ಬೆಳಗಾವಿ: ಬೆಳ್ಳಂಬೆಳಗ್ಗೆ ಬೆಳಗಾವಿ (Belagavi) ಚುನಾವಣಾ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಿರೇಬಾಗೇವಾಡಿ (Hirebagewadi) ಟೋಲ್ (Toll) ಬಳಿ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ ಕಂತೆ ಕಂತೆ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ (Mumbai) ಮಂಗಳೂರು (Mangaluru) ಕಡೆಗೆ ಹೊರಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಪಾಸಣೆ ನಡೆಸುವ ಸಂದರ್ಭದಲ್ಲಿ ಹಣದ (Money) ಬ್ಯಾಗ್ ಪತ್ತೆಯಾಗಿದೆ. ಇದನ್ನೂ ಓದಿ: ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ
ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಆದಾಯ ತೆರಿಗೆ (Income Tax) ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು (Election Officer) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವರುಣಾದಲ್ಲಿ ಸಿದ್ದು-ಬಿಎಸ್‌ವೈ ಹೊಂದಾಣಿಕೆ ಮಾಡ್ಕೊಂಡಿದ್ದಾರೆ: ಹೆಚ್‌ಡಿಡಿ ಹೊಸ ಬಾಂಬ್
-ಬೆಂಗಳೂರಿನಲ್ಲಿ ಒಂದೇ ದಿನ 10 ಮಂದಿಗೆ ಕೊರೊನಾ
-ರೋಗಿ ನಂಬರ್ 292ರಿಂದ ಐವರಿಗೆ ಸೋಂಕು
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಅದೇ. ಇಂದು 8 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಬಿಡುಗಡೆಯಾದ ವರದಿಯಲ್ಲಿ ಬೆಂಗಳೂರಿನ ಮೂವರಿಗೆ ಸೋಂಕು ತಗುಲಿತ್ತು. ಸಂಜೆ ಬಿಡುಗಡೆಯಾದ ಬುಲೆಟಿನ್ ನಲ್ಲಿ ಒಟ್ಟು ಏಳು ಮಂದಿಗೆ ಸೋಂಕು ತಗುಲಿದೆ.
ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಉಳಿದಂತೆ ಬೆಂಗಳೂರಿನಲ್ಲಿ ಹತ್ತು, ವಿಜಯಪುರಲ್ಲಿ ಇಬ್ಬರಿಗೆ, ತುಮಕೂರು, ಕಲಬುರಗಿ, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ತಗುಲಿದೆ.
ಸೋಂಕಿತರ ವಿವರ: ಬೆಳಗ್ಗೆ ಬಿಡುಗಡೆಯಾದ ಬುಲೆಟಿನ್ 1. ರೋಗಿ-536: ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ. ರೋಗಿ-501ರ ಸಂಪರ್ಕದಲ್ಲಿದ್ದರು. 2. ರೋಗಿ-537: ವಿಜಯಪುರದ 62 ವರ್ಷದ ವೃದ್ಧ. ರೋಗಿ-221ರ ಸಂಪರ್ಕ ಹೊಂದಿದ್ದರು. 3. ರೋಗಿ-538: ವಿಜಯಪುರದ 33 ವರ್ಷದ ಮಹಿಳೆ. ರೋಗಿ-221ರ ಸಂಪರ್ಕದಲ್ಲಿದ್ದರು. 4. ರೋಗಿ-539: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 24 ವರ್ಷದ ಮಹಿಳೆ. ರೋಗಿ-469, 483 ಮತ್ತು 484ರ ದ್ವಿತೀಯ ಸಂಪರ್ಕದಲ್ಲಿದ್ದರು. 5. ರೋಗಿ-540: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 27 ವರ್ಷದ ಪುರುಷ. ರೋಗಿ-483 ದ್ವಿತೀಯ ಸಂಪರ್ಕ ಹೊಂದಿದ್ದರು. 6. ರೋಗಿ-541: ಬೆಳಗಾವಿ ಜಿಲ್ಲೆ ಹುಕ್ಕೇರಿಯ 09 ವರ್ಷದ ಬಾಲಕ. ರೋಗಿ-293ರ ಸಂಪರ್ಕದಲ್ಲಿ ಇದ್ದರು. 7. ರೋಗಿ-542: ಬೆಳಗಾವಿ ಜಿಲ್ಲೆ ಹುಕ್ಕೇರಿಯ 75 ವೃದ್ಧೆ. ರೋಗಿ-293ರ ಸಂಪರ್ಕದಲ್ಲಿ ಇದ್ದರು. 8. ರೋಗಿ-543: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 24 ವರ್ಷದ ಮಹಿಳೆ. ರೋಗಿ-486ರ ದ್ವಿತೀಯ ಸಂಪರ್ಕ ಹೊಂದಿದ್ದರು. 9. ರೋಗಿ-543: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 18 ವರ್ಷದ ಯುವಕ. ರೋಗಿ-486ರ ದ್ವಿತೀಯ ಸಂಪರ್ಕ ಹೊಂದಿದ್ದರು. 10. ರೋಗಿ-545: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 48 ವರ್ಷದ ಮಹಿಳೆ. ರೋಗಿ-494ರ ದ್ವಿತೀಯ ಸಂಪರ್ಕದಲ್ಲಿದ್ದರು. 11. ರೋಗಿ-546: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 50 ವರ್ಷದ ಪುರುಷ. ರೋಗಿ-483ರ ದ್ವಿತೀಯ ಸಂಪರ್ಕ ಹೊಂದಿದ್ದರು. 12. ರೋಗಿ-547: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 27 ವರ್ಷದ ಮಹಿಳೆ. ರೋಗಿ-496 ಮತ್ತು 494ರ ದ್ವಿತೀಯ ಸಂಪರ್ಕದಲ್ಲಿದ್ದರು. 13. ರೋಗಿ-548: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 43 ವರ್ಷದ ಪುರುಷ. ರೋಗಿ-484ರ ದ್ವಿತೀಯ ಸಂಪರ್ಕ ಹೊಂದಿದ್ದರು. 14. ರೋಗಿ-549: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 16 ವರ್ಷದ ಯುವಕ. ರೋಗಿ-486ರ ದ್ವಿತೀಯ ಸಂಪರ್ಕ ಹೊಂದಿದ್ದರು. 15. ರೋಗಿ-550: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 36 ವರ್ಷದ ಮಹಿಳೆ. ರೋಗಿ-496ರ ದ್ವಿತೀಯ ಸಂಪರ್ಕದಲ್ಲಿದ್ದರು. 16. ರೋಗಿ-551: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 08 ವರ್ಷದ ಬಾಲಕಿ. ರೋಗಿ-293ರ ಸಂಪರ್ಕದಲ್ಲಿದ್ದರು. 17. ರೋಗಿ-552: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 36 ವರ್ಷದ ಪುರುಷ. ರೋಗಿ-496ರ ಸಂಪರ್ಕದಲ್ಲಿದ್ದರು. 18. ರೋಗಿ-553: ತುಮಕೂರಿನ 65 ವರ್ಷದ ವೃದ್ಧೆ. ರೋಗಿ-535ರ ಸಂಪರ್ಕದಲ್ಲಿದ್ದರು. 19. ರೋಗಿ-554: ಬೆಂಗಳೂರಿನ 20 ವರ್ಷದ ಯುವಕ. ಕಂಟೈನ್‍ಮೆಂಟ್ ವಲಯ (ಬಿಬಿಎಂಪಿ ವಾರ್ಡ್ ಸಂಖ್ಯೆ-135)ರ ಸಂಪರ್ಕದಲ್ಲಿದ್ದರು. 20. ರೋಗಿ-555: ಬೆಂಗಳೂರಿನ 28 ವರ್ಷದ ಪುರುಷ. ಕಂಟೈನ್‍ಮೆಂಟ್ ವಲಯ (ಬಿಬಿಎಂಪಿ ವಾರ್ಡ್ ಸಂಖ್ಯೆ-135)ರ ಸಂಪರ್ಕದಲ್ಲಿದ್ದರು. 21. ರೋಗಿ-556: ದಾವಣಗೆರೆಯ 69 ವರ್ಷದ ವೃದ್ಧ. ಸಂಪರ್ಕ ಪತ್ತೆಯಾಗಿಲ್ಲ. 22. ರೋಗಿ-557: ಬೆಂಗಳೂರಿನ 63 ವರ್ಷಸ ವೃದ್ಧ. ಸಂಪರ್ಕ ಪತ್ತೆಯಾಗಿಲ್ಲ.
ಸಂಜೆ ಬಿಡುಗಡೆಯಾದ ಬುಲೆಟಿನ್ 23. ರೋಗಿ-558: ಕಲಬುರಗಿಯ 35 ವರ್ಷದ ಮಹಿಳೆ, ರೋಗಿ ನಂಬರ್ 314ರ ಜೊತೆ ಸಂಪರ್ಕ 24. ರೋಗಿ 559: ಬೆಂಗಳೂರಿನ 15 ವರ್ಷದ ಬಾಲಕ. ರೋಗಿ ನಂಬರ್ 292ರ ಜೊತೆ ಸಂಪರ್ಕ 25. ರೋಗಿ 560: ಬೆಂಗಳೂರಿನ 60 ವರ್ಷದ ಮಹಿಳೆ. ರೋಗಿ ನಂಬರ್ 292ರ ಜೊತೆ ಸಂಪರ್ಕ 26. ರೋಗಿ 561: ಬೆಂಗಳೂರಿನ 4 ವರ್ಷದ ಹೆಣ್ಣು ಮಗು. ರೋಗಿ ನಂಬರ್ 292ರ ಜೊತೆ ಸಂಪರ್ಕ 27. ರೋಗಿ 562: ಬೆಂಗಳೂರಿನ 16 ವರ್ಷದ ಬಾಲಕಿ. ರೋಗಿ ನಂಬರ್ 292ರ ಜೊತೆ ಸಂಪರ್ಕ 28. ರೋಗಿ 563: ಬೆಂಗಳೂರಿನ 13 ವರ್ಷದ ಬಾಲಕಿ. ರೋಗಿ ನಂಬರ್ 292ರ ಜೊತೆ ಸಂಪರ್ಕ 29. ರೋಗಿ 564: ಬೆಂಗಳೂರಿನ 35 ವರ್ಷದ ಪುರುಷ. ರೋಗಿ ನಂಬರ್ 281ರ ಜೊತೆ ಸಂಪರ್ಕ 30. ರೋಗಿ 565: ಬೆಂಗಳೂರಿನ 64 ವರ್ಷದ ಮಹಿಳೆ. ಜ್ವರದ ಲಕ್ಷಣಗಳು ಕಂಡು ಬಂದಿವೆ.
– ಬೆಳಗಾವಿಯ 14 ಜನರಿಗೆ ಸೋಂಕು
– ದಾವಣಗೆರೆಯಲ್ಲಿ ಮತ್ತೊಬ್ಬರಿಗೆ ಕೊರೊನಾ
ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಅದೇ. ಇಂದು 22 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ ಕಂಡಿದೆ.
ಬೆಳಗಾವಿಯಲ್ಲಿ ಇಂದು ಒಟ್ಟು 14 ಜನರಿಗೆ ಕೊರೊನಾ ಪತ್ತೆಯಾಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಹಾಟ್‍ಸ್ಪಾಟ್ ತಾಲೂಕು ಹಿರೇಬಾಗೇವಾಡಿಯಲ್ಲೇ 12 ಮಂದಿಗೆ ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ. ಉಳಿದಂತೆ ಬೆಂಗಳೂರಿನಲ್ಲಿ ಮೂವರಿಗೆ, ವಿಜಯಪುರದಲ್ಲಿ ಇಬ್ಬರಿಗೆ, ತುಮಕೂರು, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ತಗುಲಿದೆ.
ದಾವಣಗೆರೆಯಲ್ಲಿ ನಿನ್ನೆಯಷ್ಟೇ ಸ್ಟಾಪ್ ನರ್ಸ್‌ಗೆ ಸೋಂಕು ಪತ್ತೆಯಾಗಿತ್ತು. ಇಂದು ದಾವಣಗೆರೆಯ ಜಾಲಿನಗರದ ನಿವಾಸಿ 68 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ವೃದ್ಧ ಅನಾರೋಗ್ಯದಿಂದ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಏಪ್ರಿಲ್ 27ರಂದು ದಾಖಲಾಗಿದ್ದರು. ಮುಂಜಾಗ್ರತ ಕ್ರಮ ಕೈಗೊಂಡಿದ್ದ ವೈದ್ಯರು ಅವರನ್ನು ಪ್ರತ್ಯೇಕವಾಗಿರಿಸಿದ ಚಿಕಿತ್ಸೆ ಕೊಡುತ್ತಿದ್ದರು. ಕೊರೊನಾ ಶಂಕೆ ವ್ಯಕ್ತವಾಗಿದ್ದರಿಂದ ಥ್ರೋಟ್ ಸ್ವ್ಯಾಬ್ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಸದ್ಯ ರಿಪೋರ್ಟ್ ಬಂದಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಿನ್ನೆ ದಾವಣಗೆರೆಯಲ್ಲಿ ಸೋಂಕು ಪತ್ತೆಯಾದ ಸ್ಟಾಪ್ ನರ್ಸ್‍ಗೂ ಈಗ ಪತ್ತೆಯಾದ ವೃದ್ಧನಿಗೂ ಯಾವುದೇ ಸಂಬಂಧವಿಲ್ಲ.
ವೃದ್ಧನ ಕುಟುಂಬದ ಒಂದೂವರೆ ವರ್ಷದ ಮಗು, 3 ವರ್ಷದ ಮಗು ಸೇರಿ ಒಟ್ಟು ಒಂಬತ್ತು ಜನರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಎಲ್ಲರ ರಕ್ತ ಹಾಗೂ ಥ್ರೋಟ್ ಸ್ವ್ಯಾಬ್ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗ ಲ್ಯಾಬ್‍ಗೆ ಕಳುಹಿಸಲಾಗಿದೆ. ಜೊತೆಗೆ ಜಾಲಿನಗರ ಸೀಲ್‍ಡೌನ್ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಸೋಂಕಿತರ ವಿವರ: 1. ರೋಗಿ-536: ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ. ರೋಗಿ-501ರ ಸಂಪರ್ಕದಲ್ಲಿದ್ದರು. 2. ರೋಗಿ-537: ವಿಜಯಪುರದ 62 ವರ್ಷದ ವೃದ್ಧ. ರೋಗಿ-221ರ ಸಂಪರ್ಕ ಹೊಂದಿದ್ದರು. 3. ರೋಗಿ-538: ವಿಜಯಪುರದ 33 ವರ್ಷದ ಮಹಿಳೆ. ರೋಗಿ-221ರ ಸಂಪರ್ಕದಲ್ಲಿದ್ದರು.
4. ರೋಗಿ-539: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 24 ವರ್ಷದ ಮಹಿಳೆ. ರೋಗಿ-469, 483 ಮತ್ತು 484ರ ದ್ವಿತೀಯ ಸಂಪರ್ಕದಲ್ಲಿದ್ದರು. 5. ರೋಗಿ-540: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 27 ವರ್ಷದ ಪುರುಷ. ರೋಗಿ-483 ದ್ವಿತೀಯ ಸಂಪರ್ಕ ಹೊಂದಿದ್ದರು. 6. ರೋಗಿ-541: ಬೆಳಗಾವಿ ಜಿಲ್ಲೆ ಹುಕ್ಕೇರಿಯ 09 ವರ್ಷದ ಬಾಲಕ. ರೋಗಿ-293ರ ಸಂಪರ್ಕದಲ್ಲಿ ಇದ್ದರು. 7. ರೋಗಿ-542: ಬೆಳಗಾವಿ ಜಿಲ್ಲೆ ಹುಕ್ಕೇರಿಯ 75 ವೃದ್ಧೆ. ರೋಗಿ-293ರ ಸಂಪರ್ಕದಲ್ಲಿ ಇದ್ದರು. 8. ರೋಗಿ-543: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 24 ವರ್ಷದ ಮಹಿಳೆ. ರೋಗಿ-486ರ ದ್ವಿತೀಯ ಸಂಪರ್ಕ ಹೊಂದಿದ್ದರು.
9. ರೋಗಿ-543: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 18 ವರ್ಷದ ಯುವಕ. ರೋಗಿ-486ರ ದ್ವಿತೀಯ ಸಂಪರ್ಕ ಹೊಂದಿದ್ದರು. 10. ರೋಗಿ-545: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 48 ವರ್ಷದ ಮಹಿಳೆ. ರೋಗಿ-494ರ ದ್ವಿತೀಯ ಸಂಪರ್ಕದಲ್ಲಿದ್ದರು. 11. ರೋಗಿ-546: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 50 ವರ್ಷದ ಪುರುಷ. ರೋಗಿ-483ರ ದ್ವಿತೀಯ ಸಂಪರ್ಕ ಹೊಂದಿದ್ದರು. 12. ರೋಗಿ-547: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 27 ವರ್ಷದ ಮಹಿಳೆ. ರೋಗಿ-496 ಮತ್ತು 494ರ ದ್ವಿತೀಯ ಸಂಪರ್ಕದಲ್ಲಿದ್ದರು. 13. ರೋಗಿ-548: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 43 ವರ್ಷದ ಪುರುಷ. ರೋಗಿ-484ರ ದ್ವಿತೀಯ ಸಂಪರ್ಕ ಹೊಂದಿದ್ದರು. 14. ರೋಗಿ-549: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 16 ವರ್ಷದ ಯುವಕ. ರೋಗಿ-486ರ ದ್ವಿತೀಯ ಸಂಪರ್ಕ ಹೊಂದಿದ್ದರು.
Covid19: Morning Bulletin
Total Confirmed Cases: 557 Deceased: 21 Recovered:223 New Cases: 22
15. ರೋಗಿ-550: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 36 ವರ್ಷದ ಮಹಿಳೆ. ರೋಗಿ-496ರ ದ್ವಿತೀಯ ಸಂಪರ್ಕದಲ್ಲಿದ್ದರು. 16. ರೋಗಿ-551: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 08 ವರ್ಷದ ಬಾಲಕಿ. ರೋಗಿ-293ರ ಸಂಪರ್ಕದಲ್ಲಿದ್ದರು. 17. ರೋಗಿ-552: ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿಯ 36 ವರ್ಷದ ಪುರುಷ. ರೋಗಿ-496ರ ಸಂಪರ್ಕದಲ್ಲಿದ್ದರು. 18. ರೋಗಿ-553: ತುಮಕೂರಿನ 65 ವರ್ಷದ ವೃದ್ಧೆ. ರೋಗಿ-535ರ ಸಂಪರ್ಕದಲ್ಲಿದ್ದರು. 19. ರೋಗಿ-554: ಬೆಂಗಳೂರಿನ 20 ವರ್ಷದ ಯುವಕ. ಕಂಟೈನ್‍ಮೆಂಟ್ ವಲಯ (ಬಿಬಿಎಂಪಿ ವಾರ್ಡ್ ಸಂಖ್ಯೆ-135)ರ ಸಂಪರ್ಕದಲ್ಲಿದ್ದರು. 20. ರೋಗಿ-555: ಬೆಂಗಳೂರಿನ 28 ವರ್ಷದ ಪುರುಷ. ಕಂಟೈನ್‍ಮೆಂಟ್ ವಲಯ (ಬಿಬಿಎಂಪಿ ವಾರ್ಡ್ ಸಂಖ್ಯೆ-135)ರ ಸಂಪರ್ಕದಲ್ಲಿದ್ದರು. 21. ರೋಗಿ-556: ದಾವಣಗೆರೆಯ 69 ವರ್ಷದ ವೃದ್ಧ. ಸಂಪರ್ಕ ಪತ್ತೆಯಾಗಿಲ್ಲ. 22. ರೋಗಿ-557: ಬೆಂಗಳೂರಿನ 63 ವರ್ಷಸ ವೃದ್ಧ. ಸಂಪರ್ಕ ಪತ್ತೆಯಾಗಿಲ್ಲ.