Tag: ಅನಿಮಲ್

  • ರಣಬೀರ್ ಜೊತೆ ಲಿಪ್ ಲಾಕ್: ಟ್ರೋಲ್ ಆಗಿದ್ದು ವಿಜಯ್ ದೇವರಕೊಂಡ

    ರಣಬೀರ್ ಜೊತೆ ಲಿಪ್ ಲಾಕ್: ಟ್ರೋಲ್ ಆಗಿದ್ದು ವಿಜಯ್ ದೇವರಕೊಂಡ

    ನಿಮಲ್ ಸಿನಿಮಾದ ಹಾಡೊಂದರಲ್ಲಿ ಹಾಲಿವುಡ್ ನಟ ರಣಬೀರ್ ಕಪೂರ್ ಜೊತೆ ರಶ್ಮಿಕಾ ಮಂದಣ್ಣ ಲಿಪ್ ಲಾಕ್ ಮಾಡಿಕೊಂಡಿದ್ದಾರೆ. ವಿಮಾನದಲ್ಲಿ ಮಾತ್ರವಲ್ಲ, ಮನೆಯವರ ಎದುರೇ ರಣಬೀರ್ ಗೆ ಲಿಪ್ ಲಾಕ್ ಮಾಡುವ ದೃಶ್ಯಗಳು ನಿನ್ನೆಯಷ್ಟೇ ವೈರಲ್ ಆಗಿದ್ದವು. ರಣಬೀರ್ ಜೊತೆ ರಶ್ಮಿಕಾ ಲಿಪ್ ಲಾಕ್ ಮಾಡಿಕೊಂಡರೆ, ವಿಜಯ್ ದೇವರಕೊಂಡ (Vijay Devarakonda) ಗತಿ ಏನು ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ.

    ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಕಾಂಬಿನೇಷನ್ ನ ನಟನೆಯ ಅನಿಮಲ್ ಸಿನಿಮಾದ ಹಾಡೊಂದು ರಿಲೀಸ್ ಆಗಿದೆ. ‘ಹುವಾ ಮೈನ್‍’ ಹೆಸರಿನ ಈ ಹಾಡಿನಲ್ಲಿ ರಶ್ಮಿಕಾ ಮತ್ತು ರಣಬೀರ್ ತುಟಿಗೆ ತುಟಿಗೆ ಬೆರೆಸಿದ್ದಾರೆ. ಈ ದೃಶ್ಯವನ್ನು ಕಂಡ ಫ್ಯಾಮಿಲಿ ಶಾಕ್ ಆಗಿದ್ದಾರೆ. ತನ್ನ ಗೆಳೆಯನನ್ನು ಕುಟುಂಬಕ್ಕೆ ಪರಿಚಯಿಸುವಂತಹ ಗೀತೆ ಇದಾಗಿದೆ. ಮನೆಯಲ್ಲಿ ಮತ್ತು ವಿಮಾನದಲ್ಲಿ ಎರಡರಲ್ಲೂ ಈ ಜೋಡಿ ಲಿಪ್ ಲಾಕ್ ಮಾಡಿಕೊಂಡಿದೆ.

    ನಿನ್ನೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಈಗ ಲಿಪ್ ಲಾಕ್ ವಿಚಾರವಾಗಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಆಲಿಯಾ ಪತಿ, ರಣ್‌ಬೀರ್ ಕಪೂರ್ ಜೊತೆ ‘ಪುಷ್ಪ’ (Pushpa) ನಟಿ ಲಿಪ್ ಲಾಕ್ ಮಾಡಿದ್ದ ಫೋಟೋಗಳು ವೈರಲ್ ಆಗಿದ್ದವು. ಇಬ್ಬರ ರೊಮ್ಯಾಂಟಿಕ್ ಫೋಟೋ ಸಖತ್ ವೈರಲ್ ಆಗುತ್ತಿವೆ.

    ‘ಅನಿಮಲ್’ (Animal) ಸಿನಿಮಾದಲ್ಲಿ ರಣ್‌ಬೀರ್‌ಗೆ ರಶ್ಮಿಕಾ ಜೊತೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಟ್ರೈಲರ್ ಮೂಲಕ ‘ಅನಿಮಲ್’ ಚಿತ್ರದ ತುಣುಕು ಗಮನ ಸೆಳೆದಿತ್ತು. ಈಗ ಚಿತ್ರದ ಪೋಸ್ಟರ್‌ನಲ್ಲಿ ಹಸಿ ಬಿಸಿ ದೃಶ್ಯದ ಫೋಟೋ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.

    ರಶ್ಮಿಕಾಗೆ ಲಿಪ್ ಲಾಕ್ ದೃಶ್ಯದಲ್ಲಿ ನಟಿಸೋದು ಹೊಸದೇನಲ್ಲ. ಈ ಹಿಂದೆ ‘ಗೀತಾ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ದೇವರಕೊಂಡ (Vijay Devarakonda) ಜೊತೆ ನಟಿ ಬೋಲ್ಡ್ ಆಗಿಯೇ ಲಿಪ್ ಲಾಕ್ ಮಾಡಿದ್ದರು. ಈಗ ರಣ್‌ಬೀರ್ ಜೊತೆ ಚುಂಬನದ ದೃಶ್ಯದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ರಶ್ಮಿಕಾ ಅವರ ಬಾಲಿವುಡ್‌ನ(Bollywood) ಭವಿಷ್ಯ ತಿಳಿಯಲಿದೆ. ಈ ಹಿಂದೆ, ರಶ್ಮಿಕಾ ನಟಿಸಿದ ಗುಡ್ ಬೈ, ಮಿಷನ್ ಮಜ್ನು ಚಿತ್ರಗಳು ಮಕಾಡೆ ಮಲಗಿವೆ. ರಣ್‌ಬೀರ್ (Ranbir Kapoor) ಜೊತೆ ‘ಕಿರಿಕ್ ಪಾರ್ಟಿ’ (Kirik Paty) ನಟಿ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತುಟಿಗೆ ತುಟಿ ಬೆರೆಸಿ ಬೆರಗು ಮೂಡಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ

    ತುಟಿಗೆ ತುಟಿ ಬೆರೆಸಿ ಬೆರಗು ಮೂಡಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ

    ಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಕಾಂಬಿನೇಷನ್ ನ ನಟನೆಯ ಅನಿಮಲ್ ಸಿನಿಮಾದ ಹಾಡೊಂದು ರಿಲೀಸ್ ಆಗಿದೆ. ‘ಹುವಾ ಮೈನ್‍’ ಹೆಸರಿನ ಈ ಹಾಡಿನಲ್ಲಿ ರಶ್ಮಿಕಾ ಮತ್ತು ರಣಬೀರ್ ತುಟಿಗೆ ತುಟಿಗೆ ಬೆರೆಸಿದ್ದಾರೆ. ಈ ದೃಶ್ಯವನ್ನು ಕಂಡ ಫ್ಯಾಮಿಲಿ ಶಾಕ್ ಆಗಿದ್ದಾರೆ. ತನ್ನ ಗೆಳೆಯನನ್ನು ಕುಟುಂಬಕ್ಕೆ ಪರಿಚಯಿಸುವಂತಹ ಗೀತೆ ಇದಾಗಿದೆ. ಮನೆಯಲ್ಲಿ ಮತ್ತು ವಿಮಾನದಲ್ಲಿ ಎರಡರಲ್ಲೂ ಈ ಜೋಡಿ ಲಿಪ್ ಲಾಕ್ ಮಾಡಿಕೊಂಡಿದೆ.

    ನಿನ್ನೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಈಗ ಲಿಪ್ ಲಾಕ್ ವಿಚಾರವಾಗಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದರು. ಆಲಿಯಾ ಪತಿ, ರಣ್‌ಬೀರ್ ಕಪೂರ್ ಜೊತೆ ‘ಪುಷ್ಪ’ (Pushpa) ನಟಿ ಲಿಪ್ ಲಾಕ್ ಮಾಡಿದ್ದ ಫೋಟೋಗಳು ವೈರಲ್ ಆಗಿದ್ದವು. ಇಬ್ಬರ ರೊಮ್ಯಾಂಟಿಕ್ ಫೋಟೋ ಸಖತ್ ವೈರಲ್ ಆಗುತ್ತಿವೆ.

    ‘ಅನಿಮಲ್’ (Animal) ಸಿನಿಮಾದಲ್ಲಿ ರಣ್‌ಬೀರ್‌ಗೆ ರಶ್ಮಿಕಾ ಜೊತೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಟ್ರೈಲರ್ ಮೂಲಕ ‘ಅನಿಮಲ್’ ಚಿತ್ರದ ತುಣುಕು ಗಮನ ಸೆಳೆದಿತ್ತು. ಈಗ ಚಿತ್ರದ ಪೋಸ್ಟರ್‌ನಲ್ಲಿ ಹಸಿ ಬಿಸಿ ದೃಶ್ಯದ ಫೋಟೋ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.

    ರಶ್ಮಿಕಾಗೆ ಲಿಪ್ ಲಾಕ್ ದೃಶ್ಯದಲ್ಲಿ ನಟಿಸೋದು ಹೊಸದೇನಲ್ಲ. ಈ ಹಿಂದೆ ‘ಗೀತಾ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ದೇವರಕೊಂಡ (Vijay Devarakonda) ಜೊತೆ ನಟಿ ಬೋಲ್ಡ್ ಆಗಿಯೇ ಲಿಪ್ ಲಾಕ್ ಮಾಡಿದ್ದರು. ಈಗ ರಣ್‌ಬೀರ್ ಜೊತೆ ಚುಂಬನದ ದೃಶ್ಯದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ರಶ್ಮಿಕಾ ಅವರ ಬಾಲಿವುಡ್‌ನ(Bollywood) ಭವಿಷ್ಯ ತಿಳಿಯಲಿದೆ. ಈ ಹಿಂದೆ, ರಶ್ಮಿಕಾ ನಟಿಸಿದ ಗುಡ್ ಬೈ, ಮಿಷನ್ ಮಜ್ನು ಚಿತ್ರಗಳು ಮಕಾಡೆ ಮಲಗಿವೆ. ರಣ್‌ಬೀರ್ (Ranbir Kapoor) ಜೊತೆ ‘ಕಿರಿಕ್ ಪಾರ್ಟಿ’ (Kirik Paty) ನಟಿ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಣ್‌ಬೀರ್ ಜೊತೆಯೂ ರಶ್ಮಿಕಾ ಲಿಪ್ ಲಾಕ್

    ರಣ್‌ಬೀರ್ ಜೊತೆಯೂ ರಶ್ಮಿಕಾ ಲಿಪ್ ಲಾಕ್

    ಟಿ ರಶ್ಮಿಕಾ ಮಂದಣ್ಣ (Rashmika Mandanna) ಈಗ ಲಿಪ್ ಲಾಕ್ ವಿಚಾರವಾಗಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ. ಆಲಿಯಾ ಪತಿ, ರಣ್‌ಬೀರ್ ಕಪೂರ್ ಜೊತೆ ‘ಪುಷ್ಪ’ (Pushpa) ನಟಿ ಲಿಪ್ ಲಾಕ್ ಮಾಡಿದ್ದಾರೆ. ಇಬ್ಬರ ರೊಮ್ಯಾಂಟಿಕ್ ಫೋಟೋ ಸಖತ್ ವೈರಲ್ ಆಗುತ್ತಿದೆ.

    ‘ಅನಿಮಲ್’ (Animal) ಸಿನಿಮಾದಲ್ಲಿ ರಣ್‌ಬೀರ್‌ಗೆ ರಶ್ಮಿಕಾ ಜೊತೆಯಾಗಿದ್ದಾರೆ. ಕೆಲ ದಿನಗಳ ಹಿಂದೆ ಟ್ರೈಲರ್ ಮೂಲಕ ‘ಅನಿಮಲ್’ ಚಿತ್ರದ ತುಣುಕು ಗಮನ ಸೆಳೆದಿತ್ತು. ಈಗ ಚಿತ್ರದ ಪೋಸ್ಟರ್‌ನಲ್ಲಿ ಹಸಿ ಬಿಸಿ ದೃಶ್ಯದ ಫೋಟೋ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.

    ರಶ್ಮಿಕಾಗೆ ಲಿಪ್ ಲಾಕ್ ದೃಶ್ಯದಲ್ಲಿ ನಟಿಸೋದು ಹೊಸದೇನಲ್ಲ. ಈ ಹಿಂದೆ ‘ಗೀತಾ ಗೋವಿಂದಂ’, ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ವಿಜಯ್ ದೇವರಕೊಂಡ (Vijay Devarakonda) ಜೊತೆ ನಟಿ ಬೋಲ್ಡ್ ಆಗಿಯೇ ಲಿಪ್ ಲಾಕ್ ಮಾಡಿದ್ದರು. ಈಗ ರಣ್‌ಬೀರ್ ಜೊತೆ ಚುಂಬನದ ದೃಶ್ಯದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ಅಕ್ಟೋಬರ್ 11ರಂದು ಈ ಚಿತ್ರದ ರೊಮ್ಯಾಂಟಿಕ್ ಸಾಂಗ್‌ವೊಂದು ರಿಲೀಸ್ ಆಗಲಿದೆ. ಅದೇ ಹಾಡಿನಲ್ಲಿ ಲಿಪ್ ಲಾಕ್ ಸೀನ್ ಇರಲಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಇದ್ದದ್ದೇ ಎರಡ್ಮೂರು ಗಂಟೆ : ಪ್ರದೀಪ್ ಈಶ್ವರ್

    ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ರಶ್ಮಿಕಾ ಅವರ ಬಾಲಿವುಡ್‌ನ(Bollywood) ಭವಿಷ್ಯ ತಿಳಿಯಲಿದೆ. ಈ ಹಿಂದೆ, ರಶ್ಮಿಕಾ ನಟಿಸಿದ ಗುಡ್ ಬೈ, ಮಿಷನ್ ಮಜ್ನು ಚಿತ್ರಗಳು ಮಕಾಡೆ ಮಲಗಿವೆ. ರಣ್‌ಬೀರ್ (Ranbir Kapoor) ಜೊತೆ ‘ಕಿರಿಕ್ ಪಾರ್ಟಿ’ (Kirik Paty) ನಟಿ ಗೆದ್ದು ಬೀಗುತ್ತಾರಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Animal: ರಣ್‌ಬೀರ್ ಜೊತೆ ನಟಿಸಲು 4 ಕೋಟಿ ಸಂಭಾವನೆ ಪಡೆದ ರಶ್ಮಿಕಾ

    Animal: ರಣ್‌ಬೀರ್ ಜೊತೆ ನಟಿಸಲು 4 ಕೋಟಿ ಸಂಭಾವನೆ ಪಡೆದ ರಶ್ಮಿಕಾ

    ನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಸೌತ್- ಬಾಲಿವುಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಸಾಲು ಸಾಲು ಸಿನಿಮಾ ಆಫರ್‌ಗಳನ್ನ ನಟಿ ಬಾಚಿಕೊಳ್ತಿದ್ದಾರೆ. ಈಗ ‘ಅನಿಮಲ್’ (Animal) ಸಿನಿಮಾಗಾಗಿ ರಶ್ಮಿಕಾ ಪಡೆದ ಸಂಭಾವನೆ ಬಗ್ಗೆ ಸಖತ್ ಟಾಕ್ ಆಗ್ತಿದೆ. ರಣ್‌ಬೀರ್ ಜೊತೆ ನಟಿಸಲು ‘ಪುಷ್’ ನಟಿ ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ.

    ರಶ್ಮಿಕಾ ಮಂದಣ್ಣಗೆ ‘ಅನಿಮಲ್’ ಬಾಲಿವುಡ್‌ನ 3ನೇ ಸಿನಿಮಾವಾಗಿದ್ದು, ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಈ ಚಿತ್ರಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಒಂದು ಹನಿ ನೀರು ಬಿಡದೇ ಇರುವ ಹಾಗೆ ಮಾಡೋಕೆ ಕನ್ನಡಿಗರಿಗೆ ಶಕ್ತಿ ಇದೆ- ಪೂಜಾ ಗಾಂಧಿ

    ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ಈ ಸಿನಿಮಾದಲ್ಲಿ ನಟಿಸಲು ರಣ್‌ಬೀರ್ ಕಪೂರ್ 75 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

    ಒಟ್ನಲ್ಲಿ ಅನಿಮಲ್ ರಿಲೀಸ್ ಮುನ್ನವೇ ಚಿತ್ರ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಚಿತ್ರದ ಟೀಸರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಲಿದೆ.

