‘ಬೃಂದಾವನ’ (Brundavana Serial) ಸೀರಿಯಲ್ ನಟ ವರುಣ್ ಆರಾಧ್ಯ (Varun Aradya) ವಿರುದ್ಧ ಮಾಜಿ ಪ್ರೇಯಸಿ ಎಫ್‌ಐಆರ್ ದಾಖಲಿಸಿದ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೆಲ್ಲಾ ಸುಳ್ಳು ಸುದ್ದಿ ಎಂದು ಯುವತಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನೂ 3 ದಿನಗಳಲ್ಲಿ ಈ ಬಗ್ಗೆ ಸ್ಪಷ್ಟನೆ ಕೊಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ:ಹೊಸ ಫೋಟೋಶೂಟ್‌ನಲ್ಲಿ ಅಪ್ಸರೆಯಂತೆ ಕಂಗೊಳಿಸಿದ ಶ್ರೀಲೀಲಾ
ಸಾಮಾಜಿಕ ಜಾಲತಾಣದಲ್ಲಿ ನೀವು ನೋಡುತ್ತಿರುವುದು ಸುಳ್ಳು ಸುದ್ದಿ. ನಾನು ದೂರು ನೀಡಿರುವುದು ನಮ್ಮ ರೀಲ್ಸ್ ಮತ್ತು ಫೋಟೋಗಳನ್ನು ಗೂಗಲ್‌ನಿಂದ ಡಿಲೀಟ್ ಮಾಡುವುದಕ್ಕೆ. ದಯವಿಟ್ಟು ಫೇಕ್ ನ್ಯೂಸ್ ಹರಡಿಬೇಡಿ ಎಂದು ಯುವತಿ ಬರೆದುಕೊಂಡಿದ್ದಾರೆ. ಯಾರೆಲ್ಲಾ ಹರಿದಾಡುತ್ತಿರುವ ನ್ಯೂಸ್ ನೋಡಿಕೊಂಡು ಕಾಮೆಂಟ್ ಮಾಡುತ್ತಿದ್ದೀರಿ ದಯವಿಟ್ಟು ಮೂರು ದಿನಗಳ ಕಾಯಬೇಕಿದೆ. ಈ ಬಗ್ಗೆ ಕ್ಲ್ಯಾರಿಟಿ ಕೊಡಲು ನಿಮ್ಮ ಮುಂದೆ ಬರುತ್ತೀನಿ ಎಂದು ಯುವತಿ ಹೇಳಿದ್ದಾರೆ. ವರುಣ್ ಆರಾಧ್ಯ ವಿರುದ್ಧ ನೆಟ್ಟಿಗರು ತಿರುಗಿಬಿದ್ದ ಕಾರಣ ಯುವತಿ ಉಲ್ಟಾ ಹೊಡೆದ್ರಾ? ಅಸಲಿಗೆ ಎನಾಗಿದೆ ಎಂಬುದನ್ನು ಕಾಯಬೇಕಿದೆ.
ಅಂದಹಾಗೆ, ನಟ ವರುಣ್ ಆರಾಧ್ಯ ವಿರುದ್ಧ ಸೆ.7ರಂದು ಬೆಂಗಳೂರು ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ದೂರಿನ ಅನ್ವಯ, ಈ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಸ್ವತಃ ಮಾಜಿ ಪ್ರೇಯಸಿಯೇ ವರುಣ್ ಆರಾಧ್ಯ ವಿರುದ್ಧ ದೂರು ದಾಖಲಿಸಿದ್ದರು. ದಾಖಲಾಗಿರುವ ದೂರಿನಲ್ಲಿ ಖಾಸಗಿ ವಿಡಿಯೋ ಲೀಕ್ ಮಾಡೋದಾಗಿ ಬೆದರಿಕೆ ಹಾಕಿರೋ ಆರೋಪವನ್ನು ಉಲ್ಲೇಖಿಸಿದ್ದರು.
2019ರಿಂದ ವರುಣ್ ಮತ್ತು ಯುವತಿ ಪ್ರೀತಿಸುತ್ತಿದ್ದರು. ಬೇರೇ ಯುವತಿ ಜೊತೆಗಿನ ಅಫೇರ್ ತಿಳಿದು 2023ರಲ್ಲಿ ವರುಣ್ ಜೊತೆ ಮಾಜಿ ಪ್ರೇಯಸಿ ಬ್ರೇಕಪ್ ಮಾಡಿಕೊಂಡರು. ಪದೇ ಪದೇ ಫೋನ್ ಮಾಡಿ ನಿನ್ನ ಖಾಸಗಿ ಫೋಟೋ ಮತ್ತು ವಿಡಿಯೋ ವೈರಲ್ ಮಾಡುತ್ತೀನಿ, ನೀನು ಮತ್ತೊಬ್ಬರನ್ನು ಇಷ್ಟಪಟ್ಟರೆ ಕೊಲೆ ಮಾಡುತ್ತೀನಿ ನೀನು ಯಾರನ್ನು ಮದುವೆ ಆಗಬಾರದು ಎಂದು ಬೆದರಿಕೆ ಹಾಕಿದ್ದಾರೆ ಎಂದು ಯುವತಿ ದೂರು ದಾಖಲಿಸಿದ್ದರು.
‘ಬೃಂದಾವನ’ ಸೀರಿಯಲ್ ನಟ ವರುಣ್ ಆರಾಧ್ಯ (Varun Aradhya) ವಿರುದ್ಧ FIR ದಾಖಲಾಗಿದೆ. ಯುವತಿಯೊಬ್ಬರಿಂದ ಬಸವೇಶ್ವರ ಸೆನ್ ಪೊಲೀಸ್ ಠಾಣೆಯಲ್ಲಿ ವರುಣ್ ವಿರುದ್ಧ ಕೇಸ್ ದಾಖಲಾಗಿದೆ. ಇದನ್ನೂ ಓದಿ:ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ
ಖಾಸಗಿ ವಿಡಿಯೋ ಮತ್ತು ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡೋದಾಗಿ ಬೆದರಿಕೆಯ ಆರೋಪದಡಿ ವರುಣ್ ಆರಾಧ್ಯ ವಿರುದ್ಧ ಯುವತಿ ದೂರು ನೀಡಿದ್ದಾರೆ. ಯುವತಿ ಜೊತೆ ಎಂಗೇಜ್ ಆಗಿದ್ದಾಗಲೇ ಬೇರೆ ಅವರೊಂದಿಗೆ ವರುಣ್ ಅಫೇರ್ ಹೊಂದಿದ್ದರು. ಅದನ್ನು ಪ್ರಶ್ನಿಸಿದ ಯುವತಿಗೆ ಖಾಸಗಿ ಫೋಟೋ, ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ವರುಣ್ ಬೆದರಿಸಿದ್ದ. ಮುಂದೆ ಬೇರೆಯವರನ್ನು ಮದುವೆಯಾದರೆ, ಅವನನ್ನು ಸಾಯಿಸಿ ನಿನ್ನನ್ನು ಸಾಯಿಸುತ್ತೇನೆ ಬೆದರಿಸಿದ್ದಾರೆ. ವಾಟ್ಸ್‌ಆಪ್‌ಗೆ ಖಾಸಗಿ ಫೋಟೋ ಕಳುಹಿಸಿ ಅವಾಚ್ಯ ಪದಗಳಿಂದ ವರುಣ್ ನಿಂದಿಸಿರೋದಾಗಿ ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅಂದಹಾಗೆ, ಓರ್ವ ಯುವತಿ ಮತ್ತು ವರುಣ್ ಆರಾಧ್ಯ 2019ರಿಂದ ಪ್ರೀತಿಸುತ್ತಿದ್ದರು. ಕಳೆದ ವರ್ಷ ಇಬ್ಬರೂ ಬ್ರೇಕಪ್ ಮಾಡಿಕೊಂಡರು.
ಟಿವಿ ಪರದೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ವೇದಿಕೆ ಸಿದ್ಧವಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ (Bigg Boss Kannada 11) ತೆರೆಮರೆಯಲ್ಲಿ ಭಾರೀ ಸಿದ್ಧತೆ ನಡೆಯುತ್ತಿದೆ ಎಂಬ ಸುದ್ದಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ರಾಮ್ ಪೋತಿನೇನಿ ಜೊತೆ ಕುಣಿದು ಕುಪ್ಪಳಿಸಿದ ಹಾಟ್ ಬೆಡಗಿ ಕಾವ್ಯಾ ಥಾಪರ್
ಸುದೀಪ್ (Sudeep) ನಿರೂಪಣೆಯ ‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಶೋ ಅದ್ಧೂರಿಯಾಗಿ ಮುಗಿದಿದೆ. ಮುಂದಿನ ಸೀಸನ್‌ಗೆ ದಿನಗಣನೆ ಶುರುವಾಗಿದೆ. ಇದೇ ಅಕ್ಟೋಬರ್‌ನಿಂದ ಬಿಗ್ ಬಾಸ್ ಮುಂದಿನ ಸೀಸನ್‌ಗೆ ಶುರುವಾಗಲಿದೆ ಎಂಬ ಸುದ್ದಿ ಈಗ ಸೋಷಿಯಲ್ ಮೀಡಿಯಾ ತುಂಬೆಲ್ಲಾ ಸದ್ದು ಮಾಡುತ್ತಿದೆ.
ಕನ್ನಡದ ‘ಬಿಗ್ ಬಾಸ್’ 11ಕ್ಕೆ ಅಕ್ಟೋಬರ್ 3ನೇ ವಾರದಲ್ಲಿ ಆರಂಭವಾಗುವುದು ಎಂಬ ಮಾತು ಕೇಳಿ ಬರುತ್ತಿದೆ. ಅದಕ್ಕೂ ಮುನ್ನ ಬಿಗ್ ಬಾಸ್ ಒಟಿಟಿ 2 ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವಾಹಿನಿ ಯಾವುದೇ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಹಾಗೆಯೇ ಒಂದಷ್ಟು ಸ್ಪರ್ಧಿಗಳ ಹೆಸರು ಕೂಡ ಕೇಳಿ ಬರುತ್ತಿದೆ.
ಈ ಮನೆಗೋಸ್ಕರ ಅದಕ್ಕೆ ಬೇಕಾದ ಸಾಮಗ್ರಿಗಳು, ಸ್ಪರ್ಧಿಗಳಿಗೋಸ್ಕರ ವ್ಯವಸ್ಥೆ ಹೀಗೆ ದೊಡ್ಡ ಮಟ್ಟದಲ್ಲಿ ತಯಾರಿ ಮಾಡಲು ತಿಂಗಳಾನುಗಟ್ಟಲೇ ಸಮಯ ಕೂಡ ಬೇಕಾಗಿದೆ. ಹಾಗಾಗಿ ಕೂಡ ತೆರೆಮರೆಯಲ್ಲಿ ತಯಾರಿ ಮಾಡಿಕೊಳ್ತಿದ್ದಾರೆ. ಇನ್ನೂ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಗಳ ಆಯ್ಕೆ ಮಾಡಲಾಗತ್ತದೆ. ಪ್ರತಿ ಸೀಸನ್ ಅಂತೆಯೇ ಈ ಬಾರಿಯೂ ಕೂಡ ಹಲವರ ಹೆಸರು ಸದ್ದು ಮಾಡುತ್ತಿದೆ.
‘ಬೃಂದಾವನ’ ನಟ ವರುಣ್ ಆರಾಧ್ಯ (Varun Aradhya), ಯೂಟ್ಯೂಬರ್ ವರ್ಷಾ ಕಾವೇರಿ (Varsha Kaveri), ನಟ ತ್ರಿವಿಕ್ರಮ್, ತುಕಾಲಿ ಸಂತು ಪತ್ನಿ ಮಾನಸಾ, ‘ಪಾರು’ ಖ್ಯಾತಿಯ ಮೋಕ್ಷಿತಾ ಪೈ, ಭವ್ಯಾ ಗೌಡ (Bhavya Gowda), ರೀಲ್ಸ್ ರೇಷ್ಮಾ, ‘ಮಜಾಭಾರತ’ ರಾಘವೇಂದ್ರ ಸೇರಿದಂತೆ ಅನೇಕರ ಹೆಸರು ಕೇಳಿ ಬಂದಿದೆ. ಇನ್ನೂ ದೊಡ್ಮನೆಗೆ ಕಾಲಿಡುವ ಮುನ್ನ ನಾವು ಹೋಗ್ತೀವಿ ಎಂದು ಯಾರು ಹೇಳಲ್ಲ. ಅದು ವಾಹಿನಿಯ ನಿಯಮವಾಗಿದೆ. ದೊಡ್ಮನೆ ಆಟ ಶುರುವಾದ್ಮೇಲೆ ಯಾರು ಸ್ಪರ್ಧಿಗಳು ಎಂಬುದು ಖಚಿತವಾಗಲಿದೆ.
ವರ್ಷ ಕಾವೇರಿ (Varsha Kaveri) ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಮೂಡಿಸಿರುವ ಪ್ರತಿಭೆ. ರೀಲ್ಸ್ ಮೂಲಕ ಫೇಮಸ್ ಆಗಿದ್ದ ವರ್ಷ ಈಗ ಸಿನಿಮಾ ಸಂದರ್ಶನ ಮಾಡುವ ಮೂಲಕ ಸದ್ದು ಮಾಡ್ತಿದ್ದಾರೆ. ಈ ಹಿಂದೆ ‘ಬೃಂದಾವನ’ (Brundavana) ಸೀರಿಯಲ್ ನಟ ವರುಣ್ ಆರಾಧ್ಯ (Varun Aradhya) ಜೊತೆ ಬ್ರೇಕಪ್ ಮಾಡಿಕೊಂಡಿದ್ದರ ಬಗ್ಗೆ ಮತ್ತು ಬಿಗ್ ಬಾಸ್‌ಗೆ (Bigg Boss Kannada 10) ಹೋಗುವ ವಿಷ್ಯವಾಗಿ ರೀಲ್ಸ್ ರಾಣಿ ವರ್ಷ ಸಿಕ್ಕಾಪಟ್ಟೆ ಸುದ್ದಿಯಾಗಿದ್ದರು. ಇದೀಗ ಕಾರ್ಯಕ್ರಮವೊಂದರಲ್ಲಿ ದೊಡ್ಮನೆ ಆಫರ್ ಬಗ್ಗೆ ವರ್ಷ ಇದೀಗ ಮಾತನಾಡಿದ್ದಾರೆ.
ಈ ಹಿಂದೆ ಬಿಗ್ ಬಾಸ್ ಆಫರ್ ಸಿಕ್ಕಿದ್ದು ನಿಜ. ಈ ವರ್ಷದ ಸೀಸನ್‌ಗೆ ವೈಯಕ್ತಿಕ ಕಾರಣಗಳಿಂದ ಹೋಗೋದ್ದಕ್ಕೆ ಆಗಲಿಲ್ಲ. ಮುಂದೆ ಮತ್ತೆ ಬಿಗ್ ಬಾಸ್ ಆಫರ್ ಸಿಕ್ಕರೆ ಹೋಗುವೆ ಎಂದು ವರ್ಷ ಮಾತನಾಡಿದ್ದರು. ಬಳಿಕ ನಾನು ಬಿಗ್ ಬಾಸ್ ಹೋದ್ರೆ ರೀಲ್ಸ್ ಬಿಟ್ಟು ರಿಯಲ್ ವರ್ಷನ ನೋಡುತ್ತಾರೆ ಎಂದು ಮಾತನಾಡಿದ್ದರು. ಬಿಗ್ ಬಾಸ್ ಸೀಸನ್ 10ಕ್ಕೆ ಆಫರ್ ಸಿಕ್ಕಿದು ನಿಜ ಆದರೆ ವೈಯಕ್ತಿಕ ಕಾರಣಗಳಿಂದ ಹೋಗಲಿಲ್ಲ. ವರುಣ್ ಆರಾಧ್ಯ ಜೊತೆಗಿನ ಬ್ರೇಕಪ್ ಸಂದರ್ಭದಲ್ಲಿ ಸಿಕ್ಕಿದು ನಿಜ ಎಂಬುದನ್ನು ಪರೋಕ್ಷವಾಗಿ ನಟಿ ಮಾತನಾಡಿದ್ದಾರೆ.
ತನಿಷಾ ಮತ್ತು ಸಂಗೀತಾ ತರ ಬೆಂಕಿ ಹಾಗೇ ವರ್ಷ ಇರುತ್ತಾರಾ ಎಂದು ಪ್ರಶ್ನೆ ವರ್ಷಗೆ ಎದುರಾಗಿದೆ. ಆಗ ಇಲ್ಲ ಹಾಗೇ ಇರಲ್ಲ. ಆದರೆ ಮಹಿಳೆಯರ ಪವರ್ ಅನ್ನು ವೀಕ್ಷಕರು ನೋಡುತ್ತಾರೆ. ಸೀರಿಯಲ್ ಮತ್ತು ಸಿನಿಮಾಗಳಿಂದ ಯಾವುದೇ ಆಫರ್ ಬಂದಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಹೊಸತನ ಪ್ರಯೋಗ ಮಾಡುವುದಕ್ಕೆ ಆಸಕ್ತಿ ಇದೆ ಎಂದು ವರ್ಷ ಕಾವೇರಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಉಡಾನ್ ಖ್ಯಾತಿಯ ನಟಿ ಕವಿತಾ ಹೃದಯಾಘಾತದಿಂದ ನಿಧನ
ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು, ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ. ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ ಎಂದು ವರುಣ್ ಜೊತೆಗಿನ ಬ್ರೇಕಪ್ ಬಗ್ಗೆ ವರ್ಷ ಕಾವೇರಿ ಹೇಳಿಕೊಂಡಿದ್ದರು.
ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ನಾನು ಹೇಳದಿದ್ರೆ ನನಗೆ ನಾನೇ ಮೋಸ ಮಾಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ. ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ ಎಂದು ವರ್ಷ ತಿಳಿಸಿದ್ದರು.
ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ. ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಎದುರಿಸುತ್ತಿದ್ದೇನೆ ಎಂದು ನಟಿ ಸ್ಪಷ್ಟನೆ ನೀಡಿದ್ದರು.
ಸೋಷಿಯಲ್ ಮೀಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ವರುಣ್ ಆರಾಧ್ಯ (Varun Aradhya) ಅವರು ‘ಬೃಂದಾವನ’ (Brundavana) ಸೀರಿಯಲ್ ಹೀರೋ ಆಗಿ ಮಿಂಚ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ವರ್ಷಾ ಕಾವೇರಿ ಜೊತೆಗಿನ ತಮ್ಮ ಬ್ರೇಕಪ್ ಬಗ್ಗೆ ವರುಣ್ ಮೌನ ಮುರಿದಿದ್ದಾರೆ.
ಯೂಟ್ಯೂಬ್ ಸ್ಟಾರ್ ವರ್ಷಾ ಮತ್ತು ವರುಣ್ ಅವರು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು. ಕಳೆದ ವರ್ಷ ಇಬ್ಬರು ಬ್ರೇಕಪ್ ಬಗ್ಗೆ ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇಬ್ಬರು ಬಿಗ್ ಬಾಸ್‌ಗೆ ಹೋಗಲು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದೇ ಸುದ್ದಿಯಾಗಿದ್ದರು. ಆದರೆ ದೊಡ್ಮನೆ ಆಟ ಶುರುವಾದ ಮೇಲೆ ಗಾಸಿಪ್‌ಗೆ ಬ್ರೇಕ್ ಬಿದ್ದಿತ್ತು.
ವರ್ಷಾ (Varsha Kaveri) ಮತ್ತು ವರುಣ್ ಆರಾಧ್ಯ ಬ್ರೇಕಪ್ ವಿಚಾರ ತಿಳಿದಿತ್ತು. ಆದರೆ ಬ್ರೇಕಪ್ (Breakup) ಯಾಕೆ ಆಯ್ತು ಎಂಬ ಅಸಲಿ ವಿಚಾರ ಎಲ್ಲೂ ರಿವೀಲ್ ಆಗಿರಲಿಲ್ಲ. ಈಗ ಮೊದಲ ಬಾರಿಗೆ ವರುಣ್ ಪ್ರತಿಕ್ರಿಯೆ ನೀಡಿದ್ದಾರೆ. ಬ್ರೇಕಪ್ ಬಗ್ಗೆ ಪ್ರಶ್ನೆ ಮಾಡಿದಾಗ ‘ಕಾಲಾಯ ತಸ್ಮೈ ನಮಃ’ ಎಂದು ಹೇಳಿದ್ದಾರೆ. ಇದನ್ನೂ ಓದಿ:Ramayana: ಶೂರ್ಪನಖಿ ಪಾತ್ರಕ್ಕೆ ಆಯ್ಕೆಯಾದ ಕನ್ನಡದ ‘ಗಿಲ್ಲಿ’ ನಟಿ
ಬ್ರೇಕಪ್ ಆಗಬೇಕು ಅಂತಿತ್ತು ಕಾಣುತ್ತೆ, ಬ್ರೇಕಪ್ ಆಯ್ತು. ಅದರ ಬಗ್ಗೆ ಮತ್ತೇನು ಮಾತು ಬೇಡ ಎಂದು ವರುಣ್ ಮಾತನಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿರೋ ವರುಣ್ ಆರಾಧ್ಯ (Varun Aradhya) ಇದೀಗ ಸೀರಿಯಲ್ ಲೋಕಕ್ಕೆ ಹೀರೋ ಆಗಿ ಎಂಟ್ರಿ ಕೊಟ್ಟಿದ್ದಾರೆ. ವರ್ಷ ಕಾವೇರಿ (Varsha Kaveri) ಜೊತೆಗಿನ ಬ್ರೇಕಪ್ ಬೆನ್ನಲ್ಲೇ ‘ಬೃಂದಾವನ’ ಸೀರಿಯಲ್ ಹೀರೋ ಆಗಿ ಬಣ್ಣದ ಜಗತ್ತಿಗೆ ಪರಿಚಯವಾಗುತ್ತಿದ್ದಾರೆ. ಇದನ್ನೂ ಓದಿ:ಬಿಗ್‌ಬಾಸ್ ಮನೆಯಿಂದ ಇಶಾನಿ ಔಟ್- ಇಂದು ಇನ್ನೊಬ್ಬರಿಗೆ ಕಾದಿದೆ ಶಾಕ್
ಕೆಲ ದಿನಗಳ ಹಿಂದಷ್ಟೇ ಕಲರ್ಸ್ ಕನ್ನಡ ವಾಹಿನಿಯ ‘ಬೃಂದಾವನ’ (Brindavana) ಸೀರಿಯಲ್ ಅದ್ದೂರಿಯಾಗಿ ಲಾಂಚ್ ಆಗಿತ್ತು. ಸಿಂಗರ್ ಕಮ್ ಬಿಗ್ ಬಾಸ್ ಸ್ಪರ್ಧಿ ವಿಶ್ವನಾಥ್ ಹಾವೇರಿ ಹೀರೋ ಆಗಿ ಪರಿಚಯವಾಗಿದ್ದರು. ಇದೀಗ ಅದೇ ಪಾತ್ರಕ್ಕೆ ವರುಣ್ ಆರಾಧ್ಯ ಎಂಟ್ರಿ ಕೊಟ್ಟಿದ್ದಾರೆ. ವಿಶ್ವನಾಥ್ ಆಕಾಶ್ ಪಾತ್ರದಿಂದ ಹೊರನಡೆದಿದ್ದಾರೆ.
