ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಮಳೆ

ಬೆಂಗಳೂರು: ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರಿನಲ್ಲಿ (Bengaluru) ಮಳೆಯಾಗುವ (Rain) ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

 

ಮುಂದಿನ ಮೂರು ಗಂಟೆಗಳಲ್ಲಿ ಲಘು, ಗುಡುಗು ಸಹಿತ ಮಳೆ ಮುನ್ಸೂಚನೆಯಾಗಬಹುದು ಎಂದು ಐಎಂಡಿ ಹೇಳಿದೆ.