ಹಿರಿಯ ನಟಿ ಮಾಲಾಶ್ರೀ ಪತಿ ರಾಮು ಕೊರೊನಾಗೆ ಬಲಿ

ಬೆಂಗಳೂರು: ಸ್ಯಾಂಡಲ್‍ವುಡ್ ನಿರ್ಮಾಪಕ, ನಟಿ ಮಾಲಾಶ್ರೀ ಅವರ ಪತಿ ರಾಮು ಅವರು ಕೊರೊನಾಗೆ ಬಲಿಯಾಗಿದ್ದಾರೆ.

ಉಸಿರಾಟದ ತೊಂದರೆಯಿಂದಾಗಿ 3 ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಎಕೆ 47,  ಲಾಕಪ್ ಡೆತ್, ಕಲಾಸಿಪಾಳ್ಯ, ಸಿಬಿಐ ದುರ್ಗಾ ಸಿನಿಮಾವನ್ನು ನಿರ್ಮಿಸಿದ್ದರು. ಸ್ಯಾಂಡಲ್‍ವುಡ್‍ನಲ್ಲಿ ಕೋಟಿ ರಾಮು ಎಂದೇ ಹೆಸರು ಪಡೆದಿದ್ದರು.

Comments

Leave a Reply

Your email address will not be published. Required fields are marked *