Tag: ನಿವೇದಿತಾ ಗೌಡ

  • ಪರ್ಸನಲ್‌, ಪ್ರೊಫೆಷನಲ್‌ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ – ನಿವಿ ಮುಂದೆ ಚಂದನ್‌ ಹೀಗೇಕೆ ಹೇಳಿದ್ರು?

    ಪರ್ಸನಲ್‌, ಪ್ರೊಫೆಷನಲ್‌ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ – ನಿವಿ ಮುಂದೆ ಚಂದನ್‌ ಹೀಗೇಕೆ ಹೇಳಿದ್ರು?

    ಕ್ಯೂಟ್‌ ಕಪಲ್‌ ಎಂದೇ ಫೇಮಸ್‌ ಆಗಿದ್ದ ನಿವೇದಿತಾ ಗೌಡ, ಚಂದನ್‌ ಶೆಟ್ಟಿ (Chandan Shetty) ಅವರು ಇಂದು ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೆ ದಿನದ ಶೂಟಿಂಗ್​ನಲ್ಲಿ ಭಾಗಿಯಾಗಿದ್ರು. ಚಂದನ್‌ನ ಅಪ್ಪಿಕೊಂಡು ನಿವೇದಿತಾ ಕಣ್ಣೀರು ಹಾಕಿದ್ರು – ಅದಕ್ಕೆ ಅಪ್ಪಿಕೊಂಡೇ ಚಂದನ್‌ ಸಮಾಧಾನ ಮಾಡಿದ್ರು. ಶೂಟಿಂಗ್‌ ಕ್ಲೈಮ್ಯಾಕ್ಸ್‌ ಬಳಿಕ ಸುದ್ದಿಗೋಷ್ಠಿಯಲ್ಲಿ ಚಂದನ್‌ ಮಾತನಾಡುತ್ತಾ, ಹಲವು ವಿಚಾರಗಳನ್ನ ಹಂಚಿಕೊಂಡರು.

    ಮನುಷ್ಯ ಅಂದಕೂಡಲೇ ಎಮೋಶನ್ಸ್‌ ಇರುತ್ತದೆ. ಹಾಗೆಯೇ ನಮಗೂ ನಾಲ್ಕು ವರ್ಷ ಜೊತೆಗಿದ್ದೆವು. ಈಗ ದೂರ ಆಗಿದ್ದೇವೆ. ನಿನ್ನೆ ರಾತ್ರಿಯಿಂದಲೇ ನಾನು ನನ್ನ ಮನಸ್ಸು ಗಟ್ಟಿಮಾಡಿಕೊಳ್ಳೋಣ ಅಂದುಕೊಂಡಿದ್ದೆ. ನಿಜಕ್ಕೂ ನಮಗೆ ಇದು ಎಮೋಷನಲ್‌ ಆಗಿರುತ್ತದೆ. ಪರ್ಸನಲ್‌, ಪ್ರೊಫೆಶನಲ್‌ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ. ಆದರೆ ಇಬ್ಬರೂ ಕರಿಯರ್‌ನಲ್ಲಿ ಮುಂದುವರೆಯಲೇಬೇಕು ಅಂತ ಹೇಳಿದ್ರು.

    ಸಿನಿಮಾ ಕೆಲಸ ಆಗಿದ್ದರಿಂದ ಇಬ್ಬರೂ ಪ್ರೊಫೆಶನಲ್‌ ಆಗಿಯೇ ಇರ್ತೀವಿ. ಈ ಸಿನಿಮಾಕ್ಕೆ ನಾನು ಸಂಗೀತ ಸಂಯೋಜನೆ ಮಾಡಿಲ್ಲ. ಈ ಸಿನಿಮಾದಲ್ಲಿ ನಿವೇದಿತಾ ದೃಶ್ಯ ಜಾಸ್ತಿ ಇದೆ. ಅವರಿಗೆ ಬಾಯ್‌ಫ್ರೆಂಡ್‌ ಆಗಿ ಸಪೋರ್ಟ್‌ ಮಾಡಿರೋ ಪಾತ್ರದಲ್ಲಿ ನಾನು ನಟಿಸಿದ್ದೇನೆ ಅಂತ ಚಂದನ್‌ ತಿಳಿಸಿದ್ರು.

    ಇನ್ನೂ ನಿವೇದಿತಾ ಗೌಡ ಮಾತನಾಡಿ, ನಾಲ್ಕು ವರ್ಷ ನಾವು ಬಾಂಧವ್ಯ ಹೊಂದಿದ್ದೇವೆ. ನಿಜಕ್ಕೂ ಇದು ಎಮೋಷನಲ್‌ ಆಗಿತ್ತು. ಯಾವುದೇ ಪ್ರಾಜೆಕ್ಟ್‌ ಇದ್ದರೂ ಕೂಡ ಅದು ಮುಗಿಯುವಾಗ ಬೇಸರ ಆಗುತ್ತದೆ. ಹಾಗೆಯೇ ಈ ಸಿನಿಮಾ ಶೂಟಿಂಗ್‌ ಮುಗಿಯುತ್ತಿದೆ, ಹಾಗಾಗಿ ಅಳು ಬಂತು. ಈ ಸಿನಿಮಾ ಕಥೆ ತುಂಬ ಚೆನ್ನಾಗಿದೆ. ನಿರ್ದೇಶಕರು ಅಷ್ಟು ಚೆನ್ನಾಗಿ ನನಗೆ ಅರ್ಥ ಮಾಡಿಸಿದ್ರು. ಹಾಗಾಗಿ ಒಪ್ಪಿಕೊಂಡೇ. ಮುಂದೆಯೂ ಒಳ್ಳೇ ಸ್ಟೋರಿ ಬಂದ್ರೆ ಇಬ್ಬರು ಒಟ್ಟಿಗೆ ನಟಿಸುವ ಬಗ್ಗೆ ಯೋಚನೆ ಮಾಡ್ತೀವಿ ಅಂತ ಸಹ ಹೇಳಿಕೊಂಡಿದ್ದಾರೆ.

  • ಚಂದನ್‌ ಶೆಟ್ಟಿ ಅಪ್ಪುಗೆಯ ಬಗ್ಗೆ ʻಮುದ್ದು ರಾಕ್ಷಸಿʼ ಏನಂದ್ರು?

    ಚಂದನ್‌ ಶೆಟ್ಟಿ ಅಪ್ಪುಗೆಯ ಬಗ್ಗೆ ʻಮುದ್ದು ರಾಕ್ಷಸಿʼ ಏನಂದ್ರು?

    ಬಿಗ್‌ ಬಾಸ್‌ ಮನೆಯಲ್ಲಿ ಪ್ರೀತಿಸಿ ಮದ್ವೆಯಾಗಿದ್ದ ನಿವೇದಿತಾ ಗೌಡ, ಚಂದನ್‌ ಶೆಟ್ಟಿ ಅವರು ನಾಲ್ಕು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಹೊಂದಾಣಿಕೆ ಸಮಸ್ಯೆ ಎಂದು ಈ ಜೋಡಿ ಡಿವೋರ್ಸ್‌ ಪಡೆದಿತ್ತು. ಇಂದು ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೆ ದಿನ ಶೂಟಿಂಗ್​ನಲ್ಲಿ ಭಾಗಿಯಾಗಿದ್ರು. ಚಂದನ್‌ನ ಅಪ್ಪಿಕೊಂಡು ನಿವೇದಿತಾ ಕಣ್ಣೀರು ಹಾಕಿದ್ರು – ಅದಕ್ಕೆ ಅಪ್ಪಿಕೊಂಡೇ ಚಂದನ್‌ ಸಮಾಧಾನ ಮಾಡಿದ್ರು. ಒಂದು ಕ್ಷಣ ನಿವಿ-ಚಂದನ್‌ ಮತ್ತೆ ಒಂದಾದ್ರಾ ಅಂತ ಅಭಿಂಮಾನಿಗಳು ತಲೆ ಕೆಡಿಸಿಕೊಂಡಿದ್ರು. ಬಳಿಕವೇ ತಿಳಿಯಿತು ಇದು ಶೂಟಿಂಗ್‌ನ ಕ್ಲೈಮ್ಯಾಕ್ಸ್‌ ಸೀನ್‌ ಅಂತ.

    ಬಳಿಕ ಸುದ್ದಿಗೋಷ್ಠಿ ಕರೆದು ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಚಂದನ್‌ ಅಪ್ಪುಗೆಯ ಕುರಿತು ರಿಯಾಕ್ಟ್‌ ಮಾಡಿದ ನಿವೇದಿತಾ ಗೌಡ, ನಾಲ್ಕು ವರ್ಷ ನಾವು ಬಾಂಧವ್ಯ ಹೊಂದಿದ್ದೇವೆ. ನಿಜಕ್ಕೂ ಇದು ಎಮೋಷನಲ್‌ ಆಗಿತ್ತು. ಯಾವುದೇ ಪ್ರಾಜೆಕ್ಟ್‌ ಇದ್ದರೂ ಕೂಡ ಅದು ಮುಗಿಯುವಾಗ ಬೇಸರ ಆಗುತ್ತದೆ. ಹಾಗೆಯೇ ಈ ಸಿನಿಮಾ ಶೂಟಿಂಗ್‌ ಮುಗಿಯುತ್ತಿದೆ, ಹಾಗಾಗಿ ಅಳು ಬಂತು. ಈ ಸಿನಿಮಾ ಕಥೆ ತುಂಬ ಚೆನ್ನಾಗಿದೆ. ನಿರ್ದೇಶಕರು ಅಷ್ಟು ಚೆನ್ನಾಗಿ ನನಗೆ ಅರ್ಥ ಮಾಡಿಸಿದ್ರು. ಹಾಗಾಗಿ ಒಪ್ಪಿಕೊಂಡೇ. ಮುಂದೆಯೂ ಒಳ್ಳೇ ಸ್ಟೋರಿ ಬಂದ್ರೆ ಇಬ್ಬರು ಒಟ್ಟಿಗೆ ನಟಿಸುವ ಬಗ್ಗೆ ಯೋಚನೆ ಮಾಡ್ತೀವಿ ಅಂತ ಸಹ ಹೇಳಿಕೊಂಡಿದ್ದಾರೆ.

    ಈ ಬಗ್ಗೆ‌ ಮಾತನಾಡಿದ ಚಂದನ್‌ ಶೆಟ್ಟಿ, ಮನುಷ್ಯ ಅಂದಕೂಡಲೇ ಎಮೋಶನ್ಸ್‌ ಇರುತ್ತದೆ. ಹಾಗೆಯೇ ನಮಗೂ ನಾಲ್ಕು ವರ್ಷ ಜೊತೆಗಿದ್ದೆವು. ಈಗ ದೂರ ಆಗಿದ್ದೇವೆ. ನಿನ್ನೆ ರಾತ್ರಿಯಿಂದಲೇ ನಾನು ನನ್ನ ಮನಸ್ಸು ಗಟ್ಟಿಮಾಡಿಕೊಳ್ಳೋಣ ಅಂದುಕೊಂಡಿದ್ದೆ. ನಿಜಕ್ಕೂ ನಮಗೆ ಇದು ಎಮೋಷನಲ್‌ ಆಗಿರುತ್ತದೆ. ಪರ್ಸನಲ್‌, ಪ್ರೊಫೆಶನಲ್‌ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ. ಆದರೆ ಇಬ್ಬರೂ ಕರಿಯರ್‌ನಲ್ಲಿ ಮುಂದುವರೆಯಲೇಬೇಕು. ಸಿನಿಮಾ ಕೆಲಸ ಆಗಿದ್ದರಿಂದ ಇಬ್ಬರೂ ಪ್ರೊಫೆಶನಲ್‌ ಆಗಿಯೇ ಇರ್ತೀವಿ. ಈ ಸಿನಿಮಾಕ್ಕೆ ನಾನು ಸಂಗೀತ ಸಂಯೋಜನೆ ಮಾಡಿಲ್ಲ. ಈ ಸಿನಿಮಾದಲ್ಲಿ ನಿವೇದಿತಾ ದೃಶ್ಯ ಜಾಸ್ತಿ ಇದೆ. ಅವರಿಗೆ ಬಾಯ್‌ಫ್ರೆಂಡ್‌ ಆಗಿ ಸಪೋರ್ಟ್‌ ಮಾಡಿರೋ ಪಾತ್ರದಲ್ಲಿ ನಾನು ನಟಿಸಿದ್ದೇನೆ ಅಂತ ಹೇಳಿದ್ದಾರೆ.

  • ಬಾತ್‌ಟಬ್‌ನಲ್ಲಿ ಕುಳಿತು ಹಾಟ್‌ ಅವತಾರ ತಾಳಿದ ನಿವೇದಿತಾ ಗೌಡ

    ಬಾತ್‌ಟಬ್‌ನಲ್ಲಿ ಕುಳಿತು ಹಾಟ್‌ ಅವತಾರ ತಾಳಿದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಡಿವೋರ್ಸ್ (Divorce) ಪಡೆದ ಬಳಿಕ ಮತ್ತಷ್ಟು ಬೋಲ್ಡ್ ಆಗಿದ್ದಾರೆ. ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಮೋಡಿ ಮಾಡುತ್ತಲೇ ಇರುತ್ತಾರೆ. ಈಗ ಬಾತ್ ಟಬ್‌ನಲ್ಲಿ ಕುಳಿತು ನಟಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಸಿಕ್ತು ಬಿಗ್ ನ್ಯೂಸ್

    ಬಾತ್‌ಟಬ್‌ನಲ್ಲಿ ಕುಳಿತು ಎದೆಯ ಸೀಳು ಕಾಣುವಂತೆ ನಟಿ ಕ್ಯಾಮೆರಾ ಕಣ್ಣಿಗೆ ಹಾಟ್ ಆಗಿ ಪೋಸ್ ನೀಡಿದ್ದಾರೆ. ಲಾಂಗ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ನಟಿಯ ಅವತಾರಕ್ಕೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ನಿವಿ ಬೋಲ್ಡ್ ಪೋಸ್ ನೋಡಿ ಇದೇನಾ? ಡಿವೋರ್ಸ್‌ಗೆ ಕಾರಣ ಎಂದೆಲ್ಲಾ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಚರ್ಚಿಸಿದ್ದಾರೆ.

    ಇನ್ನೂ ಚಂದನ್ ಶೆಟ್ಟಿ ಜೊತೆ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ನಿವೇದಿತಾ ಸಿನಿಮಾ ಕೆರಿಯರ್ ಕಡೆ ನಟಿ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಸದ್ಯ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ ನಟಿ ಆ್ಯಕ್ಟೀವ್ ಆಗಿದ್ದಾರೆ. ಇದನ್ನೂ ಓದಿ:ಕಾಪು ಶ್ರೀಹೊಸ ಮಾರಿಗುಡಿ ಕಂಡು ನಿಬ್ಬೆರಗಾದ ನಟಿ ಶಿಲ್ಪಾ ಶೆಟ್ಟಿ

    ಮಾಜಿ ಪತಿ ಚಂದನ್ ಶೆಟ್ಟಿ (Chandan Shetty) ಜೊತೆ ‘ಮುದ್ದು ರಾಕ್ಷಸಿ’ ಎಂಬ ಸಿನಿಮಾ ಮಾಡಿದ್ದಾರೆ. ಈ ಎರಡು ಸಿನಿಮಾಗಳ ರಿಲೀಸ್ ಬಗ್ಗೆ ಸದ್ಯದಲ್ಲೇ ಅಪ್‌ಡೇಟ್ ಸಿಗಲಿದೆ.

  • ‘ಮನಸಾರೆ ನಿನ್ನ’ ಎನ್ನುತ್ತಾ ಮೈ ಚಳಿ ಬಿಟ್ಟು ಹೆಜ್ಜೆ ಹಾಕಿದ ನಿವೇದಿತಾ ಗೌಡ

    ‘ಮನಸಾರೆ ನಿನ್ನ’ ಎನ್ನುತ್ತಾ ಮೈ ಚಳಿ ಬಿಟ್ಟು ಹೆಜ್ಜೆ ಹಾಕಿದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಅವರು ಚಂದನ್‌ ಶೆಟ್ಟಿ (Chandan Shetty) ಜೊತೆ ಡಿವೋರ್ಸ್‌ (Divorce) ಪಡೆದ್ಮೇಲೆ ಹೆಚ್ಚು ಆಕ್ಟೀವ್‌ ಆಗಿದ್ದಾರೆ. ಸಿನಿಮಾ ಕೆರಿಯರ್‌ನತ್ತ ಹೆಚ್ಚು ಗಮನ ವಹಿಸುತ್ತಿದ್ದಾರೆ. ಇದೀಗ ‘ಮನಸಾರೆ ನಿನ್ನ’ ಎನ್ನುತ್ತಾ ಮೈ ಚಳಿ ಬಿಟ್ಟು ಹೀರೋ ಗೌರಿ ನಾಯ್ಡು ಜೊತೆ ಹೆಜ್ಜೆ ಹಾಕಿದ್ದಾರೆ. ತೆಲುಗಿನಲ್ಲಿ ಮೊದಲ ಬಾರಿಗೆ ಆಲ್ಬಂ ಸಾಂಗ್‌ನಲ್ಲಿ ನಿವೇದಿತಾ ಕಾಣಿಸಿಕೊಂಡಿದ್ದಾರೆ.

    ‘ಮನಸಾರೆ ನಿನ್ನ’ ಎಂಬ ಸಾಂಗ್ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬಂದಿದೆ. ಹೀರೋ ಜೊತೆ ಮಳೆಯಲಿ ಮೈ ಚಳಿ ಬಿಟ್ಟು ಸಖತ್ ನಿವೇದಿತಾ ಡ್ಯಾನ್ಸ್ ಮಾಡಿದ್ದಾರೆ. ರೊಮ್ಯಾಂಟಿಕ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಸಾಂಗ್ ರಿಲೀಸ್ ಆಗಿದ್ದು, ಅಭಿಮಾನಿಗಳಿಂದ ಬಗೆ ಬಗೆಯ ಕಾಮೆಂಟ್ ಹರಿದು ಬರುತ್ತಿವೆ.

    ತೆಲುಗಿನಲ್ಲಿ ನಟ, ಬರಹಗಾರ, ಸಂಕಲನಕಾರ, ಛಾಯಾಗ್ರಾಹಕನಾಗಿ ಗುರುತಿಸಿಕೊಂಡಿರುವ ಗೌರಿ ನಾಯ್ಡು ಜೊತೆ ಹಾಡಿನಲ್ಲಿ ನಿವೇದಿತಾ ರೊಮ್ಯಾನ್ಸ್ ಮಾಡಿದ್ದಾರೆ. ಇದನ್ನೂ ಓದಿ:ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ಅಥಿಯಾ ಶೆಟ್ಟಿ, ಕೆ.ಎಲ್‌ ರಾಹುಲ್

    ಇನ್ನೂ ಮಾಜಿ ಪತಿ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ ಸಿನಿಮಾದಲ್ಲಿ ನಿವೇದಿತಾ ನಾಯಕಿಯಾಗಿ ನಟಿಸಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.

  • ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಹೊಸ ರೀಲ್ಸ್ ಹಂಚಿಕೊಂಡ ನಿವೇದಿತಾ ಗೌಡ

    ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಹೊಸ ರೀಲ್ಸ್ ಹಂಚಿಕೊಂಡ ನಿವೇದಿತಾ ಗೌಡ

    ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ಜೊತೆ ಡಿವೋರ್ಸ್ ಆದ್ಮೇಲೆ ನಿವೇದಿತಾ ಗೌಡ (Niveditha Gowda) ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಟ್ರೋಲಿಗರ ಕಾಟದ ನಡುವೆಯೂ ಹೊಸ ರೀಲ್ಸ್‌ವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಜೈ ಹನುಮಾನ್’ ಸಿನಿಮಾದಲ್ಲಿ ರಾಮನಾಗಿ ರಾಣಾ ದಗ್ಗುಬಾಟಿ?

    ಕೆಂಪು ಬಣ್ಣದ ಗೌನ್ ಧರಿಸಿ ಸಖತ್ ಹಾಟ್ ಆಗಿ ನಟಿ ಪೋಸ್ ಕೊಟ್ಟಿದ್ದಾರೆ. ಸಖತ್‌ ಸ್ಟೈಲೀಶ್‌ ಆಗಿ ನಟಿ ಕಾಣಿಸಿಕೊಂಡಿದ್ದಾರೆ. ಹೊಸ ರೀಲ್ಸ್‌ನಲ್ಲಿ ನಟಿಯ ಅವತಾರ ಕಂಡು ಸಖತ್ ಹಾಟ್ ಮಗಾ ಎಂದು ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಮಾಡಿದ್ದಾರೆ.

    ನಿಮಗೆ ಡಿವೋರ್ಸ್ ಆಗಿದೆ ಅನ್ನೋದು ನೆನಪಿದ್ಯಾ? ಎಂದೆಲ್ಲಾ ನಟಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಯಾವ ಕಾಮೆಂಟ್‌ಗಳಿಗೂ ತಲೆಕೆಡಿಸಿಕೊಳ್ಳದೇ ನಟಿ ಸೈಲೆಂಟ್ ಆಗಿದ್ದಾರೆ. ಇದನ್ನೂ ಓದಿ:ಉದ್ಯಮಿ ಪ್ರತ್ಯಕ್ಷ್ ಜೊತೆ ಚಂದನಾ ಅನಂತಕೃಷ್ಣ ಮದುವೆ ಡೇಟ್ ಫಿಕ್ಸ್

    ಇನ್ನೂ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ರಿಲೀಸ್‌ಗೆ ನಟಿ ಎದುರು ನೋಡ್ತಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.

    ಅಂದಹಾಗೆ, ಚಂದನ್‌ ಶೆಟ್ಟಿ ಜೊತೆ ನಿವೇದಿತಾ 2020ರಲ್ಲಿ ಮೈಸೂರಿನಲ್ಲಿ ಮದುವೆಯಾದರು. 2024ರ ಜೂನ್‌ನಲ್ಲಿ ಈ ಜೋಡಿ ಡಿವೋರ್ಸ್‌ ಘೋಷಿಸಿದರು.

  • ‘ಮನಸಾರೆ ನಿನ್ನ’ ಎನ್ನುತ್ತಾ ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ನಿವೇದಿತಾ ಗೌಡ

    ‘ಮನಸಾರೆ ನಿನ್ನ’ ಎನ್ನುತ್ತಾ ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಅವರು ಚಂದನ್ ಶೆಟ್ಟಿ (Chandan Shetty) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತೆಲುಗಿನತ್ತ ಮುಖ ಮಾಡಿರುವ ನಿವೇದಿತಾ ಸಿನಿಮಾ ಬದಲು ಆಲ್ಬಂ ಸಾಂಗ್ ಮೂಲಕ ಸದ್ದು ಮಾಡುತ್ತಿದ್ದಾರೆ.

    ತೆಲುಗಿನ ‘ವಾಲು ಕಳ್ಳತಾ’ ಎಂಬ ಆಲ್ಬಂ ಸಾಂಗ್‌ನಲ್ಲಿ ಗೌರಿ ನಾಯ್ಡು ಜೊತೆ ನಿವೇದಿತಾ ನಟಿಸಿದ್ದು, ಇದು ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ‘ಮನಸಾರೆ ನಿನ್ನ’ ಎಂದು ಕನ್ನಡದಲ್ಲೂ ಸಾಂಗ್ ಮಾಡಲಾಗಿದೆ. ಆದರೆ ಸಾಂಗ್ ರಿಲೀಸ್ ಆಗೋದು ಯಾವಾಗ? ಎಂದು ಕಾದುನೋಡಬೇಕಿದೆ. ಇದನ್ನೂ ಓದಿ:ಕಿಶನ್ ಜೊತೆ ಹಸೆಮಣೆ ಮೇಲೆ ಕುಳಿತ ದಿವ್ಯಾ ಉರುಡುಗ

    ತೆಲುಗಿನಲ್ಲಿ ನಟ, ಬರಹಗಾರ, ಸಂಕಲನಕಾರ, ಛಾಯಾಗ್ರಾಹಕನಾಗಿ ಗುರುತಿಸಿಕೊಂಡಿರುವ ಗೌರಿ ನಾಯ್ಡು ಜೊತೆ ಹಾಡಿನಲ್ಲಿ ನಿವೇದಿತಾ ರೊಮ್ಯಾನ್ಸ್ ಮಾಡಿದ್ದಾರೆ. ಸದ್ಯ ರಿಲೀಸ್ ಮಾಡಿರುವ ಪೋಸ್ಟರ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಬರುತ್ತಿವೆ.

    ಇನ್ನೂ ಮಾಜಿ ಪತಿ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ (Muddu Rakshasi) ಸಿನಿಮಾದಲ್ಲಿ ನಿವೇದಿತಾ ನಾಯಕಿಯಾಗಿ ನಟಿಸಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.

  • ಬೆಡ್‌ರೂಮ್ ಫೋಟೋ ಶೇರ್ ಮಾಡಿ ಟ್ರೋಲ್ ಆದ ನಿವೇದಿತಾ ಗೌಡ

    ಬೆಡ್‌ರೂಮ್ ಫೋಟೋ ಶೇರ್ ಮಾಡಿ ಟ್ರೋಲ್ ಆದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಬೆಡಗಿ ನಿವೇದಿತಾ ಗೌಡ (Niveditha Gowda) ಅವರು ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಡಿವೋರ್ಸ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟೀವ್ ಆಗಿರುವ ನಟಿ ಈಗ ಬೆಡ್‌ರೂಮ್ ಫೋಟೋಶೂಟ್‌ವೊಂದನ್ನು ಶೇರ್ ಮಾಡಿದ್ದಾರೆ. ಇದನ್ನೂ ಓದಿ:ತೆಲುಗು ನಟ ನಾರಾ ರೋಹಿತ್ ಜೊತೆ ಸಿರೀಶ ಲೆಲ್ಲಾ ನಿಶ್ಚಿತಾರ್ಥ

    ಕೇಸರಿ ಬಣ್ಣದ ಲೆಹೆಂಗಾ ಧರಿಸಿರುವ ಕೆಲ ಫೋಟೋಗಳನ್ನು ನಟಿ ಶೇರ್ ಮಾಡಿದ್ದಾರೆ. ಬೆಡ್ ಮೇಲೆ ಕುಳಿತು ವಿವಿಧ ಭಂಗಿಯಲ್ಲಿ ನಟಿ ಪೋಸ್ ನೀಡಿದ್ದಾರೆ. ಎದೆಯ ಸೀಳು ಕಾಣುವಂತೆ ಬೋಲ್ಡ್ ಆಗಿ ಪೋಸ್ ಕೊಟ್ಟಿರುವ ನಿವೇದಿತಾ ಲುಕ್‌ಗೆ ಬಗೆ ಬಗೆಯ ಕಾಮೆಂಟ್ ಜೊತೆಗೆ ಸಿಕ್ಕಾಪಟ್ಟೆ ಟ್ರೋಲ್ ಆಗ್ತಿದೆ.

    ನಿಮಗೆ ಡಿವೋರ್ಸ್ ಆಗಿದೆ ಅನ್ನೋದು ನೆನಪಿದ್ಯಾ? ಎಂದೆಲ್ಲಾ ನಟಿಗೆ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಆದರೆ ಈ ಯಾವ ಕಾಮೆಂಟ್‌ಗಳಿಗೂ ತಲೆಕೆಡಿಸಿಕೊಳ್ಳದೇ ನಟಿ ಸೈಲೆಂಟ್ ಆಗಿದ್ದಾರೆ.

    ಇನ್ನೂ ಚಂದನ್ ಶೆಟ್ಟಿ (Chandan Shetty) ಜೊತೆ ‘ಮುದ್ದು ರಾಕ್ಷಸಿ’ (Muddu Rakshasi) ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ರಿಲೀಸ್‌ಗೆ ನಟಿ ಎದುರು ನೋಡ್ತಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ (GST) ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.

  • ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಾತ್‌ರೂಮ್ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ

    ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಾತ್‌ರೂಮ್ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ

    ಚಂದನ್ ಶೆಟ್ಟಿ (Chandan Shetty) ಜೊತೆಗಿನ ಡಿವೋರ್ಸ್ (Divorce) ನಂತರ ನಿವೇದಿತಾ ಗೌಡ (Niveditha Gowda) ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಟ್ರೋಲ್‌ಗೆ (Troll) ಡೋಂಟ್ ಕೇರ್ ಎನ್ನುತ್ತಾ ಮತ್ತೊಂದು ಬಾತ್‌ರೂಮ್ ರೀಲ್ಸ್ ಅನ್ನು ನಟಿ ಶೇರ್ ಮಾಡಿದ್ದಾರೆ.

    ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ನಟಿ, ಮತ್ತಷ್ಟು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುವ ನಿವೇದಿತಾ ಈಗ ಕಿವಿ ಮೇಲೆ ಫ್ಲವರ್ ಇಟ್ಟುಕೊಂಡು ಬಾತ್‌ರೂಮ್‌ನಲ್ಲಿ ರೀಲ್ಸ್ ಮಾಡಿದ್ದಾರೆ. ಟ್ರೋಲ್ ಮಾಡುವವರಿಗೆ, ನೆಗೆಟಿವ್ ಕಾಮೆಂಟ್ ಮಾಡುವವರಿಗೆ ತಲೆಕೆಡಿಸಿಕೊಳ್ಳದೆ ಹೊಸ ರೀಲ್ಸ್‌ನಲ್ಲಿ ನಟಿ ಮಿಂಚಿದ್ದಾರೆ.

    ನಟಿಯ ರೀಲ್ಸ್ ನೋಡಿ ಮುಂದಿನ ನಿಮ್ಮ ಕರಿಮಣಿ ಮಾಲೀಕ ಯಾರು? ಎಂದೆಲ್ಲಾ ನೆಟ್ಟಿಗರು ಕಾಲೆಳೆದಿದ್ದಾರೆ. ಈ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ 6 ಮಿಲಿಯನ್‌ಗೂ ಅಧಿಕ ವಿವ್ಸ್ ಪಡೆದಿದೆ. ಇದನ್ನೂ ಓದಿ:ರಿಷಬ್ ಶೆಟ್ಟಿ ಫ್ಯಾಮಿಲಿ ಟೈಮ್- ಪತ್ನಿ ಜೊತೆ ಬೋಟಿಂಗ್ ಮಾಡಿದ ನಟ

    ಅಂದಹಾಗೆ, ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ ಸಿನಿಮಾ, ಸೃಜನ್ ಲೋಕೇಶ್ ಜೊತೆ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

  • ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

    ಡಿವೋರ್ಸ್ ಬಳಿಕ ನಿವಿ ಫುಲ್ ಆ್ಯಕ್ಟೀವ್- ಕೆಟ್ಟ ಕಾಮೆಂಟ್ಸ್ ಬಗ್ಗೆ ತಲೆಕೆಡಿಸಿಕೊಳ್ಳದೆ ರೀಲ್ಸ್ ಮಾಡಿದ ನಟಿ

    ರ‍್ಯಾಪರ್ ಚಂದನ್ ಶೆಟ್ಟಿ (Chandan Shetty) ಜೊತೆಗಿನ ಡಿವೋರ್ಸ್ (Divorce) ಬಳಿಕ ನಿವೇದಿತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟೀವ್ ಆಗಿದ್ದಾರೆ. ಮತ್ತಷ್ಟು ಹಾಟ್ ಆಗಿರುವ ನಿವೇದಿತಾ ಹೊಸ ರೀಲ್ಸ್‌ಗಳ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಶೇರ್ ಮಾಡಿರುವ ರೀಲ್ಸ್‌ನಲ್ಲಿ ನಟಿಯ ಅವತಾರ ನೋಡಿ ನೆಟ್ಟಿಗರು ಕಾಲೆಳೆದಿದ್ದಾರೆ.

    ಬಿಗ್ ಬಾಸ್, ಗಿಚ್ಚಿ ಗಿಲಿಗಿಲಿ ಶೋ ನಂತರ ಹೊಸ ಹೊಸ ಫೋಟೋಶೂಟ್‌ಗಳಲ್ಲಿ ನಿವೇದಿತಾ (Niveditha Gowda) ಕಾಣಿಸಿಕೊಳ್ಳುತ್ತಿದ್ದಾರೆ. ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ನಟಿಗೆ ಪಾಸಿಟಿವ್ ಮತ್ತು ನೆಗೆಟಿವ್ ಕಾಮೆಂಟ್ ವ್ಯಕ್ತವಾಗಿದೆ. ಮೊದಲು ಬಾತ್‌ರೂಮ್‌ನಿಂದ ಆಚೆ ಬನ್ನಿ ಎಂದೆಲ್ಲಾ ನಟಿಗೆ ನೆಟ್ಟಿಗರು ಟೀಕಿಸಿದ್ದಾರೆ.

    ಅಂದಹಾಗೆ, ಚಂದನ್ ಶೆಟ್ಟಿ ಮುದ್ದುರಾಕ್ಷಸಿ, ಸೃಜನ್ ಲೋಕೇಶ್ ನಿರ್ದೇಶನದ ‘ಜಿಎಸ್‌ಟಿ’ ಚಿತ್ರದಲ್ಲಿಯೂ ನಿವೇದಿತಾ ನಟಿಸಿದ್ದಾರೆ. ಎರಡು ಸಿನಿಮಾಗಳ ರಿಲೀಸ್‌ಗೆ ನಟಿ ಎದುರು ನೋಡ್ತಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಅಪಘಾತ: ಜೀವನ ಕ್ಷಣಿಕ ಎಂದ ‘ಪುಷ್ಪ’ ನಟಿ

    ಇನ್ನೂ 2020ರ ಫೆ.26ರಂದು ಚಂದನ್ ಮತ್ತು ನಿವೇದಿತಾ ಮೈಸೂರಿನಲ್ಲಿ ಮದುವೆಯಾದರು. ಈ ವರ್ಷ ಜೂನ್ 20ರಂದು ಡಿವೋರ್ಸ್ ಘೋಷಣೆ ಮಾಡಿದರು. ದಾಂಪತ್ಯ ಅಂತ್ಯವಾಗಿರುವ ಬಗ್ಗೆ ಚಂದನ್ ಮತ್ತು ನಿವೇದಿತಾ ಅಧಿಕೃತವಾಗಿ ತಿಳಿಸಿದರು.

  • ನಿವಿ ಈಗ ಚಂದನ್‌ನ ಮುದ್ದು ರಾಕ್ಷಸಿ

    ನಿವಿ ಈಗ ಚಂದನ್‌ನ ಮುದ್ದು ರಾಕ್ಷಸಿ

    ರಿಯಲ್ ಲೈಫ್ ಜೋಡಿಯಾಗಿದ್ದ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದ ಚಿತ್ರಕ್ಕೆ ಇಟ್ಟಿದ್ದ ‘ಕ್ಯಾಂಡಿ ಕ್ರಶ್’ ಟೈಟಲ್ ಇದೀಗ ಬದಲಾಗಿದೆ. ಪುನೀತ್ ಶ್ರೀನಿವಾಸ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ ಚಿತ್ರದ ತಾತ್ಕಾಲಿಕ ಟೈಟಲ್ ಆಗಿದ್ದ ‘ಕ್ಯಾಂಡಿ ಕ್ರಶ್’ (Candy Crush) ಇದೀಗ ಮುದ್ದು ರಾಕ್ಷಸಿ ಎಂದು ಬದಲಾಯಿಸಲಾಗಿದೆ.

    ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ಈ ಚಿತ್ರವನ್ನು ಬಿಗ್ ಬಜೆಟ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದಾರೆ. ಇದನ್ನೂ ಓದಿ:Toxic: ಯಶ್ ಚಿತ್ರದಲ್ಲಿ 7.8 ಅಡಿ ಎತ್ತರದ ನಟ ಸುನೀಲ್ ಕುಮಾರ್ ಎಂಟ್ರಿ

    ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಬಹುತೇಕ ಶೂಟಿಂಗ್ ನಡೆಸಲಾಗಿದೆ. ಮುದ್ದುರಾಕ್ಷಸಿ ಒಂದು ವಿಭಿನ್ನ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಚಿತ್ರದ ಈ ಶೀರ್ಷಿಕೆಯೇ ವಿಶೇಷವಾಗಿದೆ. ಮುದ್ದು ರಾಕ್ಷಸಿ ಚಿತ್ರದ ಹಾಡುಗಳಿಗೆ ಎಂ.ಎಸ್.ತ್ಯಾಗರಾಜ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಲ್ಲದೆ ಎ.ಕರುಣಾಕರ್ ಅವರು ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.