Tag: ಜೊತೆ ಜೊತೆಯಲಿ

  • ಸಿಂಗಾಪುರದಲ್ಲಿ ಮೇಘಾ ಶೆಟ್ಟಿ- ಸ್ಟೈಲಿಶ್ ಲುಕ್‌ನಲ್ಲಿ ನಟಿ

    ಸಿಂಗಾಪುರದಲ್ಲಿ ಮೇಘಾ ಶೆಟ್ಟಿ- ಸ್ಟೈಲಿಶ್ ಲುಕ್‌ನಲ್ಲಿ ನಟಿ

    ‘ಜೊತೆ ಜೊತೆಯಲಿ’ (Jothe Jotheyali) ನಟಿ ಮೇಘಾ ಶೆಟ್ಟಿ (Megha Shetty) ಅವರು ಸಿಂಗಾಪುರ ಪ್ರವಾಸದಲ್ಲಿದ್ದಾರೆ. ಸಿನಿಮಾ ಕೆಲಸಕ್ಕೆ ಬ್ರೇಕ್ ಸಿಕ್ಕ ಬೆನ್ನಲ್ಲೇ ವಿದೇಶಕ್ಕೆ ಹಾರಿದ್ದಾರೆ. ಪ್ರವಾಸದಲ್ಲಿನ ಸ್ಟೈಲಿಶ್ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಯುದ್ಧ ಬೇಡ, ಯಾರೂ ಉದ್ಧಾರ ಆಗಲ್ಲ: ರಮ್ಯಾ

    ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಸ್ಟೈಲಿಶ್ ಆಗಿ ಡ್ರೆಸ್ ಧರಿಸಿ ಸಿಂಗಾಪುರದಲ್ಲಿ ಮೇಘಾ ಎಂಜಾಯ್ ಮಾಡ್ತಿದ್ದಾರೆ. ವಿವಿಧ ಭಂಗಿಗಳಲ್ಲಿ ನಟಿ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ನಟಿಯ ಸುಂದರ ಫೋಟೋಗಳನ್ನು ನೋಡಿ ಹಾಟ್, ಬೋಲ್ಡ್, ಬ್ಯೂಟಿ ಎಂದೆಲ್ಲಾ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಜ್ಯೋತಿ ರೈ ನಟನೆಯ ‘ಕಿಲ್ಲರ್’ ಚಿತ್ರದ ಟೀಸರ್ ರಿಲೀಸ್

    ‘ಜೊತೆ ಜೊತೆಯಲಿ’ ಸೀರಿಯಲ್ ಹಿಟ್ ಆದ್ಮೇಲೆ ಕೈವ, ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ರು. ಆದರೆ ಅವರಿಗೆ ಸ್ಯಾಂಡಲ್‌ವುಡ್‌ನಲ್ಲಿ ಗೆಲುವು ದಕ್ಕಲಿಲ್ಲ. ಹಾಗಂತ ಅವರಿಗೆ ಅವಕಾಶಗಳ ಕೊರತೆಯೂ ಇಲ್ಲ.

    ಸದ್ಯ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ. ತಮಿಳಿನ ಸಿನಿಮಾವೊಂದರಲ್ಲಿ ಒಂದೊಳ್ಳೆಯ ಪಾತ್ರ ಸಿಕ್ಕಿದೆ. ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡು ನಟಿ ಮುನ್ನಡೆಯುತ್ತಿದ್ದಾರೆ.

    ಅದಷ್ಟೇ ಅಲ್ಲ, ‘ಬಿಗ್ ಬಾಸ್’ ಖ್ಯಾತಿ ತ್ರಿವಿಕ್ರಮ್ ನಟನೆಯ ‘ಮುದ್ದು ಸೊಸೆ’ ಸೀರಿಯಲ್ ಅನ್ನು ಸಹೋದರಿ ಜೊತೆ ಸೇರಿ ಮೇಘಾ ಶೆಟ್ಟಿ ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಸೀರಿಯಲ್ ಶುರುವಿನಲ್ಲಿ ಪಾತ್ರಗಳ ನಿರೂಪಣೆಯನ್ನು ಮೇಘಾ ಶೆಟ್ಟಿ ಮಾಡಿದ್ದರು. ಇದೀಗ ಈ ಸೀರಿಯಲ್ ಉತ್ತಮ ಟಿಆರ್‌ಪಿ ಪಡೆಯುತ್ತಿದೆ. ಪ್ರೇಕ್ಷಕರು ಇದನ್ನು ಮೆಚ್ಚಿಕೊಂಡಿದ್ದಾರೆ.

    ಚೀತಾ, ಗ್ರಾಮಾಯಣ, ಆಪ್ಟರ್ ಆಪರೇಷನ್ ಲಂಡನ್ ಕೆಫೆ ಸೇರಿದಂತೆ ಹಲವು ಚಿತ್ರಗಳು ಮೇಘಾ ಕೈಯಲ್ಲಿವೆ.

