ಕನ್ನಡದ ‘ಟೋಬಿ’ (Toby) ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋ ಶೂಟ್‌ನಲ್ಲಿ ಸದ್ದು ಮಾಡುತ್ತಲೇ ಇದ್ದಾರೆ. ಟೀಕೆ ಮಾಡೋರಿಗೆ ಡೋಂಟ್ ಕೇರ್ ಅನ್ನುತ್ತಲೇ ಹೊಸ ಹೊಸ ಹಾಟ್ ಅವತಾರದಲ್ಲಿ ಕಾಣಿಸಿಕೊಳ್ತಿದ್ದಾರೆ.
ಇದೀಗ ಬಿಳಿ ಬಣ್ಣದ ಬನಿಯನ್ ಹಾಗೂ ಬ್ರೌನ್ ಜೀನ್ಸ್ ಉಡುಗೆ ತೊಟ್ಟು ಬಿಳಿ ಒಳ ಉಡುಪು ಕಾಣುವಂತ ಫೋಟೋಗಳನ್ನ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದು, ಪಡ್ಡೆಗಳ ಹೃದಯಕ್ಕೆ ಬೆಂಕಿಯಿಟ್ಟಿದ್ದಾರೆ. ಪ್ರತಿ ಫೋಟೋದಲ್ಲೂ ಚೈತ್ರಾ ವಿಭಿನ್ನವಾದ ಭಾವುಗಳು ವ್ಯಕ್ತವಾಗಿವೆ. ಒಂದಕ್ಕಿಂತ ಕಿಂತ ಒಂದು ಚಂದ ಅನ್ನುವ ಹಾಗೇನೆ ಚೈತ್ರಾ ಎಕ್ಸ್‌ಪ್ರೆಷನ್ ಕ್ಯಾಪ್ಚರ್ ಆಗಿವೆ. ನಟಿಯ ಹೊಸ ಅವತಾರಕ್ಕೆ ʻಬೆಂಕಿʼ ಅಂತ ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಚೈತ್ರಾ ಆಚಾರ್ ತಿರುಗೇಟು
ಸದ್ಯ ತಮಿಳು ನಟ ಸಿದ್ಧಾರ್ಥ್, ಶರತ್ ಕುಮಾರ್ ಅವರೊಂದಿಗೆ 3BHK ಫ್ಯಾಮಿಲಿ ಓರಿಯಂಟೆಡ್ ಸಿನಿಮಾದಲ್ಲಿ ಬ್ಯುಸಿ ಆಗಿರುವ ಚೈತ್ರಾ ಆಚಾರ್, ಕನ್ನಡದಲ್ಲಿ ʻಮಾರ್ನಮಿʼ ಸಿನಿಮಾ ಮಾಡಿದ್ದಾರೆ. ಈ ಚಿತ್ರದಲ್ಲಿ ದೀಕ್ಷಾ ಅನ್ನೋ ಹಳ್ಳಿ ಹುಡುಗಿ ಪಾತ್ರದಲ್ಲಿ ಚೈತ್ರಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಪಾತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದ್ದು, ಇದಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕೂಡ ಸಪೋರ್ಟ್ ಮಾಡಿದ್ದಾರೆ. ಇದನ್ನೂ ಓದಿ: ಉದಯಪುರ ಫೈಲ್ಸ್ ಭಾರೀ ವಿವಾದ: 150 ಕಡೆ ಕತ್ತರಿ
ಇನ್ನೂ ಕೆಲ ದಿನಗಳ ಹಿಂದೆ ನಟಿ ಇನ್‌ಸ್ಟಾ ಖಾತೆಯಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ಆಸ್ಕ್ ಮಿ ಸೆಷನ್ ಮಾಡಿದ್ದರು. ಈ ವೇಳೆ ಅಭಿಮಾನಿಯೊಬ್ಬ, ನೀವು ಸಿನಿಮಾ ಅವಕಾಶಕ್ಕಾಗಿ ಸೆಕ್ಸ್ ಮಾಡಿದ್ದೀರಾ? ಎಂದು ನೇರವಾಗಿ ಪ್ರಶ್ನೆ ಕೇಳಿದ್ದರು.
ಅದಕ್ಕೆ ನಟಿ ತಕ್ಕ ಉತ್ತರವನ್ನೇ ನೀಡಿದ್ದರು. ಅವಕಾಶಕ್ಕಾಗಿ ಎಂದು ಪಲ್ಲಂಗ ಏರಿಲ್ಲ. ಯಾಕೆಂದರೆ ನಾನು ಪ್ರತಿಭಾವಂತೆ. ಹಾಗಾಗಿ ಸೆಕ್ಸ್ ಮಾಡಿ ಅವಕಾಶ ಪಡೆದುಕೊಳ್ಳಬೇಕು ಎಂಬ ಅಗತ್ಯ ನನಗಿಲ್ಲ ಖಡಕ್ ಆಗಿ ಹೇಳಿದ್ದರು. ಇದನ್ನೂ ಓದಿ: ತಪ್ಪಿದ ಭಾರಿ ಅನಾಹುತ: ಆಯತಪ್ಪಿ ಬಿದ್ದ ನಟಿ
ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ಚೈತ್ರಾ ಆಚಾರ್, ಯಾವುದೇ ಪಾತ್ರ ಕೊಟ್ಟರೂ ಅದಕ್ಕೆ ಜೀವ ತುಂಬಬಲ್ಲರು. ಈಗ ಅವರು ಮಾರ್ನಮಿಗೆ ಮದುವೆಯಾಗೋದಿಕ್ಕೆ ಹೊರಟಿದ್ದಾರೆ. ಅರೇ! ಚೈತ್ರಾ ಮದುವೆನಾ ಅಂತಾ ಹುಬ್ಬೇರಿಸಬೇಡಿ. ಮದುವೆ ನಿಜವೇ, ಆದ್ರೆ ರೀಲ್‌ನಲ್ಲಿ. ಕರಾವಳಿ ಭಾಗದ ಪ್ರೇಮಕಥೆಯುಳ್ಳ ‘ಮಾರ್ನಮಿ’ ಸಿನಿಮಾದಲ್ಲಿ ಚೈತ್ರಾ ಆಚಾರ್ (Chaithra Achar) ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರ ಪಾತ್ರದ ಪರಿಚಯದ ಟೀಸರ್ ಇಂದು (ಮೇ 25) ಬಿಡುಗಡೆಯಾಗಿದೆ. ಇದನ್ನೂ ಓದಿ:ಆಲಿಯಾ ಭಟ್ ಮತ್ತೆ ಪ್ರೆಗ್ನೆಂಟ್..? ವೈರಲ್ ಆಯ್ತು ವಿಡಿಯೋ..!
‘ಮಾರ್ನಮಿ’ಯಲ್ಲಿ (Maarnami) ಚೈತ್ರಾ, ದೀಕ್ಷಾ ಎಂಬ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ತನ್ನ ಪ್ರೀತಿ, ಮದುವೆ ಬಗ್ಗೆ ಕರಾವಳಿ ಭಾಷೆಯಲ್ಲಿ ಪರಿಚಯ ಮಾಡಿಕೊಳ್ಳುತ್ತಾರೆ. ಡಿ ಗ್ಲಾಮ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಮೋಹಕ ತಾರೆ ರಮ್ಯಾ (Ramya) ತಮ್ಮ ಇನ್ಸ್ಟಾಗ್ರಾಂ ಟೀಸರ್ ಬಿಡುಗಡೆ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದ್ದಾರೆ. ಇದನ್ನೂ ಓದಿ: ತಮ್ಮನ್ನಾರನ್ನ ವಿರೋಧಿಸುವುದಾದ್ರೆ ಅವರ ಸಿನಿಮಾಗಳನ್ನೂ ನೋಡಬೇಡಿ: ಮಧು ಬಂಗಾರಪ್ಪ
ಕುಂದಾಪುರದ ಪಡುಕೋಣೆಯ ರಿಶಿತ್ ಶೆಟ್ಟಿ ‘ಮಾರ್ನಮಿ’ ಸಿನಿಮಾದ ಸೂತ್ರಧಾರ. ಕರಾವಳಿ ಭಾಗದ ಹುಲಿವೇಷದ ಹಿನ್ನೆಲೆ ಸಂಸ್ಕೃತಿಯ ಜೊತೆಗೆ ಪ್ರೇಮಕಥೆ, ಆಕ್ಷನ್, ಎಮೋಷನ್, ಕಾಮಿಡಿ ಮಿಶ್ರಣದ ಮಾರ್ನಮಿ ಚಿತ್ರವನ್ನು ಗುನಾಧ್ಯ ಬ್ಯಾನರ್ ಅಡಿಯಲ್ಲಿ ಶಿಲ್ಪಾ ನಿಶಾಂತ್ ನಿರ್ಮಾಣ ಮಾಡುತ್ತಿದ್ದಾರೆ.
ಈ ಸಿನಿಮಾದಲ್ಲಿ ಗಿಣಿರಾಮ, ನಿನಗಾಗಿ ಸೀರಿಯಲ್ ಖ್ಯಾತಿಯ ರಿತ್ವಿಕ್ ಮಠದ್ ನಾಯಕನಾಗಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಸ್ವರಾಜ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರ ಶೆಟ್ಟಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನವಿದ್ದು, ಶಿವಸೇನ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ.
ಕನ್ನಡದ ನಟಿಯರಾದ ರಶ್ಮಿಕಾ ಮಂದಣ್ಣ(Rashmika Mandanna), ಶ್ರೀಲೀಲಾ, ರುಕ್ಮಿಣಿ ವಸಂತ್ ಅವರಂತೆ ಚೈತ್ರಾ ಆಚಾರ್ (Chaithra Achar) ಕೂಡ ಸೌತ್‌ನತ್ತ ಮುಖ ಮಾಡಿದ್ದಾರೆ. ಕನ್ನಡದ ಜೊತೆಗೆ ದಕ್ಷಿಣದ ಸಿನಿಮಾದಲ್ಲೂ ಮಿಂಚಲು ಅವರು ರೆಡಿಯಾಗಿದ್ದಾರೆ.
ಪ್ರತಿಭಾನ್ವಿತ ನಟ ರಾಜ್ ಬಿ ಶೆಟ್ಟಿ ಹೊಸ ಚಿತ್ರಕ್ಕೂ ಚೈತ್ರಾ ನಾಯಕಿಯಾಗಿದ್ದಾರೆ. ಟೋಬಿ ಬಳಿಕ ಮತ್ತೆ ಈ ಜೋಡಿ ಜೊತೆಯಾಗಿ ನಟಿಸಲಿದ್ದಾರೆ. ಒಂದಿಷ್ಟು ಚಿತ್ರಗಳ ಮಾತುಕತೆ ನಡೆಯುತ್ತಿದೆ.
ತಮಿಳು ನಟ ಸಿದ್ಧಾರ್ಥ್ ನಟನೆಯ ‘3BHK’ ಚಿತ್ರಕ್ಕೆ ಚೈತ್ರಾ ನಾಯಕಿಯಾಗಿದ್ದಾರೆ. ಈ ಸಿನಿಮಾದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಇವರೊಂದಿಗೆ ಶರತ್ ಕುಮಾರ್, ದೇವಯಾನಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಇದರ ಜೊತೆ ತಮಿಳಿನ ನಟ ಶಶಿಕುಮಾರ್ ಜೊತೆಗೂ ಅವರು ತೆರೆಹಂಚಿಕೊಂಡಿದ್ದಾರೆ. ಮತ್ತೊಂದು ಹೆಸರಿಡದ ಹೊಸ ಚಿತ್ರಕ್ಕೂ ಅವರು ಆಯ್ಕೆ ಆಗಿದ್ದಾರೆ.
