ಹೊಂಬಾಳೆ ಫಿಲಂಸ್ ನಿರ್ಮಾಣದ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ (Salaar) ಚಿತ್ರದ ಟೀಸರ್ ಯಾವಾಗ ಬಿಡುಗಡೆಯಾಯಿತೋ, ಆಗಿನಿಂದಲೇ ಚಿತ್ರದ ಬಗ್ಗೆ, ಟ್ರೇಲರ್ (Trailer) ಬಗ್ಗೆ ಕುತೂಹಲ ಮತ್ತು ನಿರೀಕ್ಷೆ ಎಲ್ಲರಲ್ಲೂ ಇತ್ತು. ಶುಕ್ರವಾರ ರಾತ್ರಿ 07:19ಕ್ಕೆ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಟ್ರೈಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಜೊತೆಗೆ ಮಿಶ್ರ ಪ್ರತಿಕ್ರಿಯೆ ಕೂಡ ಕೇಳಿ ಬಂದಿದೆ. ನೀಲ್ (Prashant Neel) ಅವರ ಹಿಂದಿನ ಸಿನಿಮಾಗಳಿಗೂ ಹೋಲಿಕೆ ಮಾಡಲಾಗುತ್ತಿದೆ.
‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದ ಟೀಸರ್ ನೋಡಿ ಪ್ರೇಕ್ಷಕರು ಏನು ಊಹಿಸಿದ್ದರೋ, ಅದಕ್ಕಿಂತ ದುಪ್ಪಟ್ಟಾದ ಆ್ಯಕ್ಷನ್, ಥ್ರಿಲ್ ಮತ್ತು ಕ್ರೋಧ ಈ ಟ್ರೇಲರ್ ನಲ್ಲಿದ್ದು, ‘ಸಲಾರ್’ ಜಗತ್ತನ್ನು ಮತ್ತು ಅಲ್ಲಿನ ಪಾತ್ರಧಾರಿಗಳನ್ನು ಪರಿಚಯಿಸುವುದರ ಜೊತೆಗೆ ಚಿತ್ರದ ಮೇಲೆ ನಿರೀಕ್ಷೆಗಳನ್ನು ಹೆಚ್ಚುವಂತೆ ಮಾಡಿದೆ. ಆ್ಯಕ್ಷನ್ ಮತ್ತು ಮಾಸ್ ಹೀರೋ ಆಗಿ ಜನಪ್ರಿಯರಾಗಿರುವ ಪ್ರಭಾಸ್, ಈ ಚಿತ್ರದಲ್ಲಿ ಇನ್ನಷ್ಟು ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಒಟ್ಟಾರೆ ಇಡೀ ಚಿತ್ರವೂ ಸಖತ್ ಮಾಸ್ ಚಿತ್ರವಾಗಿ ಹೊರಹೊಮ್ಮಿದೆ.
ಭಾರತೀಯ ಚಿತ್ರರಂಗದ ಮೂರು ಜನಪ್ರಿಯ ಹೆಸರುಗಳಾದ ಹೊಂಬಾಳೆ ಫಿಲಂಸ್, ಪ್ರಶಾಂತ್ ನೀಲ್ ಮತ್ತು ಪ್ರಭಾಸ್ ಒಟ್ಟಾಗಿ ಕೈಜೋಡಿಸಿದರೆ ಏನಾಗಬಹುದೋ ಅದೇ ‘ಸಲಾರ್’ ಚಿತ್ರದಲ್ಲೂ ಆಗಿದೆ. ಇದೊಂದು ಅದ್ಭುತ ದೃಶ್ಯವೈಭವವಾಗಿದ್ದು, ಅತೀ ದೊಡ್ಡ ಆ್ಯಕ್ಷನ್ ಚಿತ್ರವಾಗಿ ಹೊರಹೊಮ್ಮಿದೆ.
‘ಸಲಾರ್’ ಚಿತ್ರದಲ್ಲಿ ಪ್ರಭಾಸ್ (Prabhas), ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಹೊಂಬಾಳೆ ಫಿಲಂಸ್‍ನಡಿ ಈ ಚಿತ್ರವನ್ನು ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಡಿ.22ರಂದು ಸಿನಿಮಾ ಜಗತ್ತಿನಾದ್ಯಂತ ಹಲವು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.
