Tag: ಕೊರೊನಾ. ಪಬ್ಲಿಕ್ ಟಿವಿ

  • ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಇಳಿಕೆ – 239 ಮಂದಿಗೆ ಪಾಸಿಟಿವ್, 5 ಸಾವು

    ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಇಳಿಕೆ – 239 ಮಂದಿಗೆ ಪಾಸಿಟಿವ್, 5 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣದಲ್ಲಿ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಇಂದು 239 ಮಂದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದೆ.

    ಕೊರೊನಾ ಸಾವಿನ ಸಂಖ್ಯೆಯಲ್ಲಿ ಕೂಡ ಇಳಿಕೆ ಕಂಡಿದ್ದು, ಇಂದು ಕೇವಲ 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 139 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಗೊತ್ತಾಗಿದೆ. 190 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಮೂವರು ಮೃತಪಟ್ಟಿರುವುದು ವರದಿಯಾಗಿದೆ.

    ರಾಜ್ಯದಲ್ಲಿ 376 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,370 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88,760 ಮಂದಿಗೆ ಕೊರೊನಾ ಬಂದಿದೆ. 29,42,272 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.09 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.39 ರಷ್ಟಿದೆ.

    ಇಂದು ರಾಜ್ಯದಲ್ಲಿ ಇಂದು ಒಟ್ಟು 1,75,174 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 60711 ಸ್ಯಾಂಪಲ್ (RTPCR) 47,195 + 13,516 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 15 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 139, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 0, ದಕ್ಷಿಣ ಕನ್ನಡ 18, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 4, ಹಾವೇರಿ 0, ಕಲಬುರಗಿ 1, ಕೊಡಗು 5, ಕೋಲಾರ 0, ಕೊಪ್ಪಳ 0, ಮಂಡ್ಯ 9, ಮೈಸೂರು 31, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 8, ಉಡುಪಿ 4, ಉತ್ತರ ಕನ್ನಡ 6, ವಿಜಯಪುರ ಮತ್ತು ಯಾದಗಿರಿಯಲ್ಲಿ 0 ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ

  • ರಾಜ್ಯದಲ್ಲಿ ಒಟ್ಟು 388 ಕೊರೊನಾ ಪ್ರಕರಣ – ಬೆಂಗಳೂರಿನಲ್ಲಿ 194 ಕೇಸ್

    ರಾಜ್ಯದಲ್ಲಿ ಒಟ್ಟು 388 ಕೊರೊನಾ ಪ್ರಕರಣ – ಬೆಂಗಳೂರಿನಲ್ಲಿ 194 ಕೇಸ್

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 388 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು 5 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 194 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 448 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 586 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,711 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,85,986 ಮಂದಿಗೆ ಕೊರೊನಾ ಬಂದಿದೆ. 29,39,239 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.28 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.32 ರಷ್ಟಿದೆ. ಇದನ್ನೂ ಓದಿ: ಕಾಳಿ ನದಿಯಲ್ಲಿ ಗಾಳಹಾಕಿ ಮೀನು ಹಿಡಿಯಲು ಹೋದ ಬಾಲಕನನ್ನು ಎಳೆದೊಯ್ದ ಮೊಸಳೆ

    ಇಂದು ರಾಜ್ಯದಲ್ಲಿ ಇಂದು ಒಟ್ಟು 39,983 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,827 ಸ್ಯಾಂಪಲ್ (ಆರ್‍ಟಿ ಪಿಸಿಆರ್ 95,523 + 22,304 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೆಡಿಕಲ್‍ನಲ್ಲಿ ಗ್ರೈಪ್ ವಾಟರ್ ಬದಲು ಪಾಯಿಸನ್ ಕೊಟ್ರು

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 194, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 7, ಚಿತ್ರದುರ್ಗ 4, ದಕ್ಷಿಣ ಕನ್ನಡ 34, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 25, ಹಾವೇರಿ 0, ಕಲಬುರಗಿ 0, ಕೊಡಗು 6, ಕೋಲಾರ 5, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 3, ಶಿವಮೊಗ್ಗ 12, ತುಮಕೂರು 37, ಉಡುಪಿ 4, ಉತ್ತರ ಕನ್ನಡ 10, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಳಿತ – ಇಂದು 214 ಕೇಸ್, 12 ಸಾವು

