Tag: ಪಬ್ಲಿಕ್ ಟಿವಿ Karnataka

  • ರಾಜ್ಯದ ಹವಾಮಾನ ವರದಿ 20-05-2021

    ರಾಜ್ಯದ ಹವಾಮಾನ ವರದಿ 20-05-2021

    ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ತಾಪವಿದ್ದರೂ ಸಂಜೆ ಹೊತ್ತಿಗೆ ಮಳೆಯಾಗುವ ಸಾಧ್ಯತೆಗಳಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

    ಬೆಂಗಳೂರು: 29-21
    ಮಂಗಳೂರು: 30-25
    ಶಿವಮೊಗ್ಗ: 31-22
    ಬೆಳಗಾವಿ: 28-21
    ಮೈಸೂರು: 30-22

    ಮಂಡ್ಯ: 31-22
    ರಾಮನಗರ: 24-20
    ಮಡಿಕೇರಿ: 24-18
    ಹಾಸನ: 28-20
    ಚಾಮರಾಜನಗರ: 30-22

    ಚಿಕ್ಕಬಳ್ಳಾಪುರ: 29-19
    ಕೋಲಾರ: 31-21
    ತುಮಕೂರು: 31-21
    ಉಡುಪಿ: 31-25
    ಕಾರವಾರ: 30-26

    ಚಿಕ್ಕಮಗಳೂರು: 27-19
    ದಾವಣಗೆರೆ: 32-22
    ಚಿತ್ರದುರ್ಗ: 32-22
    ಹಾವೇರಿ: 31-23

    ಗದಗ: 31-22
    ಕೊಪ್ಪಳ: 32-23
    ರಾಯಚೂರು: 36-25
    ಯಾದಗಿರಿ: 35-26

    ವಿಜಯಪುರ: 29-21
    ಬೀದರ್: 34-24
    ಕಲಬುರಗಿ: 36-26
    ಬಾಗಲಕೋಟೆ: 33-24

  • ರಾಜ್ಯದ ಹವಾಮಾನ ವರದಿ 19-05-2021

    ರಾಜ್ಯದ ಹವಾಮಾನ ವರದಿ 19-05-2021

    ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕರ್ನಾಟಕದಲ್ಲಿ ಮಧ್ಯಾಹ್ನ ಬಿಸಿಲಿನ ತಾಪಮಾನ ಇರಲಿದ್ದು, ಸಂಜೆ ಹೊತ್ತಿಗೆ ಕೊಂಚ ಚಳಿ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

    ಬೆಂಗಳೂರು: 31-21
    ಮಂಗಳೂರು: 29-25
    ಶಿವಮೊಗ್ಗ: 29-22
    ಬೆಳಗಾವಿ: 27-21
    ಮೈಸೂರು: 32-22

    ಮಂಡ್ಯ: 32-22
    ರಾಮನಗರ: 27-21
    ಮಡಿಕೇರಿ: 24-18
    ಹಾಸನ: 28-20
    ಚಾಮರಾಜನಗರ: 31-22

    ಚಿಕ್ಕಬಳ್ಳಾಪುರ: 31-21
    ಕೋಲಾರ: 32-21
    ತುಮಕೂರು: 31-21
    ಉಡುಪಿ: 30-25
    ಕಾರವಾರ: 29-26

    ಚಿಕ್ಕಮಗಳೂರು: 27-19
    ದಾವಣಗೆರೆ: 31-22
    ಚಿತ್ರದುರ್ಗ: 31-22
    ಹಾವೇರಿ: 31-23

    ಗದಗ: 31-23
    ಕೊಪ್ಪಳ: 32-23
    ರಾಯಚೂರು: 36-25
    ಯಾದಗಿರಿ: 36-25

    ವಿಜಯಪುರ: 31-21
    ಬೀದರ್: 34-23
    ಕಲಬುರಗಿ: 34-24
    ಬಾಗಲಕೋಟೆ: 32-23

     

  • ರಾಜ್ಯದ ಹವಾಮಾನ ವರದಿ 18-05-2021

    ರಾಜ್ಯದ ಹವಾಮಾನ ವರದಿ 18-05-2021

    ರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ. ಉಳಿದಂತೆ ಬಹುತೇಕ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಹಾಗೂ ಮಲೆನಾಡಿನ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಳಿದಂತೆ ರಾಯಚೂರು, ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಮತ್ತು ಮಡಿಕೇರಿಯಲ್ಲಿ ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಇಂದಿನ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ ಮಾಹಿತಿ:

    ಬೆಂಗಳೂರು: 32-21
    ಮಂಗಳೂರು: 30-26
    ಶಿವಮೊಗ್ಗ: 31-22
    ಬೆಳಗಾವಿ: 28-22
    ಮೈಸೂರು: 32-22

    ಮಂಡ್ಯ: 32-22
    ರಾಮನಗರ: 30-23
    ಮಡಿಕೇರಿ: 24-18
    ಹಾಸನ: 28-21
    ಚಾಮರಾಜನಗರ: 32-22

    ಚಿಕ್ಕಬಳ್ಳಾಪುರ: 33-22
    ಕೋಲಾರ: 33-22
    ತುಮಕೂರು: 32-22
    ಉಡುಪಿ: 30-26
    ಕಾರವಾರ: 29-26

    ಚಿಕ್ಕಮಗಳೂರು: 27-20
    ದಾವಣಗೆರೆ: 32-22
    ಚಿತ್ರದುರ್ಗ: 33-22
    ಹಾವೇರಿ: 31-23

    ಗದಗ: 32-23
    ಕೊಪ್ಪಳ: 33-24
    ರಾಯಚೂರು: 36-25
    ಯಾದಗಿರಿ: 37-26

    ವಿಜಯಪುರ: 32-23
    ಬೀದರ್: 35-24
    ಕಲಬುರಗಿ: 36-25
    ಬಾಗಲಕೋಟೆ: 33-24

  • ರಾಜ್ಯದಲ್ಲಿ 41,779 ಪಾಸಿಟಿವ್, 373 ಸಾವು – 35,879 ಜನ ಡಿಸ್ಚಾರ್ಜ್

    ರಾಜ್ಯದಲ್ಲಿ 41,779 ಪಾಸಿಟಿವ್, 373 ಸಾವು – 35,879 ಜನ ಡಿಸ್ಚಾರ್ಜ್

    ಬೆಂಗಳೂರು: ಗುರುವಾರ ದಾಖಲಾಗಿದ್ದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಗೆ ಹೋಲಿಸಿದರೆ ಇಂದು ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 41,779 ಹೊಸ ಪ್ರಕರಣಗಳು ವರದಿಯಾಗಿದೆ.

    ರಾಜ್ಯದಲ್ಲಿ ಇಂದು ಕೊರೊನಾದಿಂದ 373 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೂ ಕೋವಿಡ್‍ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 21,085ಕ್ಕೆ ಏರಿಕೆಯಾಗಿದೆ. ಇಂದು ಆಸ್ಪತ್ರೆಯಿಂದ 35,879 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.32.86 ಮತ್ತು ಮರಣ ಪ್ರಮಾಣ ಶೇ.0.89ರಷ್ಟಿದೆ. ಇಂದು 1,27,105 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಒಟ್ಟು 56,350 ಮಂದಿಗೆ ಲಸಿಕೆ ನೀಡಲಾಗಿದ್ದು, ಇಲ್ಲಿಯವರೆಗೆ ಒಟ್ಟು 1,10,51,982 ಡೋಸ್‍ಗಳನ್ನು ವಿತರಣೆ ಮಾಡಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 14,316 ಹೊಸ ಪ್ರಕರಣಗಳು ವರದಿಯಾಗಿದ್ದು, 121 ಸೋಂಕಿತರು ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 3,60,862 ಸಕ್ರಿಯ ಪ್ರಕರಣಗಳಿವೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 773, ಬಳ್ಳಾರಿ 2,421, ಬೆಳಗಾವಿ 1,592, ಬೆಂಗಳೂರು ಗ್ರಾಮಾಂತರ 707, ಬೆಂಗಳೂರು ನಗರ 14,316, ಬೀದರ್ 223, ಚಾಮರಾಜನಗರ 713, ಚಿಕ್ಕಬಳ್ಳಾಪುರ 676, ಚಿಕ್ಕಮಗಳೂರು 435, ಚಿತ್ರದುರ್ಗ 314, ದಕ್ಷಿಣ ಕನ್ನಡ 1,215, ದಾವಣಗೆರೆ 581, ಧಾರವಾಡ 829, ಗದಗ 591, ಹಾಸನ 1,339, ಹಾವೇರಿ 292, ಕಲಬುರಗಿ 929, ಕೊಡಗು 539, ಕೋಲಾರ 306, ಕೊಪ್ಪಳ 495, ಮಂಡ್ಯ 1,385, ಮೈಸೂರು 2,340, ರಾಯಚೂರು 1,063, ರಾಮನಗರ 459, ಶಿವಮೊಗ್ಗ 1,045, ತುಮಕೂರು 2,668, ಉಡುಪಿ 1,219, ಉತ್ತರ ಕನ್ನಡ 787, ವಿಜಯಪುರ 444 ಮತ್ತು ಯಾದಗಿರಿಯಲ್ಲಿ 683 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.