Tag: bigg boss ott 3

  • ಜೂನ್‌ 21ರಿಂದ ಶುರುವಾಗಲಿದೆ ಅನಿಲ್ ಕಪೂರ್ ನಿರೂಪಣೆಯ ಬಿಗ್ ಬಾಸ್ ಒಟಿಟಿ

    ಜೂನ್‌ 21ರಿಂದ ಶುರುವಾಗಲಿದೆ ಅನಿಲ್ ಕಪೂರ್ ನಿರೂಪಣೆಯ ಬಿಗ್ ಬಾಸ್ ಒಟಿಟಿ

    ಭಾರತದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss) ಕಾರ್ಯಕ್ರಮಕ್ಕೆ ನೋಡುಗರ ವರ್ಗ ದೊಡ್ಡದಿದೆ. ಎಲ್ಲಾ ಭಾಷೆಯಲ್ಲೂ ದೊಡ್ಮನೆ ಆಟಕ್ಕೆ ಸ್ಕೋಪ್ ಇದೆ. ಅದರಲ್ಲೂ ನಟ ಸಲ್ಮಾನ್ ಖಾನ್ (Salman Khan) ನಿರೂಪಣೆಯ ಬಿಗ್ ಬಾಸ್ ಟಿವಿ ಮತ್ತು ಒಟಿಟಿಗೆ ಅಪಾರ ಅಭಿಮಾನಿಗಳ ಬಳಗವಿದೆ. ಇದೀಗ ಈ ಶೋ ಇಷ್ಟಪಡುವ ಪ್ರೇಕ್ಷಕರಿಗೆ ನಿರಾಸೆಯ ಸುದ್ದಿ ಸಿಕ್ಕಿದೆ. ಈ ಬಾರಿ ದೊಡ್ಮನೆ ಒಟಿಟಿ ಶೋಗೆ ಸಲ್ಮಾನ್ ಖಾನ್ ಬದಲು ಆ್ಯಂಕರ್ ಅನಿಲ್ ಕಪೂರ್ (Anil Kapoor) ಎಂಟ್ರಿ ಕೊಟ್ಟಿದ್ದಾರೆ. ಬಿಗ್‌ ಬಾಸ್‌ ಹಿಂದಿ ಒಟಿಟಿ 3 ಪ್ರಸಾರಕ್ಕೆ ಡೇಟ್ ಕೂಡ ಫಿಕ್ಸ್ ಆಗಿದೆ. ಇದನ್ನೂ ಓದಿ:4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಚಂದನ್ ಶೆಟ್ಟಿ, ನಿವೇದಿತಾ ಗೌಡ

    ಸ್ಟಾರ್ ನಟ ಸಲ್ಮಾನ್ ನಿರೂಪಣೆಯ ಕಾರ್ಯಕ್ರಮಕ್ಕೆ ಮತ್ತೊಬ್ಬ ಸ್ಟಾರ್ ನಟ ನಿರೂಪಣೆಯ ಹೊಣೆ ವಹಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯೇ ಕಾರ್ಯಕ್ರಮದ ಪ್ರೋಮೋ ಕೂಡ ರಿವೀಲ್ ಆಗಿದ್ದು, ಸಲ್ಮಾನ್ ಖಾನ್ ಬದಲು ಅನಿಲ್ ಎಂಟ್ರಿ ಕೊಟ್ಟಿರುವ ಸುಳಿವು ನೀಡಿದ್ದರು. ಈಗ ಅನಿಲ್ ಕಪೂರ್ ನಿರೂಪಕ ಎಂದು ತಿಳಿಸಿದ್ದು, ಜೂನ್ 21ರಿಂದ ಬಿಗ್ ಬಾಸ್ ಒಟಿಟಿ 3 ಶೋ ಜಿಯೋ ಸಿನಿಮಾ ಒಟಿಟಿ ಫ್ಲಾರ್ಟ್‌ ಫಾರಂನಲ್ಲಿ ಪ್ರಸಾರವಾಗಲಿದೆ ಎಂದು ಬಿಗ್ ಬಾಸ್ ಟೀಮ್ ಅಧಿಕೃತ ಘೋಷಣೆ ಮಾಡಿದೆ.

    ಇತ್ತೀಚೆಗೆ ಬಿಗ್ ಬಾಸ್ ಒಟಿಟಿ ತಂಡ ಬಿಡುಗಡೆ ಮಾಡಿರುವ ಈ ಪ್ರೋಮೋದಲ್ಲಿ ಅನಿಲ್ ಕಪೂರ್ ಅವರ ಮುಖ ಕಾಣಿಸಿಲ್ಲ. ಆದರೆ ಧ್ವನಿ ಕೇಳಿಸಿತ್ತು. ಹಾಗಾಗಿ ಇದು ಪಕ್ಕಾ ಅನಿಲ್ ಎಂಬುದು ಖಚಿತವಾಗಿತ್ತು. ನಟ ಅನಿಲ್ ಮಗಳು ಸೋನಮ್ ಕಪೂರ್ ಅವರು ಪ್ರೋಮೋ ಶೇರ್ ಮಾಡಿ, ಪ್ರತಿಭಾವಂತ, ಪರಿಶ್ರಮಿ ಮತ್ತು ಹ್ಯಾಂಡ್ಸಮ್ ವ್ಯಕ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಅಡಿಬರಹ ನೀಡಿ ಹಾಡಿಹೊಗಳಿದ್ದರು.

    ಅಂದಹಾಗೆ, ಮೊದಲ ಬಾರಿಗೆ ಬಿಗ್ ಬಾಸ್ ಕಾರ್ಯಕ್ರಮದ ರೂವಾರಿ ಆಗಿ ಕಾಣಿಸಿಕೊಳ್ಳುತ್ತಿರುವ ಅನಿಲ್ ನಿರೂಪಣೆಯ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಜೊತೆಗೆ ಯಾರೆಲ್ಲಾ ಕಾರ್ಯಕ್ರಮಕ್ಕೆ ಸ್ಪರ್ಧಿಗಳಾಗಿ ಭಾಗವಹಿಸುತ್ತಾರೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

  • ಬೆಡ್‌ರೂಮ್ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ಬೆಡಗಿ ಅಂಕಿತಾ ಲೋಖಂಡೆ

    ಬೆಡ್‌ರೂಮ್ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ಬೆಡಗಿ ಅಂಕಿತಾ ಲೋಖಂಡೆ

    ಬಾಲಿವುಡ್ ಬೆಡಗಿ ಅಂಕಿತಾ ಲೋಖಂಡೆ (Ankita Lokhande) ಇದೀಗ ಬಿಗ್ ಬಾಸ್ ಶೋ (Bigg Boss Hindi 17) ಮುಗಿದ ಮೇಲೆ ಭಾರೀ ಬೇಡಿಕೆ ಸೃಷ್ಟಿಯಾಗಿದೆ. ಜೋಡಿಯಾಗಿ ದೊಡ್ಮನೆಗೆ ಸ್ಪರ್ಧಿಯಾಗಿ ಹೋಗಿದ್ದ ಅಂಕಿತಾ ಮತ್ತು ವಿಕ್ಕಿ ಜೈನ್‌ಗೆ ಅಪಾರ ಅಭಿಮಾನಿಗಳಿದ್ದಾರೆ. ಸದ್ಯ ಮದುವೆಯಾಗಿ 6 ವರ್ಷ ಪೂರೈಸಿದ ಖುಷಿಯಲ್ಲಿರುವ ಅಂಕಿತಾ ದಂಪತಿ ಬೆಡ್‌ರೂಮ್ ಫೋಟೋ ಶೇರ್ ಮಾಡಿದ್ದಾರೆ.

    ಅಂಕಿತಾ ಮತ್ತು ವಿಕ್ಕಿ ಜೈನ್ (Vicky Jain) ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟು 6 ವರ್ಷ ಪೂರೈಸಿದೆ. ತಮ್ಮ ಮದುವೆಯ ದಿನವನ್ನು ಕೇಕ್ ಕತ್ತರಿಸಿ ವಿಶೇಷವಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಇಬ್ಬರೂ ವೈಟ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಮೊದಲ ರಾತ್ರಿಗೆ ಬೆಡ್ ಸಿಂಗಾರ ಮಾಡುವ ಹಾಗೆಯೇ ಈಗಲೂ ಮಾಡಿದ್ದಾರೆ. ಇಬ್ಬರೂ ಖುಷಿಯಿಂದ ಕುಳಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಸೆಲೆಬ್ರಿಟಿಗಳು ಲಾಭಕ್ಕಾಗಿ ಮದುವೆಯಾಗ್ತಾರೆ- ನೋರಾ ಫತೇಹಿ ಸ್ಫೋಟಕ ಹೇಳಿಕೆ

