ಮಾಜಿ ಪ್ರಧಾನಿಯ 10 ವರ್ಷದ ಸಾಧನೆ ಮೋದಿಯಿಂದ 3 ವರ್ಷದಲ್ಲಿ ಪೂರ್ಣ: ರಮ್ಯಾ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ಅವರು ಪ್ರಧಾನಿ ಮೋದಿ ಅವರ ವಿದೇಶ ಪ್ರವಾಸವನ್ನು ಟೀಕಿಸಿ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 10 ವರ್ಷ ಆಡಳಿತದ ಅವಧಿಯಲ್ಲಿನ ವಿದೇಶ ಪ್ರವಾಸವನ್ನು ನರೇಂದ್ರ ಮೋದಿ ಅವರು ಕೇವಲ 3 ವರ್ಷದಲ್ಲಿ ಪೂರ್ಣಗೊಳಿಸಿದ್ದಾರೆ ಎಂದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ರಮ್ಯಾ ಅವರ ಟ್ವೀಟ್ ಗೆ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಮೋದಿ ವಿದೇಶ ಪ್ರವಾಸದಿಂದ ಭಾರತಕ್ಕೆ ಲಾಭವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ3 ವರ್ಷ, 27 ವಿದೇಶ ಪ್ರವಾಸ, 44 ದೇಶ: ಮೋದಿಯ ವಿದೇಶ ಪ್ರಯಾಣಕ್ಕೆ ಎಷ್ಟು ವೆಚ್ಚವಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

 

 

https://twitter.com/nttfmurali/status/881436495709560832

https://twitter.com/GenNextIndian/status/881458334943129600

Comments

Leave a Reply

Your email address will not be published. Required fields are marked *