Tag: ಸುಕೇಶ್ ಚಂದ್ರಶೇಖರ್

  • ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ ಲೀಕ್ ಮಾಡ್ತೀನಿ: ಸುಕೇಶ್ ಬೆದರಿಕೆ

    ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ ಲೀಕ್ ಮಾಡ್ತೀನಿ: ಸುಕೇಶ್ ಬೆದರಿಕೆ

    ಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ಕುರಿತಾಗಿ ತಿಂಗಳಿಗೆ ಎರಡ್ಮೂರಾದರೂ ಸುದ್ದಿ ಹೊರ ಬರುತ್ತಿವೆ. ಅವು ಎಷ್ಟರ ಮಟ್ಟಿಗೆ ಸತ್ಯವೋ ಗೊತ್ತಿಲ್ಲ. ಆದರೂ, ಸುದ್ದಿ ಆಗುತ್ತಲೇ ಇವೆ. ಈ ಬಾರಿ ಸುಕೇಶ್ ಚಂದ್ರಶೇಖರ್, ಗೆಳತಿ ಜಾಕ್ವೆಲಿನ್ ಜೊತೆಗಿನ ಖಾಸಗಿ ವಿಡಿಯೋ (Video) ರಿಲೀಸ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳಿಂದ ಜಾಕ್ವೆಲಿನ್ ಮತ್ತು ಸುಕೇಶ್ ನಡುವೆ ಮಾತಿನ ಸಮರ ನಡೆಯುತ್ತಲೇ ಇದೆ.

    ಈ ಹಿಂದೆ ಸುಕೇಶ್ ಚಂದ್ರಶೇಖರ್ ತಮಗೆ ಜೈಲಿನಿಂದ ಪತ್ರ ಹಾಗೂ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪ ಮಾಡಿದ್ದರು. ಈ ಕುರಿತಂತೆ ಕೋರ್ಟಿಗೆ ಮೊರೆ ಹೋಗುವುದಾಗಿ ತಿಳಿಸಿದ್ದರು. ಈ ಘಟನೆಯ ಬೆನ್ನಲ್ಲೇ ಸುಕೇಶ್ ಅಚ್ಚರಿಯ ಹೇಳಿಕೆ ನೀಡಿದ್ದರು. ತಾವು ಯಾವುದೇ ಕಾರಣಕ್ಕೂ ಪತ್ರವನ್ನು ಮತ್ತು ಸಂದೇಶವನ್ನು ಕಳುಹಿಸಿಲ್ಲ. ಯಾರೂ ಈ ಕೃತ್ಯ ಮಾಡುತ್ತಿದ್ದಾರೆ. ನಾನು ಈ ಕುರಿತಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಹೇಳಿದ್ದರು.

    ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದರು. ಜೈಲಿನಿಂದ ಪ್ರೇಮ ಪತ್ರ ಕಳುಹಿಸುತ್ತಿದ್ದರು, ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಕುರಿತಂತೆ ಸುಕೇಶ್ ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

    ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಜೈಲಿನಿಂದ ಜಾಕ್ವೆಲಿನ್ ಗೆ ಪತ್ರ ಬರೆದಿಲ್ಲ: ಉಲ್ಟಾ ಹೊಡೆದ ಸುಕೇಶ್

    ಜೈಲಿನಿಂದ ಜಾಕ್ವೆಲಿನ್ ಗೆ ಪತ್ರ ಬರೆದಿಲ್ಲ: ಉಲ್ಟಾ ಹೊಡೆದ ಸುಕೇಶ್

    ಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ತಮಗೆ ಜೈಲಿನಿಂದ ಪತ್ರ ಹಾಗೂ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪ ಮಾಡಿದ್ದರು. ಈ ಕುರಿತಂತೆ ಕೋರ್ಟಿಗೆ ಮೊರೆ ಹೋಗುವುದಾಗಿ ತಿಳಿಸಿದ್ದರೆ. ಈ ಘಟನೆಯ ಬೆನ್ನಲ್ಲೇ ಸುಕೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಪತ್ರವನ್ನು ಮತ್ತು ಸಂದೇಶವನ್ನು ಕಳುಹಿಸಿಲ್ಲ. ಯಾರೂ ಈ ಕೃತ್ಯ ಮಾಡುತ್ತಿದ್ದಾರೆ. ನಾನು ಈ ಕುರಿತಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.

    ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದರು. ಜೈಲಿನಿಂದ ಪ್ರೇಮ ಪತ್ರ ಕಳುಹಿಸುತ್ತಿದ್ದರು, ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಕುರಿತಂತೆ ಸುಕೇಶ್ ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.

    ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಜೈಲಿನಿಂದಲೇ ಸುಕೇಶ್ ಬೆದರಿಕೆ: ಜಾಕ್ವೆಲಿನ್ ಆರೋಪ

    ಜೈಲಿನಿಂದಲೇ ಸುಕೇಶ್ ಬೆದರಿಕೆ: ಜಾಕ್ವೆಲಿನ್ ಆರೋಪ

    ವಂಚನೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ಸುಕೇಶ್ ಚಂದ್ರಶೇಖರ್, ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದಾರೆ. ಜೈಲಿನಿಂದ ಜಾಕ್ವೆಲಿನ್ ಗೆ ಪ್ರೇಮ ಪತ್ರ ಕಳುಹಿಸುತ್ತಿದ್ದರು. ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ತಿಳಿಸಿರುವುದಾಗಿ ಹೇಳಿಕೊಂಡಿದ್ದಾರೆ.

    ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ನಟಿ ಜಾಕ್ವೆಲಿನ್ ಬಣ್ಣ ಬಯಲು ಮಾಡುತ್ತೇನೆ: ಗುಡುಗಿದ ಸುಕೇಶ್

    ನಟಿ ಜಾಕ್ವೆಲಿನ್ ಬಣ್ಣ ಬಯಲು ಮಾಡುತ್ತೇನೆ: ಗುಡುಗಿದ ಸುಕೇಶ್

    ಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಚಂದ್ರಶೇಖರ್, ಪ್ರತಿ ಬಾರಿಯೂ ಜೈಲಿನಿಂದ ಜಾಕ್ವೆಲಿನ್ ಗೆ ಪ್ರೇಮ ಪತ್ರ ಕಳುಹಿಸುತ್ತಿದ್ದರು. ಇದೇ ಮೊದಲ ಬಾರಿಗೆ ಬೆದರಿಕೆಯ ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ತಿಳಿಸಿದ್ದಾರೆ. ತಾವು ಕೊಟ್ಟಿರುವ ಗಿಫ್ಟ್ ಅನ್ನು ಸಾಕ್ಷಿ ಸಮೇತ ತಿಳಿಸುವುದಾಗಿ ಹೇಳಿದ್ಧಾರೆ ಎಂದು ಹೇಳಲಾಗುತ್ತಿದೆ.

    ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಸುಕೇಶ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ ಜಾಕ್ವೆಲಿನ್

    ಸುಕೇಶ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ ಜಾಕ್ವೆಲಿನ್

    ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.

    ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.

    ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.

  • ಸಿನಿಮಾ ನಂಟಿನ ಸುಕೇಶ್ ನೆಚ್ಚಿನ ಐಷಾರಾಮಿ ಕಾರುಗಳ ಹರಾಜು

    ಸಿನಿಮಾ ನಂಟಿನ ಸುಕೇಶ್ ನೆಚ್ಚಿನ ಐಷಾರಾಮಿ ಕಾರುಗಳ ಹರಾಜು

    ಹುಕೋಟಿ ರೂಪಾಯಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ನೆಚ್ಚಿನ ಐಷಾರಾಮಿ ಕಾರುಗಳನ್ನು ಹರಾಜಿಗೆ ಇಟ್ಟಿದ್ದಾರೆ ಐಟಿ ಅಧಿಕಾರಿಗಳು. ನೂರಾರು ಕೋಟಿ ರೂಪಾಯಿ ವಂಚನೆ ಕೇಸಲ್ಲಿ ಬಂಧನ ಆಗಿರೋ ಸುಕೇಶ್ ಚಂದ್ರಶೇಖರ್, ಸದ್ಯ ದೆಹಲಿ ಕಾರಾಗೃಹದಲ್ಲಿದ್ದಾರೆ. ಹಲವು ಸಂಸ್ಥೆಗಳಿಗೆ ತೆರಿಗೆ ಬಾಕಿ ಉಳಿಸಿಕೊಂಡಿರೋ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿತ್ತು.

    ಸುಕೇಶ್ ಚಂದ್ರಶೇಖರ್ ಗೆ ಸಂಬಂಧಿಸಿದ 12 ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಿದ್ದ ಐಟಿ ಅಧಿಕಾರಿಗಳು BMW, ರೇಂಜ್ ರೋವರ್, ಜಾಗ್ವಾರ್, ಪೋರ್ಷೆ, ಬೆಂಟ್ಲಿ, ರೋಲ್ಸ್ ರಾಯ್ಸ್, ಲ್ಯಾಂಬೋರ್ಗಿನಿ, ಡುಕಾಟಿ ಡಿಯಾವೆಲ್ ಸೇರಿ ಹಲವು ಐಷಾರಾಮಿ ಕಾರುಗಳನ್ನು ಇದೀಗ ಹರಾಜಿಗೆ (Auction) ಇಟ್ಟಿದ್ದಾರೆ.  ನ.28 ರಂದು ಹರಾಜು ಹಾಕಲು ಮುಂದಾಗಿದ್ದು, ಸುಮಾರು 308 ಕೋಟಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದ್ದರ ಪರಿಣಾಮ ಇದಾಗಿದೆ.

    ಈಗ ಕಾರು ಹರಾಜಿನ ಕಾರಣದಿಂದಾಗಿ ಸುದ್ದಿ ಆಗಿರುವ ಸುಕೇಶ್, ಈ ಹಿಂದೆ ಜೈಲಿನಲ್ಲಿದ್ದುಕೊಂಡೇ (Jail) ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಗೆ ಪ್ರೇಮ ಪತ್ರ (Love Letter) ಬರೆಯುವ ಮೂಲಕ ಸುದ್ದಿಯಾಗಿದ್ದ. ನಿನಗಾಗಿ ನಾನು ಎಂತಹ ರಿಸ್ಕ್ ತಗೆದುಕೊಳ್ಳಲೂ ರೆಡಿ ಇರುವುದಾಗಿ ತಿಳಿಸಿದ್ದ. ಈ ಪತ್ರವನ್ನು ಜಾಕ್ವೆಲಿನ್ ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೋ ಗೊತ್ತಿಲ್ಲ. ಆದರೆ, ಪತ್ರವನ್ನಂತೂ ಬರೆದು, ಜಾಕ್ವೆಲಿನ್ ಗೆ ಪೋಸ್ಟ್ ಮಾಡಿದ್ದ.

    ಜಾಕ್ವೆಲಿನ್ ಫರ್ನಾಂಡಿಸ್ ಮತ್ತು ಸುಕೇಶ್ ಚಂದ್ರಶೇಖರ್ ಡೇಟಿಂಗ್ ವಿಚಾರ ಗುಟ್ಟಾಗಿ ಉಳಿದಿರಲಿಲ್ಲ. ಇಬ್ಬರೂ ಜೊತೆಯಾಗಿ ಕಳೆದ ಖಾಸಗಿ ಫೋಟೋಗಳು ಕೂಡ ವೈರಲ್ ಆಗಿದ್ದವು. ಇವರ ಪ್ರೇಮಕ್ಕೆ ಸಾಕ್ಷಿ ಎನ್ನುವಂತೆ ಕೋಟಿ ಬೆಲೆಬಾಳುವ ಗಿಫ್ಟ್ ಪಡೆದಿದ್ದಳು ಜಾಕ್ವೆಲಿನ್. ಈ ಉಡುಗೊರೆಗಳೇ ಕೊನೆಗೆ ನಟಿಗೆ ಮುಳುವಾದವು. ಕೋರ್ಟ್ ಮೆಟ್ಟಿಲು ಕೂಡ ಹತ್ತಿಸಿದವು.

    ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್ ಬಂಧನವಾಗುತ್ತಿದ್ದಂತೆಯೇ ಜಾಕ್ವೆಲಿನ್ ಗೂ ಕೂಡ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿತ್ತು. ವಂಚನೆಯ ಹಣದಲ್ಲೇ ನಟಿಗೆ ಉಡುಗೊರೆ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು. ಜಾಕ್ವೆಲಿನ್ ಕೂಡ ಬಂಧನವಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ, ನಟಿ ಮಧ್ಯಂತರ ಜಾಮೀನು  ಪಡೆದುಕೊಂಡರು. ಆದರೂ, ವಿಚಾರಣೆಗೆ ಹೋಗುವುದು ತಪ್ಪಲಿಲ್ಲ.

    ನಂತರದ ದಿನಗಳಲ್ಲಿ ಸುಕೇಶ್ ಗೂ ತಮಗೂ ಸಂಬಂಧವಿಲ್ಲ. ಅವನಿಂದಾಗಿ ನನ್ನ ಜೀವನ ಹಾಳಾಯಿತು ಎಂದು ಜಾಕ್ವೆಲಿನ್ ಆರೋಪಿಸಿದರು. ಈಕೆ ಏನೇ ಆರೋಪ ಮಾಡಿದರೂ, ಸುಕೇಶ್ ಮಾತ್ರ ಇನ್ನೂ ಜಾಕ್ವೆಲಿನ್ ಜಪ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಪ್ರೇಮಿಗಳ ದಿನದಂದು ವಿಶ್ ಮಾಡಿದ್ದ. ಹೋಳಿ ಹಬ್ಬಕ್ಕೂ ಸುಕೇಶ್ ಶುಭಾಶಯಗಳನ್ನು ಹೇಳಿದ್ದಾನೆ. ಜೊತೆಗೆ ಪ್ರೇಮ ಸಂದೇಶ ಕಳುಹಿಸಿದ್ದಾನೆ.

  • ಜೈಲಿನಿಂದಲೇ ನಟಿ ಜಾಕ್ವೆಲಿನ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಸುಕೇಶ್: ಇದು 25 ಕೋಟಿ ರೂ. ಕಥೆ

    ಜೈಲಿನಿಂದಲೇ ನಟಿ ಜಾಕ್ವೆಲಿನ್ ಗೆ ಭರ್ಜರಿ ಗಿಫ್ಟ್ ಕೊಟ್ಟ ಸುಕೇಶ್: ಇದು 25 ಕೋಟಿ ರೂ. ಕಥೆ

    ಹುಕೋಟಿ ವಂಚನೆಯ ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಲ್ಲಿ ಇದ್ದುಕೊಂಡೇ ಗೆಳತಿ, ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಗೆ ಪತ್ರ ಬರೆಯುತ್ತಲೇ ಇರುತ್ತಾನೆ. ಪ್ರೇಮಿಗಳ ದಿನಕ್ಕೊಂದು ಪತ್ರ ಬರೆದಿದ್ದ ಸುಕೇಶ್ ಆನಂತರ ಜಾಕ್ವೆಲಿನ್ ಹುಟ್ಟು ಹಬ್ಬಕ್ಕೂ ಒಂದು ಪತ್ರ ಕಳುಹಿಸಿದ್ದ. ಇದೀಗ ಜೈಲಿನಿಂದ (Jail) ಮತ್ತೊಂದು ಪತ್ರ (Letter) ಬರೆದಿದ್ದು, ಅದರಲ್ಲಿ ಕೋಟಿ ಕೋಟಿ ಬಜೆಟ್ ನ ಯೋಜನೆಯನ್ನು ಪ್ರಸ್ತಾಪ ಮಾಡಿದ್ದಾರೆ.

    ಜಾಕ್ವೆಲಿನ್ ಗೆ ಪ್ರಾಣಿಗಳ (Animal) ಮೇಲೆ ಅಪಾರ ಪ್ರೀತಿಯಂತೆ. ಅದರಲ್ಲೂ ನಾಯಿ, ಬೆಕ್ಕು, ಕುದುರೆಗಳು ಅಂದರೆ ಪ್ರಾಣವಂತೆ. ತನ್ನ ಗೆಳತಿಯ ಪ್ರಾಣಿ ಮೇಲಿನ ಪ್ರೀತಿಗಾಗಿ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ನಿರ್ಮಿಸುವುದಾಗಿ ಹೇಳಿದ್ದಾನೆ. ಇದೇ ಸೆಪ್ಟಂಬರ್ 11 ರಿಂದ ಕಟ್ಟಡ ನಿರ್ಮಾಣ ಕಾಮಗಾರಿ ಶುರುವಾಗಲಿದ್ದು, ಮುಂದಿನ ವರ್ಷ ಆಗಸ್ಟ್ 11ಕ್ಕೆ ಲೋಕಾರ್ಪಣೆ ಮಾಡುವುದಾಗಿ ತಿಳಿಸಿದ್ದಾನೆ. ಇದು ಗೆಳತಿ ಹುಟ್ಟುಹಬ್ಬಕ್ಕಾಗಿ ಕೊಡುತ್ತಿರುವ ಉಡುಗೊರೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ:ಸರ್ಜರಿಗೆ ಮೊರೆ ಹೋಗಿದ್ರಾ ಬಸಣ್ಣಿ? ತುಟಿ ಮೇಲೆ ಕಣ್ಣಿಟ್ಟವರಿಗೆ ತಾನ್ಯಾ ಗರಂ

    ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಬೆಂಗಳೂರಿನಲ್ಲಿ ನಿರ್ಮಾಣವಾಗಲಿದ್ದು, ಒಟ್ಟು 25 ಸಾವಿರ ಚದರಡಿ ವಿಸ್ತೀರ್ಣದಲ್ಲಿ ತಯಾರಾಗಲಿದೆ. ಈ ಆಸ್ಪತ್ರೆಗಾಗಿ ಸುಕೇಶ್ 25 ಕೋಟಿ ರೂಪಾಯಿ ವೆಚ್ಚ ಮಾಡಲಿದ್ದಾನೆ. ಈ ಆಸ್ಪತ್ರೆಯು ಉಚಿತವಾಗಿ ಕೆಲಸ ಮಾಡಲಿದೆಯಂತೆ. ನುರಿತು ವೈದ್ಯರು ಮತ್ತು ಅತ್ಯಾಧುನಿಕ ಉಪಕರಣಗಳನ್ನು ಹೊಂದಿರಲಿದೆ ಎಂದು ಪತ್ರದಲ್ಲಿ ಬರೆದಿದ್ದಾನೆ.

    ಸುಕೇಶ್ ವಿರುದ್ಧವಾಗಿಯೇ ಜಾಕ್ವೆಲಿನ್ ಹಲವು ಬಾರಿ ಮಾತನಾಡಿದ್ದರೂ, ಸುಕೇಶ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಅವನಿಂದ ಯಾವುದೇ ಉಡುಗೊರೆಯನ್ನು ಪಡೆದಿಲ್ಲ ಎಂದು ತನಿಖಾಧಿಕಾರಿಗಳಿಗೆ ಜಾಕ್ವೆಲಿನ್ ಹೇಳಿದ್ದರೂ, ಪದೇ ಪದೇ ಈ ರೀತಿ ಪತ್ರವನ್ನು ಬರೆಯುವ ಮೂಲಕ ಜಾಕ್ವೆಲಿನ್ ನಿದ್ದೆ ಹಾಳು ಮಾಡುತ್ತಿದ್ದಾನೆ ಸುಕೇಶ್. ನಿಜಕ್ಕೂ ಈ ಆಸ್ಪತ್ರೆ ನಿರ್ಮಾಣ ಆಗಲಿದೆಯಾ ಎಂದು ಕಾದು ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಜಾಕ್ವೆಲಿನ್ ಹುಟ್ಟುಹಬ್ಬಕ್ಕೆ ಜೈಲಿನಿಂದಲೇ ಭಾವುಕ ಪತ್ರ ಬರೆದ ಆರೋಪಿ ಸುಕೇಶ್

    ನಟಿ ಜಾಕ್ವೆಲಿನ್ ಹುಟ್ಟುಹಬ್ಬಕ್ಕೆ ಜೈಲಿನಿಂದಲೇ ಭಾವುಕ ಪತ್ರ ಬರೆದ ಆರೋಪಿ ಸುಕೇಶ್

    ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez)ಇವತ್ತು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ಹುಟ್ಟು ಹಬ್ಬಕ್ಕೆ ಬಹುಕೋಟಿ ವಂಚಕ ಆರೋಪಿ ಹಾಗೂ ಜಾಕ್ವೆಲಿನ್ ಬಾಯ್ ಫ್ರೆಂಡ್ ಆಗಿದ್ದ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೈಲಿನಿಂದಲೇ (Jail) ಪತ್ರವೊಂದನ್ನು ಬರೆದಿದ್ದಾನೆ. ಕೈ ಬರಹದಿಂದಲೇ ಪತ್ರ ರೆಡಿಯಾಗಿದ್ದು, ಅತೀ ಶೀಘ್ರದಲ್ಲೇ ಬರುವುದಾಗಿ ತಿಳಿಸಿದ್ದಾನೆ.

    ವಂಚನೆಯ ಕಾರಣದಿಂದಾಗಿ ಸದ್ಯ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಆಗಾಗ್ಗೆ ಜಾಕ್ವೆಲಿನ್ ಗೆ ಪತ್ರಗಳನ್ನು ಬರೆಯುತ್ತಲೇ ಇದ್ದಾನೆ. ಇನ್ನೂ ಜಾಕ್ವೆಲಿನ್ ಮೇಲೆ ಪ್ರೀತಿ ಉಳಿಸಿಕೊಂಡಿರುವ ವಿಚಾರವನ್ನೂ ಅವನು ಹಂಚಿಕೊಂಡಿದ್ದಾನೆ. ಇಂದು ಕೂಡ ಜೈಲಿನಿಂದಲೇ ಒಂದು ಪತ್ರವನ್ನು ಬರೆದಿದ್ದಾನೆ. ಶೀಘ್ರದಲ್ಲೇ ಕಷ್ಟಗಳು ಕರಗಿ, ಮತ್ತೆ ನಾನು ಆಚೆ ಬರುವೆ. ಮುಂದಿನ ಸಲ ಮತ್ತೆ ಒಟ್ಟಿಗೆ ಹುಟ್ಟು ಹಬ್ಬ (Birthday) ಆಚರಿಸೋಣ ಎಂದು ಪತ್ರದಲ್ಲಿ ತಿಳಿಸಿದ್ದಾನೆ.

    ಸುಕೇಶ್ ನನ್ನ ಜೀವನ ನಾಶ ಮಾಡಿದ ಎಂದಿದ್ದ ಜಾಕ್ವೆಲಿನ್

    ಕರ್ನಾಟಕ ಮೂಲದ ಸುಖೇಶ್ ಚಂದ್ರಶೇಖರ್ (Sukhesh Chandrasekhar) ಸ್ನೇಹದಿಂದಾಗಿ ನಾನು ನೆಮ್ಮದಿ ಕಳೆದುಕೊಂಡೆ ಎಂದಿದ್ದಾರೆ ಬಾಲಿವುಡ್ ನಟಿ ಹಾಗೂ ಕನ್ನಡದ ವಿಕ್ರಾಂತ್ ರೋಣ ಚಿತ್ರದ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez). ಬಹುಕೋಟಿ ವಂಚನೆಯ ಆರೋಪಿ ಆಗಿರುವ ಸುಖೇಶ್ ಚಂದ್ರಶೇಖರ್ ಕಡೆಯಿಂದ ದುಬಾರಿ ಬೆಲೆಯ ಗಿಫ್ಟ್ ಪಡೆದುಕೊಂಡಿದ್ದಾರೆ ಎನ್ನುವ ಕಾರಣಕ್ಕಾಗಿ ಜಾಕ್ವೆಲಿನ್ ಇಡಿ ವಿಚಾರಣೆಯನ್ನು ಎದುರಿಸಿದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕೋರ್ಟ್ ಮುಂದೆ ಹಾಜರಾಗಿದ್ದ ಜಾಕ್ವೆಲಿನ್ ಕಣ್ಣೀರಿಟ್ಟಿದ್ದಾರೆ. ಆತನ ಸ್ನೇಹದಿಂದಾಗಿ ನೆಮ್ಮದಿ ಕಳೆದುಕೊಂಡೆ ಹಾಗೂ ಅವನು ನನ್ನ ಭಾವನೆಗಳೊಂದಿಗೆ ಆಟವಾಡಿ, ಜೀವನವನ್ನೇ ನರಕ ಮಾಡಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಜೀವನವನ್ನು ಮಾತ್ರವಲ್ಲ, ವೃತ್ತಿ ಜೀವನವನ್ನೇ ಅವನು ಹದಗೆಡಿಸಿಬಿಟ್ಟಿದ್ದಾನೆ ಎಂದು ದೂರಿದ್ದಾರೆ. ಸುಖೇಶ್ ತಮಗೆ ಪರಿಚಯವಾಗಿದ್ದು ಪಿಂಕಿ ಇರಾನಿ ಎನ್ನುವ ಮಹಿಳೆಯಿಂದ ಎಂದು ಅವರು ಹೇಳಿಕೆ ಕೊಟ್ಟಿದ್ದಾರೆ.

    ಪಿಂಕಿ ಇರಾನಿ (Pinky Irani) ಎನ್ನುವ ಹೆಣ್ಣುಮಗಳು ಸುಖೇಶ್ ನನ್ನು ಗೃಹ ಸಚಿವಾಲಯದ ಅಧಿಕಾರಿ ಎಂದು ಪರಿಚಯಿಸಿದರು. ಈ ಪರಿಚಯ ಸ್ನೇಹವಾಯಿತು. ಆತ್ಮೀಯತೆ ಬೆಳೆಯಿತು. ಸುಖೇಶ್ ನಿಂದ ಕೆಲವು ಗಿಫ್ಟ್ ಗಳು ಬಂದಿದ್ದು ಪಿಂಕಿ ಇರಾನಿ ಕಡೆಯಿಂದ. ಸುಖೇಶ್ ಬಗ್ಗೆ ವಿಷಯ ಗೊತ್ತಿದ್ದರೂ, ಆಕೆ ನನ್ನಿಂದ ಎಲ್ಲವನ್ನೂ ಮುಚ್ಚಿಟ್ಟರು. ಅವನು ನನ್ನ ದೊಡ್ಡ ಅಭಿಮಾನಿ ಎಂದು ಸುಳ್ಳು ಹೇಳಿದ್ದರು ಎಂದು ಕೋರ್ಟ್ ನಲ್ಲಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ.

    ಸುಖೇಶ್ ಪ್ರಕರಣದಿಂದಾಗಿ ಜಾಕ್ವೆಲಿನ್ ಹೈರಾಣಾಗಿದ್ದಾರೆ. ಈ ಕಡೆ ಜಾರಿ ನಿರ್ದೇಶನಾಲಯದ ತನಿಖೆ, ಆ ಕಡೆ ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದು ಸುಸ್ತಾಗಿದ್ದಾರಂತೆ. ಪಾಸ್ಟ್ ಪೋರ್ಟ್ ಪೊಲೀಸ್ ವಶದಲ್ಲಿ ಇರುವುದರಿಂದ ನೆಮ್ಮೆಯಿಂದ ಹೊರದೇಶಕ್ಕೂ ಅವರಿಗೆ ಹೋಗಲು ಆಗುತ್ತಿಲ್ಲವಂತೆ. ಒಟ್ನಲ್ಲಿ ಸುಖೇಶ್ ಪ್ರಕರಣ ಅವರನ್ನು ನಿದ್ದೆಗೆಡಿಸಿದ್ದಂತೂ ನಿಜ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುಕೇಶ್ ಜೊತೆ ಸಂಬಂಧ: ನಾನು ಬಲಿಪಶು ಎಂದು ಭಾವುಕರಾದ ನಟಿ ನೋರಾ

    ಸುಕೇಶ್ ಜೊತೆ ಸಂಬಂಧ: ನಾನು ಬಲಿಪಶು ಎಂದು ಭಾವುಕರಾದ ನಟಿ ನೋರಾ

    ಹುಕೋಟಿ ವಂಚನೆ ಆರೋಪದಲ್ಲಿ ಜೈಲುಪಾಲಾಗಿರುವ ಬೆಂಗಳೂರು ಮೂಲದ ಸುಕೇಶ್ ಚಂದ್ರಶೇಖರ್ (Sukesh Chandrasekhar) ಜೊತೆಗಿನ ಸಂಬಂಧವನ್ನು ಮತ್ತೆ ನಿರಾಕರಿಸಿದ್ದಾರೆ ಬಾಲಿವುಡ್ ನಟಿ ನೋರಾ ಫತೇಹಿ. ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ಸುಖಾಸುಮ್ಮನೆ ಎಳೆತಂದಿರುವ ಮತ್ತೋರ್ವ ನಟಿ ಜಾಕ್ವೆಲಿನ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ಅವರು ಹೂಡಿದ್ದಾರೆ.

    ಈ ವಿಚಾರವಾಗಿ ದೆಹಲಿಯ ಪಟಿಯಾಲ ಹೌಸ್ ಕೋರ್ಟಿಗೆ ಬಂದಿದ್ದ ನೋರಾ, ‘ಸುಕೇಶ್ ನನಗೆ ಪರಿಚಯವೇ ಇಲ್ಲ. ಈ ಪ್ರಕರಣವನ್ನು ಬೇರೆ ಕಡೆ ತಿರುಗಿಸುವ ಉದ್ದೇಶದಿಂದ ನನ್ನ ಹೆಸರನ್ನು ತಳುಕು ಹಾಕಿದ್ದಾರೆ. ಇದರಿಂದಾಗಿ ನಾನು ಮಾನಸಿಕವಾಗಿ ನೊಂದಿದ್ದೇನೆ. ಸಿನಿಮಾ ಅವಕಾಶಗಳನ್ನೂ ಕಳೆದುಕೊಂಡಿದ್ದೇನೆ. ನನ್ನ ಗೌರವವನ್ನು ಹಾಳು ಮಾಡಿದ ಜಾಕ್ವೆಲಿನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದರು.

    ಸುಕೇಶ್ ಬರೆದ ಲವ್ ಲೆಟರ್

    ಈ ಹಿಂದೆ ತಮ್ಮ ಇಬ್ಬರು ಗರ್ಲ್ ಫ್ರೆಂಡ್ ಬಗ್ಗೆ ಪತ್ರವೊಂದನ್ನು ಬರೆದಿದ್ದ ಸುಕೇಶ್ . ಆ ಪತ್ರವನ್ನು ಮಾಧ್ಯಮ ಪ್ರಕಟಣೆಗೆ ನೀಡಿದ್ದ. ಸುಕೇಶ್ ಬರೆದ ಪತ್ರದಲ್ಲಿ ನಟಿಯರಾದ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಮತ್ತು ನೋರಾ (Nora) ಬಗೆಗಿನ ಸಂಬಂಧವನ್ನು ಹೇಳಿಕೊಂಡಿದ್ದ. ಜಾಕ್ವೆಲಿನ್ ಕಂಡರೆ ನೋರಾಗೆ ಹೊಟ್ಟೆಉರಿ. ಹಾಗಾಗಿ ಜಾಕ್ವೆಲಿನ್ ಬಗ್ಗೆ ಸಲ್ಲದ ಆರೋಪಗಳನ್ನು ಆಕೆ ಮಾಡುತ್ತಿದ್ದಾಳೆ ಎಂದು ಹೇಳಿದ್ದ.