    ಈ ಫೋಟೋ ನೋಡ್ತಿದ್ದಂತೆ, ಇದು ಫಸ್ಟ್ ನೈಟ್ ಫೋಟೋನಾ ಎಂದಿದ್ದಾರೆ. ಇನ್ನೂ ಕೆಲವರು, ನನಗೆ ಕನ್ಫೂಸ್ ಆಗುತ್ತಿದೆ. ನೀವು ಬಿಗ್ ಬಾಸ್ ಮನೆಯಲ್ಲಿ ಸಣ್ಣ ಸಣ್ಣ ವಿಚಾರಕ್ಕೂ ಜಗಳ ಆಡುತ್ತಿದ್ದೀರಿ. ಈಗ ಹೇಗೆ ಖುಷಿಯಾಗಿದ್ದೀರಾ ಎಂದು ಕಾಲೆಳೆದಿದ್ದಾರೆ.

    ಈ ವರ್ಷದ ಬಿಗ್ ಬಾಸ್ ಸೀಸನ್ 17ರಲ್ಲಿ ವಿಕ್ಕಿ ಜೈನ್ ಅವರು ಅಂಕಿತಾ ಲೋಖಂಡೆ ಜೊತೆ ಜೋಡಿಯಾಗಿ ಎಂಟ್ರಿ ಕೊಟ್ಟಿದ್ದರು. ಮನೆ ಜಗಳ ಬಿಗ್ ಬಾಸ್ ಮನೆಯಲ್ಲೂ ತಾರಕಕ್ಕೇರಿತ್ತು. ಇಬ್ಬರ ಜಗಳ ದೊಡ್ಮನೆಯಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈಗ ಮುನಿಸು ಮರೆತು ಇಬ್ಬರೂ ಒಂದಾಗಿದ್ದಾರೆ. ಬಿಗ್ ಬಾಸ್ ಶೋ ಮುಗಿದ ಮೇಲೆ ಅಂಕಿತಾ ಬಾಲಿವುಡ್ ಸಿನಿಮಾಗಳಿಗೆ ಭಾರೀ ಆರ‍್ಸ್ ಸಿಗುತ್ತಿದೆ. ವಿಕ್ಕಿ ಜೈನ್‌ಗೆ ರಿಯಾಲಿಟಿ ಶೋಗಳಿಂದ ಅವಕಾಶ ಅರಸಿ ಬರುತ್ತಿದೆ.

    ವಿಕ್ಕಿ ಜೈನ್ ಈ ಬಾರಿ ಬಿಗ್ ಬಾಸ್ ಒಟಿಟಿ 3 ಸೀಸನ್‌ಗೂ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಒಂದು ವೇಳೆ ವಿಕ್ಕಿ ಜೈನ್ ಬಂದಿದ್ದೆ ಆಗಿದಲ್ಲಿ ಮನರಂಜನೆ ಗ್ಯಾರಂಟಿ.

    ಡಿಜಿಟಲ್ ವರ್ಷನ್ ಬಿಗ್ ಬಾಸ್ ಒಟಿಟಿಗೆ ಸಕಲ ತಯಾರಿ ನಡೆಯುತ್ತಿದೆ. ಮೇ 15ರಂದು ಒಟಿಟಿಯಲ್ಲಿ ಬಿಗ್ ಬಾಸ್ (Bigg Boss) ಕಾರ್ಯಕ್ರಮ ಪ್ರಸಾರ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಒಟಿಟಿ ನಿರೂಪಣೆಗೆ ಈ ಬಾರಿಯೂ ಸಲ್ಮಾನ್ ಖಾನ್ (Salman Khan) ಸಾಥ್ ನೀಡುತ್ತಿದ್ದಾರೆ.

    ಅಂದಹಾಗೆ, ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್. ಅವರು ಬಟ್ಟೆಯ ಗುಣಮಟ್ಟವನ್ನು ವಿವರಿಸುವ ರೀತಿಯಿಂದ ಗಮನ ಸೆಳೆದಿದ್ದಾರೆ.