ಪ್ರಭಾಸ್ ನಟನೆಯ ‘ಸಲಾರ್’ (Salaar) ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದೆ. ಪ್ರಭಾಸ್ ಮಾಸ್ & ಕ್ಲಾಸ್ ಡೈಲಾಗ್‌ಗೆ ಡಾರ್ಲಿಂಗ್ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಎಂದೂ ಕಾಣಿಸಿಕೊಂಡಿರದ ರಕ್ತಸಿಕ್ತ ಅವತಾರದಲ್ಲಿ ಪ್ರಭಾಸ್ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ.
ಹೊಂಬಾಳೆ ಸಂಸ್ಥೆ (Hombale Films) ನಿರ್ಮಾಣ, ಪ್ರಶಾಂತ್ (Prashanth Neel) ನಿರ್ದೇಶನದ ಸಲಾರ್‌ನಲ್ಲಿ ಪ್ರಭಾಸ್- ಪೃಥ್ವಿರಾಜ್ ಕಾಂಬೋ ಕಣ್ತುಂಬಿಕೊಳ್ಳೋಕೆ ಮಸ್ತ್ ಆಗಿದೆ. ಒಬ್ಬರಿಗಿಂತ ಒಬ್ಬರು ಉತ್ತಮವಾಗಿ ನಟಿಸುವ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಟ್ರೈಲರ್ ಝಲಕ್‌ಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ ದ್ವಿವೇದಿ
‘ಸಲಾರ್’ ಟ್ರೈಲರ್ ಇಬ್ಬರು ಸ್ನೇಹಿತರ ಕಥೆ ಎಂಬುದನ್ನು ಸಾರಿ ಹೇಳುತ್ತಿದೆ. ಟ್ರೈಲರ್ ಶುರುವಾಗುವುದೇ ಇಬ್ಬರ ಮೂಲಕ. ಸ್ನೇಹಿತನಿಗಾಗಿ ಏನಾದರೂ ಮಾಡುವ ‘ದೇವ’ನ (ಪ್ರಭಾಸ್) ಕೋಪ, ತ್ಯಾಗದಿಂದ ಅವರ ಸ್ನೇಹ ಅರಿವು ಮೂಡಿಸುವ ಪ್ರಯತ್ನ ಪ್ರಶಾಂತ್ ನೀಲ್ ಮಾಡಿಸಿದ್ದಾರೆ. ದೂರದ ಒಂದು ಪ್ರದೇಶದಲ್ಲಿ ಖಾನ್ಸಾರಾ ಎಂಬ ಸಾಮ್ರಾಜ್ಯದ ಸುತ್ತ ಕಥೆ ಕಟ್ಟಲಾಗಿದೆ. ತನ್ನ ನಂತರ ತನ್ನ ಮಗ ವರದರಾಜ ಮನ್ನಾರ್ (ಪೃಥ್ವಿರಾಜ್) ಈ ಕುರ್ಚಿಯಲ್ಲಿ ಕೂರಬೇಕು ಎಂಬ ಆಸೆ ಹೊತ್ತ ರಾಜ ಮನ್ನಾರ್ ಮತ್ತು ಈ ಸಾಮ್ರಾಜ್ಯದ ಕುರ್ಚಿಗಾಗಿ ನಡೆಯುವ ಕುತಂತ್ರವನ್ನು ಟ್ರೈಲರ್‌ನಲ್ಲಿ ಅಚ್ಚುಕಟ್ಟಾಗಿ ತೋರಿಸಿದ್ದಾರೆ. ತನ್ನ ಸಾಮ್ರಾಜ್ಯಕ್ಕೆ ಎಲ್ಲಾ ಕಡೆಯಿಂದಲೂ ವಿರೋಧಿಗಳು ದಾಳಿ ಮಾಡಿದಾಗ ಸ್ನೇಹಿತನನ್ನು (ಪ್ರಭಾಸ್) ಕರೆಯುವ ವರದ. ವರದನ ಮೈ ಮುಟ್ಟಲು ಬಿಡದೇ ಎಲ್ಲರನ್ನು ಸದೆ ಬಡಿಯುವ ಒನ್ ಮ್ಯಾನ್ ಆರ್ಮಿಯಾಗಿ ದೇವ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:Breaking: ‘ಸಲಾರ್’ ಟ್ರೈಲರ್ ಔಟ್- ರಕ್ತಸಿಕ್ತ ಅವತಾರದಲ್ಲಿ ಪ್ರಭಾಸ್ ಖಡಕ್ ಎಂಟ್ರಿ
