Tag: ರಾಖಿ ಸಾವಂತ್

  • ಮೈಸೂರು ಕೋರ್ಟಿಗೆ ಹಾಜರಾದ ನಟಿ ರಾಖಿ ಸಾವಂತ್

    ಮೈಸೂರು ಕೋರ್ಟಿಗೆ ಹಾಜರಾದ ನಟಿ ರಾಖಿ ಸಾವಂತ್

    ಕೌಟುಂಬಿಕ ಕಲಹ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಇಂದು ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮೈಸೂರು ಕೋರ್ಟ್ ಗೆ (Court) ಹಾಜರಾದರು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ‘ನನ್ನ ಪತಿಯನ್ನು (Adil) ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕೋರ್ಟ್ ಅವರಿಗೆ ಏಳು ದಿನ ಪೊಲೀಸ್ ಕಸ್ಟಡಿ ಕೊಟ್ಟಿದೆ. ನಾನು ನ್ಯಾಯಾಧೀಶರ ಮುಂದೆ ಹಾಜರಾಗಲು ಬಂದಿದ್ದೇನೆ‌. ನನಗೆ ನ್ಯಾಯ ಬೇಕು, ಆತನಿಗೆ ಜಾಮೀನು ಯಾವುದೇ ಕಾರಣಕ್ಕೂ ಸಿಗಬಾರದು’ ಎಂದರು.

    ಮುಂದುವರೆದು ಮಾತನಾಡಿದ ರಾಖಿ, ‘ಆತ ಕಾನೂನು ಬದ್ಧವಾಗಿ ಮದುವೆಯಾಗಿದ್ದಾನೆ. ಅದರ ಎಲ್ಲಾ ದಾಖಲಾತಿ ನನ್ನ ಬಳಿ ಇದೆ. ನಾನು ಇಂದು ಬೆಳಿಗ್ಗೆ ಆದಿಲ್ ಖಾನ್ ತಂದೆ ಜೊತೆ ಮಾತನಾಡಿದೆ‌. ನಾನು ಹಿಂದೂ ಎಂಬ ಕಾರಣಕ್ಕೆ ಅವರು ಸ್ವೀಕಾರ ಮಾಡುತ್ತಿಲ್ಲ. ಹಾಗಾದ್ರೆ ನಾನು ಏನು ಮಾಡಲಿ. ನನ್ನ ಬಳಿ 1.65 ಕೋಟಿ ಹಣ ಪಡೆದಿದ್ದಾನೆ‌. ಆದರೆ ನನಗೆ ಒಂದು ಪೈಸೆ ಕೊಟ್ಟಿಲ್ಲ‌’ ಎಂದು ಆರೋಪ ಮಾಡಿದರು. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ‘ಆದಿಲ್ ಮೈಸೂರು ಜನ ಸರಿ ಇಲ್ಲ ಎಂದು ನನ್ನ ಬಳಿ ಹೇಳಿದ. ಇದಕ್ಕಾಗಿಯೇ ಮುಂಬೈಗೆ ಬರುತ್ತೇನೆ ಎಂದು ಹೇಳಿದ್ದ. ಆ ನಂತರ ಮುಂಬೈನಲ್ಲಿ ಸಾಕಷ್ಟು ಬಾರಿ ನನ್ನ ಮೇಲೆ ಹಲ್ಲೆ ಮಾಡಿದ್ದ. ಮೈಸೂರು ಕೋರ್ಟ್ ಮೇಲೆ ವಿಶ್ವಾಸ ಇದೆ. ನನಗೆ ನ್ಯಾಯ ಕೊಡಿಸಿ’ ಎಂದು ಮಾಧ್ಯಮಗಳ ಮುಂದೆ ರಾಖಿ ಗಳಗಳನೆ ಅತ್ತರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಲ್ ಗೆ ಪಾಠ ಕಲಿಸಲು ಮೈಸೂರಿಗೆ ಬರಲಿದ್ದಾರೆ ನಟಿ ರಾಖಿ ಸಾವಂತ್

    ಆದಿಲ್ ಗೆ ಪಾಠ ಕಲಿಸಲು ಮೈಸೂರಿಗೆ ಬರಲಿದ್ದಾರೆ ನಟಿ ರಾಖಿ ಸಾವಂತ್

    ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಅತೀ ಶೀಘ್ರದಲ್ಲೇ ಮೈಸೂರಿಗೆ ಬರಲಿದ್ದಾರಂತೆ. ಪತಿ ಆದಿಲ್ (Adil) ಗೆ ಬುದ್ಧಿ ಕಲಿಸುವುದಕ್ಕಾಗಿಯೇ ಅವರು ತಮ್ಮೊಂದಿಗೆ ಸ್ನೇಹಿತೆ ಶೆರ್ಲಿನ್ ಚೋಪ್ರಾ (Sherlyn Chopra) ಅವರನ್ನು ಕರೆತರುತ್ತಿದ್ದಾರೆ. ಮೈಸೂರಿನಲ್ಲಿ (Mysore) ಪತಿ ಆದಿಲ್ ಮೇಲೆ ಎಫ್.ಐ.ಆರ್  ದಾಖಲಾಗಿದೆ. ಇರಾನಿ ಹುಡುಗಿಗೆ ಮೋಸ ಮಾಡಿದ್ದಾನೆ ಎನ್ನುವ ಕಾರಣಕ್ಕಾಗಿ ದೂರು ದಾಖಲಾಗಿದೆ. ಆ ಹುಡುಗಿಗೆ ಬೆಂಬಲವಾಗಿ ಇಬ್ಬರು ನಟಿಯರು ಮೈಸೂರಿಗೆ ಬರಲಿದ್ದಾರೆ.

    ಮೈಸೂರು ಹುಡುಗ ಆದಿಲ್ ಮದುವೆ ವಿಚಾರವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ ಬಾಲಿವುಡ್ ನಟಿ ರಾಖಿ ಸಾವಂತ್. ಕೋರ್ಟ್ ನಲ್ಲಿ ಆದಿಲ್ ಮುಖಾಮುಖಿ ಆಗಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದು, ಕೋರ್ಟ್ ಹಾಲ್ ನಲ್ಲೇ ತಮಗೆ ಆದಿಲ್ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಜೈಲಿನಲ್ಲಿ ರೌಡಿಗಳನ್ನು ಭೇಟಿ ಮಾಡಿದ್ದೇನೆ. ಅದು ಹೇಗೆ ಬದುಕುತ್ತೀಯಾ ನೋಡುತ್ತೇನೆ ಎಂದಿದ್ದಾನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ಆದಿಲ್ ನನ್ನು ಪ್ರೇಮಿಸಿದ ವಿಚಾರವನ್ನೂ ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದು, ‘ನನಗೆ ಈಗ ಅನಿಸುತ್ತಿದೆ. ಆದಿಲ್ ನನ್ನು ನಾನು ಯಾಕೆ ಪ್ರೀತಿಸಿದೆ ಎಂದು. ಅವನ ಉದ್ದೇಶವು ನನ್ನನ್ನು ಫ್ರಿಡ್ಜ್ ನಲ್ಲಿ ಹೆಣವಾಗಿ ತುಂಬುವುದು ಆಗಿತ್ತಾ? ದೇವರು ದೊಡ್ಡವನು ನನ್ನನ್ನು ಹಾಗೆ ಮಾಡಲು ಬಿಡಲಿಲ್ಲ. ಹಾಗಾಗಿ ನಾನು ದೇವರಿಗೆ ಥ್ಯಾಂಕ್ಸ್ ಹೇಳುತ್ತೇನೆ’ ಎಂದು ಅವರು ಕಣ್ಣೀರು ಹಾಕಿದ್ದಾರೆ.

    ಆದಿಲ್ ಮತ್ತು ತಮ್ಮ ನಡುವಿನ ಸಂಬಂಧದ ಕುರಿತು ರಾಖಿ ಮಾತನಾಡಿದ್ದಾರೆ. ‘ಮೊದ ಮೊದಲು ನಮ್ಮದು ಪವಿತ್ರ ಪ್ರೇಮ ಎಂದುಕೊಂಡಿದ್ದೆ. ಅವನನ್ನು ತುಂಬಾನೇ ನಂಬಿದ್ದೆ. ಅವನು ಕೂಡ ನನ್ನನ್ನು ಪ್ರೀತಿಸುವಂತೆ ನಾಟಕ ಮಾಡಿದೆ. ಆಮೇಲೆ ಅವನ ಮತ್ತೊಂದು ಮುಖ ಪರಿಚಯ ಆಯಿತು. ಅವನಿಗೆ ಅನೇಕ ಗರ್ಲ್ ಫ್ರೆಂಡ್ಸ್ ಇದ್ದಾರೆ. ಅವನು ಬೇರೆ ಹುಡುಗಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ’ ಎಂದು ಆರೋಪಿಸಿದ್ದಾರೆ.

    ಮೈಸೂರಿನಲ್ಲಿರುವ ಆದಿಲ್ ತಂದೆ ತಾಯಿಯನ್ನೂ ಮಾತನಾಡಿಸುವ ಪ್ರಯತ್ನವನ್ನು ಮಾಡಿದ್ದಾರಂತೆ ರಾಖಿ. ಆದರೆ, ಫೋನ್ ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ. ಈಗಲೂ ನಾನು ಅವರ ತಂದೆ ತಾಯಿ ಜೊತೆ ಮಾತನಾಡುವ ಉದ್ದೇಶ ಹೊಂದಿದ್ದೇನೆ. ಮಗನ ಬಗ್ಗೆ ಒಂದಷ್ಟು ವಿಷಯಗಳನ್ನು ಅವರಿಗೆ ತಿಳಿಸಬೇಕಿದೆ ಎಂದಿದ್ದಾರೆ ರಾಖಿ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದೇವರು ದೊಡ್ಡವನು ಫ್ರಿಡ್ಜ್ ನಲ್ಲಿ ಹೆಣವಾಗಲಿಲ್ಲ : ನಟಿ ರಾಖಿ ಸಾವಂತ್

    ದೇವರು ದೊಡ್ಡವನು ಫ್ರಿಡ್ಜ್ ನಲ್ಲಿ ಹೆಣವಾಗಲಿಲ್ಲ : ನಟಿ ರಾಖಿ ಸಾವಂತ್

    ಮೈಸೂರು ಹುಡುಗ ಆದಿಲ್ ಮದುವೆ ವಿಚಾರವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ ಬಾಲಿವುಡ್ ನಟಿ ರಾಖಿ ಸಾವಂತ್. ಕೋರ್ಟ್ ನಲ್ಲಿ ಆದಿಲ್ ಮುಖಾಮುಖಿ ಆಗಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದು, ಕೋರ್ಟ್ ಹಾಲ್ ನಲ್ಲೇ ತಮಗೆ ಆದಿಲ್ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಜೈಲಿನಲ್ಲಿ ರೌಡಿಗಳನ್ನು ಭೇಟಿ ಮಾಡಿದ್ದೇನೆ. ಅದು ಹೇಗೆ ಬದುಕುತ್ತೀಯಾ ನೋಡುತ್ತೇನೆ ಎಂದಿದ್ದಾನೆ ಎಂದು ಹೇಳಿಕೊಂಡಿದ್ದಾರೆ.

    ಆದಿಲ್ ನನ್ನು ಪ್ರೇಮಿಸಿದ ವಿಚಾರವನ್ನೂ ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದು, ‘ನನಗೆ ಈಗ ಅನಿಸುತ್ತಿದೆ. ಆದಿಲ್ ನನ್ನು ನಾನು ಯಾಕೆ ಪ್ರೀತಿಸಿದೆ ಎಂದು. ಅವನ ಉದ್ದೇಶವು ನನ್ನನ್ನು ಫ್ರಿಡ್ಜ್ ನಲ್ಲಿ ಹೆಣವಾಗಿ ತುಂಬುವುದು ಆಗಿತ್ತಾ? ದೇವರು ದೊಡ್ಡವನು ನನ್ನನ್ನು ಹಾಗೆ ಮಾಡಲು ಬಿಡಲಿಲ್ಲ. ಹಾಗಾಗಿ ನಾನು ದೇವರಿಗೆ ಥ್ಯಾಂಕ್ಸ್ ಹೇಳುತ್ತೇನೆ’ ಎಂದು ಅವರು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್‌ನಲ್ಲಿ `ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್

    ಆದಿಲ್ ಮತ್ತು ತಮ್ಮ ನಡುವಿನ ಸಂಬಂಧದ ಕುರಿತು ರಾಖಿ ಮಾತನಾಡಿದ್ದಾರೆ. ‘ಮೊದ ಮೊದಲು ನಮ್ಮದು ಪವಿತ್ರ ಪ್ರೇಮ ಎಂದುಕೊಂಡಿದ್ದೆ. ಅವನನ್ನು ತುಂಬಾನೇ ನಂಬಿದ್ದೆ. ಅವನು ಕೂಡ ನನ್ನನ್ನು ಪ್ರೀತಿಸುವಂತೆ ನಾಟಕ ಮಾಡಿದೆ. ಆಮೇಲೆ ಅವನ ಮತ್ತೊಂದು ಮುಖ ಪರಿಚಯ ಆಯಿತು. ಅವನಿಗೆ ಅನೇಕ ಗರ್ಲ್ ಫ್ರೆಂಡ್ಸ್ ಇದ್ದಾರೆ. ಅವನು ಬೇರೆ ಹುಡುಗಿಯ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ’ ಎಂದು ಆರೋಪಿಸಿದ್ದಾರೆ.

    ಮೈಸೂರಿನಲ್ಲಿರುವ ಆದಿಲ್ ತಂದೆ ತಾಯಿಯನ್ನೂ ಮಾತನಾಡಿಸುವ ಪ್ರಯತ್ನವನ್ನು ಮಾಡಿದ್ದಾರಂತೆ ರಾಖಿ. ಆದರೆ, ಫೋನ್ ಸ್ವೀಕರಿಸುತ್ತಿಲ್ಲ ಎಂದು ಹೇಳಿದ್ದಾರೆ. ಈಗಲೂ ನಾನು ಅವರ ತಂದೆ ತಾಯಿ ಜೊತೆ ಮಾತನಾಡುವ ಉದ್ದೇಶ ಹೊಂದಿದ್ದೇನೆ. ಮಗನ ಬಗ್ಗೆ ಒಂದಷ್ಟು ವಿಷಯಗಳನ್ನು ಅವರಿಗೆ ತಿಳಿಸಬೇಕಿದೆ ಎಂದಿದ್ದಾರೆ ರಾಖಿ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಲ್ ತಂದೆ ತಾಯಿ ಫೋನ್ ರಿಸೀವ್ ಮಾಡ್ತಿಲ್ಲ : ನಟಿ ರಾಖಿ ಸಾವಂತ್

    ಆದಿಲ್ ತಂದೆ ತಾಯಿ ಫೋನ್ ರಿಸೀವ್ ಮಾಡ್ತಿಲ್ಲ : ನಟಿ ರಾಖಿ ಸಾವಂತ್

    ದಿಲ್ (Adil) ಜೊತೆಗಿನ ಮದುವೆ ಘೋಷಿಸಿದ ಕೆಲವೇ ದಿನಗಳಲ್ಲಿ ಪತಿಯ ಬಗ್ಗೆಯೇ ದೂರು ನೀಡಿ, ಜೈಲುಪಾಲಾಗುವಂತೆ (Jail) ಮಾಡಿರುವ ನಟಿ ರಾಖಿ ಸಾವಂತ್ (Rakhi Sawant), ಇದೀಗ ಬೀದಿ ಬೀದಿಯಲ್ಲಿ ಕಣ್ಣೀರು ಹಾಕುತ್ತಿದ್ದಾಳೆ. ವರದಕ್ಷಿಣೆ ಕಿರುಕುಳ ಸೇರಿದಂತೆ ಆದಿಲ್ ಮೇಲೆ ಹಲವು ಆರೋಪಗಳನ್ನು ಮಾಡಿರುವ ರಾಖಿ, ಇದೀಗ ಆದಿಲ್ ಪಾಲಕರ ಮೇಲೆ ಕಿಡಿಕಾರಿದ್ದಾರೆ.

    ಆದಿಲ್ ತನಗೆ ತೊಂದರೆ ಕೊಡುತ್ತಿದ್ದಾನೆ ಎಂದು ಹೇಳಲು ಹಲವಾರು ಬಾರಿ ಅವನ ತಂದೆ ತಾಯಿಗೆ ಕರೆ ಮಾಡಿದ್ದರಂತೆ ರಾಖಿ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಕೂಡ ಬಂದಿಲ್ಲವೆಂದಿದ್ದಾರೆ. ಆದಿಲ್ ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಅವನನ್ನು ನೋಡಲು ಅಪ್ಪ ಅಮ್ಮ ಬರಲಿಲ್ಲ ಎಂದು ದೂರಿದ್ದಾಳೆ. ಈಗ ಅವನು ಜೈಲುಪಾಲಾಗಿದ್ದಾನೆ. ಈಗಲೂ ಅವನ ತಂದೆ ತಾಯಿಗೆ ಕಾಲ್ ಮಾಡುತ್ತಿದ್ದೇವೆ. ಫೋನ್ ರಿಸೀವ್ ಮಾಡುತ್ತಿಲ್ಲ ಎಂದಿದ್ದಾಳೆ ರಾಖಿ. ಇದನ್ನೂ ಓದಿ: ಆಗ ಭಾಯ್, ಈಗ ಪತಿ: ಟ್ರೋಲ್ ಆಯ್ತು ನಟಿ ಸ್ವರಾ ಭಾಸ್ಕರ್ ಪೋಸ್ಟ್

    ಆದಿಲ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಬಂಧನದಿಂದ ಹೊರ ತರಲು ಅವನ ಪರವಾಗಿ ವಾದ ಮಂಡಿಸುತ್ತಿರುವ ವಕೀಲರು ಶತಪ್ರಯತ್ನ ಪಡುತ್ತಿದ್ದಾರೆ. ಇತ್ತ ರಾಖಿ ಸಾವಂತ್ ವಕೀಲರು ಕೂಡ ಆದಿಲ್ ಗೆ ಶಿಕ್ಷೆಯಾಗುವಂತೆ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಈ ನಡುವೆ ಎರಡೂ ಕಡೆಯ ವಕೀಲರು ಮಾಧ್ಯಮಗಳ ಮುಂದೆ ಮಾತನಾಡುತ್ತಿದ್ದಾರೆ. ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಿಯಾರಾ- ಸಿದ್ಧಾರ್ಥ್‌ನ ನೋಡಿದ್ರೆ ಹೊಟ್ಟೆ ಉರಿಯುತ್ತದೆ: ರಾಖಿ ಸಾವಂತ್

    ಕಿಯಾರಾ- ಸಿದ್ಧಾರ್ಥ್‌ನ ನೋಡಿದ್ರೆ ಹೊಟ್ಟೆ ಉರಿಯುತ್ತದೆ: ರಾಖಿ ಸಾವಂತ್

    ಬಾಲಿವುಡ್‌ನ (Bollywood) ಪ್ರೇಮ ಪಕ್ಷಿಗಳಾಗಿರುವ ಸಿದ್ (Siddarth Malhotra) ಮತ್ತು ಕಿಯಾರಾ (Kiara Advani) ಇತ್ತೀಚಿಗೆ ಹಸೆಮಣೆ ಏರಿದ್ದರು. ಖುಷಿ ಖುಷಿಯಾಗಿ `ಶೇರ್‌ಷಾ’ ಜೋಡಿ ಜೀವನ ಸಾಗಿಸುತ್ತಿದ್ದಾರೆ. ಹೀಗಿರುವಾಗ ಈ ಜೋಡಿಯ ಕುರಿತು ರಾಖಿ ಸಾವಂತ್ (Rakhi Sawant) ಹೇಳಿಕೆಯೊಂದನ್ನ ನೀಡಿದ್ದಾರೆ. ಪ್ರೇಮಿಗಳನ್ನ ನೋಡಿದ್ದರೆ ಅಳು ಬರುತ್ತದೆ ಎಂದು ನಟಿ ಭಾವುಕರಾಗಿದ್ದಾರೆ.

    View this post on Instagram

    A post shared by Viral Bhayani (@viralbhayani)

    ಸಿದ್-ಕಿಯಾರಾ ಮದುವೆಯಾಗಿದ್ದಾರೆ. ಇದೇ ಭಾನುವಾರ (ಫೆ.12)ರಂದು ಬಾಲಿವುಡ್ ಸೆಲೆಬ್ರಿಟಿಗಳಿಗೆ ಅದ್ದೂರಿ ಆರತಕ್ಷತೆ ನೀಡಿದ್ದಾರೆ. `ಶೇರ್ ಷಾ’ ಜೋಡಿಯ ರಿಸ್ಪೆಷನ್‌ನಲ್ಲಿ ಇಡೀ ಬಾಲಿವುಡ್ ದಂಡೇ ಭಾಗಿಯಾಗಿ ಸಂಭ್ರಮಿಸಿದ್ದರು. ಚಿತ್ರರಂಗದ ಮಂದಿ ಎಲ್ಲರೂ ಕಿಯಾರಾ-ಸಿದ್ ಅವರ ಲವ್ ಸ್ಟೋರಿ, ಮದುವೆ, ಹೊಂದಾಣಿಕೆ ಬಗ್ಗೆ ಹಾಡಿ ಹೊಗಳುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ರಜನಿ ಜೊತೆ ಶಿವರಾಜ್ ಕುಮಾರ್: ಫೋಟೋ ಲೀಕ್

    `ಶೇರ್‌ಷಾ’ ಜೋಡಿಯ ಬಗ್ಗೆ ರಾಖಿ ಸಾವಂತ್ ಕೂಡ ರಿಯಾಕ್ಟ್ ಮಾಡಿದ್ದಾರೆ. ಸಿದ್-ಕಿಯಾರಾ ಒಬ್ಬರನೊಬ್ಬರು ಪ್ರೀತಿಸಿ ಮದುವೆಯಾಗಿದ್ದಾರೆ. ಇದು ನಿಜಕ್ಕೂ ಖುಷಿಯ ವಿಚಾರ. ಎಲ್ಲಾ ಕಡೆ ಅವರ ಮದುವೆಯ ಬಗ್ಗೆಯೇ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ನನ್ನ ಮದುವೆಯ ಬಗ್ಗೆ ಕೆಟ್ಟ ಸುದ್ದಿ ಬರುತ್ತಿದೆ. ಪ್ರೀತಿಸಿ ಮದುವೆಯಾದವರನ್ನು ನೋಡಿದರೆ ನನಗೆ ಹೊಟ್ಟೆ ಉರಿಯುತ್ತದೆ. ಅವರನ್ನ ನೋಡಿದರೆ ಅಳು ಬರುತ್ತದೆ. ನನ್ನ ಜೊತೆ ಈಗ ಯಾರು ಇಲ್ಲಾ, ನನ್ನನ್ನೂ ಪ್ರೀತಿಸುವವರು ಕೂಡ ಯಾರು ಇಲ್ಲಾ ಎಂದು ನಟಿ ಭಾವುಕರಾಗಿದ್ದಾರೆ.

    ಇನ್ನೂ ರಾಖಿ ಕೂಡ ಇತ್ತೀಚಿಗೆ ಮೈಸೂರು ಮೂಲದ ಆದಿಲ್ ಜೊತೆ ಹೊಸ ಬಾಳಿಗೆ ಕಾಲಿಟ್ಟಿದ್ದರು. ರಾಖಿ ನೀಡಿರುವ ದೂರಿನ ಮೇರೆಗೆ ಕಂಬಿ ಹಿಂದೆ ಆದಿಲ್ ದಿನ ಕಳೆಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಟಿ ರಾಖಿ ಸಾವಂತ್ ಪತಿ ಆದಿಲ್ ಮೇಲೆ ಮೈಸೂರಿನಲ್ಲಿ ಎಫ್ಐಆರ್

