Tag: Kamal Haasan

  • ಕಮಲ್ ನಟನೆಯ 234ನೇ ಸಿನಿಮಾಗೆ ಟೈಟಲ್ ಫಿಕ್ಸ್

    ಕಮಲ್ ನಟನೆಯ 234ನೇ ಸಿನಿಮಾಗೆ ಟೈಟಲ್ ಫಿಕ್ಸ್

    ಇಂದು ಕಮಲ್ ಹಾಸನ್ ಹುಟ್ಟು ಹಬ್ಬ (Birthday). ಈ ಸಡಗರವನ್ನು ಇನ್ನಷ್ಟು ಹೆಚ್ಚಿಸುವುದಕ್ಕಾಗಿ ಅವರ ನಟನೆಯ 234ನೇ ಸಿನಿಮಾದ ಟೈಟಲ್ ಘೋಷಣೆ ಆಗಿದೆ. ಮಣಿರತ್ನಂ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ‘ಥಗ್ ಲೈಫ್’ (Thug’s Life) ಎಂದು ಹೆಸರಿಡಲಾಗಿದೆ. ಶೀರ್ಷಿಕೆಯ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದೆ.

    ಶಿವಣ್ಣ ನಟನೆ?

    ಜೈಲರ್ ಸಿನಿಮಾದ ಯಶಸ್ಸಿನ ನಂತರ ತಮಿಳಿನಲ್ಲಿ ಶಿವರಾಜ್ ಕುಮಾರ್ (Shivaraj Kumar) ಬೇಡಿಕೆ ಹೆಚ್ಚಾಗಿದೆ. ಜೈಲರ್ ಸಿನಿಮಾದ ಜೊತೆ ಜೊತೆಗೆ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಶಿವಣ್ಣ ನಟಿಸಿದ್ದರು. ಇದೀಗ ಕಮಲ್ ಹಾಸನ್ ನಟನೆಯ ಹೊಸ ಸಿನಿಮಾದಲ್ಲೂ ಶಿವರಾಜ್ ಕುಮಾರ್ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ಶಿವಣ್ಣ ಜೊತೆ ಮಾತುಕತೆ ಕೂಡ ನಡೆದಿದೆ ಎನ್ನುವ ಸುದ್ದಿಯಿದೆ.

    ಶಿವರಾಜ್ ಕುಮಾರ್ ಒಪ್ಪಿಕೊಂಡಿದ್ದಾರೆ ಎನ್ನಲಾದ ಸಿನಿಮಾ ವಿಶೇಷವಾಗಿದೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

  • ಕಮಲ್ ಹಾಸನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರಂತೆ ಶಿವಣ್ಣ

    ಕಮಲ್ ಹಾಸನ್ ಜೊತೆ ತೆರೆ ಹಂಚಿಕೊಳ್ಳಲಿದ್ದಾರಂತೆ ಶಿವಣ್ಣ

  • ಕಮಲ್ ಹಾಸನ್‌ಗೆ ಕಿಚ್ಚನ ಬೆಂಬಲ- ‘ಇಂಡಿಯನ್-2’ ಫಸ್ಟ್ ಗ್ಲಿಂಪ್ಸ್ ಔಟ್

    ಕಮಲ್ ಹಾಸನ್‌ಗೆ ಕಿಚ್ಚನ ಬೆಂಬಲ- ‘ಇಂಡಿಯನ್-2’ ಫಸ್ಟ್ ಗ್ಲಿಂಪ್ಸ್ ಔಟ್

    ಮಿಳಿನ ಖ್ಯಾತ ನಿರ್ದೇಶಕ ಎಸ್.ಶಂಕರ್ ನಿರ್ದೇಶನದ ಬಹು ನಿರೀಕ್ಷಿತ ಸಿನಿಮಾ ‘ಇಂಡಿಯನ್ 2’ (Indian 2) ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಚಿತ್ರದ ಫಸ್ಟ್ ಗ್ಲಿಂಪ್ಸ್ ಹೊರಬಿದ್ದಿದೆ. ಅನ್ಯಾಯದ ವಿರುದ್ಧ ಕಮಲ್ ಹಾಸನ್ ಹೇಗೆಲ್ಲಾ ಹೋರಾಟ ಮಾಡ್ತಾರೆ ಅನ್ನೋದನ್ನು ಸೀಕ್ವೆಲ್ ನಲ್ಲಿ ಕಟ್ಟಿಕೊಡಲಾಗಿದೆ.

    ‘ಇಂಡಿಯನ್ 2’ ಚಿತ್ರ 1996ರಲ್ಲಿ ಮೂಡಿಬಂದ ‘ಇಂಡಿಯನ್’ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರೆದ ಭಾಗವಾಗಿರುವ ‌’ಇಂಡಿಯನ್-2’ ಇಂಟ್ರೋ ವೀಡಿಯೋ ಐದು ಭಾಷೆಯಲ್ಲಿ ಬಿಡುಗಡೆಯಾಗಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್ (Kichcha Sudeep), ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಿದ್ದಾರೆ. ಇದನ್ನೂ ಓದಿ:ಮಾಳವಿಕಾಗೆ ಆಧಾರ್ ದೋಖಾ: ಕೆಜಿಎಫ್ ನಟಿ ಕಂಡು ಪೊಲೀಸರೇ ಶಾಕ್

    ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ನಡಿ ಇಂಡಿಯನ್-2 ನಿರ್ಮಾಣವಾಗಿದ್ದು, ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಭ್ರಷ್ಟಾಚಾರ – ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. 

    ಈ ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್‌-ಮಣಿರತ್ನಂ ಸಿನಿಮಾದಲ್ಲಿ ಯಾರೆಲ್ಲ ಇರಲಿದ್ದಾರೆ?: ಹೊರಬಿತ್ತು ಪಟ್ಟಿ

    ಕಮಲ್‌-ಮಣಿರತ್ನಂ ಸಿನಿಮಾದಲ್ಲಿ ಯಾರೆಲ್ಲ ಇರಲಿದ್ದಾರೆ?: ಹೊರಬಿತ್ತು ಪಟ್ಟಿ

    ಮಲ್‌ ಹಾಸನ್‌  ಮತ್ತು ಮಣಿರತ್ನಂ ಕಾಂಬಿನೇಷನ್‌ ನ ಹೊಸ ಸಿನಿಮಾದ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಈ ಸಿನಿಮಾವನ್ನು ಆರ್.ಮಹೇಂದ್ರನ್‌, ಶಿವ ಅನಂತ್‌ ಹಾಗೂ ಕಮಲ್‌, ಮಣಿರತ್ನಂ ಅವರು ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ಎ.ಆರ್.ರೆಹಮಾನ್‌ (AR Rahman) ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ರವಿ ಕೆ. ಚಂದ್ರನ್‌ ಸಿನಿಮಾಟೋಗ್ರಾಫರ್.‌ ಶ್ರೀಕರ್‌ ಪ್ರಸಾದ್‌ ಸಂಕಲನಕಾರರಾಗಿದ್ದರೆ, ಅನ್ಬರಿವ್‌ ಅವರ ಸಾಹಸ ಚಿತ್ರಕ್ಕೆ ಇರಲಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

    ಕಮಲ್ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ

    ಖ್ಯಾತ ನಟ ಕಮಲ್ ಹಾಸನ್ ಅವರ ಹೊಸ ಚಿತ್ರಕ್ಕೆ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanthara) ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಇದೇ ಸಿನಿಮಾಗೆ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ತ್ರಿಷಾ ಬದಲಾಗಿ ಇದೀಗ ನಯನತಾರಾ ಹೆಸರು ಕೇಳಿ ಬಂದಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಈ ಜೋಡಿಯನ್ನು ತೆರೆಯ ಮೇಲೆ ನೋಡಲು ಅಭಿಮಾನಿಗಳು ಈಗಲೇ ಕಾತರದಿಂದ ಕಾಯುವಂತಾಗಿದೆ.

    ಭಾರತೀಯ ಸಿನಿಮಾ ರಂಗದ ಇಬ್ಬರು ದಂತಕಥೆಗಳು ಬರೋಬ್ಬರಿ 36 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ನಿರ್ದೇಶಕ ಮಣಿರತ್ನಂ (Mani Ratnam) ಮತ್ತು ಕಮಲ್ ಹಾಸನ್ (Kamal Haasan) ‘ನಾಯಗನ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆನಂತರ ಈ ಜೋಡಿ ಮತ್ತೆ ಒಟ್ಟಾಗಿ ಕೆಲಸ ಮಾಡಲೇ ಇಲ್ಲ. ಇದೀಗ ಮೂರುವರೆ ದಶಕದ ಬಳಿಕ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಮಲ್ ಹಾಸನ್ ನಟನೆಯ 234ನೇ ಚಿತ್ರಕ್ಕೆ ಮಣಿರತ್ನಂ ನಿರ್ದೇಶನ ಮಾಡುತ್ತಿದ್ದಾರೆ.

