ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಓವಿಯಾ, ಲೈಂಗಿಕ ವಿಷಯದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದ್ದಾರೆ. ಈ ಹಿಂದೆ ಅವರು ವೇಶ್ಯಾವಾಟಿಕೆಯನ್ನು ಕಾನೂನುಬದ್ಧ ಮಾಡಿ ಎಂದು ಸ್ಟೇಟ್ ಮೆಂಟ್ ಕೊಟ್ಟಿದ್ದರು. ಅದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈಗ ಸೆಕ್ಸ್ ಬಗ್ಗೆ ಮಾತನಾಡಿದ್ದಾರೆ ಓವಿಯಾ. ಈ ಕಾರಣದಿಂದಾಗಿ ಅಭಿಮಾನಿಯೊಬ್ಬ ಬೆಂಕಿ ರೀತಿಯ ಪ್ರಶ್ನೆ ಕೇಳಿದ್ದಾನೆ.
ಕೇವಲ ಸೆಕ್ಸ್ ಗಾಗಿ ನಾನು ಮದುವೆ ಆಗಲಾರೆ. ಸೆಕ್ಸ್ ಮಾಡುವುದಕ್ಕಾಗಿ ಹುಡುಗನನ್ನು ಮದುವೆಯಾಗಿ ಜೀವನ ಪೂರ್ತಿ ಅವನ ಸೇವೆ ಮಾಡಲಾರೆ ಎಂದು ಸಂದರ್ಶನದಲ್ಲಿ ಹೇಳಿಕೆ ನೀಡಿದ್ದಾರೆ. ಈ ಮಾತು ಕೇಳಿದ ಅನೇಕರು ‘ನೀನೇನು ಸಲಿಂಗಕಾಮಿಯೇ?’ (Homosexuality) ಎಂದು ಪ್ರಶ್ನೆ ಮಾಡಿದ್ದಾರೆ.
ನಟಿ ಓವಿಯಾ (Oviya) ಅಚ್ಚರಿಯ ಹೇಳಿಕೆ ಕೊಡುತ್ತಲೇ ಸುದ್ದಿ ಆಗುತ್ತಿದ್ದಾರೆ. ಅವರು ಆಡಿದ ಮಾತುಗಳು ಸಾಕಷ್ಟು ಚರ್ಚೆಗೂ ಕಾರಣವಾಗಿವೆ. ಕೆಲವರು ಓವಿಯಾ ಮಾತಿಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ.
ಮೊನ್ನೆಯಷ್ಟೇ ಅವರು ಅತ್ಯಾಚಾರ ಕುರಿತಂತೆ ಮಾತನಾಡಿ ‘ವೇಶ್ಯಾವಾಟಿಕೆಯನ್ನು (Prostitution) ಕಾನೂನುಬದ್ಧ ಮಾಡಿದರೆ, ಅತ್ಯಾಚಾರವನ್ನು ತಡೆಗಟ್ಟಬಹುದು. ಅತ್ಯಾಚಾರಕ್ಕೆ ಕಡಿವಾಣ ಹಾಕಲು ಇದೊಂದು ಸೂಕ್ತ ಮಾರ್ಗ’ ಎಂದು ಅವರು ಅಭಿಪ್ರಾಯ ಪಟ್ಟಿದ್ದರು. ಜೊತೆಗೆ ಲೈಂಗಿಕ ಶಿಕ್ಷಣದ ಬಗ್ಗೆಯೂ ಮಾತನಾಡಿದ್ದರು.
ಎಲ್ಲರಿಗೂ ಲೈಂಗಿಕ ಆಸಕ್ತಿಗಳು ಇವೆ. ಅದನ್ನು ಅದುಮಿಟ್ಟುಕೊಂಡು ಮುಖವಾಡ ಹಾಕಿಕೊಂಡು ಬದುಕುತ್ತಿದ್ದಾರೆ. ಮನುಷ್ಯರಿಗೆ ಸಹಜವಾದದ್ದು ಇರಲೇಬೇಕು ಎಂದು ಓವಿಯಾ ಮಾತನಾಡಿದ್ದರು. ಈ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡ ಆಗಿತ್ತು. ಓವಿಯಾಗೆ ಅವಕಾಶಗಳು ಕಡಿಮೆ ಆಗುತ್ತಿವೆ. ಹಾಗಾಗಿ ಈ ರೀತಿ ಮಾತನಾಡಿ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದರು.
ದರ್ಶನ್ (Darshan) ನಟನೆಯ ಕಾಟೇರ (Kaatera) ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೂ, ಒಟಿಟಿಯಲ್ಲೂ (OTT) ಸ್ಟ್ರೀಮಿಂಗ್ ಆಗುತ್ತಿದೆ. ನಿನ್ನೆಯಿಂದ ಒಟಿಟಿಯಲ್ಲಿ ಕಾಟೇರ ಪ್ರದರ್ಶನ ಕಾಣುತ್ತಿದ್ದು, ಹುಬ್ಬಳ್ಳಿಯ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಬರಮಾಡಿಕೊಂಡಿದ್ದಾರೆ. ಆಳೆತ್ತರದ ಕಟೌಟ್ ಹಾಕಿ ಕಾಟೇರನನ್ನು ಸ್ವಾಗತಿಸಿದ್ದಾರೆ.
ದರ್ಶನ್ ಸಿನಿಕರಿಯರ್ ನಲ್ಲಿ ಹೊಸ ಮೈಲುಗಲ್ಲು ಸೃಷ್ಟಿಸಿದ್ದ ಕಾಟೇರ ಬಾಕ್ಸಾಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡಿತ್ತು. ಪ್ಯಾನ್ ಇಂಡಿಯಾ ಚಿತ್ರಗಳ ಅಬ್ಬರದ ನಡುವೆಯೂ ನಮ್ಮ ನೆಲದ ಕಥೆಗೆ ಪ್ರೇಕ್ಷಕ ಜೈಕಾರ ಹಾಕಿದ್ದರು. ರಾಕ್ಲೈನ್ ವೆಂಕಟೇಶ್ ನಿರ್ಮಿಸಿರುವ ಈ ಸಿನಿಮಾವನ್ನು ಒಟಿಟಿಗೆ Zee5 ವಹಿವಾಟು ಮುಗಿಸಿತ್ತು. ನಿರ್ಮಾಪಕರು ಹಾಗೂ ಓಟಿಟಿ ವೇದಿಕೆ ಜೊತೆ ಮಾಡಿಕೊಂಡ ಒಡಂಬಡಿಕೆಯಂತೆ ‘ಕಾಟೇರ’ ಈ ವಾರದಿಂದ ಪ್ರೀಮಿಯರ್ ಆಗುತ್ತಿದೆ.
Zee5 ತಾನು ಖರೀದಿಸಿದ ಹೊಸ ಸಿನಿಮಾಗಳನ್ನು ಪ್ರತಿ ಶುಕ್ರವಾರ ಬಿಡುಗಡೆ ಮಾಡುತ್ತೆ. ಅಲ್ಲದೆ ನಿರ್ಮಾಪಕರು ಹಾಗೂ ಓಟಿಟಿ ಸಂಸ್ಥೆಯೊಂದಿಗೆ ಸಿನಿಮಾ ಬಿಡುಗಡೆಯಾದ 30 ರಿಂದ 40 ದಿನಗಳ ಅಂತರದಲ್ಲಿ ಓಟಿಟಿಯಲ್ಲಿ ಪ್ರೀಮಿಯರ್ ಮಾಡುವ ಬಗ್ಗೆ ಸಹಜವಾಗಿ ಒಪ್ಪಂದ ಆಗುತ್ತೆ. ‘ಕಾಟೇರ’ ಬಿಡುಗಡೆಯಾದ 40 ದಿನಗಳ ಬಳಿಕ ಓಟಿಟಿಯಲ್ಲಿ ರಿಲೀಸ್ ಮಾಡುವ ಮಾತುಕತೆ ನಡೆದಿದ್ದು, ಅದರಂತೆಯೇ ಫೆಬ್ರವರಿ 9ರಂದು ಸಿನಿಮಾ ಪ್ರೀಮಿಯರ್ ಆಗಿದೆ.
ಕಾಟೇರ ಸಿನಿಮಾ ಇದೀಗ 50 ದಿನ ಪೂರೈಸೋಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಅಭಿಮಾನಿಗಳು ಕಾಟೇರ ಓಟಿಟಿ ರಿಲೀಸ್ ಅನ್ನ ಕೂಡ ಸಂಭ್ರಮಿಸಿದ್ದಾರೆ. ಹುಬ್ಬಳ್ಳಿ, ಮೈಸೂರು, ದಾವಣಗೆರೆ, ಮಂಡ್ಯ, ಮೈಸೂರು ಬೆಂಗಳೂರಿನಲ್ಲಿ ಕಾಟೇರ ಬ್ಯಾನರ್ ಹಿಡಿದು ದಾಸನ ಸಿನಿಮಾವನ್ನ ವೆಲ್ಕಮ್ ಮಾಡಿದ್ದಾರೆ. ಬೃಹತ್ ಕಟೌಟ್ ಮುಂದೆ ಕಾಟೇರ ಪೋಸ್ಟರ್ ಹಿಡಿದು ಜೈಕಾರ ಹಾಕಿದ್ದಾರೆ.
ಕಾಟೇರ ಸಿನಿಮಾ ಕನ್ನಡದ ನೆಲದ ಸಿನಿಮಾ. 1970ರ ಕಾಲಘಟ್ಟದ ಕಥೆಯನ್ನು ಚೆಂದವಾಗಿ ತೆರೆಮೇಲೆ ತಂದಿದ್ದರು ನಿರ್ದೇಶಕ ತರುಣ್ ಸುಧೀರ್. ಮಾಲಾಶ್ರೀ ಪುತ್ರಿ ಆರಾಧನಾ ರಾಮ್ಗೂ ಕಾಟೇರ ದೊಡ್ಡ ಹಿಟ್ ನೀಡಿದೆ. ಕಥೆ ಬರೆದ ಜಡೇಶ್ ಕುಮಾರ್ ಹಂಪಿ, ಡೈಲಾಗ್ ಬರೆದ ಮಾಸ್ತಿಗೂ ಕಾಟೇರ ಸಿನಿಮಾ ಮರೆಯಲಾಗದ ಯಶಸ್ಸು ನೀಡಿದೆ. ಈ ನಡುವೆಯೂ ರಾಜ್ಯದ 196 ಚಿತ್ರಮಂದಿರಗಳಲ್ಲಿ ಭರ್ಜರಿ ಓಟ ಮುಂದುವರಿಸಿದೆ.
ತಮ್ಮ ಹುಟ್ಟು ಹಬ್ಬದ ದಿನದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಗೆ ಬಲಿಯಾದ ಅಭಿಮಾನಿಗಳ ನೋವಿನಲ್ಲೇ ಇದ್ದಾರಂತೆ ಯಶ್. ಇಂದು ಯಶ್ ಆಪ್ತರು ಅಗಲಿದ ಅಭಿಮಾನಿಗಳ ಮನೆಗೆ ತೆರಳಿ ಐದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಆಪ್ತರು, ಇನ್ನೂ ಯಶ್ ಆ ಘಟನೆಯ ನೋವಿನಲ್ಲೇ ಇದ್ದಾರೆ ಎಂದು ಹೇಳಿದರು.
ಘಟನೆ ನಡೆದು ಇಂದಿಗೆ 11 ದಿನವಾಗಿದ್ದು, ಇಂದು ಅವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ ಯಶ್ ಆಪ್ತರು. ಈ ಸಂದರ್ಭದಲ್ಲಿ ಮಗನನ್ನು ನೆನೆದು ಕಣ್ಣೀರಿಟ್ಟ ಪಾಲಕರು, ಯಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅವರನ್ನು ನನ್ನ ಮಗ ಎನ್ನಲೋ, ದೇವರು ಎನ್ನಲೋ ಗೊತ್ತಾಗುತ್ತಿಲ್ಲ ಎಂದಿದ್ದಾರೆ.
ಒಂದು ಕಡೆ ಯಶ್ ಪರಿಹಾರವನ್ನು ನೀಡಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ನಡೆದಿದ್ದೇನು..?: ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ (Yash Birthday) ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯರತ್ರಿಯಲ್ಲಿ ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿತ್ತು. ಈ ವಚಾರ ತಿಳಿಯುತಿದ್ದಂತೆಯೇ ನಟ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಆಸ್ಪತ್ರೆಗೂ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇನ್ಮುಂದೆ ಯಾರೂ ನನ್ನ ಕಟೌಟ್ ಹಾಕಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿಕೊಂಡರು.
ಯಶ್ ಹುಟ್ಟು ಹಬ್ಬದ ದಿನದಂದು ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಗೆ ಬಲಿಯಾದ ಅಭಿಮಾನಿಗಳ ಕುಟುಂಬಕ್ಕೆ ಯಶ್ ತಲಾ ಐದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಮೂಲಕ ಮಾತು ಉಳಿಸಿಕೊಂಡಿದ್ದಾರೆ. ಈ ಘಟನೆ ನಡೆದ 11 ದಿನವಾಗಿದ್ದು, ಇಂದು ಅವರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಚೆಕ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಗನನ್ನು ನೆನೆದು ಕಣ್ಣೀರಿಟ್ಟ ಪಾಲಕರು, ಯಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅವರನ್ನು ನನ್ನ ಮಗ ಎನ್ನಲೋ, ದೇವರು ಎನ್ನಲೋ ಗೊತ್ತಾಗುತ್ತಿಲ್ಲ ಎಂದಿದ್ದಾರೆ.
ಒಂದು ಕಡೆ ಯಶ್ ಪರಿಹಾರವನ್ನು ನೀಡಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ನಡೆದಿದ್ದೇನು..?: ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ (Yash Birthday) ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯರತ್ರಿಯಲ್ಲಿ ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿತ್ತು. ಈ ವಚಾರ ತಿಳಿಯುತಿದ್ದಂತೆಯೇ ನಟ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಆಸ್ಪತ್ರೆಗೂ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇನ್ಮುಂದೆ ಯಾರೂ ನನ್ನ ಕಟೌಟ್ ಹಾಕಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿಕೊಂಡರು.
ತಮ್ಮ ಹುಟ್ಟು ಹಬ್ಬದ ದಿನದಂದು ರಾತ್ರಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಅವಘಡದಲ್ಲಿ ಪ್ರಾಣ ಬಿಟ್ಟಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ಮಾಡಿ ಐದು ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಮೃತಪಟ್ಟವರಿಗೆ 5 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂಪಾಯಿಯ ಪರಿಹಾರದ ಚೆಕ್ ಅನ್ನು ಇಂದು ವಿತರಿಸಿದ್ದಾರೆ.
ಒಂದು ಕಡೆ ಯಶ್ ಪರಿಹಾರವನ್ನು ನೀಡಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.
ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
ನಡೆದಿದ್ದೇನು..?: ಲಕ್ಷ್ಮೇಶ್ವರದ ಸೂರಣಗಿ ಗ್ರಾಮದಲ್ಲಿ ಯಶ್ ಹುಟ್ಟುಹಬ್ಬ (Yash Birthday) ಹಿನ್ನೆಲೆಯಲ್ಲಿ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಹನುಮಂತ ಹರಿಜನ್ (24), ಮುರಳಿ ನಡುವಿನಮನಿ (20) ಹಾಗೂ ನವೀನ್ ಗಾಜಿ (20) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಂಜುನಾಥ್, ಪ್ರಕಾಶ್ ಹಾಗೂ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯರಾತ್ರಿ 1 ಗಂಟೆ ವೇಳೆ ಕಟೌಟ್ ಕಟ್ಟುವ ವೇಳೆ ಈ ದುರ್ಘಟನೆ ನಡೆದಿದೆ. ಮಧ್ಯರತ್ರಿಯಲ್ಲಿ ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿತ್ತು. ಈ ವಚಾರ ತಿಳಿಯುತಿದ್ದಂತೆಯೇ ನಟ ಗ್ರಾಮಕ್ಕೆ ಭೇಟಿ ನೀಡಿ ಮೃತ ಅಭಿಮಾನಿಗಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ ಆಸ್ಪತ್ರೆಗೂ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಇನ್ಮುಂದೆ ಯಾರೂ ನನ್ನ ಕಟೌಟ್ ಹಾಕಬೇಡಿ ಎಂದು ಅಭಿಮಾನಿಗಳಲ್ಲಿ ಯಶ್ ಮನವಿ ಮಾಡಿಕೊಂಡರು.
ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಟ ಯಶ್ (Yash) ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟಲು ಹೋದ ವೇಳೆ ವಿದ್ಯುತ್ ತಗುಲಿ 3 ಜನ ಅಭಿಮಾನಿಗಳು (Fans) ದಾರುಣವಾಗಿ ಸಾವನ್ನಪ್ಪಿದರು. ಇದೀಗ ಮೃತರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ (KS Eshwarappa) ಹಾಗೂ ಸ್ಥಳೀಯ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಒಳ್ಳೆಯವರನ್ನು ದೇವರು ಬೇಗ ಕರೆದುಕೊಳ್ಳುತ್ತಾನಂತೆ. ಹಾಗಾಗಿ ನಿಮ್ಮ ಮಕ್ಕಳು ದೇವರಿಗೆ ಇಷ್ಟವಾಗಿರಬೇಕು. ದೇವರ ಬಳಿ ನಿಮ್ಮ ಮಕ್ಕಳಿದ್ದಾರೆ. ಅವರನ್ನು ಪೂಜಿಸಿ, ಸಮಾಧಾನ ತಂದುಕೊಳ್ಳಿ ಎಂದು ಈಶ್ವರಪ್ಪ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ: ಬಂಧಿಸಿದ ಇಬ್ಬರು ಅತ್ಯಾಚಾರವೆಸಗಿದವರಲ್ಲ.. ಬೇರೆಯವರನ್ನ ಬಂಧಿಸಿದ್ದಾರೆ: ಸಂತ್ರಸ್ತೆ
ಈ ವೇಳೆ ಮಾಜಿ ಡಿಸಿಎಂ ಹಾಗೂ ಶಾಸಕರ ಬಳಿ ಮೃತರ ಕುಟುಂಬಸ್ಥರು ಅಳಲು ತೋಡಿಕೊಂಡರು. ನಂತರ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಸಹಾಯಧನ ಚೆಕ್ ವಿತರಣೆ ಮಾಡಿದರು. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದಿಂದ ಕಿರಾಣಿ ಅಂಗಡಿ ಉದ್ಯೋಗಕ್ಕಾಗಿ 1 ಲಕ್ಷ ರೂ. ಸಹಾಯಧನ ಹಾಗೂ ಅದಕ್ಕೆ ಬ್ಯಾಂಕ್ ಸಾಲದ ಸಬ್ಸಿಡಿ ಮೊತ್ತದಲ್ಲಿ ಮತ್ತೆ 1 ಲಕ್ಷ ರೂ. ಸಹಾಯಧನ ಸಿಗುವಂತೆ, ಒಟ್ಟು 2 ಲಕ್ಷ ರೂ. ಸಹಾಯಧನದ ಚೆಕ್ ನೀಡಿದರು. ಈ ವೇಳೆ ಅಧಿಕಾರಿಗಳು ಹಾಗೂ ಬಿಜೆಪಿಯ ಅನೇಕ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ: ಶೆಟ್ಟರ್
ತಮ್ಮ ನೆಚ್ಚಿನ ನಟರ ಟ್ಯಾಟೊಗಳನ್ನು (Tatto) ದೇಹದ ಮೇಲೆ ಹಾಕಿಸಿಕೊಳ್ಳುವುದು ಸಾಮಾನ್ಯ. ಆದರೆ, ಇಲ್ಲೊಬ್ಬ ಅಭಿಮಾನಿ ರಚಿತಾ ರಾಮ್ (Rachita Ram) ಟ್ಯಾಟೋ (Fans) ಅನ್ನು ಬೆನ್ನ ಮೇಲೆ ಹಾಕಿಸಿಕೊಂಡಿದ್ದಾರೆ. ಅದಕ್ಕೆ ನಮ್ಮನೆ ದೇವರು ಎಂದು ಬರೆಯಿಸಿಕೊಂಡಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
ಡಿಂಪಲ್ ಕ್ವೀನ್ ಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಇದ್ದಾರೆ. ಹಲವಾರು ಸ್ಟಾರ್ ಗಳ ಜೊತೆ ತೆರೆ ಹಂಚಿಕೊಂಡಿರುವ ಕಾರಣದಿಂದಾಗಿ ಅವರೆಲ್ಲರ ಅಭಿಮಾನಿಗಳು ಕೂಡ ರಚಿತಾ ಅವರನ್ನು ಆರಾಧಿಸುತ್ತಾರೆ. ಹೀಗಾಗಿಯೇ ಡಿಂಪಲ್ ಅಂದರೆ, ಅನೇಕ ಅಭಿಮಾನಿಗಳಿಗೆ ಗೌರವ. ಆ ಗೌರವದ ಕಾರಣದಿಂದಾಗಿಯೇ ಟ್ಯಾಟೋ ಹಾಕಿಸಿಕೊಂಡಿದ್ದಾರೆ.
ಈ ಹಿಂದೆ ಟ್ಯಾಟೋ ಹಾಕಿಸಿಕೊಳ್ಳಬೇಡಿ ಎಂದು ಅನೇಕ ಕಲಾವಿದರು ಹೇಳಿದ್ದರು. ತಮ್ಮ ಅಭಿಮಾನಿಗಳು ಟ್ಯಾಟೋ ಹಾಕಿಸಿಕೊಂಡರು ಎನ್ನುವ ಕಾರಣದಿಂದಾಗಿ ಸ್ವತಃ ದರ್ಶನ್ ಅವರು ಅಭಿಮಾನಿಗಳ ಟ್ಯಾಟೋ ಅನ್ನು ತಮ್ಮ ದೇಹದ ಮೇಲೆ ಬರೆಯಿಸಿಕೊಂಡು ಹೊಸ ಸಂಪ್ರಯದಾಯಕ್ಕೆ ನಾಂದಿ ಹಾಡಿದರು. ಅದು ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು.
ಸಿನಿಮಾಗಳ ಜೊತೆ ಜೊತೆಗೆ ರಿಯಾಲಿಟಿ ಶೋಗಳಲ್ಲೂ ರಚಿತಾ ಕಾಣಿಸಿಕೊಳ್ಳುತ್ತಿದ್ದಾರೆ. ಸಿನಿಮಾಗಳ ಅಭಿಮಾನಿಗಳು ಮಾತ್ರವಲ್ಲ, ಕಿರುತೆರೆಯ ಪ್ರೇಕ್ಷಕರು ಕೂಡ ಅಭಿಮಾನಿಗಳಾಗಿ ಸೇರ್ಪಡೆ ಆಗಿದ್ದಾರೆ. ಹಾಗಾಗಿ ರಚಿತಾಗೆ ಡಬಲ್ ಸಂಭ್ರಮ ದೊರೆಯುತ್ತಿದೆ.
ತಮಿಳಿನ ಹೆಸರಾಂತ ನಟ ವಿಜಯ್ ನಟನೆಯ ಲಿಯೋ ಸಿನಿಮಾದ ಟ್ರೈಲರ್ (Trailer) ನಿನ್ನೆ ಬಿಡುಗಡೆಯಾಗಿದೆ. ಅದ್ಧೂರಿಯಾಗಿ ಅಭಿಮಾನಿಗಳ ಸಮ್ಮುಖದಲ್ಲಿ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಅದಕ್ಕೆ ಸರಕಾರ ಅವಕಾಶ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ಥಿಯೇಟರ್ ನಲ್ಲಿ ರಿಲೀಸ್ ಮಾಡಲು ಮುಂದಾಗಿತ್ತು. ಅದರಂತೆ ಚೆನ್ನೈನ ರೋಹಿಣಿ ಚಿತ್ರಮಂದಿರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ವಿಜಯ್ ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಥಿಯೇಟರ್ ಗೆ ನುಗ್ಗಿದ್ದರು. ಟ್ರೈಲರ್ ಬಿಡುಗಡೆ ನಂತರ ಅಭಿಮಾನಿಗಳು ಗದ್ದಲ ಶುರು ಮಾಡಿದರು. ನಿಯಂತ್ರಣಕ್ಕೆ ಬಾರದೇ ಇದ್ದಾಗ ಚಿತ್ರಮಂದಿರದ ಕುರ್ಚಿಗಳನ್ನು ಮುರಿದು ಹಾಕಿದ್ದಾರೆ. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಕೂಡ ಆಗಿವೆ.
ಲಿಯೋ ಸಿನಿಮಾ ಇದೇ ಅಕ್ಟೋಬರ್ 19ರಂದು ದೇಶದಾದ್ಯಂತ ಬಿಡುಗಡೆ ಆಗುತ್ತಿದೆ. ಆದರೆ, ಕರ್ನಾಟಕ ಮತ್ತು ಕೇರಳದಲ್ಲಿ ಚಿತ್ರಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಕಾವೇರಿ (Cauvery) ನದಿ ನೀರಿನ ಹೋರಾಟ ಮತ್ತು ತಮಿಳು ಸಂಘಟನೆಗಳು ಕನ್ನಡ ಸಿನಿಮಾವನ್ನು ಬ್ಯಾನ್ ಮಾಡುವಂತಹ ಹೇಳಿಕೆಗಳ ಪರಿಣಾಮವಾಗಿ ‘ಲಿಯೋ’ ಸಿನಿಮಾ ಕನ್ನಡದಲ್ಲಿ (Karnataka) ಬಿಡುಗಡೆ ಆಗುತ್ತಾ ಎನ್ನುವ ಅನುಮಾನ ಶುರುವಾಗಿದೆ. ತಮಿಳಿನ ಖ್ಯಾತ ನಟ ವಿಜಯ್ ನಟನೆಯ ಈ ಸಿನಿಮಾ ತನ್ನದೇ ಆದ ಕಾರಣಗಳಿಂದಾಗಿ ಕುತೂಹಲ ಮೂಡಿಸಿದೆ. ಆದರೆ ಕಾವೇರಿ ಹೋರಾಟದ ಹಿನ್ನೆಲೆಯಲ್ಲಿ ತಮಿಳು ಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಹಲವರು ಆಗ್ರಹಿಸಿದ್ದಾರೆ. ಹೀಗಾಗಿ ಲಿಯೋ ಟೀಮ್ ಏನು ಮಾಡಲಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ.
ದಳಪತಿ ವಿಜಯ್ (Vijay) ನಟನೆಯ, ಬಹುನಿರೀಕ್ಷಿತ ‘ಲಿಯೋ’ (Leo) ಸಿನಿಮಾವನ್ನು ಬೈಕಾಟ್ (Boycott) ಮಾಡಬೇಕು ಎನ್ನುವ ಕೂಗು ಕೇರಳದಲ್ಲಿ (Kerala) ಕೇಳಿ ಬರುತ್ತಿದೆ. ಲಿಯೋ ಸಿನಿಮಾವನ್ನು ಬೈಕಾಟ್ ಮಾಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಬೇರೆ ಮಾಡಲಾಗುತ್ತಿದೆ. ಹೀಗಾಗಿ ಸಹಜವಾಗಿಯೇ ನಿರ್ಮಾಪಕರಿಗೆ ಆತಂಕ ಎದುರಾಗಿದೆ.
ತಮಿಳು ನಟ ವಿಜಯ್ ಮತ್ತು ಮಲಯಾಳಂ ನಟ ಮೋಹನ್ ಲಾಲ್ (Mohanlal) ಅಭಿಮಾನಿಗಳು ಯಾವಾಗಲೂ ಕಿತ್ತಾಡುತ್ತಿರುತ್ತಾರೆ. ಈ ಜೋಡಿ ನಟನೆಯ ‘ಜಿಲ್ಲಾ’ ಸಿನಿಮಾದ ಸಂದರ್ಭದಲ್ಲಿ ವಿಜಯ್ ಅಭಿಮಾನಿಯೊಬ್ಬ ಮೋಹನ್ ಲಾಲ್ ಅವರಿಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡಿದ್ದ, ಅಲ್ಲಿಂದ ಈ ಇಬ್ಬರ ಫ್ಯಾನ್ಸ್ ವಾರ್ ಶುರುವಾಗಿತ್ತು. ವಿಜಯ್ ಸಿನಿಮಾ ರಿಲೀಸ್ ಗೆ ಬಂದಾಗೆಲ್ಲ ಬೈಕಾಟ್ ಕೂಗು ಕೇಳಿ ಬರುತ್ತದೆ.
‘ಲಿಯೋ’ ಚಿತ್ರದ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು, ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಕುತೂಹಲ ಮತ್ತು ನಿರೀಕ್ಷೆ ಹೆಚ್ಚಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹೀಗೆ ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಈ ಮಧ್ಯೆ, ಚಿತ್ರವನ್ನು ನಿರ್ಮಿಸುತ್ತಿರುವ 7 ಸ್ಕ್ರೀನ್ ಸ್ಟುಡಿಯೋ ಸಂಸ್ಥೆಯು, ಚಿತ್ರದ ಕನ್ನಡ ಪೋಸ್ಟರ್ ಬಿಡುಗಡೆ ಮಾಡಿದೆ.
ತಮಿಳಿನ ಜನಪ್ರಿಯ ನಿರ್ದೇಶಕರಾದ ಲೋಕೇಶ್ ಕನಕರಾಜ್ ನಿರ್ದೇಶಿಸಿರುವ ‘ಲಿಯೋ’ ಚಿತ್ರದಲ್ಲಿ ‘ಇಳಯದಳಪತಿ’ ವಿಜಯ್, ತ್ರಿಷಾ, ಸಂಜಯ್ ದತ್, ಅರ್ಜುನ್ ಸರ್ಜಾ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ‘ಲಿಯೋ’ ಚಿತ್ರವು ಒಂದು ಅದ್ಭುತ ಅನುಭವ ನೀಡುವ ಚಿತ್ರವಾಗಿ ರೂಪುಗೊಂಡಿದ್ದು, ಇದರಲ್ಲಿ ಆಕ್ಷನ್, ಡ್ರಾಮಾ, ಎಮೋಷನ್ ಸೇರಿದಂತೆ ಎಲ್ಲಾ ಭಾಷೆಯ ಮತ್ತು ಪ್ರದೇಶದ ಜನರನ್ನು ಆಕರ್ಷಿಸುವಂತಹ ಅಂಶಗಳಿವೆ.
ನಕ್ಷತ್ರಗಳಿಗೆ (Stars) ತಮ್ಮ ನೆಚ್ಚಿನ ತಾರೆಯರು ಹೆಸರು ಇಡುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ಕನ್ನಡದಲ್ಲಿ ಇದನ್ನು ಮೊದಲು ಶುರು ಮಾಡಿದ್ದು ಪುನೀತ್ ರಾಜ್ ಕುಮಾರ್ ಅಭಿಮಾನಿಗಳು. ಪುನೀತ್ ಅಗಲಿದಾಗ ನಕ್ಷತ್ರವೊಂದಕ್ಕೆ ಪುನೀತ್ ಅವರ ಹೆಸರು ಇಡಲಾಗಿತ್ತು. ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರ ಹುಟ್ಟು ಹಬ್ಬದಂದು ಹರೀಶ್ ಅರಸು ಅವರು ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ ಇಟ್ಟಿದ್ದರು. ಇದೀಗ ಕಿರುತೆರೆ ನಟಿ ಸಾನ್ಯಾ ಅಯ್ಯರ್ ಅಭಿಮಾನಿಗಳು ನಟಿಯ ಹೆಸರಿನ್ನು ನಕ್ಷತ್ರವೊಂದಕ್ಕೆ ಇಟ್ಟಿದ್ದಾರೆ.
ಸಾನ್ಯಾ ಅಯ್ಯರ್ ಹುಟ್ಟು ಹಬ್ಬದಂದು ಅಭಿಮಾನಿಗಳು ಈ ಕೆಲಸ ಮಾಡಿದ್ದು, ಆ ವಿಡಿಯೋವನ್ನು ಸ್ವತಃ ಸಾನ್ಯಾ ಅಯ್ಯರ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಕ್ಷತ್ರಗಳಿಗೆ ಹೆಸರು ಇಡುವುದು ನನಗೆ ಗೊತ್ತೇ ಇರಲಿಲ್ಲ. ಇದೇ ಮೊದಲ ಬಾರಿಗೆ ನನಗೆ ಗೊತ್ತಾಗಿದ್ದು ಎಂದು ಅಚ್ಚರಿಯನ್ನು ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಇಂಥದ್ದೊಂದು ಕೆಲಸ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳನ್ನೂ ಅವರು ಹೇಳಿದ್ದಾರೆ.
ಕಿರುತೆರೆಯ ಮುದ್ದಾದ ಗೊಂಬೆ ಎಂದೇ ಖ್ಯಾತರಾದವರು ಸಾನ್ಯಾ ಅಯ್ಯರ್ (Sanya Iyer). ಸಿನಿಮಾ ರಂಗಕ್ಕೆ ಎಂಟ್ರಿ ಕೊಡುವುದಕ್ಕಾಗಿಯೇ ಬಾಲಿವುಡ್ (Bollywood) ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ (Daboo Ratnani) ಅವರಿಂದ ಫೋಟೋಶೂಟ್ (Photo Shoot) ಮಾಡಿಸಿಕೊಂಡಿದ್ದರು. ಬಿಳಿ ಬಣ್ಣದ ಕಾಸ್ಟ್ಯೂಮ್ ನಲ್ಲಿ ಥೇಟ್ ರಾಣಿಯಂತೆ ಕಂಡಿದ್ದರು.
ಬಾಲಿವುಡ್ ನ ಖ್ಯಾತ ನಟ ನಟಿಯರ ಫೋಟೋಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದ ಶ್ರೇಯಸ್ಸು ಡಬು ರತ್ನಾನಿಗೆ ಸಲ್ಲುತ್ತದೆ. ಅಮಿತಾಭ್ ಬಚ್ಚನ್ ರಿಂದ ಹಿಡಿದು ಈ ಹೊತ್ತಿನ ಯುವ ನಟರವರೆಗೂ ಡಬು ತಮ್ಮ ಕ್ಯಾಮೆರಾದಲ್ಲಿ ಅವರನ್ನು ಸೆರೆ ಹಿಡಿದಿದ್ದಾರೆ. ಈ ಹಿಂದೆ ಕನ್ನಡದ ಹೆಸರಾಂತ ನಟ ಯಶ್ ಕೂಡ ಇವರ ಬಳಿ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಸಾನ್ಯಾ ಕೂಡ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದ್ದರು. ಈ ಫೋಟೋ ಶೂಟ್ ಬಳಿಕ ಅವರು ಕನ್ನಡ ಸಿನಿಮಾವೊಂದನ್ನು ಒಪ್ಪಿಕೊಂಡರು. ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ (Gauri) ಚಿತ್ರಕ್ಕೆ ಇವರೇ ನಾಯಕಿಯಾಗಿ ನಟಿಸುತ್ತಿದ್ದಾರೆ.
ಸುದೀಪ್ ಹೆಸರಿನಲ್ಲೂ ನಕ್ಷತ್ರ
ಕಿಚ್ಚ ಸುದೀಪ್ (Sudeep) ಅವರ ಹುಟ್ಟು ಹಬ್ಬಕ್ಕೆ ವಿಶೇಷ ಉಡುಗೊರೆಯೊಂದನ್ನು ನೀಡಿತ್ತು ಅರಸು ಕ್ರಿಯೇಷನ್ಸ್ (Arasu Creation). ಸುದೀಪ್ ಅವರ ಹೆಸರನ್ನು ನಕ್ಷತ್ರವೊಂದಕ್ಕೆ (Nakshatra) ನಾಮಕರಣ ಮಾಡಿದ್ದು, ಅಧಿಕೃತವಾಗಿ ನೋಂದಣಿ ಕೂಡ ಮಾಡಿಸಿತ್ತು. ಈ ಹಿಂದೆ ದಕ್ಷಿಣದ ಖ್ಯಾತ ನಟ ಮಹೇಶ್ ಬಾಬು ಅವರ ಹುಟ್ಟು ಹಬ್ಬಕ್ಕೆ ಅಭಿಮಾನಿಗಳು ಇಂಥದ್ದೊಂದು ನೋಂದಣಿ ಮಾಡಿಸಿದ್ದರು. ಅಲ್ಲದೇ, ಪುನೀತ್ ರಾಜ್ ಕುಮಾರ್ ಹೆಸರಿನಲ್ಲೂ ಒಂದು ನಕ್ಷತ್ರವಿದೆ. ಅಂಥದ್ದೊಂದು ಗೌರವ ಸುದೀಪ್ ಪಾಲಾಗಿತ್ತು. ಮೀನ ರಾಶಿಯ ನಕ್ಷತ್ರಪುಂಜದಲ್ಲಿ ಕಾಣಸಿಗುವ ನಕ್ಷತ್ರವೊಂದಕ್ಕೆ ಸುದೀಪ್ ಹೆಸರು ಇಡಲಾಗಿತ್ತು.
ಕನ್ನಡದ ಹೆಸರಾಂತ ನಟ ಧ್ರುವ ಸರ್ಜಾ ಮೂರು ವರ್ಷಗಳ ನಂತರ ತಮ್ಮ ಹುಟ್ಟು ಹಬ್ಬವನ್ನು (Birthday) ಅಭಿಮಾನಿಗಳ ಜೊತೆ ಆಚರಿಸಲು ರೆಡಿಯಾಗಿದ್ದಾರೆ. ಅಕ್ಟೋಬರ್ 6ರಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಧ್ರುವ, ಅಭಿಮಾನಿಗಳಿಗಾಗಿ (Fans) ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ ಬರುವವರು ಕೇಕ್, ಹಾರ, ತುರಾಯಿಗಳನ್ನು ತರಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ಅಕ್ಟೋಬರ್ 5ರಂದು ಧ್ರುವ ಮನೆಯ ಮುಂದೆಯೇ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಅಂದು ಅಭಿಮಾನಿಗಳು ಶಾಲಾ ಮಕ್ಕಳಿಗೆ ಬೇಕಾಗುವ ಸಾಮಗ್ರಿಗಳನ್ನು ಉಡುಗೊರೆ ರೂಪದಲ್ಲಿ ಕೊಡುವಂತೆ ಕೇಳಿಕೊಂಡಿದ್ದಾರೆ. ಪುಸ್ತಕ, ಬ್ಯಾಗ್, ಪೆನ್ನು ಹೀಗೆ ಅಗತ್ಯ ವಸ್ತುಗಳನ್ನು ಮಾತ್ರ ತನ್ನಿ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ಗೆ ಸಾಯಿ ಪಲ್ಲವಿ- ಸ್ಟಾರ್ ನಟನ ಪುತ್ರನಿಗೆ ‘ಫಿದಾ’ ಬ್ಯೂಟಿ ನಾಯಕಿ
ಹುಟ್ಟು ಹಬ್ಬಕ್ಕೂ ಮುನ್ನ ಅವರು ಮಾರ್ಟಿನ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರಲಿದ್ದಾರೆ. ನಿರ್ದೇಶಕ ಎ.ಪಿ ಅರ್ಜುನ್ ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ ನ ‘ಮಾರ್ಟಿನ್’ ಸಿನಿಮಾದ ಶೂಟಿಂಗ್ (Shooting) ಮುಗಿದಿದೆ ಎಂದು ಅಂದಾಜಿಸಲಾಗಿತ್ತು. ಬಿಡುಗಡೆಗೆ ಚಿತ್ರತಂಡ ಸಿದ್ಧವಾಗುತ್ತಿದೆ ಎಂದು ನಂಬಲಾಗಿತ್ತು. ಆದರೆ, ಅಭಿಮಾನಿಗಳ ಅಂದಾಜು ಸುಳ್ಳಾಗಿದೆ. ಚಿತ್ರತಂಡವೇ ಮಾಹಿತಿ ಕೊಟ್ಟಿರುವಂತೆ ಇನ್ನೂ ಮೂರು ಹಾಡುಗಳ ಶೂಟಿಂಗ್ ಬಾಕಿ ಇದೆಯಂತೆ. ಈ ವಾರ ಒಂದು ಹಾಡಿನ ಚಿತ್ರೀಕರಣಕ್ಕೂ ಚಿತ್ರತಂಡ ಸಿದ್ಧವಾಗಿದೆ.
ಇತ್ತೀಚೆಗಷ್ಟೇ ಈ ಸಿನಿಮಾದ ಒಂದು ಹಾಡು ಚಿತ್ರೀಕರಣವಾಗಿತ್ತು. ಈ ಹಾಡಿನಲ್ಲಿ ಇಟಾಲಿಯನ್ ಸುಂದರಿ ಜಾರ್ಜಿಯಾ (Giorgia Andriani) ಜೊತೆ ಧ್ರುವ ಸರ್ಜಾ ಹೆಜ್ಜೆ ಹಾಕಿದ್ದರು. ಈ ಮೂಲಕ ಬಾಲಿವುಡ್ ನಟಿ ಜಾರ್ಜಿಯಾ ಕನ್ನಡ ಸಿನಿಮಾಗೆ ಎಂಟ್ರಿ ಕೊಟ್ಟಿದ್ದರು.
ಹೈದರಾಬಾದ್‌ನ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಸೆಟ್ ಹಾಕಿ ಬಿಂದಾಸ್ ಹಾಡಿಗೆ ಚಿತ್ರೀಕರಣ ಮಾಡಲಾತ್ತು. ಧ್ರುವ ಜೊತೆ ಜಾರ್ಜಿಯಾ ಆಂಡ್ರಿಯಾನಿ ಸಖತ್ ಸ್ಟೆಪ್ಸ್ ಹಾಕಿದ್ದರು. ದಕ್ಷಿಣ ಭಾರತ ಚಿತ್ರರಂಗದಲ್ಲಿ ಇದು ಆಕೆಯ ಮೊದಲ ಸಿನಿಮಾವಾಗಿದೆ. ಮಣಿ ಶರ್ಮಾ ಟ್ಯೂನ್ ಹಾಕಿರುವ ಹಾಡಿಗೆ ಇಮ್ರಾನ್ ಸರ್ದಾರಿಯಾ ಕೊರಿಯೋಗ್ರಫಿ ಮಾಡಿದ್ದಾರೆ. 300ಕ್ಕೂ ಹೆಚ್ಚು ಫಾರಿನ್ ಡ್ಯಾನ್ಸರ್ಸ್ ಹಾಡಿನಲ್ಲಿ ಕುಣಿದಿದ್ದಾರೆ. 3.5 ಕೋಟಿ ರೂ. ಬಜೆಟ್‌ನಲ್ಲಿ ಬಹಳ ಅದ್ದೂರಿಯಾಗಿ ಈ ಸಾಂಗ್ ಶೂಟಿಂಗ್ ನಡೆದಿದೆ.