Tag: Karnataka Corona

  • ಇಂದು 1,453 ಹೊಸ ಕೊರೊನಾ ಪ್ರಕರಣ, 17 ಮಂದಿ ಸಾವು

    ಇಂದು 1,453 ಹೊಸ ಕೊರೊನಾ ಪ್ರಕರಣ, 17 ಮಂದಿ ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು 1,453 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ 21,161 ಸಕ್ರಿಯ ಪ್ರಕರಣಗಳಿವೆ.

    ಇಂದು 1,408 ಮಂದಿ ಕೊವಿಡ್-19 ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕು ಹರಡುವಿಕೆ ಪ್ರಮಾಣ ಶೇ.1.83 ಮತ್ತು ಮರಣ ಪ್ರಮಾಣ ಶೇ.1.16 ರಷ್ಟಿದೆ. ಇಂದು ರಾಜ್ಯದಲ್ಲಿ ಒಟ್ಟು 1,73,000 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದುವರೆಗೂ ರಾಜ್ಯದಲ್ಲಿ 29,36,077 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 37,105 ಮಂದಿ ಸಾವನ್ನಪ್ಪಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲಿಂದ 352 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಓರ್ವ ಮೃತಪಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ 381 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ರೆ, ಸದ್ಯ 7,912 ಸಕ್ರಿಯ ಪ್ರಕರಣಗಳಿವೆ. ಚಾಮರಾಜನಗರದಲ್ಲಿ ಮಾತ್ರ ಇಂದು ಕೊರೊನಾ ಪ್ರಕರಣ ದಾಖಲಾಗಿಲ್ಲ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 3, ಬಳ್ಳಾರಿ 1, ಬೆಳಗಾವಿ 46, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 352, ಬೀದರ್ 3, ಚಾಮರಾಜನಗರ 0, ಚಿಕ್ಕಬಳ್ಳಾಪುರ 9, ಚಿಕ್ಕಮಗಳೂರು 45, ಚಿತ್ರದುರ್ಗ 9, ದಕ್ಷಿಣ ಕನ್ನಡ 341, ದಾವಣಗೆರೆ 10, ಧಾರವಾಡ 4, ಗದಗ 2, ಹಾಸನ 101, ಹಾವೇರಿ 1, ಕಲಬುರಗಿ 3, ಕೊಡಗು 95, ಕೋಲಾರ 20, ಕೊಪ್ಪಳ 2, ಮಂಡ್ಯ 25, ಮೈಸೂರು 87, ರಾಯಚೂರು 4, ರಾಮನಗರ 4, ಶಿವಮೊಗ್ಗ 53, ತುಮಕೂರು 10, ಉಡುಪಿ 176, ಉತ್ತರ ಕನ್ನಡ 40, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಇಂದು 16 ಜನ ಸಾವು- 2,792 ಕೊರೊನಾ ಕೇಸ್ ಪತ್ತೆ

    ಇಂದು 16 ಜನ ಸಾವು- 2,792 ಕೊರೊನಾ ಕೇಸ್ ಪತ್ತೆ

    – ಬೆಂಗಳೂರು 1,742, ಬೀದರ್ ನಲ್ಲಿ 247 ಪ್ರಕರಣ

    ಬೆಂಗಳೂರು: ರಾಜ್ಯದಲ್ಲಿ ಇಂದೂ ಸಹ ಕೊರೊನಾ ಓಟ ಮುಂದುವರಿದಿದ್ದು, 2,792 ಪ್ರಕರಣಗಳು ಪತ್ತೆಯಾಗಿವೆ. ಅಲ್ಲದೆ ಇಂದು 16 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

    ರಾಜ್ಯದಲ್ಲಿ ಇಂದು ಬರೋಬ್ಬರಿ 2,792 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,742 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ 9 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 227 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 95, ಕಲಬುರಗಿ 25 ಹಾಗೂ ತುಮಕೂರಿನಲ್ಲಿ 14 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,849ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ. ಇಂದು 1,964 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.3.20ರಷ್ಟು ಮತ್ತು ಮರಣ ಪ್ರಮಾಣ ಶೇ.0.57ರಷ್ಟಿದೆ. ಬೆಂಗಳೂರು ನಗರದ ಬಳಿಕ ಬೀದರ್‍ನಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 247 ಕೇಸ್ ಪತ್ತೆಯಾಗಿವೆ. ಇಂದು ಒಟ್ಟು 56,374 ಜನರಿಗೆ ಲಸಿಕೆ ನೀಡಲಾಗಿದೆ.

