Tag: ಕರ್ನಾಟಕ ಕೋವಿಡ್

  • ರಾಜ್ಯದಲ್ಲಿಂದು 941 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ರಾಜ್ಯದಲ್ಲಿಂದು 941 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು

    ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ಇಳಿಮುಖವಾಗುತ್ತಿದೆ. ಇಂದು ರಾಜ್ಯದಲ್ಲಿ 941 ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಓರ್ವ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 788 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 40,08,698 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 23,101 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,86,86,074 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಚೈತ್ರಾ ಹಳ್ಳಿಕೇರಿ – ಅಕ್ಷತಾ ಕುಕ್ಕಿ ಔಟ್

    ಕೋವಿಡ್‌ನಿಂದ ಇಂದು ಒಂದೇ ಒಂದು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,203 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.07 ಇದೆ. 5,203 ಸಕ್ರಿಯ ಪ್ರಕರಣಗಳಿವೆ. ಇಂದು 23,101 ಮಂದಿಯನ್ನು (6,522 ರ‍್ಯಾಪಿಡ್ ಆಂಟಿಜನ್, 16,579 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 31,457 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಏರೋಪ್ಲೇನ್ ಕದ್ದು ಹಾರಾಟ ನಡೆಸಿದ ಪೈಲಟ್ – ವಾಲ್‌ಮಾರ್ಟ್‌ಗೆ ಗುದ್ದುತ್ತೇನೆಂದು ಬೆದರಿಕೆ

    ಬೆಂಗಳೂರು ನಗರದಲ್ಲೇ 526 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 2, ಬಳ್ಳಾರಿ 13, ಬೆಳಗಾವಿ 12, ಬೀದರ್ 0, ಚಾಮರಾಜನಗರ 24, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 18, ಚಿತ್ರದುರ್ಗ 1, ದಕ್ಷಿಣ ಕನ್ನಡ 29, ದಾವಣಗೆರೆ 4, ಧಾರವಾಡ 4, ಗದಗ 0, ಹಾಸನ 36, ಹಾವೇರಿ 1, ಕಲಬುರಗಿ 15, ಕೊಡಗು 13, ಕೋಲಾರ 15, ಕೊಪ್ಪಳ 2, ಮಂಡ್ಯ 9, ಮೈಸೂರು 99, ರಾಯಚೂರು 10, ಶಿವಮೊಗ್ಗ 24, ತುಮಕೂರು 7, ಉಡುಪಿ 13, ಉತ್ತರ ಕನ್ನಡ 10, ವಿಜಯಪುರದಲ್ಲಿ 1 ಪ್ರಕರಣ ಪತ್ತೆಯಾಗಿದ್ದು ರಾಮನಗರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 1,191 ಮಂದಿಗೆ ಕೊರೊನಾ ಸೋಂಕು – ಎರಡು ದಿನದಲ್ಲಿ 6 ಮಂದಿ ಸಾವು

    ರಾಜ್ಯದಲ್ಲಿಂದು 1,191 ಮಂದಿಗೆ ಕೊರೊನಾ ಸೋಂಕು – ಎರಡು ದಿನದಲ್ಲಿ 6 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಖ್ಯೆ ಇಳಿಕೆಯಾಗುತ್ತಿದ್ದರೂ ಸಾವಿನ ಪ್ರಕರಣ ಮಾತ್ರ ದಿನವೂ ಪತ್ತೆಯಾಗುತ್ತಿದೆ. ರಾಜ್ಯದಲ್ಲಿಂದು 1,191 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಇಂದೂ ಸಹ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 2,032 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,99,213 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 29,104 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,85,20,201 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಸುಪ್ರೀಂಕೋರ್ಟ್ ಕ್ಲಾಸ್ ಬೆನ್ನಲ್ಲೇ BDA ಆಯುಕ್ತ ರಾಜೇಶ್‌ಗೌಡ ಎತ್ತಂಗಡಿ