    ಈ ಸಿನಿಮಾ ಶುರುವಾಗುವುದಕ್ಕೆ ಇನ್ನೂ ಹಲವು ತಿಂಗಳು ಬೇಕು. ಅದಕ್ಕೂ ಮುನ್ನ ಅನೇಕ ವಿಷಯಗಳು ಹೊರ ಬಂದಿವೆ. ಈ ಸಿನಿಮಾದಲ್ಲಿ ಸ್ಟಾರ್ ನಟರೇ ದಂಡೇ ಇರಲಿದ್ದು, ತ್ರಿಷಾ (Trisha) ನಾಯಕಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು, ಇದೀಗ ನಯನತಾರಾ ಹೆಸರು ಸೇರ್ಪಡೆ ಆಗಿದೆ. ಅಲ್ಲದೇ, ದುಲ್ಕರ್ ಸಲ್ಮಾನ್ (Dulquer Salmaan) ಕೂಡ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರಂತೆ.

    ಈ ಕುರಿತಂತೆ ಮೇಕಪ್ ಆರ್ಟಿಸ್ಟ್ ರಂಜಿತ್ ಅಂಬಾಡಿ ಎನ್ನುವವರು ಹಲವು ಮಾಹಿತಿಗಳನ್ನು ಹೊರಹಾಕಿದ್ದಾರೆ. ಕಮಲ್ ಹಾಸನ್ ಮತ್ತು ಮಣಿರತ್ನಂ ಕಾಂಬಿನೇಷನ್ ನ ಈ ಸಿನಿಮಾದಲ್ಲಿ ಇವರೆಲ್ಲ ಕೆಲಸ ಮಾಡಲಿದ್ದಾರೆ ಎಂದು ಸಣ್ಣ ಸುಳಿವು ಕೊಟ್ಟಿದ್ದಾರೆ. ಜೊತೆಗೆ ಇನ್ನೂ ಅಚ್ಚರಿಯ ಸಂಗತಿಗಳು ಈ ಸಿನಿಮಾದಲ್ಲಿ ಇರಲಿವೆ ಎಂದೂ ಅವರು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜಕೀಯದತ್ತ ಶ್ರುತಿ ಹಾಸನ್ ಚಿತ್ತ: ತಂದೆಯ ಹಾದಿಯಲ್ಲೇ ಮಗಳು

    ರಾಜಕೀಯದತ್ತ ಶ್ರುತಿ ಹಾಸನ್ ಚಿತ್ತ: ತಂದೆಯ ಹಾದಿಯಲ್ಲೇ ಮಗಳು

    ಖ್ಯಾತ ನಟ ಕಮಲ್ ಹಾಸನ್ (Kamal Haasan) ಪುತ್ರಿ ಶ್ರುತಿ ಹಾಸನ್ ರಾಜಕಾರಣದತ್ತ ಒಲವು ತೋರಿದ್ದಾರೆ. ಸದ್ಯದಲ್ಲೇ ಅವರು ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರಂತೆ. ಕಮಲ್ ಹಾಸನ್ ಅವರೇ ಕಟ್ಟಿರುವ ‘ಮಕ್ಕಳ್ ನೀಧಿ ಮೈಯಂ’ (MNM) ಪಕ್ಷವನ್ನೇ ಶ್ರುತಿ ಹಾಸನ್ (Shruti Haasan ) ಸೇರಿಕೊಂಡು ಈ ಮೂಲಕ ಅಪ್ಪನ ಜೊತೆ ನಿಲ್ಲಲಿದ್ದಾರಂತೆ. ಹೀಗಂತ ತಮಿಳು ನಾಡು ತುಂಬೆಲ್ಲ ಪುಕಾರು ಎದ್ದಿದೆ.

    ಚುನಾವಣೆ ತಯಾರಿಯಲ್ಲಿ ಕಮಲ್

    ಲೋಕಸಭೆ (Lok Sabha) ಚುನಾವಣೆಗೆ ಇನ್ನೂ ಆರೇಳು ತಿಂಗಳು ಬಾಕಿ ಇರುವಾಗಲೇ ನಟ ಕಮಲ್ ಹಾಸನ್ , ಚುನಾವಣೆಯಲ್ಲಿ (Election) ಸ್ಪರ್ಧಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಬಾರಿ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಈಗಿನಿಂದಲೂ ಆರಂಭಿಸಿದ್ದಾರಂತೆ.

    ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಮಲ್ ಹಾಸನ್ ಕೊಯಮತ್ತೂರು (Coimbatore) ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಡಿಮೆ ಅಂತರದ ಮತಗಳಿಂದ ಸೋಲು ಕಂಡಿದ್ದರು. ಕ್ಷೇತ್ರದ ನಾಡಿಮಿಡಿತ ಅರಿತವರು ಆಗಿದ್ದರಿಂದ ಇದೇ ಕ್ಷೇತ್ರದಲ್ಲೇ ಲೋಕಸಭಾ ಚುನಾವಣೆಯನ್ನು ಎದುರಿಸಲು ಅವರು ಸಜ್ಜಾಗಿದ್ದಾರಂತೆ.

    ಒಂದು ಕಡೆ ಚುನಾವಣೆ ಸಿದ್ಧತೆ ಮತ್ತೊಂದು ಕಡೆ ಹೊಸ ಸಿನಿಮಾದ ಚಿತ್ರೀಕರಣ. ಹೀಗೆ ಬಿಡುವಿಲ್ಲದಂತೆ ಕಮಲ್ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ತಮ್ಮದೇ ಆದ ತಂಡವೊಂದನ್ನು ಮಾಡಿಕೊಂಡು, ಚುನಾವಣಾ ಪೂರ್ವ ತಯಾರಿಯನ್ನೂ ಅವರು ಆರಂಭಿಸಿದ್ದಾರಂತೆ. ಹಲವು ಬಾರಿ ಕ್ಷೇತ್ರಕ್ಕೂ ಅವರು ಹೋಗಿ ಬಂದಿದ್ದಾರೆ ಎನ್ನುತ್ತಾರೆ ಕಮಲ್ ಆಪ್ತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಂಬೈನಲ್ಲಿ ಕಮಲ್ ಹಾಸನ್ ಮತ್ತು ಶಿವಣ್ಣ ಭೇಟಿ

    ಮುಂಬೈನಲ್ಲಿ ಕಮಲ್ ಹಾಸನ್ ಮತ್ತು ಶಿವಣ್ಣ ಭೇಟಿ

    ಸಿನಿಮಾ ರಂಗದ ಇಬ್ಬರು ದಿಗ್ಗಜರು ಮುಖಾಮುಖಿಯಾಗಿದ್ದಾರೆ. ಭೇಟಿಗೆ ಕಾರಣವನ್ನು ಬಹಿರಂಗ ಪಡಿಸದೇ ಇದ್ದರೂ, ಇದೊಂದು ಆಕಸ್ಮಿಕ ಭೇಟಿ ಎಂದೂ ಹೇಳಲಾಗುತ್ತಿದೆ. ಶಿವರಾಜ್ ಕುಮಾರ್ ಇದೀಗ ಹೊಸ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮುಂಬೈನಲ್ಲಿ ಸಿನಿಮಾದ ಪ್ರಚಾರ ನಡೆಯುತ್ತಿದೆ. ಈ ಸಿನಿಮಾ ಹಿಂದಿಯಲ್ಲೂ ರಿಲೀಸ್ ಆಗುತ್ತಿರುವುದರಿಂದ ಶಿವಣ್ಣ ಮುಂಬೈಗೆ (Mumbai) ಪ್ರಸಾಸ ಬೆಳೆಸಿದ್ದರು. ಆ ಸಂದರ್ಭದಲ್ಲಿ ಕಮಲ್ (Kamal Haasan)  ಮತ್ತು ಶಿವಣ್ಣ (Shivaraj Kumar) ಹೊಟೇಲ್ ವೊಂದರಲ್ಲಿ ಭೇಟಿ ಮಾಡಿದ್ದಾರೆ.

    ಕಣ್ಣಪ್ಪ ಸಿನಿಮಾದಲ್ಲಿ ಪ್ರಭಾಸ್ ಶಿವನ (Shiva) ಪಾತ್ರವನ್ನು ನಿರ್ವಹಿಸಲಿದ್ದಾರೆ. ಶಿವನಾಗಿ ಪ್ರಭಾಸ್ (Prabhas) ಹೇಗೆ ಕಾಣುತ್ತಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಇದ್ದೇ ಇತ್ತು. ಹಾಗಾಗಿಯೇ ಅಭಿಮಾನಿಗಳು ತಾವೇ ‘ಎಐ’ ತಂತ್ರಜ್ಞಾನದಲ್ಲಿ ಶಿವನ ಅವತಾರ ಫೋಟೋ ರೆಡಿ ಮಾಡಿದ್ದಾರೆ. ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆ ಫೋಟೋಗಳು ಸದ್ಯ ವೈರಲ್ ಆಗಿವೆ.

    ನ್ಯೂಜಿಲೆಂಡ್‌ನಲ್ಲಿ ಶೂಟಿಂಗ್

    ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ (Kannappa) ಚಿತ್ರಕ್ಕೆ ನ್ಯೂಜಿಲೆಂಡ್ (New Zealand) ನಲ್ಲಿ ಚಿತ್ರೀಕರಣ (Shooting) ಪ್ರಾರಂಭವಾಗಿದೆ. ಈ ಚಿತ್ರವು ವಿಷ್ಣು ಮಂಚು (Vishnu Manchu) ಅವರ ಮಹತ್ವಾಕಾಂಕ್ಷೆಯ ಚಿತ್ರವಾಗಿದ್ದು, ಇಂಥದ್ದೊಂದು ಪೌರಾಣಿಕ ಚಿತ್ರದ ಭಾಗವಾಗಬೇಕು ಎಂಬುದು ಅವರ ಏಳು ವರ್ಷಗಳ ಕನಸಾಗಿತ್ತು. ಅದು ಶಿವ-ಪಾರ್ವತಿಯರ ಆಶೀರ್ವಾದದಿಂದ ಕೊನೆಗೂ ನನಸಾಗಿದೆ ಎಂದು ವಿಷ್ಣು ಹೇಳಿಕೊಂಡಿದ್ದಾರೆ.

    ಇಂಥದ್ದೊಂದು ಬೃಹತ್‍ ಭಕ್ತಿಪ್ರಧಾನ ಚಿತ್ರದ ಕನಸನ್ನು ವಿಷ್ಣು ಅವರಲ್ಲಿ ಮೊದಲಿಗೆ ಬಿತ್ತಿದ್ದು ಖ್ಯಾತ ನಟ ಮತ್ತು ನಿರ್ದೇಶಕ ತನಿಕೆಲ್ಲ ಭರಣಿ. ಏಳು ವರ್ಷಗಳ ಹಿಂದೆ, ಭರಣಿ ಅವರು ವಿಷ್ಣುಗೆ ‘ಕಣ್ಣಪ್ಪ’ ಚಿತ್ರದ ಕಥೆ ಹೇಳಿದರಂತೆ. ಅಲ್ಲಿಂದ ಪ್ರಾರಂಭವಾದ ಪ್ರಯಾಣ, ಈಗ ಸಿನಿಮಾ ಪ್ರಾರಂಭವಾಗುವವರೆಗೂ ಬಂದು ನಿಂತಿದೆ. ಈ ಪ್ರಯಾಣದಲ್ಲಿ ಕಥೆಗೆ ಸೂಕ್ತ ಸಲಹೆ, ಸೂಚನೆ ಕೊಟ್ಟು ಪ್ರೋತ್ಸಾಹಿಸಿದ ಪರಚೂರಿ ಗೋಪಾಲಕೃಷ್ಣ, ವಿಜಯೇಂದ್ರ ಪ್ರಸಾದ್‍, ತೋಟಪಲ್ಲಿ ಸಾಯಿನಾಥ್‍, ತೋಟ ಪ್ರಸಾದ್‍ ಮತ್ತು ನಿರ್ದೇಶಕರಾದ ನಾಗೇಶ್ವರ ರೆಡ್ಡಿ ಹಾಗೂ ಈಶ್ವರ ರೆಡ್ಡಿ ಮುಂತಾದವರನ್ನು ವಿಷ್ಣು ಮರೆಯುವುದಿಲ್ಲ. ಅವರೆಲ್ಲರ ಸಲಹೆ-ಸೂಚನೆಗಳಿಲ್ಲದಿದ್ದರೆ ಚಿತ್ರದ ಕಥೆ ಇಷ್ಟೊಂದು ಅದ್ಭುತವಾಗಿ ಮೂಡಿಬರುವುದಕ್ಕೆ ಸಾಧ್ಯವಿರಲಿಲ್ಲ ಎಂದು ನಂಬಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಗ್ ಬಾಸ್ ಸ್ಪರ್ಧಿಗಳ ಕಂಪ್ಲೀಂಟ್ ಲಿಸ್ಟ್ ಔಟ್

