Tag: ಪ್ರಭಾಸ್

  • ರಿಲೀಸ್‌ಗೂ ಮುನ್ನ ಅಮೆರಿಕಾದಲ್ಲಿ ‘ಸಲಾರ್‌’ ಆರ್ಭಟ- ಟಿಕೆಟ್‌ ಸೋಲ್ಡ್‌ ಔಟ್

    ರಿಲೀಸ್‌ಗೂ ಮುನ್ನ ಅಮೆರಿಕಾದಲ್ಲಿ ‘ಸಲಾರ್‌’ ಆರ್ಭಟ- ಟಿಕೆಟ್‌ ಸೋಲ್ಡ್‌ ಔಟ್

    ಕಾಯಿಸಿ ಕಾಯಿಸಿ ಕೊಡುವ ಊಟಕ್ಕೆ ರುಚಿ ಹೆಚ್ಚು ಅನ್ನುವಂತೆ ಸಲಾರ್ ಔತಣವನ್ನ ಕೊನೆಗೂ ಪ್ರೇಕ್ಷಕರಿಗೆ ಬಡಿಸಲು ಟೀಮ್ ಸಜ್ಜಾಗಿದೆ. ಆ ದಿನಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಶೇಷ ಅಂದ್ರೆ ಆಲ್‌ರೆಡಿ ಅಮೆರಿಕಾದಲ್ಲಿ ಲಕ್ಷಡಾಲರ್ ಕಲೆಕ್ಷನ್ ಮಾಡಿಬಿಟ್ಟಿದೆ ಸಲಾರ್. ಏನ್ ಆಶ್ಚರ್ಯವಿದು? ಬಿಡುಗಡೆಗೂ ಮುನ್ನ ಕಲೆಕ್ಷನ್ ಆಗಿದ್ಹೇಗೆ? ಆ ಬಗ್ಗೆ ಇಲ್ಲಿದೆ ಮಾಹಿತಿ.

    ಸಲಾರ್ ಪ್ರಭಾಸ್ (Prabhas) ಸಿನಿಮಾ ಅನ್ನೋದಕ್ಕಿಂತ ಹೆಚ್ಚಾಗಿ ಇದು ಕೆಜಿಎಫ್ (KGF) ನಿರ್ದೇಶಕನ ಸಿನಿಮಾ ಎನ್ನುವ ನಿರೀಕ್ಷೆ. ಕೆಜಿಎಫ್ ಅನ್ನೋ ದೃಶ್ಯಕಾವ್ಯ ಕೊಟ್ಟು ಸಿನಿಮಾ ಮೇಕಿಂಗ್ ಸ್ಟೈಲ್‌ಗೆ ಹೊಸ ಭಾಷ್ಯ ಬರೆದ ನಿರ್ದೇಶಕನ ಇನ್ನೊಂದು ಸಿನಿಮಾ ಕೊನೆಗೂ ಬರ್ತಿದೆ. ಕೆಜಿಎಫ್ ಹೇಗೆ ವಿಶ್ವದಗಲ ಬಾಹು ಹಸ್ತ ಚಾಚಿತ್ತೋ ಅದಕ್ಕಿಂತ ಹೆಚ್ಚಾಗಿ ಸಲಾರ್ ಅಜಾನುಬಾಹುವಾಗಿ ಹೊರಹೊಮ್ಮಲಿದೆ. ಹೊಂಬಾಳೆ ಸಂಸ್ಥೆ ಈಗಿನಿಂದಲೇ ಸಕಲ ಸಿದ್ಧತೆ ಮಾಡಿಕೊಂಡ ಪರಿಣಾಮ ಅಮೆರಿಕಾದಲ್ಲೂ ಮುಂಗಡ ಟಿಕೆಟ್ ಬುಕಿಂಗ್ ನಡೆಯುತ್ತಿದೆ. ಇದನ್ನೂ ಓದಿ:ವರ್ಷ ಜೊತೆಗಿನ ಬ್ರೇಕಪ್ ಬೆನ್ನಲ್ಲೇ ಹೀರೋ ಆದ ವರುಣ್ ಆರಾಧ್ಯ

