Tag: ಪಬ್ಲಿಕ್ ಟಿವಿ Karnataka

  • ರಾಜ್ಯದ ಹವಾಮಾನ ವರದಿ 04-07-2021

    ರಾಜ್ಯದ ಹವಾಮಾನ ವರದಿ 04-07-2021

    ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಗಳಿದೆ. ಉತ್ತರ ಕರ್ನಾಟಕ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೊಂಚ ಮಟ್ಟಿಗೆ ಮದ್ಯಾಹ್ನದ ವೇಲೆ ಬಿಸಿಲಿನ ತಾಪವಿರಲಿದ್ದು, ಸಂಜೆ ತಂಪಾದ ವಾತವಾರಣವಿರಲಿದೆ. ರಾಜ್ಯದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 23 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 27-20
    ಮಂಗಳೂರು: 29-24
    ಶಿವಮೊಗ್ಗ: 28-22
    ಬೆಳಗಾವಿ: 27-21
    ಮೈಸೂರು: 29-21

    ಮಂಡ್ಯ: 29-21
    ರಾಮನಗರ: 34-26
    ಮಡಿಕೇರಿ: 23-17
    ಹಾಸನ: 27-19
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 28-20
    ಕೋಲಾರ: 28-21
    ತುಮಕೂರು: 28-21
    ಉಡುಪಿ: 29-24
    ಕಾರವಾರ: 29-26

    ಚಿಕ್ಕಮಗಳೂರು: 26-18
    ದಾವಣಗೆರೆ: 29-22
    ಚಿತ್ರದುರ್ಗ: 29-21
    ಹಾವೇರಿ: 29-22

    ಗದಗ: 30-22
    ಕೊಪ್ಪಳ: 32-23
    ರಾಯಚೂರು: 33-24
    ಯಾದಗಿರಿ: 33-24

    ವಿಜಯಪುರ: 27-20
    ಬೀದರ್: 32-33
    ಕಲಬುರಗಿ: 34-24
    ಬಾಗಲಕೋಟೆ: 32-23

     

     

     

     

  • ರಾಜ್ಯದ ಹವಾಮಾನ ವರದಿ 03-07-2021

    ರಾಜ್ಯದ ಹವಾಮಾನ ವರದಿ 03-07-2021

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ವೇಳೆ ತಂಪಿನ ವಾತಾವರಣ ಇರಲಿದೆ. ರಾಜ್ಯದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಉಡುಪಿ, ಕಾರವಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 23 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 29-21
    ಮಂಗಳೂರು: 29-24
    ಶಿವಮೊಗ್ಗ: 29-22
    ಬೆಳಗಾವಿ: 27-21
    ಮೈಸೂರು: 31-21

    ಮಂಡ್ಯ: 32-21
    ರಾಮನಗರ: 34-25
    ಮಡಿಕೇರಿ: 23-17
    ಹಾಸನ: 27-19
    ಚಾಮರಾಜನಗರ: 31-21

    ಚಿಕ್ಕಬಳ್ಳಾಪುರ: 29-19
    ಕೋಲಾರ: 31-21
    ತುಮಕೂರು: 30-21
    ಉಡುಪಿ: 29-24
    ಕಾರವಾರ: 29-26

     ಚಿಕ್ಕಮಗಳೂರು: 26-19
    ದಾವಣಗೆರೆ: 31-22
    ಚಿತ್ರದುರ್ಗ: 31-21
    ಹಾವೇರಿ: 30-22

    ಗದಗ: 31-22
    ಕೊಪ್ಪಳ: 32-23
    ರಾಯಚೂರು: 34-24
    ಯಾದಗಿರಿ: 34-24

    ವಿಜಯಪುರ: 29-21
    ಬೀದರ್: 32-23
    ಕಲಬುರಗಿ: 34-24
    ಬಾಗಲಕೋಟೆ: 32-23

    
    

  • ರಾಜ್ಯದ ಹವಾಮಾನ ವರದಿ 02-07-2021

    ರಾಜ್ಯದ ಹವಾಮಾನ ವರದಿ 02-07-2021

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರು ನಗರದಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದೆ. ಹಾಸನ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 28-20
    ಮಂಗಳೂರು: 30-25
    ಶಿವಮೊಗ್ಗ: 29-22
    ಬೆಳಗಾವಿ: 27-21
    ಮೈಸೂರು: 31-21