ಒಟ್ನಲ್ಲಿ ಕನ್ನಡದ ಜೊತೆ ತಮಿಳಿನಲ್ಲೂ ಮಿಂಚಲು ‘ಟೋಬಿ’ ಬೆಡಗಿ ರೆಡಿಯಾಗಿದ್ದಾರೆ. ರಶ್ಮಿಕಾ, ಶ್ರೀಲೀಲಾರಂತೆಯೇ (Sreeleela) ಸೌತ್‌ನಲ್ಲಿ ಚೈತ್ರಾ ಮೋಡಿ ಮಾಡ್ತಾರಾ? ಎಂದು ಕಾದುನೋಡಬೇಕಿದೆ.
ಕನ್ನಡದ ‘ಟೋಬಿ’ (Toby) ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ಮಸ್ತ್ ಫೋಟೋಶೂಟ್‌ವೊಂದನ್ನು ನಟಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಯಾರು ಏನೇ ಹೇಳಿದ್ರೂ ಅಮ್ಮನೇ ನನ್ನ ಹೀರೋ: ಮಧ್ಯರಾತ್ರಿ ಅಮ್ಮನ ನೆನೆದ ಪವಿತ್ರಾ ಗೌಡ ಮಗಳು
ಕಪ್ಪು ಬಣ್ಣದ ಸ್ವಿಮ್ ಸೂಟ್ ಧರಿಸಿ ನಟಿ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಕೊಳದಲ್ಲಿ ಇಳಿದು ವಿವಿಧ ಭಂಗಿಯಲ್ಲಿ ನಟಿ ಫೋಟೋಶೂಟ್ ಮಾಡಿಸಿದ್ದಾರೆ. ಫೋಟೋ ಪೋಸ್ಟ್ ಮಾಡಿ ಹಲವು ಗಂಟೆ ಕಳೆದರೂ ಒಂದೇ ಒಂದು ಕಾಮೆಂಟ್ ಕೂಡ ಬಂದಿಲ್ಲ.
ಇನ್ನೂ ಇತ್ತೀಚೆಗೆ ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ಆಕ್ಸ್ ಮಿ ಸೆಷನ್ ಮಾಡಿದ್ದರು. ಈ ವೇಳೆ ಅಭಿಮಾನಿಯೊಬ್ಬ, ನೀವು ಸಿನಿಮಾ ಅವಕಾಶಕ್ಕಾಗಿ ಸೆಕ್ಸ್ ಮಾಡಿದ್ದೀರಾ? ಎಂದು ನೇರವಾಗಿ ಪ್ರಶ್ನೆ ಕೇಳಿದ್ದರು. ಅದಕ್ಕೆ ನಟಿ ತಕ್ಕ ಉತ್ತರವನ್ನೇ ನೀಡಿದ್ದರು. ಅವಕಾಶಕ್ಕಾಗಿ ಎಂದು ಪಲ್ಲಂಗ ಏರಿಲ್ಲ. ಯಾಕೆಂದರೆ ನಾನು ಪ್ರತಿಭಾವಂತೆ. ಹಾಗಾಗಿ ಸೆಕ್ಸ್ ಮಾಡಿ ಅವಕಾಶ ಪಡೆದುಕೊಳ್ಳಬೇಕು ಎಂಬ ಅಗತ್ಯ ನನಗಿಲ್ಲ ಖಡಕ್ ಆಗಿ ಹೇಳಿದ್ದರು.
ಬಳಿಕ ಮತ್ತೊಬ್ಬರು, ನಿಮ್ಮ ಕನ್ಯತ್ವ ಹೇಗೆ ಕಳೆದುಕೊಂಡ್ರಿ? ಮತ್ತು ಆ ಅನುಭವ ಹೇಗಿತ್ತು ಎಂದು ಕೇಳಿದ್ದರು. ಅದಕ್ಕೆ ನಟಿ, ನಿಮ್ಮ ಮನೆಯಲ್ಲಿ ನಿಮ್ಮ ತಾಯಿ, ತಂಗಿ ಇದ್ದಾರೆ ಅಲ್ಲವೇ? ಅವರನ್ನೇ ಕೇಳಿ. ಇದರ ಪ್ರೋಸೆಸ್ ಹೇಗಿತ್ತು? ಎಂದು ಕೇಳಿ ಜೊತೆಗೆ ಡೆಮೋ ತೋರಿಸಲು ಹೇಳಿ ಅಣ್ಣ. ಅದನ್ನು ನೀವು ಹತ್ತಿರದಿಂದ ನೋಡಬಹುದು ಎಂದು ತಕ್ಕ ಉತ್ತರ ನೀಡಿದ್ದರು ಚೈತ್ರಾ.
ಅಂದಹಾಗೆ, ಕನ್ನಡದ ಜೊತೆ ತಮಿಳಿನ ನಟ ಸಿದ್ಧಾರ್ಥ್‌ಗೆ (Siddarth) ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಮತ್ತು ‘ಟೋಬಿ’ ಚಿತ್ರದಲ್ಲಿನ ಚೈತ್ರಾ ನಟನೆಗೆ ಅಭಿಮಾನಿಗಳಿಂದ ಭೇಷ್ ಎನಿಸಿಕೊಂಡಿದ್ದಾರೆ.