ಟಿಕ್ ಟಾಕ್ ಆ ನಂತರ ಇನ್ಸ್ಟಾಗ್ರಾಂ ರೀಲ್ಸ್ ಮೂಲಕ ಮನೆ ಮಾತಾಗಿದ್ದ ವರುಣ್ ಅವರು ಕಳೆದ ಕೆಲ ತಿಂಗಳುಗಳಿಂದ ವರ್ಷ ಕಾವೇರಿ ಜೊತೆಗಿನ ಲವ್ ಬ್ರೇಕಪ್ ವಿಷ್ಯವಾಗಿ ಟಾಕ್‌ನಲ್ಲಿದ್ರು. ಬೇಕಂತಲೇ ಸುದ್ದಿ ಮಾಡುತ್ತಾ ಬಿಗ್ ಬಾಸ್‌ಗೆ ಹೋಗೋಕೆ ಹೀಗೆ ಮಾಡ್ತಿದ್ದಾರೆ ಎನ್ನಲಾಗಿತ್ತು. ಆದರೆ ಬಿಗ್ ಬಾಸ್‌ನಲ್ಲಿ ಇಬ್ಬರಲ್ಲಿ ಒಬ್ಬರು ಕೂಡ ಎಂಟ್ರಿ ಕೊಟ್ಟಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಬ್ರೇಕಪ್ ಬಗ್ಗೆ ಇಬ್ಬರೂ ಸ್ಪಷ್ಟನೆ ನೀಡಿ ಸುಮ್ಮನಾಗಿ ಬಿಟ್ಟಿದ್ದರು.
‘ಬೃಂದಾವನ’ ಸೀರಿಯಲ್ 25 ಎಪಿಸೋಡ್ ಪೂರೈಸಿದ ಬೆನ್ನಲ್ಲೇ ಹೀರೋ ಜೇಂಜ್ ಆಗಿದ್ದಾರೆ. ಟಿಕ್ ಟಾಕ್ ಸ್ಟಾರ್ ಆಗಿ ಮನಗೆದ್ದಿದ್ದ ವರುಣ್, ಈಗ ನಟನಾಗಿ ಕೂಡ ಸೈ ಎನಿಸಿಕೊಳ್ಳುತ್ತಾರಾ ಕಾದುನೋಡಬೇಕಿದೆ.
ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಚರ್ಚೆಗೆ ಗ್ರಾಸವಾಗಿರುವ ವಿಚಾರ ಅಂದರೆ ವರುಣ್ ಆರಾಧ್ಯ- ವರ್ಷ ಕಾವೇರಿ ಬ್ರೇಕಪ್ ಮ್ಯಾಟರ್. ಈ ಜೋಡಿಯ ಬ್ರೇಕಪ್‌ಗೆ ಸೋನು ಕಾರಣ ಅಂತಾ ಕೂಡ ಸಖತ್ ಟ್ರೋಲ್ ಆಗಿತ್ತು. ಈ ಬಗ್ಗೆ ‘ಬಿಗ್ ಬಾಸ್’ ಸೋನು (Sonu Gowda) ಸ್ಪಷ್ಟನೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ವರ್ಷ ಕಾವೇರಿ- ವರುಣ್(Varun Aradhya) ಬ್ರೇಕ್‌ಗೆ ಸೋನುನೇ ಕಾರಣ ಎಂಬಂತೆ ಸೋನು ಮಾಲ್ಡೀವ್ಸ್ ಫೋಟೋ ಸೇರಿಸಿ ಸಖತ್ ಟ್ರೋಲ್ ಮಾಡಲಾಗಿತ್ತು. ಈ ಬಗ್ಗೆ ಸೋನು ಮಾತನಾಡಿ, ಇಬ್ಬರ ಬ್ರೇಕಪ್‌ಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಈ ಟ್ರೋಲ್‌ನವರು ಸಾವಿರ ಕೆಲಸ ಮಾಡುತ್ತಾರೆ. ಈ ಇನ್ಸ್ಟಾಗ್ರಾಂನಲ್ಲಿ ಏನು ಆಗುತ್ತಿದೆ ಎಂದೇ ನನಗೆ ತಿಳಿಯುತ್ತಿಲ್ಲ. ಕೆಲ ದಿನಗಳಿಂದ ನನ್ನ ಮಾಲ್ಡೀವ್ಸ್ ವಿಡಿಯೋಸ್‌ನ ವೈರಲ್ ಮಾಡ್ತಿದ್ದರು. ಈಗ ವರುಣ್ ಬ್ರೇಕಪ್‌ಗೆ ನನ್ನ ಫೋಟೋ ಮ್ಯಾಚ್ ಮಾಡ್ತಿದ್ದಾರೆ.
ವರುಣ್-ವರ್ಷ (Varsha Kaveri) ಅವರದ್ದು 5 ವರ್ಷದ ಲವ್. ಇವರಿಬ್ಬರ ಮಧ್ಯೆ ನಾನು ತಗ್ಲಾಕೊಂಡಿದ್ದೀನಿ. ನಾನೇನು ತಪ್ಪು ಮಾಡಿಲ್ಲ. ಇನ್ನೂ ಲವ್ ವಿಷ್ಯ ಅಂದರೆ ಕೇಳಬೇಕಾ? ಅವರ ಪೋಸ್ಟ್‌ಗೆ ಅನೇಕರು ಕಾಮೆಂಟ್ ಮಾಡ್ತಿದ್ದಾರೆ. ಇದಕ್ಕೆಲ್ಲಾ ಸೋನು ಮಾಲ್ಡೀವ್ಸ್‌ಗೆ ಹೋಗಿದ್ದ ವಿಡಿಯೋನೇ ಕಾರಣ ಅಂತೆಲ್ಲಾ ಕಾಮೆಂಟ್ ಮಾಡ್ತಿದ್ದಾರೆ. ಇದನ್ನೂ ಓದಿ:ಮದುಮಗಳಂತೆ ಮಿಂಚಿದ ಅನುಶ್ರೀಗೆ ಮದುವೆ ಯಾವಾಗ ಎಂದ ನೆಟ್ಟಿಗರು?