  • ಅದ್ಧೂರಿಯಾಗಿ 2ನೇ ಮದುವೆಯಾದ ‘ಜೊತೆ ಜೊತೆಯಲಿ’ ನಟಿ ಮಾನಸ

    ಅದ್ಧೂರಿಯಾಗಿ 2ನೇ ಮದುವೆಯಾದ ‘ಜೊತೆ ಜೊತೆಯಲಿ’ ನಟಿ ಮಾನಸ

    ಜೊತೆ ಜೊತೆಯಲಿ, ಲಕ್ಷ್ಮಿ ನಿವಾಸ ಖ್ಯಾತಿಯ ಮಾನಸ ಮನೋಹರ್ (Mansa Manohar) ಅವರು ಅದ್ಧೂರಿಯಾಗಿ 2ನೇ ಮದುವೆಯಾಗಿದ್ದಾರೆ. ಗ್ರ್ಯಾಂಡ್ ವೆಡ್ಡಿಂಗ್‌ನ ‌(Wedding) ಸುಂದರ ಫೋಟೋಗಳನ್ನು ನಟಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪ್ರೀತಂ ಚಂದ್ರ ಜೊತೆ ಮಾನಸ ಮದುವೆ ಕುಟುಂಬಸ್ಥರು, ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದಿದೆ. ಇದೀಗ ನವಜೋಡಿಗೆ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

     

    View this post on Instagram

     

    A post shared by The Candid Theory (@thecandidtheory)

    ಅಂದಹಾಗೆ, ಇತ್ತೀಚೆಗೆ ನಟಿ ನಿಶ್ಚಿತಾರ್ಥದ ಸಂಭ್ರಮದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಆಗ 2ನೇ ಮದುವೆನಾ? ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದರು. ಅದಕ್ಕೆ ನಟಿ ಖಡಕ್ ಆಗಿ ಉತ್ತರ ನೀಡಿದರು.

     

    View this post on Instagram

     

    A post shared by The Candid Theory (@thecandidtheory)

    ಎಲ್ಲರ ಸಂದೇಹಗಳಿಗೆ ಉತ್ತರ ಇದೆ. ಇದು ನನ್ನ ಎರಡನೇ ಮದುವೆ. ಕೆಲವು ಬಾರಿ ದೈಹಿಕವಾಗಿ ಮದುವೆಯಾಗುತ್ತೇವೆ ಆದರೆ ಯಾವುದೇ ಭಾವನಾತ್ಮಕ ಸಂಬಂಧವನ್ನು ಹೊಂದಿರುವುದಿಲ್ಲ. ನಾವು ಎಲ್ಲರ ಒಳಿತಿಗಾಗಿ ಮುಂದುವರಿಯಬೇಕು. ನಾವು ಮದುವೆಯಾಗುತ್ತಿದ್ದೇವೆ. ನನಗೆ ಯಾವುದೇ ಅಪರಾಧ ಎನಿಸುತ್ತಿಲ್ಲ. ಆದರೆ ಕೃತಜ್ಞತೆ ಮಾತ್ರ ಇದೆ. ಆದ್ದರಿಂದ ಅದನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ನೆಟ್ಟಿಗರೊಬ್ಬರ ಕಾಮೆಂಟ್‌ಗೆ ನಟಿ ಸ್ಪಷ್ಟನೆ ಕೊಟ್ಟಿದ್ದರು.

     

    View this post on Instagram

     

    A post shared by Mansa manohar (@itsme_mansamanohar)

    ಇನ್ನೂ ಮಾನಸ ಭಾವಿ ಪತಿ ಪ್ರೀತಮ್ ಚಂದ್ರ ಅವರು ಫುಟ್ ಬಾಲ್ ಪ್ಲೇಯರ್ ಆಗಿದ್ದಾರೆ. ಅವರು ಫುಟ್ ಬಾಲ್ ಅಕಾಡೆಮಿ ಕೂಡ ನಡೆಸುತ್ತಿದ್ದಾರೆ.

  • ಬಳುಕುವ ಬಳ್ಳಿಯಂತೆ ಗ್ಲ್ಯಾಮರಸ್ ಸೀರೆಯಲ್ಲಿ ಮಿಂಚಿದ ಮೇಘಾ ಶೆಟ್ಟಿ

    ಬಳುಕುವ ಬಳ್ಳಿಯಂತೆ ಗ್ಲ್ಯಾಮರಸ್ ಸೀರೆಯಲ್ಲಿ ಮಿಂಚಿದ ಮೇಘಾ ಶೆಟ್ಟಿ

    ಸ್ಯಾಂಡಲ್‌ವುಡ್ ಬೆಡಗಿ ಮೇಘಾ ಶೆಟ್ಟಿ (Megha Shetty) ಅವರು ಸದಾ ಗ್ಲ್ಯಾಮರಸ್‌ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ಹಾರ್ಟಿಗೆ ಕನ್ನ ಹಾಕುತ್ತಾರೆ. ಮೇಘಾ ಶೆಟ್ರ ಬೋಲ್ಡ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಸದ್ಯ ನಟಿ ಶೇರ್‌ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದನ್ನೂ ಓದಿ:‘ಪುಷ್ಪ 2’ ಆಫರ್ ಕೈಬಿಟ್ಟಿದ್ದೇಕೆ ಶ್ರೀಲೀಲಾ?