    ಕೋವಿಡ್‌ನಿಂದ ಇಂದು ಎರಡು ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,185 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.4.09 ಇದೆ. 7,856 ಸಕ್ರಿಯ ಪ್ರಕರಣಗಳಿವೆ. ಇಂದು 29,104 (ರ‍್ಯಾಪಿಡ್ ಆಂಟಿಜನ್‌ 7,236, ಆರ್‌ಟಿಪಿಸಿಆರ್‌ 21,868) ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 42,928 ಮಂದಿ ರಾಜ್ಯಾದ್ಯಂತ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: BMTCಗೆ ನಷ್ಟದ ಮೇಲೆ ನಷ್ಟ- ಬೆಂಗ್ಳೂರಿನಲ್ಲಿ ವೋಲ್ವೊಗಿಂತ ಎಲೆಕ್ಟ್ರಿಕ್‌ ಬಸ್ಸುಗಳಿಗೇ ಡಿಮ್ಯಾಂಡ್

    ಬೆಂಗಳೂರು ನಗರದಲ್ಲೇ 668 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 10, ಬಾಗಲಕೋಟೆ 1, ಬಳ್ಳಾರಿ 21, ಬೆಳಗಾವಿ 16, ಬೀದರ್ 1, ಚಾಮರಾಜನಗರ 15, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 28, ಚಿತ್ರದುರ್ಗ 8, ದಕ್ಷಿಣ ಕನ್ನಡ 19, ದಾವಣಗೆರೆ 8, ಧಾರವಾಡ 12, ಗದಗ 0, ಹಾಸನ 48, ಹಾವೇರಿ 3, ಕಲಬುರಗಿ 9, ಕೊಡಗು 10, ಕೋಲಾರ 24, ಕೊಪ್ಪಳ 4, ಮಂಡ್ಯ 16, ಮೈಸೂರು 93, ರಾಯಚೂರು 18, ರಾಮನಗರ 70, ಶಿವಮೊಗ್ಗ 33, ತುಮಕೂರು 17, ಉಡುಪಿ 15, ಉತ್ತರ ಕನ್ನಡ 10, ವಿಜಯಪುರದಲ್ಲಿ 2 ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 1,121 ಮಂದಿಗೆ ಕೊರೊನಾ – ಸೋಂಕಿಗೆ ಐದು ಮಂದಿ ಬಲಿ

    ರಾಜ್ಯದಲ್ಲಿಂದು 1,121 ಮಂದಿಗೆ ಕೊರೊನಾ – ಸೋಂಕಿಗೆ ಐದು ಮಂದಿ ಬಲಿ

    ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ನಿನ್ನೆ 1,200 ಇದ್ದ ಕೊರೊನಾ ಸೋಂಕಿತರ ಸಂಖ್ಯೆ ಇಂದು 1,121ಕ್ಕೆ ಇಳಿದಿದೆ. ರಾಜ್ಯದಲ್ಲಿಂದು 1,121 ಪ್ರಕರಣಗಳು ದಾಖಲಾಗಿದ್ದು, ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 1,711 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,83,536 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 14,766 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,82,49,341 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಕೊಟ್ಟರಷ್ಟೇ ಹಿಂದೂಗಳು ಸೇಫ್: ಸಿದ್ದಲಿಂಗ ಸ್ವಾಮೀಜಿ

    ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,152 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.7.59 ಇದೆ. 9,880 ಸಕ್ರಿಯ ಪ್ರಕರಣಗಳಿವೆ. ಇಂದು 14,766 ಮಂದಿಯನ್ನು (3,177, ರ‍್ಯಾಪಿಡ್ ಆಂಟಿಜನ್, 11,589 RTPCR) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 45,950 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಶ್ಮೀರವನ್ನು ಬಿಟ್ಟು ಬನ್ನಿ: ಕಾಶ್ಮೀರಿ ಪಂಡಿತರ ಸಂಘರ್ಷ ಸಮಿತಿ ಒತ್ತಾಯ