    ಜಾಸ್ಮಿನ್ ಕೌರ್ ಸೇರಿದಂತೆ ಅನೇಕ ರೀಲ್ಸ್ ಸ್ಟಾರ್‌ಗಳ ಹೆಸರು ಸದ್ದು ಮಾಡುತ್ತಿದೆ. ಆದರೆ ಬಿಗ್ ಬಾಸ್ ಒಟಿಟಿ ತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಜಾಸ್ಮಿನ್ ಒಟಿಟಿಗೆ ಶೋ ಬರುತ್ತಾರಾ? ಕಾದುನೋಡಬೇಕಿದೆ.

  • Bigg Boss OTT 3: ದೊಡ್ಮನೆಗೆ ವಿಕ್ಕಿ ಜೈನ್

    Bigg Boss OTT 3: ದೊಡ್ಮನೆಗೆ ವಿಕ್ಕಿ ಜೈನ್

    ‘ಬಿಗ್ ಬಾಸ್’ ಹಿಂದಿ ಸೀಸನ್ 17 (Bigg Boss Hindi 17)  ಮುಗಿಯುತ್ತಿದ್ದಂತೆ ಬಿಗ್ ಬಾಸ್ ಒಟಿಟಿಗೆ ವೇದಿಕೆ ಸಜ್ಜಾಗಿದೆ. ಈಗಾಗಲೇ ಜಾಸ್ಮಿನ್ ಕೌರ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾ ಸ್ಟಾರ್‌ಗಳ ಹೆಸರು ಚಾಲ್ತಿಯಲ್ಲಿದೆ. ಇದರ ನಡುವೆ ನಟಿ ಅಂಕಿತಾ ಲೋಖಂಡೆ (Ankita Lokhande) ಪತಿ ವಿಕ್ಕಿ ಜೈನ್ ಬಿಗ್ ಬಾಸ್ ಒಟಿಟಿ 3 (Bigg Boss Ott 3) ಎಂಟ್ರಿ ಕೊಡಲಿದ್ದಾರೆ.

    ಈ ವರ್ಷದ ಬಿಗ್ ಬಾಸ್ ಸೀಸನ್ 17ರಲ್ಲಿ ವಿಕ್ಕಿ ಜೈನ್ (Vicky Jain) ಅವರು ಅಂಕಿತಾ ಲೋಖಂಡೆ ಜೊತೆ ಜೋಡಿಯಾಗಿ ಎಂಟ್ರಿ ಕೊಟ್ಟಿದ್ದರು. ಮನೆ ಜಗಳ ಬಿಗ್ ಬಾಸ್ ಮನೆಯಲ್ಲೂ ತಾರಕಕ್ಕೇರಿತ್ತು. ಇಬ್ಬರ ಜಗಳ ದೊಡ್ಮನೆಯಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈಗ ಮುನಿಸು ಮರೆತು ಇಬ್ಬರೂ ಒಂದಾಗಿದ್ದಾರೆ.

    ವಿಕ್ಕಿ ಜೈನ್ ಈ ಬಾರಿ ಬಿಗ್ ಬಾಸ್ ಒಟಿಟಿ 3 ಸೀಸನ್‌ಗೂ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಒಂದು ವೇಳೆ ವಿಕ್ಕಿ ಜೈನ್ ಬಂದಿದ್ದೆ ಆಗಿದಲ್ಲಿ ಮನರಂಜನೆ ಗ್ಯಾರಂಟಿ. ಈ ಬಗ್ಗೆ ವಿಕ್ಕಿ ಕಡೆಯಿಂದಾಗಲಿ ಅಥವಾ ವಾಹಿನಿ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

    ಡಿಜಿಟಲ್ ವರ್ಷನ್ ಬಿಗ್ ಬಾಸ್ ಒಟಿಟಿಗೆ ಸಕಲ ತಯಾರಿ ನಡೆಯುತ್ತಿದೆ. ಮೇ 15ರಂದು ಒಟಿಟಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಒಟಿಟಿ ನಿರೂಪಣೆಗೆ ಈ ಬಾರಿಯೂ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದಾರೆ. ಇದನ್ನೂ ಓದಿ:ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಮೇಲೆ ಮೊಟ್ಟೆ ಎಸೆತ

    ಅಂದಹಾಗೆ, ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್. ಅವರು ಬಟ್ಟೆಯ ಗುಣಮಟ್ಟವನ್ನು ವಿವರಿಸುವ ರೀತಿಯಿಂದ ಗಮನ ಸೆಳೆದಿದ್ದಾರೆ.