    ಲೈಟ್ ಬಣ್ಣದ ಸೀರೆಯಲ್ಲಿ ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಅಪ್ಸರೆಯಂತೆ ನಟಿ ಕಂಗೊಳಿಸಿದ್ದಾರೆ. ಮೇಘಾ ಲುಕ್‌ಗೆ ಸೊಂಟ ವಿಷ್ಯಾ ಬೇಡಪ್ಪಾ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ನಟಿಯ ಫೋಟೋಶೂಟ್‌ಗೆ ಮೆಚ್ಚುಗೆ ಸಿಕ್ಕಿದೆ.‌ ಇದನ್ನೂ ಓದಿ:ಪರಿಣಿತಿ ಚೋಪ್ರಾ ಪ್ರೆಗ್ನೆಂಟ್ ಸುದ್ದಿ ನಿಜನಾ? ನಟಿಯ ತಂಡ ಸ್ಪಷ್ಟನೆ

    ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಟಿವಿ ಜಗತ್ತಿಗೆ ಪರಿಚಿತರಾದ ಮೇಘಾ ಶೆಟ್ಟಿ ಅವರು ಈಗ ಬೆಳ್ಳಿತೆರೆಯಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡ್ತಿದ್ದಾರೆ. ಅನು ಸಿರಿಮನೆ ಎಂಬ ಪಾತ್ರದ ಮೂಲಕ ಕಿರುತೆರೆ ಮನೆ ಮಾತಾಗಿದ್ದ ನಟಿ ಈಗ ಸ್ಯಾಂಡಲ್‌ವುಡ್‌ನಲ್ಲಿ ಮಿಂಚ್ತಿದ್ದಾರೆ.

    ಇಂದಿಗೂ ಮೇಘಾ ನಟಿಸಿದ ಅನು ಸಿರಿಮನೆ ಪಾತ್ರವನ್ನು ಸ್ಮರಿಸುತ್ತಾರೆ. ಅನಿರುದ್ಧ ಮತ್ತು ಮೇಘಾ ಜೋಡಿ ಸೀರಿಯಲ್‌ನಲ್ಲಿ ಮೋಡಿ ಮಾಡಿತ್ತು. ಮೇಘಾ ಸಿನಿಮಾಗಳಲ್ಲಿ ಆ್ಯಕ್ಟೀವ್ ಆಗಿದ್ರು ಕೂಡ ಅನು ಪಾತ್ರವನ್ನು ಅಭಿಮಾನಿಗಳು ಮರೆತಿಲ್ಲ.

    ದಿಲ್‌ಪಸಂದ್, ತ್ರಿಬಲ್ ರೈಡಿಂಗ್, ಕೈವ ಸಿನಿಮಾಗಳಲ್ಲಿ ನಟಿಸುವ ಮೂಲಕ ನಾಯಕಿಯಾಗಿ ಮೇಘಾ ಸದ್ದು ಮಾಡಿದ್ದಾರೆ. ಸದ್ಯ ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾಗಿ ‘ಗ್ರಾಮಾಯಣ’ ಚಿತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ.

  • ಗ್ಲ್ಯಾಮರಸ್ ಆಗಿ ಫೋಟೋಶೂಟ್‌ನಲ್ಲಿ ಮಿಂಚಿದ ಮೇಘಾ ಶೆಟ್ಟಿ

    ಗ್ಲ್ಯಾಮರಸ್ ಆಗಿ ಫೋಟೋಶೂಟ್‌ನಲ್ಲಿ ಮಿಂಚಿದ ಮೇಘಾ ಶೆಟ್ಟಿ

    ‘ಜೊತೆ ಜೊತೆಯಲಿ’ (Jothe Jotheyali) ನಟಿ ಮೇಘಾ ಶೆಟ್ಟಿ (Megha Shetty) ಮತ್ತೆ ಗ್ಲ್ಯಾಮರಸ್ ಆಗಿ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ನೀಲಿ ಬಣ್ಣದ ಉಡುಗೆಯಲ್ಲಿ ನಟಿ ಕಂಗೊಳಿಸಿದ್ದಾರೆ. ನಟಿಯ ಬೋಲ್ಡ್ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ:ರಜನಿ ಅಭಿಮಾನಿಗಳಿಗೆ ನಿರಾಸೆ : ಸಂಕ್ರಾಂತಿಗೆ ಬರ್ತಿಲ್ಲ ‘ಲಾಲ್ ಸಲಾಂ’

    ‘ಕೈವಾ’ ನಟಿ ಮೇಘಾ, ನೀಲಿ ಬಣ್ಣದ ಡ್ರೆಸ್‌ನಲ್ಲಿ ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಮೇಘಾ ಸೌಂದರ್ಯವನ್ನು ಹಾಲಿವುಡ್ ನಟಿಯರಿಗೆ ಹೋಲಿಸಿ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಹೊಸ ರೆಕಾರ್ಡ್ ಬರೆದ ಬಾಲಿವುಡ್ ಕಿಂಗ್ ಖಾನ್

    ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್‌ನಲ್ಲಿ ನಾಯಕಿಯಾಗಿ ಅನು ಸಿರಿಮನೆ ಪಾತ್ರದ ಮೂಲಕ ಕನ್ನಡಿಗರಿಗೆ ಪರಿಚಿತರಾದರು. ಅನಿರುದ್ಧಗೆ ಹೀರೋಯಿನ್‌ ಆಗಿ ಮೇಘಾ ಶೆಟ್ಟಿ ಮಿಂಚಿದ್ದರು. ಈ ಸೀರಿಯಲ್ ಪ್ರಸಾರವಾದ ಕೆಲವೇ ದಿನಗಳಲ್ಲಿ ಅನು ಪಾತ್ರಧಾರಿ ಮೇಘಾ ಕೂಡ ಹಿಟ್ ಆದರು.

