ಬಾಲಿವುಡ್ ಖ್ಯಾತ ನಟಿ ಗಾಯತ್ರಿ ಜೋಶಿ (Gayatri Joshi) ಮತ್ತು ಅವರ ಪತಿ ವಿಕಾಸ್ ಒಬೆರಾಯ್ ಪ್ರಯಾಣಿಸುತ್ತಿದ್ದ ಕಾರು ಇಟಲಿಯಲ್ಲಿ ಅಪಘಾತವಾಗಿದೆ. ವರದಿಗಳ ಪ್ರಕಾರ ಈ ರಸ್ತೆ ಅಪಘಾತದಲ್ಲಿ ವೃದ್ದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಮಾಹಿತಿಯನ್ನು ಸ್ವತಃ ನಟಿಯೇ ಹಂಚಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
‘ನಾನು ಮತ್ತು ನನ್ನ ಪತಿ ವಿಕಾಸ್ ಇದೀಗ ಇಟಲಿಯಲ್ಲಿ ಇದ್ದೇವೆ. ನಾನು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಇದೊಂದು ಸರಣಿಯ ಅಪಘಾತವಾಗಿದ್ದು, ನಾನು ಸುರಕ್ಷಿತರಾಗಿದ್ದೇವೆ’ ಎಂದು ಗಾಯತ್ರಿ ಅವರು ಹೇಳಿಕೆ ನೀಡಿದ್ದಾರೆ. ಈ ಸರಣಿಯ ಅಪಘಾತದಲ್ಲಿ ಫೆರಾರಿ ಕಾರಿಗೆ ಬೆಂಕಿ ಹೊತ್ತಿಕೊಂಡು ಸ್ವಿಸ್ ದಂಪತಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಶಾರುಖ್ ಖಾನ್ ನಟನಯ ಸ್ವದೇಸ್ ಚಿತ್ರದಲ್ಲಿ ನಟಿಸಿದ್ದ ಗಾಯತ್ರಿ, ಆನಂತರ ಮಾಡಲಿಂಗ್ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮಿಸ್ ಇಂಡಿಯಾ ಸೇರಿದಂತೆ ಹಲವು ಸ್ಪರ್ಧೆಗಳಲ್ಲೂ ಭಾಗವಹಿಸಿದವರು. ನಂತರ ಸಿನಿಮಾ ರಂಗದಿಂದಲೇ ದೂರವಾಗಿ ಉದ್ಯಮಿ ವಿಕಾಸ್ ಒಬೆರಾಯ್ ಅವರನ್ನು ಮದುವೆಯಾದರು.
ಕಳೆದ ಶನಿವಾರ ರಾತ್ರಿ ಪಾದಾಚಾರಿಗಳಿಗೆ ಕಾರು ಗುದ್ದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ನಾಗಭೂಷಣ್ ಇಂದು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್(Police) ಠಾಣೆಗೆ ಹಾಜರಾಗಿ, ವಿಚಾರಣೆ (Interrogation) ಎದುರಿಸಲಿದ್ದಾರೆ. ಕಾರು ಅಪಘಾತದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಮಹಿಳೆಯ ಪತಿಗೆ ಗಂಭೀರ ಗಾಯಗಳಾಗಿವೆ. ಇನ್ನೂ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿ, ರವಿವಾರವೇ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಿದ್ದರು. ಅವತ್ತೇ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಿದ್ದರು. ಇಂದು ಸಂಬಂಧ ಪಟ್ಟ ದಾಖಲಾತಿಯೊಂದಿಗೆ ನಾಗಭೂಷಣ್ ವಿಚಾರಣೆ ಎದುರಿಸಲಿದ್ದಾರೆ.
ಘಟನೆ ಕುರಿತಂತೆ ನಾಗಭೂಷಣ್ ಹೇಳಿದ್ದೇನು?
ಶನಿವಾರ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.
ಶನಿವಾರ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದಾರೆ. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ.
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.
ನಟ ನಾಗಭೂಷಣ್ ಚಲಾಯಿಸುತ್ತಿದ್ದ ಕಾರು ದಂಪತಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆಯೋರ್ವರು ಮೃತಪಟ್ಟಿದ್ದು, ಅವರ ಪತಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಅವರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಮಹಿಳೆಯ ಅಂತ್ಯಕ್ರಿಯೆ ಕೂಡ ಮಾಡಲಾಗಿದೆ. ಈ ನಡುವೆ ನಾಗಭೂಷಣ್ ಮದ್ಯಪಾನ (Drinks) ಮಾಡಿ ಕಾರು ಚಲಾಯಿಸುತ್ತಿದ್ದರಾ ಎನ್ನುವ ಪ್ರಶ್ನೆ ಮೂಡಿತ್ತು.
ನಿನ್ನೆಯಷ್ಟೇ ಪೊಲೀಸ್ ಅಧಿಕಾರಿಗಳು ನಾಗಭೂಷಣ್ ಅವರು ಮದ್ಯಪಾನ ಸೇವಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಸಾಕ್ಷಿ ಎನ್ನುವಂತೆ ಬ್ಲಡ್ ರಿಪೋರ್ಟ್ (Report) ಕೂಡ ಬಂದಿದ್ದು, ನಾಗಭೂಷಣ್ ಮದ್ಯಪಾನ ಮಾಡಿರಲಿಲ್ಲ ಎಂದು ವರದಿಯಾಗಿದೆ. ನಾಳೆ ಅವರನ್ನು ಹೆಚ್ಚಿನ ವಿಚಾರಣೆಗೆ ಕರೆಯಲಾಗಿದ್ದು, ಈ ಸಂಬಂಧ ನೋಟಿಸ್ ನೀಡಿದ್ದಾರೆ.
ಘಟನೆ ಕುರಿತು ನಾಗಭೂಷಣ್ ಹೇಳೋದೇನು?
ಶನಿವಾರ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ಸದ್ಯ ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.
ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದಾರೆ. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ.
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.
ಕಾರು ಅಪಘಾತದಲ್ಲಿ (Car accident) ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ (Nagbhushan) ಅವರಿಗೆ ಬಂಧಿಸಿ, ಆನಂತರ ಸ್ಟೇಶನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪೊಲೀಸ್ (Police) ರು ನಟನಿಗೆ ನೋಟಿಸ್ (Notice) ಜಾರಿ ಮಾಡಿದ್ದಾರೆ. ಅಕ್ಟೋಬರ್ 3ರಂದು ಹಾಜರಾಗಲು ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಅಪಘಾತ ಕುರಿತು ನಾಗಭೂಷಣ್ ಹೇಳೋದೇನು?
ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ ಈ ಅಪಘಾತಕ್ಕೆ ಕಾರಣವಾಗಿದ್ದು, ಸದ್ಯ ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.
ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದಾರೆ. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಹೆಂಗಸು ಮತ್ತು ಒಬ್ಬರು ಗಂಡಸು ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ.
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.
ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಾರು ಅಪಘಾತದಲ್ಲಿ (Car accident) ಪ್ರೇಮಾ ಎನ್ನುವ ಮಹಿಳೆ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತಿ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ನಾಗಭೂಷಣ್ (Nagbhushan) ಈ ಅಪಘಾತಕ್ಕೆ ಕಾರಣವಾಗಿದ್ದು, ಸದ್ಯ ನಟನನ್ನು ಕುಮಾರಸ್ವಾಮಿ ಪೋಲಿಸರು ಬಂಧಿಸಿದ್ದಾರೆ. ಈ ಘಟನೆಯ ಕುರಿತು ಸ್ವತ ನಾಗಭೂಷಣ್ ಕೂಡ ಪೊಲೀಸರ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ.
ನಿನ್ನ ರಾತ್ರಿ ಸ್ನೇಹಿತರನ್ನು ಭೇಟಿ ಮಾಡಲು ಆರ್.ಆರ್ ನಗರಕ್ಕೆ ಹೋಗಿರುವುದಾಗಿ, ಅಲ್ಲಿಂದ ಜೆಪಿ ನಗರದಲ್ಲಿರುವ ತಮ್ಮ ಮನೆಗೆ ವಾಪಸ್ಸಾಗುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ನಾಗಭೂಷಣ್ ತಿಳಿಸಿದ್ದಾರೆ. ತಾವೇ ಸ್ವತಃ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿರುವಾಗ ಅಪಾರ್ಟಮೆಂಟ್ ಹತ್ತಿರ ಒಬ್ಬ ಮಹಿಳೆ ಮತ್ತು ಒಬ್ಬರು ವ್ಯಕ್ತಿ ಫುಟ್ ಪಾತ್ ಮೇಲಿಂದ ರಸ್ತೆಗೆ ಕೆಳಗೆ ಇಳಿದು ರಸ್ತೆಗೆ ಬಂದರು. ಅವರು ಬಂದಿದ್ದನ್ನು ನೋಡಿ ನನಗೆ ಗಾಬರಿಯಾಗಿ ರಸ್ತೆಗೆ ಬಂದಿದ್ದವರಿಗೆ ಡಿಕ್ಕಿ ಮಾಡಿ, ನಂತರ ಫುಟ್ ಪಾತ್ ಮೇಲೆ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಮಾಡಿದೆನು ಎಂದು ಅವರು ಹೇಳಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ:ದೊಡ್ಮನೆ ಆಟಕ್ಕೆ ಜೊತೆಯಾಗ್ತಾರಾ ಮೇಘಾ ಶೆಟ್ಟಿ? ಕೊನೆಗೂ ಸಿಕ್ತು ಉತ್ತರ