    ಜಾಸ್ಮಿನ್ ಕೌರ್ ಸೇರಿದಂತೆ ಅನೇಕ ರೀಲ್ಸ್ ಸ್ಟಾರ್‌ಗಳ ಹೆಸರು ಸದ್ದು ಮಾಡುತ್ತಿದೆ. ಆದರೆ ಬಿಗ್ ಬಾಸ್ ಒಟಿಟಿ ತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಜಾಸ್ಮಿನ್ ಒಟಿಟಿಗೆ ಶೋ ಬರುತ್ತಾರಾ? ಕಾದುನೋಡಬೇಕಿದೆ.

  • ಸದ್ಯದಲ್ಲೇ ಶುರುವಾಗಲಿದೆ ‘ಬಿಗ್ ಬಾಸ್’ ಒಟಿಟಿ- ಪ್ರಸಾರಕ್ಕೆ ಡೇಟ್‌ ಫಿಕ್ಸ್

    ಸದ್ಯದಲ್ಲೇ ಶುರುವಾಗಲಿದೆ ‘ಬಿಗ್ ಬಾಸ್’ ಒಟಿಟಿ- ಪ್ರಸಾರಕ್ಕೆ ಡೇಟ್‌ ಫಿಕ್ಸ್

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಅಂದರೆ ಅದು ಬಿಗ್ ಬಾಸ್ ಕಾರ್ಯಕ್ರಮ. ಸಿನಿಮಾಗಿಂತಲೂ ಬಿಗ್ ಬಾಸ್ ಶೋ (Bigg Boss Hindi Ott 3) ನೋಡೋದಕ್ಕೆ ಎಂದೇ ಕಾದು ಕೂರುವ ಅಭಿಮಾನಿಗಳಿದ್ದಾರೆ. ಇದೀಗ ಬಿಗ್ ಬಾಸ್ ಹಿಂದಿ ಒಟಿಟಿ 3 ಪ್ರಸಾರಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ.

    ಡಿಜಿಟಲ್ ವರ್ಷನ್ ಬಿಗ್ ಬಾಸ್ ಒಟಿಟಿಗೆ ಸಕಲ ತಯಾರಿ ನಡೆಯುತ್ತಿದೆ. ಮೇ 15ರಂದು ಒಟಿಟಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಬಿಗ್ ಬಾಸ್ ಒಟಿಟಿ ನಿರೂಪಣೆಗೆ ಈ ಬಾರಿಯೂ ಸಲ್ಮಾನ್ ಖಾನ್ (Salman Khan) ಸಾಥ್ ನೀಡುತ್ತಿದ್ದಾರೆ.‌ ಇದನ್ನೂ ಓದಿ:ಯುಗಾದಿಯಂದು ಸಿಹಿಸುದ್ದಿ- ಹೆಣ್ಣು ಮಗುವಿಗೆ ಜನ್ಮ ನೀಡಿದ ಅದಿತಿ ಪ್ರಭುದೇವ

    ಅಂದಹಾಗೆ, ಈ ಬಾರಿ ಒಟಿಟಿ ಸೀಸನ್‌ಗೆ ಸೋಷಿಯಲ್ ಮೀಡಿಯಾ ಸ್ಟಾರ್ ಜಾಸ್ಮಿನ್ ಕೌರ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್. ಅವರು ಬಟ್ಟೆಯ ಗುಣಮಟ್ಟವನ್ನು ವಿವರಿಸುವ ರೀತಿಯಿಂದ ಗಮನ ಸೆಳೆದಿದ್ದಾರೆ.


    ಜಾಸ್ಮಿನ್ ಕೌರ್ (Jasmeen Kaur) ಸೇರಿದಂತೆ ಅನೇಕ ರೀಲ್ಸ್ ಸ್ಟಾರ್‌ಗಳ ಹೆಸರು ಸದ್ದು ಮಾಡುತ್ತಿದೆ. ಆದರೆ ಬಿಗ್ ಬಾಸ್ ಒಟಿಟಿ ತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಜಾಸ್ಮಿನ್ ಒಟಿಟಿಗೆ ಶೋ ಬರುತ್ತಾರಾ? ಕಾದುನೋಡಬೇಕಿದೆ.

  • Bigg Boss: ಸಲ್ಮಾನ್ ಖಾನ್ ಶೋನಲ್ಲಿ ‘ಸೋ ಬ್ಯೂಟಿಫುಲ್’ ಖ್ಯಾತಿಯ ಜಾಸ್ಮಿನ್ ಕೌರ್?

    Bigg Boss: ಸಲ್ಮಾನ್ ಖಾನ್ ಶೋನಲ್ಲಿ ‘ಸೋ ಬ್ಯೂಟಿಫುಲ್’ ಖ್ಯಾತಿಯ ಜಾಸ್ಮಿನ್ ಕೌರ್?

    ಪ್ರೇಕ್ಷಕರ ನೆಚ್ಚಿನ ಶೋ ಹಿಂದಿ ಬಿಗ್ ಬಾಸ್ ಒಟಿಟಿ 3ಗೆ (Bigg Boss Hindi Ott 3) ಶೀಘ್ರದಲ್ಲೇ ಚಾಲನೆ ಸಿಗಲಿದೆ. ಟಿವಿ ನಂತರ ಒಟಿಟಿಗೆ ನಿರೂಪಣೆ ಮಾಡಲು ಸಲ್ಮಾನ್ ಖಾನ್ (Salman Khan) ಸಾಥ್ ನೀಡಲಿದ್ದಾರೆ. ಬಿಗ್ ಬಾಸ್ ಒಟಿಟಿ ಶುರುವಾಗಲಿದೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ ಈ ಸೋಷಿಯಲ್ ಮೀಡಿಯಾ ಸ್ಟಾರ್ ಹೆಸರು ಭಾರೀ ಸದ್ದು ಮಾಡುತ್ತಿದೆ. ಒಟಿಟಿ ಶೋಗೆ ಜಾಸ್ಮಿನ್ ಕೌರ್ (Jasmeen Kaur) ಎಂಟ್ರಿ ಕೊಡಲಿದ್ದಾರೆ.

    ಸೋ ಬ್ಯೂಟಿಫುಲ್, ಸೋ ಎಲಿಗೆಂಟ್, ಜಸ್ಟ್ ಲುಕಿಂಗ್ ಲೈಕ್ ಎ ವಾವ್ ಎಂದು ಹೇಳುವ ಮೂಲಕ ರಾತ್ರೋ ರಾತ್ರಿ ಫೇಮಸ್ ಆದವರು ಜಾಸ್ಮಿನ್ ಕೌರ್. ಅವರು ಬಟ್ಟೆಯ ಗುಣಮಟ್ಟವನ್ನು ವಿವರಿಸುವ ರೀತಿಯಿಂದ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:IPL ವೇದಿಕೆಯಲ್ಲಿ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಡ್ಯಾನ್ಸ್ ಧಮಾಕ

    ಜಾಸ್ಮಿನ್ ಕೌರ್ ಸದ್ಯ ಹಿಂದಿ ಬಿಗ್ ಬಾಸ್ ಒಟಿಟಿಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಗ್ ಬಾಸ್ ಒಟಿಟಿ ತಂಡದಿಂದ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಜಾಸ್ಮಿನ್ ಒಟಿಟಿಗೆ ಶೋ ಬರುತ್ತಾರಾ? ಕಾದುನೋಡಬೇಕಿದೆ.

    ಜಾಸ್ಮಿನ್ ಕೌರ್ ಅವರ ವೈರಲ್ ರೀಲ್ ದೀಪಿಕಾ ಪಡುಕೋಣೆ (Deepika Padukone) ಸೇರಿದಂತೆ ಹಲವು ಸೆಲೆಬ್ರಿಟಿಗಳಿಗೆ ಮೆಚ್ಚುಗೆ ಆಗಿತ್ತು. ಸೋ ಬ್ಯೂಟಿಫುಲ್ ವೈರಲ್ ರೀಲ್‌ಗೆ ವಿಡಿಯೋ ಮಾಡಿದ್ದರು. ಮಿಲಿಯನ್ ಗಟ್ಟಲೇ ವಿವ್ಸ್ ಪಡೆಯುವ ಮೂಲಕ ಜಾಸ್ಮಿನ್ ಎಲ್ಲರ ಗಮನ ಸೆಳೆದಿದ್ದರು.