    ರಾಜ್ಯದಲ್ಲಿ ಕೊರೊನಾ ಪ್ರಕರಣ ಏರಿಳಿತ – ಇಂದು 214 ಕೇಸ್, 12 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 214 ಹೊಸ ಕೊರೊನಾ ಕೇಸ್ ದಾಖಲಾಗುವ ಮೂಲಕ ನಿನ್ನೆಗಿಂತ ಇಂದು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದೆ. ಕೊರೊನಾ ಸಾವಿನ ಸಂಖ್ಯೆ ಏರಿಕೆ ಕಂಡಿದ್ದು, ರಾಜ್ಯಾದ್ಯಂತ 12 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆ ಕಂಡಿದ್ದು, 83 ಮಂದಿಗೆ ಪಾಸಿಟಿವ್ ವರದಿಯಾಗಿದೆ. 151 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 4 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,164 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,83,673 ಮಂದಿಗೆ ಕೊರೊನಾ ಬಂದಿದೆ. 29,36,527 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.5.61 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.27 ರಷ್ಟಿದೆ. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!

    ಇಂದು ರಾಜ್ಯದಲ್ಲಿ ಇಂದು ಒಟ್ಟು 2,32,168 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 77,901 ಸ್ಯಾಂಪಲ್ (ಆರ್‍ಟಿ ಪಿಸಿಆರ್ 65,756 + 12,145 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರವಾಹದ ನಡುವೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ- ಪಾತ್ರೆಯಲ್ಲಿ ಕುಳಿತು ಮಂಟಪಕ್ಕೆ ತೆರಳಿದ್ರು!

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಇಂದು ಒಟ್ಟು 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 83, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 22, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 2, ಕೊಡಗು 7, ಕೋಲಾರ 5, ಕೊಪ್ಪಳ 0, ಮಂಡ್ಯ 6, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 13, ತುಮಕೂರು 14, ಉಡುಪಿ 3, ಉತ್ತರ ಕನ್ನಡ 5, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಇಂದು ಒಟ್ಟು 470 ಕೇಸ್, 9 ಸಾವು- ಬೆಂಗಳೂರಿನಲ್ಲಿ 232 ಪ್ರಕರಣ

    ರಾಜ್ಯದಲ್ಲಿ ಇಂದು ಒಟ್ಟು 470 ಕೇಸ್, 9 ಸಾವು- ಬೆಂಗಳೂರಿನಲ್ಲಿ 232 ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 470 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ನಿನ್ನೆಗಿಂತ ಹೆಚ್ಚು ಪ್ರಕರಣಗಳು ದಾಖಲಾಗಿದೆ. 232 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 122 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 1 ಮರಣ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ 368 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,671 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,82,869 ಮಂದಿಗೆ ಕೊರೊನಾ ಬಂದಿದೆ. 29,35,238 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.91 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.50 ರಷ್ಟಿದೆ. ಇದನ್ನೂ ಓದಿ: 20 ನಿಮಿಷದಲ್ಲಿ ವಿಶ್ವವಿಖ್ಯಾತ ಮೈಸೂರಿನ ಜಂಬೂಸವಾರಿ ಮುಕ್ತಾಯ

    ಇಂದು ರಾಜ್ಯದಲ್ಲಿ ಇಂದು ಕಡಿಮೆ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದ್ದು, ಒಟ್ಟು 38,002 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 93,806 ಸ್ಯಾಂಪಲ್ (ಆರ್‍ಟಿ ಪಿಸಿಆರ್ 79,668 + 14,138 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಮೈಸೂರು ದಸರಾ ವಿದ್ಯುತ್ ದೀಪಾಲಂಕಾರ ಇನ್ನೂ 9 ದಿನ ವಿಸ್ತರಣೆ: ಬೊಮ್ಮಾಯಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 8, ಬೆಂಗಳೂರು ನಗರ 232, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 8, ಚಿತ್ರದುರ್ಗ 3, ದಕ್ಷಿಣ ಕನ್ನಡ 36, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 16, ಹಾವೇರಿ 0, ಕಲಬುರಗಿ 0, ಕೊಡಗು 22, ಕೋಲಾರ 9, ಕೊಪ್ಪಳ 0, ಮಂಡ್ಯ 16, ಮೈಸೂರು 59, ರಾಯಚೂರು 0, ರಾಮನಗರ 4, ಶಿವಮೊಗ್ಗ 4, ತುಮಕೂರು 16, ಉಡುಪಿ 14, ಉತ್ತರ ಕನ್ನಡ 11, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಇಂದು ಒಟ್ಟು 357 ಕೇಸ್- ಬೆಂಗಳೂರಿನಲ್ಲಿ 140 ಪ್ರಕರಣ

    ರಾಜ್ಯದಲ್ಲಿ ಇಂದು ಒಟ್ಟು 357 ಕೇಸ್- ಬೆಂಗಳೂರಿನಲ್ಲಿ 140 ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 357 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 140 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 157 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 5 ಜನ ಮರಣ ಹೊಂದಿದ್ದಾರೆ.

    ರಾಜ್ಯದಲ್ಲಿ 438 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,621 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,82,089 ಮಂದಿಗೆ ಕೊರೊನಾ ಬಂದಿದೆ. 29,34,523 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.80 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.31 ರಷ್ಟಿದೆ. ಇದನ್ನೂ ಓದಿ: ಉಪ್ಪಿಗೆ ರೆಡ್ ಆಕ್ಸೈಡ್ ಮಿಶ್ರಣ ಮಾಡಿ ಗೊಬ್ಬರವೆಂದು ಮಾರಾಟ – ಆರೋಪಿಗಳು ಪೊಲೀಸರ ಬಲೆಗೆ

    ಇಂದು ರಾಜ್ಯದಲ್ಲಿ ಒಟ್ಟು 4,19,846 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,12,780 ಸ್ಯಾಂಪಲ್ (ಆರ್‍ಟಿ ಪಿಸಿಆರ್ 87,948 + 24,832 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಯತ್ನಿಸುತ್ತಿವೆ: ದೇವೇಗೌಡ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 140, ಬೀದರ್ 2, ಚಾಮರಾಜನಗರ 4, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ 1, ಹಾಸನ 26, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 8, ಕೊಪ್ಪಳ 1, ಮಂಡ್ಯ 9, ಮೈಸೂರು 21, ರಾಯಚೂರು 2, ರಾಮನಗರ 2, ಶಿವಮೊಗ್ಗ 9, ತುಮಕೂರು 27, ಉಡುಪಿ 16, ಉತ್ತರ ಕನ್ನಡ 13, ವಿಜಯಪುರ 6 ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಇಂದು 373 ಕೇಸ್- 14 ಜಿಲ್ಲೆಗಳಲ್ಲಿ ಒಂದಕ್ಕಿ ಪ್ರಕರಣ

    ರಾಜ್ಯದಲ್ಲಿ ಇಂದು 373 ಕೇಸ್- 14 ಜಿಲ್ಲೆಗಳಲ್ಲಿ ಒಂದಕ್ಕಿ ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 373 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. 14 ಜಿಲ್ಲೆಗಳಲ್ಲಿ ಒಂದಕ್ಕಿ (10ಕ್ಕಿಂತ ಕಡಿಮೆ) ಪ್ರಕರಣಗಳು ದಾಖಲಾಗಿದೆ.