    ಸುಕೇಶ್ ವಿರುದ್ಧ ಕೋರ್ಟ್ (Court) ಮೆಟ್ಟಿಲು ಏರಿದ್ದ ಜಾಕ್ವೆಲಿನ್, ಬಾಯ್ ಫ್ರೆಂಡ್ ಸುಕೇಶ್ ಬಗ್ಗೆ ಒಂದಷ್ಟು ಆರೋಪ ಮಾಡಿದ್ದಳು. ತನ್ನ ವೈಯಕ್ತಿಕ ಜೀವನ ಹಾಗೂ ವೃತ್ತಿ ಜೀವನ ಹಾಳಾಗಿದ್ದು ಸುಕೇಶ್ ನಿಂದ. ಅವನು ಮಹಾ ಮೋಸಗಾರ ಎಂದೂ ಮಾತನಾಡಿದ್ದರು. ಈತನ ಬಗ್ಗೆ ಎಲ್ಲವೂ ಗೊತ್ತಿದ್ದರೂ, ನೂರಾ ಅದೆಲ್ಲವನ್ನೂ ಬಚ್ಚಿಟ್ಟಿದ್ದಳು ಎಂದು ಆಕೆಯ ಮೇಲೂ ಹರಿಹಾಯ್ದಿದ್ದಳು.

    ಜಾಕ್ವೆಲಿನ್ ಮಾತನಾಡಿದ ಬೆನ್ನಲ್ಲೇ ಸುಕೇಶ್ ಪತ್ರವೊಂದನ್ನು ತಮ್ಮ ವಕೀಲರ ಮೂಲಕ ಬಿಡುಗಡೆ ಮಾಡಿಸಿದ್ದ. ‘ಜಾಕ್ವೆಲಿನ್ ಜೊತೆ ನನ್ನ ಸ್ನೇಹ ಮುರಿಯಬೇಕು ಎಂದು ಹಲವಾರು ಬಾರಿ ನೋರಾ ಪ್ರಯತ್ನಿಸಿದಳು. ಜಾಕ್ವೆಲಿನ್ ಜೊತೆ ನಾನು ಇರುವುದು ಆಕೆಗೆ ಇಷ್ಟವಿರಲಿಲ್ಲ. ಜಾಕ್ವೆಲಿನ್ ಜೊತೆ ಹೋಗಲು ನೋರಾ ಬಿಡುತ್ತಿರಲಿಲ್ಲ. ನಾನು ಕಾಲ್ ರಿಸೀವ್ ಮಾಡದೇ ಇದ್ದರೆ ಪದೇ ಪದೇ ಕಾಲ್ ಮಾಡುತ್ತಿದ್ದಳು. ಜಾಕ್ವೆಲಿನ್ ಜೊತೆಗಿನ ಸ್ನೇಹವನ್ನು ಮುರಿದುಕೋ ಎಂದು ಹೇಳುತ್ತಿದ್ದಳು’ ಎಂದು ಪತ್ರದಲ್ಲಿ ಸುಕೇಶ್ ಬರೆದಿದ್ದ.

    ನೋರಾ ಏನೆಲ್ಲ ಇಷ್ಟ ಪಡುತ್ತಿದ್ದಳೋ ಅದೆಲ್ಲವನ್ನೂ ಕೊಟ್ಟಿರುವುದಾಗಿಯೂ ಪತ್ರದಲ್ಲಿ ಉಲ್ಲೇಖಿಸಿದ್ದ ಸುಕೇಶ್. ಬ್ಯಾಗ್, ಒಡವೆ ಇತ್ಯಾದಿ ಫೋಟೋಗಳನ್ನು ನೋರಾ ಕಳುಹಿಸುತ್ತಿದ್ದಳು. ಆಕೆ ಏನೆಲ್ಲ ಕೇಳುತ್ತಿದ್ದಳೋ ಅದೆಲ್ಲವನ್ನೂ ನಾನು ಕಳುಹಿಸಿದ್ದೇನೆ. ಎರಡು ಕೋಟಿ ರೂಪಾಯಿಗೂ ಅಧಿಕ ವಸ್ತುಗಳನ್ನು ನೋರಾಗೆ ಕೊಟ್ಟಿದ್ದೇನೆ ಎಂದು ಅವನು ಪತ್ರದಲ್ಲಿ ಬರೆದಿದ್ದ.  ಈ ಪತ್ರ ಬರೆಯುವುದರ ಹಿಂದಿನ ಉದ್ದೇಶವನ್ನು ಸ್ಪಷ್ಟ ಪಡಿಸದೇ ಇದ್ದರೂ, ಪತ್ರವಂತೂ ಭಾರೀ ಸದ್ದು ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾ ರಾ ರಕ್ಕಮ್ಮ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ಕೊಡಲಿದ್ದಾನಂತೆ ವಂಚಕ ಸುಕೇಶ್

    ರಾ ರಾ ರಕ್ಕಮ್ಮ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ಕೊಡಲಿದ್ದಾನಂತೆ ವಂಚಕ ಸುಕೇಶ್

    200 ಕೋಟಿ ರೂ. ವಂಚನೆ ಪ್ರಕರಣದ ಆರೋಪದಲ್ಲಿ ದೆಹಲಿಯ ತಿಹಾರ್ ಜೈಲು ಸೇರಿರುವ ಸುಕೇಶ್ ಚಂದ್ರಶೇಖರ್ (Sukesh Chandrashekar) ಅವರು ನಟಿ ಜಾಕ್ವೆಲಿನ್‌ಗೆ ಮತ್ತೆ ಬಿಟ್ಟು ಬಿಡದೇ ಕಾಡ್ತಿದ್ದಾರೆ. ಜಾಕ್ವೆಲಿನ್‌ಗೆ (Jacqueline Fernandez) ಮತ್ತೆ ಪ್ರೇಮ ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲದೇ ನಟಿ ಹುಟ್ಟುಹಬ್ಬಕ್ಕೆ (Birthday) ಸ್ಪೆಷಲ್ ಗಿಫ್ಟ್ (Gift) ಕೊಡುವುದಾಗಿ ಭರವಸೆ ನೀಡಿದ್ದಾರೆ.

    ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಾ ಇದ್ದರೂ ಸುಕೇಶ್, ನಟಿ ಜಾಕ್ವೆಲಿನ್ ಪತ್ರ ಬರೋದನ್ನ ಮಾತ್ರ ನಿಲ್ಲಿಸಿಲ್ಲ. ಆಗಸ್ಟ್ 11ಕ್ಕೆ ಸರ್ಪ್ರೈಸ್ ಗಿಫ್ಟ್ ಕೊಡುವುದಾಗಿ ಗರ್ಲ್‌ಫ್ರೆಂಡ್‌ ಜಾಕ್ವೆಲಿನ್‌ಗೆ ಪತ್ರ ಬರೆದಿದ್ದಾರೆ. ಆ ಪತ್ರದಲ್ಲಿ ನನ್ನ ಪ್ರೀತಿಯ ಬೇಬಿ ಜಾಕ್ವೆಲಿನ್, ನಾನು ಏ.28ರಂದು ಫಿಲ್ಮ್‌ಫೇರ್ ಪ್ರಶಸ್ತಿ ಕಾರ್ಯಕ್ರಮ ನೋಡಿದೆ. ಪ್ರದರ್ಶನವನ್ನು ಕಂಡು ಸಂತೋಷಗೊಂಡೆ. ನೀನು ತುಂಬ ಕ್ಲಾಸಿ, ಸೂಪರ್-ಹಾಟ್ ಮತ್ತು ನೀನು ನನ್ನನ್ನು ಮತ್ತೆ ನಿನ್ನೊಂದಿಗೆ ಇನ್ನಷ್ಟು ಕ್ರೇಜಿಯರ್ ಆಗಿ ಪ್ರೀತಿಸುವಂತೆ ಮಾಡಿದ್ದಿ. ನನಗೆ ನಿನ್ನ ಬಗ್ಗೆ ಹೇಳಲು ಪದಗಳಿಲ್ಲ, ಸೂಪರ್ ಸ್ಟಾರ್, ಮೈ ಬೇಬಿ ಗರ್ಲ್ ಎಂದು ಸುಕೇಶ್ ಚಂದ್ರಶೇಖರ್ ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ:ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕತ್ರಿನಾ ದಂಪತಿ? ನಟಿ ಸ್ಪಷ್ಟನೆ

    ನನ್ನ ಜೀವನದಲ್ಲಿ ನಿನ್ನನ್ನು ಪಡೆದದ್ದು ನನ್ನ ಪುಣ್ಯ. ನನ್ನ ರಾಣಿ, ಬೊಟ್ಟಾ ಬೊಮ್ಮ, ನಾನು ನಿನ್ನನ್ನು ಪ್ರೀತಿಸುತ್ತೇನೆ. ಪ್ರತಿ ಸೆಕೆಂಡ್ ಬದುಕಿರುವುದು ನಿನಗೋಸ್ಕರ ಮಾತ್ರ, ನಾನು ನಿನ್ನನ್ನು ಎಷ್ಟು ಹುಚ್ಚನಂತೆ ಪ್ರೀತಿಸುತ್ತೇನೆ. ನೀನು ನನ್ನನ್ನು ಎಷ್ಟು ಹುಚ್ಚುತನದಿಂದ ಪ್ರೀತಿಸುತ್ತೀಯಾ ಎಂದು ನಿನಗೆ ತಿಳಿದಿದೆ. ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನಿನ್ನ ಜನ್ಮದಿನದಂದು ನಾನು ನಿನಗೆ ಸೂಪರ್ ಸರ್ಪ್ರೈಸ್ ಕೊಡಲಿದ್ದೇನೆ. ನೀನು ಅದನ್ನು ಖಂಡಿತವಾಗಿಯೂ ಪ್ರೀತಿಸುತ್ತೀ. ಆ ಭರವಸೆಯನ್ನು ಉಳಿಸಿಕೊಳ್ಳುತ್ತಿದ್ದೇನೆ. ಇನ್ನು ಕಾಯಲು ಸಾಧ್ಯವಿಲ್ಲ. ಬೇಬಿ ನೀನು ಯಾವಾಗಲೂ ನಗುತ್ತಿರಬೇಕು. ಚಿಂತಿಸಬೇಡ ಎಂದು ಸುಕೇಶ್ ಬರೆದಿದ್ದಾನೆ.

    ಕಳೆದ ಬಾರಿ ಈಸ್ಟರ್ ಹಬ್ಬಕ್ಕೆ ಸುಕೇಶ್ ಜಾಕ್ವೆಲಿನ್‌ಗೆ ಶುಭಾಶಯ ತಿಳಿಸಿದ್ದ, ಇದೀಗ ಮತ್ತೆ ಪತ್ರ ಬರೆದು ಪ್ರೇಮ ನಿವೇದನೆ ಮಾಡ್ತಿದ್ದಾನೆ. ನಟಿ ಕೂಡ ಸಿನಿಮಾಗಿಂತ ಸುಕೇಶ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಸದ್ಯ ಸುಕೇಶ್ ನಡೆ, ಬಾಲಿವುಡ್ ಅಂಗಳದಲ್ಲಿ ಗಾಸಿಪ್ ಪ್ರಿಯರ ಚರ್ಚೆಗೆ ಗ್ರಾಸವಾಗಿದೆ.