ಈ ಘಟನೆಯಾದಾಗ ಮಹಿಳೆಗೆ ತಲೆಗೆ ಮತ್ತು ಮುಖಕ್ಕೆ ಜಾಸ್ತಿ ಏಟಾಗಿತ್ತು. ಅವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಗಂಡಸಿಗೆ ಕಾಲುಗಳಿಗೆ ಮತ್ತು ಹೊಟ್ಟೆ ಹಾಗೂ ತಲೆಗೆ ಗಾಯವಾಗಿತ್ತು. ನನ್ನ ಕಾರು ಸ್ಟಾರ್ಟ್ ಆಗದೇ ಇರುವ ಕಾರಣಕ್ಕಾಗಿ ಆಟೋದಲ್ಲಿ ಅವರನ್ನು ಸ್ವತಃ ನಾನೇ ಆಸ್ಪತ್ರೆಗೆ ಕರೆದುಕೊಂಡು ಹೋದೆ. ಆಸ್ಪತ್ರೆಯ ವೈದ್ಯರು ಮಾರ್ಗಮಧ್ಯದಲ್ಲೇ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಘಟನೆಯನ್ನು ತಿಳಿದು ಸಂಚಾರಿ ಪೊಲೀಸರು ಆಸ್ಪತ್ರೆಗೆ ಬಂದರು. ನಾನು ಕೂಡ ಅವರೊಂದಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದೆ ಎಂದು ತಮ್ಮ ಹೇಳಿಕೆಯನ್ನು ನಾಗಭೂಷಣ್ ದಾಖಲಿಸಿದ್ದಾರೆ.
ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ (Arrest). ಕೆಲವೇ ಗಂಟೆಗಳಲ್ಲಿ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಕಾರು ಅಪಘಾತದಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ (Arrest). ಕೆಲವೇ ಗಂಟೆಗಳಲ್ಲಿ ಅವರನ್ನು ಕೋರಮಂಗಲದಲ್ಲಿರುವ ಜಡ್ಜ್ ಮುಂದೆ ಹಾಜರುಪಡಿಸುವುದಾಗಿ ತಿಳಿದು ಬಂದಿದೆ. ನಾಗಭೂಷಣ್ ಅವರು ಕೂಡ ಸ್ವತಃ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಏನಿದು ಪ್ರಕರಣ?
ಕನ್ನಡದ ಹೆಸರಾಂತ ನಟ ನಾಗಭೂಷಣ್ (Nagabhushan) ಕಾರು ಅಪಘಾತವಾಗಿದ್ದು (Accident), ಬೆಂಗಳೂರಿನ ವಸಂತಪುರದ ನಿವಾಸಿ 48ರ ವಯಸ್ಸಿನ ಪ್ರೇಮಾ (Prema) ಎನ್ನುವವರು ಸಾವನ್ನಪ್ಪಿದ್ದಾರೆ (Death). ನಿನ್ನೆ ತಡ ರಾತ್ರಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ರಾತ್ರಿ ಒಂಬತ್ತು ಗಂಟೆಗೆ ನಾಗಭೂಷಣ್ ತಮ್ಮ ಮನೆಗೆ ತೆರಳುವಾಗ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.
ಶೂಟಿಂಗ್ ಮುಗಿಸಿಕೊಂಡು ನಾಗಭೂಷಣ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪ್ರೇಮಾ ಅವರಿಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮಾಹಿತಿ ಪಡೆಯುತ್ತಿದ್ದಾರೆ. ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಲಕ್ನೋ: ಮೀರತ್‌ನಲ್ಲಿ (Meerut) ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ಕ್ರಿಕೆಟಿಗ (Former Indian cricketer) ಪ್ರವೀಣ್ ಕುಮಾರ್ (Praveen Kumar) ಮತ್ತು ಅವರ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ರಾತ್ರಿ ಅವರ ವಾಹನಕ್ಕೆ ಟ್ರಕ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಪ್ರವೀಣ್ ಕುಮಾರ್ ಮತ್ತು ಅವರ ಮಗ ಇಬ್ಬರೂ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆದರೆ ಅವರ ಕಾರು ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಬೌಲಿಂಗ್ ಯಾವಾಗ್ಲೂ ಕಳಪೆ, ನಾವ್ ತಲೆ ಕೆಡಿಸಿಕೊಳ್ಳಲ್ಲ – ಪಾಕ್ ಮಾಜಿ ಕ್ರಿಕೆಟಿಗ ವ್ಯಂಗ್ಯ
ವೇಗದ ಬೌಲರ್ ಆಗಿ ತನ್ನ ಕೌಶಲ್ಯಕ್ಕೆ ಹೆಸರುವಾಸಿಯಾದ ಪ್ರವೀಣ್ ಕುಮಾರ್, ಮೀರತ್‌ನ ಮುಲ್ತಾನ್ ನಗರದಲ್ಲಿ ನೆಲೆಸಿದ್ದಾರೆ. ಆಸ್ಟ್ರೇಲಿಯಾದಲ್ಲಿ ಎಂ.ಎಸ್ ಧೋನಿ ನಾಯಕತ್ವದಲ್ಲಿ ನಡೆದ 2008 CB ಸರಣಿಯಲ್ಲಿ ಭಾರತದ ಗೆಲುವಿನಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು.
ನವದೆಹಲಿ: ಕಾಂಗ್ರೆಸ್ (Congress) ಮಾಜಿ ಶಾಸಕ ರಾಜೇಶ್ ಲಿಲೋಥಿಯಾ (Rajesh Lilothia) ಅವರ ಪತ್ನಿ ಕಾರು ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮಾಜಿ ಶಾಸಕರ ಪತ್ನಿ ಪ್ರಯಾಣಿಸುತ್ತಿದ್ದ ಕಾರಿಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದು ಈ ದುರಂತ ನಡೆದಿದೆ.
ಅಪಘಾತದ ಬಳಿಕ ಎಸ್‌ಯುವಿ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ಆರೋಪಿಯನ್ನು ಬಂಧಿಸಿ, ಅಜಾಗರೂಕತೆಯಿಂದ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯು ಸೀಲಾಂಪುರ ನಿವಾಸಿ ಜೈನುಲ್ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಎಸ್‌ಯುವಿ ನೋಂದಣಿ ಸಂಖ್ಯೆ ಮತ್ತು ಅದರ ಮಾಲೀಕರ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಯಿತು ಎಂದು ಡಿಸಿಪಿ ಕಲ್ಸಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆತ್ತ ತಾಯಿ ಕೊಂದು ಸೂಟ್‌ಕೇಸಲ್ಲಿ ಶವಹೊತ್ತು ಸ್ಟೇಷನ್‌ಗೆ ಬಂದ ಮಗಳು
ಆರೋಪಿ ಎಸ್‌ಯುವಿ ಚಾಲಕನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 279 (ಅತಿ ವೇಗದ ಚಾಲನೆ) ಮತ್ತು 304 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ತೆಲುಗಿನ ಖ್ಯಾತ ನಟ ಶರ್ವಾನಂದ್ ಅವರ ಕಾರು ಅಪಘಾತವಾಗಿ ಅಭಿಮಾನಿಗಳಿಗೆ ಸಾಕಷ್ಟು ಆತಂಕ ಮೂಡಿಸಿತ್ತು. ಶರ್ವಾನಂದ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಪಘಾತಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಗೊಂದಲಗಳು ಕೂಡ ಮೂಡಿದ್ದವು. ಈ ಕುರಿತು ಸ್ವತಃ ಶರ್ವಾನಂದ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
‘ರವಿವಾರ ಆಗಿದ್ದು ಸಣ್ಣ ಅಪಘಾತ. ಅದರಿಂದ ನನಗೆ ಸಣ್ಣ ಪುಟ್ಟ ಗಾಯಗಳಾಗಿವೆ ಅಷ್ಟೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ. ನಾನು ಆರೋಗ್ಯವಾಗಿದ್ದೇನೆ. ತಾವೆಲ್ಲ ನನ್ನ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಧನ್ಯವಾದಗಳು’ ಎಂದು ಶರ್ವಾನಂದ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ
ಜೂನ್ 2 ರಂದು ಶರ್ವಾನಂದ್ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಹೈದರಾಬಾದ್ ನ ಜೂಬ್ಲಿ ಹಿಲ್ಸ್ ಬಳಿ ಅಪಘಾತಕ್ಕೀಡಾಗಿತ್ತು (Accident). ಶರ್ವಾನಂದ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಶರ್ವಾನಂದ್ ಅವರ ಡ್ರೈವರ್ ಆ ಕಾರು ಓಡಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಕಾರು ಪಲ್ಟಿಯಾಗಿದೆ. ಅದು ಐಷಾರಾಮಿ ಕಾರು ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದರು.
ಶರ್ವಾನಂದ್ (Sharwanand) ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಕೆಲ ತಿಂಗಳ ಹಿಂದೆಯಷ್ಟೇ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದರು. ಇದೀಗ ಜೂನ್ 2 ಮತ್ತು 3 ರಂದು ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್ ನಲ್ಲಿ ಮದುವೆ ಆಗುತ್ತಿದ್ದಾರೆ. ಈಗವರು ಮದುವೆ ಸಿದ್ಧತೆಯಲ್ಲಿದ್ದರು.
ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್ಟ್ ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಇವರ ಮದುವೆಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.