ಇಲ್ಲಿಯೂ ಹಿಂಸೆ ಎನ್ನುವುದು, ರಕ್ತಪಾತ ಕಣ್ಣೂ ಕುಕ್ಕುವಂತಿದೆ. ಇಲ್ಲಿ ಕಪ್ಪು- ಬಿಳುಪಿನ ಆಟವಿದೆ. ಪ್ರಶಾಂತ್ ನೀಲ್ ಗರಡಿಯಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಸುಕುಮಾರನ್ ಅಬ್ಬರಿಸಿದ್ದಾರೆ. ಸ್ನೇಹಿತನ ಮೈ ಮೇಲೆ ಒಂದು ಗೆರೆ ಬೀಳದಂತೆ ಕಾಯುವ ಸ್ನೇಹಿತನಾಗಿ ದೇವ ನಿಂತಿದ್ದಾರೆ. ನಿನ್ನಾ ಯಾರು ಮುಟ್ಟಬಾರದು ಅಷ್ಟೇ ಎಂದು ವರದನಿಗೆ ಕಾವಲುಗಾರನಾಗಿ ದೇವ ಸಾಥ್ ನೀಡಿದ್ದಾರೆ. ಒನ್ ಮ್ಯಾನ್ ಆರ್ಮಿಯಾಗಿ ಪ್ರಭಾಸ್ ಘರ್ಜಿಸಿದ್ದಾರೆ.
ದೇವ ಖಾನ್‌ಸಾರ್‌ಗೆ ಕಾಲಿಟ್ಟಿದ್ದೇ ತಡ ಅಲ್ಲಿ ರಕ್ತಪಾತವೇ ನಡೆಯುತ್ತದೆ. ನಾನು ಕಂಡಿದ್ದೆಲ್ಲ ಬೇಕು ಎನ್ನುವ ದುರಾಸೆ ವರದರಾಜ್‌ದು, ನೀನು ಕೇಳಿದ್ದನ್ನೆಲ್ಲ ಕೊಡುವೆ ಎಂಬ ಪ್ರೇಮ ದೇವನದ್ದು. ಇವರಿಬ್ಬರೂ ಖಾನ್‌ಸಾರ್ ಅನ್ನು ಹೇಗೆ ತಮ್ಮ ವಶಕ್ಕೆ ತೆಗೆದುಕೊಳ್ಳುತ್ತಾರೆ, ಹೇಗೆ ಇತರೆ ಗ್ಯಾಂಗ್‌ಗಳನ್ನು ನಾಶ ಮಾಡುತ್ತಾರೆ. ಕೊನೆಗೆ ಇಬ್ಬರ ಸ್ನೇಹ ಏನಾಗುತ್ತದೆ ಎಂಬುದು ಕತೆ.
ಸಿನಿಮಾವನ್ನು ಭಾರಿ ಅದ್ಧೂರಿಯಾಗಿ ನಿರ್ಮಿಸಲಾಗಿದೆ. ವಿದೇಶಿ ಹೆಲಿಕಾಪ್ಟರ್‌ಗಳು, ಭಾರಿ ವಾಹನಗಳ ಬಳಕೆ ಮಾಡಲಾಗಿದೆ. ಪ್ರಭಾಸ್ ಅನ್ನು ಸಖತ್ ಮಾಸ್ ಆಗಿ ತೋರಿಸಲಾಗಿದೆ. ಕಟ್ಟುಮಸ್ತು ದೇಹದ ಪ್ರಭಾಸ್, ವೈರಿಗಳನ್ನು ತುಂಡು-ತುಂಡಾಗಿ ಕತ್ತರಿಸುತ್ತಿದ್ದಾರೆ. ಟ್ರೈಲರ್‌ಗೆ ನೀಡಿರುವ ಸಂಗೀತವು ಖಡಕ್ ಆಗಿದೆ. ‘ಸಲಾರ್’ ಸಿನಿಮಾ ಡಿಸೆಂಬರ್ 22ಕ್ಕೆ ತೆಲುಗು, ಕನ್ನಡ, ಮಲಯಾಳಂ, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.
ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಕನ್ನಡದ ಪ್ರತಿಭೆಗಳಿಗೆ ಅವಕಾಶ ನೀಡಿರೋದು ವಿಶೇಷ. ರತ್ನನ್ ಪ್ರಪಂಚ ಹೀರೋ ಪ್ರಮೋದ್, ‘ಗುಳ್ಟು’ ನಟ ನವೀನ್ ಶಂಕರ್, ಗರುಡ ಖ್ಯಾತಿಯ ರಾಮಚಂದ್ರ ನಟಿಸಿದ್ದಾರೆ. ಇನ್ನೂ ಪ್ರಭಾಸ್ ಪಾತ್ರಕ್ಕೆ ಕನ್ನಡದ ನಟ ವಸಿಷ್ಠ ಸಿಂಹ ಕಂಠದಾನ ಮಾಡಿದ್ದಾರೆ. ಉಳಿದಂತೆ ನಾಯಕಿ ಶ್ರುತಿ ಹಾಸನ್, ಜಗಪತಿ ಬಾಬು, ಹಲವರು ನಟಿಸಿದ್ದಾರೆ.
ಡಾರ್ಲಿಂಗ್ ಪ್ರಭಾಸ್ (Prabhas) ನಟನೆಯ ಬಹುನಿರೀಕ್ಷಿತ ‘ಸಲಾರ್’ (Salaar) ಟ್ರೈಲರ್ ರಿಲೀಸ್ ಆಗಿದೆ. ಫ್ರೆಂಡ್‌ಶಿಪ್ ಜೊತೆ ಸೇಡಿನ ಕಥೆ ಹೊಂದಿರುವ ಈ ಸಿನಿಮಾದಲ್ಲಿ ರಕ್ತ ಸಿಕ್ತವಾಗಿ ಪ್ರಭಾಸ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. 3 ನಿಮಿಷ 47 ಸೆಕೆಂಡ್ ಇರುವ ಈ ಟ್ರೈಲರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಹೊಂಬಾಳೆ ಸಂಸ್ಥೆ ನಿರ್ಮಾಣದ ಸಲಾರ್ ಚಿತ್ರದಲ್ಲಿ ಪ್ರಭಾಸ್ ಮತ್ತು ಪೃಥ್ವಿರಾಜ್ ಜುಗಲ್‌ಬಂದಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅದರಲ್ಲೂ ಪ್ರಭಾಸ್ ಖಡಕ್ ಲುಕ್, ಪೃಥ್ವಿರಾಜ್ ರಗಡ್ ಡೈಲಾಗ್ ಎಲ್ಲವೂ ಟ್ರೈಲರ್‌ನ ಹೈಲೈಟ್ ಆಗಿದೆ.
ಚಿತ್ರದಲ್ಲಿ ಕನ್ನಡದ ಗುಳ್ಟು ನವೀನ್ ಶಂಕರ್, ಪ್ರಮೋದ್, ಜಗಪತಿ ಬಾಬು, ಶ್ರುತಿ ಹಾಸನ್ ಸೇರಿದಂತೆ ಅನೇಕರು ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಇದೇ ಡಿಸೆಂಬರ್ 22ಕ್ಕೆ ಬಹುಭಾಷೆಗಳಲ್ಲಿ ‘ಸಲಾರ್’ ರಿಲೀಸ್ ಆಗುತ್ತಿದೆ. ಇದನ್ನೂ ಓದಿ:ಕನ್ನಡ ರಾಜ್ಯೋತ್ಸವ ಹಾಡಿಗೆ ಹೆಜ್ಜೆ ಹಾಕಿದ ನಟಿ ರಾಗಿಣಿ ದ್ವಿವೇದಿ
ಸಲಾರ್ ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.
ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.
ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.
‘ಸಲಾರ್’ ಪ್ರಭಾಸ್ ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.