    ಬೆಂಗಳೂರು ನಗರದಲ್ಲೇ 812 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 23 , ಬಾಗಲಕೋಟೆ 9, ಬಳ್ಳಾರಿ 33, ಬೆಳಗಾವಿ 23, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 10, ಚಿತ್ರದುರ್ಗ 4, ದಕ್ಷಿಣ ಕನ್ನಡ 6, ದಾವಣಗೆರೆ 13, ಧಾರವಾಡ 16, ಗದಗ 1, ಹಾಸನ 21, ಹಾವೇರಿ 13, ಕಲಬುರಗಿ 4, ಕೊಡಗು 22, ಕೋಲಾರ 3, ಕೊಪ್ಪಳ 2, ಮಂಡ್ಯ 6, ಮೈಸೂರು 33, ರಾಯಚೂರು 7, ರಾಮನಗರ 13, ಶಿವಮೊಗ್ಗ 16, ತುಮಕೂರು 4, ಉಡುಪಿ 5, ಉತ್ತರ ಕನ್ನಡ 6, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 2 ಪ್ರಕರಣ ವರದಿಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ಏರಿಳಿತ; ರಾಜ್ಯದಲ್ಲಿಂದು 1,329 ಮಂದಿಗೆ ಕೊರೊನಾ – ಮೂರೇ ದಿನಗಳಲ್ಲಿ 16 ಜೀವ ಬಲಿ

    ಕೋವಿಡ್ ಏರಿಳಿತ; ರಾಜ್ಯದಲ್ಲಿಂದು 1,329 ಮಂದಿಗೆ ಕೊರೊನಾ – ಮೂರೇ ದಿನಗಳಲ್ಲಿ 16 ಜೀವ ಬಲಿ

    ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಏರಿಳಿತವಾಗುತ್ತಿದೆ. ಗುರುವಾರ 1,691 ಇದ್ದ ಸೋಂಕಿನ ಪ್ರಕರಣ ಶುಕ್ರವಾರ 2,032ಕ್ಕೆ ಏರಿಕೆಯಾಗಿತ್ತು. ಇಂದು 1,329 ಪ್ರಕರಣಗಳು ವರದಿಯಾಗಿದೆ. ಅಲ್ಲದೇ ಇಂದು ಸಹ 5 ಮಂದಿ ಮೃತಪಟ್ಟಿದ್ದು, ಕಳೆದ ಮೂರು ದಿನಗಳಲ್ಲಿ 16 ಜೀವಗಳು ಕೊರೊನಾ ಸೋಂಕಿಗೆ ಬಲಿಯಾಗಿವೆ.

    ಇಂದು ರಾಜ್ಯದಲ್ಲಿ 1,614 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,79,155 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 31,154 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,81,80,482 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಕನ್ನಡದ ಹಿರಿಯ ಹಾಸ್ಯ ನಟ ಉಮೇಶ್ ಸಿನಿ ಪಯಣಕ್ಕೆ 62ನೇ ಸಂಭ್ರಮ: ವಾಣಿಜ್ಯ ಮಂಡಳಿಯಿಂದ ಅಭಿನಂದನ ಕಾರ್ಯಕ್ರಮ

    ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,144 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.4.26 ಇದೆ. 10,105 ಸಕ್ರಿಯ ಪ್ರಕರಣಗಳಿವೆ. ಇಂದು 31,154 ಮಂದಿಯನ್ನು (8,187 ರ‍್ಯಾಪಿಡ್ ಆಂಟಿಜನ್, 22,967 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 47,299 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

    ಬೆAಗಳೂರು ನಗರದಲ್ಲೇ 791 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 16, ಬಾಗಲಕೋಟೆ 3, ಬಳ್ಳಾರಿ 50, ಬೆಳಗಾವಿ 18, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 5, ಚಿತ್ರದುರ್ಗ 6, ದಕ್ಷಿಣ ಕನ್ನಡ 17, ದಾವಣಗೆರೆ 30, ಧಾರವಾಡ 38, ಗದಗ 2, ಹಾಸನ 55, ಹಾವೇರಿ 10, ಕಲಬುರಗಿ 16, ಕೊಡಗು 21, ಕೋಲಾರ 19, ಕೊಪ್ಪಳ 8, ಮಂಡ್ಯ 28, ಮೈಸೂರು 38, ರಾಯಚೂರು 46, ರಾಮನಗರ 19, ಶಿವಮೊಗ್ಗ 25, ತುಮಕೂರು 22, ಉಡುಪಿ 8, ಉತ್ತರ ಕನ್ನಡ 21, ವಿಜಯಪುರ 6 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿಂದು 2 ಸಾವಿರ ಮಂದಿಗೆ ಕೊರೊನಾ – ಎರಡೇ ದಿನಗಳಲ್ಲಿ 11 ಜೀವ ಬಲಿ

    ರಾಜ್ಯದಲ್ಲಿಂದು 2 ಸಾವಿರ ಮಂದಿಗೆ ಕೊರೊನಾ – ಎರಡೇ ದಿನಗಳಲ್ಲಿ 11 ಜೀವ ಬಲಿ

    ಬೆಂಗಳೂರು: ಕಳೆದ ಎರಡು ವಾರಗಳ ಹಿಂದೆ ಸಮತೋಲನದಲ್ಲಿದ್ದ ಕೊರೊನಾ ಸೋಂಕಿನ ಪ್ರಕರಣ ದಿಢೀರ್‌ ಏರಿಕೆಯಾಗುತ್ತಿದೆ. ನಿನ್ನೆ 1,691 ಇದ್ದ ಸೋಂಕಿನ ಪ್ರಕರಣಗಳ ಸಂಖ್ಯೆ ಇಂದು 2,032ಕ್ಕೇ ಏರಿಕೆಯಾಗಿದೆ. ನಿನ್ನೆ 6 ಮಂದಿ ಮೃತಪಟ್ಟಿದ್ದು, ಇಂದು 5 ಜೀವಗಳು ಕೊರೊನಾ ಸೋಂಕಿಗೆ ಬಲಿಯಾಗಿವೆ.

    ಇಂದು ರಾಜ್ಯದಲ್ಲಿ 1,686 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,77,541 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 30,638 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,81,49,328 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. ಇದನ್ನೂ ಓದಿ: ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ಕೋವಿಡ್‌ನಿಂದ ಇಂದು 5 ಮರಣ ಪ್ರಕರಣ ದಾಖಲಾಗಿದ್ದು, ಇದುವೆರೆಗೆ ಒಟ್ಟು 40,139 ಮಂದಿ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.6.63 ಇದೆ. 10,395 ಸಕ್ರಿಯ ಪ್ರಕರಣಗಳಿವೆ. ಇಂದು 3.,638 ಮಂದಿಯನ್ನು (9,213 ರ‍್ಯಾಪಿಡ್ ಆಂಟಿಜನ್, 21,425 ಆರ್‌ಟಿ-ಪಿಸಿಆರ್) ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ ಇಂದು 86,105 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕುಂದಾನಗರಿಯಲ್ಲಿ ಮೂರು ಚಿರತೆ ಪ್ರತ್ಯಕ್ಷ – ಚಿರತೆ ಸೆರೆಗೆ ಅರಣ್ಯ ಸಿಬ್ಬಂದಿ ಹರಸಾಹಸ, ಡ್ರೋನ್ ಕ್ಯಾಮೆರಾ ಬಳಕೆ

    ಬೆಂಗಳೂರು ನಗರದಲ್ಲೇ 1,202 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಗ್ರಾಮಾಂತರದಲ್ಲಿ 60, ಬಾಗಲಕೋಟೆ 18, ಬಳ್ಳಾರಿ 63, ಬೆಳಗಾವಿ 45, ಬೀದರ್ 0, ಚಾಮರಾಜನಗರ 17, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರಿ 1, ಚಿತ್ರದುರ್ಗ 6, ದಕ್ಷಿಣ ಕನ್ನಡ 14, ದಾವಣಗೆರೆ 39, ಧಾರವಾಡ 75, ಗದಗ 1, ಹಾಸನ 77, ಹಾವೇರಿ 12, ಕಲಬುರಗಿ 34, ಕೊಡಗು 25, ಕೋಲಾರ 36, ಕೊಪ್ಪಳ 15, ಮಂಡ್ಯ 31, ಮೈಸೂರು 132, ರಾಯಚೂರು 35, ರಾಮನಗರ 17, ಶಿವಮೊಗ್ಗ 29, ತುಮಕೂರು 13, ಉಡುಪಿ 7, ಉತ್ತರ ಕನ್ನಡ 12, ವಿಜಯಪುರ 1 ಹಾಗೂ ಯಾದಗಿರಿಯಲ್ಲಿ 3 ಪ್ರಕರಣ ವರದಿಯಾಗಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ – ಇಂದು 51 ಬಲಿ

    ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ – ಇಂದು 51 ಬಲಿ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ತೀವ್ರ ಪ್ರಮಾಣದಲ್ಲಿ ಇಳಿಮುಖವಾಗಿವೆ. ಇಂದು ಕೇವಲ 4,452 ಕೇಸ್ ಅಷ್ಟೇ ಬಂದಿವೆ. 51 ಮಂದಿ ಸೋಂಕಿಗೆ ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ 2,139 ಕೇಸ್ ವರದಿ ಆಗಿವೆ.

    ಸೋಂಕಿನಿಂದ ಗುಣಮುಖರಾಗಿ ಇಂದು 19,067 ಮಂದಿ ಸೇರಿದಂತೆ ಒಟ್ಟು 37,94,866 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 72,414 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದಾಗಿ ಇದುವರೆಗೆ 39,447 ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸಂವಿಧಾನವೇ ನನಗೆ ಭಗವದ್ಗೀತೆ, ಭಾವನೆಗಳ ಆಧಾರದಲ್ಲಿ ಆದೇಶ ಕೊಡಲು ಆಗಲ್ಲ: ಹಿಜಬ್‌ ವಿವಾದ ಕೋರ್ಟ್‌ನಲ್ಲಿ ಏನಾಯ್ತು?

    ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 39,06,761 ಕ್ಕೆ ಏರಿದೆ. ಸೋಂಕಿತರ ಸಂಖ್ಯೆ ಶೇಕಡಾವಾರು 5.01 ಇದೆ. ಮೃತರ ಸಂಖ್ಯೆ ಶೇ.1.14 ಇದೆ. ಇಂದು 31,514 ಮಂದಿಗೆ ರ‍್ಯಾಪಿಡ್‌ ಹಾಗೂ 57,283 ಮಂದಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಮಾಡಲಾಗಿದೆ. 1,33,102 ಮಂದಿ ಕೋವಿಡ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 28, ಬಳ್ಳಾರಿ 64, ಬೆಳಗಾವಿ 352, ಬೆಂಗಳೂರು ಗ್ರಾಮಾಂತರ 20, ಬೆಂಗಳೂರು ನಗರ 2,139, ಬೀದರ್ 25, ಚಾಮರಾಜನಗರ 75, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 50, ಚಿತ್ರದುರ್ಗ 89, ದಕ್ಷಿಣ ಕನ್ನಡ 146, ದಾವಣಗೆರೆ 20, ಧಾರವಾಡ 102, ಗದಗ 22, ಹಾಸನ 103, ಹಾವೇರಿ 36, ಕಲಬುರಗಿ 73, ಕೊಡಗು 81, ಕೋಲಾರ 33, ಕೊಪ್ಪಳ 99, ಮಂಡ್ಯ 45, ಮೈಸೂರು 222, ರಾಯಚೂರು 28, ರಾಮನಗರ 30, ಶಿವಮೊಗ್ಗ 122, ತುಮಕೂರು 221, ಉಡುಪಿ 64, ಉತ್ತರ ಕನ್ನಡ 49, ವಿಜಯಪುರ 53 ಮತ್ತು ಯಾದಗಿರಿಯಲ್ಲಿ 17 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪದವಿ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಮಾರಾಮಾರಿ – ಚಾಕು ಇರಿತ

