Tag: jyothi rai

  • ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?

    ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?

    ಬೋಲ್ಡ್ ಫೋಟೋಗಳಿಂದ ಇನ್‌ಸ್ಟಾದಲ್ಲಿ ಕಿಚ್ಚು ಹಚ್ಚುವ ಮಾದಕ ಚೆಲುವೆ ಜ್ಯೋತಿ ರೈ. ಇದೀಗ ಹೊಸ ಫೋಟೋಗಳನ್ನ ಅಪ್‌ಲೋಡ್‌ ಮಾಡಿದ್ದು, ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

    ಸ್ಕಿನ್‌ಫಿಟ್ ಜೀನ್ಸ್ ಧರಿಸಿರುವ ಸಿಂಪಲ್ ಫೋಟೋಶೂಟ್ ಇದು. ಆದರೆ ಇದರಲ್ಲಿ ಜ್ಯೋತಿ ರೈ ಕ್ಯಾಪ್ಷನ್ ಹಾಕಿರುವುದೇ ಭಾರೀ ವಿಶೇಷ.

    ಮತ್ತೊಂದು ಮಾದಕ ಫೋಟೋದೊಂದಿಗೆ ಬಂದ ಜ್ಯೋತಿ ರೈ ಕಾಮೆಂಟ್ಸ್ ಸೆಕ್ಷನ್ ಆಫ್ ಮಾಡಿದ್ದಾರೆ. ಒಂದ್ವೇಳೆ ಆನ್ ಇದ್ರೆ ಅದೆಂತೆಂಥಾ ಕಾಮೆಂಟ್ಸ್ ಬರ್ತಿದ್ದವೋ ಏನೋ. ಅಷ್ಟಕ್ಕೂ ಜ್ಯೋತಿ ರೈ ಫೋಟೋಗಿಂತ ಅವರು ಹಾಕಿರುವ ಕ್ಯಾಪ್ಷನ್ ಭಾರಿ ಚರ್ಚೆಯಾಗುತ್ತಿದೆ. ಯಾಕಂದ್ರೆ ಅವರು ಹೇಳಿರುವುದು ʻಹೊಂದಿಕೊಳ್ಳೋದಕ್ಕೆ ಇಲ್ಲಿ ಇಲ್ಲ, ಇನ್ನಷ್ಟು ಬೆಳೆಯೋದಕ್ಕೆʼ ಎಂದಿದ್ದಾರೆ.

    ಒಳ್ಳೆಯ ರೀತಿಯಲ್ಲಿ ಯೋಚಿಸಿದ್ರೆ ಹೊಂದಿಕೊಂಡು ಹೋಗುವುದು ಯಾರಿಗೂ ಬೇಕಾಗಿಲ್ಲ, ಇನ್ನಷ್ಟು ಬೆಳೆಯಬೇಕು ಎಂದು ಅರ್ಥ ಮಾಡಿಕೊಳ್ಳಬಹುದು. ಅದೇನೇ ಇದ್ದರೂ ಇನ್‌ಸ್ಟಾದಲ್ಲಿ ಜ್ಯೋತಿ ರೈ ಪೋಸ್ಟ್‌ವೊಂದು ಬಂದಿದೆ. ಅಂದರೆ ಅದು ರೋಚಕತೆ ಹುಟ್ಟಿಸೋದ್ರಲ್ಲಿ ಮಿಸ್ ಆಗಲ್ಲ.

  • ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!

    ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!

    ಕನ್ನಡದ ಕಿರುತೆರೆಯಲ್ಲಿ ಹಲವು ವರ್ಷಗಳ ಕಾಲ ಸಕ್ರಿಯವಾಗಿದ್ದ ನಟಿ ಜ್ಯೋತಿ ರೈ (Jyothi Rai) ಆಗಾಗ್ಗೆ ತನ್ನ ಮೈಮಾಟವನ್ನ ಸಾಮಾಜಿಕ ಜಾಲತಾಣದಲ್ಲಿ (Social Media) ಪ್ರದರ್ಶನಕ್ಕೀಡುವ ಮೂಲಕ ಗಮನ ಸೆಳೆಯುತ್ತಿರುತ್ತಾರೆ.

    ತೆಲುಗು ಸಿನಿಮಾ ನಿರ್ದೇಶಕ ಸುಕು ಪೂರ್ವಜ್ ಜೊತೆ 2ನೇ ಮದ್ವೆಯಾಗಿರುವ ನಟಿ ಜ್ಯೋತಿ ರೈ, ಈಗ ಜ್ಯೋತಿ ಪೂರ್ವಜ್ (Jyoti Poorvaj) ಆಗಿ ಬದಲಾಗಿದ್ದಾರೆ. ಇದೀಗ ಅವರು ʻಕಿಲ್ಲರ್ʼ (Killer Movie) ಅನ್ನೋ ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಟೀಸರ್‌ ಕೂಡ ಸಖತ್‌ ವೈರಲ್‌ ಆಗಿದೆ. ಈ ನಡುವೆ ಮೇಕಪ್‌ ರೂಮ್‌ನಲ್ಲಿ ತೆಗೆದ ಹಾಟ್‌ ಫೋಟೋವನ್ನ ಹಂಚಿಕೊಂಡಿರುವ ನಟಿ ಪಡ್ಡೆ ಹುಡುಗರ ಎದೆಗೆ ಕೊಳ್ಳಿ ಇಟ್ಟಿರೋದಂತೂ ನಿಜ. ಇದನ್ನೂ ಓದಿ: ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು

    ಕೇವಲ ಮೂರು ಫೋಟೋ ಹಂಚಿಕೊಂಡು ಇಂಟರ್ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ನಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ ಆಗಿದ್ದಾರೆ. ಅಲ್ಲದೇ ಕೆಲವು ಅಭಿಮಾನಿಗಳು ಮೇಡಂ ನೀವು ಗಾರ್ಜಿಯಸ್‌ ಅಂತ ಕಾಮೆಂಟ್‌ ಮಾಡಿದ್ರೆ, ಎದೆಯ ಮೇಲಿನ ಟ್ಯಾಟೂ ಮಸ್ತ್‌ ಆಗಿದೆ ಅಂತ ಕಾಮೆಂಟ್‌ ಮಾಡಿದ್ದಾರೆ. ಇದನ್ನೂ ಓದಿ: War 2 Teaser: ಹೃತಿಕ್ ರೋಷನ್ ಮುಂದೆ ವಿಲನ್ ಆಗಿ ಅಬ್ಬರಿಸಿ ಬೊಬ್ಬಿರಿದ ಜ್ಯೂ.ಎನ್‌ಟಿಆರ್

    ಪ್ರೀತಿ, ಪ್ರಣಯ, ಸೇಡು ಮತ್ತು ಕೃತಕ ಬುದ್ಧಿಶಕ್ತಿಯ ಅಂಶಗಳನ್ನು ಒಳಗೊಂಡಿರುವ ಸೈನ್ಸ್‌ ಫಿಕ್ಷನ್‌ ಎಳೆ ಹೊಂದಿರುವ ‘ಕಿಲ್ಲರ್’ ಒಂದು ಮಹಿಳಾ ಪ್ರಧಾನ ಸಿನಿಮಾವಾಗಿದೆ. ಜ್ಯೋತಿ ರೈ ಅವರಿಲ್ಲಿ ಲೇಡಿ ರೋಬೋ ಆಗಿಯೂ ಕಾಣಿಸಿಕೊಂಡಿದ್ದು, ಕುತೂಹಲ ಮೂಡಿಸಿದೆ.

    ಕನ್ನಡದ ‘ಜೋಗುಳ’, ‘ಕನ್ಯಾದಾನ’, ‘ಕಸ್ತೂರಿ ನಿವಾಸ’, ‘ಗೆಜ್ಜೆ ಪೂಜೆ’, ‘ಕನ್ಯಾದಾನ’, ‘ಕಸ್ತೂರಿ ನಿವಾಸ’, ‘ಕಿನ್ನರಿ’ ಮುಂತಾದ ಹಿಟ್‌ ಧಾರಾವಾಹಿಗಳಲ್ಲಿ ಜ್ಯೋತಿ ನಟಿಸಿದ್ದಾರೆ. ಈಚೆಗೆ ಅವರು ನಟಿಸಿದ್ದ ‘ನೈಟ್ ರೋಡ್’ ಕನ್ನಡ ಸಿನಿಮಾ ತೆರೆಕಂಡಿತ್ತು. ಇದೀಗ ಅವರು ಕಿಲ್ಲರ್ ಚಿತ್ರದಲ್ಲಿ ಲೇಡಿ ರೋಬೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ವಿಶಾಲ್ ಹುಟ್ಟುಹಬ್ಬದ ದಿನವೇ ಧನ್ಶಿಕಾ ಜೊತೆ ಮದುವೆ- ಕೊನೆಗೂ ಸಿಕ್ತು ಗುಡ್‌ ನ್ಯೂಸ್

    ನಿರ್ಮಾಪಕಿಯಾದ ಜ್ಯೋತಿ
    ʻಕಿಲ್ಲರ್‌ʼ ಚಿತ್ರವನ್ನು ಪೂರ್ವಜ್ ಅವರೇ ನಿರ್ದೇಶನ ಮಾಡಿದ್ದಾರೆ. ಜೊತೆಗೆ ಈ ಸಿನಿಮಾದಲ್ಲಿ ನಟಿಸಿದ್ದಾರೆ ಕೂಡ. ನಿರ್ಮಾಣವನ್ನು ಜ್ಯೋತಿ ಪೂರ್ವಜ್, ಪ್ರಜಾಯ್ ಕಾಮತ್, ಪದ್ಮನಾಭ ರೆಡ್ಡಿ ಮಾಡಿದ್ದಾರೆ. ತಾರಾಗಣದಲ್ಲಿ ಚಂದ್ರಕಾಂತ್‌ ಕೊಲ್ಲು, ವಿಶಾಲ್‌ರಾಜ್‌, ಅರ್ಚನಾ ಅನಂತ್‌, ಗೌತಮ್‌ ಚಕ್ರದಾರ್‌ ಕೊಪ್ಪಿಸೆಟ್ಟಿ ಮುಂತಾದವರು ನಟಿಸಿದ್ದಾರೆ. ಇದನ್ನೂ ಓದಿ: 47ನೇ ವಯಸ್ಸಲ್ಲಿ ಖ್ಯಾತ ನಟಿಯನ್ನು ಮದುವೆಯಾಗಲಿದ್ದಾರೆ ನಟ ವಿಶಾಲ್‌ – ಯಾರು ಗೊತ್ತಾ ಆ ಬೆಡಗಿ?

  • ಹಾಟ್ ಫೋಟೋ ಶೇರ್ ಮಾಡಿ ಕಾಮೆಂಟ್ ಆಯ್ಕೆ ಆಫ್ ಮಾಡಿದ ಜ್ಯೋತಿ ರೈ

    ಹಾಟ್ ಫೋಟೋ ಶೇರ್ ಮಾಡಿ ಕಾಮೆಂಟ್ ಆಯ್ಕೆ ಆಫ್ ಮಾಡಿದ ಜ್ಯೋತಿ ರೈ

    ಕುಡ್ಲದ ಬೆಡಗಿ ಜ್ಯೋತಿ ರೈ (Jyothi Rai) ಪ್ರಸ್ತುತ ತಮಿಳು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಹಾಟ್ ಫೋಟೋ ಶೇರ್ ಮಾಡಿ ಇನ್ಮೇಲೆ ನನಗೆ ಕಾಮೆಂಟ್ ಮಾಡಬೇಡಿ ಎಂದಿದ್ದಾರೆ. ನಟಿಯ ಹೊಸ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಮತ್ತೆ ಸಿನಿಮಾಗೆ ದೀಪಿಕಾ ದಾಸ್ ಕಮ್‌ಬ್ಯಾಕ್- ‘ಪಾರು ಪಾರ್ವತಿ’ ಸಿನಿಮಾದಲ್ಲಿ ನಟಿ

    ಸದಾ ಒಂದಲ್ಲಾ ಒಂದು ಬೋಲ್ಡ್ ಫೋಟೋಶೂಟ್‌ಗಳ ಮೂಲಕ ಸದ್ದು ಮಾಡುವ ಜ್ಯೋತಿ ರೈಗೆ ಅಶ್ಲೀಲ ಕಾಮೆಂಟ್‌ಗಳ ಕಾಟ ಹೆಚ್ಚಾಗಿದೆ. ಹಾಗಾಗಿ ನಟಿ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಕಾಮೆಂಟ್ ಸೆಕ್ಷನ್ ಆಫ್ ಮಾಡುವ ನಿರ್ಧಾರಕ್ಕೆ ಬಂದಿರೋದಾಗಿ ಇದೀಗ ನಟಿ ತಿಳಿಸಿದ್ದಾರೆ. ನಿಮ್ಮ ಅಭಿಪ್ರಾಯಗಳನ್ನು ಇನ್ಮುಂದೆ ನೇರವಾಗಿ ಇನ್‌ಬಾಕ್ಸ್‌ನಲ್ಲಿ ಮೆಸೇಜ್ ಮಾಡುವ ಮೂಲಕ ತಿಳಿಸಿ ಎಂದಿದ್ದಾರೆ ಜ್ಯೋತಿ ರೈ.

    ಇತ್ತೀಚೆಗೆ ಕೆಟ್ಟ ಮೆಸೇಜ್‌ಗಳ ಕುರಿತು ನಟಿ ಮಾತನಾಡಿದ್ದರು. ಇನ್ಸ್ಟಾಗ್ರಾಂ ಬ್ಲಾಕ್ ಫೀಚರ್ ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಾಮೆಂಟ್ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದು ಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಪಾಸಿಟಿವ್ ಆಗಿ ಪರಿಸರವನ್ನು ರಚನೆ ಮಾಡಲು ನೀವು ಕೂಡ ಇಂಥ ಟೂಲ್‌ಗಳನ್ನು ಬಳಕೆ ಮಾಡಿ ಎಂದಿದ್ದರು. ಈ ವಿಚಾರದಲ್ಲಿ ಯಾರಾದರೂ ಕಲಿಯಬೇಕು ಎಂದಿದ್ದರೆ, ಅದಕ್ಕೆ ನಾನು ಸ್ವಾಗತ ನೀಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಜ್ಯೋತಿ ರೈ ಬರೆದುಕೊಂಡಿದ್ದರು.

    cropped-JYOTHI-RAI-4.jpg

    ಅದಷ್ಟೇ ಅಲ್ಲ, ಜ್ಯೋತಿ ರೈ ಬಿಗ್ ಬಾಸ್ ಬರುವ ಬಗ್ಗೆ ಹಬ್ಬಿದ್ದ ವದಂತಿಗೆ ಕ್ಲ್ಯಾರಿಟಿ ಕೊಟ್ಟಿದ್ದರು. ನಾನು ಕನ್ನಡ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಸುವ ಬಗ್ಗೆ ಅನೇಕರು ನನ್ನನ್ನು ಕೇಳ್ತಿದ್ದಾರೆ. ನನಗೆ ಬಿಗ್ ಬಾಸ್ ತಂಡದಿಂದ ಆಫರ್ ಬಂದಿತ್ತು. ನಾನು ಅದನ್ನು ಗೌರವದಿಂದಲೇ ತಿರಸ್ಕರಿಸಿದ್ದೇನೆ. ಈ ಮೊದಲೇ ನಾನು ಕೆಲವು ಕೆಲಸಗಳನ್ನು ಒಪ್ಪಿಕೊಂಡಿದ್ದೇನೆ. ಹೀಗಾಗಿ ಆಫರ್ ತಿರಸ್ಕರಿಸಿದ್ದೇನೆ. ಅವಕಾಶಕ್ಕಾಗಿ ಹಾಗೂ ನನ್ನ ಅಭಿಮಾನಿಗಳ ಬೆಂಬಲಕ್ಕೆ ನಾನು ಸದಾ ಚಿರಋಣಿ ಎಂದು ಜ್ಯೋತಿ ರೈ ತಿಳಿಸಿದ್ದರು.

    ಇನ್ನೂ ಕನ್ನಡದ ಗೆಜ್ಜೆ ಪೂಜೆ, ಮೂರು ಗಂಟು, ಬಂದೇ ಬರತಾವ ಕಾಲ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ನಟಿ ಬಣ್ಣ ಹಚ್ಚಿದ್ದಾರೆ. ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಕನ್ನಡದ ಸುಮಾರು 18ಕ್ಕೂ ಹೆಚ್ಚು ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.

  • ಮತ್ತೆ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ ಜ್ಯೋತಿ ರೈ ಹಾಟ್ ಫೋಟೋಸ್

    ಮತ್ತೆ ಇಂಟರ್‌ನೆಟ್‌ನಲ್ಲಿ ಸದ್ದು ಮಾಡುತ್ತಿದೆ ಜ್ಯೋತಿ ರೈ ಹಾಟ್ ಫೋಟೋಸ್

    ರಾವಳಿ ಬೆಡಗಿ ಜ್ಯೋತಿ ರೈ (Jyothi Rai) ಮತ್ತೆ ಹಾಟ್ ಫೋಟೋಸ್ ಹಂಚಿಕೊಳ್ಳುವ ಮೂಲಕ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ನಟಿ ಹಾಟ್ ಅವತಾರ ತಾಳಿರುವ ಫೋಟೋಸ್ ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾರೆ.

    ಕನ್ನಡದ ಈ ಬ್ಯೂಟಿಗೆ ಸೌತ್‌ನಲ್ಲಿ ಬೇಡಿಕೆ ಶುರುವಾಗಿದೆ. ಒಂದಲ್ಲಾ ಒಂದು ವಿಚಾರದ ಮೂಲಕ ಸುದ್ದಿಯಾಗುವ ಜ್ಯೋತಿ ರೈ ಸದ್ಯ ಬೋಲ್ಡ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ.

    ಗೋಲ್ಡನ್ ಕಲರ್ ಟಾಪ್ ಧರಿಸಿ ನಟಿ ಮಿಂಚಿದ್ದಾರೆ. ಜ್ಯೋತಿಯ ಮಾದಕ ನೋಟಕ್ಕೆ ಎಲ್ಲರೂ ಕಳೆದು ಹೋಗಿದ್ದಾರೆ. ವಿವಿಧ ಭಂಗಿಯಲ್ಲಿ ಒಟ್ಟು 6 ಗ್ಲ್ಯಾಮರಸ್ ಫೋಟೋಗಳನ್ನು ಜ್ಯೋತಿ ರೈ ಶೇರ್ ಮಾಡಿದ್ದಾರೆ.

    ಜ್ಯೋತಿ ರೈ ಫೋಟೋ ನೋಡಿದ ನೆಟ್ಟಿಗರು ಟ್ಯಾಟೂ ಮತ್ತು ನಿಮ್ಮ ಪತಿ ಸಖತ್ ಲಕ್ಕಿ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ. ಸದ್ಯ ಜ್ಯೋತಿ‌ ಅವರು ಪಡ್ಡೆಹುಡುಗರ ಆರಾಧ್ಯ ದೇವತೆಯಾಗಿದ್ದಾರೆ ಎಂದರೆ ತಪ್ಪಾಗಲಾರದು. ಇದನ್ನೂ ಓದಿ:ಬಹುಕಾಲದ ಗೆಳೆಯನ ಜೊತೆ ತೆಲುಗು ನಟಿ ಮೇಘಾ ಆಕಾಶ್‌ ನಿಶ್ಚಿತಾರ್ಥ

    ಅಂದಹಾಗೆ, ಇತ್ತೀಚೆಗೆ ಅಶ್ಲೀಲ ಮೆಸೇಜ್‌ಗೆ ಬೇಸತ್ತ ನಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ 1 ಸಾವಿರ ಫಾಲೋವರ್ಸ್ ಅನ್ನು ಬ್ಲಾಕ್ ಮಾಡಿದ್ದರು. ಈ ವಿಷ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ:‘ಸ್ತ್ರೀ 2’ ನಟಿಗೆ ಹೆಚ್ಚಿದ ಬೇಡಿಕೆ- ಹೃತಿಕ್ ರೋಷನ್‌ಗೆ ಶ್ರದ್ಧಾ ಕಪೂರ್ ಜೋಡಿ

    ಇನ್ಸ್ಟಾಗ್ರಾಂ ಬ್ಲಾಕ್ ಫೀಚರ್ ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಾಮೆಂಟ್ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದು ಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಪಾಸಿಟಿವ್ ಆಗಿ ಪರಿಸರವನ್ನು ರಚನೆ ಮಾಡಲು ನೀವು ಕೂಡ ಇಂಥ ಟೂಲ್‌ಗಳನ್ನು ಬಳಕೆ ಮಾಡಿ ಎಂದಿದ್ದರು. ಈ ವಿಚಾರದಲ್ಲಿ ಯಾರಾದರೂ ಕಲಿಯಬೇಕು ಎಂದಿದ್ದರೆ, ಅದಕ್ಕೆ ನಾನು ಸ್ವಾಗತ ನೀಡುತ್ತಿದ್ದೇನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಜ್ಯೋತಿ ರೈ ಬರೆದುಕೊಂಡಿದ್ದರು.

    ಇನ್ನೂ ಕನ್ನಡದ ಬಿಗ್ ಬಾಸ್ ಸೀಸನ್ 11ಕ್ಕೆ (Bigg Boss Kannada 11) ತೆರೆಮರೆಯಲ್ಲಿ ಭಾರೀ ತಯಾರಿ ನಡೆಯುತ್ತಿದೆ. ಜೊತೆಗೆ ಈ ಶೋನಲ್ಲಿ ಜ್ಯೋತಿ ರೈ ಹೆಸರು ಕೇಳಿ ಬಂದ ಬೆನ್ನಲ್ಲೇ, ನಾನು ಈ ಕಾರ್ಯಕ್ರಮದ ಭಾಗವಾಗುತ್ತಿಲ್ಲ. ಸಿಕ್ಕ ಆಫರ್ ಅನ್ನು ರಿಜೆಕ್ಟ್ ಮಾಡಿದ್ದೇನೆ. ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದರಿಂದ ಬಿಗ್ ಬಾಸ್ ಶೋಗೆ ಬರಲ್ಲ ಎಂದು ನಟಿ ಸ್ಪಷ್ಟನೆ ನೀಡಿದ್ದರು.

    cropped-JYOTHI-RAI-4.jpg

    ಇನ್ನೂ ಕನ್ನಡದ ಗೆಜ್ಜೆ ಪೂಜೆ, ಮೂರು ಗಂಟು, ಬಂದೇ ಬರತಾವ ಕಾಲ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿದ್ದಾರೆ. ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

  • ಅಶ್ಲೀಲ ಮೆಸೇಜ್‌ಗೆ ಬೇಸತ್ತ ನಟಿ- 1 ಸಾವಿರ ಅಕೌಂಟ್ ಬ್ಲಾಕ್ ಮಾಡಿದ ಜ್ಯೋತಿ ರೈ

    ಅಶ್ಲೀಲ ಮೆಸೇಜ್‌ಗೆ ಬೇಸತ್ತ ನಟಿ- 1 ಸಾವಿರ ಅಕೌಂಟ್ ಬ್ಲಾಕ್ ಮಾಡಿದ ಜ್ಯೋತಿ ರೈ

    ರಾವಳಿ ಬೆಡಗಿ ಜ್ಯೋತಿ ರೈ (Jyothi Rai) ಸದ್ಯ ಕಾಲಿವುಡ್ (Kollywood) ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅಶ್ಲೀಲ ಮೆಸೇಜ್ ಮಾಡುವವರಿಗೆ ನಟಿ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಟ್ಟ ಸಂದೇಶ ಕಳುಹಿಸುತ್ತಿದ್ದ 1 ಸಾವಿರ ಅಕೌಂಟ್ ಅನ್ನು ನಟಿ ಬ್ಲಾಕ್ ಮಾಡುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.

    cropped-JYOTHI-RAI-4.jpg

    ಇನ್ಸ್ಟಾಗ್ರಾಂ ಬ್ಲಾಕ್ ಫೀಚರ್ ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಾಮೆಂಟ್ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದು ಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಪಾಸಿಟಿವ್ ಆಗಿ ಪರಿಸರವನ್ನು ರಚನೆ ಮಾಡಲು ನೀವು ಕೂಡ ಇಂಥ ಟೂಲ್‌ಗಳನ್ನು ಬಳಕೆ ಮಾಡಿ ಎಂದಿದ್ದಾರೆ. ಈ ವಿಚಾರದಲ್ಲಿ ಯಾರಾದರೂ ಕಲಿಯಬೇಕು ಎಂದಿದ್ದರೆ, ಅದಕ್ಕೆ ನಾನು ಸ್ವಾಗತ ನೀಡುತ್ತಿದ್ದೇನೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಜ್ಯೋತಿ ರೈ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಮ್ಮ ಮೇಲೆ ಅತ್ಯಾಚಾರ ಮಾಡೋದನ್ನ ಈಗಲಾದ್ರೂ ನಿಲ್ಲಿಸಿ; ಟ್ರೈನಿ ವೈದ್ಯೆ ಕೇಸ್‌ ಬಗ್ಗೆ ಪೂನಂ ಪಾಂಡೆ ಪ್ರತಿಕ್ರಿಯೆ

    ಅಂದಹಾಗೆ, ಇತ್ತೀಚೆಗೆ ಜ್ಯೋತಿ ರೈ ಬಿಗ್ ಬಾಸ್ ಬರುವ ಬಗ್ಗೆ ಹಬ್ಬಿದ್ದ ವದಂತಿಗೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ನಾನು ಕನ್ನಡ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಸುವ ಬಗ್ಗೆ ಅನೇಕರು ನನ್ನನ್ನು ಕೇಳ್ತಿದ್ದಾರೆ. ನನಗೆ ಬಿಗ್ ಬಾಸ್ ತಂಡದಿಂದ ಆಫರ್ ಬಂದಿತ್ತು. ನಾನು ಅದನ್ನು ಗೌರವದಿಂದಲೇ ತಿರಸ್ಕರಿಸಿದ್ದೇನೆ. ಈ ಮೊದಲೇ ನಾನು ಕೆಲವು ಕೆಲಸಗಳನ್ನು ಒಪ್ಪಿಕೊಂಡಿದ್ದೇನೆ. ಹೀಗಾಗಿ ಆಫರ್ ತಿರಸ್ಕರಿಸಿದ್ದೇನೆ. ಅವಕಾಶಕ್ಕಾಗಿ ಹಾಗೂ ನನ್ನ ಅಭಿಮಾನಿಗಳ ಬೆಂಬಲಕ್ಕೆ ನಾನು ಸದಾ ಚಿರಋಣಿ ಎಂದು ಜ್ಯೋತಿ ರೈ ಬರೆದಿದ್ದಾರೆ.

    ಇನ್ನೂ ಕನ್ನಡದ ಗೆಜ್ಜೆ ಪೂಜೆ, ಮೂರು ಗಂಟು, ಬಂದೇ ಬರತಾವ ಕಾಲ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿದ್ದಾರೆ. ಸಿನಿಮಾಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

  • Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ

    Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ

    ನ್ನಡದ ನಟಿ ಜ್ಯೋತಿ ರೈ (Jyothi Rai) ಇದೀಗ ಕಾಲಿವುಡ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಬಿಗ್ ಬಾಸ್ (Bigg Boss Kannada 11) ಆಫರ್ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:‘ನಾಗ ದೇವರ’ ಮಹಿಮೆ ಸಾರುವ ಕನ್ನಡದ ಸಿನಿಮಾಗಳು

    ನಾನು ಕನ್ನಡ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಸುವ ಬಗ್ಗೆ ಅನೇಕರು ನನ್ನನ್ನು ಕೇಳ್ತಿದ್ದಾರೆ. ನನಗೆ ಬಿಗ್ ಬಾಸ್ ತಂಡದಿಂದ ಆಫರ್ ಬಂದಿತ್ತು. ನಾನು ಅದನ್ನು ಗೌರವದಿಂದಲೇ ತಿರಸ್ಕರಿಸಿದ್ದೇನೆ. ಈ ಮೊದಲೇ ನಾನು ಕೆಲವು ಕೆಲಸಗಳನ್ನು ಒಪ್ಪಿಕೊಂಡಿದ್ದೇನೆ. ಹೀಗಾಗಿ ಆಫರ್ ತಿರಸ್ಕರಿಸಿದ್ದೇನೆ. ಅವಕಾಶಕ್ಕಾಗಿ ಹಾಗೂ ನನ್ನ ಅಭಿಮಾನಿಗಳ ಬೆಂಬಲಕ್ಕೆ ನಾನು ಸದಾ ಚಿರಋಣಿ ಎಂದು ಜ್ಯೋತಿ ರೈ ಬರೆದಿದ್ದಾರೆ.

    ಇತ್ತೀಚೆಗೆ ನಟಿಯ ಅಶ್ಲೀಲ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದು ನನ್ನದಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಬಳಿಕ ಕಿಡಿಗೇಡಿಗಳ ವಿರುದ್ಧ ಠಾಣೆಮೆಟ್ಟಿಲೇರಿದ್ದರು.

    ಅಂದಹಾಗೆ, ಜೋಗುಳ, ಕಿನ್ನರಿ, ಜೋಕಾಲಿ ಸೀರಿಯಲ್‌ನಲ್ಲಿ ನಟಿಸಿದ್ದಾರೆ. ಅದಷ್ಟೇ ಅಲ್ಲ, ತೆಲುಗು ಸೀರಿಯಲ್ ಮತ್ತು ಸಿನಿಮಾಗಳಲ್ಲಿ ಜ್ಯೋತಿ ರೈ ಬಣ್ಣ ಹಚ್ಚಿದ್ದಾರೆ.

  • ‘ನೈಸ್ ರೋಡ್’ ಸಿನಿಮಾಗೆ ಕಂಟಕ- ಚಿತ್ರತಂಡಕ್ಕೆ ಬಂತು ನೋಟಿಸ್

    ‘ನೈಸ್ ರೋಡ್’ ಸಿನಿಮಾಗೆ ಕಂಟಕ- ಚಿತ್ರತಂಡಕ್ಕೆ ಬಂತು ನೋಟಿಸ್

    ಟ ಧರ್ಮ ಮತ್ತು ಜ್ಯೋತಿ ರೈ ನಟನೆಯ ‘ನೈಸ್ ರೋಡ್’ (Nice Road Film) ಕನ್ನಡ ಚಿತ್ರಕ್ಕೆ ನೈಸ್ ರೋಡ್ ಕಂಪನಿಯವರಿಂದಲೆ ಕಂಟಕ ಎದುರಾಗಿದೆ. ‘ನೈಸ್ ರೋಡ್’ ಎಂಬ ಹೆಸರನ್ನು ಬದಲಾಯಿಸದೆ ಇದ್ದರೆ ಕಂಪ್ಲೆಂಟ್ ಕೊಡುವುದಾಗಿ ಈ ಸಿನಿಮಾದ ನಿರ್ಮಾಪಕರಾದ ಗೋಪಾಲ್ ಹಳೆಪಾಳ್ಯ ಅವರಿಗೆ ನೋಟಿಸ್ ನೀಡಿದ್ದಾರೆ.

    ಸಿನಿಮಾ ಈಗ ರಿಲೀಸ್‌ಗೆ ಸಿದ್ಧವಾಗಿದ್ದು, ಏಲ್ಲಾ ಕಡೆ ‘ನೈಸ್ ರೋಡ್’ ಎಂಬ ಹೆಸರಿನಿಂದಲೇ ಪ್ರಚಾರವಾಗಿದೆ. ಈ ಹಂತದಲ್ಲಿ ಹೆಸರು ಬದಲಾಯಿಸಲು ತುಂಬಾ ಖರ್ಚು ವೆಚ್ಚಗಳಾಗುವುದು ಅಲ್ಲದೆ, ತುಂಬಾ ಸಮಯವು ಬೇಕಾಗುತ್ತದೆ. ಇದನ್ನೂ ಓದಿ:ಶಾರುಖ್ ಖಾನ್ ಕಣ್ಣಿಗೆ ಗಾಯ- ಸರ್ಜರಿಗಾಗಿ ವಿದೇಶಕ್ಕೆ ಹೊರಟ ‘ಜವಾನ್’ ನಟ

    ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೈಸ್ ರೋಡ್ ಎಂಬ ಟೈಟಲ್ ರಿಜಿಸ್ಟರ್ ಆಗಿದ್ದು ಸಿನಿಮಾ ಚಿತ್ರೀಕರಣ ಮುಗಿಸಿ ಈಗಾಗಲೇ ಸಿನಿಮಾ ಸೆನ್ಸಾರ್ ಆಗಿದ್ದು ಸೆನ್ಸಾರ್ ಮಂಡಳಿಯು ಕೂಡ ಸಿನಿಮಾ ನೋಡಿ ನೈಸ್ ರೋಡಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ನಿರ್ಧರಿಸಿ U/A ಪ್ರಮಾಣ ಪತ್ರ ಕೊಟ್ಟಿದಾರೆ.

    ಆದರೆ ಈಗ ನೈಸ್ ರೋಡ್ ಕಂಪನಿಯವರು ಏಕಏಕಿ ಬಂದು ಹೆಸರು ಬದಲಾಯಿಸಬೇಕೆಂದು ನೋಟೀಸ್ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ನಿರ್ಮಾಪಕ ಗೋಪಾಲ್ ಹಳೆಪಾಳ್ಯ ಮತ್ತು ಈ ಚಿತ್ರಕ್ಕೆ ಫೈನಾನ್ಸ್ ಮಾಡಿರುವ ಏನ್ ರಾಜೂಗೌಡ ಮತ್ತು ಈ ಸಿನಿಮಾದ ನಟರಾದ ಧರ್ಮ ಅವರ ಜೊತೆ ಮಾತಾಡಿ ಒಂದು ನಿರ್ಧಾರಕ್ಕೆ ಬರುತ್ತೇನೆ ಎನ್ನುತ್ತಿದ್ದಾರೆ. ಮುಂದೆ ಸಿನಿಮಾ ತಂಡದವರು ಹೆಸರು ಬದಲಾಯಿಸುತ್ತಾರೋ ಇಲ್ಲ ಇದೆ ಹೆಸರಿನಲ್ಲೆ ಸಿನಿಮಾ ಬಿಡುಗಡೆ ಮಾಡೊತರೋ ಕಾದುನೋಡಬೇಕಿದೆ.

  • ‘ಎ ಮಾಸ್ಟರ್ ಪೀಸ್’ ನಿರ್ದೇಶಕನ ಜೊತೆ ಮದುವೆ ಆಗಿದೆ ಎಂದ ಜ್ಯೋತಿ ರೈ

    ‘ಎ ಮಾಸ್ಟರ್ ಪೀಸ್’ ನಿರ್ದೇಶಕನ ಜೊತೆ ಮದುವೆ ಆಗಿದೆ ಎಂದ ಜ್ಯೋತಿ ರೈ

    ನ್ನಡದ ನಟಿ ಜ್ಯೋತಿ ರೈ (Jyothi Rai) ಇದೀಗ ಟಾಲಿವುಡ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇದೀಗ ರಿಲೀಸ್ ಆಗಿರುವ ‘ಎ ಮಾಸ್ಟರ್ ಪೀಸ್’ ಚಿತ್ರದ ಟೀಸರ್‌ಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಈ ಚಿತ್ರದ ಟೀಸರ್ ಕಾರ್ಯಕ್ರಮದಲ್ಲಿ ನಿರ್ದೇಶಕ ಸುಕು ಪೂರ್ವಜ್ (Suku Purvaj) ಜೊತೆ ಮದುವೆಯಾಗಿದೆ (Wedding) ಎಂದು ಜ್ಯೋತಿ ರೈ ಅಧಿಕೃತವಾಗಿ ಹೇಳಿದ್ದಾರೆ.

    20ರ ವಯಸ್ಸಿನಲ್ಲೇ ಪದ್ಮನಾಭ್ ರೈ ಜೊತೆ ಜ್ಯೋತಿ ರೈ ಮದುವೆಯಾಗಿತ್ತು. ಅವರ ಸಂಬಂಧಕ್ಕೆ ಮಗ ಕೂಡ ಸಾಕ್ಷಿಯಾಗಿದ್ದಾನೆ. ಆದರೆ ಈ ಮದುವೆ ಕೆಲವೇ ವರ್ಷಗಳಲ್ಲಿ ಮುರಿದು ಬಿದ್ದಿತ್ತು. ನಂತರ ತಮ್ಮ 2ನೇ ಮದುವೆ ಬಗ್ಗೆ ನಟಿ ಎಲ್ಲೂ ಮಾತನಾಡಿರಲಿಲ್ಲ. ಈಗ ಮೊದಲ ಬಾರಿಗೆ 2ನೇ ಮದುವೆ ಬಗ್ಗೆ ಜ್ಯೋತಿ ರೈ ಮಾತನಾಡಿದ್ದಾರೆ. ಇದನ್ನೂ ಓದಿ:Exclusive: ‘ಕಾಟೇರ’ ಡೈರೆಕ್ಟರ್‌ಗೆ ದರ್ಶನ್ ಸಾಥ್- ‘ವೀರ ಸಿಂಧೂರ ಲಕ್ಷ್ಮಣ’ ಬರೋದು ಕನ್ಫರ್ಮ್

    ‘ಎ ಮಾಸ್ಟರ್ ಪೀಸ್’ ಸಿನಿಮಾದ ಕಾರ್ಯಕ್ರಮದಲ್ಲಿ ನಟಿ ಮಾತನಾಡುತ್ತಾ, ಈ ಚಿತ್ರದ ಮೂಲಕ ನನ್ನ ಬದುಕಿನ ದಿಕ್ಕು ಬದಲಾಯಿತು ಎಂದಿದ್ದಾರೆ. ಸುಕು ಪೂರ್ವಜ್‌ರನ್ನು ನನ್ನ ಪತಿಯಾಗಿ ಪಡೆಯಲು ನಾನು ಪುಣ್ಯ ಮಾಡಿದ್ದೇ ಎಂದು ಜ್ಯೋತಿ ರೈ ಓಪನ್ ಆಗಿ ಮಾತನಾಡಿದ್ದಾರೆ.

    ಈ ವೇಳೆ, ಹೆಚ್ಚೆಚ್ಚು ತೆಲುಗು ಸಿನಿಮಾಗಳಲ್ಲಿ ನಟಿಸೋದಾಗಿ ಜ್ಯೋತಿ ರೈ ಹೇಳಿದ್ದಾರೆ. ಇದು ನಾನು ನಾಯಕಿಯಾಗಿ ನಟಿಸುತ್ತಿರುವ ಮೊದಲು ಸಿನಿಮಾ. ಆಂಧ್ರದ ಜನರ ಹಾರೈಕೆ ನನ್ನ ಮೇಲಿರಲಿ ಎಂದು ನಟಿ ಮನವಿ ಮಾಡಿದ್ದಾರೆ.

  • ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಸಿಹಿಸುದ್ದಿ ಕೊಡ್ತೀನಿ ಎಂದ ಜ್ಯೋತಿ ರೈ

    ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಸಿಹಿಸುದ್ದಿ ಕೊಡ್ತೀನಿ ಎಂದ ಜ್ಯೋತಿ ರೈ

    ನ್ನಡ ಕಿರುತೆರೆಯಲ್ಲಿ ಹಲವು ಧಾರಾವಾಹಿಗಳ ಮೂಲಕ ರಂಜಿಸಿದ್ದ ಜ್ಯೋತಿ ರೈ (Jyothi Rai) ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಡ್ತೀನಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಅಬುಧಾಬಿ ಮಂದಿರಕ್ಕೆ ಭೇಟಿ ನೀಡಿದ ರಜನಿಕಾಂತ್

    ನಟನೆಗಿಂತ ಹಾಟ್ ಫೋಟೋಶೂಟ್‌ಗಳ ಮೂಲಕ ಸುದ್ದಿಯಾಗುವ ನಟಿ ಇದೀಗ ಎಲ್ಲರೂ ಖುಷಿಪಡುವ ಸುದ್ದಿ ಕೊಡೋದಾಗಿ ಹೇಳಿದ್ದಾರೆ. ಜ್ಯೋತಿ ರೈ ಈ ಪೋಸ್ಟ್ ಹಂಚಿಕೊಳ್ತಿದ್ದಂತೆ ಮದುವೆ (Wedding) ಬಗ್ಗೆ ಗುಡ್ ನ್ಯೂಸ್ ಕೊಡ್ತೀರಾ? ಎಂದು ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಹಾಗಾದ್ರೆ ನಟಿ ಹೇಳುವ ವಿಷ್ಯ ಏನಿರಬಹುದು ಎಂದು ಫ್ಯಾನ್ಸ್ ತಲೆಕಡೆಸಿಕೊಂಡಿದ್ದಾರೆ.

    ಅಂದಹಾಗೆ, ಇತ್ತೀಚೆಗೆ ಜ್ಯೋತಿ ರೈ ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿತ್ತು. ಅಶ್ಲೀಲ ವಿಡಿಯೋ ಪ್ರಕರಣದ ವಿಚಾರವಾಗಿ ನಟಿ ನೊಂದಿದ್ದರು. ಈ ಕುರಿತು ಸೈಬರ್ ಕ್ರೈಂಗೆ ನಟಿ ದೂರು ನೀಡಿದ್ದರು. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದು, ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದರು.

    ಕನ್ನಡದ ಅನುರಾಗ ಸಂಗಮ, ಜೋಗುಳ, ಗೆಜ್ಜೆಪೂಜೆ, ಲವಲವಿಕೆ, ಕನ್ಯಾದಾನ, ಪ್ರೇರಣಾ, ಕಿನ್ನರಿ, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

  • ಅಶ್ಲೀಲ ವಿಡಿಯೋ ಲೀಕ್ ಆದ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್ ರನ್

    ಅಶ್ಲೀಲ ವಿಡಿಯೋ ಲೀಕ್ ಆದ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್ ರನ್

    ಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಕಿರುತೆರೆ ನಟಿ ಜ್ಯೋತಿ ರೈ (Jyothi Rai) ತಿರುಪತಿ ದೇವಾಲಯಕ್ಕೆ (Tirupathi Temple) ಭೇಟಿ ನೀಡಿದ್ದಾರೆ. ತಿಮ್ಮಪ್ಪನಿಗೆ ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

    ತಮ್ಮ ಪತಿ ಪೂರ್ವಜ್ ಜೊತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ನಟಿ ಸಮಯ ಕಳೆದಿದ್ದಾರೆ. ಈ ವೇಳೆ, ಅಭಿಮಾನಿಗಳು ಜ್ಯೋತಿ ರೈ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದಿದ್ದಾರೆ.

    ಅಂದಹಾಗೆ, ಅಶ್ಲೀಲ ವಿಡಿಯೋ ಪ್ರಕರಣ ವಿಚಾರವಾಗಿ ನಟಿ ನೊಂದಿದ್ದಾರೆ. ಈ ಕುರಿತು ಸೈಬರ್ ಕ್ರೈಂಗೆ ನಟಿ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದು, ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಬಳಿಕ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ತ್ರಿಷಾ

    ಕನ್ನಡದ ಅನುರಾಗ ಸಂಗಮ, ಜೋಗುಳ, ಗೆಜ್ಜೆಪೂಜೆ, ಲವಲವಿಕೆ, ಕನ್ಯಾದಾನ, ಪ್ರೇರಣಾ, ಕಿನ್ನರಿ, ಕಸ್ತೂರಿ ನಿವಾಸ ಸೇರಿದಂತೆ ಅನೇಕ ಸೀರಿಯಲ್‌ಗಳಲ್ಲಿ ಜ್ಯೋತಿ ನಟಿಸಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.