Tag: Co-operative Society of Karnataka

  • ಕರ್ನಾಟಕ ಸರ್ಕಾರ ಸಚಿವಾಲಯ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

    ಕರ್ನಾಟಕ ಸರ್ಕಾರ ಸಚಿವಾಲಯ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

    ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯ ಸಹಕಾರ ಸಂಘಕ್ಕೆ ಮರು ಚುನಾವಣೆಯ ಮೂಲಕ ಅಧ್ಯಕ್ಷರು ಮತ್ತು ಉಪಧ್ಯಕ್ಷರ ಆಯ್ಕೆ ನಡೆದಿದೆ.

    ಮಾನ್ಯ ನ್ಯಾಯಾಲಯದ ನಿರ್ದೇಶನದ ಮೇರೆಗೆ ಇಂದು ನಡೆದ ಕರ್ನಾಟಕ ಸರ್ಕಾರ ಸಚಿವಾಲಯ ಸಹಕಾರ ಸಂಘದ ಪದಾಧಿಕಾರಿಗಳ ಮರುಚುನಾವಣೆಯಲ್ಲಿ ಹೆಚ್. ಹನುಮೇಗೌಡ ಅಧ್ಯಕ್ಷರಾಗಿ ಮತ್ತು ಹೆಚ್.ಸಿ. ಗೀತಾ ಉಪಾಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ.