ಕಾರವಾರದ ಕಡಲತೀರದ ಮರಳಿನಲ್ಲಿ ಅರಳಿದ ಮೋದಿ ಕಲಾಕೃತಿ

ಕಾರವಾರ : ನರೇಂದ್ರ ಮೋದಿಯವರ 71 ನೇ ಜನ್ಮದಿನದ ಅಂಗವಾಗಿ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ, ಮರಳಿನಲ್ಲಿ   ಮೋದಿ ಕಲಾಕೃತಿ ಮಾಡಲಾಗಿದೆ.

ಅಭಿಮಾನಿ ವಿಷ್ಟು  ಮೋದಿಯವರ ಮರಳಿನ ಕಲಾಕೃತಿ ರಚಿಸಿ ವಿಶಿಷ್ಟವಾಗಿ ಮೋದಿ ಜನ್ಮದಿನವನ್ನು ಆವರಿಸಿದರು. ಅಂಕೋಲದ ವಿಷ್ಟು ಅವರ ಜೊತೆಗೆ ಮೂರು ಜನ ಕಲಾವಿದರು ಆರು ತಾಸುಗಳ ಶ್ರಮದಿಂದ ನಾಲ್ಕು ಅಡಿಗೂ ಹೆಚ್ಚು ಉದ್ದದ ದೊಡ್ಡ ಕಲಾಕೃತಿಯನ್ನು ರಚಿಸಿದರು. ಇದನ್ನೂ ಓದಿ:  ಕತ್ತೆ ಅಂತ ಕರೆದು ವಿವಾದ – ಶಶಿ ತರೂರ್ ಕ್ಷಮೆಯಾಚಿಸಿದ ಕಾಂಗ್ರೆಸ್ ಮುಖ್ಯಸ್ಥ

ಈ ಮೋದಿಯ ಮರಳಕಲಾಕೃತಿಯು ಇಂದು ಕಡಲತೀರದಲ್ಲಿ ಜನರ ಆಕರ್ಷಣೆಗೆ ಕಾರಣವಾಯಿತು. ಮೋದಿ ಅವರ ಜನ್ಮ ದಿನದ ಅಂಗವಾಗಿ ಹಲವು ಗಣ್ರು ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರಿದ್ದಾರೆ.

Comments

Leave a Reply

Your email address will not be published. Required fields are marked *