Tag: Karnataka Weather

  • ರಾಜ್ಯದ ಹವಾಮಾನ ವರದಿ: 13-06-2024

    ರಾಜ್ಯದ ಹವಾಮಾನ ವರದಿ: 13-06-2024

    ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಕಾರಾವಾರ ಸೇರಿದಂದರೆ ಹಲವೆಡೆ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 30 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 27-20

    ಕೋಲಾರ: 28-21
    ತುಮಕೂರು: 28-21
    ಉಡುಪಿ: 27-24
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 26-21
    ಹಾವೇರಿ: 27-22
    ಬಳ್ಳಾರಿ: 29-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 30-24
    ಯಾದಗಿರಿ: 31-24
    ವಿಜಯಪುರ: 29-23
    ಬೀದರ್: 30-23
    ಕಲಬುರಗಿ: 31-23
    ಬಾಗಲಕೋಟೆ: 29-23

  • ರಾಜ್ಯದ ಹವಾಮಾನ ವರದಿ: 12-06-2024

    ರಾಜ್ಯದ ಹವಾಮಾನ ವರದಿ: 12-06-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ.

    ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 30 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 25-21
    ಮೈಸೂರು: 27-21

    ಮಂಡ್ಯ: 28-22
    ಮಡಿಕೇರಿ: 20-17
    ರಾಮನಗರ: 28-22
    ಹಾಸನ: 24-20
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 26-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 22-19
    ದಾವಣಗೆರೆ: 26-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 28-23
    ಗದಗ: 26-22
    ಕೊಪ್ಪಳ: 27-23

    ರಾಯಚೂರು: 28-23
    ಯಾದಗಿರಿ: 28-24
    ವಿಜಯಪುರ: 27-23
    ಬೀದರ್: 30-23
    ಕಲಬುರಗಿ: 28-23
    ಬಾಗಲಕೋಟೆ: 27-23

     

  • ರಾಜ್ಯದ ಹವಾಮಾನ ವರದಿ: 01-05-2024

    ರಾಜ್ಯದ ಹವಾಮಾನ ವರದಿ: 01-05-2024

    ಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 43 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 38-24
    ಮಂಗಳೂರು: 33-28
    ಶಿವಮೊಗ್ಗ: 38-23
    ಬೆಳಗಾವಿ: 37-22
    ಮೈಸೂರು: 39-24

    ಮಂಡ್ಯ: 40-24
    ಮಡಿಕೇರಿ: 29-19
    ರಾಮನಗರ: 39-25
    ಹಾಸನ: 36-22
    ಚಾಮರಾಜನಗರ: 39-24
    ಚಿಕ್ಕಬಳ್ಳಾಪುರ: 38-25

    ಕೋಲಾರ: 39-26
    ತುಮಕೂರು: 38-24
    ಉಡುಪಿ: 34-27
    ಕಾರವಾರ: 34-26
    ಚಿಕ್ಕಮಗಳೂರು: 34-21
    ದಾವಣಗೆರೆ: 39-24

    ಹುಬ್ಬಳ್ಳಿ: 38-23
    ಚಿತ್ರದುರ್ಗ: 39-24
    ಹಾವೇರಿ: 39-23
    ಬಳ್ಳಾರಿ: 43-28
    ಗದಗ: 41-24
    ಕೊಪ್ಪಳ: 41-26

    weather

    ರಾಯಚೂರು: 44-30
    ಯಾದಗಿರಿ: 44-29
    ವಿಜಯಪುರ: 42-27
    ಬೀದರ್: 42-27
    ಕಲಬುರಗಿ: 43-28
    ಬಾಗಲಕೋಟೆ: 42-26

  • ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಮಳೆ – ಭಾರೀ ಅವಾಂತರ ಸೃಷ್ಟಿ

    ಗಡಿ ಜಿಲ್ಲೆ ಬೀದರ್‌ನಲ್ಲಿ ಬಿರುಗಾಳಿ ಸಹಿತ ಮಳೆ – ಭಾರೀ ಅವಾಂತರ ಸೃಷ್ಟಿ

    ಬೀದರ್: ತಡರಾತ್ರಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಬೀದರ್ (Bidar) ಜಿಲ್ಲೆಯಾದ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್‌ ಗಾತ್ರದ ಮರಗಳು ನೆಲ ಕಚ್ಚಿವೆ, ವಿದ್ಯುತ್‌ ತಂತಿಗಳು ಧರೆಗುರುಳಿವೆ. ಇದರಿಂದ ಹಲವೆಡೆ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

