Tag: ಎಚ್.ಆರ್. ರಂಗನಾಥ್ ತಾಯಿ

  • ಎಚ್.ಆರ್ ರಂಗನಾಥ್ ಅವರಿಗೆ ಮಾತೃವಿಯೋಗ

    ಎಚ್.ಆರ್ ರಂಗನಾಥ್ ಅವರಿಗೆ ಮಾತೃವಿಯೋಗ

    ಮೈಸೂರು: ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್ ಅವರ ತಾಯಿ ಇಂದು ನಿಧನರಾಗಿದ್ದಾರೆ.

    ಲೀಲಾ ರಾಮಕೃಷ್ಣಯ್ಯ (86) ಅವರು ವಯೋಸಹಜ ಕಾಯಿಲೆಯಿಂದ ಬಳುತ್ತಿದ್ದರು. ಇಂದು ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಮೈಸೂರಿನಲ್ಲಿ ನಡೆಯಲಿದೆ.

    ಲೀಲಾ ಅವರು ಎಚ್.ಆರ್.ರಂಗನಾಥ್ ಸೇರಿದಂತೆ ಮೂರು ಜನ ಗಂಡು ಮಕ್ಕಳು ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv