Tag: ವಿದ್ಯುತ್‌ ವ್ಯತ್ಯಯ

  • ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್‌ ಇರಲ್ಲ?

    ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್‌ ಇರಲ್ಲ?

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಜಯನಗರ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಬಸವೇಶ್ವರನಗರ, ವಿಜಯನಗರ, ಗೋವಿಂದರಾಜನಗರ, ಕಾಮಾಕ್ಷಿಪಾಳ್ಯ, ಆರ್.ಪಿ.ಸಿ.ಲೇಔಟ್, ಪ್ರಶಾಂತನಗರ, ಎಂ.ಸಿ.ಲೇಔಟ್, ಮಾರೇನಹಳ್ಳಿ, ಹೊಸಹಳ್ಳಿ, ತಿಮ್ಮೇನಹಳ್ಳಿ, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ನಾಗರಬಾವಿ, ಸಿದ್ದಯ್ಯ ಪುರಾಣಿಕ್ ರೋಡ್, ಕೆ.ಹೆಚ್.ಬಿ. ಕಾಲೋನಿ, ಮಾಗಡಿ ಮೈನೆ ರೋಡ್, ಹೆಚ್.ಚಿ.ಆರ್. ಲೇಔಟ್, ಅಗ್ರಹಾರ ದಾಸರಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

    220/66/11 ಕೆವಿ ಎಸ್ಆರ್ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕೂಡ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

    ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವ ಕುಶಾನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶ್ವತ್ಥಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

  • ಬೆಂಗಳೂರಿನ ಈ ಭಾಗದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರಿನ ಈ ಭಾಗದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸೆ.26 (ಶುಕ್ರವಾರ) ಹಾಗೂ 27 (ಶನಿವಾರ) ರಂದು ವಿದ್ಯುತ್ ಪೂರೈಕೆಯಲ್ಲಿ (Current Supply) ವ್ಯತ್ಯಯ ಉಂಟಾಗಲಿದೆ.

    ಇಸ್ಕಾನ್ ಉಪಕೇಂದ್ರ ಮತ್ತು ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯಲ್ಲಿ ಶುಕ್ರವಾರ ಮತ್ತು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (Bescom) ಪ್ರಕಟಣೆಯಲ್ಲಿ ತಿಳಿಸಿದೆ.

    ಸೆ.26 ರಂದು ಎಲ್ಲೆಲ್ಲಿ ಕರೆಂಟ್ ಇರಲ್ಲ?
    ಇಸ್ಕಾನ್ ಉಪಕೇಂದ್ರ ವ್ಯಾಪ್ತಿಯ ಮಂತ್ರಿ ಅಪಾರ್ಟ್ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರುವುದಿಲ್ಲ.

    ಸೆ.26 ರಂದು ಯಾವ ಪ್ರದೇಶದಲ್ಲಿ ವ್ಯತ್ಯಯ?
    ಆರ್.ಎಂ.ವಿ ಉಪಕೇಂದ್ರ ವ್ಯಾಪ್ತಿಯ ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್‌ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್‌ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್‌ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ.

  • ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

    ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಂಗಳವಾರ (ಸೆ.16) ಹಾಗೂ ಬುಧವಾರ (ಸೆ.17) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಮಂಗಳವಾರ (ಸೆ.16) ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆಡುಗೋಡಿ, ಸಲಾಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆ.ಎಮ್.ಎಪ್, ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, ಚಿಕ್ಕಲಕ್ಷ್ಮೀ ಲೇಔಟ್, ಮಹಲಿಂಗೇಶ್ವರ ಬಡಾವಣೆ, ಬೆಂಗಳೂರು ಡೈರಿ, ಫೋರಾಮ್, ರಂಗದಾಸಪ್ಪ ಲೇಔಟ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿನ್ನಯ್ಯನ್ನ ಪಾಳ್ಯ, ಚಂದ್ರಪ್ಪ ನಗರ, ನಿಮ್ಯಾನ್ಸ್ ಅಡ್ಮಿನಿಸ್ರೆಟಿವ್ ಬ್ಲಾಕ್, ಬಂಡೆ ಸ್ಲಮ್, ಸುಣ್ಣದಕಲ್ಲು, ಬೃಂದಾವನ ಸ್ಲಮ್, ಲಾಲ್‌ಜಿ ನಗರ, ಶಾಮಣ್ಣ ಗಾರ್ಡನ್, ಎನ್‌ಡಿಆರ್‌ಐ, ಪೋಲಿಸ್ ವಸತಿ ಗೃಹಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ವಾಲ್ಮೀಕಿ ಹಗರಣ| ಬಳ್ಳಾರಿ ಬಿಜೆಪಿ ನಾಯಕನ ಮನೆ ಮೇಲೆ ಸಿಬಿಐ ದಾಳಿ

    ಇನ್ನೂ ಬುಧವಾರ (ಸೆ.17) 66/11 ಕೆವಿ ರಾಜನಕುಂಟೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ರ‍್ಲಾಪುರ, ಕೆಎಂಎಫ್, ಇಟಗಲ್ಪುರ, ರ‍್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

  • ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಕಟ್?

    ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್ ಕಟ್?

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ (ಸೆ.14) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    220/66/11 ಕೆವಿ ಎಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದನ್ನೂ ಓದಿ: ಬೆಂಗಳೂರು | ನಗರದ ಹಲವೆಡೆ ಶನಿವಾರ ವಿದ್ಯುತ್ ವ್ಯತ್ಯಯ

    ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4 ನೇ ಬ್ಲಾಕ್, 2 ನೇ ಬ್ಲಾಕ್, ಎಂಇಐ ಫ್ಯಾಕ್ಟರಿ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10 ನೇ ಕ್ರಾಸ್, 1 ನೇ ಹಂತದ ಪೀಣ್ಯ ಕೈಗಾರಿಕಾ ಪ್ರದೇಶ, 3 ನೇ ಕ್ರಾಸ್, 4 ನೇ ಕ್ರಾಸ್, 1 ನೇ ಸ್ಟೇಟ್ಜ್ ಪೀಣ್ಯ ಕೈಗಾರಿಕಾ ಪ್ರದೇಶ ಅಜೆಕ್ಸ್ ರಸ್ತೆ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ಚೈರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಎಂಜಿನಿಯರ್, ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ, ವೈಷ್ಣವಿ ಮಾಲ್, ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

  • ಬೆಂಗಳೂರು | ನಗರದ ಹಲವೆಡೆ ಶನಿವಾರ ವಿದ್ಯುತ್ ವ್ಯತ್ಯಯ

    ಬೆಂಗಳೂರು | ನಗರದ ಹಲವೆಡೆ ಶನಿವಾರ ವಿದ್ಯುತ್ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಬೆಂಗ್ಳೂರು ನಗರದ ಹಲವೆಡೆ ಶನಿವಾರ (ಸೆ.13) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    220/66/11 ಕೆವಿ ಹೆಚ್.ಎ.ಎಲ್ (HAL) ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆ 4:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಇದನ್ನೂ ಓದಿ: ಮಡಿಕೇರಿ ರಸ್ತೆಗಳು ಗುಂಡಿಮಯ – ದಸರಾ ಹತ್ತಿರ ಬಂದ್ರೂ ಸಿಗದ ದುರಸ್ತಿ ಭಾಗ್ಯ!

    ಇಸ್ರೋ (ಮಾರತ್ತಹಳ್ಳಿ ಮತ್ತು ಎನ್‌ಎಎಲ್), ಬಾಗ್ಮನೆ ಟೆಕ್ ಪಾರ್ಕ್, ಜಿಟಿರೆ, ಡಬ್ಲ್ಯುಟಿಸಿ, 220 ಕೆವಿ ಹಾಲ್ ಎಹೆಚ್‌ಟಿ, ಇಂದಿರಾನಗರ ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, ಇಂದಿರಾನಗರ 1ನೇ ಮತ್ತು 2 ನೇ ಹಂತ, 80 ಅಡಿ ರಸ್ತೆ, ಸಿಎಮ್ಹೆಚ್ ರಸ್ತೆ, ಕೃಷ್ಣ ದೇವಸ್ಥಾನ ರಸ್ತೆ ಹೆಚ್ ಕಾಲೋನಿ, ಜೀವನ್ ಭೀಮಾ, ಮಠನಗರ 1 ಜೀವನ್ ಭೀಮನಗರ, ಬಿಡಿ ಲೇಔಟ್, ಎಲ್‌ಐಸಿ ಕಾಲೋನಿ, ತಿಪ್ಪನಸಂದ್ರ, ರಮೇಶ್ ನಗರ, ಡಿಫೆನ್ಸ್, ಟಾಟಾ ಹೌಸಿಂಗ್, ರಾಜವಂಶ, ಬಿಇಎಂಎಲ್, ಎಡಿಎ, ಮಲ್ಲೇಶಪಾಳ್ಯ, ಮಾರುತಿ ನಾರ್, ಕಲ್ಲಪ್ಪ ಲೇಔಟ್, ರಾಜಣ್ಣ ಮತ್ತು ಎಲ್‌ಎನ್ ರೆಡ್ಡಿ ಕಾಲೋನಿ, ಬಸವನಗರ, ಅಣ್ಣಾಸಂದ್ರ ಪಾಳ್ಯ, ಜೌಟ್, ಜೌಟ್ ರಸ್ತೆ, ಕೃಷ್ಣಪ್ಪ ಉದ್ಯಾನ, ವಿಮಾನ ನಿಲ್ದಾಣ ರಸ್ತೆ, ಟೆಕ್ಸಾಸ್, IAM, ಮಾರತಹಳ್ಳಿ, ದೊಡ್ಡನೆಕುಂಡಿ, ನ್ಯಾಯಾಲಯ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

  • ನಗರದ ಹಲವೆಡೆ ನಾಳೆ, ನಾಳಿದ್ದು ವಿದ್ಯುತ್ ವ್ಯತ್ಯಯ

    ನಗರದ ಹಲವೆಡೆ ನಾಳೆ, ನಾಳಿದ್ದು ವಿದ್ಯುತ್ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ ಮಾನ್ಯತಾ ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಮತ್ತು ಭಾನುವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್‌ ವ್ಯತ್ಯಯ ಆಗಲಿದೆ. ಶೋಭಾನಗರ, ಚೊಕ್ಕನಹಳ್ಳಿ ಡೊಮಿನೊ ಪಿಜ್ಜಾ ದೇವ್ ಐಎನ್ಎನ್ ಪ್ಯಾರಡೈಸ್ ನೂರ್ ನಗರ, ಮಾಜಿ ಸೈನಿಕ ಲೇಔಟ್, ಪೊಲೀಸ್ ಕ್ವಾಟ್ರಸ್‌, ಆರ್ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ರೀಜೆನ್ಸಿ ಪಾರ್ಕ್, ಎಸ್ತರ್ ಹಾರ್ಮೋನಿಕ್ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್, ಬಾಲಾಜಿ ಲಾಲಿ ಲೇಔಟ್ ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಕರ್ನಾಟಕ ಕಾಲೇಜು, ಇಂಡಿಯನ್ ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

    220/66/11ಕೆ.ವಿ ಐಟಿಐ ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜೈ ಭುವನೇಶ್ವರ ಲೇಔಟ್, ಕೆಆರ್ ಪುರಂ ಮುಖ್ಯರಸ್ತೆ, ದೀಪಾ ಆಸ್ಪತ್ರೆ ಸುತ್ತಮುತ್ತ, ವಿನಾಯಕ ಲೇಔಟ್, ಅಜಿತ್ ಲೇಔಟ್, ಟಿಸಿ ಪಾಳ್ಯ ಸಿಗ್ನಲ್, ಭಟ್ಟರಹಳ್ಳಿ, ಚಿಕ್ಕಬಸವನಪುರ ಮತ್ತು ಯರಪ್ಪನ ಪಾಳ್ಯ, ಕುವೆಂಪು ನಗರ, ರಾಮಮೂರ್ತಿ ನಗರ, ಎನ್ಆರ್ಐ ಲೇಔಟ್ ರಾಮಮೂರ್ತಿ ನಗರ, ಸಿಎಎನ್ವಿ ಲೇಔಟ್ ರಾಮಮೂರ್ತಿ ಮೇನ್ ರಸ್ತೆ ರಾಘವೇಂದ್ರ ವೃತ್ತ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಸೀ ಕಾಲೇಜು, ಆಲ್ಫಾ ಉದ್ಯಾನ, ಸ್ವತಂತ್ರ ನಗರ, ರಾಜೇಶ್ವರಿ ಬಡಾವಣೆ, ಮುನೇಶ್ವರ ಬಡಾವಣೆ, ಆಲ್ಫಾ ಉದ್ಯಾನ ಬಡಾವಣೆ, ಕೋ ಕನಟ್ ಉದ್ಯಾನ, ಬೆಥೆಲ್ ನಗರ, ಬೃಂದಾವನ ಬಡಾವಣೆ, ಕೆಆರ್ಆರ್ ಬಡಾವಣೆ, ಕೇಂಬ್ರಿಡ್ಜ್ ಉದ್ಯಾನ ಬಡಾವಣೆ, ವಾರಣಾಸಿ ಸರೋವರ, ಗ್ಯಾಸ್ ಗುಡೌನ್ ಮುಖ್ಯ ರಸ್ತೆ, ಎನ್ಆರ್ಐ ಬಡಾವಣೆ 5ನೇ ಮುಖ್ಯ ರಸ್ತೆ, ಗ್ರೀನ್ವುಡ್ ಬಡಾವಣೆ, ಭೂಶ್ರೇಷ್ಟ ಬಡಾವಣೆ, ಪ್ರತಿಷ್ಠಾನ ಬಡಾವಣೆ, ಗ್ರೀನ್ ಗಾರ್ಡನ್ ಬಡಾವಣೆ, ಜೆಕೆ ಹಳ್ಳಿ ಗ್ರಾಮ, ಪ್ರಸ್ತುತ ಎಫ್7 ಟಿಸಿ ಪಾಳ್ಯ ಬೃಂದಾವನ ಬಡಾವಣೆ, ಸನ್ಶೈನ್ ಬಡಾವಣೆ, ಗಾರ್ಡನ್ ಸಿಟಿ ಕಾಲೇಜು, ಲೇಕ್ ವ್ಯೂ ಸಿಟಿ, ಆನಂದಪುರ, ಮಾನ್ಸೂನ್ ಪಬ್ಲಿಕ್ ಸ್ಕೂಲ್ ರಸ್ತೆ, ಸಾಯಿ ಉದ್ಯಾನ, ಮದರ್ ಥೆರೆಸಾ ಶಾಲಾ ರಸ್ತೆ, ಟಿಸಿ ಪಾಳ್ಯ ಮುಖ್ಯ ರಸ್ತೆ, ಹೊಯಸಾಳ ನಗರ 1ನೇ ಮುಖ್ಯ, 2ನೇ ಮುಖ್ಯ, 3ನೇ ಮುಖ್ಯ ಮತ್ತು 6ನೇ ಮುಖ್ಯ, ಬಿಡಬ್ಲ್ಯೂಎಸ್ಎಸ್ಬಿ ಮತ್ತು ರಾಮಮೂರ್ತಿ ಮುಖ್ಯ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

    66/11ಕೆ.ವಿ ಎಲೆಕ್ಟ್ರಾನಿಕ್ ಸಿಟಿ ಫೇಸ್-2 ಉಪಕೇಂದ್ರ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಲೆಕ್ಟ್ರಾನಿಕ್ ಸಿಟಿ ಫೆಸ್-2, ವೀರಸಂದ್ರ, ದೊಡ್ಡನಾಗಮಂಗಲ, ಟೆಕ್ ಮಹಿಂದ್ರ, ಇ.ಹೆಚ್.ಟಿ. ಟಾಟಾ ಬಿ.ಪಿ ಸೋಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

    66/11ಕೆವಿ ಎಲೆಕ್ಟ್ರಾನಿಕ್ ಸಿಟಿ ಉಪಕೇಂದ್ರ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಲೆಕ್ಟ್ರಾನಿಕ್ ಸಿಟಿ ಫೆಸ್-2, ದೊಡ್ಡತೇಗೂರು, ಬೊಮ್ಮನಹಳ್ಳಿ, ಎನ್.ಜಿ.ಆರ್. ಲೇಔಟ್, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್‌ ಅಡಚಣೆ ಉಂಟಾಗಲಿದೆ.

  • ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಪವರ್‌ ಕಟ್‌?

    ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ ಪವರ್‌ ಕಟ್‌?

    ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಕೋರಮಂಗಲ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಕೋರಮಂಗಲ, ಎನ್‌ಜಿವಿ ಆವರಣ, ಕಪಿಲ ಬ್ಲಾಕ್, 4,5,6 ಹಾಗೂ 8ನೇ ಬ್ಲಾಕ್ ಕೋರಮಂಗಲ, 1ನೇ ಬ್ಲಾಕ್ ಜಕ್ಕಸಂದ್ರ ಎಕ್ಸ್ಟೆನ್ಷನ್, ರಾಜೇಂದ್ರನಗರ, ಡಾ. ಅಂಬೇಡ್ಕರ್ ನಗರ, ಕೋರಮಂಗಲ ವಿಲೇಜ್, ಭಾಗಶಃ ಎಸ್.ಟಿ.ಬೆಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಇದನ್ನೂ ಓದಿ: ನಿಗದಿತ ಸಮಯದಲ್ಲಿ ಕಲಬುರಗಿಯಲ್ಲಿ ಜವಳಿ ಪಾರ್ಕ್ ನಿರ್ಮಾಣ: ಶಿವಾನಂದ ಪಾಟೀಲ್

    66/11ಕೆ.ವಿ. ಮತ್ತಿಕೆರೆ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೋನಿ, ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಜೆಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯ ರಸ್ತೆ ಯಶವಂತಪುರ, ಹೆಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ 1ನೇ ಹಂತ, ಗುರುಮರ‍್ತಿ ರೆಡ್ಡಿ ಕಾಲೋನಿ, ಕೆಎನ್ ವಿಸ್ತರಣೆ, ಮತ್ತಿಕೆರೆ, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಹೆಚ್ಎಂಟಿ ಮುಖ್ಯ ರಸ್ತೆ, ಎಂಆರ್‌ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೆಪಿ ಪಾರ್ಕ್‌, ಎಸ್‌ಬಿಎಂ ಕಾಲೋನಿ, ಬೃಂದಾವನ ನಗರ, ಹೆಚ್ಎಂಟಿ ಲೇಔಟ್, ಮತ್ತಿಕೆರೆ. ಇದನ್ನೂ ಓದಿ: ಮತಗಳ್ಳತನ ಆರೋಪ; ಆಯೋಗದ ಕ್ರಮವನ್ನು ಸದನ ಖಂಡಿಸಬೇಕು: ಬಿ.ಕೆ ಹರಿಪ್ರಸಾದ್

    66/11ಕೆ.ವಿ ಹೆಚ್.ಬಿ.ಆರ್ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

    ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀರ್ಸ್‌ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್‌, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರೂ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟ್ರಸ್‌, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಂ.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮುಖ್ಯ ರಸ್ತೆ.

  • ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

    ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್‌ ವ್ಯತ್ಯಯ

    ಬೆಂಗಳೂರು: ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಸಹಕಾರನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಇದೇ ಜುಲೈ 21 (ಸೋಮವಾರ), ಜು.22 (ಮಂಗಳವಾರ) ಬೆಂಗಳೂರು ನಗರದ ಹಲವೆಡೆ ವಿದ್ಯುತ್‌ ವ್ಯತ್ಯಯ (Power Outage) ಆಗಲಿದೆ.

    ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ (Electricity) ಪೂರೈಕೆಯಲ್ಲಿ ವ್ಯತ್ತಯ ಉಂಟಾಗಲಿದೆ ಎಂದು ಕೆಪಿಟಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

    ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?
    ಬೆಂಗಳೂರು ನಗರದ ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ-ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸೂರ್ಯೋನಗರ, ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್‌ಎಲ್‌ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ಅರ್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಇದನ್ನೂ ಓದಿ: ಜೆಡಿಎಸ್ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೇ ರಾಜ್ಯ ಸರ್ಕಾರ ಅನ್ಯಾಯ: ಸುರೇಶ್ ಬಾಬು

  • ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ – ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?

    ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ – ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?

    ಬೆಂಗಳೂರು: 220/66/11 ಕೆವಿ-ಎಸ್‌ಆರ್‌ಎಸ್‌ನ ಪೀಣ್ಯ ಸಬ್‌ಸ್ಟೇಷನ್ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆ ಪೀಣ್ಯ ವಿಭಾಗದ ಎನ್-4, ಎನ್-5, ಎನ್-7 ಉಪ ವಿಭಾಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

    ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
    ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್.ಎಂ ರಸ್ತೆ, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌ಟಿಟಿಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್‌ಎಫ್ ಲೇಔಟ್, ಎನ್‌ಎಸ್ ಬಡಾವಣೆ, ಕೆ.ಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ ರಸ್ತೆ, 8 ನೇ ಕ್ರಾಸ್, ಹೆಚ್‌ಎಂಟಿಯಲ್ಲಿ ಪವರ್ ಕಟ್ ಇರಲಿದೆ.

    ಅಲ್ಲದೆ ಬಿಎಂಟಿ ಗಾರ್ಡನ್, ಪೀಣ್ಯ ಪೊಲೀಸ್ ಸ್ಟೇಷನ್ ರಸ್ತೆ, ಟೆಲಿಫೋನ್ ಎಕ್ಸ್ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಸ್ಟೇಷನ್ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಹೆಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6 ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5 ನೇ ಮುಖ್ಯ ರಸ್ತೆ, ಯುಕೋ ಬ್ಯಾಂಕ್ ರಸ್ತೆ, ಥರ್ಲಾಕ್ ರಸ್ತೆ, 7 ನೇ ಮುಖ್ಯ ರಸ್ತೆ, 3 ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯು ಲೇಔಟ್.

    ಪೀಣ್ಯ ಗ್ರಾಮ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, 10ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಕ್ರಾಸ್, 1 ಸ್ಟೇಜ್ ಪೀಣ್ಯ ಕೈಗಾರಿಕಾ ಪ್ರದೇಶ, ಸ್ಲಮ್ ರಸ್ತೆ, ಅನುಸೋಲಾರ್ ರಸ್ತೆ, ವೈಟ್ ರಸ್ತೆ, ಎಸ್‌ಸಿಲ್ ರೋಡ್, ಇಂಜಿನಿಯರ್ ರಸ್ತೆ, ಸನ್ರೈಸ್ ಕಾಸ್ಟಿಂಗ್ ರಸ್ತೆ, 3 ನೇ ಹಂತ, ವೈಷ್ಣವಿ ಮಾಲ್, ಕಾವೇರಿ ಮಾಲ್, ಪೀಣ್ಯ 10 ನೇ ಮುಖ್ಯ, 11 ನೇ ಮುಖ್ಯ, ಉಡುಪಿ ಹೋಟೆಲ್, ಟಿವಿಎಸ್ ಕ್ರಾಸ್ ರಸ್ತೆ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ, ಯಶವಂತಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

  • ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ – ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ – ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಕೆಲವೆಡೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ. ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ನಗರದ ಕೆಲವು ಸ್ಥಳಗಳಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.ಇದನ್ನೂ ಓದಿ: Chattisgarh | ಅಬುಜ್ಮಾರ್ ಎನ್‌ಕೌಂಟರ್‌ನಲ್ಲಿ 38 ಮಾವೋವಾದಿಗಳ ಹತ್ಯೆ

    ಇಂದು (ಅ.19) ನಗರದ 66/11 ಕೆ.ವಿ ಬ್ರಿಗೇಡ್ ಮೆಟ್ರೋಪೋಲಿಸ್ ಸ್ಟೇಷನ್‌ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ-01, 66/11 ಕೆ.ವಿ ಶೋಭಾ ಸಿಟಿ ಉಪ-ಕೇಂದ್ರ ಹಾಗೂ 66/11 ಕೆ.ವಿ ರಾಜರಾಜೇಶ್ವರಿ ನಗರ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.

    ಯಾವ್ಯಾವ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ?
    ಹೆಚ್‌ಜಿ ಶೀಲಾ ಬಿಲ್ಡಿಂಗ್ ಔಟರ್ ರಿಂಗ್ ರೋಡ್, ಬ್ರಿಗೇಡ್ ಮೆಟ್ರೋಪೋಲಿಸ್ ಡೆಫ್ ಬ್ಲಾಕ್, ದೇವಸಂದ್ರ ಇಂಡಸ್ಟ್ರಿಯಲ್ ಎಸ್ಟೇಟ್, ಬ್ರಿಗೇಡ್ ನಲ್ಪಾಡ್ ಬಿಲ್ಡಿಂಗ್, ಡಬ್ಲ್ಯುಎಫ್‌ಡಿ ಮುಖ್ಯ ರಸ್ತೆ, ಮಾಲ್, ಬ್ರಿಗೇಡ್ ಮೆಟ್ರೋಪೋಲಿಸ್ ಎಬಿಸಿ ಬ್ಲಾಕ್, ನೆಟಾಪ್ ಇಂಡಿಯಾ ಪ್ರೈ ಲಿಮಿಟೆಡ್, ದರ್ಗಾ ಪೆಟಲ್ಸ್ ಅಪಾರ್ಟ್ಮೆಂಟ್, ಔಟರ್ ರಿಂಗ್ ರೋಡ್, ಬ್ಯಾಗ್‌ಮನೆ ಐಟಿ ಪಿ, ಶೋಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊಜ್ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ ಸರ್ವಿಸ್‌ಮೆನ್ ಲೇಔಟ್, ಪೊಲೀಸ್ ಕ್ವಾಟ್ರರ್ಸ್, ಆರ್‌ಕೆ ಹೆಗ್ಡೆ ನಗರ, ಶಬರಿ ನಗರ, ಹೊಸ ಶಾಂತಿ ನಗರ, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ ಗ್ರಾಮ, ಬಾಲಾಜಿ ಲೇಔಟ್, ನಾಗೇನಹಳ್ಳಿ ಜಿಮ್, ಥಣಿಸಂದ್ರ, ಬೆಳ್ಳಹಳ್ಳಿ ಗ್ರಾಮ, ತಿರುಮೇನಹಳ್ಳಿ ಗ್ರಾಮ, ಮಿತ್ತಗಾನಹಳ್ಳಿ ಮತ್ತು ಕೋಗಿಲು ಗ್ರಾಮ, ಬೆಲಹಳ್ಳಿ, ವಿಧಾನಸೌಧ ಲೇಔಟ್, ಐಡಿಯಲ್ ಹೋಮ್ಸ್, ಉತ್ತರಹಳ್ಳಿ, ಸಚ್ಚಿದಾನಂದ ನಗರ, ವಡ್ಡರ ಪಾಳ್ಯ, ಗಾಮಕಲ್ಲು, ಬೆಮಲ್ ಲೇಔಟ್, ಬಿಹೆಚ್‌ಸಿಎಸ್ ಲೇಔಟ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.ಇದನ್ನೂ ಓದಿ: ತಲೆ ಸೀಳಿದ ಬುಲೆಟ್‌, ಬೆರಳು ಕಟ್‌; ಭೀಕರ ಹತ್ಯೆಯಾದ ಹಮಾಸ್‌ ಮುಖ್ಯಸ್ಥನ ದೇಹ ಸ್ಥಿತಿ ಹೇಗಿತ್ತು?