ರಾಜ್ಯದಲ್ಲಿ ಜುಲೈ 18 ರಿಂದ 22ರವರೆಗೆ ಹಲವು ಕಡೆ ಉತ್ತಮ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜು.22ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಕರಾವಳಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ರಾಜ್ಯದಲ್ಲಿ ಮಾನ್ಸೂನ್ ಮತ್ತಷ್ಟು ಚುರುಕಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ದೀರ್ಘಕಾಲದವರೆಗೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:
ಬೆಂಗಳೂರು: 26-19
ಮಂಗಳೂರು: 27-24
ಶಿವಮೊಗ್ಗ: 25-21
ಬೆಳಗಾವಿ: 23-20
ಮೈಸೂರು: 27-10

ಮಂಡ್ಯ: 28-21
ರಾಮನಗರ: 26-24
ಮಡಿಕೇರಿ: 20-17
ಹಾಸನ: 23-19
ಚಾಮರಾಜನಗರ: 27-21

ಚಿಕ್ಕಬಳ್ಳಾಪುರ: 24-18
ಕೋಲಾರ: 28-21
ತುಮಕೂರು: 26-10
ಉಡುಪಿ: 27-24
ಕಾರವಾರ: 27-24

ಚಿಕ್ಕಮಗಳೂರು: 22-18
ದಾವಣಗೆರೆ: 26-21
ಚಿತ್ರದುರ್ಗ: 26-21
ಹಾವೇರಿ: 26-21

ಗದಗ: 25-21
ಕೊಪ್ಪಳ: 27-22
ರಾಯಚೂರು: 28-23
ಯಾದಗಿರಿ: 27-23

ವಿಜಯಪುರ: 26-19
ಬೀದರ್: 27-21
ಕಲಬುರಗಿ: 27-22
ಬಾಗಲಕೋಟೆ: 26-22

Leave a Reply