Tag: ಉಷ್ಣಾಂಶ

  • 4 ವರ್ಷಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ದಾಖಲೆಯ ಕನಿಷ್ಠ ಉಷ್ಣಾಂಶ ಕುಸಿತ

    4 ವರ್ಷಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ದಾಖಲೆಯ ಕನಿಷ್ಠ ಉಷ್ಣಾಂಶ ಕುಸಿತ

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮತ್ತೆ ಭಾರೀ ಚಳಿ ಆವರಿಸಿದ್ದು, ಬುಧವಾರ ಹಾಗೂ ಗುರುವಾರ ಅತ್ಯಂತ ಕನಿಷ್ಠ ತಾಪಮಾನ (Minimum Temperature) 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ನಾಲ್ಕು ವರ್ಷದಲ್ಲೇ ಅತ್ಯಂತ ಕನಿಷ್ಠ ಚಳಿ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ನಾಲ್ಕು ವರ್ಷದ ಹಿಂದೆ 2019ರ ಜನವರಿ 2 ರಂದು ಅತ್ಯಂತ ಕಡಿಮೆ ತಾಪಮಾನ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅದಾದ ನಂತರ ಈವರೆಗಿನ ನಾಲ್ಕು ವರ್ಷಗಳಲ್ಲಿ ದಾಖಲೆಯ ಮಟ್ಟಿದಲ್ಲಿ ಅತೀ ಕಡಿಮೆ ಚಳಿ ದಾಖಲಾಗಿರಲಿಲ್ಲ. ಭಾರತೀಯ ಹವಾಮಾನ ಇಲಾಖೆ ದಾಖಲೆ ಪ್ರಕಾರ ಬೆಂಗಳೂರಿನಲ್ಲಿ ತೀವ್ರ ಚಳಿ 1984ರ ಜನವರಿ 13 ರಂದು ದಾಖಲಾಗಿತ್ತು. ಅಂದು ಕನಿಷ್ಠ ತಾಪಮಾನ 7.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು ಸಾರ್ವಕಾಲಿಕ ದಾಖಲೆ ಆಗಿದೆ. ಇದಾದ ಬಳಿಕ ನಗರದಲ್ಲಿ ಹೆಚ್ಚು ಚಳಿ ದಾಖಲಾತಿ ನೋಡುವುದಾದರೆ 1992 ಜನವರಿ 9 ರಂದು ಕನಿಷ್ಠ ಉಷ್ಣಾಂಶ 11.2 ಡಿಗ್ರಿ ಸೆಲ್ಸಿಯಸ್, 1992 ರಂದು ಜನವರಿ 6ಕ್ಕೆ 11.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಇದನ್ನೂ ಓದಿ: ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್

    ರಾಜ್ಯದ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್‍ಗಿಂತಲೂ ಕಡಿಮೆ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆಯಲ್ಲಿ 6 ಡಿಗ್ರಿ ಸೆಲ್ಸಿಯಸ್, ಚಿಂತಾಮಣಿ 8.1 ಡಿಗ್ರಿ ಸೆಲ್ಸಿಯಸ್, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ 7.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಎರಡು ದಿನಗಳ ಕಾಲ ಈ ಜಿಲ್ಲೆಗಳು ಸೇರಿದಂತೆ ದಾವಣಗೆರೆ, ಹಾವೇರಿ, ಬೆಳಗಾವಿ, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಶೀತ ಮಾರುಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಇದನ್ನೂ ಓದಿ: ರಾಮಚರಿತಮಾನಸ ಸಮಾಜದಲ್ಲಿ ದ್ವೇಷವನ್ನು ಹರಡುತ್ತದೆ – ಶಿಕ್ಷಣ ಸಚಿವ ಚಂದ್ರಶೇಖರ್ ವಿವಾದಾತ್ಮಕ ಹೇಳಿಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದಾಖಲೆ ಸೃಷ್ಟಿಸಿದ ಬೆಂಗಳೂರು ವೆದರ್ – 54 ವರ್ಷದ ಬಳಿಕ ಕೂಲೆಸ್ಟ್ ಡೇ ರಿಪೀಟ್

    ದಾಖಲೆ ಸೃಷ್ಟಿಸಿದ ಬೆಂಗಳೂರು ವೆದರ್ – 54 ವರ್ಷದ ಬಳಿಕ ಕೂಲೆಸ್ಟ್ ಡೇ ರಿಪೀಟ್

    ಬೆಂಗಳೂರು: ಮೇ ತಿಂಗಳಿನಲ್ಲಿ ನಿಗಿ, ನಿಗಿ ಕೆಂಡದಂತೆ ಸೂರ್ಯನ ಬಿಸಿಲು ಇರುವುದು ಕಾಮನ್. ಆದರೆ ಈ ಬಾರಿ ಅಸಾನಿ ಚಂಡಮಾರುತದ ಪರಿಣಾಮ ವರುಣನ ಆರ್ಭಟ ತಂಪು ಗಾಳಿ, ಚುಮು, ಚುಮು ಚಳಿಯಿಂದಾಗಿ ಬೆಂಗಳೂರಿನ ವಾತಾವರಣ ಕಳೆದ ಮೂರು ದಿನದಿಂದ ಊಟಿಯನ್ನು ಮೀರಿಸುತ್ತಿದೆ.

    bengaluru weather

    ಬೆಂಗಳೂರಿನ ಈ ವಾತಾವರಣ ದಾಖಲೆಯನ್ನು ಸೃಷ್ಟಿಸಿದೆ. ಅಸಾನಿ ಚಂಡಮಾರುತ ಬೆಂಗಳೂರಿನಲ್ಲಿ 54 ವರ್ಷದ ಹಿಂದಿನ ದಾಖಲೆ ರಿಪೀಟ್ ಮಾಡಿದೆ. 54 ವರ್ಷದ ಬಳಿಕ ಗುರುವಾರ ಬೆಂಗಳೂರಿನ ವೆದರ್ ಸೆಕೆಂಡ್ ಕೂಲೆಸ್ಟ್ ಡೇ ದಾಖಲೆ ಸೃಷ್ಟಿಯಾಗಿದೆ. ಇದನ್ನೂ ಓದಿ: ದೇಶದಲ್ಲಿ ಬಿಜೆಪಿ ತಾಲಿಬಾನ್ ವ್ಯವಸ್ಥೆ ರಚಿಸಲು ಬಯಸುತ್ತಿದೆ: ಶೀವಸೇನೆ

    1972ರಲ್ಲಿ ಮೇ 14 ರಂದು 22.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಆದರೆ ಗುರುವಾರ ಬೆಂಗಳೂರಿನಲ್ಲಿ 23.00 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಅಲ್ಲದೇ ಇದು ಎರಡನೇ ಅತ್ಯಂತ ಕೂಲೆಸ್ಟ್ ಡೇ ಅಂತ ದಾಖಲೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

  • ಉಷ್ಣಾಂಶ ಏರಿಕೆ – ಏಪ್ರಿಲ್‌ನಲ್ಲಿ ಎಸಿ ಸಾರ್ವಕಾಲಿಕ ಗರಿಷ್ಠ ಮಾರಾಟ

    ಉಷ್ಣಾಂಶ ಏರಿಕೆ – ಏಪ್ರಿಲ್‌ನಲ್ಲಿ ಎಸಿ ಸಾರ್ವಕಾಲಿಕ ಗರಿಷ್ಠ ಮಾರಾಟ

    ನವದೆಹಲಿ: ದೇಶದದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದಂತೆ ಇತ್ತ ದಾಖಲೆ ಪ್ರಮಾಣದಲ್ಲಿ ಹವಾ ನಿಯಂತ್ರಕ(ಎಸಿ) ಮಾರಾಟವಾಗುತ್ತಿದೆ.

