ಬಂಗಾಳ ಉಪಮಹಾಸಾಗರದಲ್ಲಿ ನೈರುತ್ಯ ಮಳೆಯ ಮಾರುತ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.18ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರಲಿದ್ದು, ಈ ಅವಧಿಯಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 27-22
ಮಂಗಳೂರು: 31-25
ಶಿವಮೊಗ್ಗ: 30-22
ಬೆಳಗಾವಿ: 29-22
ಮೈಸೂರು: 30-22
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು ಜಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 28-21
ಮಂಗಳೂರು: 28-23
ಶಿವಮೊಗ್ಗ: 28-20
ಬೆಳಗಾವಿ: 27-18
ಮೈಸೂರು: 31-21
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಸೆ.11ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿ ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕಲಬುರಗಿ, ರಾಮನಗರ, ಚಿಕ್ಕಮಗಳೂರು ಸೇರಿ ಹಲವು ಜಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ
ಬೆಂಗಳೂರು: 28-21
ಮಂಗಳೂರು: 28-24
ಶಿವಮೊಗ್ಗ: 29-20
ಬೆಳಗಾವಿ: 28-18
ಮೈಸೂರು: 31-20
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿಂದು (Silicon City) ಹಲವೆಡೆ ಮಳೆ ಸುರಿದಿದ್ದು, ಒಂದೇ ಮಳೆಗೆ ನಗರ ಅಸ್ತವ್ಯಸ್ತವಾಗಿದೆ.
ಒಡಿಶಾ ಕರಾವಳಿಯಲ್ಲಿ ಸೈಕ್ಲೋನ್ ಪರಿಣಾಮದಿಂದ ಬೆಳಗ್ಗೆಯಿಂದಲೂ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಯಶವಂತಪುರ, ರಾಜಾಜೀನಗರ, ಮಾರತ್ತಹಳ್ಳಿ, ಹೆಚ್‌ಎಎಲ್ ಏರ್‌ಪೋರ್ಟ್, ಬೆಳ್ಳಂದೂರು, ಹೆಚ್‌ಆರ್‌ಎಸ್ ಲೇಔಟ್ ಸೇರಿದಂತೆ ವಿವಿಧೆಡೆ ಮಳೆಯಾಗಿದೆ.
ನಗರದ ಕೆಲವು ಕಡೆಗಳಲ್ಲಿ ಅರೆಬರೆ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ನೀರು ನಿಂತಿದ್ದು, ಸರಾಗವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ. ಇನ್ನೂ ಕೆಲವು ಕಾಲುವೆಗಳನ್ನು ಸ್ವಚ್ಛಗೊಳಿಸದ ಕಾರಣ ಈ ಸಮಸ್ಯೆ ಉಂಟಾಗಿದೆ. ನೀರು ಹರಿದು ಹೋಗಲು ಜಾಗ ಬಿಡದೇ ಅವೈಜ್ಞಾನಿಕವಾಗಿ ವೈಟ್ ಟಾಪಿಂಗ್ ಕಾಮಗಾರಿ ಮಾಡಿದ್ದು, ಒಂದೇ ಮಳೆಗೆ ಬೆಂಗಳೂರಿನ ಬಣ್ಣ ಬಯಲಾಗಿದೆ.ಇದನ್ನೂ ಓದಿ:ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ
ಯಾವ್ಯಾವ ರಸ್ತೆಗಳಲ್ಲಿ ಸಮಸ್ಯೆ?
-ಸೆಂಟ್ರಲ್ ಜೈಲ್ ರೋಡ್‌ನಿಂದ ರಾಯಸಂದ್ರ ಕಡೆಗೆ
-ಹೊರಮಾವು ನಗರದಿಂದ ರಾಮಮೂರ್ತಿ ನಗರದ ಕಡೆಗೆ
-ಶ್ರೀನಿವಾಗಿಲು ಒಳವರ್ತುಲ ರಸ್ತೆ
-ಕಾವೇರಿ ಕೆಳಸೇತುವೆಯಿಂದ ಪ್ಯಾಲೇಸ್ ಗುಟ್ಟಹಳ್ಳಿ ಕಡೆಗೆ
ಕಾರು, ಬೈಕ್‌ಗಳು ಜಖಂ
ಇನ್ನೂ ರಾಜಾಜಿನಗರದಲ್ಲಿ ಮಳೆ ಜೋರಾಗಿ ಸುರಿದಿದ್ದು, ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಕಾರುಗಳ ಮೇಲೆ ಮರ ಬಿದ್ದಿದೆ. ಪರಿಣಾಮ ಸ್ಕಾರ್ಫಿಯೋ ಮತ್ತು ಸ್ವಿಫ್ಟ್ ಕಾರಿನ ಜೊತೆಗೆ ಪಕ್ಕದಲ್ಲಿದ್ದ ಬೈಕ್‌ಗಳು ಜಖಂಗೊಂಡಿವೆ. ಮರ ಬಿದ್ದು ರಸ್ತೆ ಬ್ಲಾಕ್ ಆಗಿದ್ದು, ಸ್ಥಳಕ್ಕೆ ಬಿಬಿಎಂಪಿ ಹಾಗೂ ಕೆ.ಇ.ಬಿ ಸಿಬ್ಬಂದಿ ಭೇಟಿ ನೀಡಿದ್ದು, ಮರ ತೆರವುಗೊಳಿಸುತ್ತಿದ್ದಾರೆ.
