Tag: ವಿದ್ಯಾಮಂದಿರ

  • ಪಬ್ಲಿಕ್ ಟಿವಿ `ವಿದ್ಯಾಮಂದಿರ’ಕ್ಕೆ ಭರ್ಜರಿ ರೆಸ್ಪಾನ್ಸ್ – 4ನೇ ಆವೃತ್ತಿಯ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    ಪಬ್ಲಿಕ್ ಟಿವಿ `ವಿದ್ಯಾಮಂದಿರ’ಕ್ಕೆ ಭರ್ಜರಿ ರೆಸ್ಪಾನ್ಸ್ – 4ನೇ ಆವೃತ್ತಿಯ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

    ಬೆಂಗಳೂರು: ಯುಜಿ ಮುಗಿತು, ಈಗ ಪಿಜಿ ಮಾಡಬೇಕು, ಯಾವ ಕಾಲೇಜು, ಯಾವ ಕೋರ್ಸು, ಯಾವ ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಚೆನ್ನಾಗಿದೆ? ಯಾವ ಕಾಲೇಜಿನಲ್ಲಿ ಫೀಸ್ ಎಷ್ಟಿದೆ? ಹಾಸ್ಟೆಲ್ ಫೆಸಿಲಿಟಿ ಸಿಗುತ್ತಾ? ಎಜುಕೇಷನ್ ಯಾವ ರೀತಿಯಲ್ಲಿ ಇರುತ್ತೆ? ಹೀಗೆ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡೋ ದೃಷ್ಟಿಯಿಂದ ನಿಮ್ಮ ʻಪಬ್ಲಿಕ್ ಟಿವಿʼ (Public TV) ಮಲ್ಲೇಶ್ವರಂನಲ್ಲಿ ವಿದ್ಯಾಮಂದಿರ ಶೈಕ್ಷಣಿಕ ಮೇಳವನ್ನ ಆಯೋಜನೆ ಮಾಡಿತ್ತು, ಎರಡು ದಿನ ನಡೆದ ವಿದ್ಯಾಮಂದಿರಕ್ಕೆ ಇಂದು ತೆರೆ ಬಿದ್ದಿದೆ.

    ʻಪಬ್ಲಿಕ್ ಟಿವಿʼ ಪ್ರಸ್ತುತ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ (Vidhya Mandira Education Expo) ತೆರೆ ಬಿದ್ದಿದೆ. ಎರಡು ದಿನಗಳ ಕಾಲ ನಡೆದ ಶೈಕ್ಷಣಿಕ ಮೇಳದಲ್ಲಿ ಸಾವಿರಾರು ವಿದ್ಯಾರ್ಥಿಗಳು. ಪೋಷಕರು ಆಗಮಿಸಿ ಮಾಹಿತಿ ಪಡೆದುಕೊಂಡ್ರು. ನಿನ್ನೆ ಬೆಳಗ್ಗೆ 9ರಿಂದ ಆರಂಭವಾಗಿದ್ದ ವಿದ್ಯಾಮಂದಿರ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಮೆಗಾ ಶೈಕ್ಷಣಿಕ ಮೇಳ ಅಭೂತಪೂರ್ವ ಯಶಸ್ಸು ಕಂಡಿತು.

    ಇಂದು ಕೂಡ ಬೆಳಗ್ಗೆ 9 ಗಂಟೆಯಿಂದಲೇ ವಿದ್ಯಾರ್ಥಿಗಳು ಮತ್ತು ಪೋಷಕರು ವಿದ್ಯಾಮಂದಿರಕ್ಕೆ ಆಗಮಿಸಿದ್ರು. ಸಂಜೆ 6 ಗಂಟೆವರಗೆ ನಡೆದ ಈ ಮೆಗಾ ಶೈಕ್ಷಣಿಕ ಪಿಜಿ ಕೋರ್ಸ್ ಮೇಳದಲ್ಲಿ ಭಾಗವಹಿಸಿ, ತಮಗೆ ಬೇಕಾದ ಎಲ್ಲ ಮಾಹಿತಿಗಳನ್ನ ಶಿಕ್ಷಣ ಸಂಸ್ಥೆಗಳ ಬಳಿ ಕೇಳಿ ಪಡೆದುಕೊಂಡ್ರು. ಇನ್ನು ಬರೀ ಬೆಂಗಳೂರಿನ ವಿದ್ಯಾರ್ಥಿಗಳು ಮಾತ್ರವಲ್ಲ ರಾಜ್ಯದ ಕೋಲಾರ, ತುಮಕೂರು, ಹಾಸನ, ಗದಗ, ಕೊಪ್ಪಳ, ದಾವಣಗೆರೆ ಸೇರಿದಂತೆ ಅನೇಕ ಭಾಗಗಳಿಂದಲೂ ಸಹ ವಿದ್ಯಾರ್ಥಿಗಳು ಆಗಮಿಸಿ, ತಮಗೆ ಬೇಕಾದ ಪಿಜಿ ಕೋರ್ಸ್ ಮತ್ತು ಕಾಲೇಜಿನ ಆಯ್ಕೆಯನ್ನ ಮಾಡಿಕೊಂಡಿದ್ದು ವಿದ್ಯಾಮಂದಿರದ ವಿಶೇಷವಾಗಿತ್ತು.

    ವಿದ್ಯಾಮಂದಿರ ಮೇಳದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ಕೂಡ ನೀಡಲಾಯಿತು. ಒಬ್ಬ ಲಕ್ಕಿ ವಿಜೇತರಿಗೆ ಲ್ಯಾಪ್ ಟಾಪ್ ಮತ್ತು ಪ್ರತಿ ಒಂದು ಗಂಟೆಗೆ ಒಬ್ಬರಿಗೆ ಟ್ಯಾಬ್ ಅನ್ನ ಲಕ್ಕಿ ಡಿಪ್ ಮೂಲಕ ವಿತರಿಸಲಾಯ್ತು. ಇದನ್ನೂ ಓದಿ: ಪಬ್ಲಿಕ್ ಟಿವಿ `ವಿದ್ಯಾಮಂದಿರ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಟ್ಯಾಬ್‌ ಗೆದ್ದ ಅದೃಷ್ಟವಂತರು ಇವರೇ…

    ʻಪಬ್ಲಿಕ್ ಟಿವಿʼ ಮತ್ತು ಆ್ಯಡ್ ಸಿಕ್ಸ್ ಸಹಯೋಗದೊಂದಿಗೆ ಆಯೋಜನೆಯಾಗಿದ್ದ ವಿದ್ಯಾಮಂದಿರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ಸಹ ಸಂತಸಗೊಂಡು, ನಮಗೆ ಬಹಳ ಉಪಯುಕ್ತ ಮಾಹಿತಿ ಸಿಕ್ಕಿದೆ. ಇತಂಹ ಮೇಳ ಮಾಡಿದ ಪಬ್ಲಿಕ್ ಟಿವಿಗೆ ಧನ್ಯವಾದವನ್ನ ಸಹ ಹೇಳಿದ್ರೇ, ಶೈಕ್ಷಣಿಕ ಮೇಳಾದ ಭಾಗವಾಗಿದ್ದ ಶಿಕ್ಷಣ ಸಂಸ್ಥೆಯವರು ಸಹ ಪಬ್ಲಿಕ್ ಟಿವಿ ದೊಡ್ಡ ವೇದಿಕೆ ಮೂಲಕ ಅವಕಾಶ ಕೊಟ್ಟಿದ್ದಕ್ಕೆ ಕೃತಜ್ಞತೆಯನ್ನ ಅರ್ಪಿಸಿದ್ರು.

    ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾಮಂದಿರದಲ್ಲಿ ಭಾಗಿಯಾಗಿದ್ದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಪಬ್ಲಿಕ್ ಟಿವಿಯ ಸಿಇಓ ಅರುಣ್ ಕುಮಾರ್, ರೇವಾ ವಿಶ್ವವಿದ್ಯಾಲಯದ ರಿಜಿಸ್ಟಾರ್‌ ನಾರಾಯಣ ಸ್ವಾಮಿ ಮತ್ತು ಆ್ಯಡ್ ಸಿಕ್ಸ್ ಆಡ್ವಾಟೈಸಿಂಗ್ ಸಂಸ್ಥೆಯ ಸುಧಾಕರ್ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದ್ರು.  

    ಒಟ್ಟಿನಲ್ಲಿ ಎರಡು ದಿನ ನಡೆದ ವಿದ್ಯಾಮಂದಿರ ಶೈಕ್ಷಣಿಕ ಮೇಳ ಅಭೂತಪೂರ್ವ ಯಶಸ್ಸಿನೊಂದಿಗೆ 4ನೇ ಆವೃತ್ತಿಯನ್ನ ಮುಗಿಸಿದೆ. ಪಿಜಿ ಮಾಡುವ ಕನಸು ಕಾಣ್ತಿರೋ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗಿಯಾಗಿ ತಮಗೆ ಬೇಕಾದ ಮಾಹಿತಿ ಪಡೆದ್ರು. ಪಿಜಿ ಮಾಡೋ ಎಲ್ಲ ಮಕ್ಕಳಿಗೂ ಆಲ್ ದಿ ಬೆಸ್ಟ್, ಒಳ್ಳೆಯ ಭವಿಷ್ಯ ನಿಮದಾಗಲಿ ಅಂತಾ ಪಬ್ಲಿಕ್ ಟಿವಿ ಆಶಿಸುತ್ತೆ.

  • ಪಬ್ಲಿಕ್ ಟಿವಿ ʻವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ – ಇಂದು ಕೊನೆಯ ದಿನ

    ಪಬ್ಲಿಕ್ ಟಿವಿ ʻವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ – ಇಂದು ಕೊನೆಯ ದಿನ

    ಬೆಂಗಳೂರು: ʻಪಬ್ಲಿಕ್ ಟಿವಿʼ ಪ್ರಸ್ತುತಪಡಿಸುವ 4ನೇ ಆವೃತ್ತಿಯ ʻವಿದ್ಯಾಮಂದಿರʼ ಪಿಜಿ ಶೈಕ್ಷಣಿಕ ಮೇಳಕ್ಕೆ ಮೊದಲ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ಕೊನೆಯ ದಿನವಾಗಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೈಕ್ಷಣಿಕ ಮೇಳ ಇರಲಿದೆ. ಮೊದಲ ದಿನದಂತೆ ಇಂದೂ ಸಹ ಲ್ಯಾಪ್‌ಟಾಪ್, ಟ್ಯಾಬ್ ಗೆಲ್ಲುವ ಸುವರ್ಣಾವಕಾಶದ ಜೊತೆಗೆ ಪಿಜಿ ಕೋರ್ಸ್‌ಗ ಬಗ್ಗೆ 40ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳಿಂದ ಒಂದೇ ಸೂರಿನಡಿಯಲ್ಲಿ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ.

    40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ:
    ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳುತ್ತಿದೆ. ಒಂದೇ ಸೂರಿನಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್ಗಳ ಬಗ್ಗೆ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಶೈಕ್ಷಣಿಕ ಮೇಳದಲ್ಲಿ ಪಡೆಯಬಹುದು.

    ಅಷ್ಟೇ ಅಲ್ಲದೇ ಇಲ್ಲಿ ಡಿಗ್ರಿ ಬಳಿಕ ಮುಂದೆ ಯಾವ ಕೋರ್ಸ್ ಮಾಡ್ಬೇಕು ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಖಂಡಿತವಾಗಿಯೂ ಇಲ್ಲಿ ಉತ್ತರ ಸಿಗುತ್ತದೆ. ಕೇವಲ ಶಿಕ್ಷಣದ ಕುರಿತು ಮಾಹಿತಿ ಮಾತ್ರವಲ್ಲದೇ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶವೂ ಇಲ್ಲಿದೆ. ಎಲ್ಲರೂ ಮಿಸ್ ಮಾಡದೇ ಬಂದು, ಶಿಕ್ಷಣದ ಮಾಹಿತಿ ಜೊತೆಗೆ ಆಕರ್ಷಕ ಬಹುಮಾನಗಳನ್ನು ಸ್ಥಳದಲ್ಲೇ ಗೆಲ್ಲಿ.

    ಪ್ಲಾಟಿನಂ ಪ್ರಾಯೋಜಕರು
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್, ಸಿಎಂಆರ್ ವಿಶ್ವವಿದ್ಯಾಲಯ, ಬಿಜಿಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.

    ಸಿಲ್ವರ್ ಪ್ರಾಯೋಜಕರು
    ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, ಅಮಿಟಿ ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್ ಪೆವಿಲಿಯನ್
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

    ಕ್ರಿಯೆಟಿವ್ ಸ್ಟಾಲ್
    ಆರ್‌ಆರ್ ಸಂಸ್ಥೆಗಳು

    ಗಿಫ್ಟ್ ಸ್ಪಾನರ್ಸ್
    ಸಪ್ತಗಿರಿ ಎನ್‌ಪಿಎಸ್ ವಿಶ್ವವಿದ್ಯಾಲಯ, ಜೀನಿ ಸ್ಲಿಮ್

    ಕಾಫಿ&ಟೀ ಪ್ರಾಯೋಜಕರು
    ಬಾಯರ್ಸ್ ಕಾಫಿ

    ದಿನಾಂಕ: ಆಗಸ್ಟ್ 10
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ

  • `ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಇಂದು ಚಾಲನೆ

    `ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಇಂದು ಚಾಲನೆ

    ಬೆಂಗಳೂರು: ನಿಮಗೆ ಎಲ್ಲಾ ಪಿಜಿ ಕೋರ್ಸ್ಗಳ ಬಗ್ಗೆ ಮಾಹಿತಿ ಇದೆಯೇ? ಯಾವ ಪಿಜಿ ಮಾಡಿದರೆ ನಿಮ್ಮದೇ ಸ್ಟಾರ್ಟ್ ಅಪ್ ಮಾಡಲು ಸೂಕ್ತ? ಯಾವ ಕೋರ್ಸ್ ನಿಮಗೆ ವಿದೇಶದಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತದೆ? ಯಾವ `ಸ್ಟೂಡೆಂಟ್ ಫಾರಿನ್ ಎಕ್ಸ್ಚೆಂಜ್ ಪ್ರೋಗ್ರಾಂ’ ನಿಮಗೆ ಸೂಕ್ತ ಎಂದು `ಪಬ್ಲಿಕ್ ಟಿವಿ’ ಆಯೋಜಿಸುತ್ತಿರುವ 4ನೇ ಆವೃತ್ತಿಯ `ವಿದ್ಯಾಮಂದಿರ’ (Public TV Vidhya Mandira) ಶೈಕ್ಷಣಿಕ ಮೇಳಕ್ಕೆ ಇಂದೇ ಭೇಟಿ ನೀಡಿ, ನಿಮ್ಮೆಲ್ಲ ಪ್ರಶ್ನೆಗಳಿಗೆ ಉತ್ತರ ಪಡೆದುಕೊಳ್ಳಿ.

    `ಪಬ್ಲಿಕ್’ ಟಿವಿ ಪ್ರಸ್ತುತ ಪಡಿಸುವ AD6 ಅಡ್ವರ್ಟೈಸಿಂಗ್ ಸಹಯೋಗದಲ್ಲಿ ನಡೆಯುತ್ತಿರುವ 2 ದಿನಗಳ `ಮೆಗಾ ಪಿಜಿ ಶೈಕ್ಷಣಿಕ ಮೇಳ’ಕ್ಕೆ ಇಂದು ಚಾಲನೆ ದೊರೆಯಲಿದೆ. ಇಂದು ಮತ್ತು ನಾಳೆ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ 4ನೇ ಆವೃತ್ತಿಯ ಕಾರ್ಯಕ್ರಮ ನಡೆಯುತ್ತಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶೈಕ್ಷಣಿಕ ಮೇಳಕ್ಕೆ ಉಚಿತ ಪ್ರವೇಶ ಇರಲಿದೆ.

    ಎರಡೂ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಶೈಕ್ಷಣಿಕ ಮೇಳ ನಡೆಯುತ್ತಿದ್ದು, 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆಯಬಹುದು. ಶೈಕ್ಷಣಿಕ ಮೇಳದಲ್ಲಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ, ಉಪನ್ಯಾಸ ಮಾತ್ರವಲ್ಲದೇ ವಿದ್ಯಾರ್ಥಿಗಳಿಗೆ ಲಕ್ಕಿಡಿಪ್ ಮೂಲಕ ಬಂಪರ್ ಬಹುಮಾನ ಗೆಲ್ಲುವ ಅವಕಾಶವಿದೆ.

    ಬೆಳಗ್ಗೆ 9 ರಿಂದ 11 ಗಂಟೆ ಒಳಗೆ ಹೆಸರು ನೋಂದಾಯಿಸಿಕೊಂಡವರಿಗೆ ಲಕ್ಕಿಡಿಪ್ ಮೂಲಕ 1 ಲ್ಯಾಪ್‌ಟಾಪ್ ಮತ್ತು 2 ಟ್ಯಾಬ್ ಗೆಲ್ಲುವ ಅವಕಾಶ ಇದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳಿಗೆ ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೆ 1 ಟ್ಯಾಬ್ ಗೆಲ್ಲುವ ಅವಕಾಶವೂ ಇದೆ.

    40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ:
    ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳುತ್ತಿದೆ. ಒಂದೇ ಸೂರಿನಡಿಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್ಗಳ ಬಗ್ಗೆ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಶೈಕ್ಷಣಿಕ ಮೇಳದಲ್ಲಿ ಪಡೆಯಬಹುದು.

    ಅಷ್ಟೇ ಅಲ್ಲದೇ ಇಲ್ಲಿ ಡಿಗ್ರಿ ಬಳಿಕ ಮುಂದೆ ಯಾವ ಕೋರ್ಸ್ ಮಾಡ್ಬೇಕು ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಖಂಡಿತವಾಗಿಯೂ ಇಲ್ಲಿ ಉತ್ತರ ಸಿಗುತ್ತದೆ. ಕೇವಲ ಶಿಕ್ಷಣದ ಕುರಿತು ಮಾಹಿತಿ ಮಾತ್ರವಲ್ಲದೇ ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶವೂ ಇಲ್ಲಿದೆ. ಎಲ್ಲರೂ ಮಿಸ್ ಮಾಡದೇ ಬಂದು, ಶಿಕ್ಷಣದ ಮಾಹಿತಿ ಜೊತೆಗೆ ಆಕರ್ಷಕ ಬಹುಮಾನಗಳನ್ನು ಸ್ಥಳದಲ್ಲೇ ಗೆಲ್ಲಿ.

    ಪ್ಲಾಟಿನಂ ಪ್ರಾಯೋಜಕರು
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ.

    ಗೋಲ್ಡ್ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್, ಸಿಎಂಆರ್ ವಿಶ್ವವಿದ್ಯಾಲಯ, ಬಿಜಿಎಸ್ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.

    ಸಿಲ್ವರ್ ಪ್ರಾಯೋಜಕರು
    ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, ಅಮಿಟಿ ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್ ಪೆವಿಲಿಯನ್
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

    ಕ್ರಿಯೆಟಿವ್ ಸ್ಟಾಲ್
    ಆರ್‌ಆರ್ ಸಂಸ್ಥೆಗಳು

    ಗಿಫ್ಟ್ ಸ್ಪಾನರ್ಸ್
    ಸಪ್ತಗಿರಿ ಎನ್‌ಪಿಎಸ್ ವಿಶ್ವವಿದ್ಯಾಲಯ, ಜೀನಿ ಸ್ಲಿಮ್

    ಕಾಫಿ&ಟೀ ಪ್ರಾಯೋಜಕರು
    ಬಾಯರ್ಸ್ ಕಾಫಿ

    ದಿನಾಂಕ: ಆಗಸ್ಟ್ 9 ಮತ್ತು ಆಗಸ್ಟ್ 10
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ

  • ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ

    ನಾಳೆಯಿಂದ 2 ದಿನ `ವಿದ್ಯಾಮಂದಿರʼ – ನಿಮ್ಮ PG ಶಿಕ್ಷಣ ಕನಸು ನನಸಾಗಿಸಲು ಬನ್ನಿ

    – 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಒಂದೇ ಸೂರಿನಡಿ!

    ಬೆಂಗಳೂರು: ಆ.9 ಮತ್ತು 10 ರಂದು ಎರಡುದಿನಗಳ ಕಾಲ `ಪಬ್ಲಿಕ್ ಟಿವಿ’ಯ 4ನೇ ಆವೃತ್ತಿಯ `ವಿದ್ಯಾಮಂದಿರ’ (Public TV Vidya Mandir) ಶೈಕ್ಷಣಿಕ ಮೇಳ ನಡೆಯಲಿದೆ. ಈ ಮೇಳದಲ್ಲಿ 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿಯಾಗಲಿವೆ. ಈಗಷ್ಟೇ ಪದವಿ ಮುಗಿಸಿ ನಂತರ ಯಾವ ಕೋರ್ಸ್‌ ಮಾಡಬೇಕು ಎಂಬ ಚಿಂತೆಯಲ್ಲಿರುವ ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಯಾವ ಕೋರ್ಸ್‌ ಮಾಡಿಸಬೇಕು ಎಂಬ ಗೊಂದಲದಲ್ಲಿರುವ ಪೋಷಕರಿಗೆ ಇಲ್ಲಿ ಸೂಕ್ತ ಮಾರ್ಗದರ್ಶನ ಖಂಡಿತಾ ಸಿಗಲಿದೆ.

    ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ AD6 ಅಡ್ವರ್ಟೈಸಿಂಗ್ ಸಹಯೋಗದಲ್ಲಿ ಈ ಮೆಗಾ `ಪಿಜಿ ಶೈಕ್ಷಣಿಕ ಮೇಳ’ ನಡೆಯಲಿದೆ. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ 4ನೇ ಆವೃತ್ತಿಯ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಉಚಿತ ಪ್ರವೇಶ ಇರಲಿದೆ. ಎರಡೂ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಶೈಕ್ಷಣಿಕ ಮೇಳ ನಡೆಯಲಿದ್ದು, 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

    ಈ ಹಿಂದೆ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ `ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿತ್ತು. ಇದರ ಮುಂದುವರಿದ ಭಾಗವಾಗಿ ಪದವಿ ವಿದ್ಯಾರ್ಥಿಗಳಿಗಾಗಿ `ವಿದ್ಯಾ ಮಂದಿರ’ ಆಯೋಜಿಸಿಕೊಂಡುಬರುತ್ತಿದೆ. ಸತತ 3 ಆವೃತ್ತಿಗಳನ್ನ ಯಶಸ್ವಿಯಾಗಿ ನಡೆಸಿಕೊಟ್ಟಿರುವ `ಪಬ್ಲಿಕ್ ಟಿವಿ’ ಇದೀಗ 4ನೇ ಆವೃತ್ತಿಗೆ ಕಾಲಿಟ್ಟಿದೆ.

    40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ
    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಅಷ್ಟೇ ಅಲ್ಲದೇ ಹೊಸ ಪಿಜಿ ಕೋರ್ಸ್‌ಗಳು, ಯಾವ ಪಿಜಿ ಮಾಡಿದ್ರೆ ನಿಮ್ಮದೇ ಸ್ಟಾರ್ಟ್ಅಪ್ ಮಾಡಲು ಸೂಕ್ತ? ಯಾವ ಕೋರ್ಸ್‌ ನಿಮಗೆ ವಿದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತೆ. ಯಾವ `ಸ್ಟೂಡೆಂಟ್ ಫಾರಿನ್ ಎಕ್ಸ್‌ಚೇಂಜ್‌ ಪ್ರೋಗ್ರಾಂ’ ನಿಮಗೆ ಸೂಕ್ತ ಎಂಬೆಲ್ಲ ಪ್ರಶ್ನೆಗಳಿಗೆ ಈ ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ.

    ಲಕ್ಕಿ ಡಿಪ್‌, ಲಕ್ಕಿ ಡ್ರಾನಲ್ಲಿ ಬಹುಮಾನ ಗೆಲ್ಲುವ ಅವಕಾಶ
    ಶೈಕ್ಷಣಿಕ ಮೇಳದಲ್ಲಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ, ಉಪನ್ಯಾಸ ಮಾತ್ರವಲ್ಲದೇ ಲಕ್ಕಿಡಿಪ್‌ ಮೂಲಕ ಬಂಪರ್‌ ಬಹುಮಾನ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ. ಬೆಳಗ್ಗೆ 9 ರಿಂದ 11 ಗಂಟೆ ಒಳಗೆ ಹೆಸರು ನೋಂದಾಯಿಸಿಕೊಂಡವರಿಗೆ ಲಕ್ಕಿ ದಿಪ್‌ ಮೂಲಕ 1 ಲ್ಯಾಪ್‌ಟಾಪ್‌ ಮತ್ತು 2 ಟ್ಯಾಬ್‌ ಗೆಲ್ಲುವ ಅವಕಾಶ ಇರಲಿದೆ. ಅಷ್ಟೇ ಅಲ್ಲದೇ ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೆ 1 ಟ್ಯಾಬ್‌ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ.

    ಪ್ಲಾಟಿನಂ ಪ್ರಾಯೋಜಕರು
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್‌ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ

    ಗೋಲ್ಡ್‌ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.

    ಸಿಲ್ವರ್‌ ಪ್ರಾಯೋಜಕರು
    ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್‌ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್‌ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

    ಕ್ರಿಯೆಟಿವ್‌ ಸ್ಟಾಲ್‌
    RR ಸಂಸ್ಥೆಗಳು

    ಗಿಫ್ಟ್‌ ಸ್ಪಾನರ್ಸ್‌
    ಸಪ್ತಗಿರಿ NPS ವಿಶ್ವವಿದ್ಯಾಲಯ, ಜೀನಿ ಸ್ಲಿಮ್‌

    ಕಾಫಿ&ಟೀ ಪ್ರಾಯೋಜಕರು
    ಬಾಯರ್ಸ್‌ ಕಾಫಿ

    ದಿನಾಂಕ: ಆಗಸ್ಟ್‌ 9 ಮತ್ತು ಆಗಸ್ಟ್‌ 10
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ

  • `ವಿದ್ಯಾಮಂದಿರʼದಲ್ಲಿ 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿ – ಬನ್ನಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಿ

    `ವಿದ್ಯಾಮಂದಿರʼದಲ್ಲಿ 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿ – ಬನ್ನಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಿ

    – ಆ.9, 10 ರಂದು ಕಾರ್ಯಕ್ರಮ; ವಿದ್ಯಾರ್ಥಿಗಳಿಗೆ, ಪೋಷಕರಿಗೆ ಉಚಿತ ಪ್ರವೇಶ
    – ಲಕ್ಕಿ ಡಿಪ್, ಲಕ್ಕಿ ಡ್ರಾನಲ್ಲಿ ಬಹುಮಾನ ಗೆಲ್ಲುವ ಅವಕಾಶ

    ಬೆಂಗಳೂರು: ಪದವಿ ಮುಗಿದ ನಂತರ ಮುಂದೇನು? ಯಾವ ಕಾಲೇಜು ಬೆಸ್ಟ್? ಯಾವೆಲ್ಲ ಕೋರ್ಸ್‌ಗಳಿವೆ? ಈ ಕೋರ್ಸ್‌ಳಿಗೆ ಎಷ್ಟು ಶುಲ್ಕ ಇರುತ್ತೆ? ಅಲ್ಲಿ ಹಾಸ್ಟೆಲ್ ಸೌಲಭ್ಯ ಇದ್ಯಾ? ಮಕ್ಕಳ ಭವಿಷ್ಯ ಹೇಗೆ? ಈ ರೀತಿ ಪ್ರಶ್ನೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ನಿಮ್ಮ `ಪಬ್ಲಿಕ್ ಟಿವಿ’ಯ 4ನೇ ಆವೃತ್ತಿಯ `ವಿದ್ಯಾಮಂದಿರ’ ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ. ಈ ಮೆಗಾ ಶಿಕ್ಷಣ ಮೇಳದಲ್ಲಿ 40ಕ್ಕೂ ಅಧಿಕ ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿಯಾಗಿ, ನಿಮ್ಮ ಮಕ್ಕಳ ಭವಿಷ್ಯ ರೂಪಿಸಲಿದೆ.

    ಹೌದು. ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ AD6 ಅಡ್ವರ್ಟೈಸಿಂಗ್ ಸಹಯೋಗದಲ್ಲಿ ಇದೇ ಆಗಸ್ಟ್ 9, 10ರಂದು 2 ದಿನಗಳ ಮೆಗಾ `ಪಿಜಿ ಶೈಕ್ಷಣಿಕ ಮೇಳ’ ನಡೆಯಲಿದೆ. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ 4ನೇ ಆವೃತ್ತಿಯ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಉಚಿತ ಪ್ರವೇಶ ಇರಲಿದೆ. ಎರಡೂ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಶೈಕ್ಷಣಿಕ ಮೇಳ ನಡೆಯಲಿದ್ದು, 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

    ಈ ಹಿಂದೆ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ `ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿತ್ತು. ಇದರ ಮುಂದುವರಿದ ಭಾಗವಾಗಿ ಪದವಿ ವಿದ್ಯಾರ್ಥಿಗಳಿಗಾಗಿ `ವಿದ್ಯಾ ಮಂದಿರ’ ಆಯೋಜಿಸಿಕೊಂಡುಬರುತ್ತಿದೆ. ಸತತ 3 ಆವೃತ್ತಿಗಳನ್ನ ಯಶಸ್ವಿಯಾಗಿ ನಡೆಸಿಕೊಟ್ಟಿರುವ `ಪಬ್ಲಿಕ್ ಟಿವಿ’ ಇದೀಗ 4ನೇ ಆವೃತ್ತಿಗೆ ಕಾಲಿಟ್ಟಿದೆ.

    40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ
    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಅಷ್ಟೇ ಅಲ್ಲದೇ ಹೊಸ ಪಿಜಿ ಕೋರ್ಸ್‌ಗಳು, ಯಾವ ಪಿಜಿ ಮಾಡಿದ್ರೆ ನಿಮ್ಮದೇ ಸ್ಟಾರ್ಟ್ಅಪ್ ಮಾಡಲು ಸೂಕ್ತ? ಯಾವ ಕೋರ್ಸ್‌ ನಿಮಗೆ ವಿದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತೆ. ಯಾವ `ಸ್ಟೂಡೆಂಟ್ ಫಾರಿನ್ ಎಕ್ಸ್‌ಚೇಂಜ್‌ ಪ್ರೋಗ್ರಾಂ’ ನಿಮಗೆ ಸೂಕ್ತ ಎಂಬೆಲ್ಲ ಪ್ರಶ್ನೆಗಳಿಗೆ ಈ ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ.

    Public TV Vidhya Mandira Mega Post Graduation Education Expo Inaugurated 6 ಲಕ್ಕಿ ಡಿಪ್‌, ಲಕ್ಕಿ ಡ್ರಾನಲ್ಲಿ ಬಹುಮಾನ ಗೆಲ್ಲುವ ಅವಕಾಶ
    ಶೈಕ್ಷಣಿಕ ಮೇಳದಲ್ಲಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ, ಉಪನ್ಯಾಸ ಮಾತ್ರವಲ್ಲದೇ ಲಕ್ಕಿಡಿಪ್‌ ಮೂಲಕ ಬಂಪರ್‌ ಬಹುಮಾನ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ. ಬೆಳಗ್ಗೆ 9 ರಿಂದ 11 ಗಂಟೆ ಒಳಗೆ ಹೆಸರು ನೋಂದಾಯಿಸಿಕೊಂಡವರಿಗೆ ಲಕ್ಕಿ ದಿಪ್‌ ಮೂಲಕ 1 ಲ್ಯಾಪ್‌ಟಾಪ್‌ ಮತ್ತು 2 ಟ್ಯಾಬ್‌ ಗೆಲ್ಲುವ ಅವಕಾಶ ಇರಲಿದೆ. ಅಷ್ಟೇ ಅಲ್ಲದೇ ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೆ 1 ಟ್ಯಾಬ್‌ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ.

    ಪ್ಲಾಟಿನಂ ಪ್ರಾಯೋಜಕರು
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್‌ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ

    Public TV Vidhya Mandira Mega Post Graduation Education Expo Inaugurated 4

    ಗೋಲ್ಡ್‌ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.

    ಸಿಲ್ವರ್‌ ಪ್ರಾಯೋಜಕರು
    ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್‌ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್‌ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    Vidhyamandira Education

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

    ಕ್ರಿಯೆಟಿವ್‌ ಸ್ಟಾಲ್‌
    RR ಸಂಸ್ಥೆಗಳು

    ಗಿಫ್ಟ್‌ ಸ್ಪಾನರ್ಸ್‌
    ಸಪ್ತಗಿರಿ NPS ವಿಶ್ವವಿದ್ಯಾಲಯ, ಜೀನಿ ಸ್ಲಿಮ್‌

    ಕಾಫಿ&ಟೀ ಪ್ರಾಯೋಜಕರು
    ಬಾಯರ್ಸ್‌ ಕಾಫಿ

    ದಿನಾಂಕ: ಆಗಸ್ಟ್‌ 9 ಮತ್ತು ಆಗಸ್ಟ್‌ 10
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ

  • ಡಿಗ್ರಿ ಬಳಿಕ ಮುಂದೇನು ಅನ್ನೋ ಚಿಂತೆ ಕಾಡ್ತಿದೆಯೇ? – ʻಪಬ್ಲಿಕ್‌ ಟಿವಿʼ ವಿದ್ಯಾಮಂದಿರಕ್ಕೆ ಬನ್ನಿ

    ಡಿಗ್ರಿ ಬಳಿಕ ಮುಂದೇನು ಅನ್ನೋ ಚಿಂತೆ ಕಾಡ್ತಿದೆಯೇ? – ʻಪಬ್ಲಿಕ್‌ ಟಿವಿʼ ವಿದ್ಯಾಮಂದಿರಕ್ಕೆ ಬನ್ನಿ

    * ಆ.9, 10 ರಂದು ಕಾರ್ಯಕ್ರಮ; ವಿದ್ಯಾರ್ಥಿಗಳಿಗೆ, ಪೋಷಕರಿಗೆ ಉಚಿತ ಪ್ರವೇಶ
    * 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳು ಭಾಗಿ

    ಬೆಂಗಳೂರು: ಪದವಿ ಮುಗಿದ ನಂತರ ಮುಂದೇನು? ಯಾವ ಕಾಲೇಜು ಬೆಸ್ಟ್‌? ಯಾವೆಲ್ಲ ಕೋರ್ಸ್‌ಗಳಿವೆ? ಈ ಕೋರ್ಸ್‍ಗಳಿಗೆ ಎಷ್ಟು ಶುಲ್ಕ ಇರುತ್ತೆ? ಅಲ್ಲಿ ಹಾಸ್ಟೆಲ್‌ ಸೌಲಭ್ಯ ಇದ್ಯಾ? ಮಕ್ಕಳ ಭವಿಷ್ಯ ಹೇಗೆ? ಈ ರೀತಿ ಪ್ರಶ್ನೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ನಿಮ್ಮ ʻಪಬ್ಲಿಕ್ ಟಿವಿʼಯ (PUBLiC TV) 4ನೇ ಆವೃತ್ತಿಯ ‘ವಿದ್ಯಾಮಂದಿರʼ(Vidya Mandira) ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ.

    ಹೌದು. ಪಬ್ಲಿಕ್‌ ಟಿವಿ ಪ್ರಸ್ತುತ ಪಡಿಸುವ AD6 ಅಡ್ವರ್ಟೈಸಿಂಗ್‌ ಸಹಯೋಗದಲ್ಲಿ ಇದೇ ಆಗಸ್ಟ್‌ 9, 10ರಂದು 2 ದಿನಗಳ ಮೆಗಾ ʻPG ಶೈಕ್ಷಣಿಕ ಮೇಳʼ ನಡೆಯಲಿದೆ. ಮಲ್ಲೇಶ್ವರದ ಕೆಸಿ ಜನರಲ್‌ ಆಸ್ಪತ್ರೆಯ ಮುಂಭಾಗಲ್ಲಿರುವ ಸರ್ಕಾರಿ ಶಾಲಾ ಮೈದಾನದಲ್ಲಿ 4ನೇ ಆವೃತ್ತಿಯ ಕಾರ್ಯಕ್ರಮ ಆಯೋಜನೆಗೊಂಡಿದ್ದು ವಿದ್ಯಾರ್ಥಿಗಳಿಗೆ ಮತ್ತು ಪೋಷಕರು ಉಚಿತ ಪ್ರವೇಶ ಇರಲಿದೆ. ಎರಡೂ ದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ಶೈಕ್ಷಣಿಕ ಮೇಳ ನಡೆಯಲಿದ್ದು, 40ಕ್ಕೂ ಹೆಚ್ಚು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿರುವ ಕೋರ್ಸ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

    ಈ ಹಿಂದೆ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ವಿದ್ಯಾಪೀಠ’ಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು, ವಿದ್ಯಾರ್ಥಿಗಳಿಂದ ಭಾರೀ ಸ್ಪಂದನೆ ಸಿಕ್ಕಿತ್ತು. ಇದರ ಮುಂದುವರಿದ ಭಾಗವಾಗಿ ಪದವಿ ವಿದ್ಯಾರ್ಥಿಗಳಿಗಾಗಿ ʻವಿದ್ಯಾ ಮಂದಿರʼ ಆಯೋಜಿಸಿಕೊಂಡುಬರುತ್ತಿದೆ. ಸತತ 3 ಆವೃತ್ತಿಗಳನ್ನ ಯಶಸ್ವಿಯಾಗಿ ನಡೆಸಿಕೊಟ್ಟಿರುವ ʻಪಬ್ಲಿಕ್‌ ಟಿವಿʼ ಇದೀಗ 4ನೇ ಆವೃತ್ತಿಗೆ ಕಾಲಿಟ್ಟಿದೆ.

    40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಭಾಗಿ
    ವಿದ್ಯಾ ಮಂದಿರದಲ್ಲಿ ರಾಜ್ಯದ ನಾನಾ ಭಾಗಗಳ 40ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಪಾಲ್ಗೊಳ್ಳಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದರೊಂದಿಗೆ ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಈ ಮೇಳದಲ್ಲಿ ಅವಕಾಶ ಇದೆ.

    ಅಷ್ಟೇ ಅಲ್ಲದೇ ಹೊಸ ಪಿಜಿ ಕೋರ್ಸ್‌ಗಳು, ಯಾವ ಪಿಜಿ ಮಾಡಿದ್ರೆ ನಿಮ್ಮದೇ ಸ್ಟಾರ್ಟ್‌ಅಪ್‌ ಮಾಡಲು ಸೂಕ್ತ? ಯಾವ ಕೋರ್ಟ್‌ ನಿಮಗೆ ವಿದೇಶಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸುತ್ತೆ. ಯಾವ ʻಸ್ಟೂಡೆಂಟ್‌ ಫಾರಿನ್‌ ಎಕ್ಸ್‌ಚೇಂಜ್‌ ಪ್ರೋಗ್ರಾಂʼ ನಿಮಗೆ ಸೂಕ್ತ? ಎಂಬೆಲ್ಲ ಪ್ರಶ್ನೆಗಳಿಗೆ ಈ ಶೈಕ್ಷಣಿಕ ಮೇಳದಲ್ಲಿ ಉತ್ತರ ಸಿಗಲಿದೆ.

    ಲಕ್ಕಿ ಡಿಪ್‌, ಲಕ್ಕಿ ಡ್ರಾನಲ್ಲಿ ಬಹುಮಾನ ಗೆಲ್ಲುವ ಅವಕಾಶ
    ಶೈಕ್ಷಣಿಕ ಮೇಳದಲ್ಲಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ, ಉಪನ್ಯಾಸ ಮಾತ್ರವಲ್ಲದೇ ಲಕ್ಕಿಡಿಪ್‌ ಮೂಲಕ ಬಂಪರ್‌ ಬಹುಮಾನ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ. ಬೆಳಗ್ಗೆ 9 ರಿಂದ 11 ಗಂಟೆ ಒಳಗೆ ಹೆಸರು ನೋಂದಾಯಿಸಿಕೊಂಡವರಿಗೆ ಲಕ್ಕಿ ದಿಪ್‌ ಮೂಲಕ 1 ಲ್ಯಾಪ್‌ಟಾಪ್‌ ಮತ್ತು 2 ಟ್ಯಾಬ್‌ ಗೆಲ್ಲುವ ಅವಕಾಶ ಇರಲಿದೆ. ಅಷ್ಟೇ ಅಲ್ಲದೇ ಲಕ್ಕಿ ಡ್ರಾ ಮೂಲಕ ಪ್ರತಿ ಒಂದು ಗಂಟೆಗೆ 1 ಟ್ಯಾಬ್‌ ಗೆಲ್ಲುವ ಅವಕಾಶ ವಿದ್ಯಾರ್ಥಿಗಳಿಗೆ ಇರಲಿದೆ.

    ಪ್ಲಾಟಿನಂ ಪ್ರಾಯೋಜಕರು
    ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಸಪ್ತಗಿರಿ ಎನ್‌ಪಿಎಸ್‌ ವಿಶ್ವವಿದ್ಯಾಲಯ, ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ರೇವಾ ವಿಶ್ವವಿದ್ಯಾಲಯ

    ಗೋಲ್ಡ್‌ ಪ್ರಾಯೋಜಕರು
    ಈಸ್ಟ್ ಪಾಯಿಂಟ್ ಗ್ರೂಪ್ ಆಫ್ ಇನ್‌ಸ್ಟಿಟೂಷನ್ಸ್‌, CMR ವಿಶ್ವವಿದ್ಯಾಲಯ, BGS ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ, ಚಾಣಕ್ಯ ವಿಶ್ವವಿದ್ಯಾಲಯ, ಪಾರುಲ್ ವಿಶ್ವವಿದ್ಯಾಲಯ, ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ.

    ಸಿಲ್ವರ್‌ ಪ್ರಾಯೋಜಕರು
    ಗೋಪಾಲನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಆಕ್ಸ್‌ಫರ್ಡ್ ಶಿಕ್ಷಣ ಸಂಸ್ಥೆಗಳು, ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್, ಎಬಿಬಿಎಸ್‌ ಶಿಕ್ಷಣ ಸಂಸ್ಥೆ, ಪಿಇಎಸ್ ವಿಶ್ವವಿದ್ಯಾಲಯ, AMITY ಯೂನಿವರ್ಸಿಟಿ, ರಾಜರಾಜೇಶ್ವರಿ ಕಾಲೇಜ್ ಆಫ್ ಇಂಜಿನಿಯರಿಂಗ್, ಡಾನ್ ಬೋಸ್ಕೋ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಡಿ ಕಿಂಗ್‌ಡಮ್‌ ಕಾಲೇಜು, ಪ್ರೆಸಿಡೆನ್ಸಿ ಯೂನಿವರ್ಸಿಟಿ.

    ಸ್ಪೆಷಲ್‌ ಪೆವಿಲಿಯನ್‌
    ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್

    ಕ್ರಿಯೆಟಿವ್‌ ಸ್ಟಾಲ್‌
    RR ಸಂಸ್ಥೆಗಳು

    ಗಿಫ್ಟ್‌ ಸ್ಪಾನರ್ಸ್‌
    ಸಪ್ತಗಿರಿ NPS ವಿಶ್ವವಿದ್ಯಾಲಯ, ಜೀನಿ ಸ್ಲಿಮ್‌

    ಕಾಫಿ&ಟೀ ಪ್ರಾಯೋಜಕರು
    ಬಾಯರ್ಸ್‌ ಕಾಫಿ

    ದಿನಾಂಕ: ಆಗಸ್ಟ್‌ 9 ಮತ್ತು ಆಗಸ್ಟ್‌ 10
    ಸ್ಥಳ: ಸರ್ಕಾರಿ ಶಾಲಾ ಮೈದಾನ, ಕೆಸಿ ಜನರಲ್‌ ಆಸ್ಪತ್ರೆ ಎದುರು, ಮಲ್ಲೇಶ್ವರಂ ಬೆಂಗಳೂರು
    ಸಮಯ: ಬೆಳಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ

  • ಎರಡು ದಿನಗಳ ಪಬ್ಲಿಕ್ ಟಿವಿ ವಿದ್ಯಾಮಂದಿರ ಮೆಗಾ ಎಕ್ಸ್‌ಪೋಗೆ ಅದ್ಧೂರಿ ತೆರೆ

    ಎರಡು ದಿನಗಳ ಪಬ್ಲಿಕ್ ಟಿವಿ ವಿದ್ಯಾಮಂದಿರ ಮೆಗಾ ಎಕ್ಸ್‌ಪೋಗೆ ಅದ್ಧೂರಿ ತೆರೆ

    – ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್
    – ಎಕ್ಸ್‌ಪೋ ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ್ ಭಾಗಿ
    – ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

    ಬೆಂಗಳೂರು: ಪದವಿ ಮುಗಿತು, ಮುಂದೆ ಯಾವ ಕೋರ್ಸ್ ಮಾಡಿದರೆ ಒಳ್ಳೆಯದು, ಮಾಸ್ಟರ್ಸ್ ಅನ್ನು ಯಾವ ಕಾಲೇಜಿನಲ್ಲಿ ಮಾಡಿದರೆ ಕೆಲಸಕ್ಕೆ ಒಳ್ಳೆಯದು, ಯಾವ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೆ ಉತ್ತಮ.. ಹೀಗೆ ಅನೇಕ ಪ್ರಶ್ನೆಗಳು ಈಗ ಪದವಿ ಅಂತಿಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮೂಡುವುದು ಸಹಜ. ಅತಂಹ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಉತ್ತರ ಕೊಡಿಸುವುದಕ್ಕಾಗಿಯೇ ‘ಪಬ್ಲಿಕ್ ಟಿವಿ’ ಸ್ನಾತಕೋತರ ಪದವಿ ಶೈಕ್ಷಣಿಕ ಮೇಳವನ್ನ ಆಯೋಜನೆ ಮಾಡಿತ್ತು. ಎರಡು ದಿನಗಳ ಈ ಎಕ್ಸ್‌ಪೋಗೆ ಇಂದು (ಭಾನುವಾರ) ತೆರೆಬಿದ್ದಿದೆ.

    ಪದವಿ ಮುಗಿಸಿ ಸ್ನಾತಕೋತ್ತರ ಪದವಿ ಮಾಡುವ ವಿದ್ಯಾರ್ಥಿಗಳಿಗಾಗಿಯೇ ನಿಮ್ಮ ಪಬ್ಲಿಕ್ ಟಿವಿ, Ad6 ಸಹಯೋಗದೊಂದಿಗೆ ಎರಡು ದಿನಗಳ ಕಾಲ ಬೆಂಗಳೂರಿನ ಮಲ್ಲೇಶ್ವರಂನ ಸರ್ಕಾರಿ ಶಾಲಾ ಮೈದಾನದಲ್ಲಿ ಮೆಗಾ ಎಜುಕೇಷನ್ ಎಕ್ಸ್‌ಪೋ (Education Expo) ಆಯೋಜನೆ ಮಾಡಿತ್ತು. ಒಂದೇ ಸೂರಿನಡಿ ರಾಜ್ಯದ ಪ್ರಸಿದ್ಧ 40 ಕ್ಕೂ ವಿದ್ಯಾಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಭಾಗಿಯಾಗಿದ್ದವು.

    ನಿನ್ನೆ (ಶನಿವಾರ) ಬೆಳಗ್ಗೆ ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಹೆಚ್.ಆರ್. ರಂಗನಾಥ್ ವಿದ್ಯಾಮಂದಿರಕ್ಕೆ ಚಾಲನೆ ನೀಡಿದ್ದರು. ನಿನ್ನೆ ಸಂಜೆ 6 ರ ವರೆಗೆ ವಿದ್ಯಾರ್ಥಿಗಳು, ಪೋಷಕರು ವಿದ್ಯಾಮಂದಿರಕ್ಕೆ ಆಗಮಿಸಿ ತಮಲ್ಲಿದ್ದ ಅನೇಕ ಪ್ರಶ್ನೆಗಳು ಹಾಗೂ ಗೊಂದಲಗಳಿಗೆ ಉತ್ತರ ಕಂಡೊಕೊಂಡಿದ್ದರು.

    ಇಂದು ಭಾನುವಾರವಾಗಿದ್ದರಿಂದ ಬೆಳಗ್ಗೆ 9 ಗಂಟೆಯಿಂದಲೇ ಎಕ್ಸ್‌ಪೋ ಆರಂಭವಾಗಿತ್ತು. ಬೆಳಗ್ಗೆಯಿಂದಲೇ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿ ತಮಗೆ ಬೇಕಾದ ಕಾಲೇಜಿನ ಮತ್ತು ಪಿಜಿ ಕೋರ್ಸ್‌ಗಳ ಮಾಹಿತಿಯನ್ನ ಪಡೆದುಕೊಂಡಿದ್ದರು. ಒಂದೇ ಜಾಗದಲ್ಲಿ ಇಷ್ಟೊಂದು ಕಾಲೇಜುಗಳು ಬಂದಿರೋದು ಬಹಳ ಉಪಯುಕ್ತವಾಗಿದೆ. ಯಾವ ಕೋರ್ಸ್ ಯಾವ ಕಾಲೇಜಿನಲ್ಲಿ ಮಾಡಬೇಕು ಎನ್ನುವುದನ್ನ ತಿಳಿದುಕೊಂಡೆವು. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕಾಗಿ ಪಬ್ಲಿಕ್ ಟಿವಿ ಉತ್ತಮವಾದ ವೇದಿಕೆಯನ್ನ ಕಲ್ಪಸಿಕೊಟ್ಟಿದೆ ಎಂದು ವಿದ್ಯಾರ್ಥಿಗಳು ಖುಷಿ ಹಂಚಿಕೊಂಡರು.

    ಸಂಜೆ ವಿದ್ಯಾಮಂದಿರದ ಸಮಾರೋಪ ಕಾರ್ಯಕ್ರಮಕ್ಕೆ ಮಲ್ಲೇಶ್ವರಂನ ಶಾಸಕ ಹಾಗೂ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಆಗಮಿಸಿದ್ದರು. ವಿದ್ಯಾಮಂದಿರ ಶೈಕ್ಷಣಿಕ ಮೇಳದಲ್ಲಿ ಭಾಗಿಯಾಗಿದ್ದ ವಿದ್ಯಾಸಂಸ್ಥೆಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾತನಾಡಿದ ಅವರು, ಪಬ್ಲಿಕ್ ಟಿವಿ ಉತ್ತಮವಾದ ಕಾರ್ಯಕ್ರಮವನ್ನ ಆಯೋಜನೆ ಮಾಡಿದೆ. ಎಲ್ಲ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡಬೇಕು. ಭಾರತದಲ್ಲೇ ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ಮಲ್ಲೇಶ್ವರಂ ಕ್ಷೇತ್ರ ಹೆಸರುವಾಸಿಯಾಗಿದೆ. ಈ ವಿದ್ಯಾಮಂದಿರ ಕಾರ್ಯಕ್ರಮ ಅರ್ಥಪೂರ್ಣವಾಗಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

    ಎರಡು ದಿನ ನಡೆದ ಪಬ್ಲಿಕ್ ಟಿವಿಯ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಪೋಷಕರು ಆಗಮಿಸಿದ್ದರು. ಪಬ್ಲಿಕ್ ಟಿವಿಯ ವಿದ್ಯಾಮಂದಿರಕ್ಕೆ ಆಗಮಿಸದ್ದ ವಿದ್ಯಾರ್ಥಿಗಳಿಗೆ ಪಿಕ್ ಅಂಡ್ ಸ್ಪೀಕ್, ಚರ್ಚಾ ಸ್ಪರ್ಧೆ ಸೇರಿದಂತೆ ನಾನಾ ಸ್ಪರ್ಧೆಗಳನ್ನ ಆಯೋಜನೆ ಮಾಡಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಶಾಸಕ ಅಶ್ವಥ್ ನಾರಾಯಣ್ ಬಹುಮಾನ ನೀಡಿ ಪ್ರೋತ್ಸಾಹಿಸಿದರು. ವಿದ್ಯಾಮಂದಿರದ ಯಶಸ್ಸಿಗೆ ಪ್ರಮುಖ ಕಾರಣವಾಗಿದ್ದ Ad6 ಏಜೆನ್ಸಿಯನ್ನೂ ಗೌರವಿಸಿದರು.

    ಎರಡು ದಿನ ನಡೆದ ಪಬ್ಲಿಕ್ ಟಿವಿಯ ವಿದ್ಯಾಮಂದಿರಕ್ಕೆ ಇಂದು ತೆರೆ ಬಿದ್ದಿದೆ. ಸಾವಿರಾರು ಮಕ್ಕಳು, ಪೋಷಕರು ವಿದ್ಯಾಮಂದಿರಕ್ಕೆ ಆಗಮಿಸಿ ತಮಗೆ ಬೇಕಾದ ಮಾಹಿತಿ ಪಡೆದುಕೊಂಡರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಇಂದು ಕೊನೆಯ ದಿನ – ಬನ್ನಿ ಪಾಲ್ಗೊಳ್ಳಿ

    ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಇಂದು ಕೊನೆಯ ದಿನ – ಬನ್ನಿ ಪಾಲ್ಗೊಳ್ಳಿ

    ಬೆಂಗಳೂರು: ಮಲ್ಲೇಶ್ವರದ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಪಬ್ಲಿಕ್ ಟಿವಿ (PUBLiC TV) ವಿದ್ಯಾಮಂದಿರ ((VidhyaMandira) ಮೆಗಾ ಎಜುಕೇಷನ್ ಎಕ್ಸ್‌ಪೋಗೆ ಮೊದಲ ದಿನ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು ಇಂದು ಸಂಜೆ ಈ ಕಾರ್ಯಕ್ರಮ ಕೊನೆಯಾಗಲಿದೆ.

    ಡಿಗ್ರಿ ಮುಗಿದ ಮೇಲೆ ಯಾವ ಕೋರ್ಸ್ ಮಾಡಬೇಕು? ಸ್ನಾತಕೋತ್ತರ ಪದವಿಯನ್ನ (Post Graduation) ಯಾವ ಕಾಲೇಜಿನಲ್ಲಿ ಮಾಡಬಹುದು? ಯಾವ ಕ್ಷೇತ್ರ ತೆಗೆದುಕೊಂಡರೆ ಒಳ್ಳೆಯದು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ನಿಟ್ಟಿನಲ್ಲಿ ಪಬ್ಲಿಕ್ ಟಿವಿ ವಿದ್ಯಾಮಂದಿರ ಎರಡನೇ ಆವೃತ್ತಿಯನ್ನು ಆಯೋಜನೆ ಮಾಡಿದೆ. ಇದನ್ನೂ ಓದಿ: ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್

    ಪ್ರಬ್ಲಿಕ್‌ ಟಿವಿ ಪ್ರಸ್ತುತ ಪಡಿಸುವ Ad6 ಸಹಯೋಗದಲ್ಲಿ ಈ ಶೈಕ್ಷಣಿಕ ಮೇಳ ಮಲ್ಲೇಶ್ವರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯತ್ತಿದೆ. ಬೆಳಗ್ಗೆ 9 ರಿಂದ ಆರಂಭಗೊಂಡು ಸಂಜೆ 6:30ಕ್ಕೆ ಅಂತ್ಯವಾಗಲಿದೆ. ಒಂದೇ ಸೂರಿನಡಿ 40ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿದ್ದು, ಶನಿವಾರ ಬೆಳಗ್ಗೆಯಿಂದಲೇ ಸಾವಿರಾರು ವಿದ್ಯಾರ್ಥಿಗಳು ಪೋಷಕರೊಂದಿಗೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಸಂವಾದದ ಮೂಲಕ ಪ್ರಮುಖ ಶಿಕ್ಷಣ ಸಂಸ್ಥೆಗಳ ದಾಖಲಾತಿ ಮತ್ತು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಅವಕಾಶ ಇದೆ.

    ಇಂದು ವಿಶೇಷ ಸೇಮಿನಾರ್‌ಗಳ ಜೊತೆಗೆ ವಿದ್ಯಾರ್ಥಿಗಳಿಗೆ ಚರ್ಚೆ ಸ್ಪರ್ಧೆ ಸಹ ನಡೆಯಲಿದೆ. ಸ್ಪರ್ಧೆಯಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಮತ್ತು ಮೊಬೈಲ್ ಪೋನ್ ಬಹುಮಾನವಾಗಿ ಸಿಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್

    ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುವ ನಮ್ಮ ಬಲವನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು: ಹೆಚ್.ಆರ್ ರಂಗನಾಥ್

    – ಪಬ್ಲಿಕ್ ಟಿವಿಯ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ವಿದ್ಯಾರ್ಥಿಗಳು, ಪೋಷಕರ ದಂಡು

    ಬೆಂಗಳೂರು: ಉತ್ತಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಮಾರ್ಗವಾಗಿ ವಿದ್ಯಾಮಂದಿರ (Vidhyamandira) ಶೈಕ್ಷಣಿಕ ಎಕ್ಸ್‌ಪೋ (Education Expo )ಆಯೋಜಿಸಲಾಗಿದೆ. ವಿದೇಶಗಳಿಗೆ ಶಿಕ್ಷಣಕ್ಕಾಗಿ ತೆರಳುವ ಯೋಚನೆಯಲ್ಲಿರುವ ನಮ್ಮ ವಿದ್ಯಾರ್ಥಿಗಳಿಗೆ ನಮ್ಮಲ್ಲಿಯೇ ಅಂತಹ ಶಿಕ್ಷಣ ಸಿಗಬೇಕು ಎಂದು `ಪಬ್ಲಿಕ್ ಟಿವಿ’ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ ಅವರು ಆಶಯ ವ್ಯಕ್ತಪಡಿಸಿದರು.

    ಮಲ್ಲೇಶ್ವರಂನಲ್ಲಿ Ad6 ಸಹಯೋಗದಲ್ಲಿ ಆಯೋಜಿಸಿರುವ ವಿದ್ಯಾಮಂದಿರ ಶೈಕ್ಷಣಿಕ ಎಕ್ಸ್‌ಪೋ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಇಲ್ಲಿ ಡಿಗ್ರಿ ಮಾಡಿ ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಮಾಡಬೇಕು ಎಂಬ ಆಲೋಚನೆ ಯುವಜನತೆಗೆ ಬಂದಿದೆ. ಕೆನಡಾ ಶಿಕ್ಷಣ ಸಂಸ್ಥೆಗಳು ನಡೆಯುತ್ತಿರುವುದು ಭಾರತೀಯ ಹಣದಿಂದ. ಕಳೆದ ಸಲ 2.5 ಲಕ್ಷ ಮಕ್ಕಳು ಶಿಕ್ಷಣಕ್ಕಾಗಿ ಅಲ್ಲಿಗೆ ಹೋಗಿದ್ದಾರೆ. ನಮ್ಮ ಬಲವೇ ಅಲ್ಲಿಗೆ ಹರಿದು ಹೋದಂತೆ ಕಾಣುತ್ತದೆ. ನಮ್ಮ ಶಿಕ್ಷಣ ಕ್ಷೇತ್ರದಲ್ಲಿ ವಿಜ್ಞಾನ ಇನ್ನೂ ಬಲಗೊಳಿಸಬೇಕು. ಆಗ ನಾವು ಇಲ್ಲಿಯೇ ನಮ್ಮ ಬಲವನ್ನು ಉಳಿಸಿಕೊಳ್ಳಬಹುದು. ಆದರೆ ಅಲ್ಲಿಗೇ ಹೋಗಬೇಕು, ಅಲ್ಲಿಯೇ ಇರಬೇಕು ಎನ್ನುವವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ವಿದ್ಯುಕ್ತ ಚಾಲನೆ – 35 ಕ್ಕೂ ಅಧಿಕ ಸಂಸ್ಥೆಗಳು ಭಾಗಿ

    ನಮ್ಮ ಮಕ್ಕಳಿಗೆ ಸರಿಯಾದ ಮಾಹಿತಿ ಸಿಗಲಿ. ಈ ಮೇಳ ಮಕ್ಕಳಿಗೆ ಉಪಯೋಗವಾಗಲಿ ಎಂದು ಅವರು ಈ ವೇಳೆ ಶುಭ ಹಾರೈಸಿದರು.

    ಕೇಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಿ.ಕೆ ಮೋಹನ್ ಅವರು ಮಾತನಾಡಿ, ಬೆಳಕು ಕಾರ್ಯಕ್ರಮದ ಮೂಲಕ ಅನೇಕರ ಬಾಳಿಗೆ ಬೆಳಕು ಕೊಟ್ಟಿರುವ `ಪಬ್ಲಿಕ್ ಟಿವಿ’ ಶಿಕ್ಷಣದ ಮಾಹಿತಿ ಮೂಲಕವೂ ಬೆಳಕು ಹರಡುತ್ತಿದೆ ಎಂದಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಭಾರತದಲ್ಲಿ ಮತ್ತು ಬೆಂಗಳೂರಿನಲ್ಲಿ ಯಾವುದೇ ವಿದೇಶದ ಯುನಿವರ್ಸಿಟಿಗಿಂತ ಹಿಂದೆ ಉಳಿದಿಲ್ಲ. ಈಗ ಈ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿದ್ದೇವೆ ಎಂದರು.

    ಆರ್‍ಆರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕಿರಣ್ ಅವರು ಮಾತನಾಡಿ, ನಮ್ಮ ಶಿಕ್ಷಣದ ಬಗ್ಗೆ, ಶಿಕ್ಷಣ ಸಂಸ್ಥೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲು ಉತ್ತಮವಾದ ವೇದಿಕೆ ಇದಾಗಿದೆ. ಬೆಂಗಳೂರು ಶಿಕ್ಷಣಕ್ಕೆ ಉತ್ತಮ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.

    ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಆಯೋಜಿಸಿರುವ ಪಬ್ಲಿಕ್ ಟಿವಿ ವಿದ್ಯಾಮಂದಿರ ಶಿಕ್ಷಣ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಆಗಮಿಸುತ್ತಿದ್ದಾರೆ. ಎಲ್ಲರಿಗೂ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಮೇಳವು ಬೆಳಗ್ಗೆ 9:30 ರಿಂದ ಸಂಜೆ 6 ಗಂಟೆ ವರೆಗೆ ಇರಲಿದೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಇಂದು ಚಾಲನೆ – ಡಿಗ್ರಿ ನಂತರದ ಕೋರ್ಸ್‌ಗಳ ಬಗ್ಗೆ ತಿಳಿದುಕೊಳ್ಳಲು ತಪ್ಪದೇ ಬನ್ನಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ವಿದ್ಯುಕ್ತ ಚಾಲನೆ – 35 ಕ್ಕೂ ಅಧಿಕ ಸಂಸ್ಥೆಗಳು ಭಾಗಿ

    ಪಬ್ಲಿಕ್ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ ವಿದ್ಯುಕ್ತ ಚಾಲನೆ – 35 ಕ್ಕೂ ಅಧಿಕ ಸಂಸ್ಥೆಗಳು ಭಾಗಿ

    – ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್

    ಬೆಂಗಳೂರು: ಮಲ್ಲೇಶ್ವರಂನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ Ad6 ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿರುವ `ಪಬ್ಲಿಕ್ ಟಿವಿ ಎಕ್ಸ್‌ ಪೋ ವಿದ್ಯಾಮಂದಿರ’ (Vidhyamandira) ಶೈಕ್ಷಣಿಕ ಮೇಳಕ್ಕೆ `ಪಬ್ಲಿಕ್ ಟಿವಿ’ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ ಅವರು ಚಾಲನೆ ನೀಡಿದರು.

    ಶನಿವಾರ ಬೆಳಗ್ಗೆ 10:30 ಗಂಟೆಗೆ ಕೇಂಬ್ರಿಡ್ಜ್ ಸಂಸ್ಥೆಯ ಮುಖ್ಯಸ್ಥ ಡಿ.ಕೆ.ಮೋಹನ್ ಅವರು ವಿದ್ಯಾಮಂದಿರ ಮೇಳದ ಟೇಪ್ ಕಟ್ ಮಾಡಿದರು. ನಂತರ ವೇದಿಕೆ ಕಾರ್ಯಕ್ರಮದಲ್ಲಿ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ಕೊಟ್ಟರು. ಈ ವೇಳೆ ಆರ್‍ಆರ್ ಸಂಸ್ಥೆಯ ಕಾರ್ಯದರ್ಶಿ ಕಿರಣ್ ಹೆಚ್.ಆರ್ ಅವರು ಸಾಥ್ ನೀಡಿದರು. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರಕ್ಕೆ ಇಂದು ಚಾಲನೆ – ಡಿಗ್ರಿ ನಂತರದ ಕೋರ್ಸ್‌ಗಳ ಬಗ್ಗೆ ತಿಳಿದುಕೊಳ್ಳಲು ತಪ್ಪದೇ ಬನ್ನಿ

    35ಕ್ಕೂ ಹೆಚ್ಚು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಶೈಕ್ಷಣಿಕ ಮೇಳದಲ್ಲಿ ಪಾಲ್ಗೊಂಡಿವೆ. ಇಂದು & ನಾಳೆ (ಅ.7 ಮತ್ತು 8) ನಡೆಯಲಿರುವ ಈ ಮೇಳದಲ್ಲಿ, ಡಿಗ್ರಿ ಮುಗಿದ ನಂತರ ಮುಂದೆ ಯಾವ ಕೋರ್ಸ್ ಮಾಡಬೇಕು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಿಗೆ ಇಲ್ಲಿ ಉತ್ತರ ದೊರೆಯಲಿದೆ. ಯಾವ ಕಾಲೇಜ್ ಆಯ್ಕೆ ಮಾಡಿಕೊಳ್ಳಬೇಕು ಎಂಬ ಗೊಂದಲವೂ ಇಲ್ಲಿ ಪರಿಹಾರವಾಗಲಿದೆ. ವಿದ್ಯಾರ್ಥಿಗಳ ಹಲವಾರು ಗೊಂದಲಗಳಿಗೆ ನಿಮ್ಮ ಪಬ್ಲಿಕ್ ಟಿವಿಯ ವಿದ್ಯಾಮಂದಿರದಲ್ಲಿ ಉತ್ತರ ಸಿಗಲಿದೆ.

    Ad6 ಸಹಯೋಗದಲ್ಲಿ ಪಬ್ಲಿಕ್ ಟಿವಿ ಪ್ರಸ್ತುತ ಪಡಿಸುವ ಎರಡನೇ ಅವೃತ್ತಿಯ `ವಿದ್ಯಾಮಂದಿರ’ ಶೈಕ್ಷಣಿಕ ಮೇಳ ಮಲ್ಲೇಶ್ವರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಈಗಾಗಲೇ ಆರಂಭಗೊಂಡಿರುವ ಕಾರ್ಯಕ್ರಮ ಸಂಜೆ 6 ಗಂಟೆ ವರೆಗೆ ನಡೆಯಲಿದೆ. ನಾಳೆ ಸಹ ಮುಂದುವರೆಯಲಿದ್ದು, ಬೆ.9:30 ರಿಂದ ಸಂಜೆ 6ರ ವರೆಗೆ ಇರಲಿದೆ.

    ಸ್ನಾತಕೋತ್ತರ ಪದವಿ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳು, ದಾಖಲಾತಿ, ವಿದ್ಯಾರ್ಥಿವೇತನದ ಬಗ್ಗೆ ನಿಮಗೆ ಇಲ್ಲಿ ಸಮಗ್ರ ಮಾಹಿತಿ ಒದಗಿಸಲಿವೆ. ಸಂವಾದ ಕಾರ್ಯಕ್ರಮಗಳು ಸಹ ಇಲ್ಲಿ ಇರಲಿವೆ. ಮೇಳಕ್ಕೆ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಇರಲಿದೆ.

    ಸ್ಪರ್ಧೆಯಲ್ಲಿ ಭಾಗವಹಿಸಿ ಲ್ಯಾಪ್‍ಟಾಪ್, ಮೊಬೈಲ್ ಗೆಲ್ಲಿ
    ಈ ಮೇಳದಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನವಾಗಿ ಲ್ಯಾಪ್‍ಟಾಪ್ ಮತ್ತು ಮೊಬೈಲ್‍ಗಳನ್ನು ನೀಡಲಾಗುತ್ತದೆ. ಅಷ್ಟೇ ಅಲ್ಲದೆ ಸರ್‍ಪ್ರೈಸ್ ಗಿಫ್ಟ್ ಸಹ ಸಿಗಲಿದೆ. ಇದನ್ನೂ ಓದಿ: ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಉಚಿತ ಚಿಕಿತ್ಸೆ ನೀಡಿ: ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