    ಬಳಿಕ ಗೋಲ್ಡನ್ ಸ್ಟಾರ್ ಗಣೇಶ್‌ಗೆ (Golden Star Ganesh) ಜೋಡಿಯಾಗಿ ‘ತ್ರಿಬಲ್ ರೈಡಿಂಗ್’, ಡಾರ್ಲಿಂಗ್ ಕೃಷ್ಣಗೆ (Darling Krishna) ನಾಯಕಿಯಾಗಿ ‘ದಿಲ್‌ಪಸಂದ್’, ಧನ್ವೀರ್ ಜೊತೆ ‘ಕೈವಾ’ ಸಿನಿಮಾದಲ್ಲಿ ಮೇಘಾ ಶೆಟ್ಟಿ ನಟಿಸಿದ್ದರು.

    ಇದೀಗ ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ (Vinay Rajkumar) ಜೊತೆ ‘ಗ್ರಾಮಾಯಣ’ (Gramayana) ಎಂಬ ಸಿನಿಮಾದಲ್ಲಿ ಮೇಘಾ ನಟಿಸುತ್ತಿದ್ದಾರೆ. ಹೊಸ ಬಗೆಯ ಕಥೆಗಳನ್ನು ನಟಿ ಕೇಳುತ್ತಿದ್ದಾರೆ. ಈಗಾಗಲೇ ಮಾಡಿರುವ ಸಿನಿಮಾಗಳಲ್ಲಿ ಮೇಘಾ ನಟನೆಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ.

  • ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ಮಂಗಳೂರ್ ಬ್ಯೂಟಿ ಮೇಘಾ ಶೆಟ್ಟಿ (Megha Shetty) ಹೊಸ ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದ್ದಾರೆ. ಹೊಸ ಫೋಟೋಶೂಟ್‌ನಲ್ಲಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

    ಬೂದು ಬಣ್ಣದ ಉಡುಗೆಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಮೇಘಾ ಶೆಟ್ಟಿ ಹೊಸ ಅವತಾರ ನೋಡಿ ಅಭಿಮಾನಿಗಳು, ನಮಗೆ ಹಳೆಯ ಮೇಘಾ ಶೆಟ್ಟಿ ಬೇಕು ಎಂದು ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ಯಾವ ಬಾಲಿವುಡ್ ನಟಿಗೂ ನೀವು ಕಮ್ಮಿಯಿಲ್ಲ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

    ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ (Vinay Rajkumar) ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಮೇಘಾ ಶೆಟ್ಟಿ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ಅಕ್ಟೋಬರ್ ಮೊದಲ ವಾರದಿಂದ ಸಿನಿಮಾ ಶೂಟಿಂಗ್ ಶುರುವಾಗಲಿದೆ. ಇದನ್ನೂ ಓದಿ:ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಅದ್ದೂರಿ ಮದುವೆ ಫೋಟೋಸ್

    ಧನ್ವೀರ್ ಗೌಡ (Dhanveer Gowda) ಜೊತೆ ಕೈವ ಸಿನಿಮಾ, ಆಪರೇಷನ್ ಲಂಡನ್ ಕೆಫೆ ಸಿನಿಮಾಗಳನ್ನ ನಟಿ ಮುಗಿಸಿ ಕೊಟ್ಟಿದ್ದಾರೆ. ಈ ಸಿನಿಮಾಗಳಲ್ಲಿ ಹೀರೋಯಿನ್ ಆಗಿ ನಟಿಸಿದ್ದಾರೆ.

    ಜೊತೆ ಜೊತೆಯಲಿ (Jothe Jotheyali) ಸೀರಿಯಲ್ ಮೂಲಕ ಫೇಮಸ್ ಆಗಿರುವ ನಟಿ ಈಗಾಗಲೇ ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂಗುತಿ ಚುಚ್ಚಿಸಿದ ಮೇಘಾ ಶೆಟ್ಟಿಗೆ ಮದುವೆ ಫಿಕ್ಸಾ ಎಂದ ಫ್ಯಾನ್ಸ್

    ಮೂಗುತಿ ಚುಚ್ಚಿಸಿದ ಮೇಘಾ ಶೆಟ್ಟಿಗೆ ಮದುವೆ ಫಿಕ್ಸಾ ಎಂದ ಫ್ಯಾನ್ಸ್

    ‘ಜೊತೆ ಜೊತೆಯಲಿ’ (Jothe Jotheyali) ಮೇಘಾ ಶೆಟ್ಟಿ ವಿಡಿಯೋ ನೋಡಿ ಫ್ಯಾನ್ಸ್ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳ್ತಿದ್ದಾರೆ. ಮದುವೆ ಯಾವಾಗ ಬಂಗಾರ ಅಂತಿದ್ದಾರೆ. ಮೇಘಾ ಮೂಗುತಿ ವಿಡಿಯೋ ಸಾವಿರಾರು ಕಣ್ಣುಗಳನ್ನು ತಲುಪಿದೆ. ಸದ್ಯ ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ಮೇಘಾ ಶೆಟ್ಟಿಯ ಒಂದು ಮೂಗುತಿ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

    ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ (Megha Shetty) ಸೋಷಿಯಲ್ ಮಿಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರ್ತಾರೆ. ಪ್ರತಿನಿತ್ಯ ತಮ್ಮ ಸ್ಪೆಷಲ್ ಸಂಗತಿಗಳನ್ನ ಅಭಿಮಾನಿಗಳ ಜೊತೆ ಶೇರ್ ಮಾಡ್ತಿರ್ತಾರೆ. ಈಗ ಮೇಘಾ ಶೆಟ್ಟಿ ಮೂಗು ಚುಚ್ಚಿಸಿಕೊಂಡಿರುವ ವಿಡಿಯೋ ಶೇರ್ ಮಾಡಿದ್ದಾರೆ. ಮೂವತ್ತು ಸೆಕೆಂಡ್‌ಗಳ ವಿಡಿಯೋ ಸಾವಿರಾರು ಜನರನ್ನ ತಲುಪುತಿದೆ. ವಿಡಿಯೋ ನೋಡಿದ ಮೇಘಾ ಫ್ಯಾನ್ಸ್ ಪ್ರಶ್ನೆಗಳನ್ನ ಕೇಳೋಕೆ ಶುರು ಮಾಡಿದ್ದಾರೆ. ನಿಮ್ಮ ಮದುವೆ ಯಾವಾಗ? ಮದುವೆ (Wedding) ಫಿಕ್ಸಾ ಅಂತೆಲ್ಲಾ ನಟಿಯ ಮುಂದೆ ಬಗೆ ಬಗೆಯ ಪ್ರಶ್ನೆಗಳನ್ನ ಕೇಳ್ತಿದ್ದಾರೆ.‌ ಇದನ್ನೂ ಓದಿ:ಮಲೇಷ್ಯಾದಲ್ಲೂ ದಾಖಲೆ ಬರೆದ ರಜನಿ ನಟನೆಯ ‘ಜೈಲರ್’ ಸಿನಿಮಾ

    ಬಂಗಾರದಂಥ ಹುಡುಗಿಗೆ ಬಂಗಾರದ ಮೂಗುತಿ ಅಂತ ಕಾಮೆಂಟ್ ಮಾಡ್ತಿದ್ದಾರೆ. ಸೀರಿಯಲ್ ಮೂಲಕ ಮನೆ ಮಾತಾದ ಮೇಘಾ ಸದ್ಯ ಸಿನಿಮಾಗಳಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡ್ತಿದ್ದಾರೆ. ಕನ್ನಡದ ಜೊತೆಗೆ ಲಂಡನ್ ಕೆಫೆ (Landon Cafe) ಸಿನಿಮಾ ಮೂಲಕ ಮರಾಠಿ ಆಡಿಯನ್ಸ್ ಕೂಡ ತಲುಪುವ ಕೆಲಸ ಮಾಡ್ತಿದ್ದಾರೆ. ಹೊಸ ಮೂಗುತಿ ಜೊತೆ ಮೇಘಾ ಮಿಂಚ್ತಿದ್ದಾರೆ ಈಕೆ ಫ್ಯಾನ್ಸ್ ಸ್ಮೈಲಿಂಗ್.

    ಇದೆಲ್ಲದರ ಜೊತೆಗೆ ಮೇಘಾ ಶೆಟ್ಟಿ ಹೆಸರು ಬಿಗ್ ಬಾಸ್ ಮನೆ ಅಂಗಳದಲ್ಲೂ ಕೇಳಿ ಬರುತ್ತಿದೆ. ಬಹುನಿರೀಕ್ಷಿತ ಬಿಗ್ ಬಾಸ್ ಸೀಸನ್ 10ಕ್ಕೆ ಮೇಘಾ ಕೂಡ ಕಾಲಿಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಕ್ತದಿಂದ ಪತಿ ಚಿತ್ರ ಬಿಡಿಸಿದ ‘ಜೊತೆ ಜೊತೆಯಲಿ’ ನಟಿ

    ರಕ್ತದಿಂದ ಪತಿ ಚಿತ್ರ ಬಿಡಿಸಿದ ‘ಜೊತೆ ಜೊತೆಯಲಿ’ ನಟಿ

    ಕಿರುತೆರೆ ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಮನೆ ಮಾತಾದ ನಟಿ ಶಿಲ್ಪಾ ಅಯ್ಯರ್ (Shilpa Iyer) ಅವರು ವೈವಾಹಿಕ ಜೀವನಕ್ಕೆ (Wedding) ಕಾಲಿಟ್ಟು 6 ತಿಂಗಳುಗಳಾಗಿದೆ. ಇದೇ ಖುಷಿಯಲ್ಲಿ ಶಿಲ್ಪಾ ಅಯ್ಯರ್ ತನ್ನ ರಕ್ತದಿಂದ ಚಿತ್ರ ಬಿಡಿಸಿ ಪತಿಗೆ ಪ್ರೇಸೆಂಟ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ನಿರೂಪಕಿ ಕಮ್ ನಟಿ ಶಿಲ್ಪಾ ಅವರು ಉದ್ಯಮಿ ಸಚಿನ್ (Sachin) ಎಂಬುವವರನ್ನು ಮೇ 13ರಂದು ಬೆಂಗಳೂರಿನಲ್ಲಿ ಸರಳವಾಗಿ ಮದುವೆಯಾದರು. ಅವರ ದಾಂಪಕ್ಕೆ (Wedding) ಈಗ 6 ತಿಂಗಳು ಪೂರೈಸಿದೆ. ಇದನ್ನೂ ಓದಿ:ಭಾವಿ ಪತಿ, ಮದುವೆ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ‘ಬೇಬಿ’ ನಟಿ

    ಸಂಜೀವ್ ಸಂಗಮ್ ಎಂಬ ಕಲಾವಿದನ ಕೈ ಚಳಕದಲ್ಲಿ ಈ‌ ರಕ್ತದ ಪೈಟಿಂಗ್ ಮೂಡಿ ಬಂದಿದೆ. ತಮ್ಮ ರಕ್ತ ನೀಡಿ, ಪತಿ ಚಿತ್ರವನ್ನು ಚಿತ್ರಿಸಿದ್ದಾರೆ. ಬಳಿಕ ಅದನ್ನ ಚೆಂದವಾಗಿ ಫ್ರೇಮ್ ಹಾಕಿ ಕೊಟ್ಟಿದ್ದಾರೆ. ಕೆಲವರು ನಟಿಯ ನಡೆಗೆ ಮೆಚ್ಚುಗೆ ಸೂಚಿಸಿದ್ರೆ, ಇನ್ನೂ ಕೆಲವರು ಅತಿರೇಕ ಎಂದು ಕಾಮೆಂಟ್ ಮಾಡಿದ್ದಾರೆ.

    ಬ್ರಹ್ಮಗಂಟು, ಕಸ್ತೂರಿ ನಿವಾಸ, ಜೊತೆ ಜೊತೆಯಲಿ, ಒಲವಿನ ನಿಲ್ದಾಣ ಸೀರಿಯಲ್‌ಗಳಲ್ಲಿ ಶಿಲ್ಪಾ ಅಯ್ಯರ್ ನಟಿಸಿದ್ದಾರೆ. ನಟನೆಗೆ ಸ್ಕೋಪ್ ಇರುವ ರೋಲ್‌ನಲ್ಲಿ ಜೀವತುಂಬಿದ್ದಾರೆ. ಆದರೆ ಅವರಿಗೆ ಜನಪ್ರಿಯತೆ ತಂದು ಕೊಟ್ಟ ಸೀರಿಯಲ್ ಅಂದರೆ ‘ಜೊತೆ ಜೊತೆಯಲಿ’ ಮಾನ್ಸಿ ಪಾತ್ರವಾಗಿತ್ತು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರಾವಳಿ ಸುಂದರಿಯ ಮತ್ತೊಂದು ಫೋಟೋಶೂಟ್ : ಜಭರದಸ್ತ್ ಜವಾರಿ

    ಕರಾವಳಿ ಸುಂದರಿಯ ಮತ್ತೊಂದು ಫೋಟೋಶೂಟ್ : ಜಭರದಸ್ತ್ ಜವಾರಿ

    ಟಿ ಮೇಘಾ ಶೆಟ್ಟಿ (Megha Shetty) ಅವರು ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮುಗಿದ ಮೇಲೆ ಮತ್ತೆ ಸಿನಿಮಾಗಳಲ್ಲಿ ಮಿಂಚಲು ತಯಾರಿ ನಡೆಸುತ್ತಿದ್ದಾರೆ. ಈ ಮಧ್ಯ ಜಭರದಸ್ತ್ ಫೋಟೋ ಶೂಟ್ ವೊಂದರಲ್ಲಿ ಭಾಗಿಯಾಗಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡ ಆಗಿವೆ.

    ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ವೃತ್ತಿ ಬದುಕು ಆರಂಭಿಸಿದ ಕರಾವಳಿ ನಟಿ ಮೇಘಾ ಶೆಟ್ಟಿ ಅವರು ಸೀರಿಯಲ್ ಜೊತೆಗೆ ತ್ರಿಬಲ್ ರೈಡಿಂಗ್ (Triple Riding), ದಿಲ್ ಪಸಂದ್ (Dil Pasand) ಚಿತ್ರಗಳಲ್ಲಿ ನಟಿಸಿದರು. ಕಿರುತೆರೆ – ಹಿರಿತೆರೆ ಬ್ಯಾಲೆನ್ಸ್ ಮಾಡುತ್ತಿದ್ದರು. ಇತ್ತೀಚಿಗೆ ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಸೀರಿಯಲ್ ಅಂತ್ಯವಾಗಿದ್ದು, ಪ್ರೇಕ್ಷಕರಿಗೆ ಬೇಸರ ಮೂಡಿಸಿತ್ತು.

    ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಸೀರಿಯಲ್ ಕಥೆ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಆರ್ಯ- ಅನು ಸಿರಿಮನೆ ಲವ್ ಸ್ಟೋರಿಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದರು. ಮೊನ್ನೆಯಷ್ಟೇ  ಸೀರಿಯಲ್ ಅಂತ್ಯವಾಗಿದೆ. ಈ ಧಾರಾವಾಹಿಯು ಮೇಘಾಗೆ ಸಾಕಷ್ಟು ಜನಪ್ರಿಯತೆಯನ್ನು ತಂದುಕೊಟ್ಟಿತ್ತು.

    ಜೊತೆ ಜೊತೆಯಲಿ ಸೀರಿಯಲ್ ಮೊದಲ ಶಾಟ್ ಎದುರಿಸಿದ್ದು ಇದೇ ಮೇಘಾ ಮೇಘಾ ಶೆಟ್ಟಿ. ಕೊನೆಯ ದಿನದ ಚಿತ್ರೀಕರಣ ಕೂಡ ಇವರಿಂದನೇ ಮುಕ್ತಾಯ ಹಾಡಿದೆ. ಯಾರೂ ಪರಿಚಯವಿಲ್ಲದೇ ಈ ತಂಡಕ್ಕೆ ಕಾಲಿಟ್ಟ ನನಗೆ ಈಗ ಈ ತಂಡ ಎರಡನೇ ಕುಟುಂಬ. ಈ ಕುಟುಂಬದೊಂದಿಗಿನ ನಂಟನ್ನು ಮುಗಿಸುತ್ತಿದ್ದೇನೆ ಎಂದು ಮೊನ್ನೆಯಷ್ಟೇ ಭಾವುಕರಾಗಿ ಮೇಘಾ ಹೇಳಿಕೊಂಡಿದ್ದರು.

