Tag: ಉತ್ತರಕಾಂಡ

  • ‘ಉತ್ತರಕಾಂಡ’ದ ವೀರವ್ವನಾಗಿ ನಟಿ ಭಾವನಾ ಮೆನನ್

    ‘ಉತ್ತರಕಾಂಡ’ದ ವೀರವ್ವನಾಗಿ ನಟಿ ಭಾವನಾ ಮೆನನ್

    ಹು ನಿರೀಕ್ಷಿತ ಚಿತ್ರ ‘ಉತ್ತರಕಾಂಡ’ (Uttarakanda) ಇದೀಗ ಮತ್ತೊಮ್ಮೆ ಸುದ್ದಿ ಮಾಡಿದೆ. ಬಹುಭಾಷಾ‌ ತಾರೆ ಭಾವನಾ ಮೆನನ್ (Bhavana Menon) ಉತ್ತರಕಾಂಡ ಚಿತ್ರದಲ್ಲಿ ವೀರವ್ವ (Veeravva) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಭಾವನಾ‌ ಅವರ‌ ಹುಟ್ಟುಹಬ್ಬದ ಅಂಗವಾಗಿ‌ ಚಿತ್ರತಂಡ ಇಂದು ಘೋಷಿಸಿ ಪೋಸ್ಟರ್ ಬಿಡುಗಡೆ ಮಾಡಿದೆ. ಭಾವನಾ ಅವರನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರೊಡನೆ ತೆರೆಯ ಮೇಲೆ ಕಾಣಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ.

    ರೋಹಿತ್ ಪದಕಿ ನಿರ್ದೇಶನದ ಉತ್ತರಕಾಂಡ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ದಿಗಂತ್ ಮಂಚಾಲೆ, ರಂಗಾಯಣ ರಘು, ಚೈತ್ರ ಆಚಾರ್, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ.

    ಚಿತ್ರಕ್ಕೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ. ವಿಶ್ವಾಸ್ ಕಶ್ಯಪ್ ಪ್ರೊಡಕ್ಷನ್ ವಿನ್ಯಾಸ ಮಾಡಿದ್ದು, ಅನಿಲ್ ಅನಿರುದ್ಧ್ ಮುಖ್ಯ ಸಂಕಲನಕಾರರಾಗಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ. ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ.

  • ಶೂಟಿಂಗ್ ಮುಗಿಸಿ ಎಲ್ಲಮ್ಮನ ದರ್ಶನ ಪಡೆದ ಶಿವರಾಜ್ ಕುಮಾರ್

    ಶೂಟಿಂಗ್ ಮುಗಿಸಿ ಎಲ್ಲಮ್ಮನ ದರ್ಶನ ಪಡೆದ ಶಿವರಾಜ್ ಕುಮಾರ್

    ರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ (Shivaraj Kumar) ಸೌದತ್ತಿ ಎಲ್ಲಮ್ಮ (Yallamma) ದೇವಸ್ಥಾನಕ್ಕೆ ಭೇಟಿ ನೀಡಿದರು. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ ಶ್ರೀರಾಮ್, ಮೈಲಾರಿ ಮುಂತಾದ ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸೌದತ್ತಿ ಎಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ ಉತ್ತರಕಾಂಡ‌ದ ಚಿತ್ರೀಕರಣದ ನಂತರ ಶಿವಣ್ಣ ತಾಯಿ‌ ಆಶಿರ್ವಾದವನ್ನು ಪಡೆದಿರುತ್ತಾರೆ.

    ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ “ಉತ್ತರಕಾಂಡ” (Uttarkanda) ರೋಹಿತ್ ಪದಕಿ  (Pradeep Madaki) ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ.

    ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ‌ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿರುತ್ತಾರೆ.

  • ಶಿವಣ್ಣನನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡ ‘ಉತ್ತರಕಾಂಡ’ ಟೀಮ್

    ಶಿವಣ್ಣನನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡ ‘ಉತ್ತರಕಾಂಡ’ ಟೀಮ್

    ಮೊನ್ನೆಯಷ್ಟೇ ಉತ್ತರ ಕಾಂಡ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ  ಶಿವರಾಜ್ ಕುಮಾರ್ (Shivaraj Kumar). ಇವರ ಎಂಟ್ರಿ ಅದ್ಭುತವಾಗಿ ಇರಲೆಂದು ವಿಶೇಷ ವಿಡಿಯೋವೊಂದನ್ನು ಮಾಡಿ ಶಿವಣ್ಣನನ್ನು ಬರಮಾಡಿಕೊಂಡಿದೆ ಉತ್ತರಕಾಂಡ ಟೀಮ್. ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಉತ್ತರಕಾಂಡ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಜೊತೆಗೆ ಪತ್ನಿ ಗೀತಾ ಕೂಡ ಹೋಗಿದ್ದಾರೆ.

    ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.

    ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ

  • ‘ಉತ್ತರಕಾಂಡ’ ಸಿನಿಮಾದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ ಭಾಗಿ

    ‘ಉತ್ತರಕಾಂಡ’ ಸಿನಿಮಾದ ಚಿತ್ರೀಕರಣದಲ್ಲಿ ಶಿವರಾಜ್ ಕುಮಾರ್ ಭಾಗಿ

    ಹಿಂದೆ ಕನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆಯು ಒಂದು ಪೋಸ್ಟರ್ ಹಂಚಿಕೊಂಡಿತ್ತು.  ಅದರಲ್ಲು ಕರ್ನಾಟಕ ಕಿಂಗ್ ಯಾರಲೇ? ಎಂದು ಪ್ರಶ್ನೆಯನ್ನು ಮಾಡಿತ್ತು. ಈ ಪೋಸ್ಟರ್ ಕುತೂಹಲಕ್ಕೂ ಕಾರಣವಾಗಿತ್ತು. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯೇನೂ ಗುಟ್ಟಾಗಿ ಉಳಿದಿರಲಿಲ್ಲ. ಜೊತೆಗೆ ಶಿವಣ್ಣನನ್ನು (Shivaraj Kumar) ಅಭಿಮಾನಿಗಳು ಕಿಂಗ್ (King) ಅಂತಾನೇ ಕರೆಯುತ್ತಾರೆ. ಶಿವಣ್ಣನ ಪೋಸ್ಟರ್ ರಿಲೀಸ್ ಮಾಡುವುದಕ್ಕಾಗಿ ಈ ಪೋಸ್ಟರ್ ರಿಲೀಸ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈಗ ಅದು ನಿಜವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಉತ್ತರಕಾಂಡ ಚಿತ್ರೀಕರಣದಲ್ಲಿ ಶಿವಣ್ಣ ಭಾಗಿಯಾಗಿದ್ದಾರೆ. ಜೊತೆಗೆ ಪತ್ನಿ ಗೀತಾ ಕೂಡ ಹೋಗಿದ್ದಾರೆ.

    ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.

    ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ

  • ಬೆಂಗಳೂರಿನಲ್ಲಿ ‘ಉತ್ತರಕಾಂಡ’ ಚಿತ್ರೀಕರಣ ಶುರು

    ಬೆಂಗಳೂರಿನಲ್ಲಿ ‘ಉತ್ತರಕಾಂಡ’ ಚಿತ್ರೀಕರಣ ಶುರು

    ತ್ತರ ಕರ್ನಾಟಕದಲ್ಲಿ (North Karnataka)  ಶೂಟಿಂಗ್ ಶುರು ಮಾಡಿ, ಹಲವು ದಿನಗಳ ಕಾಲ ಅಲ್ಲಿಯೇ ಬೀಡು ಬಿಟ್ಟಿದ್ದ ಉತ್ತರಕಾಂಡ ಸಿನಿಮಾ ಟೀಮ್ ವಾಪಸ್ಸು ಬೆಂಗಳೂರಿಗೆ ಬಂದಿದೆ. ಚುನಾವಣೆ ಕಾರಣದಿಂದಾಗಿ ಉತ್ತರ ಕರ್ನಾಟಕ ಚಿತ್ರೀಕರಣಕ್ಕೆ ಬ್ರೇಕ್ ಕೊಟ್ಟಿರುವ ನಿರ್ಮಾಪಕರು, ಈಗ ಬೆಂಗಳೂರಿನಲ್ಲಿ (Bangalore) ಶೂಟಿಂಗ್ ಶುರು ಮಾಡಿದ್ದಾರೆ. ಎಚ್.ಎಂ.ಟಿ ಫ್ಯಾಕ್ಟರಿ ಆವರಣದಲ್ಲಿ ಶೂಟಿಂಗ್ ನಡೆಯುತ್ತಿದೆ.

    ಈ ನಡುವೆ ಸಿನಿಮಾ ಟೀಮ್ ಕರ್ನಾಟಕ ಕಿಂಗ್ ಯಾರಲೇ? ಎಂದು ಪ್ರಶ್ನೆಯನ್ನು ಮಾಡಿದೆ. ಈ ಪೋಸ್ಟರ್ ಕುತೂಹಲಕ್ಕೂ ಕಾರಣವಾಗಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯೇನೂ ಗುಟ್ಟಾಗಿ ಉಳಿದಿಲ್ಲ. ಶಿವಣ್ಣನನ್ನು (Shivaraj Kumar) ಅಭಿಮಾನಿಗಳು ಕಿಂಗ್ (King) ಅಂತಾನೇ ಕರೆಯುತ್ತಾರೆ. ಶಿವಣ್ಣನ ಪೋಸ್ಟರ್ ರಿಲೀಸ್ ಮಾಡುವುದಕ್ಕಾಗಿ ಈ ಪೋಸ್ಟರ್ ರಿಲೀಸ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

    ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.

    ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ.

  • ಕರ್ನಾಟಕ ಕಿಂಗ್ ಯಾರಲೇ?: ಕುತೂಹಲ ಮೂಡಿಸಿದ ಉತ್ತರಕಾಂಡ ಪೋಸ್ಟರ್

    ಕರ್ನಾಟಕ ಕಿಂಗ್ ಯಾರಲೇ?: ಕುತೂಹಲ ಮೂಡಿಸಿದ ಉತ್ತರಕಾಂಡ ಪೋಸ್ಟರ್

    ನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆಯು ಒಂದು ಪೋಸ್ಟರ್ ಹಂಚಿಕೊಂಡಿದೆ. ಅದರಲ್ಲು ಕರ್ನಾಟಕ ಕಿಂಗ್ ಯಾರಲೇ? ಎಂದು ಪ್ರಶ್ನೆಯನ್ನು ಮಾಡಿದೆ. ಈ ಪೋಸ್ಟರ್ ಕುತೂಹಲಕ್ಕೂ ಕಾರಣವಾಗಿದೆ. ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿಯೇನೂ ಗುಟ್ಟಾಗಿ ಉಳಿದಿಲ್ಲ. ಶಿವಣ್ಣನನ್ನು (Shivaraj Kumar) ಅಭಿಮಾನಿಗಳು ಕಿಂಗ್ (King) ಅಂತಾನೇ ಕರೆಯುತ್ತಾರೆ. ಶಿವಣ್ಣನ ಪೋಸ್ಟರ್ ರಿಲೀಸ್ ಮಾಡುವುದಕ್ಕಾಗಿ ಈ ಪೋಸ್ಟರ್ ರಿಲೀಸ್ ಮಾಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ.

    ಡಾಲಿ (Daali Dhananjay) ನಟನೆಯ ‘ಉತ್ತರಕಾಂಡ’ (Uttarakanda Film) ಸಿನಿಮಾ ತಂಡಕ್ಕೆ ಕಲಾವಿದರ ದಂಡೇ ಸೇರ್ಪಡೆಯಾಗುತ್ತಿದೆ. ಡಾಲಿಗೆ ಜೋಡಿಯಾಗೋ ಆ ನಾಯಕಿ ಯಾರು? ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಡಾಲಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ (Aishwarya Rajesh) ಎಂಟ್ರಿ ಕೊಟ್ಟಿದ್ದಾರೆ.

    ಚೈತ್ರಾ ಆಚಾರ್, ದಿಗಂತ್ ಪಾತ್ರದ ಬಗ್ಗೆ ರಿವೀಲ್ ಆದ ಬೆನ್ನಲ್ಲೇ ಐಶ್ವರ್ಯಾ ರಾಜೇಶ್ ಕೂಡ ಸಿನಿಮಾ ತಂಡ ಸೇರಿಕೊಂಡಿದ್ದಾರೆ. ಮುಖ್ಯ ಪಾತ್ರದಲ್ಲಿ ಡಾಲಿ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ನಟಿ ಸ್ಯಾಂಡಲ್‌ವುಡ್‌ಗೆ ಲಗ್ಗೆ ಇಟ್ಟಿದ್ದಾರೆ. ಬಾಲನಟಿ, ನಾಯಕಿಯಾಗಿ ತೆಲುಗು, ತಮಿಳಿನಲ್ಲಿ ಗುರುತಿಸಿಕೊಂಡಿರುವ ಐಶ್ವರ್ಯಾಗೆ ‘ಉತ್ತರಕಾಂಡ’ ಚಿತ್ರದಲ್ಲಿ ಮುಖ್ಯ ಪಾತ್ರವೇ ಸಿಕ್ಕಿದೆ.