ಲೇ ಸೋನು ನಿನಗೆ ಬೇರೆ ಯಾರು ಸಿಗಲಿಲ್ವಾ ಇಬ್ಬರ ಮಧ್ಯೆ ಹೋಗಿದ್ಯಾ ಅಂತೆಲ್ಲಾ ಮಾತು ಬಂತು. ವರುಣ್-ವರ್ಷ ಬ್ರೇಕಪ್‌ಗೂ (Breakup) ನನಗೂ ಯಾವುದೇ ಸಂಬಂಧವಿಲ್ಲ. ಸುಮ್ಮನೆ ಇಂತಹದೊಂದು ಸುದ್ದಿ ಸೃಷ್ಟಿ ಮಾಡಿದ್ದಾರೆ. ನೆಗೆಟಿವ್ ಮಾತುಗಳಿಗೆ, ಟ್ರೋಲ್‌ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಈ ಮೂಲಕ ಗಾಳಿ ಸುದ್ದಿಗೆ, ಟ್ರೋಲ್‌ಗೆ ನಟಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಬಾರಿ ಬಿಗ್ ಬಾಸ್ ಸೀಸನ್ 10ಕ್ಕೆ (Bigg Boss Kannada 10) ವರುಣ್ ಅಥವಾ ವರ್ಷ ಕಾವೇರಿ ಕಾಲಿಡುತ್ತಾರೆ ಎನ್ನಲಾಗಿತ್ತು. ಆದರೆ ಈ ಸುದ್ದಿ ಕೂಡ ಸುಳ್ಳಾಗಿದೆ. ಇಬ್ಬರಲ್ಲಿ ಒಬ್ಬರು ಕೂಡ ದೊಡ್ಮನೆ ಆಟಕ್ಕೆ ಎಂಟ್ರಿ ಕೊಟ್ಟಿಲ್ಲ.
ಈ ವರ್ಷದ ಬಿಗ್ ಬಾಸ್ (Bigg Boss Kannada) ಮನೆಗೆ ಖ್ಯಾತ ಯುಟ್ಯೂಬರ್ ಹಾಗೂ ಇನ್ಸ್ಟಾದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ವರ್ಷಾ-ವರುಣ್ (Varun Aradhya) ಜೋಡಿಯಾಗಿ ಬರುತ್ತಾರೆ ಎನ್ನಲಾಗುತ್ತಿದೆ. ಬಿಗ್ ಬಾಸ್ ಸೀಸನ್ 10ರಲ್ಲಿ ಭಾಗವಹಿಸುವುದಕ್ಕಾಗಿಯೇ ಈ ಜೋಡಿ ಬ್ರೇಕ್ ಅಪ್ (Break Up) ನಾಟಕವಾಡಿದೆ ಎಂದು ಆರೋಪವಿತ್ತು. ಇದಕ್ಕೆ ವರ್ಷಾ ಕಾವೇರಿ ಸ್ಪಷ್ಟನೆಯನ್ನು ನೀಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಲು ನಾಟಕವಾಡುವ ಅವಶ್ಯಕತೆ ಇಲ್ಲವೆಂದು ಅವರು ಹೇಳಿಕೊಂಡಿದ್ದಾರೆ.
ಏನಿದು ಬ್ರೇಕ್ ಅಪ್ ಸ್ಟೋರಿ?
ಖ್ಯಾತ ಯೂಟ್ಯೂಬರ್ಸ್, ಟಿಕ್ ಟಾಕ್ ಸ್ಟಾರ್ಸ್ ವರ್ಷಾ ಕಾವೇರಿ- ವರುಣ್ ಆರಾಧ್ಯ ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ವರ್ಷಾ (Varsha Kaveri) ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದರು. ಈಗ ವರುಣ್ ಆರಾಧ್ಯ ಬ್ರೇಕಪ್ ಬಗ್ಗೆ ಮೌನ ಮುರಿದ್ದಾರೆ. ಬ್ರೇಕಪ್ ಬಗ್ಗೆ ಟೀಕೆ ಮಾಡುತ್ತಿದ್ದವರಿಗೆ ರಿಯಾಕ್ಟ್ ಮಾಡಿದ್ದಾರೆ.
ಎಲ್ಲರಿಗೂ ನಮಸ್ಕಾರ ನೀವು ವರ್ಷಾ ಕಾವೇರಿ- ನನಗೆ ತೋರಿಸಿದ ಸಪೋರ್ಟ್‌ಗೆ ತುಂಬಾ ವಂದನೆಗಳು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಲಹೆ ಮತ್ತು ದೃಷ್ಟಿಕೋನವಿದೆ. ಹೀಗಾಗಿ ನಮ್ಮ ನಿರ್ಧಾರವನ್ನು ನೀವು ಒಪ್ಪಿಕೊಂಡು ನಮಗೆ ಸಪೋರ್ಟ್ ಮಾಡಬೇಕು. ವರ್ಷಾ- ನಾನು ಪರಸ್ಪರ ತೀರ್ಮಾನ ಮಾಡಿಕೊಂಡು ದೂರ ಆಗಿರುವುದಕ್ಕೆ ನಮ್ಮ ಸ್ನೇಹಿತರು ಅಥವಾ ನಮ್ಮ ಕುಟುಂಬದವರು ಕಾರಣವಲ್ಲ. ಅವರನ್ನು ಈ ವಿಚಾರದಲ್ಲಿ ಎಳೆಯಬೇಡಿ. ಒಳ್ಳೆಯ ರೀತಿಯಲ್ಲಿ ಸಂಬಂಧ ಶುರು ಮಾಡಿ, ಒಳ್ಳೆಯ ರೀತಿಯಲ್ಲಿ ಅಂತ್ಯವಾಡುತ್ತಿದ್ದೀವಿ. ವರ್ಷಾ ಕಾವೇರಿ ಮುಂದಿನ ಕೆಲಸಗಳಿಗೆ ಒಳ್ಳೆಯದಾಗಲಿ ಎಂದು ಹೇಳಲು ಇಷ್ಟ ಪಡುತ್ತೀನಿ. ಇಲ್ಲಿಯತನಕ ನೀವು ನೀಡಿದ ಪ್ರೋತ್ಸಾಹ ಮತ್ತು ಬೆಂಬಲ ಇನ್ನು ಮುಂದೆನೂ ಸದಾ ಇರಲಿ ಎಂದು ವರುಣ್ ಬರೆದುಕೊಂಡಿದ್ದರು. ಈ ಬೆನ್ನಲ್ಲೇ ನೆಟ್ಟಿಗರು ವರುಣ್‌ಗೆ ಕ್ಲಾಸ್ ತೆಗೆದುಕೊಂಡಿದ್ದರು. ವರ್ಷಾ ಗಿಫ್ಟ್ ಮಾಡಿದ ಬೈಕ್‌ನಲ್ಲಿ, ಡುಡ್ಡಿನಲ್ಲಿ ಶೋಕಿ ಮಾಡ್ತಿದ್ದೀರಾ. ಅದನ್ನು ಅವರಿಗೆ ವಾಪಾಸ್ ಕೊಡಿ. ಪ್ರೀತಿಗೆ ಮೋಸ ಮಾಡಿ ಇನ್ನೊಬ್ಬರ ಹಿಂದೆ ಹೋಗಿದ್ದೀರಾ ಥೂ ಎಂದೆಲ್ಲಾ ಕಾಮೆಂಟ್ ಮಾಡಿದ್ದರು.
ವರುಣ್ ಬ್ರೇಕಪ್ ಬಗ್ಗೆ ಸಹೋದರಿ ಚೈತ್ರಾ ಆರಾಧ್ಯಗೂ ಪ್ರಶ್ನೆ ಮಾಡಿದ್ದರು. ಹಾಗಾಗಿ ಅವರು ಕೂಡ ಸ್ಪಷ್ಟನೆ ನೀಡಿದ್ದರು. ಇಲ್ಲಿ ಯಾರೂ ಯಾರಿಗೂ ಸಪೋರ್ಟ್ ಮಾಡುತ್ತಿಲ್ಲ. ಅವರಾಗಿಯೇ ನಿರ್ಧಾರ ತೆಗೆದುಕೊಂಡಿರುವುದು. ಈ ವಿಚಾರದಲ್ಲಿ ನಮ್ಮನ್ನು ದೂರಬೇಡಿ. ನಮ್ಮನ್ನು ಕೇಳಿ ಹೇಳಿ ಅವರಿಬ್ಬರು ಸಂಬಂಧ ಶುರು ಮಾಡಿಲ್ಲ. ಅವರಿಬ್ಬರೇ ಸೃಷ್ಟಿಸಿಕೊಂಡಿರುವ ಪ್ರಪಂಚ ಮಾಡಿಕೊಂಡಿರುವ ದಾರಿ. ಅವರಿಬ್ಬರೂ ದೂರಾಗುತ್ತಿರುವು ಸರಿಯಲ್ಲ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಆದರೆ ಭವಿಷ್ಯದಲ್ಲಿ ಅವರೇ ಒಟ್ಟಿಗಿದ್ದು ಪರಸ್ಪರ ಖುಷಿ ಮತ್ತು ನೋವು ಹಂಚಿಕೊಳ್ಳಬೇಕು. ಅವರಿಬ್ಬರ ಮೇಲೆ ಯಾರೂ ದ್ವೇಷ ಸಾಧಿಸಬೇಡಿ. ಪ್ರತಿಯೊಬ್ಬರಿಗೂ ಪರ್ಸನಲ್ ಸಮಸ್ಯೆ ಇರುತ್ತದೆ. ಪರ್ಸನಲ್ ಜೀವನ ಇರುತ್ತದೆ. ನಮಗೂ ಜೀವನ ಇದೆ. ಅದರ ಮೇಲೆ ಗಮನ ಕೊಟ್ಟು ಮುಂದೆ ಸಾಗೋಣ. ಈ ಸಮಯದಲ್ಲಿ ನಮ್ಮನ್ನು ಅರ್ಥ ಮಾಡಿಕೊಳ್ಳುತ್ತಿರುವ ಪ್ರತಿಯೊಬ್ಬರಿಗೂ ವಂದನೆಗಳು ಎಂದು ಚೈತ್ರಾ ಬರೆದುಕೊಂಡಿದ್ದರು.
ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು, ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ. ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ.
ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ಹೇಳದಿದ್ರೆ ನನಗೆ ನಾನೇ ಮೋಸ ಮಾಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ. ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ.
ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ. ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಫೇಸ್ ಮಾಡುತ್ತಿದ್ದೇನೆ ಎಂದು ನಟಿ ಸ್ಪಷ್ಟನೆ ನೀಡಿದ್ದರು.
ಖ್ಯಾತ ಯೂಟ್ಯೂಬರ್ಸ್, ಟಿಕ್ ಟಾಕ್ ಸ್ಟಾರ್ಸ್ ವರ್ಷಾ ಕಾವೇರಿ- ವರುಣ್ ಆರಾಧ್ಯ (Varun Aradya) ಬ್ರೇಕಪ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ವರ್ಷಾ (Vatsha Kaveri) ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಸ್ಪಷ್ಟನೆ ನೀಡಿದ್ದರು. ಈಗ ವರುಣ್ ಆರಾಧ್ಯ ಬ್ರೇಕಪ್ ಬಗ್ಗೆ ಮೌನ ಮುರಿದ್ದಾರೆ. ಬ್ರೇಕಪ್ ಬಗ್ಗೆ ಟೀಕೆ ಮಾಡುತ್ತಿದ್ದವರಿಗೆ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ದೊಡ್ಡ ಮೊತ್ತಕ್ಕೆ ಸೇಲ್ ಆಯಿತು ‘ಸಲಾರ್’ ಸ್ಯಾಟ್ ಲೈಟ್ ರೈಟ್ಸ್
ಎಲ್ಲರಿಗೂ ನಮಸ್ಕಾರ ನೀವು ವರ್ಷಾ ಕಾವೇರಿ- ನನಗೆ ತೋರಿಸಿದ ಸಪೋರ್ಟ್‌ಗೆ ತುಂಬಾ ವಂದನೆಗಳು. ಪ್ರತಿಯೊಬ್ಬರಿಗೂ ಅವರದ್ದೇ ಆದ ಸಲಹೆ ಮತ್ತು ದೃಷ್ಟಿಕೋನವಿದೆ, ಹೀಗಾಗಿ ನಮ್ಮ ನಿರ್ಧಾರವನ್ನು ನೀವು ಒಪ್ಪಿಕೊಂಡು ನಮಗೆ ಸಪೋರ್ಟ್ ಮಾಡಬೇಕು. ವರ್ಷಾ- ನಾನು ಪರಸ್ಪರ ತೀರ್ಮಾನ ಮಾಡಿಕೊಂಡು ದೂರ ಆಗಿರುವುದು ಇದಕ್ಕೆ ನಮ್ಮ ಸ್ನೇಹಿತರು ಅಥವಾ ನಮ್ಮ ಕುಟುಂಬದವರು ಕಾರಣವಲ್ಲ. ಅವರನ್ನು ಈ ವಿಚಾರದಲ್ಲಿ ಎಳೆಯಬೇಡಿ. ಒಳ್ಳೆಯ ರೀತಿಯಲ್ಲಿ ಸಂಬಂಧ ಶುರು ಮಾಡಿ ಒಳ್ಳೆಯ ರೀತಿಯಲ್ಲಿ ಅಂತ್ಯವಾಡುತ್ತಿದ್ದೀವಿ. ವರ್ಷಾ ಕಾವೇರಿ ಮುಂದಿನ ಕೆಲಸಗಳಿಗೆ ಒಳ್ಳೆಯದಾಗಲಿ ಎಂದು ಹೇಳಲು ಇಷ್ಟ ಪಡುತ್ತೀನಿ. ಇಲ್ಲಿಯತನಕ ನೀವು ನೀಡಿದ ಪ್ರೋತ್ಸಾಹ ಮತ್ತು ಬೆಂಬಲ ಇನ್ನು ಮುಂದೆನೂ ಸದಾ ಇರಲಿ ಎಂದು ವರುಣ್ ಬರೆದುಕೊಂಡಿದ್ದಾರೆ. ಈ ಬೆನ್ನಲ್ಲೇ ನೆಟ್ಟಿಗರು ವರುಣ್‌ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ವರ್ಷಾ ಗಿಫ್ಟ್ ಮಾಡಿದ ಬೈಕ್‌ನಲ್ಲಿ, ಡುಡ್ಡಿನಲ್ಲಿ ಶೋಕೆ ಮಾಡ್ತಿದ್ದೀರಾ. ಅದನ್ನು ಅವರಿಗೆ ವಾಪಾಸ್ ಕೊಡಿ. ಪ್ರೀತಿಗೆ ಮೋಸ ಮಾಡಿ ಇನ್ನೋಬ್ಬರ ಹಿಂದೆ ಹೋಗಿದ್ದೀರಾ ಥೂ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.
ವರುಣ್ ಬ್ರೇಕಪ್ ಬಗ್ಗೆ ಸಹೋದರಿ ಚೈತ್ರಾ ಆರಾಧ್ಯಗೂ ಪ್ರಶ್ನೆ ಮಾಡಿದ್ದರು. ಹಾಗಾಗಿ ಅವರು ಕೂಡ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಯಾರೂ ಯಾರಿಗೂ ಸಪೋರ್ಟ್ ಮಾಡುತ್ತಿಲ್ಲ ಅವರಾಗಿಯೇ ನಿರ್ಧಾರ ತೆಗೆದುಕೊಂಡಿರುವುದು. ಈ ವಿಚಾರದಲ್ಲಿ ನಮ್ಮನ್ನು ದೂರಬೇಡಿ. ನಮ್ಮನ್ನು ಕೇಳಿ ಹೇಳಿ ಅವರಿಬ್ಬರು ಸಂಬಂಧ ಶುರು ಮಾಡಿಲ್ಲ ಅವರಿಬ್ಬರೇ ಸೃಷ್ಟಿಸಿ ಕೊಂಡಿರುವ ಪ್ರಪಂಚ ಮಾಡಿಕೊಂಡಿರುವ ದಾರಿ. ಅವರಿಬ್ಬರೂ ದೂರಾಗುತ್ತಿರುವು ಸರಿಯಲ್ಲ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ.
ಆದರೆ ಭವಿಷ್ಯದಲ್ಲಿ ಅವರೇ ಒಟ್ಟಿಗಿದ್ದು ಪರಸ್ಪರ ಖುಷಿ ಮತ್ತು ನೋವು ಹಂಚಿಕೊಳ್ಳಬೇಕು. ಅವರಿಬ್ಬರ ಮೇಲೆ ಯಾರೂ ದ್ವೇಷ ಸಾಧಿಸಬೇಡಿ. ಪ್ರತಿಯೊಬ್ಬರಿಗೂ ಪರ್ಸನಲ್ ಸಮಸ್ಯೆ ಇರುತ್ತದೆ ಪರ್ಸನಲ್ ಜೀವನ ಇರುತ್ತದೆ. ನಮಗೂ ಜೀವನ ಇದೆ ಅದರ ಮೇಲೆ ಗಮನ ಕೊಟ್ಟು ಮುಂದೆ ಸಾಗೋಣ. ಈ ಸಮಯದಲ್ಲಿ ನಮ್ಮನ್ನು ಅರ್ಥ ಮಾಡಿಕೊಳ್ಳುತ್ತಿರುವ ಪ್ರತಿಯೊಬ್ಬರಿಗೂ ವಂದನೆಗಳು ಎಂದು ಚೈತ್ರಾ ಬರೆದುಕೊಂಡಿದ್ದಾರೆ.
ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ. ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ.
ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ಹೇಳದಿದ್ರೆ ನನಗೆ ನಾನೇ ಮೋಸ ಮಾಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ. ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ.
ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ. ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಫೇಸ್ ಮಾಡುತ್ತಿದ್ದೇನೆ ಎಂದು ನಟಿ ಸ್ಪಷ್ಟನೆ ನೀಡಿದ್ದಾರೆ. ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಈಗ ನಿಜವಾಗಿದೆ. ಆದರೆ ವರ್ಷಾ ಪೋಸ್ಟ್ ಆಗಲಿ, ಈ ಸುದ್ದಿ ಸಂಬಂಧಿಸಿದಂತೆ ವರುಣ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇನ್ನೂ ಈ ವರ್ಷದ ಬಿಗ್ ಬಾಸ್ (Bigg Boss Kannada) ಸೀಸನ್ 10ಕ್ಕೆ ವರ್ಷಾ-ವರುಣ್ (Varun Aradhya) ಜೋಡಿಯಾಗಿ ಬರುತ್ತಾರೆ ಎನ್ನಲಾಗಿತ್ತು. ಆದರೆ ಈಗ ಬ್ರೇಕಪ್ ಮೂಲಕ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ. ಸಿಂಗಲ್ ಆಗಿ ಆದ್ರೂ ಇಬ್ಬರಲ್ಲಿ ಒಬ್ಬರು ಬಿಗ್ ಬಾಸ್‌ಗೆ ಬರುತ್ತಾರಾ? ಕಾಯಬೇಕಿದೆ.
ಕಳೆದ ಬಾರಿ ಪ್ರೇಮ ಪಕ್ಷಿಗಳಾಗಿ ಜಶ್ವಂತ್- ನಂದು ಬಂದಿದ್ದರು. ದೊಡ್ಮನೆ ಆಟ ಮುಗಿದ ಮೇಲೆ ಇಬ್ಬರು ಬ್ರೇಕಪ್ ಮಾಡಿಕೊಂಡಿದ್ದರು. ಈಗ ವರ್ಷಾ ಕಾವೇರಿ- ವರುಣ್ ದೊಡ್ಮನೆಗೆ ಕಾಲಿಡುವ ಮುನ್ನವೇ ಬ್ರೇಕಪ್ ಮಾಡಿಕೊಂಡಿದ್ದಾರೆ.
ಕನ್ನಡದ ರೀಲ್ಸ್ ಸ್ಟಾರ್‌ಗಳಾಗಿ ಫೇಮಸ್ ಆಗಿದ್ದ ವರ್ಷ ಕಾವೇರಿ (Varsha Kaveri)- ವರುಣ್ ಆರಾಧ್ಯ (Varun Aradhya) ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನಲಾದ ಸುದ್ದಿಗೆ ಸ್ವತಃ ವರ್ಷ ಸ್ಪಷ್ಟನೆ ನೀಡಿದ್ದಾರೆ. ಬ್ರೇಕಪ್ ಆಗಿರುವ ಬಗ್ಗೆ ಅಧಿಕೃತವಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಎಲ್ಲರಿಗೂ ನಮಸ್ಕಾರ, ತುಂಬಾ ದಿನದಿಂದ ನೀವೆಲ್ಲ ನನಗೆ ಕೇಳಿದ್ದಂತಹ ಸಾಮಾನ್ಯ ಪ್ರಶ್ನೆ ಏನೆಂದರೆ ನಿನಗೂ, ವರುಣ್‌ಗೂ ಏನಾಯಿತೆಂದು. ಆ ವಿಷಯದ ಬಗ್ಗೆ ನಾನು ಇವತ್ತು ಮಾತನಾಡಲು ಮುಂದೆ ಬಂದಿದ್ದೇನೆ. ನಿಮಗೆಲ್ಲ ಗೊತ್ತಿರುವ ವಿಷಯ ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಅವನು ಸಹ ನನ್ನ ಬಿಟ್ಟು ಬೇರೆ ಹುಡುಗಿಯ ಜೊತೆ ಪ್ರೀತಿಯನ್ನು ಇಟ್ಟುಕೊಂಡಿದ್ದ. ನನಗೆ ಆ ಹುಡುಗಿಯ ಹೆಸರು ಹೇಳಲು ಇಷ್ಟವಿಲ್ಲ. ಏಕೆಂದರೆ ಇನ್ನೊಬ್ಬರ ಮನೆಯ ಹೆಣ್ಣು ಮಕ್ಕಳ ಜೀವನವನ್ನು ಹಾಳು ಮಾಡಲು ನನಗೆ ಇಷ್ಟವಿಲ್ಲ. ಈ ವಿಷಯಕ್ಕಾಗಿ ಹಲವಾರು ಬಾರಿ ನನ್ನ- ವರುಣ್ (Varun) ಮಧ್ಯೆ ಮನಸ್ತಾಪಗಳು ಆಗಿತ್ತು. ನಾನು ಎಷ್ಟೇ ಹೇಳಿದರೂ ಸಹ ಅವನು ಆ ಹುಡುಗಿಯನ್ನು ಬಿಡೋದಿಕ್ಕೆ ತಯಾರಿರಲಿಲ್ಲ. ಆದ್ದರಿಂದ ಅವನೇ ಹೇಳಿದ ಹಾಗೆ ನನಗೆ ನಿನ್ನನ್ನು ಪ್ರೀತಿಸಲು ಇಷ್ಟವಿಲ್ಲ ಎಂದು ತಿಳಿಸಿದ್ದ. ಇದನ್ನೂ ಓದಿ:‘ಬ್ಯಾಡ್ ಮ್ಯಾನರ್ಸ್’ ಚಿತ್ರಕ್ಕೆ ಮಾಸ್ ಹಾಡು ಬರೆದ ಜಯಂತ್ ಕಾಯ್ಕಿಣಿ
ನಾನು ಆ ಹುಡುಗಿಯ ಜೊತೆ ನನ್ನ ಜೀವನವನ್ನು ನಡೆಸಲು ನಿರ್ಧರಿಸುತ್ತೇನೆ ಎಂದು ಹೇಳಿದಾಗ ನನ್ನ ಮನಸ್ಸಿಗೆ ತುಂಬ ನೋವಾಯ್ತು. ಆದ್ದರಿಂದ ನಾನು ಕಳೆದ ಎರಡು ತಿಂಗಳಿಂದ ನನ್ನ, ವರುಣ್ ವಿಡಿಯೋಗಳನ್ನು ಅಪ್‌ಲೋಡ್ ಮಾಡ್ತಿಲ್ಲ. ನಮ್ಮನ್ನು ಪ್ರೀತಿಸುವ ಜನಗಳಿಗೆ ಹೇಳದಿದ್ರೆ ನನಗೆ ನಾನೇ ಮೋಸ ಮಡಿಕೊಳ್ತೀನಿ ಅಂತ ಮನಸ್ಸಿಗೆ ಅನಿಸಿದೆ. ಆದ್ದರಿಂದ ನಾನು ಇವತ್ತು ನಿಮ್ಮ ಮುಂದೆ ಈ ವಿಷಯವನ್ನು ಹೇಳಿಕೊಳ್ಳಲು ಇಷ್ಟಪಡ್ತಿದ್ದೀನಿ. ಇನ್ನು ಮುಂದೆ ನನ್ನ ವರುಣ್ ಮಧ್ಯೆ ಯಾವುದೇ ರೀತಿಯ ಪ್ರೀತಿ ಸಂಬಂಧ ಇರೋದಿಲ್ಲ. ಅವನು ಆ ಹುಡುಗಿ ಜೊತೆ ಖುಷಿಯಾಗಿರಲಿ.
ನನ್ನನ್ನು ನಂಬಿಕೊಂಡು ನನ್ನ ಕುಟುಂಬ ಇದೆ, ನಾನು ಅವರಿಗಾಗಿ ಜೀವನವನ್ನು ನಡೆಸಬೇಕು, ಆದ್ದರಿಂದ ನಿಮಗೆ ಹೇಳಬೇಕು ಅನಿಸಿದ್ದನ್ನು ನಾನು ಹೇಳಿದ್ದೇನೆ, ಇನ್ನು ಮುಂದೆ ನನ್ನ ಜೀವನ ನನ್ನ ಇಷ್ಟದಂತೆ ನಡೆಯುತ್ತದೆ. ಅದನ್ನು ನೀವು ಅರ್ಥ ಮಾಡಿಕೊಳ್ಳಿರಿ ಎಂದು ನಾನು ಭಾವಿಸಿರುವೆ. ಇದು ಯಾವುದೇ ಫ್ರ್ಯಾಂಕ್ ಅಲ್ಲ, ಕಳೆದ 2 ತಿಂಗಳುಗಳಿಂದ ನಾನು ಇದನ್ನೂ ಫೇಸ್ ಮಾಡುತ್ತಿದ್ದೇನೆ ಎಂದು ನಟಿ ಸ್ಪಷ್ಟನೆ ನೀಡಿದ್ದಾರೆ. ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಈಗ ನಿಜವಾಗಿದೆ. ಆದರೆ ವರ್ಷ ಪೋಸ್ಟ್‌ಗೆ ಆಗಲಿ, ಈ ಸುದ್ದಿ ಸಂಬಂಧಿಸಿದಂತೆ ವರುಣ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇನ್ನೂ ಈ ವರ್ಷದ ಬಿಗ್ ಬಾಸ್ ಸೀಸನ್ 10ಕ್ಕೆ (Bigg Boss Kannada 10) ವರ್ಷ-ವರುಣ್ ಜೋಡಿಯಾಗಿ ಬರುತ್ತಾರೆ ಎನ್ನಲಾಗಿತ್ತು. ಆದರೆ ಈಗ ಬ್ರೇಕಪ್ ಮೂಲಕ ಬ್ಯಾಡ್ ನ್ಯೂಸ್ ಕೊಟ್ಟಿದ್ದಾರೆ. ಸಿಂಗಲ್ ಆಗಿ ಆದ್ರೂ ಇಬ್ಬರಲ್ಲಿ ಒಬ್ಬರು ಬಿಗ್ ಬಾಸ್‌ಗೆ ಬರುತ್ತಾರಾ? ಕಾಯಬೇಕಿದೆ.
ಕಳೆದ ಬಾರಿ ಪ್ರೇಮ ಪಕ್ಷಿಗಳಾಗಿ ಜಶ್ವಂತ್- ನಂದು (Nandu) ಬಂದಿದ್ದರು. ದೊಡ್ಮನೆ ಆಟ (Bigg Boss) ಮುಗಿದ ಮೇಲೆ ಇಬ್ಬರು ಬ್ರೇಕಪ್ ಮಾಡಿಕೊಂಡಿದ್ದರು. ಈಗ ವರ್ಷ ಕಾವೇರಿ- ವರುಣ್ ದೊಡ್ಮನೆಗೆ ಕಾಲಿಡುವ ಮುನ್ನವೇ ಬ್ರೇಕಪ್ ಮಾಡಿಕೊಂಡಿದ್ದಾರೆ.