ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಗೋಲ್ಡನ್ ಸ್ಟಾರ್ ಗಣೇಶ್ ರವರ ತಂದೆ ಕಿಶನ್ (82) ರವರು ಸೋಮವಾರ ಸಂಜೆ ಮೃತಪಟ್ಟಿದ್ದಾರೆ.
ನೆಲಮಂಗಲ ಸಮೀಪದ ಅಡಕಿ ಮಾರನಹಳ್ಳಿಯಲ್ಲಿ ವಾಸವಿದ್ದ ಕಿಶನ್ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಿಶನ್ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಕಿಶನ್ ನಿಧನರಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply