Tag: ಕ್ಯಾಪ್ಟನ್ ಮಿಲ್ಲರ್

  • ಶಿವಣ್ಣ-ಧನುಷ್ ಕಾಂಬಿನೇಷನ್ ನ ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್

    ಶಿವಣ್ಣ-ಧನುಷ್ ಕಾಂಬಿನೇಷನ್ ನ ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್

    ದೇ ಮೊದಲ ಬಾರಿಗೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ತಮಿಳಿನ ಖ್ಯಾತ ನಟ ಧನುಷ್  (Dhanush) ನಟನೆಯ ತಮಿಳಿನ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ರಾಶಿ ರಾಶಿ ಹೆಣಗಳ ಮಧ್ಯ ಧನುಷ್ಯ ವಿಶೇಷ ಗನ್ ಹಿಡಿಕೊಂಡು ನಿಂತಿರುವ ಪೋಸ್ಟರ್ ಸಖತ್ ವೈರಲ್ ಕೂಡ ಆಗಿದೆ.

    ಈ ಫಸ್ಟ್ ಲುಕ್ ನೋಡುತ್ತಿದ್ದಂತೆಯೇ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಅದರಲ್ಲೂ ಸಿನಿಮಾ ಕಥೆಯ ಬಗ್ಗೆ ಸಾಕಷ್ಟು ಕುತೂಹಲದ ಪ್ರಶ್ನೆಗಳನ್ನೂ ಕೇಳಿದ್ದಾರೆ. ಇದೊಂದು ಅಪರೂಪದ ಕಥೆಯಾಗಿದ್ದು, ಕಥೆಯ ಹಿನ್ನೆಲೆಯನ್ನಿಟ್ಟುಕೊಂಡು ಫಸ್ಟ್ ಲುಕ್ ರೆಡಿ ಮಾಡಿದೆಯಂತೆ ಚಿತ್ರತಂಡ. ಇದನ್ನೂ ಓದಿ:ಕೋಟಿ ಕೊಟ್ರೂ ಸಿನಿಮಾದಲ್ಲಿ ಕಿಸ್‌ ಮಾಡಲ್ಲ- ಪ್ರಿಯಾಮಣಿ ಖಡಕ್‌ ಉತ್ತರ

    ಧನುಷ್ ಪಾತ್ರದ ಹಿನ್ನೆಲೆ ಒಂದು ಕಡೆಯಾದರೆ, ಶಿವರಾಜ್ ಕುಮಾರ್ (Shivaraj Kumar) ಪಾತ್ರಕ್ಕೆ ಮತ್ತೊಂದು ತೂಕವಿದೆ ಎಂದು ಹೇಳಲಾಗುತ್ತಿದೆ. ಈ ಪಾತ್ರದ ಕುರಿತು ಒಂದಷ್ಟು ವಿಷಯಗಳು ಸೋರಿಕೆ ಕೂಡ ಆಗಿವೆ.  ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೂ.30ಕ್ಕೆ ಶಿವಣ್ಣ-ಧನುಷ್ ಕಾಂಬಿನೇಷನ್ ಚಿತ್ರದ ಫಸ್ಟ್ ಲುಕ್

    ಜೂ.30ಕ್ಕೆ ಶಿವಣ್ಣ-ಧನುಷ್ ಕಾಂಬಿನೇಷನ್ ಚಿತ್ರದ ಫಸ್ಟ್ ಲುಕ್

    ದೇ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ತಮಿಳಿನ ಖ್ಯಾತ ನಟ ಧನುಷ್ (Dhanush) ಒಟ್ಟಾಗಿ ನಟಿಸುತ್ತಿದ್ದಾರೆ. ಇದೊಂದು ತಮಿಳು ಸಿನಿಮಾವಾಗಿದ್ದು, ಶಿವಣ್ಣ ಈ ಸಲ ಏಕಕಾಲಕ್ಕೆ ಎರಡೂ ತಮಿಳು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಅದರಲ್ಲಿ ಧನುಷ್ ಜೊತೆಗಿನ ಕ್ಯಾಪ್ಟ್ ಮಿಲ್ಲರ್ (Captain Miller) ಸಿನಿಮಾ ಕೂಡ ಒಂದು.