    ಬಿಗ್ ಬಾಸ್ ಸ್ಪರ್ಧಿಗಳ ಕಂಪ್ಲೀಂಟ್ ಲಿಸ್ಟ್ ಔಟ್

    ಭಾರತೀಯ ಕಿರುತೆರೆಯ ಜಗತ್ತಿನಲ್ಲೇ ಬಿಗ್ ಬಾಸ್ ಹವಾ ಜೋರಾಗಿದೆ. ಹಿಂದಿಯಲ್ಲಿ ಈಗಾಗಲೇ ಬಿಗ್ ಬಾಸ್ (Bigg Boss) ಫಿನಾಲೆ ಮುಗಿಸಿಕೊಂಡಿದೆ. ಇದೀಗ ತಮಿಳಿನಲ್ಲಿ (Tamil) ನಿನ್ನೆಯಿಂದ ಶುರುವಾಗಿದೆ. ಕನ್ನಡದಲ್ಲಿ ಅಕ್ಟೋಬರ್ 8 ರಿಂದ ಬಿಗ್ ಬಾಸ್ ಕನ್ನಡ ಸೀಸನ್ 10 ಶುರುವಾಗುತ್ತಿದೆ. ಅದಕ್ಕಾಗಿ ಸರ್ವ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ನಿನ್ನೆಯಿಂದ ತಮಿಳಿನಲ್ಲಿ ಬಿಗ್ ಬಾಸ್ ಆರಂಭವಾಗಿದ್ದು, ಸ್ಪರ್ಧಾಳುಗಳ ಕಂಪ್ಲೀಟ್ ಲೀಸ್ ಅನ್ನು ಪ್ರಕಟಿಸಲಾಗಿದೆ.

    ತಮಿಳಿನಲ್ಲಿ ಬಿಗ್ ಬಾಸ್ ಸೀಸನ್ 7 ಅಕ್ಟೋಬರ್ ಒಂದರಿಂದ ಆರಂಭವಾಗಿದ್ದು, ಈ ಕಾರ್ಯಕ್ರಮವನ್ನು ಕಮಲ್ ಹಾಸನ್ (Kamal Haasan) ನಡೆಸಿಕೊಡುತ್ತಿದ್ದಾರೆ. ಮೊದಲ ಸೀಸನ್ ನಿಂದಲೂ ಇವರೇ ಬಿಗ್ ಬಾಸ್ ಕಾರ್ಯಕ್ರಮವನ್ನು ಹೋಸ್ಟ್ ಮಾಡುತ್ತಿದ್ದಾರೆ. ಏಳನೇ ಸೀಸನ್‍ ನ ಸ್ಪರ್ಧಿಗಳ (Contestants) ಕಂಪ್ಲೀಟ್ ಲಿಸ್ಟ್ ಹೊರ ಬಿದ್ದಿದೆ.

    ತಮಿಳಿನ ಹಾಸ್ಯ ನಟ ಕೂಲ್ ಸುರೇಶ್, ನಟಿ ಪೂರ್ಣಿಮಾ, ನಟಿ ರವೀನಾ ದಹಾ, ನಟ ಪ್ರದೀಪ್ ಆಂಟೋನಿ, ರಾಪರ್ ನಿಕ್ಸೆನ್, ಕಿರುತೆರೆ ನಟಿ ವಿನುಷಾ ದೇವಿ, ಡ್ಯಾನ್ಸರ್ ಮಣಿಚಂದ್ರ, ಮತ್ತೋರ್ವ ಡ್ಯಾನ್ಸರ್ ಅಕ್ಷಯ ಉದಯಕುಮಾರ್, ನಟಿ ಜೋವಿಕಾ ವಿಜಯ್ ಕುಮಾರ್, ಡಾನ್ಸರ್ ಐಶು, ನಟ ವಿಷ್ಣು ವಿಜಯ್, ನಟಿ ಮಾಯಾ ಕೃಷ್ಣನ್, ನಟ ಸರವಣನ್, ಗಾಯಕ ಯುಗೇಂದ್ರನ್ ವಾಸುದೇವನ್, ಕಿರುತೆರೆ ನಿರೂಪಕಿ ವಿಚಿತ್ರಾ, ಬರಹಗಾರ ಬಾವ ಚೆಲ್ಲದೊರೈ ಈ ಬಾರಿ ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

