ಬಾಲಿವುಡ್‌ನ(Bollywood) ಪ್ರೇಮ ಪಕ್ಷಿಗಳಾಗಿರುವ ಮಲೈಕಾ(Malaika Arora) ಮತ್ತು ಅರ್ಜುನ್ ಕಪೂರ್(Arjun Kapoor) ಇದೀಗ ಮತ್ತೆ ಹೊಸ ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ಸಾಕಷ್ಟು ವರ್ಷಗಳಿಂದ ಡೇಟಿಂಗ್‌ನಲ್ಲಿರುವ ಈ ಜೋಡಿ, ಸೈಲೆಂಟ್ ಆಗಿ ನಿಶ್ಚಿತಾರ್ಥ ಮಾಡಿಕೊಳ್ಳಲು ಸಜ್ಜಾಗಿದ್ದಾರಾ ಎಂಬ ಅನುಮಾನ ಅಭಿಮಾನಿಗಳ ವಲಯದಲ್ಲಿ ಸಖತ್ ಚರ್ಚೆ ನಡೆಯುತ್ತಿದೆ. ಮಲೈಕಾ ಅವರ ಸದ್ಯದ ಪೋಸ್ಟ್ ಟಾಕ್ ಆಫ್ ದಿ ಟೌನ್ ಆಗಿದೆ.

ಅರ್ಜುನ್ ಮತ್ತು ಮಲೈಕಾ ಬಿಟೌನ್‌ನ ಬೆಸ್ಟ್ ಜೋಡಿಗಳಲ್ಲಿ ಒಬ್ಬರು. ಹೀಗೆ ಸಾಕಷ್ಟು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿರುವ ಈ ಜೋಡಿ ಇದೀಗ ತಮ್ಮ ಎಂಗೇಜ್‌ಮೆಂಟ್ ವಿಷ್ಯವಾಗಿ ಸದ್ದು ಮಾಡ್ತಿದ್ದಾರೆ. ಇದೀಗ ಮಲೈಕಾ ಐ ಸೆಡ್ ಯೆಸ್ ಎಂಬ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಗೆ ‘ಕಾಂತಾರ’ ಸಪ್ತಮಿ ಗೌಡ ನಾಯಕಿ
View this post on Instagram
ಮಲೈಕಾ ಅರೋರಾ, ನಾಚಿಕೊಂಡಿರುವ ಚೆಂದದ ಫೋಟೋ ಜೊತೆ ಐ ಸೆಡ್ ಯೆಸ್ ಎಂಬ ಅಡಿಬರಹ ಕೊಟ್ಟಿದ್ದಾರೆ. ಈ ಪೋಸ್ಟ್‌ನಿಂ ಮಲೈಕಾ ಮತ್ತು ಅರ್ಜುನ್ ಜೋಡಿಯ ನಿಶ್ಚಿತಾರ್ಥಕ್ಕೆ ಸೈಲೆಂಟ್ ಆಗಿ ರೆಡಿಯಾದ್ರಾ ಎಂಬ ಪ್ರಶ್ನೆ ನೆಟ್ಟಿಗರಿಗೆ ಕಾಡುತ್ತಿದೆ. ಅದಕ್ಕೆ ಪೂರಕವಾಗಿ ಸಾಕಷ್ಟು ಸೆಲೆಬ್ರಿಟಿ ಸ್ನೇಹಿತರು ಕೂಡ ಶೂಭ ಹಾರೈಸಿದ್ದಾರೆ.









ನೇರಳೆ ಬಣ್ಣದ ಡ್ರೆಸ್‌ನ ಅಸಲಿ ಬೆಲೆ 2 ಲಕ್ಷ ರೂಪಾಯಿ ಆಗಿದ್ದು, ಡ್ರೆಸ್ ಔಟ್ ಲುಕ್ ಜತೆ ಬೆಲೆ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮಲೈಕಾ ಅರೋರಾ ಹೊಸ ಲುಕ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಬಿಟೌನ್ ಕ್ವೀನ್ ದಿಶಾ ಈಗ `ಏಕ್ ವಿಲನ್ ರಿಟರ್ನ್ಸ್’ ಚಿತ್ರದ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದಾರೆ. ಅರ್ಜುನ್ ಕಪೂರ್, ಜಾನ್ ಅಬ್ರಹಾಂ, ತಾರಾ ಜತೆ ಪ್ರಮುಖ ಪಾತ್ರದಲ್ಲಿ ದಿಶಾ ನಟಿಸಿದ್ದಾರೆ. ಈ ಚಿತ್ರದ ಟ್ರೈಲರ್ ಮತ್ತು ಪೋಸ್ಟರ್ ಮೂಲಕ ಭರ್ಜರಿ ಸೌಂಡ್ ಮಾಡುತ್ತಿದ್ದು, ಇದೇ ಜುಲೈ 29ಕ್ಕೆ ತೆರೆಗೆ ಅಬ್ಬರಿಸಲಿದೆ. ಹಾಗಾಗಿ ಪ್ರಚಾರ ಕಾರ್ಯದಲ್ಲಿ ಭಾಗಿದ್ದ ವೇಳೆ ದಿಶಾ ಹಾಟ್ ಲುಕ್ ಗಂಡ್ ಹೈಕ್ಳ ಟೆಂಪ್ರೇಚರ್ ಹೆಚ್ಚಿಸಿದೆ. ಇದನ್ನೂ ಓದಿ:
ಬ್ಲ್ಯಾಕ್ ಕಲರ್ ಕ್ರಾಪ್ ಟಾಪ್‌ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ದಿಶಾ ಲುಕ್ ಈಗ ನೋಡುಗರ ಗಮನ ಸೆಳೆಯುತ್ತಿದೆ. ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.