ಬಹುನಿರೀಕ್ಷಿತ ಸಲಾರ್ ಸಿನಿಮಾದ ಟ್ರೈಲರ್ ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಚಿತ್ರದ ನಿರ್ಮಾಪಕ ವಿಜಯ ಕಿರಗಂದೂರ್ (Vijay Kirgandur) ಟ್ರೈಲರ್ (Trailer) ಅನ್ನು ವೀಕ್ಷಣೆ ಮಾಡಿದ್ದು, ಟ್ರೈಲರ್ ಕಂಡು ಸಂಭ್ರಮಿಸಿದ್ದಾರೆ. ಆ ಫೋಟೋವನ್ನು ಅಲ್ಲಿದ್ದವರು ಸೆರೆ ಹಿಡಿದಿದ್ದಾರೆ. ಅದ್ಭುತವಾದ ಟ್ರೈಲರ್ ಇದಾಗಿದ್ದು, ಮೂರೂವರೆ ನಿಮಿಷಕ್ಕೂ ಹೆಚ್ಚು ಅವಧಿಯ ಟ್ರೈಲರ್ ಇದಾಗಿದೆ.
ಸಲಾರ್ ರೀಮೇಕಾ?
ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.
ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟಪಡಿಸಿದ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.
ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿ-ರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.
ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.
ಹೊಂಬಾಳೆ ಫಿಲ್ಮ್ಸ್ (Hombale Films) ಲಾಂಛನದಲ್ಲಿ ಮೂಡಿ ಬಂದಿರುವ ಸಲಾರ್ (Salaar) ಸಿನಿಮಾದ ಬಹುನಿರೀಕ್ಷಿತ ಟ್ರೈಲರ್ ಇಂದು ಸಂಜೆ 7.19ಕ್ಕೆ ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಟ್ರೈಲರ್ ಅವಧಿ ಎಷ್ಟಿರಬಹುದು ಎನ್ನುವ ಚರ್ಚೆ ಕೂಡ ನಡೆದಿದೆ. ಬಲ್ಲ ಮೂಲಗಳ ಮಾಹಿತಿ ಪ್ರಕಾರ, ಎರಡೂವರೆ ನಿಮಿಷದಿಂದ ಮೂರು ನಿಮಿಷದ ಒಳಗೆ ಟ್ರೈಲರ್ ಅವಧಿ ಇದೆ ಎಂದು ಹೇಳಲಾಗುತ್ತಿದೆ. ಈ ಟ್ರೈಲರ್ ನಲ್ಲಿ ಸಾಕಷ್ಟು ವಿಷಯಗಳನ್ನು ಹೇಳುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕ ಪ್ರಶಾಂತ್ ನೀಲ್.
ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.
ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.
ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.
ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.
ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾದ ಬಹು ನಿರೀಕ್ಷಿತ ಟ್ರೈಲರ್ (Trailer) ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಸಂಜೆಗಾಗಿ ಪ್ರಭಾಸ್ ಅಭಿಮಾನಿಗಳು ಅತೀ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದಾರೆ. ಈ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದರಿಂದ, ಟ್ರೈಲರ್ ಯಾವ ರೀತಿಯಲ್ಲಿ ಮೋಡಿ ಮಾಡಲಿದೆ ಎಂದು ಈಗಿನಿಂದಲೇ ವಿಶ್ಲೇಷಿಸಲಾಗುತ್ತಿದೆ.
ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.
ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.
ಪ್ರಿರಿಲೀಸ್ ಇವೆಂಟ್ ಮಾಡಲ್ಲ
ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.
ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.
ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.
ಭಾರತೀಯ ಸಿನಿಮಾ ರಂಗದಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ.
ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಬಾಯ್ಬಿಟ್ಟಿದ್ದಾರೆ.
ಪ್ರಿರಿಲೀಸ್ ಇವೆಂಟ್ ಮಾಡಲ್ಲ
ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.
ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.
ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.
ಅಂದಹಾಗೆ ಸರಿಯಾಗಿ ಸಲಾರ್ ತೆರಗಪ್ಪಳಿಸೋದನ್ನ ನೋಡಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಡಿಸೆಂಬರ್ 1 ಟ್ರೈಲರ್ ರಿಲೀಸ್. ಬಳಿಕ ಪ್ರಭಾಸ್ ಅಖಾಡಕ್ಕಿಳಿಯುತ್ತಾರೆ. ಪ್ರಶಾಂತ್ ನೀಲ್ ಹಗಲು ರಾತ್ರಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತಗಾಗಿದ್ದಾರೆ. ಹೊಂಬಾಳೆ ಈ ಚಿತ್ರವನ್ನ ವಿಶ್ವವ್ಯಾಪಿ ಏಕಕಾಲದಲ್ಲಿ 5 ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಬೆನ್ನುಮೂಳೆ ಸಮಸ್ಯೆಯಿಂದಾಗಿ ಪ್ರಭಾಸ್ ಟ್ರೀಟ್‌ಮೆಂಟ್ ಪಡೆದು ವಿಶ್ರಾಂತಿಯಲ್ಲಿದ್ದಾರೆ. ಟ್ರೈಲರ್ ರಿಲೀಸ್ ಆದ ಬಳಿಕವೇ ಪ್ರಚಾರದ ಅಖಾಡಕ್ಕೆ ಎಂಟ್ರಿ ಕೊಡ್ತಾರೆ ಪ್ರಭಾಸ್. ಸೋ.. ಇದಿಷ್ಟು ಸಲಾರ್ ಅಖಾಡದ ಬಿಸಿ ಬಿಸಿ ಸುದ್ದಿ.
ಪ್ರಭಾಸ್ (Prabhas) ಇನ್ನೇನು ಮೂವತ್ತು ದಿನಗಳಲ್ಲಿ ವಿಶ್ವದ ತುಂಬಾ ಕುದುರೆ ಏರಿ ಹೊರಡಲಿದ್ದಾರೆ. ಎರಡು ಬಾರಿ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದರೂ ಕ್ರೇಜ್ ಮಾತ್ರ ಕಮ್ಮಿಯಾಗಿಲ್ಲ. ಅದಕ್ಕೆ ಅದು ಬರಿ ಭಾರತದಲ್ಲಿ ಮಾತ್ರ ಅಲ್ಲ, ವಿದೇಶಗಳಲ್ಲಿ ಡಾರ್ಲಿಂಗ್ ಫ್ಯಾನ್ಸ್ ಬಾವುಟ ಹಾರಿಸುತ್ತಿದ್ಧಾರೆ. ಏನಿದು ಸಲಾರ್ ಸಂಭ್ರಮ?
ಡಿಸೆಂಬರ್ 22 ಸಲಾರ್ ದೇಶ ವಿದೇಶಗಳಲ್ಲಿ ಬಿಡುಗಡೆಯಾಗಲಿದೆ. ಎಲ್ಲರೂ ಇದೊಂದು ಸಿನಿಮಾಕ್ಕಾಗಿ ಕಾಯುತ್ತಿದ್ದಾರೆ. ಮೂರು ಸೋಲಿನ ನಂತರ ಬರುತ್ತಿರುವ ಪ್ರಭಾಸ್ ಸಿನಿಮಾ ಎನ್ನುವ ಕುತೂಹಲ. ಇನ್ನೊಂದು ಕಡೆ ಪ್ರಶಾಂತ್ ನೀಲ್ ಕೆಜಿಎಫ್ (KGF) ಕಮಾಲ್ ಇಲ್ಲೂ ಮಾಡುತ್ತಾರಾ ಎನ್ನುವ ಆತಂಕ. ಎರಡಕ್ಕೂ ಡಿ.22 ಉತ್ತರ ಕೊಡಲಿದೆ. ಅದಕ್ಕೂ ಮುನ್ನವೇ ಸಲಾರ್ (Salaar) ಸಡಗರಕ್ಕೆ ಹೆಜ್ಜೆ ಹಾಕಿದೆ. ವಿದೇಶದಲ್ಲಿ ಈಗಾಗಲೇ ಟಿಕೆಟ್‌ಗಳು ಬಿಕರಿಯಾಗುತ್ತಿವೆ. 5 ಸಾವಿರ ಥೀಯೇಟರ್ ಅಲ್ಲಿ ರಿಲೀಸ್ ಆಗಲಿದೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ನಟನೆಯ ‘ಅನಿಮಲ್’ ಟ್ರೈಲರ್‌ಗೆ ಪ್ರಭಾಸ್ ರಿಯಾಕ್ಷನ್