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ.

    ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು (Rangayana Raghu) ನಟಿಸಲಿದ್ದಾರೆ. ಬಂಡೆ ಕಾಕಾ (Bandekaka) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

  • ‘ಉತ್ತರಕಾಂಡ’ ಚಿತ್ರದ ವಿಶೇಷ ಪಾತ್ರದಲ್ಲಿ ಉಮಾಶ್ರೀ

    ‘ಉತ್ತರಕಾಂಡ’ ಚಿತ್ರದ ವಿಶೇಷ ಪಾತ್ರದಲ್ಲಿ ಉಮಾಶ್ರೀ

    ನ್ನಡ ಸಿನಿಮಾ ರಂಗದ ಹಿರಿಯ ನಟಿ, ಉಮಾಶ್ರೀ (Umashree) ಉತ್ತರಕಾಂಡ ಟೀಮ್ ಸೇರಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರು ಪಂಢರಿಬಾಯಿ (Pandharibai) ಪಾತ್ರವನ್ನು ನಿರ್ವಹಿಸಲಿದ್ದಾರೆ. ಉಮಾಶ್ರೀಯ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಈ ಸಿನಿಮಾದಲ್ಲಿ ಸಾಕಷ್ಟು ಅನುಭವಿ ಕಲಾವಿದರು ನಟಿಸುತ್ತಿರುವುದು ವಿಶೇಷ.

    ಈಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು (Rangayana Raghu) ನಟಿಸಲಿದ್ದಾರೆ. ಬಂಡೆ ಕಾಕಾ (Bandekaka) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಖ್ಯಾತ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಕೂಡ ಉತ್ತರಾಕಾಂಡದಲ್ಲಿ(Uttarkanda) ನಟಿಸಲಿದ್ದಾರೆ‌. ಪಾಟೀಲ್ ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಭಟ್ಟರು ಪಾತ್ರ ಮಾಡುವುದು ಹೊಸದೇನೂ ಅಲ್ಲ. ಅವರಿಗೆ ಉತ್ತರ ಕರ್ನಾಟಕ ಭಾಷೆ  ಚೆನ್ನಾಗಿಯೇ ಬರುತ್ತದೆ.

    ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

    ಈ ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya)  ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.

  • ‘ಉತ್ತರಕಾಂಡ’ ಚಿತ್ರಕ್ಕಾಗಿ ಬಂಡೆ ಕಾಕಾನಾದ ರಂಗಾಯಣ ರಘು

    ‘ಉತ್ತರಕಾಂಡ’ ಚಿತ್ರಕ್ಕಾಗಿ ಬಂಡೆ ಕಾಕಾನಾದ ರಂಗಾಯಣ ರಘು

    ಗಾಗಲೇ ಎಲ್ಲೆಡೆ ಸಂಚಲನ ಮೂಡಿಸಿರುವ ಬಹು ನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಅಭಿನಯಾಸುರ ರಂಗಾಯಣ ರಘು (Rangayana Raghu) ನಟಿಸಲಿದ್ದಾರೆ. ಬಂಡೆ ಕಾಕಾ (Bandekaka) ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

    ಖ್ಯಾತ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಕೂಡ ಉತ್ತರಾಕಾಂಡದಲ್ಲಿ(Uttarkanda) ನಟಿಸಲಿದ್ದಾರೆ‌. ಪಾಟೀಲ್ ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಭಟ್ಟರು ಪಾತ್ರ ಮಾಡುವುದು ಹೊಸದೇನೂ ಅಲ್ಲ. ಅವರಿಗೆ ಉತ್ತರ ಕರ್ನಾಟಕ ಭಾಷೆ  ಚೆನ್ನಾಗಿಯೇ ಬರುತ್ತದೆ.

    ಮೊನ್ನೆಯಷ್ಟೇ ನಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

    ಈ ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya)  ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.

    ಉತ್ತರಕಾಂಡ ರೋಹಿತ್ ಪದಕಿ ನಿರ್ದೇಶನದ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

  • ಮತ್ತೆ ಶಿವರಾಜ್‌ಕುಮಾರ್‌ಗೆ ಭಾವನಾ ಮೆನನ್‌ ನಾಯಕಿ

    ಮತ್ತೆ ಶಿವರಾಜ್‌ಕುಮಾರ್‌ಗೆ ಭಾವನಾ ಮೆನನ್‌ ನಾಯಕಿ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಭಾವನಾ ಮೆನನ್ (Bhavana Menon) ಜೋಡಿಯಾಗಿ ನಟಿಸಿರುವ ಟಗರು (Tagaru), ಭಜರಂಗಿ-2 (Bhajarangi 2) ಸಿನಿಮಾಗಳಿಗೆ ಅಪಾರ ಅಭಿಮಾನಿಗಳಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಅದ್ಯಾವಾಗ ಸಿನಿಮಾ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಸಿಹಿಸುದ್ದಿ ಸಿಕ್ಕಿದೆ. ಹೊಸ ಚಿತ್ರಕ್ಕಾಗಿ ಶಿವಣ್ಣ ಮತ್ತು ಭಾವನಾ ಮತ್ತೆ ಜೋಡಿಯಾಗಿ ನಟಿಸಲಿದ್ದಾರೆ.

    ಸದ್ಯ ‘ಜಾಕಿ’ ಭಾವನಾ ಕನ್ನಡದ ಜೊತೆಗೆ ಮಲಯಾಳಂ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಹೊಸ ಸಿನಿಮಾದಲ್ಲಿ ನಟಿಸುವ ಬಗ್ಗೆ ಸ್ವತಃ ಸಂದರ್ಶನವೊಂದರಲ್ಲಿ ಭಾವನಾ ಮಾಹಿತಿ ನೀಡಿದ್ದಾರೆ. ಬಹುನಿರೀಕ್ಷಿತ ‘ಉತ್ತರಕಾಂಡ’ ಚಿತ್ರದಲ್ಲಿ ಶಿವಣ್ಣ ಜೊತೆ ತೆರೆಹಂಚಿಕೊಳ್ಳುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ಸದ್ದಿಲ್ಲದೇ 2ನೇ ಚಿತ್ರದ ಶೂಟಿಂಗ್‌ ಮುಗಿಸಿದ ಆಮೀರ್ ಖಾನ್ ಪುತ್ರ

    ಜನವರಿಯಲ್ಲಿ ‘ಉತ್ತರಕಾಂಡ’ (Uttarakaanda Film) ಚಿತ್ರದಲ್ಲಿ ಪಾತ್ರಕ್ಕಾಗಿ ತಮ್ಮ ಸಂಪರ್ಕಿಸಿರೋದಾಗಿ ತಿಳಿಸಿದ್ದಾರೆ. ಏಪ್ರಿಲ್‌ನಲ್ಲಿ ಶೂಟಿಂಗ್ ಅಂದಿದ್ದರು. ನನ್ನ ಭಾಗದ ಚಿತ್ರೀಕರಣ ಮೇನಲ್ಲಿ ಶುರುವಾಗಲಿದೆ ಎಂದು ನಟಿ ಮಾಹಿತಿ ನೀಡಿದ್ದಾರೆ.

    ‘ಉತ್ತರಕಾಂಡ’ ಚಿತ್ರದಲ್ಲಿ ಶಿವರಾಜ್‌ಕುಮಾರ್ (Shivarajkumar) ಅವರ ಪತ್ನಿಯ ಪಾತ್ರದಲ್ಲಿ ಭಾವನಾ ನಟಿಸಿಲಿದ್ದಾರೆ ಎನ್ನಲಾಗುತ್ತಿದೆ. 20 ದಿನಗಳ ಶೂಟಿಂಗ್ ಇರಲಿದೆ ಭಾವನಾ ನಟಿಸಲಿರುವ ಪಾತ್ರದ ಶೂಟಿಂಗ್ ಇರಲಿದೆ ಎನ್ನಲಾಗಿದೆ. ಅಧಿಕೃತ ಮಾಹಿತಿ ಚಿತ್ರತಂಡದ ಕಡೆಯಿಂದ ಸಿಗುವವರೆಗೂ ಕಾಯಬೇಕಿದೆ.