    ಸಲಾರ್ (Salaar) ಮೇಲಿನ ನಿರೀಕ್ಷೆ ಎಷ್ಟಿದೆ ಅಂದ್ರೆ ಈಗಾಗಲೇ ಅಮೆರಿಕಾದಲ್ಲಿ ಈಗಾಗಲೇ ಲಕ್ಷ ಡಾಲರ್ ಕಲೆಕ್ಷನ್ ಟಿಕೆಟ್‌ನಿಂದ ಬಂದಿದೆ. ಅದ್ಹೇಗೆ ಅನ್ನೋದು ನಿಮ್ಮ ಅನುಮಾನವೇ? ಅನೇಕ ದೇಶಗಳಲ್ಲಿ ಸಲಾರ್ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಅಮೆರಿಕಾ ಸಮೇತ. ಅದರಲ್ಲೂ ನಾರ್ಥ್ ಅಮೆರಿಕಾದಲ್ಲಿ ಹೆಚ್ಚಿನ ಭಾರತೀಯರಿದ್ದಾರೆ. ಆ ಭಾಗದಲ್ಲಿ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರವನ್ನ ನೋಡುವ ಕುತೂಹಲ. ಇದೇ ಕಾರಣಕ್ಕೆ ಸಲಾರ್ ತಿಂಗಳಿಗೂ ಅಡ್ವಾನ್ಸ್ ಬುಕಿಂಗ್ ಸ್ಟಾರ್ಟ್ ಆಗಿದ್ದು ಮೊದಲ ದಿನವೇ ಲಕ್ಷ ಡಾಲರ್ ಮೊತ್ತದ ಟಿಕೆಟ್ ಸೇಲ್ ಆಗಿದೆ.

    ಪ್ರಶಾಂತ್ ನೀಲ್ (Prashanth Neel) ಸ್ಟೈಲ್ ಆಫ್ ಮೇಕಿಂಗ್ ಅಂದ್ಮೇಲೆ ರಹಸ್ಯಗಳ ಜಾಸ್ತಿ. ಸಲಾರ್ ಪ್ರಭಾಸ್ ಲುಕ್‌ನ ಕೆಲವೇ ಕೆಲವು ಪೋಸ್ರ‍್ಗಗಳು ಬಿಟ್ಟರೆ ಟೀಸರ್‌ನಲ್ಲೂ ಪ್ರಭಾಸ್‌ರ ಲುಕ್ ರಹಸ್ಯವಾಗೇ ಇಟ್ಟಿದ್ದಾರೆ. ಸಾಮಾನ್ಯವಾಗಿ ಟ್ರೈಲರ್ ರಿಲೀಸ್ ಆದ್ಮೇಲೆ ಕ್ರೇಜ಼್ ಹುಟ್ಟಿಕೊಳ್ಳುತ್ತೆ. ಆದರೆ ಪ್ರಶಾಂತ್ ನೀಲ್ ಸಿನಿಮಾದಲ್ಲಿ ಇದ್ಯಾವ್ದೂ ಲೆಕ್ಕಕ್ಕೆ ಬರೋದೇ ಇಲ್ಲ. ಶುರುವಿನಿಂದ ಹಿಡಿದು ರಿಲೀಸ್‌ವರೆಗೂ ಕುತೂಹಲ ಕುತೂಹಲ ಕುತೂಹಲ.

    ಅಂದಹಾಗೆ ಸರಿಯಾಗಿ ಸಲಾರ್ ತೆರಗಪ್ಪಳಿಸೋದನ್ನ ನೋಡಲು ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಡಿಸೆಂಬರ್ 1 ಟ್ರೈಲರ್ ರಿಲೀಸ್. ಬಳಿಕ ಪ್ರಭಾಸ್ ಅಖಾಡಕ್ಕಿಳಿಯುತ್ತಾರೆ. ಪ್ರಶಾಂತ್ ನೀಲ್ ಹಗಲು ರಾತ್ರಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತಗಾಗಿದ್ದಾರೆ. ಹೊಂಬಾಳೆ ಈ ಚಿತ್ರವನ್ನ ವಿಶ್ವವ್ಯಾಪಿ ಏಕಕಾಲದಲ್ಲಿ ೫ ಸಾವಿರಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಬೆನ್ನುಮೂಳೆ ಸಮಸ್ಯೆಯಿಂದಾಗಿ ಪ್ರಭಾಸ್ ಟ್ರೀಟ್‌ಮೆಂಟ್ ಪಡೆದು ವಿಶ್ರಾಂತಿಯಲ್ಲಿದ್ದಾರೆ. ಟ್ರೈಲರ್ ರಿಲೀಸ್ ಆದ ಬಳಿಕವೇ ಪ್ರಚಾರದ ಅಖಾಡಕ್ಕೆ ಎಂಟ್ರಿ ಕೊಡ್ತಾರೆ ಪ್ರಭಾಸ್. ಸೋ.. ಇದಿಷ್ಟು ಸಲಾರ್ ಅಖಾಡದ ಬಿಸಿ ಬಿಸಿ ಸುದ್ದಿ.

  • ‘ಸಲಾರ್’ ಚಿತ್ರಕ್ಕೆ ಕಿರಿಕಿರಿ ಮಾಡಿದವರ ಅರೆಸ್ಟ್

    ‘ಸಲಾರ್’ ಚಿತ್ರಕ್ಕೆ ಕಿರಿಕಿರಿ ಮಾಡಿದವರ ಅರೆಸ್ಟ್

    ಪ್ರಭಾಸ್ ನಟನೆಯ ಸಲಾರ್ ಸಿನಿಮಾದ ಟ್ರೈಲರ್ ಮತ್ತು ರಿಲೀಸ್ ಗೆ ದಿನಗಣನೆ ಶುರುವಾಗಿದೆ. ಈ ಸಮಯದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಕಂಟೆಂಟ್ ಸೋರಿಕೆ ಮಾಡಲಾಗಿದೆ. ಚಿತ್ರದ ಅನುಮತಿ ಇಲ್ಲದೇ ಕಂಟೆಂಟ್ ಹಂಚಿಕೊಂಡಿದ್ದಕ್ಕಾಗಿ ಹೈದರಾಬಾದ್ (Hyderabad) ಪೊಲೀಸರು ಇಬ್ಬರನ್ನು ಬಂಧಿಸಿರುವುದು ವರದಿಯಾಗಿದೆ. ಈ ಮೂಲಕ ಇತರರಿಗೆ ಚಿತ್ರತಂಡ ಎಚ್ಚರಿಕೆ ನೀಡಿದೆ.

    ಯಾವುದು ಕಂಟೆಂಟ್, ಏನ್ ವಿಷಯ ಎನ್ನುವ ಕುರಿತಂತೆ ಸಾಕಷ್ಟು ಮಾಹಿತಿ ಇಲ್ಲ. ಆದರೆ, ಬಂಧಿಸಿದವರನ್ನು ವಿಚಾರಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮಾಹಿತಿಯನ್ನು ಸ್ವತಃ ಪೊಲೀಸರೇ ನೀಡಬಹುದು.

    ಈ ನಡುವೆ ಹಾಟ್ ತಾರೆ ಸಿಮ್ರನ್ ಕೌರ್ ಸಲಾರ್ ಸಿನಿಮಾದ ಮಾದಕ ಗೀತೆಗೆ ಹೆಜ್ಜೆ ಹಾಕಿದ್ದಾರೆ ಎನ್ನುವ ಮಾಹಿತಿ ತೆಲುಗು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಅದ್ಧೂರಿ ಸೆಟ್ ನಲ್ಲಿ ಸಿಮ್ರನ್ ಮತ್ತು ಪ್ರಭಾಸ್ ಹಾಟ್ ಹಾಡಿಗೆ ಹೆಜ್ಜೆ ಹಾಕಿದ್ದಾರಂತೆ. ಸಲಾರ್ ಸಿನಿಮಾದ ಹುಕ್ ಸಾಂಗ್ ಇದಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ತೆಲುಗಿನಲ್ಲಂತೂ ಭಾರೀ ಸುದ್ದಿ ಆಗಿದೆ.

    ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

  • ‘ಸಲಾರ್’ ಚಿತ್ರದ ಹಾಟ್ ಹಾಡಿಗೆ ಕುಣಿದ ಸಿಮ್ರನ್ ಕೌರ್

    ‘ಸಲಾರ್’ ಚಿತ್ರದ ಹಾಟ್ ಹಾಡಿಗೆ ಕುಣಿದ ಸಿಮ್ರನ್ ಕೌರ್

    ಹಾಟ್ ತಾರೆ ಸಿಮ್ರನ್ ಕೌರ್ ಸಲಾರ್ ಸಿನಿಮಾದ ಮಾದಕ ಗೀತೆಗೆ ಹೆಜ್ಜೆ ಹಾಕಿದ್ದಾರೆ ಎನ್ನುವ ಮಾಹಿತಿ ತೆಲುಗು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಅದ್ಧೂರಿ ಸೆಟ್ ನಲ್ಲಿ ಸಿಮ್ರನ್ ಮತ್ತು ಪ್ರಭಾಸ್ ಹಾಟ್ ಹಾಡಿಗೆ ಹೆಜ್ಜೆ ಹಾಕಿದ್ದಾರಂತೆ. ಸಲಾರ್ ಸಿನಿಮಾದ ಹುಕ್ ಸಾಂಗ್ ಇದಾಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ತೆಲುಗಿನಲ್ಲಂತೂ ಭಾರೀ ಸುದ್ದಿ ಆಗಿದೆ.

    ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಡಂಕಿ ವರ್ಸಸ್ ಸಲಾರ್

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

    ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗುತ್ತಿದೆ. ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಹೇಗೆ ಕಮಾಯಿ ಮಾಡಲಿವೆ ಎಂದು ಕಾದು ನೋಡಬೇಕು.

  • Salaar ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

    Salaar ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

    ಲಾರ್ (Salaar) ಟೀಸರ್‌ನಲ್ಲಿ ನಮ್ಮ ಡಾರ್ಲಿಂಗ್ ಸರಿಯಾಗಿ ಕಾಣಿಸ್ತಿಲ್ಲ ಅಂತ ಬೇಸರವಾಗಿದ್ದ ಫ್ಯಾನ್ಸ್‌ಗೆ ಖುಷಿ ವಿಷ್ಯ ಇಲ್ಲಿದೆ. ಟೀಸರ್ ಆಯ್ತು ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಯಾವಾಗ ಬರುತ್ತಿದೆ ಸಲಾರ್ ಟ್ರೈಲರ್? ಸಿನಿಮಾ ರಿಲೀಸ್ ಬಗ್ಗೆ ಏನು ಟಾಕ್? ಇಲ್ಲಿದೆ ಮಾಹಿತಿ. ಇದನ್ನೂ ಓದಿ:ಸಂಜು ವೆಡ್ಸ್ ಗೀತಾ 2: ಅಹಿಂಸಾ ಚೇತನ್ ಪಾತ್ರವೇನು?

    ಟೀಸರ್‌ನಲ್ಲಿ ಪ್ರಭಾಸ್ (Prabhas) ಇನ್ನೂ ಸ್ವಲ್ಪ ಜಾಸ್ತಿ ಕಾಣಿಸ್ಬೇಕಿತ್ತು ಅಂತ ಫ್ಯಾನ್ಸ್ ಮರುಗಿದ್ರು. ಅದೇನೋ ಟೀಸರ್‌ನಲ್ಲಿ ಕಪ್ಪು ಬಣ್ಣ ಜಾಸ್ತಿ ಆಯ್ತು ಅಂತ ಮತ್ತಷ್ಟು ಜನ ಕಾಮೆಂಟ್ ಮಾಡಿದ್ರು. ಟೀಸರ್ ಆಯ್ತು, ಟ್ರೈಲರ್ ಹೇಗಿರುತ್ತೆ ಅಂತ ಅಲ್ಲಿಂದ ಕಾಯೋಕೆ ಶುರು ಮಾಡಿದ್ರು ಪ್ರಭಾಸ್ ಫ್ಯಾನ್ಸ್. ಸದ್ಯಕ್ಕೆ ಡಾರ್ಲಿಂಗ್ ಅಭಿಮಾನಿಗಳಿಗೆ ಆಶಾಕಿರಣದಂತೆ ಕಾಣ್ತಿರೋದು ಒನ್ & ಓನ್ಲಿ ಸಲಾರ್ ಮಾತ್ರ. ಬ್ಯಾಕ್ ಟು ಬ್ಯಾಕ್ ಸೋಲಿನಿಂದ ನಿರಾಸೆಯಲ್ಲಿ ಫ್ಯಾನ್ಸ್ ಪ್ರಶಾಂತ್ ನೀಲ್ ಮೇಲೆ ಬೆಟ್ಟದಷ್ಟು ಆಸೆ ಇಟ್ಟುಕೊಂಡಿದ್ದಾರೆ.

    ಅಭಿಮಾನಿಗಳ ಲೆಕ್ಕಾಚಾವನ್ನ ನೀಲ್ ಪರಿಗಣಿಸಿದ್ದಾರೆ. ಹಾಲಿವುಡ್ ಸ್ಟೈಲಿನಲ್ಲಿ ಆ್ಯಕ್ಷನ್ ಸೀನ್ಸ್ ಮಾಡಿಸಿದ್ದಾರೆ. ಸಾಲು ಸಾಲು ಕಾರುಗಳನ್ನ ನಿಲ್ಲಿಸಿ ಅದ್ದೂರಿ ಫೈಟ್ ಸೀನ್ ಕೂಡ ಶೂಟ್ ಮಾಡಿ ಮುಗಿಸಿದ್ದಾರೆ. ಈ ಅದ್ದೂರಿತನಕ್ಕೆ ಹೊಂಬಾಳೆ ಸಂಸ್ಥೆ (Hombale Films) ಕೋಟಿ ಕೋಟಿ ಹಣವನ್ನೂ ಹರಿಸಿದೆ. ಈಗ ಎಲ್ಲರ ಚಿತ್ತ ಟ್ರೈಲರ್‌ನತ್ತ. ಸಲಾರ್ ಟ್ರೇಲರ್‌ಗೆ ಕಾಯ್ತಿದ್ದ ಫ್ಯಾನ್ಸ್‌ಗೆ ವಿಮರ್ಶಕ ರಮೇಶ್ ಬಾಲ ಗುಡ್ ನ್ಯೂಸ್ ಕೊಟ್ಟಿದ್ದಾ ರೆ. ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಸಲಾರ್ ಟ್ರೈಲರ್ ಬರುತ್ತಿದೆ ಅಂತ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ:ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ‘ಹೆಡ್‌ಬುಷ್’ ನಟಿ ಪಾಯಲ್

    ವಿಶ್ಲೇಷಕ ರಮೇಶ್ ಬಾಲ ಸಾಲುಗಳನ್ನ ನೋಡಿ ಥ್ರಿಲ್ ಆಗಿದ್ದಾರೆ ಸಲಾರ್ ಫ್ಯಾನ್ಸ್. ಡಿಸೆಂಬರ್ ಅಂತ್ಯಕ್ಕೆ ಸಿನಿಮಾ ಕೂಡ ಬರ್ತಿದೆ ಅನ್ನೊ ಟಾಕ್ ಜೋರಾಗಿದೆ. ಟೀಸರ್ ಆಯ್ತು ಟ್ರೈಲರ್ ಹೇಗಿರುತ್ತೆ ಅನ್ನೊ ಕುತೂಹಲ ಮತ್ತಷ್ಟು ಜಾಸ್ತಿಯಾಗಿದೆ. ಪಕ್ಕಾ ಸಲಾರ್ ಸಿನಿಮಾ ಪ್ರಭಾಸ್‌ನ ಸೋಲಿನ ಸುಳಿಯಿಂದ ಹೊರಗಡೆ ಕರೆದುಕೊಂಡು ಬರುತ್ತೆ ಅಂತ ಸಿನಿಮಾ ಪಂಡಿತರು ಭವಿಷ್ಯ ನುಡಿದಿದ್ದಾರೆ.

  • ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್

    ಪ್ರಭಾಸ್ ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ : ಹೈದರಾಬಾದ್ ಗೆ ವಾಪಸ್

    ತೆಲುಗಿನ ಖ್ಯಾತ ನಟ ಪ್ರಭಾಸ್ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಶಸ್ತ್ರ ಚಿಕಿತ್ಸೆಗಾಗಿ ಅವರು ಇಟಲಿಗೆ (Italy) ಹಾರಿದ್ದರು. ಇದೀಗ ಯಶಸ್ವಿ ಶಸ್ತ್ರ ಚಿಕಿತ್ಸೆ (Surgery) ನೆರವೇರಿದ್ದು, ಚಿಕಿತ್ಸೆ ನಂತರ ಹೈದರಾಬಾದ್ (Hyderabad) ಗೆ ವಾಪಸ್ಸು ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳು ನೆಚ್ಚಿನ ನಟ ಕಂಡು ಸಂಭ್ರಮಿಸಿದ್ದಾರೆ.

    ಕನಸಿನ ಸಿನಿಮಾ ರಿಲೀಸ್

    ಸಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

  • ಮಲಯಾಳಂನಲ್ಲಿ ‘ಸಲಾರ್’ ಗೆ ಸಾಥ್ ನೀಡಲಿದ್ದಾರೆ ಪೃಥ್ವಿರಾಜ್

    ಮಲಯಾಳಂನಲ್ಲಿ ‘ಸಲಾರ್’ ಗೆ ಸಾಥ್ ನೀಡಲಿದ್ದಾರೆ ಪೃಥ್ವಿರಾಜ್

    ಲಾರ್ (Salaar) ಸಿನಿಮಾದ ರಿಲೀಸ್ ಗೆ ದೊಡ್ಡಮಟ್ಟದಲ್ಲೇ ಪ್ಲ್ಯಾನ್ ಮಾಡಲಾಗುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಹೀಗೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಮಲಯಾಳಂ ಭಾಷೆಯ ಸಲಾರ್ ಸಿನಿಮಾಗೆ ಪೃಥ್ವಿರಾಜ್  (Prithviraj Sukumaran) ಸಾಥ್ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಸಿನಿಮಾದ ಪೋಸ್ಟರ್ ವೊಂದನ್ನು ಅವರು ರಿಲೀಸ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಡಂಕಿ ವರ್ಸಸ್ ಸಲಾರ್

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

    ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗುತ್ತಿದೆ. ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಹೇಗೆ ಕಮಾಯಿ ಮಾಡಲಿವೆ ಎಂದು ಕಾದು ನೋಡಬೇಕು.

  • Salaar ರಿಲೀಸ್‌ಗೂ ಮುನ್ನವೇ ಹೊರಬಿತ್ತು ಪಾರ್ಟ್‌ 2 ಅಪ್‌ಡೇಟ್

    Salaar ರಿಲೀಸ್‌ಗೂ ಮುನ್ನವೇ ಹೊರಬಿತ್ತು ಪಾರ್ಟ್‌ 2 ಅಪ್‌ಡೇಟ್

    ‘ಸಲಾರ್’ (Salaar) ಮೊದಲ ಭಾಗವೇ ಇನ್ನೂ ರಿಲೀಸ್ ಆಗಿಲ್ಲ. ಅದಾಗಲೇ ಎರಡನೇ ಭಾಗದ ಬಿಡುಗಡೆ ದಿನಾಂಕ ಗೊತ್ತಾಗಿ ಬಿಡುತ್ತದಾ? ಅನುಮಾನ ಎದ್ದಿದೆ. ಈಗಾಗಲೇ ಹಲವು ಬಾರಿ ಬಿಡುಗಡೆ ಮುಂದೆ ಹೋಗಿದೆ. ಹೀಗಿರುವಾಗ ಎರಡನೇ ಭಾಗದ Salaar 2) ಬಿಡುಗಡೆ ದಿನಾಂಕ ಎಲ್ಲಿ ಹೇಗೆ ಗೊತ್ತಾಗಲಿದೆ? ಅದು ನಿಜವಾ? ಇಲ್ಲಿದೆ ಮಾಹಿತಿ.

    ಸಲಾರ್ ಇನ್ನೇನು ಎರಡು ತಿಂಗಳಲ್ಲಿ ಹಾಜರಾಗಲಿದೆ. ಈಗಾಗಲೇ ಎರಡು ಬಾರಿ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಪ್ರಭಾಸ್ (Prabhas) ಫ್ಯಾನ್ಸ್ ಕೊತ ಕೊತ ಕುದಿಯುತ್ತಿದ್ದಾರೆ. ಆದರೆ ಬೇಸರ ಮಾಡಿಕೊಂಡಿಲ್ಲ. ಕಾರಣ ಸಿನಿಮಾ ಅದ್ಭುತವಾಗಿ ಮೂಡಬೇಕೆಂದು ಪ್ರಶಾಂತ್ ನೀಲ್ ಒದ್ದಾಡುತ್ತಿದ್ದಾರೆ. ಇದು ಎಲ್ಲರಿಗೂ ಗೊತ್ತು. ಈ ಹೊತ್ತಲ್ಲೇ ‘ಸಲಾರ್’ (Salaar 2) ಎರಡನೇ ಭಾಗದ ಬಿಡುಗಡೆ ದಿನಾಂಕವನ್ನು ಸಲಾರ್ ಮೊದಲ ಭಾಗದ ಕೊನೆಯಲ್ಲಿ ಅನೌನ್ಸ್ ಮಾಡಲಿದೆ ನಿರ್ಮಾಣ ಸಂಸ್ಥೆ ಎನ್ನುವ ಸುದ್ದಿ ಕಿಡಿ ಹೊತ್ತಿಸಿದೆ. ಇದನ್ನೂ ಓದಿ:Breaking: ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಔಟ್

    ‘ಸಲಾರ್’ ಸಿನಿಮಾದ ಕೊನೆಯಲ್ಲಿ ಇದು ಅನೌನ್ಸ್ ಆಗಲಿದೆಯಂತೆ. ಮುಂದಿನ ವರ್ಷ ಏಪ್ರಿಲ್ ತಿಂಗಳಲ್ಲಿ ಸಲಾರ್ ಎರಡನೇ ಭಾಗ ಬರಲಿದೆ ಎನ್ನುವುದು ಸದ್ಯಕ್ಕೆ ಸಿಕ್ಕ ಮಾಹಿತಿ. ಇದರ ಅರ್ಥ ಏನು? ಈಗಾಗಲೇ ಎರಡನೇ ಭಾಗದ ಶೂಟಿಂಗ್ ಮುಗಿದಿದೆಯಾ? ಅಥವಾ ಸ್ವಲ್ಪ ಮಟ್ಟಿಗೆ ಮುಗಿಸಿದ್ದಾರಾ? ಬಾಕಿಯನ್ನು ಸದ್ಯದಲ್ಲೇ ಆರಂಭ ಮಾಡಲಿದ್ದಾರಾ? ಎಲ್ಲವೂ ಪ್ರಶ್ನೆಗಳೇ. ಹೀಗಿರುವಾಗ ಮೊದಲು ಮೊದಲ ಭಾಗ ಬರಲಿ, ಆಮೇಲೆ ಎರಡರ ಕತೆ ನೋಡೋಣ ಅಂತಿದ್ದಾರೆ ಫ್ಯಾನ್ಸ್.

  • ಸಲಾರ್, ಡಂಕಿ ಜೊತೆ ಮೋಹನ್ ಲಾಲ್ ಫೈಟ್: ಮೆಗಾ ಫೈಟ್

    ಸಲಾರ್, ಡಂಕಿ ಜೊತೆ ಮೋಹನ್ ಲಾಲ್ ಫೈಟ್: ಮೆಗಾ ಫೈಟ್

    ಭಾರತೀಯ ಸಿನಿಮಾ ರಂಗ ಡಿಸೆಂಬರ್ ನಲ್ಲಿ ಮೆಗಾ ಕಾಳಗಕ್ಕೆ ಸಾಕ್ಷಿಯಾಗಲಿದೆ. ಚಿತ್ರೋದ್ಯಮದ ಮೂವರು ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿವೆ. ತೆಲುಗಿನ ಪ್ರಭಾಸ್, ಬಾಲಿವುಡ್ ಶಾರುಖ್ ಖಾನ್ ಮತ್ತು ಮಲಯಾಳಂ ಸಿನಿಮಾ ರಂಗದ ದಿಗ್ಗಜ ಮೋಹನ್ ಲಾಲ್ (Mohanlal) ನಟನೆಯ ಚಿತ್ರಗಳು ಒಂದೇ ದಿನದಲ್ಲಿ ರಿಲೀಸ್ ಆಗುವ ಮೂಲಕ ಭರ್ಜರಿ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೋಹನ್ ಲಾಲ್ ನಟನೆಯ ನೆರು ಸಿನಿಮಾ ಡಿಸೆಂಬರ್ 21ಕ್ಕೆ ಬಿಡುಗಡೆ ಆಗುತ್ತಿದೆ.

    ಡಂಕಿ ವರ್ಸಸ್ ಸಲಾರ್

    ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

    ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

    ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

    ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗುತ್ತಿದೆ. ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಹೇಗೆ ಕಮಾಯಿ ಮಾಡಲಿವೆ ಎಂದು ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನುಷ್ಕಾ ಜೊತೆ ಪ್ರಭಾಸ್‌ ಮದುವೆಗೆ ಒತ್ತಡ?

    ಅನುಷ್ಕಾ ಜೊತೆ ಪ್ರಭಾಸ್‌ ಮದುವೆಗೆ ಒತ್ತಡ?

    ಮೋಸ್ಟ್ ಎಲಿಜಿಬಲ್ ಬ್ಯಾಚುರಲ್ ಪ್ರಭಾಸ್‌ (Prabhas) ಮದುವೆಗೆ ಒತ್ತಡ ಎದುರಾಗಿದೆ. ಅನುಷ್ಕಾ ಶೆಟ್ಟಿ ಜೊತೆ ಮದುವೆಯಾಗುವಂತೆ (Wedding) ನಟನಿಗೆ ಕುಟುಂಬಸ್ಥರು ಬೇಡಿಕೆಯಿಟ್ಟಿದ್ದಾರೆ.

    ಪ್ರಭಾಸ್ ಜೊತೆ ಅನೇಕ ನಟಿಯರ ಹೆಸರು ತಳುಕು ಹಾಕಿಕೊಂಡಿತ್ತು. ಅದರಲ್ಲಿ ಅನುಷ್ಕಾ ಶೆಟ್ಟಿ ಹೆಸರಂತೂ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಈಗ ಪ್ರಭಾಸ್‌ಗೆ ಅನುಷ್ಕಾ ಅವರನ್ನ ಮದುವೆಯಾಗುವಂತೆ ಕುಟುಂಬ ಒತ್ತಡ ನೀಡಿದೆಯಂತೆ. ಪ್ರಭಾಸ್- ಅನುಷ್ಕಾ ನಡುವೆ ಒಳ್ಳೆಯ ಒಡನಾಟವಿದೆ. ಇಬ್ಬರು ಜೋಡಿಯಾದರೆ ಚೆನ್ನಾಗಿರುತ್ತೆ ಅನ್ನೋದು ಪ್ರಭಾಸ್ ಕುಟುಂಬದ ಆಸೆ. ಆದರೆ ಪ್ರಭಾಸ್ ಮದುವೆಗೆ ಮನಸ್ಸು ಮಾಡುತ್ತಿಲ್ಲ ಎಂಬುದು ಇನ್‌ಸೈಡ್ ಸ್ಟೋರಿ.

    ಸಾಲು ಸಾಲು ಸಿನಿಮಾ ಸೋಲುಗಳನ್ನ ಎದುರಿಸುತ್ತಿರೋ ಪ್ರಭಾಸ್ ಈಗ ಸಿನಿಮಾ ಕೆಲಸಗಳಿಗೆ ಗಮನ ನೀಡುತ್ತಿದ್ದಾರೆ. ಗೆಲುವಿಗಾಗಿ ಪ್ರಭಾಸ್ (Prabhas) ಎದುರು ನೋಡ್ತಿದ್ದಾರೆ. ಹಾಗಾಗಿ ಸದ್ಯಕ್ಕೆ ಮದುವೆಗೆ ಪ್ರಭಾಸ್ ನೋ ಎಂದಿದ್ದಾರೆ. ಇದನ್ನೂ ಓದಿ:KD: ಲಾಂಗ್‌ ಹಿಡಿದು ಮಾಸ್‌ ಆಗಿ ಎಂಟ್ರಿ ಕೊಟ್ಟ ರಮೇಶ್‌ ಅರವಿಂದ್