    ಏಪ್ರಿಲ್‌ ತಿಂಗಳಿನಲ್ಲಿ17.5 ಲಕ್ಷ ಏಸಿ ಮಾರಾಟವಾಗಿದೆ. ಇದು ಇವರೆಗಿನ 1 ತಿಂಗಳಿನ ಸಾರ್ವಕಾಲಿಕ ಗರಿಷ್ಠ ಮಾರಾಟವಾಗಿದೆ. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ

    ಕಳೆದ ವರ್ಷದ ಏಪ್ರಿಲ್‌ಗೆ ಹೋಲಿಸಿದರೆ ದುಪ್ಪಟ್ಟು ಪ್ರಮಾಣದಲ್ಲಿ ಮಾರಾಟವಾಗಿದೆ. ಈ ವರ್ಷ 90 ಲಕ್ಷ ಘಟಕಗಳು ಮಾರಾಟವಾಗಬಹುದು ಎಂದು ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ತಯಾರಕರ ಸಂಘ ಹೇಳಿದೆ.

    ದೇಶದಲ್ಲಿ ಪ್ರಮುಖವಾಗಿ 15 ಕಂಪನಿಗಳ ಎಸಿಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು ಅದರಲ್ಲೂ ವೋಲ್ಟಾಸ್‌, ಪಾನಾಸೋನಿಕ್‌, ಹಿಟಾಚಿ, ಎಲ್‌ಜಿ, ಹೈಯರ್‌ ಕಂಪನಿಗಳು ದಾಖಲೆ ಪ್ರಮಾಣದಲ್ಲಿ ಮಾರಾಟವಾಗಿವೆ.

    2020 ರಲ್ಲಿ ಮೊದಲ ಕೊರೊನಾ ಅಲೆ ಇದ್ದರೆ 2021ರಲ್ಲಿ ಎರಡನೇ ಕೊರೊನಾ ಅಲೆ ಇತ್ತು. ಈ ಕಾರಣಕ್ಕೆ ಎಸಿ ಮಾರಾಟ ಕುಸಿತ ಕಂಡಿತ್ತು.

  • ರಾಜ್ಯದ ನಗರಗಳ ಹವಾಮಾನ ವರದಿ: 17-08-2020

    ರಾಜ್ಯದ ನಗರಗಳ ಹವಾಮಾನ ವರದಿ: 17-08-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 27-20
    ಮಂಗಳೂರು: 28-25
    ಶಿವಮೊಗ್ಗ: 26-22
    ಬೆಳಗಾವಿ: 24-21
    ಮೈಸೂರು: 28-21

    ಮಂಡ್ಯ: 29-21
    ರಾಮನಗರ: 29-21
    ಮಡಿಕೇರಿ: 21-17
    ಹಾಸನ: 25-20
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 27-18
    ಕೋಲಾರ: 29-21
    ತುಮಕೂರು: 28-20
    ಉಡುಪಿ: 28-25
    ಕಾರವಾರ: 28-26

    ಚಿಕ್ಕಮಗಳೂರು: 24-19
    ದಾವಣಗೆರೆ: 27-22
    ಚಿತ್ರದುರ್ಗ: 27-21
    ಹಾವೇರಿ: 27-22
    ಬಳ್ಳಾರಿ: 30-23

    ಧಾರವಾಡ: 26-21
    ಗದಗ: 27-22
    ಕೊಪ್ಪಳ: 28-22
    ರಾಯಚೂರು: 29-23
    ಯಾದಗಿರಿ: 28-23

    ವಿಜಯಪುರ: 28-20
    ಬೀದರ್: 26-22
    ಕಲಬುರಗಿ: 28-23
    ಬಾಗಲಕೋಟೆ: 28-22

  • ರಾಜ್ಯದ ನಗರಗಳ ಹವಾಮಾನ ವರದಿ: 16-08-2020

    ರಾಜ್ಯದ ನಗರಗಳ ಹವಾಮಾನ ವರದಿ: 16-08-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 27-20
    ಮಂಗಳೂರು: 28-25
    ಶಿವಮೊಗ್ಗ: 25-22
    ಬೆಳಗಾವಿ: 23-21
    ಮೈಸೂರು: 28-21

    ಮಂಡ್ಯ: 28-21
    ರಾಮನಗರ: 28-21
    ಮಡಿಕೇರಿ: 21-17
    ಹಾಸನ: 24-19
    ಚಾಮರಾಜನಗರ: 28-21

    ಚಿಕ್ಕಬಳ್ಳಾಪುರ: 25-19
    ಕೋಲಾರ: 28-21
    ತುಮಕೂರು: 27-21
    ಉಡುಪಿ: 28-25
    ಕಾರವಾರ: 27-26

    ಚಿಕ್ಕಮಗಳೂರು: 23-19
    ದಾವಣಗೆರೆ: 26-22
    ಚಿತ್ರದುರ್ಗ: 26-21
    ಹಾವೇರಿ: 25-22
    ಬಳ್ಳಾರಿ: 28-23

    ಧಾರವಾಡ: 24-21
    ಗದಗ: 25-22
    ಕೊಪ್ಪಳ: 26-22
    ರಾಯಚೂರು: 27-23
    ಯಾದಗಿರಿ: 26-23

    ವಿಜಯಪುರ: 27-20
    ಬೀದರ್: 24-22
    ಕಲಬುರಗಿ: 25-22
    ಬಾಗಲಕೋಟೆ: 26-22

  • ರಾಜ್ಯದ ನಗರಗಳ ಹವಾಮಾನ ವರದಿ: 15-08-2020

    ರಾಜ್ಯದ ನಗರಗಳ ಹವಾಮಾನ ವರದಿ: 15-08-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 27-20
    ಮಂಗಳೂರು: 28-25
    ಶಿವಮೊಗ್ಗ: 26-22
    ಬೆಳಗಾವಿ: 23-21
    ಮೈಸೂರು: 28-21

    ಮಂಡ್ಯ: 28-21
    ರಾಮನಗರ: 31-26
    ಮಡಿಕೇರಿ: 21-17
    ಹಾಸನ: 24-19
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 26-19
    ಕೋಲಾರ: 28-21
    ತುಮಕೂರು: 27 -21
    ಉಡುಪಿ: 28-25
    ಕಾರವಾರ: 27-25

    ಚಿಕ್ಕಮಗಳೂರು: 23-19
    ದಾವಣಗೆರೆ: 27-22
    ಚಿತ್ರದುರ್ಗ: 27-21
    ಹಾವೇರಿ: 26-22
    ಬಳ್ಳಾರಿ: 29-23

    ಧಾರವಾಡ: 24-21
    ಗದಗ: 29-21
    ಕೊಪ್ಪಳ: 27-22
    ರಾಯಚೂರು: 27-23
    ಯಾದಗಿರಿ: 26-22

    ವಿಜಯಪುರ: 27-20
    ಬೀದರ್: 24-21
    ಕಲಬುರಗಿ: 26-22
    ಬಾಗಲಕೋಟೆ: 27-22

  • ರಾಜ್ಯದ ನಗರಗಳ ಹವಾಮಾನ ವರದಿ: 14-08-2020

    ರಾಜ್ಯದ ನಗರಗಳ ಹವಾಮಾನ ವರದಿ: 14-08-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 27-20
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 23-21
    ಮೈಸೂರು: 28-21

    ಮಂಡ್ಯ: 29-21
    ರಾಮನಗರ: 29-21
    ಮಡಿಕೇರಿ: 21-17
    ಹಾಸನ: 25-19
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 26-19
    ಕೋಲಾರ: 28-21
    ತುಮಕೂರು: 28-21
    ಉಡುಪಿ: 28-25
    ಕಾರವಾರ: 28-26

    ಚಿಕ್ಕಮಗಳೂರು: 23-19
    ದಾವಣಗೆರೆ: 27-22
    ಚಿತ್ರದುರ್ಗ: 27-21
    ಹಾವೇರಿ: 27-22
    ಬಳ್ಳಾರಿ: 28-23

    ಧಾರವಾಡ: 25-21
    ಗದಗ: 29-21
    ಕೊಪ್ಪಳ: 27-22
    ರಾಯಚೂರು: 27-23
    ಯಾದಗಿರಿ: 26-22

    ವಿಜಯಪುರ: 27-20
    ಬೀದರ್: 24-21
    ಕಲಬುರಗಿ: 26-22
    ಬಾಗಲಕೋಟೆ: 27-22

  • ರಾಜ್ಯದ ನಗರಗಳ ಹವಾಮಾನ ವರದಿ: 13-08-2020

    ರಾಜ್ಯದ ನಗರಗಳ ಹವಾಮಾನ ವರದಿ: 13-08-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 27-19
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 23-20
    ಮೈಸೂರು: 28-20