ಈಜೀಪುರ ಮುಖ್ಯ ರಸ್ತೆಯಲ್ಲಿ ಕಟ್ಟಡದ ನೆಲ ಮಹಡಿ ಜಲಾವೃತಗೊಂಡಿದ್ದು, ಎರಡು ಅಡಿಯಷ್ಟು ನೀರು ನಿಂತಿದೆ. ಒಳಭಾಗದಲಿದ್ದ ಎರಡು ಕಾರು, ನಾಲ್ಕು ಬೈಕ್ ಜಲಾವೃತಗೊಂಡಿದ್ದು, ಸದ್ಯ ಮೋಟರ್ ಮೂಲಕ ನೀರು ಹೊರತೆಗೆಯಲಾಗುತ್ತಿದೆ. ಜೊತೆಗೆ ಬಿಟಿಎಂ ಲೇಔಟ್ ರಸ್ತೆಗಳು ಜಲಾವೃತಗೊಂಡಿದ್ದು, ಕೃತಕ ನದಿ ಸೃಷ್ಟಿಯಾಗಿದೆ.
ಮಳೆಯಿಂದಾಗಿ ಲೂಲು ಮಾಲ್ ಎದುರುಗಡೆ ಟ್ರಾಫಿಕ್ ಜಾಮ್ ಆಗಿದ್ದು, ನಡುರಸ್ತೆಯಲ್ಲಿಯೇ ಬೆಂಗಳೂರಿನಿಂದ ತುಮಕೂರು ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಹಿಂಬದಿಯ ಆಕ್ಸಲ್ ಕಟ್ಟಾಗಿ ಕೆಟ್ಟು ನಿಂತಿದೆ. ಒಂದು ಕಡೆ ಮಳೆ, ಇನ್ನೊಂದು ಬಸ್ ಕೆಟ್ಟು ನಿಂತಿದ್ದು, ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹಾಗೂ ಸಾರ್ವಜನಿಕರು ಸೇರಿ ಬಸ್ ತಳ್ಳಿ ಬದಿಗೆ ಹಾಕಿದ್ದಾರೆ.
ಸಾಮಾನ್ಯವಾಗಿ ಬೆಳಗಿನ ಜಾವ ವಾತಾವರಣ ತಂಪಾಗಿರಲಿದ್ದು, ಮಧ್ಯಾಹ್ನದ ವೇಳೆದ ಬಿಸಿಲು ಅಬ್ಬರಿಸಲಿದೆ. ಇನ್ನೂ ಸಂಜೆ ಹೊತ್ತಿನಲ್ಲಿ ತಂಪು ಗಾಳಿ ಬೀಸಲಿದೆ. ಇಂದು ಮಳೆಯಾಗುವ ನಿರೀಕ್ಷೆಯಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 34-23
ಮಂಗಳೂರು: 31-26
ಶಿವಮೊಗ್ಗ: 36-23
ಬೆಳಗಾವಿ: 37-23
ಮೈಸೂರು: 37-23
ರಾಜ್ಯದಲ್ಲಿ ಪೂರ್ವ ಮುಂಗಾರು ಆಕ್ಟೀವ್ ಆಗಿದ್ದು, ಇನ್ನೆರಡು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲ ಕಡೆ ಚದುರಿದ ಮಳೆಯಾಗುವ ಸಂಭವಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-23
ಮಂಗಳೂರು: 31-26
ಶಿವಮೊಗ್ಗ: 34-23
ಬೆಳಗಾವಿ: 33-22
ಮೈಸೂರು: 35-23
ರಾಜ್ಯದಲ್ಲಿ ಪೂರ್ವ ಮುಂಗಾರು ಆಕ್ಟೀವ್ ಆಗಿದ್ದು, ಮುಂದಿನ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲ ಕಡೆ ಚದುರಿದ ಮಳೆಯಾಗುವ ಸಂಭವಿದೆ ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 31-22
ಮಂಗಳೂರು: 31-26
ಶಿವಮೊಗ್ಗ: 34-23
ಬೆಳಗಾವಿ: 33-23
ಮೈಸೂರು: 33-23
ರಾಜ್ಯದಲ್ಲಿ ಮತ್ತೆ ಬಿಸಿಲಿನ ಅಬ್ಬರ ಹೆಚ್ಚಾಗಿದ್ದು, ಜನರು ಕಂಗಾಲಾಗಿದ್ದಾರೆ. ಉತ್ತರ ಒಳನಾಡಿನಲ್ಲಿ ವಾಡಿಕೆಯಂತೆಯೇ ಉಷ್ಣಾಂಶ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 34-21
ಮಂಗಳೂರು: 32-26
ಶಿವಮೊಗ್ಗ: 37-22
ಬೆಳಗಾವಿ: 36-22
ಮೈಸೂರು: 36-22
ರಾಜ್ಯದಲ್ಲಿ ಬಿಸಿಲಿನ ಅಬ್ಬರ ಕಡಿಮೆಯಾಗಿದ್ದು, ಕೆಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆ ಶುರುವಾಗಿದೆ.
ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 34-21
ಮಂಗಳೂರು: 31-26
ಶಿವಮೊಗ್ಗ: 36-22
ಬೆಳಗಾವಿ: 36-22
ಮೈಸೂರು: 37-22
ರಾಜ್ಯದಲ್ಲಿ ಬಿಸಿಲಿನ ಅಬ್ಬರ ಕಡಿಮೆಯಾಗಿದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ಮಾ.14 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 33-21
ಮಂಗಳೂರು: 32-26
ಶಿವಮೊಗ್ಗ: 37-23
ಬೆಳಗಾವಿ: 36-21
ಮೈಸೂರು: 36-22