Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
Tag: Harshika Poonacha
-

ಹರ್ಷಿಕಾ ಪೂಣಚ್ಚ- ಭುವನ್ ಮದುವೆ ಫೋಟೋಗಳು
ಸ್ಯಾಂಡಲ್‌ವುಡ್ ಹರ್ಷಿಕಾ-ಭುವನ್ ಮದುವೆ ಸಂಭ್ರಮ ಮನೆ ಮಾಡಿದೆ. ಇಂದು (ಆಗಸ್ಟ್) 24ರಂದು ಕೊಡಗಿನ ವಿರಾಜ್‌ಪೇಟೆಯಲ್ಲಿ ಅದ್ದೂರಿಯಾಗಿ ಮದುವೆ ನೆರವೇರಿದೆ.
12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ ಹರ್ಷಿಕಾ ಪೂಣಚ್ಚ(Harshika Poonacha)- ಭುವನ್ ಪೊನ್ನಣ್ಣ ಜೋಡಿ.
ಗುರುಹಿರಿಯರ ಸಮ್ಮುಖದಲ್ಲಿ ಕೊಡವ ಪದ್ಧತಿಯಂತೆ ಹೊಸ ಬಾಳಿಗೆ ಹರ್ಷಿಕಾ-ಭುವನ್ (Bhuvan Ponnanna) ಜೋಡಿ ಕಾಲಿಟ್ಟಿದ್ದಾರೆ.

ಆಗಸ್ಟ್ 23ರಂದು ಬುಧವಾರ ಕೊಡಗಿನಲ್ಲಿ ಊರ್ಕುಡುವ ಶಾಸ್ತ್ರ ನಡೆದಿದೆ. ಆಗಸ್ಟ್ 24ರಂದು ಹರ್ಷಿಕಾ ಜೋಡಿಯ ಮದುವೆ (Wedding) ಅದ್ದೂರಿಯಾಗಿ ಜರುಗಿದೆ. ಇದನ್ನೂ ಓದಿ:ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

ಭುವನ್ ಬಿಳಿ ಬಣ್ಣ ಉಡುಗೆಯಲ್ಲಿ ಮಿಂಚಿದ್ರೆ, ನಟಿ ಹರ್ಷಿಕಾ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಕೊಡವ ಗೆಟಪ್‌ನಲ್ಲಿ ನವಜೋಡಿ ಹೈಲೆಟ್ ಆಗಿದ್ದಾರೆ.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ.
ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.
ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.
ಹರ್ಷಿಕಾ-ಭುವನ್ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್(Golden Star Ganesh), ಪೂಜಾ ಗಾಂಧಿ(Pooja Gandhi), ಬಿಎಸ್‌ವೈ, ಮುರುಗೇಶ್ ನಿರಾಣಿ, ದೊಡ್ಡಣ್ಣ, ಸುಧಾಕರ್, ಅನುಪ್ರಭಾಕರ್ ದಂಪತಿ, ತಬಲಾ ನಾಣಿ ಸೇರಿದಂತೆ ಹಲವರು ಭಾಗಿಯಾಗಿ ಶುಭಹಾರೈಸಿದ್ದರು.
ಚಂದನವನದ ನವ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ನೂರು ಕಾಲ ಜೊತೆಯಾಗಿ ಸುಖವಾಗಿ ಬಾಳಲಿ ಎಂದು ವಿಶ್ ಮಾಡ್ತಿದ್ದಾರೆ.

‘ಪಿಯುಸಿ’ (Puc) ಸಿನಿಮಾ ಮೂಲಕ ನಟಿ ಹರ್ಷಿಕಾ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಜಾಕಿ, ತಮಸ್ಸು, ಕಾಸಿನ ಸರ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ತೆಲುಗು, ತಮಿಳು, ಕೊಂಕಣಿ, ತುಳು ಸೇರಿದಂತೆ 8 ಭಾಷೆಗಳಲ್ಲಿ ನಾಯಕಿಯಾಗಿ ಹರ್ಷಿಕಾ ಗಮನ ಸೆಳೆದಿದ್ದಾರೆ.

ಭುವನ್ ಪೊನ್ನಣ್ಣ ಅವರು ಬಿಗ್ ಬಾಸ್ (Bigg Boss Kannada) ರಿಯಾಲಿಟಿ ಶೋ, ರಾಂಧವ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಕೆಲಸ ಮಾಡಿದ್ದಾರೆ.
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮದುವೆಯ ಸುಂದರ ಫೋಟೋಗಳು ದೀಪಕ್ ವಿಜಯ್ (Deepak Vijay Photography) ಕ್ಯಾಮೆರಾ ಕಣ್ಣಲ್ಲಿ ಮೂಡಿ ಬಂದಿದೆ.[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
-

ಹರ್ಷಿಕಾ-ಭುವನ್: ಕೊಡಗು ಶೈಲಿಯ ಮದುವೆ ಹೇಗಿರುತ್ತೆ ಗೊತ್ತಾ?
ಸ್ಯಾಂಡಲ್‌ವುಡ್ ಬ್ಯೂಟಿ ಹರ್ಷಿಕಾ ಪೂಣಚ್ಚ(Harshika Poonacha)- ಭುವನ್ ಪೊನ್ನಣ್ಣ (Bhuvan) ಇಂದು (ಆಗಸ್ಟ್ 24) ಕೊಡವ ಸಂಪ್ರದಾಯದಂತೆ ದಾಂಪತ್ಯ(Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಜ್‌ಪೇಟೆಯ ಅಮ್ಮಾತ್ತಿ ಕೊಡವ ಸಮಾಜದಲ್ಲಿ ಮದುವೆ ಅದ್ದೂರಿಯಾಗಿ ಜರುಗಿದೆ. ಆಗಸ್ಟ್ 23-24ರಂದು ಎರಡು ದಿನ ಕೊಡವ ಶೈಲಿಯಂತೆ ವಿವಾಹ ನಡೆದಿದೆ. ಅಷಕ್ಕೂ ಕೊಡವ ಶೈಲಿಯ ಮದುವೆ ಹೇಗಿರುತ್ತೆ? ಈ ಬಗ್ಗೆ ಇಲ್ಲಿದೆ ಮಾಹಿತಿ.
ಕೊಡವ ಸಂಪ್ರದಾಯ ಮದುವೆ ಕೊಂಚ ವಿಭಿನ್ನ. ಕೊಡಗಿನ ಮದುವೆ ದಿನದ ವಧು-ವರನ ಉಡುಗೆ, ಡ್ಯಾನ್ಸ್, ಮದುವೆ ಊಟದ ಮೆನು ಎಲ್ಲವೂ ಸ್ಪೆಷಲ್ ಆಗಿರುತ್ತದೆ. ಎರಡು ದಿನ ಈ ಅದ್ದೂರಿ ಮದುವೆಯಲ್ಲಿ, ಮೊದಲ ದಿನ ಊರ್ಕುಡುವ ಶಾಸ್ತ್ರವಿರುತ್ತದೆ. ಈ ದಿನವೇ ಹರ್ಷಿಕಾಗೆ ತಾಯಿಯಿಂದ ಮಾಂಗಲ್ಯದಾರಣೆ ಆಗಿದೆ. ನಂತರ ಹುಡುಗ-ಹುಡುಗಿ ಪರಸ್ಪರ ನೋಡುವ ಹಾಗಿಲ್ಲ. ಇಬ್ಬರಿಗೂ ಹಿರಿಯರಿಂದ ಪ್ರತ್ಯೇಕವಾಗಿ ಮೆಹೆಂದಿ ಶಾಸ್ತ್ರ ಜರುಗಲಿದೆ. ಇದನ್ನೂ ಓದಿ:ಹರ್ಷಿಕಾ-ಭುವನ್ ಮದುವೆಯಲ್ಲಿ ಬಗೆ ಬಗೆಯ ಭೋಜನ
ಎರಡನೇ ದಿನ ಬೆಳಿಗ್ಗೆ ಹರ್ಷಿಕಾಗೆ ಬಳೆ ತೊಡಿಸುವ ಶಾಸ್ತ್ರ ನಡೆಯಿತು. ಬಳಿಕ ಪೊಂಬಣ ಪೂಜೆ ಮಾಡಿಸಲಾಗುತ್ತದೆ. ಅದು ವರ ಪೂಜೆ ರೀತಿಯಲ್ಲಿರುತ್ತದೆ. ಇತ್ತ ಮದುವೆ ಹುಡುಗ ಬಾಳೆ ಕಡೆದು ಮಂಟಪಕ್ಕೆ ಬರುತ್ತಾರೆ. ಈ ಶಾಸ್ತ್ರ ಭುವನ್ ನೆರವೇರಿಸಿ ಮಂಟಪಕ್ಕೆ ಬಂದಿದ್ದಾರೆ. ಭುವನ್ ನನ್ನು ಹುಡುಗಿ ಮನೆಯವರು ಕರೆದುಕೊಂಡು ಹೋಗ್ತಾರೆ. ಹರ್ಷಿಕಾ ಅಮ್ಮ ಹುಡುಗನಿಗೆ ಹಾಲು, ಬಾಳೆಹಣ್ಣು ತಿನ್ನಿಸಿದ್ದಾರೆ. ನಂತರ ಹುಡುಗ ಹುಡುಗಿಯನ್ನ ವೇದಿಕೆ ಮೇಲೆ ಕೂರಿಸಿ ಮಹೂರ್ತ ಶುರು ಮಾಡಿದ್ದಾರೆ. ಬಂದ ಅತಿಥಿಗಳು ಹುಡುಗ ಹುಡುಗಿಗೆ ಅಕ್ಕಿಹಾಕಿ ಆಶೀರ್ವಾದ ಮಾಡಿ ಗಿಫ್ಟ್ ಕೊಡುತ್ತಾರೆ. ಕೊನೆಯಲ್ಲಿ ಹುಡುಗ- ಹುಡುಗಿ ಕೈ ಹಿಡಿದು ಎಬ್ಬಿಸ್ತಾನೆ. ಅದರಂತೆ ಹರ್ಷಿಕಾ ಕೈ ಹಿಡಿದು ಭುವನ್ ಎಬ್ಬಿಸಿದ್ದಾರೆ.

ಇಂದು (ಆಗಸ್ಟ್ 24) ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ- ಭುವನ್ ಕೊಡವ ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಹರ್ಷಿಕಾ ದಂಪತಿಯ ಮದುವೆಗೆ ಗೋಲ್ಡನ್ ಸ್ಟಾರ್ ಗಣೇಶ್, ದೊಡ್ಡಣ್ಣ, ತಬಲಾ ನಾಣಿ, ಮಾಜಿ ಸಿಎಂ ಬಿಎಸ್ ವೈ, ಮುರುಗೇಶ್ ನಿರಾಣಿ, ಪೂಜಾ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿ ಶುಭ ಹಾರೈಸಿದ್ದರು.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.
ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ ಎಂದು ಇತ್ತೀಚಿಹೆ ಈ ನವಜೋಡಿ ಲವ್, ಮದುವೆ ಬಗ್ಗೆ ಬಾಯ್ಬಿಟ್ಟಿದ್ದರು.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
-

ಹರ್ಷಿಕಾ-ಭುವನ್ ಮದುವೆಯಲ್ಲಿ ಬಗೆ ಬಗೆಯ ಭೋಜನ
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ(Harshika Poonacha)- ಭುವನ್ ಪೊನ್ನಣ್ಣ(Bhuvan Ponnanna) ಮದುವೆ ಕೊಡಗಿನಲ್ಲಿ ಇಂದು (ಆಗಸ್ಟ್ 24) ಅದ್ದೂರಿಯಾಗಿ ನಡೆದಿದೆ. ಹೊಸ ಬಾಳಿಗೆ ಕಾಲಿಟ್ಟಿರುವ ಜೋಡಿಯ ಮದುವೆಯಲ್ಲಿ ಬಗೆ ಬಗೆಯ ಭೋಜನ ಸಿದ್ಧಪಡಿಸಿದ್ದಾರೆ. ಮದುವೆಯ ಭೋಜನ ಮೆನು ಹೀಗಿದೆ ನೋಡಿ.

ಹರ್ಷಿಕಾ-ಭುವನ್ ಮದುವೆ(Wedding) ಅದ್ದೂರಿಯಾಗಿ ನಡೆದಿದೆ. ನಾನ್ ವೆಜ್-ವೆಜ್ ಎರಡು ಶೈಲಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಕೊಡವ ಶೈಲಿಯ ನೂಪಟ್ಟು, ಪೋರ್ಕ್ ಫ್ರೈ, ಪೋರ್ಕ್ ಕರಿ, ಮಟನ್ ಬಿರಿಯಾನಿ, ಮಟನ್ ಫ್ರೈ, ಚಿಕನ್ ಫ್ರೈ ಸೇರಿದಂತೆ ಹಲವು ಬಗೆಯ ಐಟಂಗಳನ್ನ ಮದುವೆಯಲ್ಲಿ ಮಾಡಿಸಲಾಗಿದೆ.

ನವ ಜೋಡಿಯ ಮದುವೆಯಲ್ಲಿ ಗೋಲ್ಡನ್ ಸ್ಟಾರ್ ಗಣೇಶ್(Golden Star Ganesh), ದೊಡ್ಡಣ್ಣ, ತಬಲಾ ನಾಣಿ, ಮಾಜಿ ಸಿಎಂ ಬಿಎಸ್ ವೈ, ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಭಾಗಿಯಾಗಿ ಶುಭ ಹಾರೈಸಿದ್ದರು. ಇದನ್ನೂ ಓದಿ:ಮಾಜಿ ಬಾಯ್ ಫ್ರೆಂಡ್ ಜೊತೆ ಸಿನಿಮಾ ಮಾಡಲು ಓಕೆ ಎಂದ ‘ಕೆಜಿಎಫ್ 2’ ನಟಿ

ಇಂದು ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ- ಭುವನ್ ಕೊಡವ(Kodava) ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಮದುವೆಯಾಗಿರೋ ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಹರ್ಷಿಕಾ ದಂಪತಿಯ ಮದುವೆಗೆ ಮಾಜಿ ಸಿಎಂ ಬಿಎಸ್‌ವೈ, ನಟ ತಬಲಾ ನಾಣಿ ಕೂಡ ಹಾಜರಿ ಹಾಕಿದ್ದಾರೆ.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.
ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.
ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ ಎಂದು ಇತ್ತೀಚಿಹೆ ಈ ನವಜೋಡಿ ಲವ್, ಮದುವೆ ಬಗ್ಗೆ ಬಾಯ್ಬಿಟ್ಟಿದ್ದರು.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
-

ವೈವಾಹಿಕ ಜೀವನಕ್ಕೆ ಕಾಲಿಟ್ಟ ಹರ್ಷಿಕಾ- ಭುವನ್ ಜೋಡಿ
ಸ್ಯಾಂಡಲ್‌ವುಡ್ ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan Ponnanna) ಇಂದು (ಆಗಸ್ಟ್ 24) ಕೊಡಗಿನಲ್ಲಿ (Kodava) ಅದ್ದೂರಿಯಾಗಿ ಮದುವೆಯಾಗಿದ್ದಾರೆ. 12 ವರ್ಷಗಳ ಪ್ರೀತಿಗೆ ಇದೀಗ ಮದುವೆಯ ಮುದ್ರೆ ಒತ್ತಿದ್ದಾರೆ.

ಇಂದು ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ(Harshika Poonacha)- ಭುವನ್ ಕೊಡವ ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಇದನ್ನೂ ಓದಿ:ಮುಕ್ತಾಯ ಹಂತದಲ್ಲಿ ‘ಕರಟಕ ದಮನಕ’: ಶಿವಣ್ಣ-ಪ್ರಭುದೇವ ನಟನೆಯ ಚಿತ್ರ

ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ ಮದುವೆಯಾಗಿರೋ ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಹರ್ಷಿಕಾ ದಂಪತಿಯ ಮದುವೆಗೆ ಮಾಜಿ ಸಿಎಂ ಬಿಎಸ್‌ವೈ, ನಟ ತಬಲಾ ನಾಣಿ ಕೂಡ ಹಾಜರಿ ಹಾಕಿದ್ದಾರೆ.
ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.
ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.

ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ ಎಂದು ಇತ್ತೀಚಿಹೆ ಈ ನವಜೋಡಿ ಲವ್, ಮದುವೆ ಬಗ್ಗೆ ಬಾಯ್ಬಿಟ್ಟಿದ್ದರು.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
-

ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್
ಹಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ಹರ್ಷಿಕಾ ಪೂಣಚ್ಚ- ಭುವನ್ (Bhuvan) ಸಜ್ಜಾಗಿದ್ದಾರೆ. ಕೊಡಗಿನ (Coorg) ವಿರಾಜ್‌ಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ (Wedding) ನಡೆಯಲಿದೆ. ಇಂದು (ಆಗಸ್ಟ್ 24) ಬೆಳಿಗ್ಗೆ 10:30ಕ್ಕೆ ಹರ್ಷಿಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದನ್ನೂ ಓದಿ:ಚಂದ್ರನನ್ನು ಮುಟ್ಟಿದ ಭಾರತ- ಇಸ್ರೋ ಸಾಧನೆಗೆ ಭೇಷ್ ಎಂದ ಸ್ಟಾರ್ಸ್

ಆಗಸ್ಟ್ 23ರಂದು ವಿರಾಜ್‌ಪೇಟೆಯಲ್ಲಿ ಊರ್ಕುಡುವ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ. ಜೈ ಜಗದೀಶ್ ದಂಪತಿ, ಅನುಪ್ರಭಾಕರ್ ದಂಪತಿ ಸೇರಿದಂತೆ ಹಲವು ಹರ್ಷಿಕಾ ಮದುವೆ ಸಂಭ್ರಮದಲ್ಲಿ ಭಾಗಿಯಾದರು. ಇದೀಗ ಹರ್ಷಿಕಾ- ಭುವನ್ ಹೊಸ ಬಾಳಿಗೆ ಕಾಲಿಡಲು ಕ್ಷಣಗಣನೆ ಶುರುವಾಗಿದೆ.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ (Harshika Ponacha) ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.
ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.
ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]
-

ನಾಳೆ ಹರ್ಷಿಕಾ-ಭುವನ್ ಮದುವೆ: ಅನೇಕ ತಾರೆಯರು ಭಾಗಿ
ಕನ್ನಡ ಸಿನಿಮಾ ರಂಗದ ಹೆಸರಾಂತ ತಾರೆ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ನಟ ಭುವನ್ (Bhuvan) ನಾಳೆ ಬೆಳಗ್ಗೆ 10.30ಕ್ಕೆ ಕೊಡಗಿನ (Kodagu) ಅಮ್ಮತ್ತಿ ಕೊಡವ ಸಮಾಜದಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇಂದು ಸಂಜೆ 7 ಗಂಟೆಗೆ ಊರ್ಕುಡುವ ಕಾರ್ಯಕ್ರಮವನ್ನೂ ಆಯೋಜನೆ ಮಾಡಲಾಗಿದೆ. ಇಂದು ಮತ್ತು ನಾಳೆ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಭಾಗಿಯಾಗಲಿದ್ದಾರೆ. ಕೊಡವ ಪದ್ಧತಿಯಂತೆಯೇ ಈ ಮದುವೆ ನಡೆಯಲಿದೆ.

ಹರ್ಷಿಕಾ-ಭುವನ್ 12 ವರ್ಷಗಳ ಪ್ರೀತಿಗೆ ಮದುವೆಯ (marriage)ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಭರ್ಜರಿಯಾಗಿ ಮದುವೆ ತಯಾರಿ ಹರ್ಷಿಕಾ ಮನೆಯಲ್ಲಿ ನಡೆಯುತ್ತಿದೆ. ಈ ಕುರಿತ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.
ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /] -

ಭುವನ್-ಹರ್ಷಿಕಾ ಮದುವೆ: ಗಣ್ಯರಿಗೆ ಆಮಂತ್ರಣ
ಹಲವು ವರ್ಷಗಳಿಂದ ಸ್ನೇಹಿತರಾಗಿದ್ದ ನಟ ಭುವನ್ (Bhuvan) ಹಾಗೂ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಸಹವಾಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ಈಗಾಗಲೇ ಬ್ಯಾಚುಲರ್ ಪಾರ್ಟಿ ಮುಗಿಸಿಕೊಂಡು ಬಂದಿರುವ ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.

ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ (Virajpet) ಅದ್ದೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದ್ದು, ಸಾಕಷ್ಟು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಕೊಡವ (Kodava) ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆಯಾಗುತ್ತಿದ್ದು (Marriage), ಅದಕ್ಕಾಗಿ ವಿರಾಜಪೇಟೆಯ ‘ಅಮ್ಮತಿ ಕೊಡವ ಸಮಾಜ’ ಸಿಂಗಾರಗೊಳ್ಳಲಿದೆ.

ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಜೋಡಿ, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಈ ಜೋಡಿ ಆಹ್ವಾನಿಸಿದೆ. ಇದನ್ನೂ ಓದಿ:ಫೋನ್ ಸ್ವಿಚ್ ಆಫ್ ಮಾಡಿಕೊಂಡ ನಟ: ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ

ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್ ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್, ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.
ಇಬ್ಬರೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ ಮತ್ತು ರಾಜಕೀಯ ಗಣ್ಯರ ಜೊತೆಯೇ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹಾಗಾಗಿ ಎರಡೂ ಕ್ಷೇತ್ರಗಳಿಂದಲೇ ಅನೇಕ ಗಣ್ಯರು ಮದುವೆಗೆ ಬರುವ ಸಾಧ್ಯತೆಯಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /] -

ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಬಾಲಿಗೆ ಹಾರಿದ ಹರ್ಷಿಕಾ ಪೂಣಚ್ಚ
ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಅವರ ಮದುವೆಗೆ ಕೆಲವೇ ದಿನಗಳು ಬಾಕಿಯಿದೆ. ಮದುವೆಗೆ ಸಿದ್ಧತೆ ಭರದಿಂದ ಸಾಗುತ್ತಿರುವ ಬೆನ್ನಲ್ಲೇ ನಟಿ ಬಾಲಿಗೆ ಹಾರಿದ್ದಾರೆ. ಬ್ಯಾಚುಲರ್ ಲೈಫ್‌ಗೆ ಗುಡ್ ಬೈ ಹೇಳುವ ಮುಂಚೆ, ಸಿಂಗಲ್ ಲೈಫ್ ಎಂಜಾಯ್ ಮಾಡಲು ಫ್ರೆಂಡ್ಸ್ ಜೊತೆ ಬಾಲಿಗೆ ತೆರಳಿದ್ದಾರೆ.
ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಹರ್ಷಿಕಾ- ಭುವನ್ (Bhuvan) ರೆಡಿಯಾಗಿದ್ದಾರೆ. ಜುಲೈ 15ಕ್ಕೆ ಕೊಡಗಿನಲ್ಲಿ ಭುವನ್ ಮನೆಯ ಗೃಹಪ್ರವೇಶ ಈಗಾಗಲೇ ನೆರವೇರಿದ್ದು, ಇದೀಗ ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ. ಇದೇ ಆಗಸ್ಟ್ 24ಕ್ಕೆ ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ (Wedding) ನಡೆಯಲಿದೆ.
ಹಾಗಾಗಿ ಹಸೆಮಣೆ ಏರುವ ಮುಂಚೆಯೇ ನಟಿ ಹರ್ಷಿಕಾ ಬಾಲಿಗೆ ಸ್ನೇಹಿತರ ಜೊತೆ ಹೋಗಿದ್ದಾರೆ. ಇಂಡೋನೇಷ್ಯಾದ ಬಾಲಿಯಲ್ಲಿ (Baali) ಫ್ರೆಂಡ್ಸ್ ಮಸ್ತ್ ಮಜಾ ಮಾಡ್ತಿದ್ದಾರೆ. ಇದರ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ಹರ್ಷಿಕಾ, ತಲೆಗೆ ಕ್ಯಾಪ್ ಧರಿಸಿ, ಬಿಳಿ ಬಣ್ಣದ ಟಾಪ್, ಆಕಾಶ ನೀಲಿ ಪ್ಯಾಂಟ್ ಧರಿಸಿದ್ದಾರೆ. ಬಾಲಿಯ ಸುಂದರ ದ್ವೀಪವನ್ನ ನೋಡುತ್ತಿರೋ ಫೋಟೋಗಳನ್ನ ನಟಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:‘ಓ ಮೈ ಗಾಡ್ 2’ ಚಿತ್ರಕ್ಕೆ 20 ಕಡೆ ಕತ್ತರಿಯ ಜೊತೆಗೆ ‘ಎ’ ಸರ್ಟಿಫಿಕೇಟ್
ಜಾಕಿ, ಕಾಸಿನ ಸರ, ಮುರಳಿ ಮೀಟ್ಸ್ ಮೀರಾ, ಅದ್ವೈತ, ಅಲೆ, ಚಿಟ್ಟೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಹರ್ಷಿಕಾ ನಟಿಸಿದ್ದಾರೆ. ಮರಾಠಿ, ಮಲಯಾಳಂ, ಕೊಂಕಣಿ, ತೆಲುಗು ಸೇರಿದಂತೆ 8 ಭಾಷೆಗಳಲ್ಲಿ ನಟಿಸುವ ಮೂಲಕ ಕೊಡಗಿನ ಕುವರಿ ಗಮನ ಸೆಳೆದಿದ್ದಾರೆ.
ನಟಿ ಹರ್ಷಿಕಾ ಪೂಣಚ್ಚ ಅವರು ಕನ್ನಡ, ಮರಾಠಿ, ಸೇರಿದಂತೆ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ. ಕೈತುಂಬಾ ಸಿನಿಮಾಗಳಿವೆ, ಈ ವರ್ಷ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ತೆರೆಗೆ ಅಪ್ಪಳಿಸಲಿದೆ.