    ಶಿವಣ್ಣ ಮತ್ತು ಡಾಲಿ ನಟನೆಯ ಈ ಸಿನಿಮಾದ ಚಿತ್ರೀಕರಣ ಸದ್ಯ ಬಿಜಾಪುರದಲ್ಲಿ ಭರದಿಂದ ನಡೆಯುತ್ತಿದೆ. ಚೈತ್ರ ಆಚಾರ್, ದಿಗಂತ್, ಯೋಗರಾಜ್ ಭಟ್, ಮಲಯಾಳಂ ನಟ ವಿಜಯ್ ಬಾಬು ಸೇರಿದಂತೆ ಹಲವು ನಟಿಸುತ್ತಿದ್ದಾರೆ. ಸಿನಿಮಾಗೆ ಕೆಆರ್‌ಜಿ ಸಂಸ್ಥೆ ನಿರ್ಮಾಣ ಮಾಡುತ್ತಿದೆ.

    ನಾಡಿಕಾರ್, ಡೋರ್ ಸೇರಿದಂತೆ ಹಲವು ಸಿನಿಮಾಗಳು ಭಾವನಾ ಮೆನನ್ ಕೈಯಲ್ಲಿವೆ. ಕನ್ನಡದ ಕೆಲವು ಸಿನಿಮಾಗಳಿಗೂ ನಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.

  • ‘ಉತ್ತರಕಾಂಡ’ ಸಿನಿಮಾದ ಪಾಟೀಲ್ ಪಾತ್ರದಲ್ಲಿ ಯೋಗರಾಜ್ ಭಟ್

    ‘ಉತ್ತರಕಾಂಡ’ ಸಿನಿಮಾದ ಪಾಟೀಲ್ ಪಾತ್ರದಲ್ಲಿ ಯೋಗರಾಜ್ ಭಟ್

    ಖ್ಯಾತ ನಿರ್ದೇಶಕ ಯೋಗರಾಜ್ ಭಟ್ (Yogaraj Bhat) ಉತ್ತರಾಕಾಂಡದಲ್ಲಿ(Uttarkanda) ನಟಿಸಲಿದ್ದಾರೆ‌. ಪಾಟೀಲ್ ಎಂಬ  ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಭಟ್ಟರು ಪಾತ್ರ ಮಾಡುವುದು ಹೊಸದೇನೂ ಅಲ್ಲ. ಅವರಿಗೆ ಉತ್ತರ ಕರ್ನಾಟಕ ಭಾಷೆ  ಚೆನ್ನಾಗಿಯೇ ಬರುತ್ತದೆ.

    ಮೊನ್ನೆಯಷ್ಟೇ ಟ ದೂದ್ ಪೇಡಾ ದಿಗಂತ್ (Diganth) ಉತ್ತರಕಾಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಿರ್ಚಿ ಮಲ್ಲಿಗೆ ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಪೋಸ್ಟರ್ ನಲ್ಲಿನ ಅವರ ಖಡಕ್ ಲುಕ್ ಮೂಲಕ ಕುತೂಹಲ ಕೆರಳಿಸಿದ್ದಾರೆ.

    ಈ ಸಿನಿಮಾದಲ್ಲಿ ಚೈತ್ರಾ ಆಚಾರ್ಯ್ (Chaitra Acharya)  ಕೂಡ ನಟಿಸುತ್ತಿದ್ದಾರೆ. ಚೈತ್ರ ಆಚಾರ್ ಉತ್ತರಕಾಂಡ ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಇಂದು ಚಿತ್ರೀಕರಣದಲ್ಲೂ ಪಾಲ್ಗೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ಲಚ್ಚಿ (Lacchi) ಎಂಬ ಒಂದು ಮುಖ್ಯ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ.

    ಉತ್ತರಕಾಂಡ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಿರುತ್ತಾರೆ. ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ ರಾಜ್ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಮತ್ತು ನಟರಾಕ್ಷಸ ಡಾಲಿ‌ ಧನಂಜಯ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.