Tag: karnataka weather report

  • ರಾಜ್ಯದ ಹವಾಮಾನ ವರದಿ 29-10-2025

    ರಾಜ್ಯದ ಹವಾಮಾನ ವರದಿ 29-10-2025

    ಮೊಂಥಾ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಅನೇಕ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಗಾಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-21
    ಮೈಸೂರು: 28-22

    ಮಂಡ್ಯ: 27-21
    ಮಡಿಕೇರಿ: 26- 19
    ರಾಮನಗರ: 27-21
    ಹಾಸನ: 25-20
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-24
    ಕಾರವಾರ: 29-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 29-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 28-23
    ಯಾದಗಿರಿ: 27-23
    ವಿಜಯಪುರ: 30-23
    ಬೀದರ್: 27-23
    ಕಲಬುರಗಿ: 27-23
    ಬಾಗಲಕೋಟೆ: 29-22

  • ರಾಜ್ಯದ ಹವಾಮಾನ ವರದಿ 28-06-2025

    ರಾಜ್ಯದ ಹವಾಮಾನ ವರದಿ 28-06-2025

    ರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ರಾಜ್ಯದ ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಜಿಟಿಜಿಟಿ ಮಳೆಯಾಗಬಹುದು ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 26-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 24-19
    ರಾಮನಗರ: 29-21
    ಹಾಸನ: 25-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 29-20

    ಕೋಲಾರ: 31-21
    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 24-18
    ದಾವಣಗೆರೆ: 29-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-24

    ರಾಯಚೂರು: 33-25
    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 32-23
    ಕಲಬುರಗಿ: 32-24
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ 30-04-2025

    ರಾಜ್ಯದ ಹವಾಮಾನ ವರದಿ 30-04-2025

    ರಾಜ್ಯದಲ್ಲಿ ದಿನೇ ದಿನೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದೆ. ಇದರ ನಡುವೆಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ, ಮಂಡ್ಯ, ಹಾಸನ, ಮೈಸೂರು, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-24
    ಮಂಗಳೂರು: 32-25
    ಶಿವಮೊಗ್ಗ: 34-22
    ಬೆಳಗಾವಿ: 34-21
    ಮೈಸೂರು: 36-24

    ಮಂಡ್ಯ: 35-24
    ಮಡಿಕೇರಿ: 30-21
    ರಾಮನಗರ: 33-24
    ಹಾಸನ: 32-21
    ಚಾಮರಾಜನಗರ: 36-23
    ಚಿಕ್ಕಬಳ್ಳಾಪುರ: 33-23

    ಕೋಲಾರ: 33-23
    ತುಮಕೂರು: 33-22
    ಉಡುಪಿ: 33-27
    ಕಾರವಾರ: 34-28
    ಚಿಕ್ಕಮಗಳೂರು: 30-19
    ದಾವಣಗೆರೆ: 34-23

    ಹುಬ್ಬಳ್ಳಿ: 36-23
    ಚಿತ್ರದುರ್ಗ: 33-23
    ಹಾವೇರಿ: 36-23
    ಬಳ್ಳಾರಿ: 39-26
    ಗದಗ: 35-23
    ಕೊಪ್ಪಳ: 37-24

    ರಾಯಚೂರು: 39-28
    ಯಾದಗಿರಿ: 39-27
    ವಿಜಯಪುರ: 40-25
    ಬೀದರ್: 39-28
    ಕಲಬುರಗಿ: 40-27
    ಬಾಗಲಕೋಟೆ: 39-24

  • ರಾಜ್ಯದ ಹವಾಮಾನ ವರದಿ 19-03-2025

    ರಾಜ್ಯದ ಹವಾಮಾನ ವರದಿ 19-03-2025

    ಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಇಂದಿನಿಂದ ಮಾ.20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-22
    ಮೈಸೂರು: 36-22

    ಮಂಡ್ಯ: 36-22
    ಮಡಿಕೇರಿ: 35-21
    ರಾಮನಗರ: 35-21
    ಹಾಸನ: 34-21
    ಚಾಮರಾಜನಗರ: 35-22
    ಚಿಕ್ಕಬಳ್ಳಾಪುರ: 33-19

    ಕೋಲಾರ: 32-19
    ತುಮಕೂರು: 34-20
    ಉಡುಪಿ: 31-26
    ಕಾರವಾರ: 33-26
    ಚಿಕ್ಕಮಗಳೂರು: 33-18
    ದಾವಣಗೆರೆ: 37-22

    ಹುಬ್ಬಳ್ಳಿ: 38-21
    ಚಿತ್ರದುರ್ಗ: 36-22
    ಹಾವೇರಿ: 38-22
    ಬಳ್ಳಾರಿ: 38-23
    ಗದಗ: 36-21
    ಕೊಪ್ಪಳ: 37-21

    ರಾಯಚೂರು: 39-24
    ಯಾದಗಿರಿ: 38-23
    ವಿಜಯಪುರ: 38-24
    ಬೀದರ್: 37-24
    ಕಲಬುರಗಿ: 38-24
    ಬಾಗಲಕೋಟೆ: 38-23

  • ರಾಜ್ಯದ ಹವಾಮಾನ ವರದಿ 18-03-2025

    ರಾಜ್ಯದ ಹವಾಮಾನ ವರದಿ 18-03-2025

    ಳೆದ ಕೆಲವು ದಿನಗಳಿಂದ ದಕ್ಷಿಣ ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಇಂದಿನಿಂದ ಮಾ.20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಮಯದಲ್ಲಿ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-22
    ಮೈಸೂರು: 36-22

    ಮಂಡ್ಯ: 36-22
    ಮಡಿಕೇರಿ: 35-21
    ರಾಮನಗರ: 35-21
    ಹಾಸನ: 34-21
    ಚಾಮರಾಜನಗರ: 35-22
    ಚಿಕ್ಕಬಳ್ಳಾಪುರ: 33-19

    ಕೋಲಾರ: 32-19
    ತುಮಕೂರು: 34-20
    ಉಡುಪಿ: 31-26
    ಕಾರವಾರ: 33-26
    ಚಿಕ್ಕಮಗಳೂರು: 33-18
    ದಾವಣಗೆರೆ: 37-22

    ಹುಬ್ಬಳ್ಳಿ: 38-21
    ಚಿತ್ರದುರ್ಗ: 36-22
    ಹಾವೇರಿ: 38-22
    ಬಳ್ಳಾರಿ: 38-23
    ಗದಗ: 36-21
    ಕೊಪ್ಪಳ: 37-21

    ರಾಯಚೂರು: 39-24
    ಯಾದಗಿರಿ: 38-23
    ವಿಜಯಪುರ: 38-24
    ಬೀದರ್: 37-24
    ಕಲಬುರಗಿ: 38-24
    ಬಾಗಲಕೋಟೆ: 38-23

  • ರಾಜ್ಯದ ಹವಾಮಾನ ವರದಿ 17-03-2025

    ರಾಜ್ಯದ ಹವಾಮಾನ ವರದಿ 17-03-2025

    ಕ್ಷಿಣ ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದ್ದು, ಇಂದು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಾತ್ರ ಭಾರೀ ಬಿಸಿಲಿನ ತಾಪಮಾನ ಇರಲಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಮಾರ್ಚ್ 18 ರಿಂದ ಮಾರ್ಚ್ 20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಮಯದಲ್ಲಿ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-22
    ಮೈಸೂರು: 36-22

    ಮಂಡ್ಯ: 36-22
    ಮಡಿಕೇರಿ: 35-21
    ರಾಮನಗರ: 35-21
    ಹಾಸನ: 34-21
    ಚಾಮರಾಜನಗರ: 35-22
    ಚಿಕ್ಕಬಳ್ಳಾಪುರ: 33-19

    ಕೋಲಾರ: 32-19
    ತುಮಕೂರು: 34-20
    ಉಡುಪಿ: 31-26
    ಕಾರವಾರ: 33-26
    ಚಿಕ್ಕಮಗಳೂರು: 33-18
    ದಾವಣಗೆರೆ: 37-22

    ಹುಬ್ಬಳ್ಳಿ: 38-21
    ಚಿತ್ರದುರ್ಗ: 36-22
    ಹಾವೇರಿ: 38-22
    ಬಳ್ಳಾರಿ: 38-23
    ಗದಗ: 36-21
    ಕೊಪ್ಪಳ: 37-21

    ರಾಯಚೂರು: 39-24
    ಯಾದಗಿರಿ: 38-23
    ವಿಜಯಪುರ: 38-24
    ಬೀದರ್: 37-24
    ಕಲಬುರಗಿ: 38-24
    ಬಾಗಲಕೋಟೆ: 38-23

  • ರಾಜ್ಯ ಹವಾಮಾನ ವರದಿ 14-03-2025

    ರಾಜ್ಯ ಹವಾಮಾನ ವರದಿ 14-03-2025

    ರಾಜ್ಯದಲ್ಲಿ ಬಿಸಿಲಿನ ಅಬ್ಬರ ಕಡಿಮೆಯಾಗಿದ್ದು, ಕೆಲವು ಜಿಲ್ಲೆಗಳಲ್ಲಿ ವರ್ಷದ ಮೊದಲ ಮಳೆ ಶುರುವಾಗಿದೆ.

    ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 31-26
    ಶಿವಮೊಗ್ಗ: 36-22
    ಬೆಳಗಾವಿ: 36-22
    ಮೈಸೂರು: 37-22

    ಮಂಡ್ಯ: 37-21
    ಮಡಿಕೇರಿ: 35-21
    ರಾಮನಗರ: 36-21
    ಹಾಸನ: 34-20
    ಚಾಮರಾಜನಗರ: 37-20
    ಚಿಕ್ಕಬಳ್ಳಾಪುರ: 24-19

    ಕೋಲಾರ: 33-19
    ತುಮಕೂರು: 35-20
    ಉಡುಪಿ: 31-26
    ಕಾರವಾರ: 33-27
    ಚಿಕ್ಕಮಗಳೂರು: 33-19
    ದಾವಣಗೆರೆ: 36-23

    ಹುಬ್ಬಳ್ಳಿ: 37-22
    ಚಿತ್ರದುರ್ಗ: 36-22
    ಹಾವೇರಿ: 37-23
    ಬಳ್ಳಾರಿ: 38-24
    ಗದಗ: 36-22
    ಕೊಪ್ಪಳ: 37-23

    ರಾಯಚೂರು: 39-26
    ಯಾದಗಿರಿ: 38-25
    ವಿಜಯಪುರ: 38-24
    ಬೀದರ್: 38-23
    ಕಲಬುರಗಿ: 38-26
    ಬಾಗಲಕೋಟೆ: 38-24

     

  • ರಾಜ್ಯ ಹವಾಮಾನ ವರದಿ 13-03-2025

    ರಾಜ್ಯ ಹವಾಮಾನ ವರದಿ 13-03-2025

    ರಾಜ್ಯದಲ್ಲಿ ಬಿಸಿಲಿನ ಅಬ್ಬರ ಕಡಿಮೆಯಾಗಿದ್ದು, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

    ಮಾ.14 ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-21
    ಮಂಗಳೂರು: 32-26
    ಶಿವಮೊಗ್ಗ: 37-23
    ಬೆಳಗಾವಿ: 36-21
    ಮೈಸೂರು: 36-22

    ಮಂಡ್ಯ: 36-22
    ಮಡಿಕೇರಿ: 34-21
    ರಾಮನಗರ: 35-21
    ಹಾಸನ: 33-21
    ಚಾಮರಾಜನಗರ: 36-21
    ಚಿಕ್ಕಬಳ್ಳಾಪುರ: 33-19

    ಕೋಲಾರ: 32-19
    ತುಮಕೂರು: 34-21
    ಉಡುಪಿ: 33-27
    ಕಾರವಾರ: 33-27
    ಚಿಕ್ಕಮಗಳೂರು: 32-19
    ದಾವಣಗೆರೆ: 36-23

    ಹುಬ್ಬಳ್ಳಿ: 37-22
    ಚಿತ್ರದುರ್ಗ: 35-22
    ಹಾವೇರಿ: 37-23
    ಬಳ್ಳಾರಿ: 38-23
    ಗದಗ: 36-21
    ಕೊಪ್ಪಳ: 36-22

    ರಾಯಚೂರು: 38-25
    ಯಾದಗಿರಿ: 38-24
    ವಿಜಯಪುರ: 37-23
    ಬೀದರ್: 37-26
    ಕಲಬುರಗಿ: 38-25
    ಬಾಗಲಕೋಟೆ: 37-24

  • ರಾಜ್ಯ ಹವಾಮಾನ ವರದಿ 12-03-2025

    ರಾಜ್ಯ ಹವಾಮಾನ ವರದಿ 12-03-2025

    ಇಂದಿನಿಂದ ಮಾ.14ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.

    ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 32-26
    ಶಿವಮೊಗ್ಗ: 35-22
    ಬೆಳಗಾವಿ: 35-21
    ಮೈಸೂರು: 33-22

    ಮಂಡ್ಯ: 32-21
    ಮಡಿಕೇರಿ: 32-20
    ರಾಮನಗರ: 31-22
    ಹಾಸನ: 30-20
    ಚಾಮರಾಜನಗರ: 32-21
    ಚಿಕ್ಕಬಳ್ಳಾಪುರ: 29-19

    ಕೋಲಾರ: 29-19
    ತುಮಕೂರು: 31-21
    ಉಡುಪಿ: 33-26
    ಕಾರವಾರ: 36-26
    ಚಿಕ್ಕಮಗಳೂರು: 29-19
    ದಾವಣಗೆರೆ: 36-22

    ಹುಬ್ಬಳ್ಳಿ: 29-19
    ಚಿತ್ರದುರ್ಗ: 34-22
    ಹಾವೇರಿ: 37-23
    ಬಳ್ಳಾರಿ: 36-22
    ಗದಗ: 35-22
    ಕೊಪ್ಪಳ: 36-22

    weather

    ರಾಯಚೂರು: 37-24
    ಯಾದಗಿರಿ: 37-23
    ವಿಜಯಪುರ: 37-23
    ಬೀದರ್: 37-23
    ಕಲಬುರಗಿ: 38-24
    ಬಾಗಲಕೋಟೆ: 37-23

  • ರಾಜ್ಯದ ಹವಾಮಾನ ವರದಿ 06-03-2025

    ರಾಜ್ಯದ ಹವಾಮಾನ ವರದಿ 06-03-2025

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಕರಾವಳಿಯಲ್ಲಿ ಏರಿಳಿತ ಆಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಏರಿಕೆ ಕಂಡಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

    ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 40 ಡಿಗ್ರಿ ಸನಿಹಕ್ಕೆ ಬಂದಿದೆ. ಕಳೆದೊಂದು ವಾರದಿಂದ ಕರಾವಳಿಯಲ್ಲಿ ಬಿಸಿಲು ಅಬ್ಬರಿಸುತ್ತಿದೆ. ಕಲಬುರಗಿಯಲ್ಲೂ ತಾಪಮಾನ ಹೆಚ್ಚಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ಚಿತ್ರದುರ್ಗದ ಹಿರಿಯೂರು ಸೇರಿದಂತೆ ಹಲವೆಡೆ 36 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ.

    ಕಾರವಾರ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಎಂಟಕ್ಕೂ ಅಧಿಕ ಜಿಲ್ಲೆಗಳಲ್ಲಿ 35 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 32-26
    ಶಿವಮೊಗ್ಗ: 36-21
    ಬೆಳಗಾವಿ: 35-22
    ಮೈಸೂರು: 36-21

    ಮಂಡ್ಯ: 36-21
    ಮಡಿಕೇರಿ: 34-19
    ರಾಮನಗರ: 35-21
    ಹಾಸನ: 33-19
    ಚಾಮರಾಜನಗರ: 36-21
    ಚಿಕ್ಕಬಳ್ಳಾಪುರ: 33-19

    weather

    ಕೋಲಾರ: 32-19
    ತುಮಕೂರು: 34-21
    ಉಡುಪಿ: 32-25
    ಕಾರವಾರ: 33-25
    ಚಿಕ್ಕಮಗಳೂರು: 32-18
    ದಾವಣಗೆರೆ: 36-22

    ಹುಬ್ಬಳ್ಳಿ: 37-21
    ಚಿತ್ರದುರ್ಗ: 35-21
    ಹಾವೇರಿ: 37-21
    ಬಳ್ಳಾರಿ: 37-23
    ಗದಗ: 36-21
    ಕೊಪ್ಪಳ: 36-22

    ರಾಯಚೂರು: 37-22
    ಯಾದಗಿರಿ: 37-21
    ವಿಜಯಪುರ: 36-22
    ಬೀದರ್: 34-17
    ಕಲಬುರಗಿ: 37-21
    ಬಾಗಲಕೋಟೆ: 36-23