    ಪೂರ್ಣಿಮಾ ರವಿ ಅವರು ನಯನತಾರಾ ಅವರು 75ನೇ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದರೆ, ಪ್ರದೀಪ್ ಆಂಟೋನಿ ತಮಿಳಿನ ಬಿಗ್ ಬಾಸ್ ಮೂರನೇ ಸೀಸನ್ ನಲ್ಲಿ ಭಾಗಿಯಾಗಿದ್ದರು. ಜೋವಿಕಾ ವಿಜಯಕುಮಾರ್ ಅವರು ನಟಿ ವನಿತಾ ಅವರ ಪುತ್ರಿ. ಐಶು ಅವರ ಸಹೋದರ ಆಮಿರ್ ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ಸಿದ್ಧತೆ

    ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ಸಿದ್ಧತೆ

    ಲೋಕಸಭೆ (Lok Sabha) ಚುನಾವಣೆಗೆ ಇನ್ನೂ ಆರೇಳು ತಿಂಗಳು ಬಾಕಿ ಇರುವಾಗಲೇ ನಟ ಕಮಲ್ ಹಾಸನ್ , ಚುನಾವಣೆಯಲ್ಲಿ (Election) ಸ್ಪರ್ಧಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಬಾರಿ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಅದಕ್ಕೆ ಬೇಕಾದ ತಯಾರಿಯನ್ನು ಈಗಿನಿಂದಲೂ ಆರಂಭಿಸಿದ್ದಾರಂತೆ.

    ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಮಲ್ ಹಾಸನ್ ಕೊಯಮತ್ತೂರು (Coimbatore) ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಕಡಿಮೆ ಅಂತರದ ಮತಗಳಿಂದ ಸೋಲು ಕಂಡಿದ್ದರು. ಈ ಕ್ಷೇತ್ರದ ನಾಡಿಮಿಡಿತ ಅರಿತವರು ಆಗಿದ್ದರಿಂದ ಇದೇ ಕ್ಷೇತ್ರದಲ್ಲೇ ಲೋಕಸಭಾ ಚುನಾವಣೆಯನ್ನು ಎದುರಿಸಲು ಅವರು ಸಜ್ಜಾಗಿದ್ದಾರಂತೆ.

    ಒಂದು ಕಡೆ ಚುನಾವಣೆ ಸಿದ್ಧತೆ ಮತ್ತೊಂದು ಕಡೆ ಹೊಸ ಸಿನಿಮಾದ ಚಿತ್ರೀಕರಣ. ಹೀಗೆ ಬಿಡುವಿಲ್ಲದಂತೆ ಕಮಲ್ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ತಮ್ಮದೇ ಆದ ತಂಡವೊಂದನ್ನು ಮಾಡಿಕೊಂಡು, ಚುನಾವಣಾ ಪೂರ್ವ ತಯಾರಿಯನ್ನೂ ಅವರು ಆರಂಭಿಸಿದ್ದಾರಂತೆ. ಹಲವು ಬಾರಿ ಈ ಕ್ಷೇತ್ರಕ್ಕೂ ಅವರು ಹೋಗಿ ಬಂದಿದ್ದಾರೆ ಎನ್ನುತ್ತಾರೆ ಕಮಲ್ ಆಪ್ತರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕೆ ಚಿಕ್ಕ ಮಗುವನ್ನ ಬೇಟೆಯಾಡ್ತಿದ್ದಾರೆ; ಉದಯನಿಧಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌

    ಚೆನ್ನೈ: ಇಂದು ಸನಾತನ ಧರ್ಮದ (Sanatana Dharma) ಬಗ್ಗೆ ಮಾತನಾಡಿದ್ದಕ್ಕಾಗಿ ಚಿಕ್ಕ ಮಗುವನ್ನು ಬೇಟೆಯಾಡುತ್ತಿದ್ದಾರೆ, ಬಿಜೆಪಿ ಮತ್ತು ಇನ್ನಿತರ ಸಂಘಟನೆಗಳು ಮಗುವನ್ನು ಟಾರ್ಗೆಟ್‌ ಮಾಡುತ್ತಿವೆ ಎಂದು ಮಕ್ಕಳ್‌ ನೀಧಿಮೈಯಂ ಮುಖ್ಯಸ್ಥ ಹಾಗೂ ನಟ ಕಮಲ್‌ ಹಾಸನ್‌ (Kamal Haasan) ಶುಕ್ರವಾರ ತಿಳಿಸಿದ್ದಾರೆ.

    ಸನಾತನ ಧರ್ಮದ ಬಗ್ಗೆ ಮಾತನಾಡಿದ್ದಕ್ಕಾಗಿ ಚಿಕ್ಕ ಮಗುವನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಹೆಸರು ಹೇಳದೆಯೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರನ್ನ ಹೇಳಿಕೆಯನ್ನ ಬೆಂಬಲಿಸಿದ್ದಾರೆ.  ಇದನ್ನೂ ಓದಿ: ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ ನೋಟಿಸ್

    ಸನಾತನ ಧರ್ಮದ ಬಗ್ಗೆ ಸಚಿವರು ನೀಡಿದ ಹೇಳಿಕೆಯಲ್ಲಿ ಹೊಸದೇನೂ ಇಲ್ಲ. ದ್ರಾವಿಡ ಚಳಚಳಿಯ ನಾಯಕರು, ಉದಯನಿಧಿ ಅವರ ತಾತ ಕರುಣಾನಿಧಿ ಅವರೂ ಈ ಬಗ್ಗೆ ಮಾತನಾಡಿದ್ದಾರೆ. ದಿವಂಗತ ಪೆರಿಯಾರ್ ವಿ ರಾಮಸಾಮಿ (Periyar V Ramasamy) ಅವರೂ ಸಾಮಾಜಿಕ ಅನಿಷ್ಠಗಳನ್ನು ಎಷ್ಟು ಕಟುವಾಗಿ ವಿರೋಧಿಸಿದ್ದರು ಎಂಬುದನ್ನ ನಾವು ಅವರ ಜೀವನ ಸ್ವಭಾವದಿಂದಲೇ ಅರ್ಥಮಾಡಿಕೊಳ್ಳಬಹುದು. ನಮಗೆಲ್ಲಾ ಸನಾತನ ಎಂಬ ಪದದ ಅರ್ಥ ತಿಳಿಸಿದ್ದೇ ಅವರಿಂದ ಎಂದು ಹೇಳಿದ್ದಾರೆ.

    ಮೊದಲು ಪೆರಿಯಾರ್‌ ಅವರು ಕಾಶಿಯಲ್ಲಿ ಪೂಜೆ ಮಾಡುತ್ತಿದ್ದರು, ಆದ್ರೆ ಅದೆಲ್ಲವನ್ನೂ ತ್ಯಜಿಸಿ ಮಕ್ಕಳ ಸೇವೆಯೇ ಮಹಾ ಸೇವೆ ಅಂತಾ ಭಾವಿಸಿ ಬರಬೇಕಾದ್ರೆ ಅವರಿಗೆ ಎಷ್ಟು ಕೋಪ ಇದ್ದಿರಬೇಕು. ಅವರನ್ನ ಯಾವುದೇ ರಾಜಕೀಯ ಪಕ್ಷಗಳು ಸ್ವಂತ ಎಂದು ಹೇಳುವಂತಿಲ್ಲ. ಇಡೀ ತಮಿಳುನಾಡಿಗೆ ಅವರು ನಾಯಕರು ಎಂದು ಶ್ಲಾಘಿಸಿದರು. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ ತಲೆ ತಂದವರಿಗೆ 10 ಕೋಟಿ ಬಹುಮಾನ; ಅಯೋಧ್ಯೆಯ ಹಿಂದೂ ಧರ್ಮದರ್ಶಿ ಘೋಷಣೆ

    ಉದಯನಿಧಿ ಹೇಳಿದ್ದೇನು?
    ಲೇಖಕರ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕೇ ಹೊರತು, ವಿರೋಧಿಸಬಾರದು. ಈ ಪರಿಕಲ್ಪನೆಯು ಅಂತರ್ಗತವಾಗಿ ಹಿಂದುಳಿದಿದೆ. ಇದು ಜಾತಿ ಮತ್ತು ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.