ಕನ್ನಡದ ‘ಟೋಬಿ’ ಬ್ಯೂಟಿ ಚೈತ್ರಾ ಆಚಾರ್‌ಗೆ (Chaithra Achar) ಕನ್ನಡ ಮತ್ತು ತಮಿಳು ಚಿತ್ರರಂಗದಿಂದ ಅವಕಾಶಗಳು ಅರಸಿ ಬರುತ್ತಿವೆ. ಎರಡು ಕಡೆ ನಟಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಲು ಆಕ್ಸ್ ಮಿ ಸೆಷನ್ ಮಾಡಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬ, ನೀವು ಸಿನಿಮಾ ಅವಕಾಶಕ್ಕಾಗಿ ಸೆಕ್ಸ್ ಮಾಡಿದ್ದೀರಾ? ಎಂದು ನೇರವಾಗಿ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ನಟಿ ತಕ್ಕ ಉತ್ತರವನ್ನೇ ನೀಡಿದ್ದಾರೆ. ಅವಕಾಶಕ್ಕಾಗಿ ಎಂದು ಪಲ್ಲಂಗ ಏರಿಲ್ಲ. ಯಾಕೆಂದರೆ ನಾನು ಪ್ರತಿಭಾವಂತೆ. ಹಾಗಾಗಿ ಸೆಕ್ಸ್ ಮಾಡಿ ಅವಕಾಶ ಪಡೆದುಕೊಳ್ಳಬೇಕು ಎಂಬ ಅಗತ್ಯ ನನಗಿಲ್ಲ ಎಂದಿದ್ದಾರೆ.
ಬಳಿಕ ಮತ್ತೊಬ್ಬರು, ನಿಮ್ಮ ಕನ್ಯತ್ವ ಹೇಗೆ ಕಳೆದುಕೊಂಡ್ರಿ? ಮತ್ತು ಆ ಅನುಭವ ಹೇಗಿತ್ತು ಎಂದಿದ್ದಾರೆ. ಅದಕ್ಕೆ ನಟಿ, ನಿಮ್ಮ ಮನೆಯಲ್ಲಿ ನಿಮ್ಮ ತಾಯಿ, ತಂಗಿ ಇದ್ದಾರೆ ಅಲ್ಲವೇ? ಅವರನ್ನೇ ಕೇಳಿ. ಇದರ ಪ್ರೋಸೆಸ್ ಹೇಗಿತ್ತು? ಎಂದು ಕೇಳಿ ಜೊತೆಗೆ ಡೆಮೋ ತೋರಿಸಲು ಹೇಳಿ ಅಣ್ಣ. ಅದನ್ನು ನೀವು ಹತ್ತಿರದಿಂದ ನೋಡಬಹುದು ಎಂದು ತಕ್ಕ ಉತ್ತರ ಕೊಟ್ಟಿದ್ದಾರೆ ಚೈತ್ರಾ. ನಟಿಯ ನಡೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ಅಂದಹಾಗೆ, ಕನ್ನಡದ ಜೊತೆ ತಮಿಳಿನ ನಟ ಸಿದ್ಧಾರ್ಥ್‌ಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಮತ್ತು ‘ಟೋಬಿ’ ಚಿತ್ರದಲ್ಲಿನ ಚೈತ್ರಾ ನಟನೆಗೆ ಅಭಿಮಾನಿಗಳಿಂದ ಭೇಷ್ ಎನಿಸಿಕೊಂಡಿದ್ದಾರೆ.
‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ ನಿದ್ದೆ ಕೆಡಿಸಿದೆ. ಸಖತ್ ಬೋಲ್ಡ್ ಆಗಿರೋ ಫೋಟೋಶೂಟ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ.
ಕಪ್ಪು ಬಣ್ಣದ ಲಾಂಗ್ ಡ್ರೆಸ್‌ನಲ್ಲಿ ನಟಿ ಹಾಟ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ನಿಂತಿರುವ ಲುಕ್ ನೋಡಿ ಪಡ್ಡೆಹುಡುಗರು ಸೈಕ್ ಆಗಿದ್ದಾರೆ. ನಟಿಯ ಅವತಾರಕ್ಕೆ ಹಾಟ್, ಸೆಕ್ಸಿ, ಬ್ಯೂಟಿಫುಲ್ ಎಂದೆಲ್ಲಾ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ.
ಈ ಹಿಂದೆ ಕೂಡ ನಟಿ ರವಿಕೆ ಧರಿಸಿದೇ ಸೀರೆಯುಟ್ಟ ಫೋಟೋವೊಂದನ್ನು ಹಂಚಿಕೊಂಡು ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದರು. ಆ ಫೋಟೋಶೂಟ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಇವರನ್ನು ಕನ್ನಡದ ಆಲಿಯಾ ಭಟ್ ಎಂದು ಫ್ಯಾನ್ಸ್ ಬಣ್ಣಿಸಿದ್ದಾರೆ. ಇದನ್ನೂ ಓದಿ:ಕಿಯಾರಾ ಜೊತೆ ರಾಮ್ ಚರಣ್ ರೊಮ್ಯಾನ್ಸ್- ‘ಗೇಮ್ ಚೇಂಜರ್’ ಸಾಂಗ್ ಔಟ್
ಇನ್ನೂ ಕನ್ನಡತಿ ಚೈತ್ರಾ ತಮಿಳಿನ ಎರಡು ಬಂಪರ್ ಆಫರ್‌ಗಳನ್ನು ಬಾಚಿಕೊಂಡಿದ್ದಾರೆ. ಸ್ಟಾರ್ ನಟ ಸಿದ್ಧಾರ್ಥ್‌ಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಗಳಿಂದ ನಟಿಗೆ ಅವಕಾಶಗಳು ಅರಸಿ ಬರುತ್ತಿವೆ.
ಸಪ್ತಸಾಗರದಾಚೆ ಎಲ್ಲೋ, ‘ಟೋಬಿ’ ಸಿನಿಮಾದಲ್ಲಿ ನಟಿಸಿದ ಮೇಲೆ ಚೈತ್ರಾ ಆಚಾರ್‌ಗೆ ಬೇಡಿಕೆ ಜಾಸ್ತಿಯಾಗಿದೆ. ರಕ್ಷಿತ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿಗೆ ನಾಯಕಿಯಾಗಿ ಅದ್ಭುತವಾಗಿ ನಟಿಸಿದರು.
2019ರಲ್ಲಿ `ಮಹಿರಾ’ ಸಿನಿಮಾದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದಾದ ಬಳಿಕ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದರು.
ವಿಭಿನ್ನ ಕಂಟೆಂಟಿನ ಸುಳಿವಿನ ಮೂಲಕವೇ ಸದ್ದು ಮಾಡೋ ಸಿನಿಮಾಗಳು ಗೆದ್ದು ಬೀಗಿದ ಅನೇಕ ಉದಾಹರಣೆಗಳಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಸ್ಪಷ್ಟ ಲಕ್ಷಣಗಳನ್ನು ಒಳಗೊಂಡಿರುವ ಚಿತ್ರ ಮಾರ್ನಮಿ. ಪಿಂಗಾರ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ಪಡೆದಿರುವ ಪ್ರೀತಂ ಆರ್ ಶೆಟ್ಟಿ ಗರಡಿಯಲ್ಲಿ ನಿರ್ದೇಶನದ ಪಟ್ಟುಗಳನ್ನು ಕಲಿತಿರುವ ರಿಶಿತ್ ಶೆಟ್ಟಿ (Rishith Shetty) ಚೊಚ್ಚಲ ಪ್ರಯತ್ನವೇ ಈ ಮಾರ್ನಮಿ. ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಮಾಡಲಾಯಿತು. ಈ ವೇಳೆ ಚಿತ್ರತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಸಂಗೀತ ನಿರ್ದೇಶಕ ಚರಣ್ ರಾಜ್ ಮಾತನಾಡಿ, ತುಂಬಾ ಖುಷಿಯಾಗುತ್ತಿದೆ. ಹೊಸ ತಂಡ ಹೊಸ ನಿರ್ದೇಶಕರು. ಈ ತಂಡದಲ್ಲಿ ನನ್ನ ಅಚ್ಚುಮೆಚ್ಚಿನ ನಟರು ಎಲ್ಲಾ ಇದ್ದಾರೆ. ತುಂಬಾ ಒಳ್ಳೆ ಕಥೆ. ನನಗೂ ಒಳ್ಳೆ ಅವಕಾಶ ಇದೆ ಎನಿಸಿತು. ನನಗೂ ಅವಕಾಶ ಪಡೆದುಕೊಂಡಿದ್ದೇನೆ. ಸಂಗೀತದ ಕೆಲಸ ಶುರು ಮಾಡಿದ್ದೇವೆ. ಮಾರ್ನಮಿ (Maarnami) ಟೈಟಲ್ ಟೀಸರ್ ಮಾಡಿದ್ದೇವೆ. ಹಾಡುಗಳ ಕಂಪೋಸ್ ಮಾಡಲು ಶುರು ಮಾಡಿದ್ದೇವೆ. ಇಷ್ಟೇ ಸಾಂಗ್ ಇದೆ ಅಂತಾ ಡಿಸೈಡ್ ಮಾಡಿಲ್ಲ. ಆದರೆ ಐದು ಹಾಡುಗಳು ಇರುತ್ತವೆ ಎಂದರು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ಕವಿತಾ ಗೌಡ- ತಂದೆಯಾದ ಖುಷಿಯಲ್ಲಿ ಚಂದನ್
ನಿರ್ದೇಶಕ ರಿಶಿತ್ ಶೆಟ್ಟಿ ಮಾತನಾಡಿ, ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್, ಅಸೋಸಿಯೆಟ್ ಆಗಿ ರೈಟರ್ ಆಗಿ ಕೆಲಸ ಮಾಡಿದ್ದೇನೆ. ಪ್ರೀತಂ ಶೆಟ್ಟಿ ಅವರ ಜೊತೆ ಒಂದಷ್ಟು ಚಿತ್ರಗಳಿಗೆ ಕೆಲಸ ಮಾಡಿದ್ದೇನೆ. ಮಂಗಳೂರಲ್ಲಿ ಸ್ಕ್ರಿಪ್ಟ್ ಕೆಲಸಕ್ಕೆ ಹೋಗಿದ್ದಾಗ ಸುಧಿ ಪರಿಚಯವಾಗಿದ್ದು. ಅವರು ಒಂದು ಕಥೆ ಮಾಡಿಕೊಂಡಿದ್ದರು. ಅವರು ಡೈರೆಕ್ಷನ್ ಮಾಡಲು ಇಷ್ಟಇಲ್ಲ ಅಂದಾಗ ನಾನು ಕಥೆ ಕೇಳಿದೆ. ಅವರು ಪ್ರೀತಿಯಿಂದ ಕೊಟ್ಟರು. ರಿತ್ವಿಕ್ ಅವರಿಗೆ ಹೇಳಿದೆ. ಅವರು ಇದಕ್ಕೆ ಏನೋ ಬೇಕೋ ಅನಿಸುತ್ತಿದೆ ಎಂದರು. ಬಳಿಕ 6 ತಿಂಗಳ ವರ್ಕ್ ಮಾಡಿಕೊಂಡು ಅವರ ಬಳಿ ಹೋದೆ. ಅವರು ಕಥೆ ಕೇಳಿ ಖುಷಿಪಟ್ಟರು. ಬಳಿಕ ಪ್ರೊಡ್ಯೂಸರ್ ಹುಡುಕಾಟದಲ್ಲಿ ನಿಶಾಂತ್ ಸರ್ ಭೇಟಿಯಾದರು. ಆ ಬಳಿಕ ಟೈಟಲ್ ಟೀಸರ್ ಮಾಡಿಕೊಂಡು ಬಂದೆವು. ಆ ಬಳಿಕ ನಿರ್ಮಾಪಕರು ಇಷ್ಟಪಟ್ಟರು. ಚಿತ್ರದ ಪ್ರತಿ ಹಂತದಲ್ಲಿ ನಿಶಾಂತ್ ಸರ್ ಸಹಕಾರ ಕೊಟ್ಟಿದ್ದಾರೆ ಎಂದರು.
