ಹೊಸ ಫೋಟೋಶೂಟ್‌ನಲ್ಲಿ ಮಸ್ತ್ ಆಗಿ ಕಂಗೊಳಿಸಿದ ರಾಗಿಣಿ

ಚಂದನವನದ ಹಾಟ್ ಬ್ಯೂಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ದಿನದಿಂದ ದಿನಕ್ಕೆ ಮತ್ತಷ್ಟು ಹಾಟ್ ಮತ್ತು ಬೋಲ್ಡ್ ಆಗಿ ಕಾಣಿಸಿಕೊಳ್ತಿದ್ದಾರೆ. ಸದಾ ಒಂದಲ್ಲಾ ಒಂದು ಫೋಟೋಶೂಟ್‌ನಿಂದ ಗಮನ ಸೆಳೆಯುವ ರಾಗಿಣಿ ಈಗ ಮತ್ತೆ ಹೊಸ ಫೋಟೋಶೂಟ್‌ನಲ್ಲಿ ಮಸ್ತ್ ಆಗಿ ಕಂಗೊಳಿಸಿದ್ದಾರೆ.

ಕೆಂಪೇಗೌಡ, ವೀರಮದಕರಿ, ಕಳ್ಳ ಮಳ್ಳ ಸುಳ್ಳ, ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟಿ ರಾಗಿಣಿ ಸದ್ಯ ಬ್ಯಾಕ್ ಟು ಬ್ಯಾಕ್ ಏಳು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ (Bollywood) ಮತ್ತು ತಮಿಳು ಚಿತ್ರಗಳಲ್ಲೂ ರಾಗಿಣಿ ನಟಿಸಿದ್ದಾರೆ. ಇದನ್ನೂ ಓದಿ: ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ರಜನಿಕಾಂತ್‌

ಸಿನಿಮಾಗಷ್ಟೇ ಸೀಮಿತವಾಗದೇ ಪ್ರತಿಷ್ಠಿತ ಬ್ರ್ಯಾಂಡ್‌ಗಳಿಗೆ ರಾಯಭಾರಿಯಾಗಿ ಕಾಣಿಸಿಕೊಳ್ತಿದ್ದಾರೆ. ಹೀಗೆ ಒಂದಲ್ಲಾ ಒಂದು ಪ್ರಾಜೆಕ್ಟ್‌ಗಳ ಮೂಲಕ ನಟಿ ಸದ್ದು ಮಾಡ್ತಿದ್ದಾರೆ.

ಮಾಡ್ರನ್ ಲುಕ್‌ನಲ್ಲಿ ಚಸ್ಮಾ ಧರಿಸಿ ಕ್ಯಾಮೆರಾ ಕಣ್ಣಿಗೆ ಮುದ್ದಾಗಿ ನಟಿ ಪೋಸ್ ನೀಡಿದ್ದಾರೆ ನಟಿಯ ಹೊಸ ಅವತಾರ ಈಗ ಪಡ್ಡೆಹುಡುಗರ ನಿದ್ದೆಗೆಡಿಸಿದೆ.

Comments

Leave a Reply

Your email address will not be published. Required fields are marked *