ಸುಮಾರು 1900ಕ್ಕೂ ಹೆಚ್ಚು ಲೋಕೇಶನ್‌ಗಳಲ್ಲಿ ಸಲಾರ್ ವಿದೇಶಗಳಲ್ಲಿ ಕಾಣಿಸಲಿದೆ. ಹೀಗಾಗಿ ಟಿಕೆಟ್ ಸದ್ಯ ಸೋಲ್ಡ್ ಔಟ್ ಆಗ್ತಿದೆ. ಅದೇ ರೀತಿ ಬುಕ್ ಮೈ ಶೋನಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ಜನರು ಸಿನಿಮಾ ನೋಡಲು ಆಸೆ ವ್ಯಕ್ತಪಡಿಸಿದ್ದಾರೆ. ಇದೂ ದಾಖಲೆಯೇ. ಎಲ್ಲವೂ ದಾಖಲೆಯಾಗಿ ಹೋಗುತ್ತಿವೆ. ಕೊನೆಗೆ ಜನರು ಏನು ಮಾಡಬೇಕೆಂದು ಡಿ.22ಕ್ಕೆ ತೀರ್ಮಾನಿಸುತ್ತಾರೆ. ಪ್ರಭಾಸ್ ಗೆಲ್ಲುತ್ತಾರಾ ಅಥವಾ ಪ್ರಶಾಂತ್ ಮಾತ್ರ ಬಾವುಟ ಹಾರಿಸುತ್ತಾರಾ? ಕಾಯಬೇಕಿದೆ.
ಕನ್ನಡದ ನಟಿ ರಶ್ಮಿಕಾ ಮಂದಣ್ಣ, ರಣ್‌ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಚಿತ್ರದ ಟ್ರೈಲರ್ ರಿಲೀಸ್ ಆಗಿ ಸೋಷಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡ್ತಿದೆ. ಹೀಗಿರುವಾಗ ‘ಅನಿಮಲ್’ (Animal) ಟ್ರೈಲರ್ ನೋಡಿ ನಟ ಪ್ರಭಾಸ್ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.
ಸಂಜು, ಬ್ರಹ್ಮಾಸ್ತ್ರ ಚಿತ್ರಗಳ ಬಳಿಕ ಹಿಂದೆಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ಮಾಸ್ ಆಗಿ ರಣ್‌ಬೀರ್ ಕಾಣಿಸಿಕೊಂಡಿದ್ದಾರೆ. ಅಪ್ಪ-ಮಗನ ಸಂಬಂಧದ ಕುರಿತು ಕಥೆಯಾಗಿದೆ. ಹಲವು ಶೇಡ್‌ಗಳಲ್ಲಿ ರಣ್‌ಬೀರ್ ಹೈಲೆಟ್ ಆಗಿದ್ದಾರೆ. ಬಾಬಿ ಡಿಯೋಲ್ ವಿಲನ್ ಆಗಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ.
ಟ್ರೈಲರ್ ನೋಡಿದ ಪ್ರೇಕ್ಷಕರು ಕೂಡ ಈ ಚಿತ್ರದ ಸೂಪರ್ ಹಿಟ್ ಆಗುತ್ತೆ ಎಂದೆಲ್ಲಾ ಫ್ಯಾನ್ಸ್ ಕಾಮೆಂಟ್ ಮಾಡ್ತಿದ್ದಾರೆ. ಅಂದಹಾಗೆ ರಣ್‌ಬೀರ್‌ಗೆ ನಾಯಕಿಯಾಗಿ ಕೊಡಗಿನ ಚೆಲುವೆ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಅನಿಮಲ್ ಟ್ರೈಲರ್ ಪ್ರಭಾಸ್ (Prabhas) ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಇನ್ಸ್ಟಾಗ್ರಾಂನಲ್ಲಿ 13 ಸಾವಿರ ಫಾಲೋವರ್ಸ್ ಕಳೆದುಕೊಂಡ ಸಂಗೀತಾ
‘ಅನಿಮಲ್’ ಟ್ರೈಲರ್ ಸೈಕಲಾಜಿಕಲ್ ಆಗಿದೆ. ನಾನು ಸಿನಿಮಾ ನೋಡಲು ಕಾಯುತ್ತಿದ್ದೇನೆ ಎಂದು ಚಿತ್ರದ ಬಗ್ಗೆ ಪ್ರಭಾಸ್ ಮೆಚ್ಚುಗೆ ಸೂಚಿಸಿ, ತಮ್ಮ ಸೋಷಿಯಲ್ ಮೀಡಿಯಾ ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ.
ಅರ್ಜುನ್ ರೆಡ್ಡಿ, ಕಬೀರ್ ಸಿಂಗ್ ಚಿತ್ರಗಳನ್ನ ಹಿಟ್ ಕೊಟ್ಟ ಸಂದೀಪ್ ರೆಡ್ಡಿ ವಂಗಾ ಅವರು ಅನಿಮಲ್‌ಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ರಿಲೀಸ್ ಬಳಿಕ ಪ್ರಭಾಸ್ ಜೊತೆ ‘ಸ್ಪಿರಿಟ್’ ಎಂಬ ಸಿನಿಮಾ ಮಾಡಲಿದ್ದಾರೆ.
ರಣ್‌ಬೀರ್, ರಶ್ಮಿಕಾ (Rashmika Mandanna) ನಟನೆಯ ಅನಿಮಲ್ ಚಿತ್ರ ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ರಿಲೀಸ್ ಆಗ್ತಿದೆ.
ಸದ್ಯ ಚಿತ್ರೋದ್ಯಮದಲ್ಲಿ ಇವೆಂಟ್ ಟ್ರೆಂಡ್ ಹೆಚ್ಚಾಗಿದೆ. ಪೋಸ್ಟ್ ರಿಲೀಸ್ ಇವೆಂಟ್, ಪ್ರಿರಿಲೀಸ್ (Event) ಇವೆಂಟ್ ಹೀಗೆ ಜನರನ್ನು ಸೇರಿಸುವುದಕ್ಕಾಗಿ ನಾನಾ ರೀತಿಯ ಕಸರತ್ತುಗಳನ್ನು ಮಾಡಲಾಗುತ್ತದೆ. ಇಂಥದ್ದೊಂದು ಯಾವುದೇ ಇವೆಂಟ್ ಸಲಾರ್ ಚಿತ್ರಕ್ಕಾಗಿ ಮಾಡುತ್ತಿಲ್ಲ ಎನ್ನುವ ವಿಷಯ ಗಾಂಧಿನಗರದಲ್ಲಿ ಓಡಾಡುತ್ತಿದೆ. ಯಾವುದೇ ಇವೆಂಟ್ ಮಾಡದೇ, ಟ್ರೈಲರ್ ಬಿಡುಗಡೆ ನಂತರ ನೇರವಾಗಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆಯಂತೆ ಹೊಂಬಾಳೆ ಸಂಸ್ಥೆ.
ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ.
ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.
ಪ್ರಶಾಂತ್ ನೀಲ್ (Prashanth Neel) ಸ್ಟೈಲ್ ಆಫ್ ಮೇಕಿಂಗ್ ಅಂದ್ಮೇಲೆ ರಹಸ್ಯಗಳ ಜಾಸ್ತಿ. ಸಲಾರ್ ಪ್ರಭಾಸ್ ಲುಕ್‌ನ ಕೆಲವೇ ಕೆಲವು ಪೋಸ್ರ‍್ಗಗಳು ಬಿಟ್ಟರೆ ಟೀಸರ್‌ನಲ್ಲೂ ಪ್ರಭಾಸ್‌ರ ಲುಕ್ ರಹಸ್ಯವಾಗೇ ಇಟ್ಟಿದ್ದಾರೆ. ಸಾಮಾನ್ಯವಾಗಿ ಟ್ರೈಲರ್ ರಿಲೀಸ್ ಆದ್ಮೇಲೆ ಕ್ರೇಜ಼್ ಹುಟ್ಟಿಕೊಳ್ಳುತ್ತೆ. ಆದರೆ ಪ್ರಶಾಂತ್ ನೀಲ್ ಸಿನಿಮಾದಲ್ಲಿ ಇದ್ಯಾವ್ದೂ ಲೆಕ್ಕಕ್ಕೆ ಬರೋದೇ ಇಲ್ಲ. ಶುರುವಿನಿಂದ ಹಿಡಿದು ರಿಲೀಸ್‌ವರೆಗೂ ಕುತೂಹಲ ಕುತೂಹಲ ಕುತೂಹಲ.