ನಟ ರಿತ್ವಿಕ್ ಮಾತನಾಡಿ, ಈ ಚಿತ್ರದ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಒಂದು ಕಥೆ. ಚೆನ್ನಾಗಿ ಎಳೆದುಕೊಂಡು ಬಂದಿದ್ದು ರಿಶಿತ್ ಶೆಟ್ಟಿ. ನಮಗೆ ಬೇಕು ಅಂದಿದೆಲ್ಲ ಕೊಡುತ್ತಿರುವುದು, ನಮಗೆ ಸಪೋರ್ಟ್ ಮಾಡುತ್ತಿರುವುದು ನಿರ್ಮಾಪಕ ನಿಶಾಂತ್ ಸರ್. ಇಂತಹ ನಿರ್ಮಾಪಕರು ಅಪರೂಪ. ಈ ರೀತಿ ನಿರ್ಮಾಪಕರು ಇಂಡಸ್ಟ್ರೀಗೆ ಸಿಗಬೇಕು. ಇವರು ಗೆದ್ದರೆ ಮತ್ತಷ್ಟು ಸಿನಿಮಾಗಳು ಮಾಡುತ್ತಾರೆ. ಕಥೆ ಚೆನ್ನಾಗಿದೆ. ಕರಾವಳಿ ಭಾಗದಲ್ಲಿ ನಡೆಯುವ ಅದ್ಭುತ ಲವ್ ಸ್ಟೋರಿ. ದಸರಾ ದಿನವನ್ನು ಮಾರ್ನಮಿ ಎಂದು ಕರೆಯುತ್ತಾರೆ. ಚಿತ್ರದಲ್ಲಿ ಒಳ್ಳೆ ಸ್ಟಾರ್ ಕ್ಯಾಸ್ಟ್ ಇದೆ. ಅದ್ಭುತ ತಾಂತ್ರಿಕ ವರ್ಗ ಇದೆ ಎಂದು ಮಾಹಿತಿ ಹಂಚಿಕೊಂಡರು.
ನಾಯಕಿ ಚೈತ್ರಾ ಆಚಾರ್ (Chaithra Achar) ಮಾತನಾಡಿ, ಕಥೆ ಬಹಳ ಇಷ್ಟವಾಯ್ತು. ಡೇಟ್ ಸಮಸ್ಯೆ ಇದೆ ಆಗಲ್ಲ ಎಂದೆ. ಮತ್ತೆ ಕಥೆ ನನ್ನ ಬಳಿಯೇ ಬಂತು. ಡೇಟ್ಸ್ ಅಡ್ಜಸ್ಟ್ ಮಾಡಿಕೊಳ್ಳೋಣಾ ಎಂದರು. ಅದ್ಭುತ ಕಥೆ. ಟೆಕ್ನಿಕಲ್ ಆಗಿ ಚಿತ್ರ ಸ್ಟ್ರಾಂಗ್ ಇದೆ. ರಿಷಿತ್ ಕಥೆ ಹೇಳಲು ಬಂದಾಗ ಎಲ್ಲಿಯೂ ಬೋರ್ ಆಗಲಿಲ್ಲ. ಇಷ್ಟು ಬೇಗ ಮುಗಿಯಿತಾ ಅನಿಸಿತು. ರಿತ್ವಿಕ್ ಅವರ ಜೊತೆ ಕೆಲಸ ಮಾಡಲು ಖುಷಿ ಇದೆ. ಕಥೆ ನಂಬಿದ್ದೇವೆ, ಚರಣ್ ರಾಜ್ ಅವರ ಮ್ಯೂಸಿಕ್ ಇದೆ. ನಾನು ಶೂಟಿಂಗ್ ಗೆ ಹೊರಡಲು ಎಕ್ಸೈಟ್ ಆಗಿದ್ದೇನೆ ಎಂದರು.
ಮಾರ್ನಮಿ ಸಿನಿಮಾದಲ್ಲಿ ರಿತ್ವಿಕ್ ಹಾಗೂ ಚೈತ್ರಾ ಜೆ ಆಚಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಪ್ರಕಾಶ್ ತುಮಿನಾಡು, ಸೋನು ಗೌಡ, ಜ್ಯೋತೀಶ್ ಶೆಟ್ಟಿ, ರೋಚಿತ್, ಯಶ್ ಶೆಟ್ಟಿ, ಮೈಮ್ ರಾಮದಾಸ್ ಹಾಗೂ ಚೈತ್ರ ಶೆಟ್ಟಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ ನಿರ್ದೇಶನವಿದ್ದು, ಶಿವಸೇನ ಛಾಯಾಗ್ರಹಣ ನಿರ್ವಹಿಸುತ್ತಿದ್ದಾರೆ.