    ರಾಜ್ಯದಲ್ಲಿ 611 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 9,906 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,81,400 ಮಂದಿಗೆ ಕೊರೊನಾ ಬಂದಿದೆ. 29,33,570 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.68ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.45ರಷ್ಟಿದೆ. ಇದನ್ನೂ ಓದಿ: ಆಧುನಿಕ ಮಹಿಳೆಯರು ಮದುವೆ ಆದ್ರೆ ಮಕ್ಕಳನ್ನು ಹೆರಲು ಬಯಸಲ್ಲ: ಸುಧಾಕರ್

    ಇಂದು ರಾಜ್ಯದಲ್ಲಿ ಒಟ್ಟು 3,25,664 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 82,853 ಸ್ಯಾಂಪಲ್ (ಆರ್‍ಟಿ ಪಿಸಿಆರ್ 69,790 + 13,063 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 146 ಪ್ರಕರಣಗಳು ವರದಿಯಾಗಿದ್ದು, 210 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿ, 5 ಜನ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ – ಸಾಕ್ಷ್ಯ ನೀಡಿ ಸ್ಪಷ್ಟನೆ ನೀಡಿದ ಸುಧಾಕರ್

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಒಟ್ಟು 7 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿದೆ. ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 146, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 0, ಚಿತ್ರದುರ್ಗ 1, ದಕ್ಷಿಣ ಕನ್ನಡ 38, ದಾವಣಗೆರೆ 2, ಧಾರವಾಡ 2, ಗದಗ 0, ಹಾಸನ 38, ಹಾವೇರಿ 0, ಕಲಬುರಗಿ 0, ಕೊಡಗು 15, ಕೋಲಾರ 7, ಕೊಪ್ಪಳ 1, ಮಂಡ್ಯ 10, ಮೈಸೂರು 43, ರಾಯಚೂರು 2, ರಾಮನಗರ 1, ಶಿವಮೊಗ್ಗ 5, ತುಮಕೂರು 17, ಉಡುಪಿ 15, ಉತ್ತರ ಕನ್ನಡ 12, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಇಂದು 406 ಕೇಸ್- ಬೆಂಗಳೂರಿನಲ್ಲಿ 156 ಪ್ರಕರಣ, 5 ಸಾವು

    ರಾಜ್ಯದಲ್ಲಿ ಇಂದು 406 ಕೇಸ್- ಬೆಂಗಳೂರಿನಲ್ಲಿ 156 ಪ್ರಕರಣ, 5 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 406 ಹೊಸ ಕೊರೊನಾ ಕೇಸ್ ದಾಖಲಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 156 ಮಂದಿಗೆ ಸೋಂಕು ತಗುಲಿದ್ದು, 5 ಮಂದಿ ಮೃತಪಟ್ಟಿದ್ದಾರೆ.

    ರಾಜ್ಯದಲ್ಲಿ 637 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 10,154 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,81,027 ಮಂದಿಗೆ ಕೊರೊನಾ ಬಂದಿದೆ. 29,32,959 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.46ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.35ರಷ್ಟಿದೆ. ಇದನ್ನೂ ಓದಿ: VVIPಗಳಿಗೆ ಮಾತ್ರ ಹಾಸನಾಂಬೆ ದರ್ಶನಕ್ಕೆ ಅವಕಾಶ- ಭಕ್ತರ ಆಕ್ರೋಶ

    ಇಂದು ರಾಜ್ಯದಲ್ಲಿ ಒಟ್ಟು 1,57,197 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,365 ಸ್ಯಾಂಪಲ್ (ಆರ್‍ಟಿ ಪಿಸಿಆರ್ 93,199 + 21,166 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 8 ಜಿಲ್ಲೆಗಳಾದ ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಭಾರತದಲ್ಲಿ 2022ರ ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ: ಕೇಂದ್ರ ಸಚಿವ ನಖ್ವಿ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 2, ಬಳ್ಳಾರಿ 4, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 156, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 11, ಚಿತ್ರದುರ್ಗ 2, ದಕ್ಷಿಣ ಕನ್ನಡ 38, ದಾವಣಗೆರೆ 4, ಧಾರವಾಡ 7, ಗದಗ 0, ಹಾಸನ 32, ಹಾವೇರಿ 0, ಕಲಬುರಗಿ 0, ಕೊಡಗು 9, ಕೋಲಾರ 4, ಕೊಪ್ಪಳ 0, ಮಂಡ್ಯ 11, ಮೈಸೂರು 56, ರಾಯಚೂರು 1, ರಾಮನಗರ 3, ಶಿವಮೊಗ್ಗ 11, ತುಮಕೂರು 13, ಉಡುಪಿ 18, ಉತ್ತರ ಕನ್ನಡ 12 ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ಕೊರೊನಾ ಇಳಿಮುಖ- ಬೆಂಗಳೂರಿನಲ್ಲಿ 140 ಪ್ರಕರಣ, 3 ಮಂದಿ ಸಾವು

    ಕೊರೊನಾ ಇಳಿಮುಖ- ಬೆಂಗಳೂರಿನಲ್ಲಿ 140 ಪ್ರಕರಣ, 3 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಇಂದು ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 397 ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,80,170ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

    corona

    ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 397 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,80,170 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,30,867 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಜನರ ಸಾವನ್ನಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,866 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 11,408 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇದನ್ನೂ ಓದಿ: ಉಪ ಚುನಾವಣೆ ಗೆಲ್ಲುವ ವಿಶ್ವಾಸ ಇದೆ: ದೇವೇಗೌಡ

    corona

    ಬೆಂಗಳೂರಿನಲ್ಲಿ ಇಂದು ಒಂದೇ ದಿನ 140 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,47,970 ಕ್ಕೆ ಏರಿಕೆಯಾಗಿದೆ. 12,47,970 ಸೋಂಕಿತರ ಪೈಕಿ 12,24,237 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,180 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,552 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಇದನ್ನೂ ಓದಿ:  ನನಗೆ ಅಕ್ರಮ ಸಂಬಂಧ ಇಲ್ಲ- ಟ್ರೋಲಿಗರ ವಿರುದ್ಧ ಕುಟುಕಿದ ಸಮಂತಾ

    corona

    ಬಾಗಲಕೋಟೆ 0, ಬಳ್ಳಾರಿ 5, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 140, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 12, ಚಿತ್ರದುರ್ಗ 4, ದಕ್ಷಿಣ ಕನ್ನಡ 39, ದಾವಣಗೆರೆ 2, ಧಾರವಾಡ 6, ಗದಗ 0, ಹಾಸನ 27, ಹಾವೇರಿ 0, ಕಲಬುರಗಿ 1, ಕೊಡಗು 6, ಕೋಲಾರ 4, ಕೊಪ್ಪಳ 0, ಮಂಡ್ಯ 3, ಮೈಸೂರು 53, ರಾಯಚೂರು 0, ರಾಮನಗರ 3, ಶಿವಮೊಗ್ಗ 11, ತುಮಕೂರು 20, ಉಡುಪಿ 23, ಉತ್ತರ ಕನ್ನಡ 23, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೋವಿಡ್ 19 ಪ್ರಕರಣಗಳು ದಾಖಲಾಗಿವೆ.

  • ರಾಜ್ಯದಲ್ಲಿ ಇಂದು 397 ಕೇಸ್- ಮರಣ ಪ್ರಮಾಣ 3.27%ಕ್ಕೆ ಏರಿಕೆ

    ರಾಜ್ಯದಲ್ಲಿ ಇಂದು 397 ಕೇಸ್- ಮರಣ ಪ್ರಮಾಣ 3.27%ಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಇಂದು ನಿನ್ನೆಗಿಂತ ಕಡಿಮೆ ಪ್ರಕರಣ ದಾಖಲಾಗಿದ್ದು, 397 ಹೊಸ ಕೊರೊನಾ ಕೇಸ್ ದಾಖಲಾಗಿದೆ. 13 ಮಂದಿ ಸಾವನ್ನಪ್ಪಿದರೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.3.27ಕ್ಕೆ ಏರಿಕೆ ಕಂಡಿದೆ.