    ಅನು ಸಿರಿಮನೆ ನನಗೆ ಎಲ್ಲವನ್ನೂ ನೀಡಿದ್ದಾಳೆ. ನನಗೆ ಸಿಗುತ್ತಿರುವ ಸಿನಿಮಾಗಳು, ಜನರ ಪ್ರಿತಿ ಇವೆಲ್ಲದಕ್ಕೂ ಜೊತೆ ಜೊತೆಯಲಿ ಸೀರಿಯಲ್ ಮಾತ್ರ ಕಾರಣ. ಸಾವಿರ ಎಪಿಸೋಡ್‌ವರೆಗೂ ರೀಚ್ ಆಗಬೇಕು ಎಂದುಕೊಂಡಿದ್ದೆವು. ಅದರಂತೆ ಮುಗಿಸುತ್ತಿದ್ದೇವೆ ಎಂದು ಮೇಘಾ ಶೆಟ್ಟಿ ಮೊನ್ನೆ ಮಾತನಾಡಿದ್ದರು.

    ಇತ್ತೀಚೆಗಷ್ಟೇ ಬಿಳಿ ಕಾಸ್ಟ್ಯೂಮ್‌ನಲ್ಲಿ ಮಿರಿ ಮಿರಿ ಮಿಂಚಿರುವ ಅವರು ನೀರಿನ ಮಧ್ಯ ಬೆಡ್ ಹಾಕಿ, ಅದರ ಮೇಲೆ ಕೂತಿರುವ ಮೇಘಾ, ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋಗಳನ್ನ ನಟಿ ಹಂಚಿಕೊಂಡಿದ್ದರು. ನಂತರ ಅದೇ ಫೋಟೋಶೂಟ್ ಬೇರೆ ಲುಕ್‌ನಲ್ಲಿ ಹಾಟ್ ಫೋಟೋಸ್‌ನ ಶೇರ್ ಮಾಡಿದ್ದರು. ಕೈಯಲ್ಲಿ ಲ್ಯಾಂಪ್ ಹಿಡಿದು ಫೋಟೋಶೂಟ್ ಮಾಡಿಸಿರುವ ಮೇಘಾ ಲುಕ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದ್ದವು.

     

    ಮೇಘಾ ಶೆಟ್ಟಿ, ನಟಿಸಿರುವ ‘ಕೈವ’ (Kaiva) ಮತ್ತು ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಸಿನಿಮಾಗಳು ಸದ್ಯದಲ್ಲೇ ತೆರೆಗೆ ಬರಲಿದೆ. ಭಿನ್ನ ಕಥೆಯ ಮೂಲಕ ಮೇಘಾ ಮಿಂಚಲು ಸಜ್ಜಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಮೇಘಾ ಶೆಟ್ಟಿ ಹಾಟ್ ಫೋಟೋಸ್

    ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಮೇಘಾ ಶೆಟ್ಟಿ ಹಾಟ್ ಫೋಟೋಸ್

    ಟಿ ಮೇಘಾ ಶೆಟ್ಟಿ (Megha Shetty) ಅವರು ಕಿರುತೆರೆಯ ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮುಗಿದ ಮೇಲೆ ಮತ್ತೆ ಸಿನಿಮಾಗಳಲ್ಲಿ ಮಿಂಚಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಹಾಟ್ ಫೋಟೋಶೂಟ್ ಮೂಲಕ ನಟಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ.

    ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ವೃತ್ತಿ ಬದುಕು ಆರಂಭಿಸಿದ ಕರಾವಳಿ ನಟಿ ಮೇಘಾ ಶೆಟ್ಟಿ ಅವರು ಸೀರಿಯಲ್ ಜೊತೆಗೆ ತ್ರಿಬಲ್ ರೈಡಿಂಗ್ (Triple Riding), ದಿಲ್ ಪಸಂದ್ (Dil Pasand) ಚಿತ್ರಗಳಲ್ಲಿ ನಟಿಸಿದರು. ಕಿರುತೆರೆ – ಹಿರಿತೆರೆ ಬ್ಯಾಲೆನ್ಸ್ ಮಾಡುತ್ತಿದ್ದರು. ಇತ್ತೀಚಿಗೆ ಆರೂರು ಜಗದೀಶ್ ನಿರ್ದೇಶನದ ‘ಜೊತೆ ಜೊತೆಯಲಿ’ ಸೀರಿಯಲ್ ಅಂತ್ಯವಾಗಿದ್ದು, ಪ್ರೇಕ್ಷಕರಿಗೆ ಬೇಸರ ಮೂಡಿಸಿತ್ತು. ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ನಟಿ ಬಿಪಾಶಾ ಬಸು

    ಇತ್ತೀಚಿಗೆ ಬಿಳಿ ಕಾಸ್ಟ್ಯೂಮ್‌ನಲ್ಲಿ ಮಿರಿ ಮಿರಿ ಮಿಂಚಿರುವ ಅವರು ನೀರಿನ ಮಧ್ಯ ಬೆಡ್ ಹಾಕಿ, ಅದರ ಮೇಲೆ ಕೂತಿರುವ ಮೇಘಾ, ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋಗಳನ್ನ ನಟಿ ಹಂಚಿಕೊಂಡಿದ್ದರು. ಇದೀಗ ಅದೇ ಫೋಟೋಶೂಟ್ ಬೇರೆ ಲುಕ್‌ನಲ್ಲಿ ಹಾಟ್ ಫೋಟೋಸ್‌ನ ಶೇರ್ ಮಾಡಿದ್ದಾರೆ. ಕೈಯಲ್ಲಿ ಲ್ಯಾಂಪ್ ಹಿಡಿದು ಫೋಟೋಶೂಟ್ ಮಾಡಿಸಿರುವ ಮೇಘಾ ಲುಕ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ:ಕಡಲ ಕಿನಾರೆಯಲ್ಲಿ ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್

    ಮೇಘಾ ಶೆಟ್ಟಿ, ನಟಿಸಿರುವ ‘ಕೈವ’ (Kaiva) ಮತ್ತು ‘ಆಪರೇಷನ್ ಲಂಡನ್ ಕೆಫೆ’ (Operation London Cafe) ಸಿನಿಮಾಗಳು ಸದ್ಯದಲ್ಲೇ ತೆರೆಗೆ ಬರಲಿದೆ. ಭಿನ್ನ ಕಥೆಯ ಮೂಲಕ ಮೇಘಾ ಮಿಂಚಲು ಸಜ್ಜಾಗಿದ್ದಾರೆ.

  • ವರ್ಕೌಟ್ ಫೋಟೋ ಹಂಚಿಕೊಂಡ ‘ಜೊತೆ ಜೊತೆಯಲಿ’ ನಟಿ

    ವರ್ಕೌಟ್ ಫೋಟೋ ಹಂಚಿಕೊಂಡ ‘ಜೊತೆ ಜೊತೆಯಲಿ’ ನಟಿ

    ಟಿ ಮೇಘಾ ಶೆಟ್ಟಿ (Megha Shetty) ಅವರು ಸದ್ಯ ವರ್ಕೌಟ್ ಮೂಡ್‌ನಲ್ಲಿದ್ದಾರೆ. ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮುಗಿದ ಮೇಲೆ ತಮ್ಮ ಫಿಟ್‌ನೆಸ್ ಕಡೆ ಹೆಚ್ಚು ಗಮನ ನೀಡುತ್ತಿದ್ದಾರೆ. ಸದ್ಯ ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನಟಿ ಹಂಚಿಕೊಂಡಿದ್ದಾರೆ.

    ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಟಿವಿ ಕಿರುತೆರೆಗೆ ಲಗ್ಗೆಯಿಟ್ಟ ನಟಿ ಮೇಘಾ ಅವರು ಸೀರಿಯಲ್ ಜೊತೆ ಸಿನಿಮಾಗಳನ್ನು ಮಾಡುತ್ತಾ ನಾಲ್ಕು ವರ್ಷ ಕಿರುತೆರೆಯಲ್ಲಿ ರಂಜಿಸಿದ್ದರು. ಅಭಿಮಾನಿಗಳ ನೆಚ್ಚಿನ ಸೀರಿಯಲ್‌ಗೆ ಬ್ರೇಕ್ ಬಿದ್ದಿದೆ. ಅನು ಸಿರಿಮನೆ (Anu Sirimane)  ಪಾತ್ರಕ್ಕೂ ಕೂಡ ತೆರೆ ಬಿದ್ದಿದೆ.

    ಸೀರಿಯಲ್ ಮುಗಿದ ಬಳಿಕ ತಮ್ಮ ಮುಂದಿನ ಸಿನಿಮಾಗಳ ಕಡೆ ಗಮನ ನೀಡುತ್ತಿದ್ದಾರೆ. ಸದ್ಯ ವೆಕೇಷನ್ ಮೂಡ್‌ನಲ್ಲಿರುವ ನಟಿ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಡೈಲಿ ಜಿಮ್ ವರ್ಕೌಟ್ ಮಾಡುತ್ತಾ ಬೆವರಿಳಿಸುತ್ತಿದ್ದಾರೆ. ಮೇಘಾ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಮೇಕಪ್ ಇಲ್ಲದೇ ಕೂಡ ನಟಿ ಮುದ್ದಾಗಿ ಕಾಣಿಸುತ್ತಿದ್ದಾರೆ. ಇದನ್ನೂ ಓದಿ:‘ಕಡ್ಡಿಪುಡಿ’ ಚಂದ್ರು ವಿರುದ್ಧ ಠಾಣೆ ಮೆಟ್ಟಿಲೇರಿದ ‘ರೊಮಿಯೋ’ ಖ್ಯಾತಿಯ ಪಿಸಿ ಶೇಖರ್

    ಮೇಘಾ ಶೆಟ್ಟಿ ಅವರು ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಚಿತ್ರಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ‘ಕೈವ’ ಮತ್ತು ‘ಆಪರೇಷನ್ ಲಂಡನ್ ಕೆಫೆ’ ಚಿತ್ರಗಳು ಈ ವರ್ಷ ತೆರೆಗೆ ಬರಲಿದೆ.