    ಅನೇಕ ಸಿನಿಮಾಗಳಲ್ಲಿ ಅನುಷ್ಕಾ-ಪ್ರಭಾಸ್ ಜೋಡಿಯಾಗಿ ನಟಿಸಿದ್ದಾರೆ. ಇಬ್ಬರೂ ಮದುವೆಯಾದರೆ ಚೆನ್ನಾಗಿರುತ್ತೆ ಅನ್ನೋದು ಕುಟುಂಬದ ಆಸೆ ಮಾತ್ರವಲ್ಲ, ಅಭಿಮಾನಿಗಳ ಆಶಯ ಕೂಡ. ಹಾಗಾದ್ರೆ ಸದ್ಯದಲ್ಲೇ ಈ ಜೋಡಿ ಗುಡ್ ನ್ಯೂಸ್ ಕೊಡುತ್ತಾರಾ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Salaar: ಪ್ರಭಾಸ್, ಪ್ರಶಾಂತ್ ನೀಲ್ ಪಡೆ ಸೇರಿಕೊಂಡ ವಸಿಷ್ಠ ಸಿಂಹ

    Salaar: ಪ್ರಭಾಸ್, ಪ್ರಶಾಂತ್ ನೀಲ್ ಪಡೆ ಸೇರಿಕೊಂಡ ವಸಿಷ್ಠ ಸಿಂಹ

    ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್- ಡಾರ್ಲಿಂಗ್ ಪ್ರಭಾಸ್ ಕಾಂಬೋ ಸಲಾರ್ ಸಿನಿಮಾ ರಿಲೀಸ್ ಆಗೋದ್ದಕ್ಕೆ ಡಿಸೆಂಬರ್ 22ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸಲಾರ್ ಅಡ್ಡಾದಿಂದ ಬ್ರೇಕಿಂಗ್ ನ್ಯೂಸ್‌ವೊಂದು ಸಿಕ್ಕಿದೆ. ಪ್ರಭಾಸ್-ನೀಲ್ (Prashanth Neel) ತಂಡಡ ಜೊತೆ ವಸಿಷ್ಠ ಸಿಂಹ ಕೂಡ ಸೇರಿಕೊಂಡಿದ್ದಾರೆ. ಹಾಗಾದ್ರೆ ಏನದು ಅಪ್‌ಡೇಟ್? ಇಲ್ಲಿದೆ ಮಾಹಿತಿ.

    ‘ಸಲಾರ್’ ಸಿನಿಮಾ 2 ಭಾಗಗಳಾಗಿ ತೆರೆಗೆ ಬರೋದ್ದಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಹಾಗಾಗಿ ರಿಲೀಸ್‌ಗೆ ತಡವಾಗುತ್ತಿದೆ. ಕಾಲಿನ ಶಸ್ತ್ರ ಚಿಕಿತ್ಸೆಯ ಬಳಿಕ ಪ್ರಭಾಸ್ ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಚಾರ ಕಾರ್ಯಕ್ಕೆ ಸದ್ಯದಲ್ಲೇ ಪ್ರಭಾಸ್ ಭಾಗಿಯಾಗಲಿದ್ದಾರೆ.

    ಈಗ ‘ಸಲಾರ್'(Salaar) ಟೀಮ್‌ಗೆ ‘ಕೆಜಿಎಫ್’ (KGF) ವಿಲನ್ ವಸಿಷ್ಠ ಸಿಂಹ (Vasista Simha) ಸೇರಿಕೊಂಡಿದ್ದಾರೆ. ಪ್ರಭಾಸ್ (Prabhas) ಪಾತ್ರಕ್ಕೆ ಕಂಚಿನ ಕಂಠದ ನಟ ವಸಿಷ್ಠ ಸಿಂಹ್ ಧ್ವನಿ ನೀಡುತ್ತಿದ್ದಾರೆ. 5 ಭಾಷೆಯಲ್ಲಿ ಸಲಾರ್ ಸಿನಿಮಾ ಮೂಡಿ ಬರುತ್ತಿದೆ. ಅದರಲ್ಲಿ ಕನ್ನಡ ವರ್ಷನ್‌ನಲ್ಲಿ ಪ್ರಭಾಸ್‌ಗೆ ವಸಿಷ್ಠ ಡಬ್ಬಿಂಗ್ ಮಾಡ್ತಿದ್ದಾರೆ. ಸದ್ಯ ಈ ಖುಷಿ ಖಬರ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಕಾರ್ತಿಕ್‌ಗೆ ‘ಬಳೆಗಳ ರಾಜ’ ಎಂದು ಟೀಕಿಸಿದ ವಿನಯ್ ಗೌಡ

    ‘ಸಲಾರ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಬೆಟ್ಟದಷ್ಟು ನಿರೀಕ್ಷೆಯಿದೆ. ಪ್ರಭಾಸ್ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ಸಾಲು ಸಾಲು ಸೋಲುಗಳನ್ನೇ ಕಂಡಿರೋ ಪ್ರಭಾಸ್‌ಗೆ ‘ಸಲಾರ್’ ಮೂಲಕ ಗೆಲುವು ಸಿಗುತ್ತಾ? ಕಾದುನೋಡಬೇಕಿದೆ.