    ಮಂಡ್ಯ: 29-21
    ರಾಮನಗರ: 29-21
    ಮಡಿಕೇರಿ: 21-17
    ಹಾಸನ: 28-19
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 26-19
    ಕೋಲಾರ: 28-21
    ತುಮಕೂರು: 27-20
    ಉಡುಪಿ: 28-24
    ಕಾರವಾರ: 28-26

    ಚಿಕ್ಕಮಗಳೂರು: 24-18
    ದಾವಣಗೆರೆ: 26-22
    ಚಿತ್ರದುರ್ಗ: 27-21
    ಹಾವೇರಿ: 26-22
    ಬಳ್ಳಾರಿ: 28-23

    ಧಾರವಾಡ: 24-21
    ಗದಗ: 29-21
    ಕೊಪ್ಪಳ: 27-22
    ರಾಯಚೂರು: 28-23
    ಯಾದಗಿರಿ: 27-23

    ವಿಜಯಪುರ: 27-19
    ಬೀದರ್: 24-21
    ಕಲಬುರಗಿ: 26-22
    ಬಾಗಲಕೋಟೆ: 27-22

  • ರಾಜ್ಯದ ನಗರಗಳ ಹವಾಮಾನ ವರದಿ: 03-08-2020

    ರಾಜ್ಯದ ನಗರಗಳ ಹವಾಮಾನ ವರದಿ: 03-08-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 24-20
    ಮಂಗಳೂರು: 28-25
    ಶಿವಮೊಗ್ಗ: 24-21
    ಬೆಳಗಾವಿ: 24-21
    ಮೈಸೂರು: 25-21

    ಮಂಡ್ಯ: 27-22
    ರಾಮನಗರ: 27-21
    ಮಡಿಕೇರಿ: 20-17
    ಹಾಸನ: 23-19
    ಚಾಮರಾಜನಗರ: 27-21

    ಚಿಕ್ಕಬಳ್ಳಾಪುರ: 26-21
    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-25
    ಕಾರವಾರ: 28-26

    ಚಿಕ್ಕಮಗಳೂರು: 22-19
    ದಾವಣಗೆರೆ: 27-22
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 29-24

    ಧಾರವಾಡ: 25-21
    ಗದಗ: 27-22
    ಕೊಪ್ಪಳ: 28-23
    ರಾಯಚೂರು: 31-24
    ಯಾದಗಿರಿ: 31-24

    ವಿಜಯಪುರ: 25-21
    ಬೀದರ್: 28-22
    ಕಲಬುರಗಿ: 30-23
    ಬಾಗಲಕೋಟೆ: 29-23

  • ರಾಜ್ಯದ ನಗರಗಳ ಹವಾಮಾನ ವರದಿ: 31-07-2020

    ರಾಜ್ಯದ ನಗರಗಳ ಹವಾಮಾನ ವರದಿ: 31-07-2020

    ರಾಜ್ಯದ ಹಲವೆಡೆ ಮುಂಗಾರು ಮಳೆ ಆರಂಭವಾಗಿದ್ದು, ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
    ಬೆಂಗಳೂರು: 28-21
    ಮಂಗಳೂರು: 28-24
    ಶಿವಮೊಗ್ಗ: 28-22
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ರಾಮನಗರ: 29-21
    ಮಡಿಕೇರಿ: 22-17
    ಹಾಸನ: 26-20
    ಚಾಮರಾಜನಗರ: 28-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 28-26

    ಚಿಕ್ಕಮಗಳೂರು: 25-19
    ದಾವಣಗೆರೆ: 29-22
    ಚಿತ್ರದುರ್ಗ: 29-21
    ಹಾವೇರಿ: 28-22
    ಬಳ್ಳಾರಿ: 32-23

    ಧಾರವಾಡ: 27-21
    ಗದಗ: 29-22
    ಕೊಪ್ಪಳ: 30-23
    ರಾಯಚೂರು: 32-24
    ಯಾದಗಿರಿ: 32-24

    ವಿಜಯಪುರ: 28-21
    ಬೀದರ್: 29-23
    ಕಲಬುರಗಿ: 31-23
    ಬಾಗಲಕೋಟೆ: 31-23