    ಮಂಡ್ಯ: 31-21
    ರಾಮನಗರ: 34-26
    ಮಡಿಕೇರಿ: 25-18
    ಹಾಸನ: 27-19
    ಚಾಮರಾಜನಗರ: 31-21

    ಚಿಕ್ಕಬಳ್ಳಾಪುರ: 29-20
    ಕೋಲಾರ: 29-21
    ತುಮಕೂರು: 29-20
    ಉಡುಪಿ: 30-25
    ಕಾರವಾರ: 30-26

    ಚಿಕ್ಕಮಗಳೂರು: 26-19
    ದಾವಣಗೆರೆ: 31-22
    ಚಿತ್ರದುರ್ಗ: 29-21
    ಹಾವೇರಿ: 29-22


    ಗದಗ: 29-22
    ಕೊಪ್ಪಳ: 31-23
    ರಾಯಚೂರು: 31-24
    ಯಾದಗಿರಿ: 31-24

    ವಿಜಯಪುರ: 28-20
    ಬೀದರ್: 29-22
    ಕಲಬುರಗಿ: 31-23
    ಬಾಗಲಕೋಟೆ: 32-23

  • ರಾಜ್ಯದ ಹವಾಮಾನ ವರದಿ 30-06-2021

    ರಾಜ್ಯದ ಹವಾಮಾನ ವರದಿ 30-06-2021

    ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲೂ ಮಧ್ಯಾಹ್ನದ ವೇಳೆಗೆ ಕೊಂಚ ಬಿಸಿಲಿನ ಶಾಖ ಇರಲಿದ್ದು, ಬೆಳಗ್ಗೆ ಹಾಗೂ ಸಂಜೆ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದಲ್ಲಿ ಮುಂಗಾರು ಆರಂಭಗೊಂಡಿದ್ದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 31-21
    ಮಂಗಳೂರು: 30-24
    ಶಿವಮೊಗ್ಗ: 32-22
    ಬೆಳಗಾವಿ: 28-21
    ಮೈಸೂರು: 33-22

    ಮಂಡ್ಯ: 34-22
    ರಾಮನಗರ: 38-26
    ಮಡಿಕೇರಿ: 26-18
    ಹಾಸನ: 30-20
    ಚಾಮರಾಜನಗರ: 33-22

    ಚಿಕ್ಕಬಳ್ಳಾಪುರ: 32-21
    ಕೋಲಾರ: 32-22
    ತುಮಕೂರು: 32-21
    ಉಡುಪಿ: 30-25
    ಕಾರವಾರ: 30-26

    ಚಿಕ್ಕಮಗಳೂರು: 28-19
    ದಾವಣಗೆರೆ: 33-22
    ಚಿತ್ರದುರ್ಗ: 32-22
    ಹಾವೇರಿ: 32-22

    ಗದಗ: 33-22
    ಕೊಪ್ಪಳ: 34-23
    ರಾಯಚೂರು: 36-26
    ಯಾದಗಿರಿ: 34-24

    ವಿಜಯಪುರ: 31-21
    ಬೀದರ್: 31-22
    ಕಲಬುರಗಿ: 34-24
    ಬಾಗಲಕೋಟೆ: 34-23

  • ರಾಜ್ಯದ ಹವಾಮಾನ ವರದಿ 29-06-2021

    ರಾಜ್ಯದ ಹವಾಮಾನ ವರದಿ 29-06-2021

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂಗಾರು ಆರಂಭಗೊಂಡಿದ್ದು, ಜೂನ್ 30 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜೂನ್ 28 ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 31-21
    ಮಂಗಳೂರು: 31-24
    ಶಿವಮೊಗ್ಗ: 31-21
    ಬೆಳಗಾವಿ: 28-21
    ಮೈಸೂರು: 33-21

    ಮಂಡ್ಯ: 33-22
    ರಾಮನಗರ: 32-26
    ಮಡಿಕೇರಿ: 26-17
    ಹಾಸನ: 29-19
    ಚಾಮರಾಜನಗರ: 33-22

    ಚಿಕ್ಕಬಳ್ಳಾಪುರ: 30-19
    ಕೋಲಾರ: 31-22
    ತುಮಕೂರು: 32-21
    ಉಡುಪಿ: 30-24
    ಕಾರವಾರ: 30-26

    ಚಿಕ್ಕಮಗಳೂರು: 28-18
    ದಾವಣಗೆರೆ: 32-22
    ಚಿತ್ರದುರ್ಗ: 32-21
    ಹಾವೇರಿ: 32-22

    ಗದಗ: 32-22
    ಕೊಪ್ಪಳ: 32-23
    ರಾಯಚೂರು: 34-24
    ಯಾದಗಿರಿ: 33-24

    ವಿಜಯಪುರ: 31-21
    ಬೀದರ್: 31-23
    ಕಲಬುರಗಿ: 33-24
    ಬಾಗಲಕೋಟೆ: 33-23

  • ರಾಜ್ಯದ ಹವಾಮಾನ ವರದಿ 25-06-2021

    ರಾಜ್ಯದ ಹವಾಮಾನ ವರದಿ 25-06-2021

    ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿದೆ. ಹಲವು ಜಿಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ಉಷ್ಠಾಂಶ 24 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

    ನಗರಗಳ ಇಂದಿನ ಹವಾಮಾನ ವರದಿ:

    ಬೆಂಗಳೂರು: 29-19
    ಮಂಗಳೂರು: 29-24
    ಶಿವಮೊಗ್ಗ: 29-21
    ಬೆಳಗಾವಿ: 26-20
    ಮೈಸೂರು: 32-20

    ಮಂಡ್ಯ: 32-21
    ರಾಮನಗರ: 32-24
    ಮಡಿಕೇರಿ: 24-17
    ಹಾಸನ: 28-19
    ಚಾಮರಾಜನಗರ: 33-21

    ಚಿಕ್ಕಬಳ್ಳಾಪುರ: 29-19
    ಕೋಲಾರ: 32-21
    ತುಮಕೂರು: 31-20
    ಉಡುಪಿ: 29-24
    ಕಾರವಾರ: 29-25

    ಚಿಕ್ಕಮಗಳೂರು: 27-18
    ದಾವಣಗೆರೆ: 31-22
    ಚಿತ್ರದುರ್ಗ: 31-21
    ಹಾವೇರಿ: 29-22

    ಗದಗ: 31-21
    ಕೊಪ್ಪಳ: 32-22
    ರಾಯಚೂರು: 34-24
    ಯಾದಗಿರಿ: 34-24

    ವಿಜಯಪುರ: 31-19
    ಬೀದರ್: 30-22
    ಕಲಬುರಗಿ: 32-23
    ಬಾಗಲಕೋಟೆ: 32-23

  • ರಾಜ್ಯದಲ್ಲಿ 6,825 ಹೊಸ ಕೊರೊನಾ ಪ್ರಕರಣ – ರಾಜಧಾನಿಯಲ್ಲಿ 1,470 ಮಂದಿಗೆ ಸೋಂಕು

    ರಾಜ್ಯದಲ್ಲಿ 6,825 ಹೊಸ ಕೊರೊನಾ ಪ್ರಕರಣ – ರಾಜಧಾನಿಯಲ್ಲಿ 1,470 ಮಂದಿಗೆ ಸೋಂಕು

    – 4 ಜಿಲ್ಲೆಗಳಲ್ಲಿ ಮರಣ ಪ್ರಮಾಣ ಶೂನ್ಯ
    – ರಾಜ್ಯದಲ್ಲಿ ಪಾಸಿಟಿವಿ ರೇಟ್‍ನಲ್ಲಿ ಇಳಿಕೆ

    ಬೆಂಗಳೂರು: ರಾಜ್ಯದಲ್ಲಿಂದು 6,835 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ರೇಟ್ ಶೇ.4.56ಕ್ಕೆ ಇಳಿಕೆಯಾಗಿದೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ 1,470 ಕೊರೊನಾ ಪ್ರಕರಣಗಳ ಸಂಖ್ಯೆ ದಾಖಲಾಗಿದ್ದು, 12 ಮಂದಿ ಮೃತಪಟ್ಟಿದ್ದಾರೆ.

    ಇಂದು ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಒಟ್ಟು 1,49,742 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಒಟ್ಟು 18,648 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಒಂದು ವಾರ ಸೀಲ್‍ಡೌನ್

    ನಾಲ್ಕು ಜಿಲ್ಲೆಗಳಲ್ಲಿ ಮರಣ ಪ್ರಮಾಣ ಶೂನ್ಯ ದಾಖಲಾಗಿದೆ. ಚಾಮರಾಜನಗರ, ಬೀದರ್, ಗದಗ, ರಾಮನಗರದಲ್ಲಿಂದು ಯಾವುದೇ ಮರಣಗಳು ಸಂಭವಿಸಿಲ್ಲ. ಸದ್ಯ ರಾಜ್ಯದಲ್ಲಿ 1,72,141 ಸಕ್ರಿಯ ಪ್ರಕರಣಗಳಿದ್ದು, ಇಂದು 15,409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾಗೆ 120 ಮಂದಿ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 33,033 ಕ್ಕೇರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 85,044 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಮರಣ ಪ್ರಮಾಣ ಶೇ.1.75ರಷ್ಟಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 57, ಬಳ್ಳಾರಿ 203, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ 168, ಬೆಂಗಳೂರು ನಗರ 1,470, ಬೀದರ್ 14, ಚಾಮರಾಜನಗರ 119, ಚಿಕ್ಕಬಳ್ಳಾಪುರ 160, ಚಿಕ್ಕಮಗಳೂರು 185, ಚಿತ್ರದುರ್ಗ 195, ದಕ್ಷಿಣ ಕನ್ನಡ 648, ದಾವಣಗೆರೆ 200, ಧಾರವಾಡ 103, ಗದಗ 28, ಹಾಸನ 507, ಹಾವೇರಿ 63, ಕಲಬುರಗಿ 31, ಕೊಡಗು 110, ಕೋಲಾರ 115, ಕೊಪ್ಪಳ 95, ಮಂಡ್ಯ 256, ಮೈಸೂರು 670, ರಾಯಚೂರು 33, ರಾಮನಗರ 26, ಶಿವಮೊಗ್ಗ 353, ತುಮಕೂರು 386, ಉಡುಪಿ 122, ಉತ್ತರ ಕನ್ನಡ 204, ವಿಜಯಪುರ 103 ಮತ್ತು ಯಾದಗಿರಿಯಲ್ಲಿ 20 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಒಂದು ಲಕ್ಷ ಪರಿಹಾರ: ಸಿಎಂ ಘೋಷಣೆ

  • ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ – ಟ್ವಿಟ್ಟರ್‌ನಲ್ಲಿ ಕನ್ನಡಿಗರ ಅಭಿಯಾನ

    ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ – ಟ್ವಿಟ್ಟರ್‌ನಲ್ಲಿ ಕನ್ನಡಿಗರ ಅಭಿಯಾನ

    ಬೆಂಗಳೂರು: ‘ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಸಿಗಲಿ’ ಎಂಬ ಅಭಿಯಾನಕ್ಕೆ ಕನ್ನಡಿಗರು ಕರೆ ಕೊಟ್ಟಿದ್ದು, ಸದ್ಯ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

    ಕರ್ನಾಟದಲ್ಲಿ ಉದ್ಯೋಗ ಬೇರೆ ರಾಜ್ಯದವರ ಪಾಲಾಗುತ್ತಿದೆ, ಕರ್ನಾಟಕದಲ್ಲೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಟ್ವೀಟ್ ಮಾಡುವ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    #karnatakaJobsForkannadigas ಎಂಬ ಹ್ಯಾಶ್ ಟ್ಯಾಗ್‍ನೊಂದಿಗೆ ಅಭಿಯಾನ ನಡೆಯುತ್ತಿದೆ. ಟ್ವಿಟರ್ ನಲ್ಲಿ ಸಖತ್ ಟ್ರೆಂಡಿಂಗ್ ಆಗುತ್ತಿದೆ. ಸಾಕಷ್ಟು ಜನ ಕನ್ನಡಿಗರು ಅಭಿಯಾನದಲ್ಲಿ ಭಾಗಿಯಾಗುವ ಮೂಲಕ ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ನೀಡಿ ಹಾಗೂ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತಾಗಿ ಸರೋಜಿನಿ ಮಹಿಷಿ ವರದಿ ಜಾರಿಗೆ ಮಾಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನನ್ನ ನಿಸ್ವಾರ್ಥ ಸೇವೆಯನ್ನು ಕಂಡು ಕಾಂಗ್ರೆಸ್‍ನಿಂದ ವಿಕೃತಿ ಪ್ರದರ್ಶನ – ರೇಣುಕಾಚಾರ್ಯ

     

     

     

  • ಗುಣಮುಖರ ಸಂಖ್ಯೆ ಹೆಚ್ಚಳ – 52,253 ಡಿಸ್ಚಾರ್ಜ್, 22,823 ಪಾಸಿಟಿವ್

    ಗುಣಮುಖರ ಸಂಖ್ಯೆ ಹೆಚ್ಚಳ – 52,253 ಡಿಸ್ಚಾರ್ಜ್, 22,823 ಪಾಸಿಟಿವ್

    ಬೆಂಗಳೂರು: ರಾಜ್ಯದಲ್ಲಿಂದು 22,823 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 52,253 ಜನರು ಗುಣಮುಖರಾಗಿದ್ದಾರೆ. ಇಂದು ಕೊರೊನಾಗೆ 401 ಸೋಂಕಿತರು ಪ್ರಾಣ ಕಳೆದುಕೊಂಡಿದ್ದು, ಇದುವರೆಗೂ ಮಹಾಮಾರಿಗೆ ರಾಜ್ಯದಲ್ಲಿ 27,806 ಜನ ಸಾವನ್ನಪ್ಪಿದ್ದಾರೆ.

    ಸದ್ಯ 3,72,373 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.16.42 ಮತ್ತು ಮರಣ ಪ್ರಮಾಣ ಶೇ.1.75ರಷ್ಟಿದೆ. ಇಂದು 1,38,983 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಟ್ಟು 1,90,825 ಮಂದಿಗೆ ಲಸಿಕೆ ನೀಡಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ 5,736 ಹೊಸ ಪ್ರಕರಣಗಳು ವರದಿಯಾಗಿದ್ದು, ಸದ್ಯ 2,80,697 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿಂದು 192 ಸೋಂಕಿತರು ಸಾವನ್ನಪ್ಪಿದ್ದು, 31,237 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು 5,736, ಬೆಳಗಾವಿ 1,147, ಬೆಂಗಳೂರು ನಗರ 5,949, ಹಾಸನ 1,505, ಮೈಸೂರು 2,240, ತುಮಕೂರಿನಲ್ಲಿ 1,219ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ರಾಜ್ಯದ ಹವಾಮಾನ ವರದಿ 21-05-2021

    ರಾಜ್ಯದ ಹವಾಮಾನ ವರದಿ 21-05-2021

    ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಪ್ರಮಾಣ ಏರಿಕೆಯಾಗಲಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ತಾಪಮಾನ ಕೊಂಚ ಹೆಚ್ಚಾಗಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

    ಬೆಂಗಳೂರು: 28-21
    ಮಂಗಳೂರು: 29-25
    ಶಿವಮೊಗ್ಗ: 29-22
    ಬೆಳಗಾವಿ: 29-21
    ಮೈಸೂರು: 30-22

    ಮಂಡ್ಯ: 31-22
    ರಾಮನಗರ: 31-21
    ಮಡಿಕೇರಿ: 24-18
    ಹಾಸನ: 28-20
    ಚಾಮರಾಜನಗರ: 30-22

    ಚಿಕ್ಕಬಳ್ಳಾಪುರ: 28-19
    ಕೋಲಾರ: 29-21
    ತುಮಕೂರು: 28-21
    ಉಡುಪಿ: 29-25
    ಕಾರವಾರ: 29-25

    ಚಿಕ್ಕಮಗಳೂರು: 26-19
    ದಾವಣಗೆರೆ: 31-22
    ಚಿತ್ರದುರ್ಗ: 29-22
    ಹಾವೇರಿ: 32-23

    ಗದಗ: 32-22
    ಕೊಪ್ಪಳ: 33-23
    ರಾಯಚೂರು: 37-26
    ಯಾದಗಿರಿ: 38-26

    ವಿಜಯಪುರ: 28-21
    ಬೀದರ್: 37-26
    ಕಲಬುರಗಿ: 38-26
    ಬಾಗಲಕೋಟೆ: 34-24