ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (RadhikaMerchant) ಅವರ ವಿವಾಹ ಮಹೋತ್ಸವ ವೈಭವೋಪೇತವಾಗಿ ನೆರವೇರಿದೆ. ಜುಲೈ 12ರಂದು ವಿವಾಹಮಹೋತ್ಸವ ನೆರವೇರಿದ್ದರೂ ಜು.13, 14ರಂದು ರಿಸೆಪ್ಷನ್ ಮಾದರಿಯ ಎರಡು ಸಮಾರಂಭ ಜರುಗಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ವಿವಾಹ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ನೂರಾರು ಗಣ್ಯರು ಆಗಮಿಸಿದ್ದಾರೆ. ಅನಂತ್-ರಾಧಿಕಾ ಮದುವೆಗೆ ಯಾರೆಲ್ಲ ಆಗಮಿಸಿದ್ದಾರೆ? ಎಂಬುದನ್ನಿಲ್ಲಿ ನೋಡಿ….

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಬಾಲಿವುಡ್ ನಟಿ ಅನನ್ಯಾ ಪಾಂಡೆ

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವ – ಕ್ರೇಜಿ ಲುಕ್‌ನಲ್ಲಿ ಅರ್ಜುನ್ ಕಪೂರ್

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ರಾಣಾ ದಗ್ಗುಬಾಟಿ – ಮಿಹೀಕಾ ದಗ್ಗುಬಾಟಿ ದಂಪತಿ

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಮಹೇಶ್ ಬಾಬು ಜೊತೆಗೆ ಪತ್ನಿ ನಮ್ರತಾ ಶಿರೋಡ್ಕರ್












ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್




ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಖ್ಯಾತ ಸಿನಿ ನಿರ್ದೇಶಕ ಅಟ್ಲಿ ಕುಮಾರ್ – ಕೃಷ್ಣ ಪ್ರಿಯಾ ದಂಪತಿ

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ತಲೈವಾ

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಕೃತಿ ಸನೋನ್

ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಟ್ರೆಡಿಷನಲ್ ಲುಕ್‌ನಲ್ಲಿ ಮಿಂಚಿದ WWE ಸ್ಟಾರ್ ಜಾನ್ ಸೀನಾ
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ಬಾಲಿವುಡ್ ನಟ ಜಾಕಿ ಶ್ರಾಫ್ ಖದರ್
ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ರಾಜಕುಮಾರ್ ರಾವ್ ಪತ್ರಲೇಖ








ಅನಂತ್ (Ananth Ambani) ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯುತ್ತಿವೆ. ಅದಕ್ಕಾಗಿ ಗುಜರಾತ್‌ನ ಜಾಮ್‌ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ-ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ನಡೆಯುತ್ತಿದೆ. ಇದನ್ನೂ ಓದಿ:
ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನ ಮುಖ್ಯ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ ಅವರ ಸಂಗೀತ ಕಾರ್ಯಕ್ರಮ. ಅನಂತ್-ರಾಧಿಕಾ ಪ್ರೀ-ವೆಡ್ಡಿಂಗ್ ಕಾರ್ಯಕ್ರಮದ ಸುಂದರ ಸಂಜೆಗೆ ರಿಯಾನಾ ಗಾಯನ ಕಿಕ್ ಕೊಟ್ಟಿದೆ. ಕಾರ್ಯಕ್ರಮದಲ್ಲಿ ಹಾಡಲು ರಿಯಾನಾ, ಬರೋಬ್ಬರಿ 74 ಕೋಟಿ ರೂ. ಸಂಭಾವನೆ ಪಡೆದು ಎಲ್ಲರ ಹುಬ್ಬೇರಿಸಿದ್ದಾರೆ. ಇದನ್ನೂ ಓದಿ:
ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು. ಇದನ್ನೂ ಓದಿ:






