Tag: ಸೈಮಾ ನಾರಾಯಣ್‌

  • ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

    ಮಗಳನ್ನು ನೇಣಿಗೆ ಹಾಕಿ ಆತ್ಮಹತ್ಯೆಗೆ ಶರಣಾದ ದಂತ ವೈದ್ಯೆ

    ಬೆಂಗಳೂರು: ಕಳೆದ ವಾರ ನಗರದ ಒಂದು ಕಡೆ ಮಗವನ್ನು ಮಹಡಿಯಿಂದ ತಳ್ಳಿ ತಾಯಿಯೊಬ್ಬಳು ಕೊಲೆ ಮಾಡಿದ್ದಳು. ಈಗ ತಾಯಿಯೊಬ್ಬಳು ಮಗುವಿಗೆ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಸೈಮಾ ನಾರಾಯಣ್ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯೆ. ತನ್ನ 10 ವರ್ಷದ ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ ಮಾಡಿದ ಬಳಿಕ ಸೈಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: CWG 2022: ಇಂದು ಕೊನೆಯ ದಿನ – ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರುವ ತವಕದಲ್ಲಿ ಭಾರತ

    ಗಂಡ ಹೆಂಡತಿ ಇಬ್ಬರೂ ಕ್ಲಿನಿಕ್ ನಡೆಸುತ್ತಿದ್ದರು. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರು ಈಗ ಪತಿ ನಾರಾಯಣ್ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]