ಚಿತ್ರದ ಟೈಟಲ್ ಟೀಸರ್ ಗುನಾಧ್ಯ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನೆಲ್ ಬಿಡುಗಡೆಯಾಗಿದ್ದು, ಟೀಸರ್ ಪ್ರಾಮಿಸಿಂಗ್ ಆಗಿದೆ. ಕರಾವಳಿ ಭಾಗದ ಹುಲಿವೇಷದ ಹಿನ್ನೆಲೆ ಹಾಗೂ ಹುಲಿವೇಷ ಸಂಸ್ಕೃತಿಯ ಎಳೆ ಚಿತ್ರದಲ್ಲಿ ಇರಲಿದೆ. ಚೆಂದದ ಲವ್ ಸ್ಟೋರಿ ಜೊತೆಗೆ ಆಕ್ಷನ್, ಎಮೋಷನ್,ಕಾಮಿಡಿ ಮಿಶ್ರಣದ ಮಾರ್ನಮಿ ಸಿನಿಮಾಗೆ ಗುನಾಧ್ಯ ನಿರ್ಮಾಣ ಸಂಸ್ಥೆ ಅಡಿಯಲ್ಲಿ ಶಿಲ್ಪಾ ನಿಶಾಂತ್ ನಿರ್ಮಾಣ ಮಾಡುತ್ತಿದ್ದಾರೆ. ಅಕ್ಟೋಬರ್ ಒಂದರಿಂದ ಮಂಗಳೂರು ಸುತ್ತಮುತ್ತ ಚಿತ್ರೀಕರಣಕ್ಕೆ ನಡೆಸಲು ಚಿತ್ರತಂಡ ಸಜ್ಜಾಗಿದೆ.
ಕನ್ನಡದ ‘ಟೋಬಿ’ (Toby) ಸಿನಿಮಾ ನಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಹಾಟ್ ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ರವಿಕೆ ಧರಿಸದೆ ಸೀರೆಯುಟ್ಟು ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ಮತ್ತೊಂದು ರೊಮ್ಯಾಂಟಿಕ್ ಸಿನಿಮಾ ಒಪ್ಪಿಕೊಂಡ ತೃಪ್ತಿ ದಿಮ್ರಿ
ಸದ್ಯ ಕನ್ನಡದ ಆಲಿಯಾ ಭಟ್ ಎಂದೇ ಫೇಮಸ್ ಆಗಿರುವ ಈ ಟೋಬಿ ನಟಿ ಮತ್ತೆ ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ನಲ್ಲಿ ಕಮಾಲ್ ಮಾಡಿದ್ದಾರೆ. ರವಿಕೆ ಧರಿಸದೆ ಬೆನ್ನು ತೋರಿಸಿ ಸೀರೆಯಲ್ಲಿ ಮಿಂಚಿರೋದು ಈಗ ಪಡ್ಡೆಹುಡುಗರ ನಿದ್ದೆ ಕೆಡಿಸಿದೆ.
ಬಿಳಿ ಬಣ್ಣದ ಸೀರೆಯುಟ್ಟು ಕೆಂಪು ಗಾಜಿನ ಬಳೆ ಹಾಕಿಕೊಂಡು ಮುದ್ದಾಗಿ ನಟಿ ಕಾಣಿಸಿಕೊಂಡಿದ್ದಾರೆ. ಬ್ಲೌಸ್ ಧರಿಸದೆ ಸೀರೆ ಉಟ್ಟಿರೋದಕ್ಕೆ ಬೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಕೆಟ್ಟ ಕಾಮೆಂಟ್ಸ್‌ಗೆ ತಲೆ ಕೆಡಿಸಿಕೊಳ್ಳದೆ ರವಿಕೆ ಯಾಕೆ ಬೇಕು, ಮಾನ ಮುಚ್ಚಲು ಸೀರೆ ಸಾಕು ಎಂದು ಚೈತ್ರಾ ಸಖತ್ ಆಗಿಯೇ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.
ಇನ್ನೂ ಕನ್ನಡತಿ ಚೈತ್ರಾ ತಮಿಳಿನ ಎರಡು ಬಂಪರ್ ಆಫರ್‌ಗಳನ್ನು ಬಾಚಿಕೊಂಡಿದ್ದಾರೆ. ಸ್ಟಾರ್ ನಟ ಸಿದ್ಧಾರ್ಥ್‌ಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಗಳಿಂದ ನಟಿಗೆ ಅವಕಾಶಗಳು ಅರಸಿ ಬರುತ್ತಿವೆ.
ಸಪ್ತಸಾಗರದಾಚೆ ಎಲ್ಲೋ, ‘ಟೋಬಿ’ (Toby) ಸಿನಿಮಾದಲ್ಲಿ ನಟಿಸಿದ ಮೇಲೆ ಚೈತ್ರಾ ಆಚಾರ್‌ಗೆ ಬೇಡಿಕೆ ಜಾಸ್ತಿಯಾಗಿದೆ. ರಕ್ಷಿತ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿಗೆ ನಾಯಕಿಯಾಗಿ ಅದ್ಭುತವಾಗಿ ನಟಿಸಿದರು.
2019ರಲ್ಲಿ ‘ಮಹಿರಾ’ (Mahira) ಸಿನಿಮಾದ ಮೂಲಕ ಚೈತ್ರಾ ಆಚಾರ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದಾದ ಬಳಿಕ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದರು.
ಕನ್ನಡದ ‘ಟೋಬಿ’ ನಟಿ ಚೈತ್ರಾ ಆಚಾರ್ (Chaithra Achar) ಕಾಲಿವುಡ್‌ಗೆ (Kollywood) ಹಾರಿದ್ದಾರೆ. ತಮಿಳಿನಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ನಟ ಸಿದ್ಧಾರ್ಥ್‌ಗೆ ನಾಯಕಿಯಾಗಿ ಚೈತ್ರಾ ನಟಿಸುತ್ತಿದ್ದಾರೆ. ಇದನ್ನೂ ಓದಿ:ಕೊರಗಜ್ಜನ ಕೋಲದಲ್ಲಿ ಕತ್ರಿನಾ ಕೈಫ್, ಕೆಎಲ್ ರಾಹುಲ್ ಭಾಗಿ
ಪ್ರತಿಭಾನ್ವಿತ ನಟಿ ಚೈತ್ರಾಗೆ ತಮಿಳಿನಿಂದ ಉತ್ತಮ ಅವಕಾಶಗಳು ಅರಸಿ ಬರುತ್ತಿವೆ. ಈಗಾಗಲೇ ಶಶಿಕುಮಾರ್‌ಗೆ ನಾಯಕಿಯಾಗಿ ರಾಜು ಮುರುಗನ್ ನಿರ್ದೇಶನದಲ್ಲಿ ಚೈತ್ರಾ ನಟಿಸುತ್ತಿದ್ದಾರೆ. ಈ ಬೆನ್ನಲ್ಲೇ ಟೋಬಿ ಬೆಡಗಿಗೆ ಬಂಪರ್ ಚಾನ್ಸ್ ಸಿಕ್ಕಿದೆ.
ಶಾಂತಿ ಟಾಕೀಸ್ ನಿರ್ಮಾಣದ, ಶ್ರೀ ಗಣೇಶ್ ನಿರ್ದೇಶದ ಹೊಸ ಸಿನಿಮಾದಲ್ಲಿ ಸಿದ್ಧಾರ್ಥ್‌ಗೆ ಚೈತ್ರಾ ಹೀರೋಯಿನ್ ಆಗಿದ್ದಾರೆ. ವಿಭಿನ್ನ ಪಾತ್ರದಲ್ಲಿ ಕನ್ನಡದ ನಟಿ ಕಾಣಿಸಿಕೊಳ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದೆ.
ಸದ್ಯ ಸಿನಿಮಾಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಈ ಚಿತ್ರದಲ್ಲಿ ಸಿದ್ಧಾರ್ಥ್, ಚೈತ್ರಾ ಜೊತೆ ಹಿರಿಯ ನಟ ಶರತ್‌ಕುಮಾರ್ (Sarathkumar), ದೇವಯಾನಿ, ಮಿತಾ ರಘುನಾಥ್ ಸೇರಿದಂತೆ ಅನೇಕರು ನಟಿಸಲಿದ್ದಾರೆ. ಇದನ್ನೂ ಓದಿ:ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್
ಇನ್ನೂ ಇದರ ಜೊತೆ ಶಿವಣ್ಣ, ಡಾಲಿ ನಟನೆಯ ‘ಉತ್ತರಾಕಾಂಡ’ ಸಿನಿಮಾದಲ್ಲಿ ಚೈತ್ರಾ ನಟಿಸಿದ್ದಾರೆ. ಈ ಸಿನಿಮಾದಲ್ಲಿಯೂ ನಟಿಗೆ ಉತ್ತಮ ಪಾತ್ರ ಸಿಕ್ಕಿದೆ. ಒಟ್ನಲ್ಲಿ ಪರಭಾಷೆಯಲ್ಲಿ ನಟಿಗೆ ಗೋಲ್ಡನ್ ಚಾನ್ಸ್ ಸಿಕ್ಕಿರೋದಕ್ಕೆ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.
ಕನ್ನಡದ ‘ಟೋಬಿ’ (Toby) ಬ್ಯೂಟಿ ಚೈತ್ರಾ ಆಚಾರ್ (Chaithra Achar) ಇದೀಗ ತಮಿಳಿನತ್ತ (Tamil) ಮುಖ ಮಾಡಿದ್ದಾರೆ. ಶಶಿಕುಮಾರ್‌ಗೆ ನಾಯಕಿಯಾಗಿ ಕಾಲಿವುಡ್‌ಗೆ ಕಾಲಿಟ್ಟಿದ್ದಾರೆ. ಈ ಮೂಲಕ ಫಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ.
ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ತಮಿಳಿನಲ್ಲಿ ಬಂಪರ್ ಅವಕಾಶ ಸಿಕ್ಕಿದೆ. ತಮಿಳಿನ ಹೆಸರಾಂತ ನಟ ಶಶಿಕುಮಾರ್‌ಗೆ (M.Sasikumar) ಚೈತ್ರಾ ನಾಯಕಿಯಾಗಿದ್ದಾರೆ. ಹಳ್ಳಿ ಸೊಗಡಿನ ಫ್ಯಾಮಿಲಿ ಡ್ರಾಮಾದಲ್ಲಿ ನಟಿಸುತ್ತಿದ್ದಾರೆ.
ಶಶಿಕುಮಾರ್ ಮತ್ತು ಚೈತ್ರಾ ನಟನೆಯ ಸಿನಿಮಾಗೆ ರಾಜು ಮುರುಗನ್ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ತಮಿಳುನಾಡಿನ ಕೋವಿಲ್ಪಟ್ಟಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ಇದನ್ನೂ ಓದಿ:ತೆಲುಗಿನಲ್ಲಿ ಶ್ರೀಲೀಲಾಗೆ ಮತ್ತೊಂದು ಬಂಪರ್ ಆಫರ್
ಸದ್ಯ ರಾಜ್ ಬಿ ಶೆಟ್ಟಿ ಜೊತೆ ‘ರೂಪಾಂತರ’ ಸಿನಿಮಾದಲ್ಲಿ ಚೈತ್ರಾ ನಟಿಸಿದ್ದಾರೆ. ಈ ಚಿತ್ರದ ಹಾಡು, ಪೋಸ್ಟರ್ ಸಿನಿಮಾ ರಿಲೀಸ್‌ಗೂ ಮುನ್ನು ಸದ್ದು ಮಾಡುತ್ತಿದೆ.