    ಬೆಂಗಳೂರಿನ ಹೊರತುಪಡಿಸಿ ಇಂದು ಬೀದರ್ ನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 247 ಜನರಿಗೆ ಸೋಂಕು ತಗುಲಿದೆ. ಒಬ್ಬರು ಸಾವನ್ನಪ್ಪಿದ್ದಾರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 748ಕ್ಕೆ ಏರಿಕೆಯಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 12, ಬಳ್ಳಾರಿ 33, ಬೆಳಗಾವಿ 13, ಬೆಂಗಳೂರು ಗ್ರಾಮಾಂತರ 28, ಬೆಂಗಳೂರು ನಗರ 1,742, ಬೀದರ್ 247, ಚಾಮರಾಜನಗರ 4, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 25, ಚಿತ್ರದುರ್ಗ 5, ದಕ್ಷಿಣ ಕನ್ನಡ 45, ದಾವಣಗೆರೆ 2, ಧಾರವಾಡ 55, ಗದಗ 14, ಹಾಸನ 32, ಹಾವೇರಿ 3, ಕಲಬುರಗಿ 118, ಕೊಡಗು 2, ಕೋಲಾರ 33, ಕೊಪ್ಪಳ 21, ಮಂಡ್ಯ 41, ಮೈಸೂರು 110, ರಾಯಚೂರು 7, ರಾಮನಗರ 6, ಶಿವಮೊಗ್ಗ 5, ತುಮಕೂರು 60, ಉಡುಪಿ 71, ಉತ್ತರ ಕನ್ನಡ 15, ವಿಜಯಪುರ 28 ಮತ್ತು ಯಾದಗಿರಿಯಲ್ಲಿ 9 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಮೂರು ಸಾವಿರದ ಗಡಿ ದಾಟಿದ ದಿನದ ಸೋಂಕಿತರ ಸಂಖ್ಯೆ- ಬೆಂಗಳೂರಲ್ಲೇ 2004 ಕೇಸ್

    ಮೂರು ಸಾವಿರದ ಗಡಿ ದಾಟಿದ ದಿನದ ಸೋಂಕಿತರ ಸಂಖ್ಯೆ- ಬೆಂಗಳೂರಲ್ಲೇ 2004 ಕೇಸ್

    – ಕಲಬುರಗಿಯಲ್ಲಿ 159 ಪ್ರಕರಣ ಪತ್ತೆ

    ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ಇಂದು ಮೂರು ಸಾವಿರದ ಗಡಿ ದಾಟಿದ್ದು, 3082 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲೇ ಬರೋಬ್ಬರಿ 2004 ಕೇಸ್ ಪತ್ತೆಯಾಗಿವೆ. ರಾಜ್ಯದಲ್ಲಿ ಮಹಾಮಾರಿಗೆ 12 ಮಂದಿ ಬಲಿಯಾಗಿದ್ದಾರೆ.

    ರಾಜ್ಯದಲ್ಲಿ ಇಂದು ಬರೋಬ್ಬರಿ 3082 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 2 ಸಾವಿರದ ಗಡಿ ದಾಟಿದ್ದು, 2004 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ 7 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 204 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 79, ಕಲಬುರಗಿ 17, ತುಮಕೂರು 14 ಹಾಗೂ ಮಂಡ್ಯದಲ್ಲಿ 10 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,037ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ. ಇಂದು 1,285 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.89ರಷ್ಟು ಮತ್ತು ಮರಣ ಪ್ರಮಾಣ ಶೇ.0.38ರಷ್ಟಿದೆ. ಬೆಂಗಳೂರು ನಗರದ ಬಳಿಕ ಕಲಬುರಗಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇಂದು ಒಟ್ಟು 3,806 ಜನರಿಗೆ ಲಸಿಕೆ ನೀಡಲಾಗಿದೆ.

