Tag: bengre beach

  • ಮಂಗ್ಳೂರು ಬೀಚ್‍ಗೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್‍ರೇಪ್

    ಮಂಗ್ಳೂರು ಬೀಚ್‍ಗೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್‍ರೇಪ್

    ಮಂಗಳೂರು: ಕಡಲ ತೀರಕ್ಕೆ ಬಂದಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

    ಮಂಗಳೂರು ನಗರ ಹೊರವಲಯದ ಬೆಂಗ್ರೆ ಬೀಚ್ ಬಳಿ ಈ ಘಟನೆ ನಡೆದಿದೆ. ಬಂಟ್ವಾಳ ಮೂಲದ ಯುವಜೋಡಿ ಕಡಲ ತೀರಕ್ಕೆ ವಿಹಾರಕ್ಕಾಗಿ ಬಂದಿತ್ತು. ಈ ವೇಳೆ ಏಳು ಮಂದಿ ದುಷ್ಕರ್ಮಿಗಳು ಗ್ಯಾಂಗ್ ರೇಪ್ ಎಸಗಿದ್ದಾರೆ ಎಂದು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ವಾರದ ಹಿಂದೆ ಅಂದರೆ ನವೆಂಬರ್ 18ರಂದು ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಪೊಲೀಸರು 6 ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv