ರಾಯಚೂರು: ಚಲನಚಿಚಿತ್ರ ನಟ ಹಾಗೂ ಬಿಜೆಪಿ (BJP) ರಾಜ್ಯಸಭಾ ಸದಸ್ಯ ಜಗ್ಗೇಶ್ (Actor Jaggesh) ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.
ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಪರಮ ಭಕ್ತರಾಗಿರುವ ಜಗ್ಗೇಶ್ ಹೊಸ ವರ್ಷದ ಹಿನ್ನೆಲೆ ರಾಯರ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿ ವೇಳೆ ಕಿರಿಕ್ – ಸ್ನೇಹಿತರಿಂದಲೇ ಯುವಕನ ಕೊಲೆ

ಗ್ರಾಮದೇವತೆ ಮಂಚಾಲಮ್ಮ ದೇವಿ ದರ್ಶನ ಬಳಿಕ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನ ದರ್ಶನ (Mantralaya Raghavendra Swamy Temple) ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: `ನಂದಿನಿ’ ಕನ್ನಡಿಗರ ಜೀವನಾಡಿ, ಅದರ ತಂಟೆಗೆ ಬಂದ್ರೆ ಬಿಜೆಪಿ ಭಸ್ಮವಾಗುತ್ತೆ HDK ಎಚ್ಚರಿಕೆ

ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಾದ ಪಡೆದಿದ್ದಾರೆ. ಸುಬುಧೇಂದ್ರ ತೀರ್ಥ ಸ್ವಾಮಿಗಳ ಕಾಲು ಮುಟ್ಟಿ ನಮಸ್ಕರಿಸಿ ಭಕ್ತಿ ಸಮರ್ಪಿಸಿದ್ದಾರೆ. ಶ್ರೀಗಳು ಜಗ್ಗೇಶ್ ಅವರನ್ನ ಗೌರವಿಸಿ ಆಶೀರ್ವಚನ ನೀಡಿದ್ದಾರೆ.

Leave a Reply