    ಬೆಂಗಳೂರಿನ ಹೊರತುಪಡಿಸಿ ಕಲಬುರಗಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 159 ಜನರಿಗೆ ಸೋಂಕು ತಗುಲಿದೆ. ಒಬ್ಬರು ಸಾವನ್ನಪ್ಪಿದ್ದಾರೆ, ಸಕ್ರಿಯ ಪ್ರಕರಣಗಳ ಸಂಖ್ಯೆ 952ಕ್ಕೆ ಏರಿಕೆಯಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಉಡುಪಿಯಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ ಉಡುಪಿಯಲ್ಲಿ ಇಂದು 115 ಪ್ರಕರಣಗಳು ಪತ್ತೆಯಾಗಿವೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 53, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 46, ಬೆಂಗಳೂರು ನಗರ 2,004, ಬೀದರ್ 63, ಚಾಮರಾಜನಗರ 9, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 8, ಚಿತ್ರದುರ್ಗ 12, ದಕ್ಷಿಣ ಕನ್ನಡ 68, ದಾವಣಗೆರೆ 7, ಧಾರವಾಡ 60, ಗದಗ 14, ಹಾಸನ 65, ಹಾವೇರಿ 2, ಕಲಬುರಗಿ 159, ಕೊಡಗು 14, ಕೋಲಾರ 9, ಕೊಪ್ಪಳ 20, ಮಂಡ್ಯ 34, ಮೈಸೂರು 114, ರಾಯಚೂರು 13, ರಾಮನಗರ 3, ಶಿವಮೊಗ್ಗ 33, ತುಮಕೂರು 59, ಉಡುಪಿ 115, ಉತ್ತರ ಕನ್ನಡ 11, ವಿಜಯಪುರ 24 ಮತ್ತು ಯಾದಗಿರಿಯಲ್ಲಿ 9 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ಮೂರು ಸಾವಿರದ ಗಡಿಯತ್ತ ದಿನದ ಸೋಂಕಿತರ ಸಂಖ್ಯೆ- 2,886 ಕೇಸ್ ಪತ್ತೆ

    ಮೂರು ಸಾವಿರದ ಗಡಿಯತ್ತ ದಿನದ ಸೋಂಕಿತರ ಸಂಖ್ಯೆ- 2,886 ಕೇಸ್ ಪತ್ತೆ

    ಬೆಂಗಳೂರು: ಕೊರೊನಾ ಸೋಂಕಿತರ ದಿನದ ಸಂಖ್ಯೆ ಮೂರು ಸಾವಿರದ ಗಡಿಯತ್ತ ಸಾಗುತ್ತಿದ್ದು, ಇಂದು 2,886 ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ 8 ಮಂದಿ ಬಲಿಯಾಗಿದ್ದಾರೆ.

    ರಾಜ್ಯದಲ್ಲಿ ಇಂದು ಬರೋಬ್ಬರಿ 2,886 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,820 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 196 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 78, ಕಲಬುರಗಿ 17, ತುಮಕೂರು 14 ಹಾಗೂ ಮಂಡ್ಯದಲ್ಲಿ 10 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 21,252ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 9,83,930ಕ್ಕೆ ಏರಿಕೆಯಾಗಿದೆ. ಇಂದು 1,179 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.68ರಷ್ಟು ಮತ್ತು ಮರಣ ಪ್ರಮಾಣ ಶೇ.0.27ರಷ್ಟಿದೆ. ಬೆಂಗಳೂರು ನಗರದ ಬಳಿಕ ಉಡುಪಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇಂದು ಒಟ್ಟು 36,770 ಜನರಿಗೆ ಲಸಿಕೆ ನೀಡಲಾಗಿದೆ.

    ಎಂಐಟಿಯಲ್ಲಿ ಹೆಚ್ಚುತ್ತಿವೆ ಕೇಸ್
    ಉಡುಪಿ ಜಿಲ್ಲೆಯಲ್ಲಿ ಇಂದೂ ಕೊರೊನಾ ಸ್ಫೋಟವಾಗಿದ್ದು, 156 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 136 ಕೇಸ್‍ಗಳು ಮಣಿಪಾಲದ ಎಂಐಟಿ ಕ್ಯಾಂಪಸ್‍ನಲ್ಲೇ ಪತ್ತೆಯಾಗಿವೆ. ಮಣಿಪಾಲದಲ್ಲಿ ಈವರೆಗೆ 842 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕಂಟೈನ್ಮೆಂಟ್ ಜೋನಲ್ಲಿರುವವರಿಗೆ ಗಂಟಲು ದ್ರವ ಪರೀಕ್ಷೆ ಮುಂದುವರಿದಿದೆ ಎಂದು ಉಡುಪಿ ಡಿಎಚ್‍ಒ ಡಾ.ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 11, ಬಳ್ಳಾರಿ 21, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 58, ಬೆಂಗಳೂರು ನಗರ 1,820, ಬೀದರ್ 82, ಚಾಮರಾಜನಗರ 7, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 40, ಚಿತ್ರದುರ್ಗ 9, ದಕ್ಷಿಣ ಕನ್ನಡ 39, ದಾವಣಗೆರೆ 4, ಧಾರವಾಡ 41, ಗದಗ 13, ಹಾಸನ 43, ಹಾವೇರಿ 2, ಕಲಬುರಗಿ 147, ಕೊಡಗು 7, ಕೋಲಾರ 33, ಕೊಪ್ಪಳ 6, ಮಂಡ್ಯ 16, ಮೈಸೂರು 131, ರಾಯಚೂರು 10, ರಾಮನಗರ 5, ಶಿವಮೊಗ್ಗ 15, ತುಮಕೂರು 80, ಉಡುಪಿ 156, ಉತ್ತರ ಕನ್ನಡ 14, ವಿಜಯಪುರ 41 ಮತ್ತು ಯಾದಗಿರಿಯಲ್ಲಿ 9 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ರಾಜ್ಯದಲ್ಲಿ ಇಂದೂ 2,566 ಕೊರೊನಾ ಕೇಸ್ – 13 ಮಂದಿ ಬಲಿ

    ರಾಜ್ಯದಲ್ಲಿ ಇಂದೂ 2,566 ಕೊರೊನಾ ಕೇಸ್ – 13 ಮಂದಿ ಬಲಿ

    – ಉಡುಪಿಯಲ್ಲಿ ಬರೋಬ್ಬರಿ 210, ತುಮಕೂರು 126

    ಬೆಂಗಳೂರು: ಸತತ 2ನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ ಎರಡೂವರೆ ಸಾವಿರ ದಾಟಿದ್ದು, ಇಂದು 2,566 ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ 13 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

    ರಾಜ್ಯದಲ್ಲಿ ಇಂದು ಬರೋಬ್ಬರಿ 2,566 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,490 ಕೇಸ್ ಪತ್ತೆಯಾಗಿವೆ. ಸಿಲಿಕಾನ್ ಸಿಟಿಯಲ್ಲಿ 3 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 174 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ 55, ಕಲಬುರಗಿ 17, ಬೀದರ್, ಮಂಡ್ಯ ಹಾಗೂ ತುಮಕೂರಿನಲ್ಲಿ ತಲಾ 12 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,553ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಒಟ್ಟು ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಇಂದು 1,207 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.28ರಷ್ಟು ಮತ್ತು ಮರಣ ಪ್ರಮಾಣ ಶೇ.0.50ರಷ್ಟಿದೆ. ಬೆಂಗಳೂರು ನಗರದ ಬಳಿಕ ಉಡುಪಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇಂದು ಒಟ್ಟು 72,965 ಜನರಿಗೆ ಲಸಿಕೆ ನೀಡಲಾಗಿದೆ.

    ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸ್ಫೋಟವಾಗಿದ್ದು, 210 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 184 ಮಂದಿ ಮಣಿಪಾಲದ ಎಂಐಟಿ ಕ್ಯಾಂಪಸ್ ನವರಾಗಿದ್ದು, ಮಣಿಪಾಲದಲ್ಲಿ ಈವರೆಗೆ 706 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಕಂಟೈನ್ಮೆಂಟ್ ಜೋನಲ್ಲಿರುವ ಎಲ್ಲರ ಗಂಟಲ ದ್ರವ ಪರೀಕ್ಷೆ ಮಾಡಲಾಗಿದ್ದು, ಎಂಐಟಿ ಕ್ಯಾಂಪಸ್ ನಲ್ಲಿ ಶೇ.20 ಪಾಸಿಟಿವಿಟಿ ರೇಟ್ ಇದೆ. ಹೊರ ರಾಜ್ಯದ ವಿದ್ಯಾರ್ಥಿಗಳಿಂದ ಮಣಿಪಾಲ್ ಕ್ಯಾಂಪಸ್‍ನಲ್ಲಿ ಸೋಂಕು ಹರಡುತ್ತಿದೆ ಎನ್ನಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 9, ಬಳ್ಳಾರಿ 27, ಬೆಳಗಾವಿ 25, ಬೆಂಗಳೂರು ಗ್ರಾಮಾಂತರ 59, ಬೆಂಗಳೂರು ನಗರ 1,490, ಬೀದರ್ 65, ಚಾಮರಾಜನಗರ 1, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 6, ಚಿತ್ರದುರ್ಗ 20, ದಕ್ಷಿಣ ಕನ್ನಡ 72, ದಾವಣಗೆರೆ 6, ಧಾರವಾಡ 31, ಗದಗ 14, ಹಾಸನ 32, ಹಾವೇರಿ 5, ಕಲಬುರಗಿ 109, ಕೊಡಗು 6, ಕೋಲಾರ 45, ಕೊಪ್ಪಳ 6, ಮಂಡ್ಯ 34, ಮೈಸೂರು 67, ರಾಯಚೂರು 12, ರಾಮನಗರ 1, ಶಿವಮೊಗ್ಗ 14, ತುಮಕೂರು 126, ಉಡುಪಿ 210, ಉತ್ತರ ಕನ್ನಡ 13, ವಿಜಯಪುರ 36 ಮತ್ತು ಯಾದಗಿರಿಯಲ್ಲಿ 10 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ರಾಜ್ಯದಲ್ಲಿ ಇಂದು ಎರಡೂವರೆ ಸಾವಿರ ದಾಟಿದ ಕೊರೊನಾ – 10 ಮಂದಿ ಬಲಿ

    ರಾಜ್ಯದಲ್ಲಿ ಇಂದು ಎರಡೂವರೆ ಸಾವಿರ ದಾಟಿದ ಕೊರೊನಾ – 10 ಮಂದಿ ಬಲಿ

    – ಬೆಂಗ್ಳೂರು ಬಳಿಕ ಉಡುಪಿಯಲ್ಲಿ ಅತ್ಯಧಿಕ ಪ್ರಕರಣ ಪತ್ತೆ

    ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಬರೋಬ್ಬರಿ ಎರಡೂವರೆ ಸಾವಿರ ದಾಟಿದ್ದು, ಇಂದು ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

    ರಾಜ್ಯದಲ್ಲಿ ಇಂದು ಬರೋಬ್ಬರಿ 2,523 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲೇ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರ ದಾಟಿದೆ. ಸಿಲಿಕಾನ್ ಸಿಟಿಯಲ್ಲಿ 6 ಜನ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಟ್ಟು 150 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬೆಂಗಳೂರು ನಗರ, ಕಲಬುರಗಿ, ಬೀದರ್, ಮಂಡ್ಯದಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಏರಿಕೆಯಾಗಿದೆ.

    ರಾಜ್ಯದಲ್ಲಿ 18,207 ಸಕ್ರಿಯ ಪ್ರಕರಣಗಳಿದ್ದು, 150 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 9,78,478ಕ್ಕೆ ಏರಿಕೆಯಾಗಿದೆ. ಇಂದು 1192 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.32ರಷ್ಟು ಮತ್ತು ಮರಣ ಪ್ರಮಾಣ ಶೇ.0.39ರಷ್ಟಿದೆ. ಹಾವೇರಿಯಲ್ಲಿ 1 ಪ್ರಕರಣವಷ್ಟೇ ಬೆಳಕಿಗೆ ಬಂದಿದೆ. ಬೆಂಗಳೂರು ನಗರ ಬಳಿಕ ಉಡುಪಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ.

    ಉಡುಪಿ ಜಿಲ್ಲೆಯಲ್ಲಿ ಇಂದು 145 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಎಂಐಟಿ ಕ್ಯಾಂಪಸ್ ನಲ್ಲಿ 111 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಎಂಐಟಿ ಕಾಲೇಜು ಪಾಸಿಟಿವ್ ಪ್ರಕರಣಗಳ ಸಂಖ್ಯೆ 522ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 613 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವ್ ಸಂಖ್ಯೆ 24580ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 7, ಬಳ್ಳಾರಿ 15, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 37, ಬೆಂಗಳೂರು ನಗರ 1,623, ಬೀದರ್ 78, ಚಾಮರಾಜನಗರ 4, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 12, ಚಿತ್ರದುರ್ಗ 5, ದಕ್ಷಿಣ ಕನ್ನಡ 72, ದಾವಣಗೆರೆ 8, ಧಾರವಾಡ 24, ಗದಗ 9, ಹಾಸನ 48, ಹಾವೇರಿ 1, ಕಲಬುರಗಿ 100, ಕೊಡಗು 11, ಕೋಲಾರ 15, ಕೊಪ್ಪಳ 4, ಮಂಡ್ಯ 43, ಮೈಸೂರು 89, ರಾಯಚೂರು 12, ರಾಮನಗರ 10, ಶಿವಮೊಗ್ಗ 22, ತುಮಕೂರು 29, ಉಡುಪಿ 145, ಉತ್ತರ ಕನ್ನಡ 13, ವಿಜಯಪುರ 35 ಮತ್ತು ಯಾದಗಿರಿಯಲ್ಲಿ 9 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ- ಕಲಬುರಗಿಯಲ್ಲಿ ಅತ್ಯಧಿಕ ಪ್ರಕರಣ ಪತ್ತೆ

    ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ- ಕಲಬುರಗಿಯಲ್ಲಿ ಅತ್ಯಧಿಕ ಪ್ರಕರಣ ಪತ್ತೆ

    – ಬೆಂಗ್ಳೂರಲ್ಲೂ ಸಾವಿರ ಗಡಿ ದಾಟಿದ ಪ್ರಕರಣ
    – ಮಹಾಮಾರಿಗೆ ಇಂದು 5 ಮಂದಿ ಬಲಿ

    ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆ ಆರಂಭವಾಗಿದ್ದು, ಇಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿ ದಾಟಿದೆ.

    ನಿನ್ನೆ ಹೊರತುಪಡಿಸಿ ಸತತ ನಾಲ್ಕು ದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಸಾವಿರ ಗಡಿ ದಾಟುತ್ತಿದೆ. ಇಂದು ಕಲಬುರಗಿಯಲ್ಲಿ ಅತ್ಯಧಿಕ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಇಂದು 2010 ಹೊಸ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನ 5 ಮಂದಿ ಬಲಿಯಾಗಿದ್ದಾರೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾರ್ಭಟ ಮುಂದುವರಿದಿದ್ದು, ಇಂದು ಬರೋಬ್ಬರಿ 1,280 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯ ರಾಜಧಾನಿಯಲ್ಲಿ ಇಂದು ಕೂಡ ಸಾವಿರದ ಗಡಿ ದಾಟಿದೆ. ನಿನ್ನೆ ಬರೀ 893 ಕೇಸ್ ದಾಖಲಾಗಿತ್ತು.

    ರಾಜ್ಯದಲ್ಲಿ 15,595 ಸಕ್ರಿಯ ಪ್ರಕರಣಗಳಿದ್ದು, 136 ಮಂದಿ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 9,73,657ಕ್ಕೆ ಏರಿಕೆಯಾಗಿದೆ. ಇಂದು 677 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.03ರಷ್ಟು ಮತ್ತು ಮರಣ ಪ್ರಮಾಣ ಶೇ.0.24ರಷ್ಟಿದೆ. ಚಾಮರಾಜನಗರದಲ್ಲಿ ಇಂದು ಯಾವುದೇ ಕೊರೊನಾ ಪ್ರಕರಣಗಳು ದಾಖಲಾಗಿಲ್ಲ. ಬೆಂಗಳೂರು ನಗರ ಬಳಿಕ ಕಲಬುರಗಿಯಲ್ಲಿ ಅತ್ಯಧಿಕ ಕೊರೊನಾ ಪ್ರಕರಣಗಳು ದಾಖಲಾಗಿವೆ.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 6 ಬಳ್ಳಾರಿ 39, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 36, ಬೆಂಗಳೂರು ನಗರ 1,280, ಬೀದರ್ 76, ಚಾಮರಾಜನಗರ 0, ಚಿಕ್ಕಬಳ್ಳಾಪುರ 8, ಚಿಕ್ಕಮಗಳೂರು 10, ಚಿತ್ರದುರ್ಗ 7, ದಕ್ಷಿಣ ಕನ್ನಡ 74, ದಾವಣಗೆರೆ 6, ಧಾರವಾಡ 17, ಗದಗ 5, ಹಾಸನ 24, ಹಾವೇರಿ 4, ಕಲಬುರಗಿ 129, ಕೊಡಗು 19, ಕೋಲಾರ 7, ಕೊಪ್ಪಳ 8, ಮಂಡ್ಯ 11, ಮೈಸೂರು 100, ರಾಯಚೂರು 14, ರಾಮನಗರ 3, ಶಿವಮೊಗ್ಗ 23, ತುಮಕೂರು 40, ಉಡುಪಿ 28, ಉತ್ತರ ಕನ್ನಡ 6, ವಿಜಯಪುರ 12 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • 7,051 ಕೊರೊನಾ ಪ್ರಕರಣಗಳು ಪತ್ತೆ- 84 ಜನ ಸಾವು

    7,051 ಕೊರೊನಾ ಪ್ರಕರಣಗಳು ಪತ್ತೆ- 84 ಜನ ಸಾವು

    – 7,064 ಜನ ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 7,051 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,47,712ಕ್ಕೆ ಏರಿಕೆಯಾಗಿದೆ.

    ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 7,051 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 84 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,370 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 7,064 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,47,712 ಸೋಂಕಿತರ ಪೈಕಿ 1,15,477 ಸಕ್ರಿಯ ಪ್ರಕರಣಗಳಾಗಿದ್ದು, 5,22,846 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 841 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು 25,770 ಮಂದಿಯ ರ್ಯಾಪಿಡ್ ಟೆಸ್ಟ್ ನಲ್ಲಿ, 41,533 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 67,303 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈ ವರೆಗೆ ಒಟ್ಟು 19,55,743 ಮಂದಿಗೆ ರ್ಯಾಪಿಡ್ ಟೆಸ್ಟ್, 33,71,720 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೆ ಪರೀಕ್ಷೆ ಮಾಡಿದ್ದು, ಒಟ್ಟು ಕರ್ನಾಟಕದಲ್ಲಿ 53,27,463 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಇಂದು 2,189 ಮಂದಿಗೆ ಸೋಂಕು ದೃಢವಾಗಿದ್ದು, 34 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,52,779ಕ್ಕೆ ಏರಿಕೆ ಆಗಿದೆ. 2,972 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 1,95,015ಕ್ಕೆ ಏರಿಕೆಯಾಗಿದೆ. 54,112 ಸಕ್ರಿಯ ಪ್ರಕರಣಗಳಿವೆ.

    ಬಾಗಲಕೋಟೆ 159, ಬಳ್ಳಾರಿ 170, ಬೆಳಗಾವಿ 142, ಬೆಂಗಳೂರು ಗ್ರಾಮಾಂತರ 141, ಬೆಂಗಳೂರು ನಗರ 2,189 ಬೀದರ್ 23, ಚಾಮರಾಜನಗರ 66, ಚಿಕ್ಕಬಳ್ಳಾಪುರ 92, ಚಿಕ್ಕಮಗಳೂರು 108, ಚಿತ್ರದುರ್ಗ 276, ದಕ್ಷಿಣ ಕನ್ನಡ 245, ದಾವಣಗೆರೆ 178, ಧಾರವಾಡ 79, ಗದಗ 51, ಹಾಸನ 537, ಹಾವೇರಿ 73, ಕಲಬುರಗಿ 127, ಕೊಡಗು 47, ಕೋಲಾರ 147, ಕೊಪ್ಪಳ 36, ಮಂಡ್ಯ 227, ಮೈಸೂರು 910, ರಾಯಚೂರು 121, ರಾಮನಗರ 89, ಶಿವಮೊಗ್ಗ 160, ತುಮಕೂರು 294, ಉಡುಪಿ 118, ಉತ್ತರ ಕನ್ನಡ 64, ವಿಜಯಪುರ 136 ಹಾಗೂ ಯಾದಗಿರಿಯಲ್ಲಿ 46 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

  • 8,793 ಕೊರೊನಾ ಪ್ರಕರಣಗಳು ಪತ್ತೆ- 125 ಜನ ಸಾವು

    8,793 ಕೊರೊನಾ ಪ್ರಕರಣಗಳು ಪತ್ತೆ- 125 ಜನ ಸಾವು

    – 7,094 ಜನ ಡಿಸ್ಚಾರ್ಜ್

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 8,793 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,20,630ಕ್ಕೆ ಏರಿಕೆಯಾಗಿದೆ.

    ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 8,793 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 125 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,119 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 7,094 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,20,630 ಸೋಂಕಿತರ ಪೈಕಿ 1,11,986 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 4,99,506 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 827 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು 44,046 ಮಂದಿಯ ರ‍್ಯಾಪಿಡ್‌ ಟೆಸ್ಟ್‌ ನಲ್ಲಿ 48,013 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 92,059 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 18,50,146 ಮಂದಿಗೆ ರ‍್ಯಾಪಿಡ್‌ ಟೆಸ್ಟ್, 32,39,584 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 50,89,730 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಇಂದು 4,259 ಮಂದಿಗೆ ಸೋಂಕು ದೃಢವಾಗಿದ್ದು, 47 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,41,775ಕ್ಕೆ ಏರಿಕೆ ಆಗಿದೆ. 2,298 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 1,87,361ಕ್ಕೆ ಏರಿಕೆಯಾಗಿದೆ. 51,389 ಸಕ್ರಿಯ ಪ್ರಕರಣಗಳಿವೆ.

    ಬಾಗಲಕೋಟೆ 68, ಬಳ್ಳಾರಿ 262, ಬೆಳಗಾವಿ 40, ಬೆಂಗಳೂರು ಗ್ರಾಮಾಂತರ 298, ಬೆಂಗಳೂರು ನಗರ 4,259 ಬೀದರ್ 43, ಚಾಮರಾಜನಗರ 40, ಚಿಕ್ಕಬಳ್ಳಾಪುರ 91, ಚಿಕ್ಕಮಗಳೂರು 123, ಚಿತ್ರದುರ್ಗ 169, ದಕ್ಷಿಣ ಕನ್ನಡ 322, ದಾವಣಗೆರೆ 225, ಧಾರವಾಡ 98, ಗದಗ 80, ಹಾಸನ 315, ಹಾವೇರಿ 61, ಕಲಬುರಗಿ 98, ಕೊಡಗು 30, ಕೋಲಾರ 29, ಕೊಪ್ಪಳ 89, ಮಂಡ್ಯ 257, ಮೈಸೂರು 158, ರಾಯಚೂರು 193, ರಾಮನಗರ 150, ಶಿವಮೊಗ್ಗ 307, ತುಮಕೂರು 405, ಉಡುಪಿ 212, ಉತ್ತರ ಕನ್ನಡ 80, ವಿಜಯಪುರ 146 ಹಾಗೂ ಯಾದಗಿರಿಯಲ್ಲಿ 145 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

  • ರಾಜ್ಯದಲ್ಲಿ ಮತ್ತೆ 10 ಸಾವಿರ ಗಡಿ ದಾಟಿದ ಕೊರೊನಾ ಪ್ರಕರಣಗಳು

    ರಾಜ್ಯದಲ್ಲಿ ಮತ್ತೆ 10 ಸಾವಿರ ಗಡಿ ದಾಟಿದ ಕೊರೊನಾ ಪ್ರಕರಣಗಳು

    – 130 ಜನ ಕೊರೊನಾಗೆ ಬಲಿ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಮತ್ತೆ 10 ಸಾವಿರದ ಗಡಿ ದಾಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,11,837ಕ್ಕೆ ಏರಿಕೆಯಾಗಿದೆ.

    ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 10,070 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 130 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 8,994 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

    ಇಂದು ರಾಜ್ಯದಲ್ಲಿ 7,144 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,11,837 ಸೋಂಕಿತರ ಪೈಕಿ 1,10,412 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 4,92,412 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 811 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇಂದು 46,960 ಮಂದಿಯ ರ್ಯಾಪಿಡ್ ಟೆಸ್ಟ್ ನಲ್ಲಿ 49,628 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 96,588 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 18,06,100 ಮಂದಿಗೆ ರ್ಯಾಪಿಡ್ ಟೆಸ್ಟ್, 31,91,571 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 49,97,671 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಇಂದು 4,853 ಮಂದಿಗೆ ಸೋಂಕು ದೃಢವಾಗಿದ್ದು, 41 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,37,516ಕ್ಕೆ ಏರಿಕೆ ಆಗಿದೆ. 2,482 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 1,85,063ಕ್ಕೆ ಏರಿಕೆಯಾಗಿದೆ. 49,475 ಸಕ್ರಿಯ ಪ್ರಕರಣಗಳಿವೆ.

    ಬಾಗಲಕೋಟೆ 336, ಬಳ್ಳಾರಿ 486, ಬೆಳಗಾವಿ 115, ಬೆಂಗಳೂರು ಗ್ರಾಮಾಂತರ 169, ಬೆಂಗಳೂರು ನಗರ 4,853 ಬೀದರ್ 64, ಚಾಮರಾಜನಗರ 116, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 184, ಚಿತ್ರದುರ್ಗ 82, ದಕ್ಷಿಣ ಕನ್ನಡ 493, ದಾವಣಗೆರೆ 148, ಧಾರವಾಡ 153, ಗದಗ 146, ಹಾಸನ 383, ಹಾವೇರಿ 155, ಕಲಬುರಗಿ 219, ಕೊಡಗು 58, ಕೋಲಾರ 53, ಕೊಪ್ಪಳ 103, ಮಂಡ್ಯ 266, ಮೈಸೂರು 101, ರಾಯಚೂರು 79, ರಾಮನಗರ 74, ಶಿವಮೊಗ್ಗ 138, ತುಮಕೂರು 274, ಉಡುಪಿ 275, ಉತ್ತರ ಕನ್ನಡ 87, ವಿಜಯಪುರ 257, ಯಾದಗಿರಿ 159 ಕೊರೊನಾ ಪ್ರಕರಣ ಪತ್ತೆಯಾಗಿವೆ.