    ನಟಿ ರಾಖಿ ಸಾವಂತ್ ಪತಿ ಆದಿಲ್ ಮೇಲೆ ಮೈಸೂರಿನಲ್ಲಿ ಎಫ್ಐಆರ್

    ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಮೈಸೂರಿನ ಆದಿಲ್ ಖಾನ್ ದುರಾನಿ ಮೇಲೆ ಮೈಸೂರಿನಲ್ಲಿ ಎಫ್.ಐ.ಆರ್ ದಾಖಲಾಗಿದೆ. ತನ್ನ ಮೇಲೆ ಆದಿಲ್ ಅತ್ಯಾಚಾರ ಮಾಡಿರುವುದಾಗಿ ಮಹಿಳೆಯೊಬ್ಬರು ಆರೋಪ ಮಾಡಿದ್ದು, ದೂರು ಕೂಡ ನೀಡಿದ್ದಾರೆ. ಮಹಿಳೆ ನೀಡಿದ ದೂರನ್ನು ಆಧರಿಸಿ ಮೈಸೂರು ನಗರ ಪೊಲೀಸರು ಆದಿಲ್ ಮೇಲೆ ಎಫ್.ಐ.ಆರ್ ದಾಖಲಿಸಿದ್ದಾರೆ. ಈಗಾಗಲೇ ಪತ್ನಿ ರಾಖಿ ಸಾವಂತ್  ಮಾಡಿರುವ ವಂಚನೆ ಆರೋಪದಲ್ಲಿ ಆದಿಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

    ಪತಿ ಆದಿಲ್ ಖಾನ್ ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್. ತನ್ನ ಬೆತ್ತಲೆ ವಿಡಿಯೋಗಳನ್ನು ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

    ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

    ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

    ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆದಿಲ್ ಒಳ್ಳೆಯ ಹುಡುಗ: ರಾಖಿ ಪತಿ ಪರ ನಿಂತ ನಟಿ ಶೆರ್ಲಿನ್ ಚೋಪ್ರಾ

    ಆದಿಲ್ ಒಳ್ಳೆಯ ಹುಡುಗ: ರಾಖಿ ಪತಿ ಪರ ನಿಂತ ನಟಿ ಶೆರ್ಲಿನ್ ಚೋಪ್ರಾ

    ಬಾಲಿವುಡ್ ನಲ್ಲಿ ಸಿನಿಮಾಗಳಿಗಿಂತಲೂ ರಾಖಿ ಸಾವಂತ್ ಮತ್ತು ಆದಿಲ್ ವಿಷಯವೇ ಹೆಚ್ಚು ಸುದ್ದಿ ಮಾಡುತ್ತಿದೆ. ಈಗಾಗಲೇ ರಾಖಿ ಪತಿ, ಮೈಸೂರು ಹುಡುಗ ಆದಿಲ್ ಜೈಲು ಸೇರಿದ್ದಾನೆ. ರಾಖಿ ಪತಿಯ ಬಗ್ಗೆ ದಿನಕ್ಕೊಂದು ಆರೋಪ ಮಾಡುತ್ತಿದ್ದಾರೆ. ಈ ನಡುವೆ ರಾಖಿಯ ಬದ್ಧವೈರಿ ಶೆರ್ಲಿನಾ ಚೋಪ್ರಾ ಈ ವಿವಾದದಲ್ಲಿ ಪ್ರವೇಶ ಮಾಡಿದ್ದಾರೆ. ನಾನು ಕಂಡಂತೆ ಆದಿಲ್ ಒಳ್ಳೆಯ ಹುಡುಗ. ರಾಖಿಯಿಂದಾಗಿ ಅವನಿಗೆ ಮೋಸ ಆಗಿದೆ ಎಂದಿದ್ದಾರೆ.

    ಪತಿ ಆದಿಲ್ ಖಾನ್ ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್. ತನ್ನ ಬೆತ್ತಲೆ ವಿಡಿಯೋಗಳನ್ನು ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ. ಇದನ್ನೂ ಓದಿ: ಮದುವೆಯಾದ ಸಂಭ್ರಮದಲ್ಲಿ ಪತ್ನಿಗೆ ಕಿಯಾರಾ ಮುತ್ತಿಟ್ಟ ಸಿದ್ಧಾರ್ಥ್

    ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

    ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

    ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನ್ನ ಗಂಡ ನನ್ನದೇ ಬೆತ್ತಲೆ ವಿಡಿಯೋ ಮಾರಾಟ ಮಾಡುತ್ತಿದ್ದ: ನಟಿ ರಾಖಿ ಆರೋಪ

    ನನ್ನ ಗಂಡ ನನ್ನದೇ ಬೆತ್ತಲೆ ವಿಡಿಯೋ ಮಾರಾಟ ಮಾಡುತ್ತಿದ್ದ: ನಟಿ ರಾಖಿ ಆರೋಪ

    ತಿ ಆದಿಲ್ ಖಾನ್ (Adil Khan) ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್ (Rakhi Sawant). ತನ್ನ ಬೆತ್ತಲೆ ವಿಡಿಯೋಗಳನ್ನು (Nude Video) ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ.

    ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲು (Jail) ಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ (Bigg Boss) ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

    ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

    ರಾಖಿ ಸಾವಂತ್ ಗಿಂತ ಮುಂಚೆಯೇ ಆದಿಲ್ ಕೂಡ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ರೂಮರ್ ಕೂಡ ಹಬ್ಬಿದೆ. ರಾಖಿ ಕೂಡ ಬೇರೆ ಹುಡುಗಿಯೊಂದಿಗೆ ಆದಿಲ್ ಪ್ರೀತಿಸುತ್ತಿದ್ದಾನೆ ಎನ್ನುವ ಆರೋಪವನ್ನೂ ಮಾಡಿದ್ದಾಳೆ. ಆ ಹುಡುಗಿಯ ಜೊತೆಗಿರುವ ವಿಡಿಯೋವನ್ನು ಬಹಿರಂಗ ಪಡಿಸುವ ಮಾತುಗಳನ್ನೂ ಆಡಿದ್ದಾಳೆ. ಆದರೆ, ಇವರ ದಾಂಪತ್ಯ ಮುಂದಿನ ದಿನಗಳಲ್ಲಿ ಯಾವ ಹಾದಿಯನ್ನು ಹಿಡಿಯತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಂದುಕೊಂಡಿದ್ದು ‘ಬಿಗ್ ಬಾಸ್’ ಮನೆ, ಹೋಗಿದ್ದು ‘ಜೈಲು’ : ಆದಿಲ್ ಖಾನ್ ಅಸಲಿ ಕಥೆ

    ಅಂದುಕೊಂಡಿದ್ದು ‘ಬಿಗ್ ಬಾಸ್’ ಮನೆ, ಹೋಗಿದ್ದು ‘ಜೈಲು’ : ಆದಿಲ್ ಖಾನ್ ಅಸಲಿ ಕಥೆ

    ಬಾಲಿವುಡ್ ನಟಿ ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.

    ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.

    ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.

    ರಾಖಿ ಸಾವಂತ್ ಗಿಂತ ಮುಂಚೆಯೇ ಆದಿಲ್ ಕೂಡ ಬೇರೊಂದು ಹುಡುಗಿಯನ್ನು ಪ್ರೀತಿಸುತ್ತಿದ್ದ ಎನ್ನುವ ರೂಮರ್ ಕೂಡ ಹಬ್ಬಿದೆ. ರಾಖಿ ಕೂಡ ಬೇರೆ ಹುಡುಗಿಯೊಂದಿಗೆ ಆದಿಲ್ ಪ್ರೀತಿಸುತ್ತಿದ್ದಾನೆ ಎನ್ನುವ ಆರೋಪವನ್ನೂ ಮಾಡಿದ್ದಾಳೆ. ಆ ಹುಡುಗಿಯ ಜೊತೆಗಿರುವ ವಿಡಿಯೋವನ್ನು ಬಹಿರಂಗ ಪಡಿಸುವ ಮಾತುಗಳನ್ನೂ ಆಡಿದ್ದಾಳೆ. ಆದರೆ, ಇವರ ದಾಂಪತ್ಯ ಮುಂದಿನ ದಿನಗಳಲ್ಲಿ ಯಾವ ಹಾದಿಯನ್ನು ಹಿಡಿಯತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪತಿಯನ್ನು ಜೈಲಿಗೆ ಕಳುಹಿಸಿದ ರಾಖಿ ಸಾವಂತ್ : 14 ದಿನ ನ್ಯಾಯಾಂಗ ಬಂಧನದಲ್ಲಿ ಆದಿಲ್

    ಪತಿಯನ್ನು ಜೈಲಿಗೆ ಕಳುಹಿಸಿದ ರಾಖಿ ಸಾವಂತ್ : 14 ದಿನ ನ್ಯಾಯಾಂಗ ಬಂಧನದಲ್ಲಿ ಆದಿಲ್

    ಬಾಲಿವುಡ್ ನಟಿ ರಾಖಿ ಸಾವಂತ್ ಮತ್ತು ಮೈಸೂರು ಹುಡುಗ ಆದಿಲ್ ನಡುವಿನ ಗಲಾಟೆ ಕೇವಲ ಹಾದಿರಂಪ ಬೀದಿರಂಪದಲ್ಲೇ ಮುಗಿಯಲಿದೆ ಎಂದು ನಂಬಲಾಗಿತ್ತು. ಆದರೆ, ಅದು ಪೊಲೀಸ್ ಸ್ಟೇಶನ್ ಮೆಟ್ಟಿಲು ಏರಿ, ಇದೀಗ ಆದಿಲ್ ನನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮದುವೆಯಾಗಿ ಆರೇ ಆರು ತಿಂಗಳಿಗೆ ರಾಖಿ, ಪತಿಯ ಮೇಲೆ ವಿವಾಹೇತರ ಸಂಬಂಧ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ.