    ಗುಡ್ ಬೈ, ಮಿಷನ್ ಮಜ್ನು ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ ಅನಿಮಲ್ ಚಿತ್ರದ ಮೂಲಕ ರಶ್ಮಿಕಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳಲು ದಾರಿಯಾಗುತ್ತಾ, ಹಿಂದಿ ಚಿತ್ರರಂಗದಲ್ಲೂ ಗೆದ್ದು ಬೀಗುತ್ತಾರಾ ಎಂದು ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Animal Teaser: ಕ್ಲಾಸ್‌, ಮಾಸ್ ಅವತಾರದಲ್ಲಿ ರಣ್‌ಬೀರ್ ಕಪೂರ್ ಎಂಟ್ರಿ

    Animal Teaser: ಕ್ಲಾಸ್‌, ಮಾಸ್ ಅವತಾರದಲ್ಲಿ ರಣ್‌ಬೀರ್ ಕಪೂರ್ ಎಂಟ್ರಿ

    ಬಾಲಿವುಡ್ ನಟ ರಣ್‌ಬೀರ್ ಕಪೂರ್‌ಗೆ ಇಂದು (ಸೆ.28) ಹುಟ್ಟುಹಬ್ಬದ ಸಂಭ್ರಮವಾಗಿದ್ದು, ‘ಅನಿಮಲ್’ ಟೀಸರ್ ರಿಲೀಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗಿಫ್ಟ್ ಕೊಟ್ಟಿದ್ದಾರೆ. ಸಾಮಾನ್ಯ ಹುಡುಗ ಅನಿಮಲ್ ಆಗುವ ಕಥೆಯ ಸಣ್ಣ ತುಣುಕನ್ನ ಚಿತ್ರತಂಡ ರಿವೀಲ್ ಮಾಡಿದೆ.

    ‘ಅನಿಮಲ್'(Animal) ಸಿನಿಮಾದಲ್ಲಿ ಎರಡು ಶೇಡ್‌ಗಳಲ್ಲಿ ರಣ್‌ಬೀರ್ ಕಪೂರ್ (Ranbir Kapoor) ಕಾಣಿಸಿಕೊಂಡಿದ್ದಾರೆ. ಸಿಂಪಲ್ & ರಗಡ್ ಲುಕ್‌ನಲ್ಲಿ ನಟ ಕಾಣಿಸಿಕೊಂಡಿದ್ದರೆ, ರಶ್ಮಿಕಾ ಮಂದಣ್ಣ (Rashmika Mandanna) ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿ ಅನಿಮಲ್ ಆದರೆ ಹೇಗಿರುತ್ತೆ ಎಂದು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಇದನ್ನೂ ಓದಿ:ನಿಮ್ಮನ್ನು ಪತಿಯಾಗಿ ಪಡೆಯಲು ಪುಣ್ಯ ಮಾಡಿದ್ದೇನೆ- ತೇಜಸ್ವಿನಿ ಪ್ರಕಾಶ್

    ರಣ್‌ಬೀರ್ ಕಪೂರ್‌ಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈ ನವಿರೇಳಿಸುವಂತಿದೆ ಆ್ಯಕ್ಷನ್ ಸೀನ್ಸ್‌ಗಳು, ಅತಿಯಾದ ರಕ್ತವನ್ನು ತೋರಿಸಲಾಗಿದೆ.

    ‘ಅರ್ಜುನ್ ರೆಡ್ಡಿ’ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಡೈರೆಕ್ಷನ್‌ನಲ್ಲಿ ಅನಿಮಲ್ (Animal) ಸಿನಿಮಾ ಮೂಡಿ ಬಂದಿದ್ದು, ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಸ್‌ ಆಗಿ ಎಂಟ್ರಿ ಕೊಟ್ರು ಬಾಬಿ ಡಿಯೋಲ್- ‌’ಅನಿಮಲ್‌’ ಪೋಸ್ಟರ್‌ ಔಟ್

    ಮಾಸ್‌ ಆಗಿ ಎಂಟ್ರಿ ಕೊಟ್ರು ಬಾಬಿ ಡಿಯೋಲ್- ‌’ಅನಿಮಲ್‌’ ಪೋಸ್ಟರ್‌ ಔಟ್

    ಬಾಲಿವುಡ್ ನಟ ಸನ್ನಿ ಡಿಯೋಲ್‌ಗೆ (Sunny Deol) ಈ ವರ್ಷ ತುಂಬಾ ಲಕ್ಕಿ. ಗದರ್ 2  (Gadar 2) ಸಕ್ಸಸ್ ಆಗಿದೆ, ಸನ್ನಿ ಡಿಯೋಲ್ ಸಿನಿಮಾ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಸನ್ನಿ ಡಿಯೋಲ್ ಅವರಂತೆ ಮಿಂಚಲು ಸಹೋದರ ಬಾಬಿ ಡಿಯೋಲ್ ಕೂಡ ರೆಡಿಯಾಗಿದ್ದಾರೆ. ಅನಿಮಲ್ ಸಿನಿಮಾದಲ್ಲಿ ರಣ್‌ಬೀರ್ ಮುಂದೆ ಬಾಬಿ ಡಿಯೋಲ್ (Bobby Deol)  ಅಬ್ಬರಿಸಲಿದ್ದಾರೆ. ಸಿನಿಮಾ ಪೋಸ್ಟರ್ ಕೂಡ ರಿಲೀಸ್ ಆಗಿದೆ. ಇದನ್ನೂ ಓದಿ:ಶ್ರೀಲೀಲಾ ಔಟ್, ವಿಜಯ್ ದೇವರಕೊಂಡಗೆ ಮತ್ತೆ ರಶ್ಮಿಕಾ ಮಂದಣ್ಣ ನಾಯಕಿ

