ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ (Rakhi Sawant) ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ (Hospital) ದಾಖಲಾಗಿದ್ದಾರೆ. ಈ ಕುರಿತಂತೆ ಮಾಜಿ ಬಾಯ್ ಫ್ರೆಂಡ್ ಆದಿಲ್ (Adil Khan) ಪ್ರತಿಕ್ರಿಯೆ ನೀಡಿದ್ದಾರೆ.
ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ರಾಖಿ ಸಾವಂತ್ ಅವರ ಈ ಫೋಟೋಗಳನ್ನು ನೋಡಿದರೆ ಆಕೆಗೆ ಪ್ರಜ್ಞೆ ಇಲ್ಲದೇ ಮಲಗಿದ್ದಾರಾ ಅಥವಾ ಗಾಢ ನಿದ್ರೆಯಲ್ಲಿದ್ದಾರೋ ಎಂಬುದು ತಿಳಿದಿಲ್ಲ. ಫೋಟೋದಲ್ಲಿ ನರ್ಸ್ ಬಿಪಿ ಪರೀಕ್ಷಿಸುತ್ತಿರುವುದನ್ನು ಕಾಣಬಹುದು. ಹಿಂಭಾಗದಲ್ಲಿ ದೊಡ್ಡ ಇಸಿಜಿ ಯಂತ್ರವನ್ನೂ ಅಳವಡಿಸಲಾಗಿದೆ. ಆದರೆ ನಟಿಗೆ ಏನಾಗಿದೆ ಎಂಬ ಸಂಪೂರ್ಣ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ಈ ಕುರಿತಂತೆ ಆದಿಲ್ ಮಾತನಾಡಿದ್ದು, ಬಂಧನ ಭೀತಿಯಲ್ಲಿರುವ ರಾಖಿ ಡ್ರಾಮಾ ಮಾಡುತ್ತಿದ್ದಾಳೆ. ಜೈಲಿಗೆ ಹೋಗೋದನ್ನು ತಪ್ಪಿಸಲು ಆಸ್ಪತ್ರೆಯಲ್ಲಿ ಮಲಗಿದ್ದಾಳೆ ಎಂದು ಆರೋಪ ಮಾಡಿದ್ದಾರೆ.
ರಿತೇಶ್ (Ritish) ಮೇಲೆ ಸಾಕಷ್ಟು ಆರೋಪಗಳನ್ನು ಮಾಡಿ ಅವರಿಂದ ಡಿವೋರ್ಸ್ ಪಡೆದಿದ್ದರು ರಾಖಿ ಸಾವಂತ್. ಆನಂತರವೇ ಅವರು ಮೈಸೂರಿನ ಹುಡುಗ ಆದಿಲ್ ಜೊತೆ ನಿಕಾ ಮಾಡಿಕೊಂಡಿದ್ದರು. ಆದಿಲ್ ಮೇಲೂ ಆರೋಪಗಳನ್ನು ಮಾಡಿ ಜೈಲಿಗೆ ಕಳುಹಿಸಿದ್ದರು. ಆದಿಲ್ ನಿಂದ ದೂರವಾದ ನಂತರ ಮತ್ತೆ ಹಳೆ ಗಂಡನ ಪಾದವೇ ಗತಿ ಎನ್ನುವಂತೆ ರಿತೇಶ್ ಜೊತೆ ಸೇರಿದ್ದಾರೆ ರಾಖಿ.
ಕ್ಯಾಮೆರಾ ಕಣ್ಣಿಗೆ ಮಾಜಿಪತಿಯ ಜೊತೆ ಕಾಣಿಸಿಕೊಂಡಿರುವ ರಾಖಿ, ಈ ಇಬ್ಬರೂ ಸೇರಿ ಆದಿಲ್ ಮೇಲೆ ಆರೋಪ ಮಾಡಿದ್ದಾರೆ. ಕೋರ್ಟ್ ವಿಷಯದಲ್ಲಿ ಆದಿಲ್ ಸುಳ್ಳು ಹೇಳುತ್ತಿದ್ದಾನೆ. ನಾನು ಜೈಲಿಗೆ ಹೋಗಲಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾನೆ. ನಾನು ಅದನ್ನು ಕೇಳಿ ಮಜಾ ಮಾಡುತ್ತಿದ್ದೇನೆ ಎಂದಿದ್ದಾರೆ ರಾಖಿ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಾಲಿವುಡ್ ನಟಿ ರಾಖಿ ಸಾವಂತ್ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಜಾಮೀನು ನೀಡಬೇಕು ಎಂದು ರಾಖಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಈಗಾಗಲೇ ತಿರಸ್ಕರಿಸಿದೆ. ಹಾಗಾಗಿ ರಾಖಿ ಇದೀಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲು ಏರಿದ್ದರು.
ತಮ್ಮ ಖಾಸಗಿ ವಿಡಿಯೋಗಳನ್ನು ರಾಖಿ ಸಾವಂತ ಇತರರಿಗೆ ಹಂಚುತ್ತಿದ್ದಾರೆ. ಇದರಿಂದ ಮಾನನಷ್ಟವಾಗುತ್ತಿದೆ ಎಂದು ರಾಖಿ ಮಾಜಿ ಗೆಳೆಯ ಆದಿಲ್ (Adil Khan) ದೂರು ನೀಡಿದ್ದರು. ಜೊತೆಗೆ ಗಂಭೀರ ಆರೋಪವನ್ನೂ ಅವರು ಮಾಡಿದ್ದರು. ಈ ನಡುವೆ ಆದಿಲ್ ಬಿಗ್ ಬಾಸ್ ಸ್ಪರ್ಧಿ ಸೋಮಿ ಖಾನ್ (Somi Khan) ಜೊತೆ ಮದುವೆ (Marriage) ಆಗಿದ್ದಾರೆ, ಇದೇ ಮೊದಲ ಬಾರಿಗೆ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ನಾನು ರಾಖಿ ಸಾವಂತ್ ಜೊತೆ ಮದುವೆ ಆಗಿರಲಿಲ್ಲ. ಸೋಮಿ ಖಾನ್ ಜೊತೆಗಿನ ಮದುವೆಯೇ ನನ್ನ ಮೊದಲ ಮ್ಯಾರೇಜ್ ಎಂದು ಪ್ರತಿಕ್ರಿಯೆ ನೀಡಿದ್ದರು.
ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ಗೆ (Rakhi Sawant) ಕೈ ಕೊಟ್ಟು ಸೀಕ್ರೆಟ್ ಆಗಿ ಆದಿಲ್ ಖಾನ್ 2ನೇ ಮದುವೆಯಾಗಿದ್ದಾರೆ. ‘ಬಿಗ್ ಬಾಸ್ ಹಿಂದಿ 12’ರ (Bigg Boss Hindi 12) ಸ್ಪರ್ಧಿ ಸೋಮಿ ಖಾನ್ ಜೈಪುರನಲ್ಲಿ ಗ್ರ್ಯಾಂಡ್ ಆಗಿ ಮದುವೆಯಾಗಿದ್ದಾರೆ. ಮಾರ್ಚ್ 2ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ನಿಖಾ ಆಗಿದ್ದಾರೆ.
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಬಾಲಿವುಡ್ ನಟಿ ರಾಖಿ ಸಾವಂತ್ ಬಾಂಬೆ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಜಾಮೀನು ನೀಡಬೇಕು ಎಂದು ರಾಖಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಬಾಂಭೆ ಹೈಕೋರ್ಟ್ ತಿರಸ್ಕರಿಸಿದೆ. ಹಾಗಾಗಿ ರಾಖಿ ಇದೀಗ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲು ಏರಿದ್ದಾರೆ. ಇಂದು ಪ್ರಕರಣದ ವಿಚಾರಣೆ ನಡೆಯಲಿದೆ.
ತಮ್ಮ ಖಾಸಗಿ ವಿಡಿಯೋಗಳನ್ನು ರಾಖಿ ಸಾವಂತ ಇತರರಿಗೆ ಹಂಚುತ್ತಿದ್ದಾರೆ. ಇದರಿಂದ ಮಾನನಷ್ಟವಾಗುತ್ತಿದೆ ಎಂದು ರಾಖಿ ಮಾಜಿ ಗೆಳೆಯ ಆದಿಲ್ (Adil Khan) ದೂರು ನೀಡಿದ್ದರು. ಜೊತೆಗೆ ಗಂಭೀರ ಆರೋಪವನ್ನೂ ಅವರು ಮಾಡಿದ್ದರು. ಈ ನಡುವೆ ಆದಿಲ್ ಬಿಗ್ ಬಾಸ್ ಸ್ಪರ್ಧಿ ಸೋಮಿ ಖಾನ್ (Somi Khan) ಜೊತೆ ಮದುವೆ (Marriage) ಆಗಿದ್ದಾರೆ, ಇದೇ ಮೊದಲ ಬಾರಿಗೆ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ನಾನು ರಾಖಿ ಸಾವಂತ್ ಜೊತೆ ಮದುವೆ ಆಗಿರಲಿಲ್ಲ. ಸೋಮಿ ಖಾನ್ ಜೊತೆಗಿನ ಮದುವೆಯೇ ನನ್ನ ಮೊದಲ ಮ್ಯಾರೇಜ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯ ಬೆಂಗಳೂರಿನಲ್ಲಿರುವ ಆದಿಲ್ ಮುಂದಿನ ದಿನಗಳಲ್ಲಿ ಮುಂಬೈಗೆ ಹೋದ ನಂತರ ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ನೀಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಜೊತೆಗೆ ತಮ್ಮ ಮದುವೆ ವಿಚಾರವನ್ನೂ ಅವರು ಖಚಿತ ಪಡಿಸಿದ್ದಾರೆ.
ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ಗೆ (Rakhi Sawant) ಕೈ ಕೊಟ್ಟು ಇದೀಗ ಸೀಕ್ರೆಟ್ ಆಗಿ ಆದಿಲ್ ಖಾನ್ 2ನೇ ಮದುವೆಯಾಗಿದ್ದಾರೆ. ‘ಬಿಗ್ ಬಾಸ್ ಹಿಂದಿ 12’ರ (Bigg Boss Hindi 12) ಸ್ಪರ್ಧಿ ಸೋಮಿ ಖಾನ್ ಜೈಪುರನಲ್ಲಿ ಗ್ರ್ಯಾಂಡ್ ಆಗಿ ಮದುವೆಯಾಗಿದ್ದಾರೆ.
ಮಾರ್ಚ್ 2ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ನಿಖಾ ಆಗಿದ್ದಾರೆ. ನಟಿ ಸೋಮಿ ಖಾನ್ ಜೊತೆಗಿನ ಮದುವೆ ಬಗ್ಗೆ ಆದಿಲ್ ಯಾವುದೇ ಮಾಹಿತಿ ನೀಡಿರಲಿಲ್ಲ. ಈಗ ಫೋಟೋ ಕೂಡ ಹೊರ ಬಂದಿವೆ ಹಾಗೂ ಮದುವೆ ಕುರಿತು ಆದಿಲ್ ಮಾತನಾಡಿದ್ದಾರೆ.
ಮೈಸೂರು ಹುಡುಗ ಆದಿಲ್ ನನ್ನು ತಾವು ಮದುವೆ ಆಗಿರುವುದಾಗಿ ಘೋಷಿಸಿಕೊಂಡಿದ್ದರು ಬಾಲಿವುಡ್ ನಟಿ ರಾಖಿ ಸಾವಂತ್. ಅದಕ್ಕೆ ಸಂಬಂಧಿಸಿದ ಫೋಟೋ ಕೂಡ ರಿಲೀಸ್ ಮಾಡಿದ್ದರು. ನಂತರ ಇಬ್ಬರ ಮಧ್ಯ ಗಲಾಟೆ ಆಯಿತು. ಆದಿಲ್ ನನ್ನು ಜೈಲಿಗೆ ಕಳುಹಿಸುವಲ್ಲಿ ರಾಖಿ ಯಶಸ್ವಿಯಾದರು. ಜೈಲಿನಿಂದ ಆಚೆ ಬಂದ ಮೇಲೆ ಆದಿಲ್ ಮತ್ತೊಂದು ಮದುವೆ ಆಗಿದ್ದಾರೆ. ಆ ಮದುವೆಯನ್ನು ಕೋತಿ ಮದುವೆಗೆ ಹೋಲಿಸಿ ಗೇಲಿ ಮಾಡಿದ್ದಾರೆ ರಾಖಿ.
ಇತ್ತೀಚೆಗಷ್ಟೇ ಬಿಗ್ ಬಾಸ್ ಸ್ಪರ್ಧಿ ಸೋಮಿ ಖಾನ್ (Somi Khan) ಜೊತೆ ಮದುವೆ (Marriage) ಆಗಿರುವ ಮೈಸೂರು ಹುಡುಗ, ಆದಿಲ್ (Adil), ಮೊನ್ನೆಯಷ್ಟೇ ಮೊದಲ ಬಾರಿಗೆ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ನಾನು ರಾಖಿ ಸಾವಂತ್ ಜೊತೆ ಮದುವೆ ಆಗಿರಲಿಲ್ಲ. ಸೋಮಿ ಖಾನ್ ಜೊತೆಗಿನ ಮದುವೆಯೇ ನನ್ನ ಮೊದಲ ಮ್ಯಾರೇಜ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ತಮ್ಮ ಮದುವೆ ವಿಚಾರವನ್ನೂ ಅವರು ಖಚಿತ ಪಡಿಸಿದ್ದಾರೆ.
ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ಗೆ (Rakhi Sawant) ಕೈ ಕೊಟ್ಟು ಇದೀಗ ಸೀಕ್ರೆಟ್ ಆಗಿ ಆದಿಲ್ ಖಾನ್ 2ನೇ ಮದುವೆಯಾಗಿದ್ದಾರೆ. ‘ಬಿಗ್ ಬಾಸ್ ಹಿಂದಿ 12’ರ (Bigg Boss Hindi 12) ಸ್ಪರ್ಧಿ ಸೋಮಿ ಖಾನ್ ಜೈಪುರನಲ್ಲಿ ಗ್ರ್ಯಾಂಡ್ ಆಗಿ ಮದುವೆಯಾಗಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ.
ರಾಖಿ ಸಾವಂತ್ ಅವರಿಂದ ದೂರವಾದ್ಮೇಲೆ ಇದೀಗ ಗುಟ್ಟಾಗಿ ನಟಿ ಸೋಮಿ ಖಾನ್ ಜೊತೆ ಮೈಸೂರು ಮೂಲದ ಆದಿಲ್ ಖಾನ್ ದುರಾನಿ ಮದುವೆಯಾಗಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಮಾರ್ಚ್ 2ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ನಿಖಾ ಆಗಿದ್ದಾರೆ. ನಟಿ ಸೋಮಿ ಖಾನ್ ಜೊತೆಗಿನ ಮದುವೆ ಬಗ್ಗೆ ಆದಿಲ್ ಯಾವುದೇ ಮಾಹಿತಿ ನೀಡಿರಲಿಲ್ಲ. ಈಗ ಫೋಟೋ ಕೂಡ ಹೊರ ಬಂದಿವೆ ಹಾಗೂ ಮದುವೆ ಕುರಿತು ಆದಿಲ್ ಮಾತನಾಡಿದ್ದಾರೆ.
ಕಳೆದ ವರ್ಷ ಆದಿಲ್ ಖಾನ್ ತನಗೆ ಕಿರುಕುಳ ಕೊಡ್ತಾರೆ ಅಂತ ಪತಿ ವಿರುದ್ಧ ಕೇಸ್ ಹಾಕಿ ಜೈಲಿಗೆ ಅಟ್ಟಿದ್ದರು. ಸಾಲು ಸಾಲು ಆರೋಪಗಳನ್ನ ಮಾಡಿದ್ದರು. ಆದಿಲ್ ಕೂಡ ರಾಖಿ ವಿರುದ್ಧ ರಾಂಗ್ ಆಗಿದ್ದರು. ಇಷ್ಟೇಲ್ಲಾ ಆದ್ಮೇಲೆ ಏನಾಯ್ತು ಎಂದು ಸ್ಪಷ್ಟನೆ ಸಿಕ್ಕಿಲ್ಲ. ಇಬ್ಬರೂ ಸೈಲೆಂಟ್ ಆದರು. ಇದೀಗ ಆದಿಲ್ ಖಾನ್ ಮದುವೆ ಆಗಿರುವ ವಿಚಾರಕ್ಕೆ ರಾಖಿ ಸಾವಂತ್ ಅವರ ಮುಂದಿನ ನಡೆಯೇನು ಎಂಬುದರ ಬಗ್ಗೆ ಫ್ಯಾನ್ಸ್ ಕಾತರದಿಂದ ಕಾಯ್ತಿದ್ದಾರೆ.
ಬಾಲಿವುಡ್ ನಟಿ ರಾಖಿ ಸಾವಂತ್ ಜೊತೆ ಮದುವೆ ಆಗಿರುವುದಾಗಿ ಹೇಳಿಕೊಂಡಿದ್ದ ಆದಿಲ್, ಆನಂತರ ತಮ್ಮಿಬ್ಬರ ನಡುವೆ ಅಂಥದ್ದು ಏನೂ ನಡೆದೇ ಇಲ್ಲವೆಂದು ಸ್ಪಷ್ಟನೆ ನೀಡಿದ್ದರು. ಆದರೆ, ತಾನು ಆದಿಲ್ ಜೊತೆ ನಿಕಾ ಆಗಿರೋದಾಗಿ ಸಾಕ್ಷಿ ಸಮೇತ ಹೇಳಿಕೊಂಡಿದ್ದರು ರಾಖಿ. ಈ ಕಾರಣಕ್ಕಾಗಿಯೇ ತನಗೆ ಮೋಸ ಆಗಿದೆ ಎಂದು ಕೋರ್ಟ್ ಮೆಟ್ಟಿಲು ಕೂಡ ಏರಿದ್ದರು. ಆ ಕೇಸ್ ಇನ್ನೂ ನಡೆತಾ ಇದೆ. ಈ ನಡುವೆ ಆದಿಲ್ ಬೇರೊಬ್ಬ ಹುಡುಗಿತ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಕುರಿತಂತೆ ಅವರು ಯೂಟ್ಯೂಬ್ ವಾಹಿನಿಗಳಿಗೆ ಸಂದರ್ಶನ ನೀಡಿ, ತನ್ನ ಧರ್ಮದಲ್ಲಿ ಮತ್ತೊಂದು ಮದುವೆ ಆಗೋದಕ್ಕೆ ಅವಕಾಶವಿದೆ. ಆ ಕಾರಣಕ್ಕಾಗಿ ಇನ್ನೊಂದು ಮದುವೆ ಆಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಅಸಲಿಗೆ ರಾಕಿ ಜೊತೆ ತಮ್ಮದು ಮದುವೆನೇ ಆಗಿಲ್ಲ ಎನ್ನುವ ಅರ್ಥದಲ್ಲೂ ಮಾತನಾಡಿದ್ದಾರೆ.
ಬಿಗ್ ಬಾಸ್ ಸ್ಪರ್ಧಿ ಸೋಮಿ ಖಾನ್ (Somi Khan) ಜೊತೆ ಮದುವೆ (Marriage) ಆಗಿರುವ ಮೈಸೂರು ಹುಡುಗ ಆದಿಲ್ (Adil), ಇದೇ ಮೊದಲ ಬಾರಿಗೆ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ನಾನು ರಾಖಿ ಸಾವಂತ್ ಜೊತೆ ಮದುವೆ ಆಗಿರಲಿಲ್ಲ. ಸೋಮಿ ಖಾನ್ ಜೊತೆಗಿನ ಮದುವೆಯೇ ನನ್ನ ಮೊದಲ ಮ್ಯಾರೇಜ್ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಟ್ರವರ್ಸಿ ಕ್ವೀನ್ ರಾಖಿ ಸಾವಂತ್‌ಗೆ (Rakhi Sawant) ಕೈ ಕೊಟ್ಟು ಇದೀಗ ಸೀಕ್ರೆಟ್ ಆಗಿ ಆದಿಲ್ ಖಾನ್ 2ನೇ ಮದುವೆಯಾಗಿದ್ದರು. ‘ಬಿಗ್ ಬಾಸ್ ಹಿಂದಿ 12’ರ (Bigg Boss Hindi 12) ಸ್ಪರ್ಧಿ ಸೋಮಿ ಖಾನ್ ಜೊತೆ ಜೈಪುರನಲ್ಲಿ ಗ್ರ್ಯಾಂಡ್ ಆಗಿ ಮದುವೆಯಾಗಿದ್ದರು. ಮಾರ್ಚ್ 2ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ನಿಖಾ ಆಗಿದ್ದಾರೆ.
ಕಳೆದ ವರ್ಷ ಆದಿಲ್ ಖಾನ್ ತನಗೆ ಕಿರುಕುಳ ಕೊಡ್ತಾರೆ ಅಂತ ಪತಿ ವಿರುದ್ಧ ಕೇಸ್ ಹಾಕಿ ಜೈಲಿಗೆ ಅಟ್ಟಿದ್ದರು. ಸಾಲು ಸಾಲು ಆರೋಪಗಳನ್ನ ಮಾಡಿದ್ದರು. ಆದಿಲ್ ಕೂಡ ರಾಖಿ ವಿರುದ್ಧ ರಾಂಗ್ ಆಗಿದ್ದರು. ಇಷ್ಟೆಲ್ಲಾ ಆದ್ಮೇಲೆ ಏನಾಯ್ತು ಎಂದು ಸ್ಪಷ್ಟನೆ ಸಿಕ್ಕಿಲ್ಲ. ಇಬ್ಬರೂ ಸೈಲೆಂಟ್ ಆದರು. ಈಗ ಆದಿಲ್ ಮತ್ತೊಂದು ಮದುವೆ ಆಗುವ ಮೂಲಕ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಇದು ತಮ್ಮದು ಮೊದಲನೇ ಮದುವೆ ಎಂದು ಸ್ಪಷ್ಟ ಪಡಿಸಿದ್ದಾರೆ.
ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ (Ramzan) ಬಗ್ಗೆ ನಟಿ ರಾಖಿ ಸಾವಂತ್ ಮಾತನಾಡಿದ್ದು, ತಾವು ಮುಸ್ಲಿಂ ಧರ್ಮಕ್ಕೆ ಮತಾಂತಗೊಂಡಿದ್ದರಿಂದ ಈ ಬಾರಿ ಉಮ್ರಾಗೆ ಹೋಗುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಮುಸ್ಲಿಮರ ಪವಿತ್ರ ಸ್ಥಳವಾಗಿರುವ ಉಮ್ರಾನಲ್ಲಿ ಪತಿ ಆದಿಲ್ ಖಾನ್ ಗಾಗಿ ಪ್ರಾರ್ಥಿಸುವೆ ಅಂದಿದ್ದಾರೆ. ರಂಜಾನ್ ಇರುವುದರಿಂದ ಪತಿಯನ್ನು ಕ್ಷಮಿಸಿರುವೆ. ಹಾಗಾಗಿ ಆತನನ್ನು ಬೇಗನೇ ಜೈಲಿನಿಂದ ಬಿಡುಗಡೆ ಮಾಡಿ ಎಂದು ಕೇಳಿಕೊಂಡಿದ್ದಾರೆ.
ರಾಖಿ ಸಾವಂತ್ (Rakhi Sawant) ಮಾತಿಗೆ ಗೊಂದಲಕ್ಕೀಡಾಗಿದ್ದಾರೆ ಅಭಿಮಾನಿಗಳು. ಮೈಸೂರಿನ (Mysuru) ಹುಡುಗ ಆದಿಲ್ ಖಾನ್ (Adil Khan) ನಿಂದ ರಾಖಿಗೆ ಮೋಸವಾಗಿದೆ ಎಂದು ಹೇಳುತ್ತಿದ್ದವರು, ಇದೀಗ ರಾಖಿ ಆಡಿದ ಮಾತಿನಿಂದಾಗಿ ತಲೆಚಚ್ಚಿಕೊಳ್ಳುತ್ತಿದ್ದಾರೆ. ಈವರೆಗೂ ಆದಿಲ್ ಗೆ ಶಿಕ್ಷೆಯಾಗಬೇಕು, ಅವನು ಜೈಲಿನಲ್ಲಿ ಇರಬೇಕು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಕ್ಯಾಮೆರಾ ಮುಂದೆ ಹೇಳುತ್ತಿದ್ದ ರಾಖಿ, ಈಗ ಉಲ್ಟಾ ಹೊಡೆದಿದ್ದಾರೆ. ಇದನ್ನೂ ಓದಿ: ಭಾರತ- ಆಸ್ಟ್ರೇಲಿಯಾ ಏಕದಿನ ಪಂದ್ಯ ವೀಕ್ಷಿಸಿದ ರಜನಿಕಾಂತ್
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಇಂದು ಬೆಳಗ್ಗೆ ಪ್ರಾರ್ಥನೆ ಮಾಡುವಾಗ ಒಂದು ಆಲೋಚನೆ ಹೊಳೆಯಿತು. ರಂಜಾನ್ ಅಂದರೆ, ಅದು ಕ್ಷಮಿಸುವ ಹಬ್ಬ. ಏನೇ ನೋವನ್ನುಂಟು ಮಾಡಿದರೂ ಕ್ಷಮಿಸಿಬಿಡಿ ಎಂದು ಹೇಳುತ್ತದೆ ಪ್ರಾರ್ಥನೆ. ಹಾಗಾಗಿ ನಾನು ಆದಿಲ್ ಬಗ್ಗೆ ಸಾಫ್ಟ್ ನಿಲುವು ಪಡೆದಿದ್ದೇನೆ. ನಾನು ಅವನಿಗೆ ಕ್ಷಮಿಸದೇ ಇರಬಹುದು. ಆದರೆ, ಅವನಿಗೆ ಬೇಲ್ ಸಿಗಲಿ’ ಎಂದು ಪ್ರಾರ್ಥಿಸಿದೆ ಎಂದಿದ್ದಾರೆ.
ಆದಿಲ್ ಖಾನ್ ಗೆ ಶಿಕ್ಷೆ ಆಗಲೇಬೇಕು ಎಂದು ಮೈಸೂರಿನವರೆಗೂ ಬಂದಿದ್ದ ರಾಖಿ ಸಾವಂತ್, ಇಲ್ಲೊಂದು ದೂರು ದಾಖಲಿಸಿದ್ದರು. ಆದಿಲ್ ಗೆ ಜಾಮೀನು ಸಿಗದಂತೆ ಹೆಸರಾಂತ ವಕೀಲರನ್ನು ನೇಮಿಸಿಕೊಂಡಿದ್ದರು ರಾಖಿ. ಇದೀಗ ಮನಸ್ಸು ಬದಲಿಸಿಕೊಂಡು ಗಂಡನಿಗೆ ಜಾಮೀನು ಸಿಗಲಿ ಎಂದು ಪ್ರಾರ್ಥಿಸಿದ್ದಾರಂತೆ. ಈ ನಡೆಯು ಅವರ ಅಭಿಮಾನಿಗಳಿಗೆ ಗೊಂದಲವನ್ನುಂಟು ಮಾಡಿದೆ.
ರಾಖಿ ಸಾವಂತ್ (Rakhi Sawant) ಮಾತಿಗೆ ಗೊಂದಲಕ್ಕೀಡಾಗಿದ್ದಾರೆ ಅಭಿಮಾನಿಗಳು. ಮೈಸೂರಿನ (Mysuru) ಹುಡುಗ ಆದಿಲ್ ಖಾನ್ (Adil Khan) ನಿಂದ ರಾಖಿಗೆ ಮೋಸವಾಗಿದೆ ಎಂದು ಹೇಳುತ್ತಿದ್ದವರು, ಇದೀಗ ರಾಖಿ ಆಡಿದ ಮಾತಿನಿಂದಾಗಿ ತಲೆಚಚ್ಚಿಕೊಳ್ಳುತ್ತಿದ್ದಾರೆ. ಈವರೆಗೂ ಆದಿಲ್ ಗೆ ಶಿಕ್ಷೆಯಾಗಬೇಕು, ಅವನು ಜೈಲಿನಲ್ಲಿ ಇರಬೇಕು, ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಕ್ಯಾಮೆರಾ ಮುಂದೆ ಹೇಳುತ್ತಿದ್ದ ರಾಖಿ, ಈಗ ಉಲ್ಟಾ ಹೊಡೆದಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಇಂದು ಬೆಳಗ್ಗೆ ಪ್ರಾರ್ಥನೆ ಮಾಡುವಾಗ ಒಂದು ಆಲೋಚನೆ ಹೊಳೆಯಿತು. ರಂಜಾನ್ ಅಂದರೆ, ಅದು ಕ್ಷಮಿಸುವ ಹಬ್ಬ. ಏನೇ ನೋವನ್ನುಂಟು ಮಾಡಿದರೂ ಕ್ಷಮಿಸಿಬಿಡಿ ಎಂದು ಹೇಳುತ್ತದೆ ಪ್ರಾರ್ಥನೆ. ಹಾಗಾಗಿ ನಾನು ಆದಿಲ್ ಬಗ್ಗೆ ಸಾಫ್ಟ್ ನಿಲುವು ಪಡೆದಿದ್ದೇನೆ. ನಾನು ಅವನಿಗೆ ಕ್ಷಮಿಸದೇ ಇರಬಹುದು. ಆದರೆ, ಅವನಿಗೆ ಬೇಲ್ ಸಿಗಲಿ’ ಎಂದು ಪ್ರಾರ್ಥಿಸಿದೆ ಎಂದಿದ್ದಾರೆ. ಇದನ್ನೂ ಓದಿ: ಹೊಸ ಫೋಟೋಶೂಟ್ ಹಂಚಿಕೊಂಡ ದೀಪಿಕಾ ದಾಸ್
ಆದಿಲ್ ಖಾನ್ ಗೆ ಶಿಕ್ಷೆ ಆಗಲೇಬೇಕು ಎಂದು ಮೈಸೂರಿನವರೆಗೂ ಬಂದಿದ್ದ ರಾಖಿ ಸಾವಂತ್, ಇಲ್ಲೊಂದು ದೂರು ದಾಖಲಿಸಿದ್ದರು. ಆದಿಲ್ ಗೆ ಜಾಮೀನು ಸಿಗದಂತೆ ಹೆಸರಾಂತ ವಕೀಲರನ್ನು ನೇಮಿಸಿಕೊಂಡಿದ್ದರು ರಾಖಿ. ಇದೀಗ ಮನಸ್ಸು ಬದಲಿಸಿಕೊಂಡು ಗಂಡನಿಗೆ ಜಾಮೀನು ಸಿಗಲಿ ಎಂದು ಪ್ರಾರ್ಥಿಸಿದ್ದಾರಂತೆ. ಈ ನಡೆಯು ಅವರ ಅಭಿಮಾನಿಗಳಿಗೆ ಗೊಂದಲವನ್ನುಂಟು ಮಾಡಿದೆ.
ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant), ತನ್ನ ಪತಿ ಆದಿಲ್ ಖಾನ್ (Adil Khan) ವಿರುದ್ಧ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಅವನು ಜೈಲಿಂದ (Jail) ಮಸೇಜ್ ಮಾಡಿರುವ ಕುರಿತು ಮಾತನಾಡಿದ್ದರು. ಇದೀಗ ಆತನನ್ನು ಕ್ಷಮಿಸಿದರೆ ಬಹುಶಃ ನನ್ನನ್ನು ಅವನು ಕೊಲ್ಲಬಹುದು ಎಂದು ಹೇಳಿಕೆ ನೀಡಿದ್ದಾರೆ. ಜೈಲಿನಿಂದ ಕಳುಹಿಸಿರುವ ಸಂದೇಶದಲ್ಲಿ ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡಿದ್ದಾನೆ ಎಂದೂ ರಾಖಿ ತಿಳಿಸಿದ್ದಾರೆ.
ನಿನ್ನೆಯಷ್ಟೇ ಪತಿ ಆದಿಲ್ ಕುರಿತಾಗಿ ಮತ್ತಷ್ಟು ಆರೋಪಗಳನ್ನೂ ಮಾಡಿದ್ದು, ಮತ್ತೆಂದೂ ತಾವು ಮದುವೆ ಆಗುವುದಿಲ್ಲ ಎಂದು ಘೋಷಿಸಿದ್ದಾರೆ. ಆದಿಲ್ ಗೆ ಬುದ್ಧಿ ಕಲಿಸದೇ ತಾವು ಬಿಡುವುದಿಲ್ಲ ಎಂದಿದ್ದಾರೆ ರಾಖಿ. ಸದ್ಯ ಆದಿಲ್ ಮೈಸೂರು ಜೈಲಿನಲ್ಲಿದ್ದಾನೆ. ಅಲ್ಲಿಂದಲೇ ರಾಖಿಗೆ ಸಂದೇಶವನ್ನೂ ಕಳುಹಿಸಿದ್ದಾನಂತೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ರಾಖಿ, ‘ನನ್ನಿಂದ ತಪ್ಪಾಗಿದೆ. ಮತ್ತೆ ನಾನು ನಿನ್ನೊಂದಿಗೆ ಬದುಕುವೆ. ನನ್ನ ಮೇಲಿನ ದೂರನ್ನು ವಾಪಸ್ಸು ತಗೆದುಕೊ. ಒಟ್ಟಿಗೆ ಖುಷಿಯಾಗಿ ಬದುಕೋಣ’ ಅಂತ ಆದಿಲ್ ಮಸೇಜ್ ಕಳುಹಿಸಿದ್ದಾನಂತೆ. ಆದರೆ, ಆದಿಲ್ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದಿದ್ದಾರೆ ರಾಖಿ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಜೋಶ್ʼ ನಟಿ ಸ್ನೇಹಾ ಆಚಾರ್ಯ
‘ನಾನು ಆದಿಲ್ ಗೆ ಡಿವೋರ್ಸ್ ಕೊಡುವುದಿಲ್ಲ. ಅವನು ನನ್ನಂತೆ ಇನ್ನ್ಯಾರಿಗೂ ಮೋಸ ಮಾಡಬಾರದು. ನಾನೂ ಕೂಡ ಮದುವೆಯಾಗಲಾರೆ. ಮತ್ತೆ ಅವನು ನನ್ನೊಂದಿಗೆ ಬದುಕುತ್ತೇನೆ ಎನ್ನುತ್ತಾನೆ. ಬಹುಶಃ, ಅವನು ನನ್ನನ್ನು ಸಾಯಿಸೋದಕ್ಕೆ ಪ್ಲ್ಯಾನ್ ಮಾಡಿರಬಹುದು. ಹಾಗಾಗಿ ಅವನು ನನ್ನ ಜೊತೆ ಇರುತ್ತೇನೆ ಎಂದು ಹೇಳುತ್ತಿದ್ದಾನೆ. ಆದರೆ, ಅವನನ್ನು ನಾನು ನಂಬುವುದಿಲ್ಲ. ಮತ್ತೆ ಒಟ್ಟಿಗೆ ಬದುಕುವುದಿಲ್ಲ’ ಎನ್ನುತ್ತಾರೆ ರಾಖಿ.
ಆದಿಲ್ ಜೊತೆ ಬೇರೆ ಯಾರೂ ಮದುವೆ ಆಗಬಾರದು ಎನ್ನುವ ಕಾರಣಕ್ಕಾಗಿ ಡಿವೋರ್ಸ್ ನೀಡುವುದಿಲ್ಲ ಎಂದೂ ರಾಖಿ ಘೋಷಣೆ ಮಾಡಿದ್ದಾರೆ. ಡಿವೋರ್ಸ್ ನೀಡಿದರೆ ಅವನು ಮತ್ತೊಂದು ಮದುವೆ ಆಗುತ್ತಾನೆ. ಮತ್ತೆ ಅವನ ಬಾಳಲ್ಲಿ ಯಾವ ಹುಡುಗಿಯೂ ಬರುವುದು ಬೇಡ ಎನ್ನುವುದು ರಾಖಿ ಸಾವಂತ್ ಮಾತು.
ಬಾಲಿವುಡ್ ನಟಿ ರಾಖಿ ಸಾವಂತ್ (Rakhi Sawant) ಮತ್ತೆ ಪತಿ ಆದಿಲ್ ಖಾನ್ (Adil Khan) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೈಲಿನಿಂದ ಅವನು ಮೆಸೇಜ್ ಕಳುಹಿಸಿರುವ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಆತನ ವಿರುದ್ಧ ಮತ್ತಷ್ಟು ಆರೋಪಗಳನ್ನೂ ಮಾಡಿದ್ದು, ಮತ್ತೆಂದೂ ತಾವು ಮದುವೆ (Marriage) ಆಗುವುದಿಲ್ಲ ಎಂದು ಘೋಷಿಸಿದ್ದಾರೆ. ಆದಿಲ್ ಗೆ ಬುದ್ಧಿ ಕಲಿಸದೇ ತಾವು ಬಿಡುವುದಿಲ್ಲ ಎಂದಿದ್ದಾರೆ ರಾಖಿ.
ಸದ್ಯ ಆದಿಲ್ ಮೈಸೂರು ಜೈಲಿನಲ್ಲಿದ್ದಾನೆ. ಅಲ್ಲಿಂದಲೇ ರಾಖಿಗೆ ಸಂದೇಶವನ್ನೂ ಕಳುಹಿಸಿದ್ದಾನಂತೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ರಾಖಿ, ‘ನನ್ನಿಂದ ತಪ್ಪಾಗಿದೆ. ಮತ್ತೆ ನಾನು ನಿನ್ನೊಂದಿಗೆ ಬದುಕುವೆ. ನನ್ನ ಮೇಲಿನ ದೂರನ್ನು ವಾಪಸ್ಸು ತೆಗೆದುಕೊ. ಒಟ್ಟಿಗೆ ಖುಷಿಯಾಗಿ ಬದುಕೋಣ’ ಅಂತ ಆದಿಲ್ ಮಸೇಜ್ ಕಳುಹಿಸಿದ್ದಾನಂತೆ. ಆದರೆ, ಆದಿಲ್ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದಿದ್ದಾರೆ ರಾಖಿ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಜೋಶ್ʼ ನಟಿ ಸ್ನೇಹಾ ಆಚಾರ್ಯ
‘ನಾನು ಆದಿಲ್ ಗೆ ಡಿವೋರ್ಸ್ ಕೊಡುವುದಿಲ್ಲ. ಅವನು ನನ್ನಂತೆ ಇನ್ನ್ಯಾರಿಗೂ ಮೋಸ ಮಾಡಬಾರದು. ನಾನೂ ಕೂಡ ಮದುವೆಯಾಗಲಾರೆ. ಮತ್ತೆ ಅವನು ನನ್ನೊಂದಿಗೆ ಬದುಕುತ್ತೇನೆ ಎನ್ನುತ್ತಾನೆ. ಬಹುಶಃ, ಅವನು ನನ್ನನ್ನು ಸಾಯಿಸೋದಕ್ಕೆ ಪ್ಲ್ಯಾನ್ ಮಾಡಿರಬಹುದು. ಹಾಗಾಗಿ ಅವನು ನನ್ನ ಜೊತೆ ಇರುತ್ತೇನೆ ಎಂದು ಹೇಳುತ್ತಿದ್ದಾನೆ. ಆದರೆ, ಅವನನ್ನು ನಾನು ನಂಬುವುದಿಲ್ಲ. ಮತ್ತೆ ಒಟ್ಟಿಗೆ ಬದುಕುವುದಿಲ್ಲ’ ಎನ್ನುತ್ತಾರೆ ರಾಖಿ.
ಆದಿಲ್ ಜೊತೆ ಬೇರೆ ಯಾರೂ ಮದುವೆ ಆಗಬಾರದು ಎನ್ನುವ ಕಾರಣಕ್ಕಾಗಿ ಡಿವೋರ್ಸ್ ನೀಡುವುದಿಲ್ಲ ಎಂದೂ ರಾಖಿ ಘೋಷಣೆ ಮಾಡಿದ್ದಾರೆ. ಡಿವೋರ್ಸ್ ನೀಡಿದರೆ ಅವನು ಮತ್ತೊಂದು ಮದುವೆ ಆಗುತ್ತಾನೆ. ಮತ್ತೆ ಅವನ ಬಾಳಲ್ಲಿ ಯಾವ ಹುಡುಗಿಯೂ ಬರುವುದು ಬೇಡ ಎನ್ನುವುದು ರಾಖಿ ಸಾವಂತ್ ಮಾತು.
ಬಾಲಿವುಡ್ ನಟಿ ರಾಖಿ ಸಾವಂತ್ ಪತಿ ಮೈಸೂರಿನ ಆದಿಲ್ ಖಾನ್ ದುರಾನಿ ಮೇಲೆ ಮೈಸೂರಿನಲ್ಲಿ ಎಫ್.ಐ.ಆರ್ ದಾಖಲಾಗಿದೆ. ತನ್ನ ಮೇಲೆ ಆದಿಲ್ ಅತ್ಯಾಚಾರ ಮಾಡಿರುವುದಾಗಿ ಮಹಿಳೆಯೊಬ್ಬರು ಆರೋಪ ಮಾಡಿದ್ದು, ದೂರು ಕೂಡ ನೀಡಿದ್ದಾರೆ. ಮಹಿಳೆ ನೀಡಿದ ದೂರನ್ನು ಆಧರಿಸಿ ಮೈಸೂರು ನಗರ ಪೊಲೀಸರು ಆದಿಲ್ ಮೇಲೆ ಎಫ್.ಐ.ಆರ್ ದಾಖಲಿಸಿದ್ದಾರೆ. ಈಗಾಗಲೇ ಪತ್ನಿ ರಾಖಿ ಸಾವಂತ್ ಮಾಡಿರುವ ವಂಚನೆ ಆರೋಪದಲ್ಲಿ ಆದಿಲ್ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಪತಿ ಆದಿಲ್ ಖಾನ್ ಬಗ್ಗೆ ಮತ್ತೊಂದು ಗುರುತರ ಆರೋಪಗಳನ್ನು ಮಾಡಿದ್ದಾರೆ ನಟಿ ರಾಖಿ ಸಾವಂತ್. ತನ್ನ ಬೆತ್ತಲೆ ವಿಡಿಯೋಗಳನ್ನು ಗೊತ್ತಾಗದಂತೆ ಚಿತ್ರೀಕರಿಸಿ, ಹಣಕ್ಕಾಗಿ ಆದಿಲ್ ಮಾರಾಟ ಮಾಡುತ್ತಿದ್ದ ಎಂದು ಹೇಳಿದ್ದಾರೆ. ಅಲ್ಲದೇ, ವರದಕ್ಷಿಣೆ ಕಿರುಕುಳ, ದೈಹಿಕ ಕಿರುಕುಳ ಸೇರಿದಂತೆ ಹಲವು ಆಪಾದನೆಗಳನ್ನು ಈಗಾಗಲೇ ರಾಖಿ ತಮ್ಮ ಪತಿಯ ಮೇಲೆ ಮಾಡಿದ್ದಾರೆ. ಬೆತ್ತಲೆ ವಿಡಿಯೋ ಅವರ ಹೊಸ ಆರೋಪವಾಗಿದೆ. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್
ರಾಖಿ ಸಾವಂತ್ ಹಿಂದೆ ಬಿದ್ದು ಸದ್ಯ ಜೈಲುಪಾಲಾಗಿರುವ ಆದಿಲ್ ಖಾನ್ ಗೆ ಬಿಗ್ ಬಾಸ್ ಮನೆ ಒಳಗೆ ಹೋಗುವ ಆಸೆ ಇತ್ತಂತೆ. ಹಾಗಾಗಿಯೇ ಅವನು ರಾಖಿ ಸಖ್ಯ ಬೆಳೆಸಿದ್ದ ಎನ್ನುವ ವಿಷಯ ಬಹಿರಂಗವಾಗಿದೆ. ಆದಿಲ್ ಆಪ್ತರು ಹೇಳುವಂತೆ ರಾಖಿ ಹಿಂದೆ ಹೋದರೆ, ಬಿಗ್ ಬಾಸ್ ಮನೆಗೆ ಹೋಗುವ ದಾರಿ ಸುಲಭವಾಗುತ್ತದೆ. ಹೀಗಾಗಿ ರಾಖಿ ಬೆನ್ನು ಬಿದ್ದಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ಸ್ವತಃ ರಾಖಿಯೇ ಆದಿಲ್ ಜೊತೆ ಬಿಗ್ ಬಾಸ್ ಮನೆಗೆ ಹೋಗುವುದಾಗಿಯೂ ಮಾತನಾಡಿದ್ದರು.
ಆದಿಲ್ ಜೊತೆ ಡೇಟಿಂಗ್ ಮಾಡುತ್ತಿರುವ ವಿಷಯವನ್ನು ರಾಖಿ ಸಾವಂತ್ ಬಹಿರಂಗ ಪಡಿಸಿದ ಸಂದರ್ಭದಲ್ಲೂ ಬಿಗ್ ಬಾಸ್ ಕುರಿತಾಗಿ ನಟಿ ಮಾತನಾಡಿದ್ದರು. ಬಿಗ್ ಬಾಸ್ ಮನೆಗೆ ಒಟ್ಟಿಗೆ ಹೋಗುವಂತಹ ಅವಕಾಶ ಬಂದರೆ, ಹೋಗುತ್ತೇವೆ ಎಂದಿದ್ದರು. ಅಲ್ಲದೇ, ಬಿಗ್ ಬಾಸ್ ಮನೆಯಲ್ಲೇ ಮದುವೆ ಆಗುವುದಾಗಿಯೂ ತಿಳಿಸಿದ್ದರು. ಆದರೆ, ಕೇವಲ ರಾಖಿಗೆ ಮಾತ್ರ ಮನೆಯ ಪ್ರವೇಶಕ್ಕೆ ಅವಕಾಶ ಸಿಕ್ಕಿತ್ತು. ತಾಯಿಯ ಅನಾರೋಗ್ಯದ ಕಾರಣದಿಂದಾಗಿ ಅವರು ಅರ್ಧಕ್ಕೆ ಬಿಗ್ ಬಾಸ್ ಮನೆಯಿಂದ ವಾಪಸ್ಸಾದರು.
ತನಗೆ ಬಿಗ್ ಬಾಸ್ ಮನೆಗೆ ಹೋಗುವುದಕ್ಕೆ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ರಾಖಿಯಿಂದ ಆದಿಲ್ ದೂರವಾದ ಎನ್ನುವ ಮಾತು ಆಪ್ತರಿಂದ ತಿಳಿದು ಬಂದಿದೆ. ಆದರೆ, ರಾಖಿ ಸಾವಂತ್ ಹೇಳುವುದೇ ಬೇರೆ. ಆದಿಲ್ ಮೇಲೆ ಹಲವು ಗುರುತರ ಆರೋಪಗಳನ್ನು ಮಾಡಿದ್ದಾರೆ. ಅಸಹಜ ಲೈಂಗಿಕ ಕ್ರಿಯೆಯಿಂದ ಹಿಡಿದು ವರದಕ್ಷಿಣೆ ಕಿರುಕುಳದ ಆರೋಪವನ್ನೂ ಪತಿ ಆದಿಲ್ ಮೇಲೆ ಹೊರಸಿದ್ದಾರೆ. ಅವೆಲ್ಲವೂ ಗುರುತರ ಆರೋಪಗಳಾದ ಕಾರಣದಿಂದಾಗಿ ಕೋರ್ಟ್ ಆದಿಲ್ ಗೆ 14 ದಿನಗಳ ನ್ಯಾಯಾಂಗ ಬಂಧನ ಆದೇಶ ಹೊರಡಿಸಿದೆ.
Live Tv
[brid partner=56869869 player=32851 video=960834 autoplay=true]