  • Covid Update: ರಾಜ್ಯದಲ್ಲಿ ಏರಿಕೆಯತ್ತ ಮೃತರ ಸಂಖ್ಯೆ – ಇಂದು 70 ಸೋಂಕಿತರು ಸಾವು

    Covid Update: ರಾಜ್ಯದಲ್ಲಿ ಏರಿಕೆಯತ್ತ ಮೃತರ ಸಂಖ್ಯೆ – ಇಂದು 70 ಸೋಂಕಿತರು ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳಲ್ಲಿ ಏರಿಳಿಕೆ ಕಂಡುಬರುತ್ತಿದೆ. ಆದರೆ ಸಾವು ಪ್ರಕರಣಗಳು ಮಾತ್ರ ಏರಿಕೆಯತ್ತ ಸಾಗಿವೆ. ರಾಜ್ಯದಲ್ಲಿಂದು 33,337 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇಂದು ಒಂದೇ ದಿನ 70 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

    ನಿನ್ನೆ 50 ಮಂದಿ ಸೋಂಕಿಗೆ ಬಲಿ ಆಗಿದ್ದರು. ಬೆಂಗಳೂರು ನಗರದಲ್ಲೇ ಇಂದು 13 ಸೋಂಕಿತರು ಮೃತಪಟ್ಟಿದ್ದಾರೆ. ಇಂದು 69,902 ಮಂದಿ ಸೇರಿದಂತೆ ಈವರೆಗೆ 34,65,995 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯ 2,52,132 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 37,57,031ಕ್ಕೆ ಏರಿದೆ. ಇದನ್ನೂ ಓದಿ: 165 ಕೋಟಿ ಡೋಸ್ ವ್ಯಾಕ್ಸಿನ್ ನೀಡಿದ ಭಾರತ

    ರಾಜ್ಯದಲ್ಲಿ ಇಂದು 42,283 ಮಂದಿಗೆ ರ‍್ಯಾಪಿಡ್‌ ಹಾಗೂ 1,29,779 ಮಂದಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಲಾಗಿದೆ. ಅಲ್ಲದೇ ಇಂದು 1,99,043 ಮಂದಿ ಕೋವಿಡ್‌ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

    ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ ಬಾಗಲಕೋಟೆ 394, ಬಳ್ಳಾರಿ 602, ಬೆಳಗಾವಿ 798, ಬೆಂಗಲೂರು ಗ್ರಾಮಾಂತರ 367, ಬೆಂಗಳೂರು ನಗರ 16,586, ಬೀದರ್ 209, ಚಾಮರಾಜನಗರ 573, ಚಿಕ್ಕಬಳ್ಳಾಪುರ 307, ಚಿಕ್ಕಮಗಳೂರು 292, ಚಿತ್ರದುರ್ಗ 309, ದಕ್ಷಿಣ ಕನ್ನಡ 627, ದಾವಣಗೆರೆ 216, ಧಾರವಾಡ 1,278, ಗದಗ 171, ಹಾಸನ 1,039, ಹಾವೇರಿ 460, ಕಲಬುರಗಿ 577. ಕೊಡಗು 540, ಕೋಲಾರ 567, ಕೊಪ್ಪಳ 269, ಮಂಡ್ಯ 986, ಮೈಸೂರು 2,431, ರಾಯಚೂರು 137, ರಾಮನಗರ 237, ಶಿವಮೊಗ್ಗ 674, ತುಮಕೂರು 1,192, ಉಡುಪಿ 579, ಉತ್ತರ ಕನ್ನಡ 665, ವಿಜಯಪುರ 139, ಯಾದಗಿರಿ 116 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದನ್ನೂ ಓದಿ: ನೈಟ್ ಕರ್ಫ್ಯೂ ರದ್ದು – ಸಿನಿಮಾಗೆ ಶೇ.50 ರಷ್ಟು ನಿರ್ಬಂಧ ಮುಂದುವರಿಕೆ

  • ರಾಜ್ಯದಲ್ಲಿ ಮತ್ತೆ ಇಳಿಕೆ ಕಂಡ ಕೋವಿಡ್‌ ಪ್ರಕರಣ- 178 ಹೊಸ ಪ್ರಕರಣ, 2 ಸಾವು

    ರಾಜ್ಯದಲ್ಲಿ ಮತ್ತೆ ಇಳಿಕೆ ಕಂಡ ಕೋವಿಡ್‌ ಪ್ರಕರಣ- 178 ಹೊಸ ಪ್ರಕರಣ, 2 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಸಾವು ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದೆ. ಇಂದು 178 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.