    ರಣ್‌ಬೀರ್ ಕಪೂರ್, ರಶ್ಮಿಕಾ ಮಂದಣ್ಣ(Rashmika Mandanna), ಅನಿಲ್ ಕಪೂರ್ ಬಳಿಕ ‘ಅನಿಮಲ್’ ಚಿತ್ರದ ಬಾಬಿ ಡಿಯೋಲ್ ಪೋಸ್ಟರ್ ರಿವೀಲ್ ಆಗಿದೆ. ಸಖತ್ ಮಾಸ್ & ರಗಡ್ ಆಗಿ ಬಾಬಿ ಡಿಯೋಲ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ಪೋಸ್ಟರ್‌ನಲ್ಲಿ ರಕ್ತ ಸಿಕ್ತವಾಗಿ ಕಾಣಿಸಿಕೊಂಡಿದ್ದಾರೆ. ನಟನ ಲುಕ್ ನೋಡಿ ಫ್ಯಾನ್ಸ್‌ಗೆ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

    ಬಾಲನಟನಾಗಿ ಬಾಬಿ ಡಿಯೋಲ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಾಯಕನಟನಾಗಿ ಹಲವು ಹಿಟ್ ಸಿನಿಮಾಗಳನ್ನ ನೀಡಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಬಾಬಿ ಡಿಯೋಲ್ ಕೆರಿಯರ್‌ಗೆ ಸಕ್ಸಸ್ ಸಿಕ್ಕಿಲ್ಲ. ಹಾಗಾಗಿ ‘ಅನಿಮಲ್’ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ.

    ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಅನಿಮಲ್’ ಸಿನಿಮಾ ಡಿಸೆಂಬರ್ 1ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ರಣ್‌ಬೀರ್ ಕಪೂರ್‌ಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ರಶ್ಮಿಕಾ ಮಂದಣ್ಣ

    ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ರಶ್ಮಿಕಾ ಮಂದಣ್ಣ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಸರ್ ಪ್ರೈಸ್ ಕೊಟ್ಟಿದೆ ಅನಿಮಲ್ ಸಿನಿಮಾ ಟೀಮ್. ಇಂದು ಬಾಲಿವುಡ್ ನ ‘ಅನಿಮಲ್’ ಸಿನಿಮಾದ ರಶ್ಮಿಕಾ ಅವರ ಫಸ್ಟ್ ಲುಕ್ (First Look) ರಿಲೀಸ್ ಆಗಿದ್ದು, ಈ ಸಿನಿಮಾದಲ್ಲಿ ಅವರು ಅಪ್ಪಟ ಭಾರತೀಯ ನಾರಿ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಗೀತಾಂಜಲಿ ಎಂಬ ಪಾತ್ರದ ಮೂಲಕ ಅಭಿಮಾನಿಗಳನ್ನು ರಶ್ಮಿಕಾ ರಂಜಿಸಲಿದ್ದಾರೆ.

    ‘ಅನಿಮಲ್’ (Animal) ಚಿತ್ರ ತಂಡದಿಂದ ಮತ್ತೊಂದು ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಇದೀಗ ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಅನಿಮಲ್ ಚಿತ್ರದಲ್ಲಿನ ರಣ್‌ಬೀರ್ ಖಡಕ್ ಲುಕ್ ರಿವೀಲ್ ಮಾಡಿ, ಚಿತ್ರದ ಟೀಸರ್ ಬಗ್ಗೆ ಬಿಗ್ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇದೇ ಸೆ.28ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

    ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ಅನಿಮಲ್ ಚಿತ್ರದಲ್ಲಿ ರಣ್‌ಬೀರ್ ಕಪೂರ್ (Ranbir Kapoor) ನಾಯಕ ನಟನಾಗಿ ಬಣ್ಣ ಹಚ್ಚಿದ್ದಾರೆ. ರಣ್‌ಬೀರ್‌ಗೆ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ (Rashmika Mandanna) ಜೊತೆಯಾಗಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ರಣ್‌ಬೀರ್ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಕೂಲಿಂಗ್ ಗ್ಲ್ಯಾಸ್ ಧರಿಸಿ, ಸಿಗರೇಟ್ ಬಾಯಲಿಟ್ಟಿರೋ ಲುಕ್‌ನಲ್ಲಿ ನಟ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ.

    ರಣ್‌ಬೀರ್ ಕಪೂರ್ ಹುಟ್ಟುಹಬ್ಬದಂದು ಸೆ.28ಕ್ಕೆ ಬೆಳಿಗ್ಗೆ 10 ಗಂಟೆಗೆ ‘ಅನಿಮಲ್’ ಟೀಸರ್ ರಿಲೀಸ್ ಆಗಲಿದೆ. ಇನ್ನೂ ಮನಾಲಿ, ಹಿಮಾಚಲ ಪ್ರದೇಶ ಸೇರಿದಂತೆ ಹಲವೆಡೆ ಚಿತ್ರದ ಶೂಟಿಂಗ್ ಮಾಡಲಾಗಿದ್ದು, ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರದ ಗುಣಮಟ್ಟದ ದೃಷ್ಟಿಯಿಂದ ರಿಲೀಸ್ ಡೇಟ್ ಮುಂದೂಡಲಾಗಿದ್ದು, ಡಿ.1ಕ್ಕೆ ಅನಿಮಲ್ ಸಿನಿಮಾ ರಿಲೀಸ್ ಆಗಲಿದೆ.