    ಮೂರು ದಿನಗಳ ಹಿಂದೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ರಾಖಿ ಸಾವಂತ್. ಅದೇ ಸಂಜೆ ರೆಸ್ಟೋರೆಂಟ್ ನಲ್ಲಿ ಆದಿಲ್ ಖಾನ್ ಜೊತೆ ಊಟ ಮಾಡುತ್ತಿದ್ದ ವಿಡಿಯೋವನ್ನೂ ಹಂಚಿಕೊಂಡಿದ್ದರು. ಆದಿಲ್ ನನ್ನ ಬಳಿ ಕ್ಷಮೆ ಕೇಳಲು ಬಂದಿದ್ದ, ನಾನು ಕ್ಷಮಿಸಲಿಲ್ಲ ಎಂಬ ಹೇಳಿಕೆ ನೀಡಿದ್ದರು. ಆನಂತರ ತನ್ನನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ಆದಿಲ್ ನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದರು. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

    ಕೆಲ ದಿನಗಳ ಹಿಂದೆಯಷ್ಟೇ ಮೈಸೂರು ಹುಡುಗ ಆದಿಲ್ ಜೊತೆ ಮದುವೆ ಆಗಿರುವುದಾಗಿ ರಾಖಿ ಹೇಳಿಕೊಂಡಿದ್ದರು. ತಮ್ಮ ಮದುವೆಯಾಗಿ ಆರೇಳು ತಿಂಗಳು ಕಳೆದರೂ, ಆದಿಲ್ ಗಾಗಿ ಮದುವೆ ವಿಚಾರವನ್ನು ಮುಚ್ಚಿಟ್ಟಿದ್ದಾಗಿಯೂ ಅವರು ತಿಳಿಸಿದ್ದರು. ರಾಖಿ ಸಾವಂತ್ ಮದುವೆ ವಿಚಾರವಾಗಿ ಹಾದಿರಂಪ ಬೀದಿ ರಂಪ ಮಾಡುತ್ತಿದ್ದಂತೆಯೇ ಆದಿಲ್ ಕೂಡ ಮದುವೆ ವಿಷಯವನ್ನು ಒಪ್ಪಿಕೊಂಡಿದ್ದ. ಕೆಲ ಕಾರಣಗಳಿಂದಾಗಿ ಅದನ್ನು ಬಹಿರಂಗ ಪಡಿಸಲು ಸಾಧ್ಯವಾಗಲಿಲ್ಲ ಎಂದೂ ಅವನು ತಿಳಿಸಿದ್ದ. ಇನ್ನೇನು ಮದುವೆ ವಿಚಾರ ಸುಖಾಂತ್ಯ ಕಾಣಲಿದೆ ಎನ್ನುವ ಹೊತ್ತಿನಲ್ಲಿ, ಆದಿಲ್ ನನ್ನನ್ನು ಬಿಟ್ಟು ಹೋಗುತ್ತಿದ್ದಾನೆ ಎನ್ನುವ ವಿಚಾರವನ್ನು ರಾಖಿ ಕಣ್ಣಿರಿಡುತ್ತಾ ಹೇಳಿದ್ದರು. ಇಬ್ಬರ ಮಧ್ಯ ಯಾವುದೂ ಸರಿಯಿಲ್ಲ ಎನ್ನುವುದನ್ನು ಹೇಳಿಕೊಂಡಿದ್ದರು.

    ರಾಖಿ ತಮ್ಮ ಮರ್ಯಾದೆಯನ್ನು ತಗೆಯುತ್ತಿದ್ದಾರೆ ಎಂದು ಆದಿಲ್ ಆರೋಪಿಸಿದ್ದರು. ಹಾಗಾಗಿ ಪತ್ನಿಯಿಂದ ಅಂತರ ಕಾಪಾಡಿಕೊಂಡಿದ್ದೇನೆ ಎಂದೂ ಅವರು ತಿಳಿಸಿದ್ದರು. ಆದಿಲ್ ಉಲ್ಟಾ ಹೊಡೆಯುತ್ತಿದ್ದಂತೆಯೇ ರಾಖಿ ಮತ್ತೆ ಪತಿಯ ಮೇಲೆ ಆರೋಪಗಳ ಸುರಿಮಳೆ ಮಾಡಿದ್ದಾರೆ. ಆದಿಲ್ ಗೆ ಬೇರೆ ಹುಡುಗಿಯ ಜೊತೆ ಸಂಬಂಧವಿದೆ. ಆ ಹುಡುಗಿಗಾಗಿಯೇ ತಮ್ಮ ಮದುವೆಯನ್ನು ಮುಚ್ಚಿಟ್ಟಿದ್ದ ಎಂದು ಆರೋಪಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k