ಬಾಲಿವುಡ್ ನಟ ಅಭಿಷೇಕ್ ಬಚ್ಚನ್ (Abhikshek bacchchan) ಮತ್ತು ಐಶ್ವರ್ಯಾ ರೈ (Aishwarya Rai) ಡಿವೋರ್ಸ್ ಕುರಿತು ಈಗಾಗಲೇ ನಾನಾ ರೀತಿಯ ವಿಚಾರಗಳು ಚರ್ಚೆಯಾಗುತ್ತಿವೆ. ಆದರೆ ಡಿವೋರ್ಸ್ (Divorce) ಪಡೆದುಕೊಳ್ಳುತ್ತಿರುವ ವಿಚಾರ ನಿಜನಾ? ಎಂಬುಕ್ಕೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಈ ಕುರಿತು ಮೊದಲ ಬಾರಿಗೆ ಅಭಿಷೇಕ್ ಬಚ್ಚನ್ ಪ್ರತಿಕ್ರಿಯೆ ನೀಡಿದ್ದಾರೆ. ನಾನಿನ್ನೂ ವಿವಾಹಿತ ಎಂದು ಮಾತನಾಡಿದ್ದಾರೆ.

2024ರ ಒಲಿಂಪಿಕ್ಸ್ ವೀಕ್ಷಿಸುವುದಕ್ಕೆ ಅಭಿಷೇಕ್ ಪ್ಯಾರಿಸ್‌ಗೆ ತೆರಳಿದ್ದರು. ಈ ವೇಳೆ ನಟ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಮದುವೆಯ ಉಂಗುರ ತೋರಿಸಿ ‘ನಾನಿನ್ನೂ ವಿವಾಹಿತ’ ಎಂದು ಮಾತನಾಡಿದ್ದಾರೆ. I Am Still Married ಎನ್ನುವ ಮೂಲಕ ಡಿವೋರ್ಸ್ ವದಂತಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ. ಇದನ್ನೂ ಓದಿ:‘ಓ ಏ ಲಡ್ಕಿ’ ಆಲ್ಬಮ್ ಸಾಂಗ್ ರಿಲೀಸ್ ಮಾಡಿದ ನಟಿ ರಾಗಿಣಿ

ಇತ್ತೀಚೆಗೆ ಅಂಬಾನಿ ಮನೆ ಮಗನ ಮದುವೆಯಲ್ಲಿ ಅಭಿಷೇಕ್ ಬಚ್ಚನ್ ಕುಟುಂಬದ ಜೊತೆ ನಟಿ ಕಾಣಿಸಿಕೊಳ್ಳದೆ ಮಗಳ ಜೊತೆ ಬಂದು ಕ್ಯಾಮೆರಾ ಪೋಸ್ ನೀಡಿದ್ದರು. ಈ ಮದುವೆಯ ನಂತರ ಮಗಳು ಆರಾಧ್ಯಾ ಜೊತೆ ನ್ಯೂಯಾರ್ಕ್ ವೆಕೇಷನ್‌ಗೆ ನಟಿ ತೆರಳಿದ್ದರು. ಆಗ ಅಭಿಷೇಕ್ ಇವರ ಜೊತೆ ಇಲ್ಲದೇ ಇರೋದು ಡಿವೋರ್ಸ್ ವದಂತಿ ಮತ್ತೆ ಮುನ್ನೆಲೆಗೆ ಬಂದಿತ್ತು.
ಅಂದಹಾಗೆ, ಕಡೆಯದಾಗಿ ನಟಿ, ಪೊನ್ನಿಯನ್ ಸೆಲ್ವನ್ 1, ಪೊನ್ನಿಯನ್ ಸೆಲ್ವನ್ 2 ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ಈ ಎರಡು ಪಾರ್ಟ್ ಸೂಪರ್ ಹಿಟ್ ಆಗಿತ್ತು. ಈಗ ಮತ್ತೆ ಹೊಸ ಕಥೆಗಳನ್ನು ನಟಿ ಕೇಳ್ತಿದ್ದಾರೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಐಶ್ವರ್ಯಾ ಅಪ್‌ಡೇಟ್ ಕೊಡ್ತಾರಾ ಕಾದುನೋಡಬೇಕಿದೆ.





ಬಾಲಿವುಡ್‌ನ ಬೆಸ್ಟ್ ಜೋಡಿಗಳಲ್ಲಿ ಒಂದಾಗಿರುವ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವೈವಾಹಿಕ ಜೀವನದಲ್ಲಿ ಬಿರುಕಾಗಿದೆ ಎಂದು ಕೆಲ ತಿಂಗಳುಗಳಿಂದ ಹರಿದಾಡುತ್ತಿದೆ. ಇದೀಗ ನಡೆದಿರುವ ಘಟನೆ ಡಿವೋರ್ಸ್ ವಿಚಾರಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಇದನ್ನೂ ಓದಿ:
ಅಕ್ಷಯ್ ಕುಮಾರ್ (Akshay Kumar) ಮತ್ತು ರಿತೇಶ್ ದೇಶ್‌ಮುಖ್ (Rithesh Deshmukh) ಮೊದಲಾದವರು ನಟಿಸಿರುವ ಈ ಚಿತ್ರವನ್ನು ಪಾರ್ಟ್ 5 ಮಾಡಲು ಸಿದ್ಧತೆ ಮಾಡಲಾಗುತ್ತಿದೆ. ಅಕ್ಷಯ್ ಜೊತೆ ಅನಿಲ್ ಕಪೂರ್, ನಾನಾ ಪಾಟೇಕರ್, ರಿತೇಶ್, ಚಂಕಿ ಪಾಂಡೆ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಹೌಸ್‌ಫುಲ್-5ರಲ್ಲಿ ಅಭಿಷೇಕ್ ಬಚ್ಚನ್ ಕೂಡ ಲೀಡ್ ರೋಲ್‌ನಲ್ಲಿ ನಟಿಸಲಿದ್ದಾರೆ. ಈ ಚಿತ್ರವನ್ನು ಚಿತ್ರವನ್ನು ಸಾಜಿದ್ ನಿರ್ಮಾಣ ಮಾಡಲಿದ್ದಾರೆ.