    ಬೆಂಗಳೂರು ನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಇಂದು ತಲಾ ಒಂದು ಕೋವಿಡ್‌ ಮರಣ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ 373 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,867 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಈವರೆಗೆ ರಾಜ್ಯದಲ್ಲಿ ಒಟ್ಟು 29,93,777 ಮಂದಿಗೆ ಕೊರೊನಾ ಬಂದಿದೆ. 29,48,701 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.31 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.1.12 ರಷ್ಟಿದೆ. ಇದನ್ನೂ ಓದಿ: ಕಂಗನಾ ವಿರುದ್ಧ FIR ದಾಖಲಿಸುವಂತೆ ಸಿಖ್ ಸಮುದಾಯದ ಮನವಿ

    ಇಂದು ರಾಜ್ಯದಲ್ಲಿ ಒಟ್ಟು 1, 77,720 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು ಸ್ಯಾಂಪಲ್ (ಆರ್‌ಟಿ ಪಿಸಿಆರ್ 49,385 + 6,314 ರ‍್ಯಾಪಿಡ್‌ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಕುಟುಂಬ ರಾಜಕಾರಣ ಕೊನೆಗಾಣಿಸಲು ರಾಷ್ಟ್ರೀಯ ಪಕ್ಷಗಳೇ ಹೊಸ ಕಾನೂನು ತರಲಿ: ಹೆಚ್‌.ಡಿ.ರೇವಣ್ಣ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 112, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 1, ದಕ್ಷಿಣ ಕನ್ನಡ 16, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 0, ಕೊಡಗು 7, ಕೋಲಾರ 1, ಕೊಪ್ಪಳ 0, ಮಂಡ್ಯ 3, ಮೈಸೂರು 14, ರಾಯಚೂರು 0, ರಾಮನಗರ 0, ಶಿವಮೊಗ್ಗ 0, ತುಮಕೂರು 3, ಉಡುಪಿ 4, ಉತ್ತರ ಕನ್ನಡ 1, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ಮತ್ತೆ ಏರುಗತಿಯಲ್ಲಿ ಕೋವಿಡ್‌ ಪ್ರಕರಣ- 313 ಮಂದಿಗೆ ಸೋಂಕು, 4 ಸಾವು

    ಮತ್ತೆ ಏರುಗತಿಯಲ್ಲಿ ಕೋವಿಡ್‌ ಪ್ರಕರಣ- 313 ಮಂದಿಗೆ ಸೋಂಕು, 4 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ನಿನ್ನೆ 308 ಪ್ರಕರಣಗಳು ದೃಢಪಟ್ಟಿದ್ದವು. ಆದರೆ ಇಂದು ಆ ಸಂಖ್ಯೆ 313 ಕ್ಕೆ ಏರಿದೆ. ಸೋಂಕಿನಿಂದ ಇಂದು 4 ಮಂದಿ ಮೃತಪಟ್ಟಿದ್ದಾರೆ.

    ಬೆಂಗಳೂರು ನಗರ-2, ರಾಮನಗರ-1, ಉತ್ತರ ಕನ್ನಡ-1 ಸಾವು ಪ್ರಕರಣ ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣಗಳು ವರದಿಯಾಗಿದೆ. ಇದನ್ನೂ ಓದಿ: ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,92,897 ತಲುಪಿದೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,165 ಕ್ಕೇರಿದೆ. ಇಂದು 369 ಮಂದಿ ಗುಣಮುಖರಾಗಿದ್ದು, ಈವರೆಗೆ 29,47,354 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. 7,349 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಪ್ರಕರಣ ಪ್ರಮಾಣ ಶೇ. 0.36 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.1.27 ಇದೆ.