    ಬಿಗ್ ಬಿ ಜೊತೆಗಿನ ‘ಗುಡ್ ಬೈ’ (Good Bye) ಮತ್ತು ‘ಮಿಷನ್ ಮಜ್ನು’ ಬಳಿಕ ರಶ್ಮಿಕಾ ನಟನೆಯ ಬಾಲಿವುಡ್ 3ನೇ ಪ್ರಾಜೆಕ್ಟ್ ಅನಿಮಲ್ ಚಿತ್ರವಾಗಿದ್ದು, ಸಿನಿಮಾದ ಬಗ್ಗೆ ಶ್ರೀವಲ್ಲಿ ಫ್ಯಾನ್ಸ್‌ಗೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆಯಿದೆ. ರಣ್‌ಬೀರ್-ರಶ್ಮಿಕಾ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದು, ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಕ್ಸಸ್ ಸೀಕ್ರೆಟ್ ಬಿಚ್ಚಿಟ್ಟ ನಟಿ- ಡಿಸೆಂಬರ್ ನನ್ನ ಲಕ್ಕಿ ತಿಂಗಳು ಎಂದ ರಶ್ಮಿಕಾ ಮಂದಣ್ಣ

    ಸಕ್ಸಸ್ ಸೀಕ್ರೆಟ್ ಬಿಚ್ಚಿಟ್ಟ ನಟಿ- ಡಿಸೆಂಬರ್ ನನ್ನ ಲಕ್ಕಿ ತಿಂಗಳು ಎಂದ ರಶ್ಮಿಕಾ ಮಂದಣ್ಣ

    :ಬಾಲಿವುಡ್ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಅನಿಮಲ್’ (Animal) ಸಿನಿಮಾ ಡಿಸೆಂಬರ್ 1ಕ್ಕೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಈ ಬೆನ್ನಲ್ಲೇ ಡಿಸೆಂಬರ್ ನನ್ನ ಲಕ್ಕಿ ತಿಂಗಳು ಎಂದು ನಟಿ ಖುಷಿಯಿಂದ ಮಾತನಾಡಿದ್ದಾರೆ. ಅನಿಮಲ್ ಸಿನಿಮಾದ ನನ್ನ ಪಾತ್ರವನ್ನು ತೆರೆಯ ಮೇಲೆ ನೋಡಲು ಕಾಯ್ತಿದ್ದೇನೆ ಎಂದಿದ್ದಾರೆ.

    ‘ಪುಷ್ಪ’ ನಟಿ ರಶ್ಮಿಕಾ ಮಂದಣ್ಣ- ರಣ್‌ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಸಿನಿಮಾದ ಕೆಲಸ ಕೂಡ ಭರದಿಂದ ಸಾಗುತ್ತಿದೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಡಿಸೆಂಬರ್ ನನ್ನ ಲಕ್ಕಿ ತಿಂಗಳು ಯಾಕೆ ಎಂಬುದನ್ನ ಮಾತನಾಡಿದ್ದಾರೆ. ನಾನು ನಟಿಸಿದ ಮೊದಲ ಸಿನಿಮಾ ಕಿರಿಕ್ ಪಾರ್ಟಿಯಿಂದ(Kirik Party) ಪುಷ್ಪ (Pushpa) ಚಿತ್ರದವರೆಗೂ ಡಿಸೆಂಬರ್‌ನಲ್ಲಿ ರಿಲೀಸ್ ಆಗಿ ಸೂಪರ್ ಡೂಪರ್ ಹಿಟ್ ಆಗಿತ್ತು. ಕಿರಿಕ್ ಪಾರ್ಟಿ, ಚಮಕ್, ಅಂಜನಿಪುತ್ರ, ಪುಷ್ಪ ಡಿಸೆಂಬರ್‌ನಲ್ಲಿ ತೆರೆಕಂಡಿತ್ತು. ಈಗ ಡಿಸೆಂಬರ್‌ನಲ್ಲಿ ರಿಲೀಸ್ ಆಗುತ್ತಿರೋ ನನ್ನ 5ನೇ ಸಿನಿಮಾ ‘ಅನಿಮಲ್’ ಕೂಡ ನನ್ನ ಲಕ್ಕಿ ತಿಂಗಳಿನಲ್ಲಿ ರಿಲೀಸ್ ಆಗ್ತಿದೆ ಎಂದು ನಟಿ ಖುಷಿಯಿಂದ ಮಾತನಾಡಿದ್ದಾರೆ.

    ‘ಅನಿಮಲ್’ ಸಿನಿಮಾದಲ್ಲಿ ನನ್ನ ಪಾತ್ರ ಯೂನಿಕ್ ಆಗಿದೆ. ನಾನು ಎಂದೂ ಈ ತರಹದ ಪಾತ್ರದಲ್ಲಿ ನಟಿಸಿಲ್ಲ. ಪ್ರೇಕ್ಷಕರ ಅಭಿಪ್ರಾಯ ತಿಳಿದುಕೊಳ್ಳಲು ನಾನು ಕಾಯುತ್ತಿದ್ದೇನೆ. ಅದಷ್ಟು ಬೇಗ ಅನಿಮಲ್ ಸಿನಿಮಾ ತೆರೆಗೆ ಬರಲಿ ಎಂದು ನಾನು ಎದುರು ನೋಡ್ತಿದ್ದೇನೆ ಎಂದಿದ್ದಾರೆ. ಈ ಚಿತ್ರ ಪ್ರೇಕ್ಷಕರಿಗೆ ಮನರಂಜನೆ ನೀಡುತ್ತದೆ. ಡಿಫರೆಂಟ್ ಕಥೆಯಾಗಿದ್ದು, ಅಭಿಮಾನಿಗಳು ನಿಜಕ್ಕೂ ಈ ಚಿತ್ರ ಇಷ್ಟಪಡುತ್ತಾರೆ ಎಂದು ರಶ್ಮಿಕಾ ಮಾತನಾಡಿದ್ದಾರೆ. ಇದನ್ನೂ ಓದಿ:Singham 3: ಅಜಯ್ ದೇವಗನ್ ಸಹೋದರಿಯಾಗಿ ನಟಿಸಲಿದ್ದಾರೆ ದೀಪಿಕಾ ಪಡುಕೋಣೆ

    ಸದ್ಯ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ‘ಅನಿಮಲ್’ ಸಿನಿಮಾದಲ್ಲಿ ಮೊದಲ ಬಾರಿಗೆ ಜೋಡಿಯಾಗಿ ರಣ್‌ಬೀರ್- ರಶ್ಮಿಕಾ ನಟಿಸಿದ್ದಾರೆ. ಈ ಚಿತ್ರದ ಟ್ರೈಲರ್‌ಗೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ನೋಡಲು ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಲಿವುಡ್ ಸಂದರ್ಶನದಲ್ಲಿ ಆಲಿಯಾ ಭಟ್ ಹೀಗಾ ಮಾಡೋದು- ರಣ್‌ಬೀರ್ ಪತ್ನಿ ಟ್ರೋಲ್

    ಹಾಲಿವುಡ್ ಸಂದರ್ಶನದಲ್ಲಿ ಆಲಿಯಾ ಭಟ್ ಹೀಗಾ ಮಾಡೋದು- ರಣ್‌ಬೀರ್ ಪತ್ನಿ ಟ್ರೋಲ್

    ಬಾಲಿವುಡ್‌ನ (Bollywood) ಟಾಪ್ ನಟಿಯರಲ್ಲಿ ಒಬ್ಬರಾಗಿರುವ ಆಲಿಯಾ ಭಟ್ (Alia Bhatt) ಅವರು ಮದುವೆಯಾದ್ಮೇಲೂ ಸಿನಿಮಾರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸದ್ಯ ಹಾಲಿವುಡ್‌ನ ‘ಹಾರ್ಟ್ ಆಫ್ ಸ್ಟೋನ್’ (Heart Of Stone) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಸಂದರ್ಶನದಲ್ಲಿ ಆಲಿಯಾ ವರ್ತಿಸಿದ ರೀತಿ ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ.

    ಗಾಲ್ ಗಡೋಟ್- ಜೇಮಿ ಡೋರ್ನಾನ್ ನಟನೆಯ ‘ಹಾರ್ಟ್ ಆಫ್ ಸ್ಟೋನ್’ ಆಗಸ್ಟ್ 11ಕ್ಕೆ ತೆರೆಗೆ ಬರೋದ್ದಕ್ಕೆ ರೆಡಿಯಾಗಿದೆ. ಈ ಚಿತ್ರದಲ್ಲಿ ಆಲಿಯಾ ಕೆಡಿ ಲೇಡಿಯಾಗಿ ಕಾಣಿಸಿಕೊಂಡಿದ್ದಾರೆ. ವಿಲನ್ ಪಾತ್ರಕ್ಕೆ ರಣ್‌ಬೀರ್ ಪತ್ನಿ ಜೀವತುಂಬಿದ್ದಾರೆ. ಈ ಸಿನಿಮಾದ ಮೂಲಕ ಆಲಿಯಾ ಹಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ. ಇದನ್ನೂ ಓದಿ:Bigg Boss OTT 2: ದೊಡ್ಮನೆಯಿಂದ ನವಾಜುದ್ದೀನ್ ಸಿದ್ಧಿಕಿ ಪತ್ನಿ ಆಲಿಯಾ ಔಟ್

    ಈ ಚಿತ್ರದ ಇತರೆ ಪ್ರಮುಖ ಪಾತ್ರಧಾರಿಗಳಾದ ಗಾಲ್ ಗಡೋಟ್, ಜೇಮಿ ಡಾರ್ನನ್ ಜೊತೆ ಆಲಿಯಾ ಭಟ್ (Alia Bhatt) ಅವರು ಸಂದರ್ಶನ ನೀಡಿದ್ದಾರೆ. ಈ ಸಂದರ್ಶನದಲ್ಲಿ ಅವರಿಗೆ ಯಾವುದೇ ಆಸಕ್ತಿ ಇದ್ದಂತೆ ಕಂಡಿಲ್ಲ. ಅವರು ತಮ್ಮದೇ ಲೋಕದಲ್ಲಿ ಮುಳುಗಿದ್ದರು. ಕೂದಲನ್ನು ಸರಿ ಮಾಡಿಕೊಳ್ಳುತ್ತಾ, ಉಗುರನ್ನು ಮುಟ್ಟಿಕೊಳ್ಳುತ್ತಾ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಅನೇಕರು ಟೀಕೆ ಮಾಡಿದ್ದಾರೆ. ನಟಿ ಆಲಿಯಾ ಈ ಕುರಿತು ಟ್ರೋಲ್ ಆಗಿದ್ದಾರೆ. ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಶೋಗೆ ಬರುವ ಅತಿಥಿಗಳು ಸ್ವಲ್ಪ ಇದೇ ರೀತಿ ಮಾಡುತ್ತಾರೆ. ಅಲ್ಲಿ ಈ ರೀತಿಯ ವರ್ತನೆಗಳನ್ನು ಒಪ್ಪಬಹುದು. ಆದರೆ, ಹಾಲಿವುಡ್‌ನ ಮಾಧ್ಯಮಗಳಿಗೆ ಸಂದರ್ಶನ ನೀಡುವಾಗ ಈ ರೀತಿ ನಡೆದುಕೊಳ್ಳುವುದು ಎಷ್ಟು ಸರಿ.? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಆಲಿಯಾ ನಡೆಯನ್ನ ಖಂಡಿಸಿ, ಸ್ವಲ್ಪ ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ ಅವರನ್ನ ನೋಡಿ ಕಲಿಯಿರಿ. ಅವರಿಗೆ ಗೊತ್ತು ಎಲ್ಲಿ ಹೇಗಿರಬೇಕು ಅಂತಾ ಹೀಗೆಂದು ಆಲಿಯಾ ನೆಟ್ಟಿಗರು ಖಡಕ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಆಲಿಯಾ ನಟನೆಯ ಈ ಹಾಲಿವುಡ್ (Hollywood) ಸಿನಿಮಾ ಎದುರು ಪತಿ ರಣ್‌ಬೀರ್ ನಟಿಸಿರುವ ‘ಅನಿಮಲ್’ ಚಿತ್ರ ರಿಲೀಸ್ ಆಗುತ್ತಿದೆ. ಒಂದೇ ದಿನ ಆಲಿಯಾ- ರಣ್‌ಬೀರ್ ನಟಿಸಿರುವ ಬೇರೆ ಬೇರೆ ಚಿತ್ರಗಳು ಪೈಪೋಟಿ ನೀಡಲಿದೆ. ರಣ್‌ವೀರ್ ಸಿಂಗ್ ಜೊತೆ ‘ರಾಕಿ ಔರ್ ರಾಣಿ ಕಾ ಪ್ರೇಮ್ ಕಹಾನಿ’ ಚಿತ್ರ ಕೂಡ ಬಿಡುಗಡೆಗೆ ಸಿದ್ಧವಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಿಮಲ್ ಶೂಟಿಂಗ್ ಮುಗಿಸಿದ ರಶ್ಮಿಕಾ ಮಂದಣ್ಣ

    ಅನಿಮಲ್ ಶೂಟಿಂಗ್ ಮುಗಿಸಿದ ರಶ್ಮಿಕಾ ಮಂದಣ್ಣ

    ಬಾಲಿವುಡ್‌ನಲ್ಲಿ ಬಾವುಟ ಹಾರಿಸಲು ರಶ್ಮಿಕಾ (Rashmika Mandanna) ಹಲವು ವರ್ಷಗಳಿಂದ ಒದ್ದಾಡುತ್ತಿದ್ದಾರೆ. ಆದರೆ ಅದೃಷ್ಟ ಕೈ ಕೊಟ್ಟಿದೆ. ಅಮಿತಾಬ್ ಬಚ್ಚನ್ ಜತೆ ನಟಿಸಿದ ಗುಡ್ ಬೈ ಮಕಾಡೆ ಮಲಗಿತು. ಮಿಶನ್ ಮಜ್ನು ಕೂಡ ಅದೇ ಹಾದಿ. ನ್ಯಾಷನಲ್ ಕ್ರಶ್‌ಗೆ ಅದ್ಯಾಕೊ ನ್ಯಾಷನಲ್ ಸ್ಟಾರ್ ಪಟ್ಟ ಸಿಗಲಿಲ್ಲ. ಇದೀಗ ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಅನಿಮಲ್ (Animal) ಮುಗಿಸಿದ್ದಾರೆ. ರಣಬೀರ್ ಕಪೂರ್ (Ranbir Kapoor) ನಾಯಕ. ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ಮೇಲೆ ನಿರೀಕ್ಷೆ ಇದೆ. ಅದಕ್ಕೆ ರಶ್ಮಿಕಾ ಕುಲುಕುಲು ನಗುತ್ತಿದ್ದಾರೆ.

    ಅನಿಮಲ್ ಮುಗಿಯಿತು. ಅದ್ಭುತ ಪಾತ್ರ. ಈ ರೂಪದಲ್ಲಿ ನನ್ನನ್ನು ಯಾರೂ ನೋಡಿಲ್ಲ. ನಿರ್ದೇಶಕ ಸಂದೀಪ್ (Sandeep) ವಂಡರ್‌ಫುಲ್. ರಣಬೀರ್ ಬಗ್ಗೆ ಏನು ಹೇಳಬೇಕು ? ಅಮೇಜಿಂಗ್ ಆಕ್ಟರ್. ಅಷ್ಟೇ ಒಳ್ಳೆಯ ಮನಸಿನ ಹುಡುಗ. ಅನಿಮಲ್ ನಿಮ್ಮನ್ನು ಖಂಡಿತ ರಂಜಿಸಲಿದೆ ಎನ್ನುತ್ತಾರೆ ರಶ್ಮಿಕಾ ಮಂದಣ್ಣ. ಇದನ್ನೂ ಓದಿ:ತಮಿಳಿನ ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವಣ್ಣ

    ಇದೊಂದು ಸಿನಿಮಾದ ಮೇಲೆ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ ರಶ್ಮಿಕಾ. ದಕ್ಷಿಣ ಭಾರತದ ನಟಿಯರು ಬಾಲಿವುಡ್‌ನಲ್ಲಿ ನಟಿಸುವುದು ಮಾಮೂಲಿ. ಆದರೆ ಅಲ್ಲಿ ಗೆದ್ದು ಬೀಗುವುದು, ಸೆಡ್ಡು ಹೊಡೆದು ಹೈವೇ ನಿರ್ಮಿಸಿಕೊಳ್ಳೋದು ಸುಲಭ ಅಲ್ಲ.

    ರಶ್ಮಿಕಾಗೆ ಈಗಾಗಲೇ ಎರಡು ಸೋಲು ಅದನ್ನು ತೋರಿಸಿದೆ. ಈ ಬಾರಿ ಅನಿಮಲ್ ಕೈ ಹಿಡಿಯಬೇಕು. ಇಲ್ಲದಿದ್ದರೆ ಇನ್ನಷ್ಟು ಸೈಕಲ್ ತುಳಿಯಬೇಕು. ಎಲ್ಲವೂ ಒಂದೇ ಸಲ, ಒಂದೇ ತಟ್ಟೆಯಲ್ಲಿ ಸಿಕ್ಕಿಬಿಟ್ಟರೆ ಏನು ಮಜಾ ಅಲ್ವಾ ? ಕುದ್ದಷ್ಟು ಹಾಲಿಗೆ ರುಚಿ ಜಾಸ್ತಿ.ಕೆನೆ ಕೂಡ.