    ಮೊನ್ನೆಯಷ್ಟೇ ಇಡೀ ಸಿನಿಮಾದ ಶೂಟಿಂಗ್ ಮುಗಿದಿರುವ ಕುರಿತು ಶಿವರಾಜ್ ಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದರು. ತಮ್ಮ ಭಾಗದ ಚಿತ್ರೀಕರಣ ಮುಗಿದಿದೆ ಎಂದು ಮತ್ತು ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿಸಲಾಗಿದೆ ಎನ್ನುವ ವಿಷಯ ಹೇಳಿಕೊಂಡಿದ್ದರು. ಇದೀಗ ಸಿನಿಮಾ ತಂಡದಿಂದ ಮತ್ತೊಂದು ಮಾಹಿತಿ ಬಂದಿದೆ. ಸಿನಿಮಾದ ಫಸ್ಟ್ ಲುಕ್ (First Look) ಅನ್ನು ಜೂನ್ 30 ರಂದು ರಿಲೀಸ್ ಮಾಡುವುದಾಗಿ ತಂಡ ತಿಳಿಸಿದೆ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಈ ಸಿನಿಮಾದಲ್ಲಿ ಶಿವರಾಜ್ ಕುಮಾರ್ (Shivraj Kumar) ಯಾವ ರೀತಿಯ ಪಾತ್ರವನ್ನು ಮಾಡಿರಬಹುದು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಇದ್ದೇ ಇದೆ. ಆಕಸ್ಮಿಕ ಎನ್ನುವಂತೆ ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳಿನ ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವಣ್ಣ

    ತಮಿಳಿನ ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವಣ್ಣ

    ನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ತಮ್ಮ ಚೊಚ್ಚಲು ತಮಿಳು (Tamil) ಸಿನಿಮಾ ಕ್ಯಾಪ್ಟನ್ ಮಿಲ್ಲರ್ (Captain Miller)  ಶೂಟಿಂಗ್ ಮುಗಿಸಿದ್ದಾರೆ. ಇದೇ ಮೊದಲ ಬಾರಿಗೆ ತಮಿಳಿನ ಖ್ಯಾತ ನಟ ಧನುಷ್ ಜೊತೆ ಶಿವರಾಜ್ ಕುಮಾರ್ ತೆರೆ ಹಂಚಿಕೊಂಡಿದ್ದು, ತಮ್ಮ ಪಾತ್ರದ ಬಹುತೇಕ ಚಿತ್ರೀಕರಣವನ್ನು ಅವರು ಮುಗಿಸಿಕೊಟ್ಟಿದ್ದಾರೆ.

    ಶಿವರಾಜ್ ಕುಮಾರ್ (Shivraj Kumar) ಏಕಕಾಲಕ್ಕೆ ತಮಿಳಿನ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಒಂದು ಸಿನಿಮಾದಲ್ಲಿ ರಜನಿಕಾಂತ್ (Rajinikanth) ನಾಯಕನಾದರೆ ಮತ್ತೊಂದು ಸಿನಿಮಾದಲ್ಲಿ ರಜನಿ ಅಳಿಯ ಧನುಷ್ (Dhanush) ನಾಯಕ. ಈ ಎರಡೂ ಚಿತ್ರಗಳು ಶೂಟಿಂಗ್ ನಡೆಯುತ್ತಿದ್ದು, ಎರಡಲ್ಲೂ ಶಿವಣ್ಣ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ:ಕರುಣೆಯ ಕಣ್ಣುಗಳಿಂದ ಜಗತ್ತನ್ನು ನೋಡಲು ಕಲಿಸಿದ ರಾಗಾಗೆ ರಮ್ಯಾ ವಿಶ್

    ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ,  ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ.

    ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

  • ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ನಡುವೆ ಕ್ರಿಕೆಟ್ ವೀಕ್ಷಿಸಿದ ಧನುಷ್, ಶಿವಣ್ಣ

    ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ನಡುವೆ ಕ್ರಿಕೆಟ್ ವೀಕ್ಷಿಸಿದ ಧನುಷ್, ಶಿವಣ್ಣ

    ದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ತಮಿಳು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ಜೊತೆ ಜೈಲರ್ ಸಿನಿಮಾದಲ್ಲಿ ನಟಿಸುತ್ತಿದ್ದರೆ, ಧನುಷ್ (Dhanush) ಜೊತೆ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸತತವಾಗಿ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ಧನುಷ್ ಮತ್ತು ಶಿವರಾಜ್ ಕುಮಾರ್ ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.

    ನಿನ್ನೆ ಬೆಂಗಳೂರಿನ (Bangalore) ಚಿನ್ನಸ್ವಾಮಿ ಕ್ರೀಡಾಂಗಣಯದಲ್ಲಿ ಆಯೋಜನೆಯಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ಬೆಂಗಳೂರಿನ ರಾಯಲ್ ಚಾಲೆಂಜರ್ಸ್ (RCB,)  ಹಾಗೂ ಚೆನ್ನೈನ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಿದ್ದವು. ರಾಯಲ್ ಚಾಲೆಂಜರ್ಸ್ ಪರವಾಗಿ ಶಿವರಾಜ್ ಕುಮಾರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಧನುಷ್ ಬೆಂಬಲಿಸಿದರು. ಜೊತೆಗೆ ಒಟ್ಟಿಗೆ ಕೂತು ಪಂದ್ಯ ವೀಕ್ಷಿಸಿದ್ದು ವಿಶೇಷವಾಗಿತ್ತು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 8 ರನ್‍ ಗಳ ರೋಚಕ ಗೆಲುವನ್ನು ಕಂಡಿದೆ. ಶಿವರಾಜ್ ಕುಮಾರ್ ಹಾಗೂ ಧನುಷ್ ಒಟ್ಟಿಗೆ ಕೂತು ಪಂದ್ಯ ವೀಕ್ಷಿಸಿದ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ:ಸೀರೆಯುಟ್ಟು ಮಿಂಚಿದ ನಿವೇದಿತಾಗೆ ರಾ ರಾ ನಾಗವಲ್ಲಿ ಎಂದ ನೆಟ್ಟಿಗರು

    ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ,  ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ.

    ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

  • ಕಾಡು ಜನರ ಪಾತ್ರದಲ್ಲಿ ಶಿವರಾಜ್ ಕುಮಾರ್ : ಕ್ಯಾಪ್ಟನ್ ಮಿಲ್ಲರ್ ಸ್ಟೋರಿ ರೋಚಕ

    ಕಾಡು ಜನರ ಪಾತ್ರದಲ್ಲಿ ಶಿವರಾಜ್ ಕುಮಾರ್ : ಕ್ಯಾಪ್ಟನ್ ಮಿಲ್ಲರ್ ಸ್ಟೋರಿ ರೋಚಕ

    ನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivraj Kumar) ಏಕಕಾಲಕ್ಕೆ ತಮಿಳಿನ ಎರಡು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಒಂದು ಸಿನಿಮಾದಲ್ಲಿ ರಜನಿಕಾಂತ್ ನಾಯಕನಾದರೆ ಮತ್ತೊಂದು ಸಿನಿಮಾದಲ್ಲಿ ರಜನಿ ಅಳಿಯ ಧನುಷ್ (Dhanush) ನಾಯಕ. ಈ ಎರಡೂ ಚಿತ್ರಗಳು ಶೂಟಿಂಗ್ ನಡೆಯುತ್ತಿದ್ದು, ಎರಡಲ್ಲೂ ಶಿವಣ್ಣ ಪಾಲ್ಗೊಂಡಿದ್ದಾರೆ.

    ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ,  ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ. ಇದನ್ನೂ ಓದಿ: ದತ್ತಣ್ಣ ಮದುವೆ ಆಗಲಿಲ್ಲ ಏಕೆ? ಗೆಳೆಯರು ಬಿಚ್ಚಿಟ್ಟ ರಹಸ್ಯ

    ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

  • ತಮಿಳಿನ ಮತ್ತೊಂದು ಸಿನಿಮಾ ಶೂಟಿಂಗ್ ನಲ್ಲಿ ಶಿವರಾಜ್ ಕುಮಾರ್

    ತಮಿಳಿನ ಮತ್ತೊಂದು ಸಿನಿಮಾ ಶೂಟಿಂಗ್ ನಲ್ಲಿ ಶಿವರಾಜ್ ಕುಮಾರ್

    ಟ ಶಿವರಾಜ್ ಕುಮಾರ್ (Shivraj Kumar) ಇತ್ತೀಚೆಗಷ್ಟೇ ರಜನಿಕಾಂತ್ (Rajinikanth) ನಟನೆಯ ‘ಜೈಲರ್’ (Jailer) ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಇದು ಅವರ ನಟನೆಯ ಮೊದಲ ತಮಿಳು ಚಿತ್ರವಾಗಿತ್ತು. ಮಂಗಳೂರಿನಲ್ಲಿ ನಡೆದ ಚಿತ್ರೀಕರಣದಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್ ಕೂಡ ಭಾಗಿಯಾಗಿದ್ದರು. ತಮ್ಮ ಭಾಗದ ಬಹುತೇಕ ಚಿತ್ರೀಕರಣ ಮುಗಿಸಿಕೊಟ್ಟ ಶಿವಣ್ಣ, ಇದೀಗ ಮತ್ತೊಂದು ತಮಿಳು ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

    ಜೈಲರ್ ಸಿನಿಮಾವನ್ನು ಒಪ್ಪಿಕೊಳ್ಳುತ್ತಿದ್ದಂತೆಯೇ ತಮಿಳು ಚಿತ್ರರಂಗದಿಂದ ಅವರಿಗೆ ಮತ್ತೊಂದು ಆಫರ್ ಬಂತು. ಅದು ರಜನಿಕಾಂತ್ ಅವರ ಮಾಜಿ ಅಳಿಯ ಧನುಷ್ಯ (Dhanush) ನಟನೆಯ ಚಿತ್ರವಾಗಿತ್ತು. ಈ ಸಿನಿಮಾವನ್ನೂ ಶಿವರಾಜ್ ಕುಮಾರ್ ಒಪ್ಪಿಕೊಂಡರು. ಈಗ ಇದೇ ಸಿನಿಮಾದ ಚಿತ್ರೀಕರಣಕ್ಕೆ ಅವರು ತೆರಳಿದ್ದಾರೆ. ಕುಟ್ರಾಂನಲ್ಲಿ ಇಂದಿನಿಂದ ನಡೆಯುತ್ತಿರುವ ಶೂಟ್ ನಲ್ಲಿ ಅವರು ಭಾಗಿಯಾಗಿದ್ದಾರೆ. ಇಲ್ಲಿ ಹತ್ತು ದಿನಗಳ ಕಾಲ ಶೂಟಿಂಗ್ ನಡೆಯಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ಸಿಹಿಸುದ್ದಿ ಹಂಚಿಕೊಂಡ ಜಾನ್ವಿ ಕಪೂರ್