    ರಾಜ್ಯದಲ್ಲಿ ಇಂದು 2,06,970 ಮಂದಿಗೆ ಕೋವಿಡ್-‌19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 86,690 ಜನರಿಗೆ ಕೋವಿಡ್‌ ಪರೀಕ್ಷೆ (17,331 ರ‍್ಯಾಪಿಡ್‌ ಆ್ಯಂಟಿಜನ್‌ ಹಾಗೂ 69,359 ಆರ್‌ಟಿ-ಪಿಸಿಆರ್‌ ಪರೀಕ್ಷೆ) ನಡೆಸಲಾಗಿದೆ. ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ಆರೋಗ್ಯ ಇಲಾಖೆಯ ಬುಲೆಟಿನ್‌ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 179, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 2, ದಕ್ಷಿಣ ಕನ್ನಡ 9, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 0, ಕೊಡಗು 1, ಕೋಲಾರ 6, ಕೊಪ್ಪಳ 0, ಮಂಡ್ಯ 0, ಮೈಸೂರು 51, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 20, ಉಡುಪಿ 4, ಉತ್ತರ ಕನ್ನಡ 11, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಮತ್ತೆ ಏರುಗತಿಯಲ್ಲಿ ಕೋವಿಡ್‌ ಪ್ರಕರಣ- 308 ಹೊಸ ಪ್ರಕರಣ, 8 ಸಾವು

    ರಾಜ್ಯದಲ್ಲಿ ಮತ್ತೆ ಏರುಗತಿಯಲ್ಲಿ ಕೋವಿಡ್‌ ಪ್ರಕರಣ- 308 ಹೊಸ ಪ್ರಕರಣ, 8 ಸಾವು

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಾಣುತ್ತಿದೆ. ಇಂದು 308 ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದಾಗಿ 8 ಮಂದಿ ಮೃತಪಟ್ಟಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ, ಬೆಂಗಳೂರು ನಗರ-2, ಚಿತ್ರದುರ್ಗ-1, ದಕ್ಷಿಣ ಕನ್ನಡ-1, ಹಾಸನ-1, ಕೋಲಾರ-1, ಕೊಪ್ಪಳ-1, ಮೈಸೂರು-1 ಹೊರತುಪಡಿಸಿದರೆ ಉಳಿದೆಲ್ಲ ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣಗಳು ವರದಿಯಾಗಿವೆ.

    ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,92,584ಕ್ಕೇರಿದೆ. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 38,161 ಆಗಿದೆ. ಇಂದು 384 ಮಂದಿ ಸೇರಿದಂತೆ ಈವರೆಗೆ 29,46,985 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. 7,409 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಪ್ರಕರಣ ಪ್ರಮಾಣ ಶೇ. 0.29 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.2.59 ಇದೆ.

    ರಾಜ್ಯದಲ್ಲಿ ಇಂದು 5,39,739 ಮಂದಿಗೆ ಕೋವಿಡ್-‌19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 1,04,090 ಜನರಿಗೆ ಕೋವಿಡ್‌ ಪರೀಕ್ಷೆ (19,209 ರ‍್ಯಾಪಿಡ್‌ ಹಾಗೂ 84,881 ಆ್ಯಂಟಿಜನ್‌ ಪರೀಕ್ಷೆ) ನಡೆಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್‌ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 207, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 6, ದಾವಣಗೆರೆ 2, ಧಾರವಾಡ 0, ಗದಗ 0, ಹಾಸನ 1, ಹಾವೇರಿ 0, ಕಲಬುರಗಿ 0, ಕೊಡಗು 11, ಕೋಲಾರ 9, ಕೊಪ್ಪಳ 0, ಮಂಡ್ಯ 4, ಮೈಸೂರು 21, ರಾಯಚೂರು 0, ರಾಮನಗರ 1, ಶಿವಮೊಗ್ಗ 2, ತುಮಕೂರು 18, ಉಡುಪಿ 9, ಉತ್ತರ ಕನ್ನಡ 7, ವಿಜಯಪುರ 2, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.