    ರಾಜ್ಯದಲ್ಲಿ 693 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 11,992 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,78,286 ಮಂದಿಗೆ ಕೊರೊನಾ ಬಂದಿದೆ. 29,28,433 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.50ರಷ್ಟಿದೆ. ಇದನ್ನೂ ಓದಿ: ಮತಾಂತರ ಮಾಡುತ್ತಿರುವವರನ್ನು ಒದ್ದು ಓಡಿಸಬೇಕು: ಪ್ರಮೋದ್ ಮುತಾಲಿಕ್

    ಇಂದು ರಾಜ್ಯದಲ್ಲಿ ಒಟ್ಟು 1,85,051 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 78,958 ಸ್ಯಾಂಪಲ್ (ಆರ್‍ಟಿ ಪಿಸಿಆರ್ 65,239 + 13,719 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಸೋಂಕಿನ ಸಂಖ್ಯೆ ನೂರಕ್ಕಿಂತ ಕಡಿಮೆ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು 166 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 5 ಜನ ಮರಣ ಹೊಂದಿದ್ದಾರೆ. 121 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಬ್ರಹ್ಮ ರಸಾಯಣ, ಅಶ್ವ ಗಂಧಿ ಲೇಹಂ – ದೇವರ ಪ್ರಸಾದದ ಹೆಸರಲ್ಲಿ ಡ್ರಗ್ಸ್ ದಂಧೆ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 166, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 16, ಚಿತ್ರದುರ್ಗ 2, ದಕ್ಷಿಣ ಕನ್ನಡ 45, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 33, ಹಾವೇರಿ 1,ಕಲಬುರಗಿ 1, ಕೊಡಗು 25, ಕೋಲಾರ 11, ಕೊಪ್ಪಳ 0, ಮಂಡ್ಯ 11, ಮೈಸೂರು 40, ಶಿವಮೊಗ್ಗ 12, ತುಮಕೂರು 7, ಉಡುಪಿ 6, ಉತ್ತರ ಕನ್ನಡ 12 ವಿಜಯನಗರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

  • ರಾಜ್ಯದಲ್ಲಿ ಇಂದು 664 ಪಾಸಿಟಿವ್ ಕೇಸ್, 8 ಸಾವು

    ರಾಜ್ಯದಲ್ಲಿ ಇಂದು 664 ಪಾಸಿಟಿವ್ ಕೇಸ್, 8 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು 664 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ. 8 ಮಂದಿ ಸಾವನ್ನಪ್ಪಿದರೆ, 711 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ರಾಜ್ಯದಲ್ಲಿ ಒಟ್ಟು 12,301 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,77,889 ಮಂದಿಗೆ ಕೊರೊನಾ ಬಂದಿದೆ. 29,27,740 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.0.52ರಷ್ಟಿದೆ. ಕೋವಿಡ್-19 ಮರಣ ಪ್ರಮಾಣ ಶೇ.1.20ರಷ್ಟಿದೆ.  ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್

    ಇಂದು ರಾಜ್ಯದಲ್ಲಿ ಒಟ್ಟು 21,971 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,26,386 ಸ್ಯಾಂಪಲ್ (ಆರ್‍ಟಿ ಪಿಸಿಆರ್ 1,05,380 + 21,006 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಬೆಂಗಳೂರಿನಲ್ಲಿ ಇಂದು 196 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 258 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾದರೆ, ಹಾವೇರಿ, ರಾಮನಗರ ಮತ್ತು ವಿಜಯಪುರದಲ್ಲಿ ಕೇವಲ 1 ಪ್ರಕರಣಗಳು ದಾಖಲಾಗಿದೆ. ಉಳಿದಂತೆ, ಬಳ್ಳಾರಿ 3, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 196, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 13, ಚಿತ್ರದುರ್ಗ 12, ದಕ್ಷಿಣ ಕನ್ನಡ 76, ದಾವಣಗೆರೆ 4, ಧಾರವಾಡ 9, ಹಾಸನ 45, ಕೊಡಗು 52, ಕೋಲಾರ 13, ಕೊಪ್ಪಳ 2, ಮಂಡ್ಯ 8, ಮೈಸೂರು 101, ಶಿವಮೊಗ್ಗ 11, ತುಮಕೂರು 18, ಉಡುಪಿ 33, ಉತ್ತರ ಕನ್ನಡ 43 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.