    ಧನುಷ್ ನಟನೆಯ ಈ ಚಿತ್ರಕ್ಕೆ ‘ಕ್ಯಾಪ್ಟನ್ ಮಿಲ್ಲರ್’ (Captain Miller) ಎಂದು ಹೆಸರಿಡಲಾಗಿದೆ. ಅರುಣ್ ಮಾಥೇಶ್ವರನ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ನಡೆಯುವ ಕಥೆಯನ್ನು ಚಿತ್ರವಾಗಿಸುತ್ತಿದ್ದಾರೆ ನಿರ್ದೇಶಕರು. ಪ್ರಿಯಾಂಕಾ ಮೋಹನ್, ಸುಮೇಶ್ ಮೂರ್, ಕಿಶನ್ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿ ಇದ್ದಾರೆ. ಶ್ರೇಯಸ್ ಕೃಷ್ಣ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

  • ತಮಿಳು ನಟ ಧನುಷ್ ಚಿತ್ರದಲ್ಲಿ ಶಿವರಾಜ್ ಕುಮಾರ್ : ಅಣ್ಣನಾದ ಶಿವಣ್ಣ

    ತಮಿಳು ನಟ ಧನುಷ್ ಚಿತ್ರದಲ್ಲಿ ಶಿವರಾಜ್ ಕುಮಾರ್ : ಅಣ್ಣನಾದ ಶಿವಣ್ಣ

    ಮಿಳು ಸಿನಿಮಾ ರಂಗದ ಖ್ಯಾತ ನಟ ಧನುಷ್ ನಟನೆಯ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಧನುಷ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅವರು ವಿಭಿನ್ನ ರೀತಿಯ ಪಾತ್ರ ಮಾಡಲಿದ್ದಾರಂತೆ. ಅದಕ್ಕಾಗಿ ಲುಕ್ ಕೂಡ ಬದಲಾಯಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ.

    ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಧನುಷ್ ಅವರಿಗೆ ಅಣ್ಣನಾಗಿ ಶಿವರಾಜ್ ಕುಮಾರ್ ನಟಿಸುತ್ತಿದ್ದಾರೆ. ಇದೊಂದು ಅಣ್ಣ ತಮ್ಮನ ಬಾಂಧವ್ಯದ ಕಥೆಯಲ್ಲವಾದರೂ, ಅಣ್ಣನ ಪಾತ್ರಕ್ಕೆ ವಿಭಿನ್ನ ಹಿನ್ನೆಲೆಯನ್ನು ನೀಡಲಾಗಿದೆಯಂತೆ. ಹಾಗಾಗಿ ಈ ಪಾತ್ರವನ್ನು ಶಿವಣ್ಣ  ಒಪ್ಪಿಕೊಂಡಿದ್ದಾರೆ. ಮುಂದಿನ ತಿಂಗಳಿಂದ ನಡೆಯಲಿರುವ ಚಿತ್ರೀಕರಣದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    ಈ ಹಿಂದೆ ಶಿವರಾಜ್ ಕುಮಾರ್ ಮತ್ತೊಂದು ತಮಿಳು ಸಿನಿಮಾ ಒಪ್ಪಿಕೊಂಡಿದ್ದರು. ಇದೇ ಧನುಷ್ ಅವರ ಮಾವ, ಸೂಪರ್ ಸ್ಟಾರ್ ರಜನಿಕಾಂತ್ ಅವರ ಚಿತ್ರಕ್ಕೆ ಸಹಿ ಹಾಕಿದ್ದರು. ಈ ಸಿನಿಮಾದ ಶೂಟಿಂಗ್ ನಡೆದಿದ್ದು, ಶಿವರಾಜ್ ಕುಮಾರ್ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಸದ್ಯ ಶಿವಣ್ಣ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತು ನಾಯಕರಾಗಿ ನಟಿಸಿರುವ ವೇದ ಸಿನಿಮಾ ಬಿಡುಗಡೆ ಆಗುತ್ತಿದ್ದು, ಅದರಲ್ಲಿ ಶಿವಣ್ಣ ಬ್ಯುಸಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]