    ಬೀದರ್‌ನಲ್ಲಿ ಎಲ್ಲೆಲ್ಲಿ ಮಳೆ?
    ಬೀದರ್ ನಗರ, ಔರಾದ್, ಕಮಲನಗರ ಸೇರಿ ಜಿಲ್ಲೆಯ ಹಲವೆಡೆ ಮಳೆ (Heavy Rain) ಸುರಿದಿದ್ದು ಔರಾದ್ ಪಟ್ಟಣ ಸೇರಿ ಸಂತಪುರ, ಚಿಂತಾಕಿ, ವಡಗಾವ್ ಹೋಬಳಿ ಮತ್ತು ಮಲ‌ನಗರ ತಾಲೂಕಿ‌ನ ಮದನೂರ, ಖತಗಾಂವ, ಮೂರ್ಕಿ ಸೇರಿ ಹಲವೆಡೆ‌ ಬಿರುಗಾಳಿ ಸಹಿತ ಮಳೆಯಾಗಿದ್ದು ಅವಾಂತರ ಸೃಷ್ಟಿಯಾಗಿದೆ. ಇದನ್ನೂ ಓದಿ: ಲಾಡ್ಜ್‌ಗಳಲ್ಲಿ ತಂಗಲು ಕಲಬುರಗಿ ಯುವಕನ ಆಧಾರ್ ನಕಲು ಮಾಡಿದ್ದ ಬಾಂಬರ್; ಸ್ಫೋಟಕ ರಹಸ್ಯ ಬಯಲು

    ಬಿರುಗಾಳಿ ಸಹಿತ ಸುರಿದ ಮಳೆಗೆ ಕಮಲನಗರದ ರೈಲ್ವೆ ನಿಲ್ದಾಣದಲ್ಲಿ ಬೃಹತ್ ಮರ ನೆಲಕ್ಕುರುಳಿದ್ದು ಮದನೂರ ಗ್ರಾಮದಲ್ಲಿ ವಿದ್ಯುತ್ ತಂತಿಗಳು ಹರಿದು ಬಿದ್ದಿದ್ದರಿಂದ ಹಲವು ಗಂಟೆಗಳ ಕಾಲ ವಿದ್ಯುತ್ ಸಂಪರ್ಕ‌ ಕಡಿತಗೊಂಡಿದೆ. ಅಲ್ಲದೇ ಕೆಲ ಮನೆಯ ಸೀಟುಗಳು ಹಾರಿ ದಿನಬಳಕೆ ವಸ್ತುಗಳೆಲ್ಲ ಹಾನಿಯಾಗಿವೆ. ಸದ್ಯ ಬೀದರ್‌ನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದೆ.

    ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?:
    * ಏ.13 (ಇಂದು): ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು, ಮಂಡ್ಯ. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್‌ ತೊರೆದ 400 ಕಾರ್ಯಕರ್ತರು

    * ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲ್ಬುರ್ಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.

    * ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ರಾಜ್ಯದ ಹವಾಮಾನ ವರದಿ: 20-03-2024

    ರಾಜ್ಯದ ಹವಾಮಾನ ವರದಿ: 20-03-2024

    ರಾಜ್ಯ ತೀವ್ರ ಬೇಸಿಗೆಯಿಂದ ತತ್ತರಿಸಿದೆ. ಇದರ ನಡುವೆಯೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಹ ಮಡಿಕೇರಿ ಸುತ್ತಮುತ್ತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.21ರಿಂದ ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 31-25
    ಶಿವಮೊಗ್ಗ: 37-20
    ಬೆಳಗಾವಿ: 35-23
    ಮೈಸೂರು: 37-23

    ಮಂಡ್ಯ: 37-24
    ಮಡಿಕೇರಿ: 34-20
    ರಾಮನಗರ: 36-23
    ಹಾಸನ: 35-21
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 32-22

    weather

    ಕೋಲಾರ: 33-22
    ತುಮಕೂರು: 32-22
    ಉಡುಪಿ: 32-24
    ಕಾರವಾರ: 32-23
    ಚಿಕ್ಕಮಗಳೂರು: 39-19
    ದಾವಣಗೆರೆ: 37-22

    ಹುಬ್ಬಳ್ಳಿ: 37-23
    ಚಿತ್ರದುರ್ಗ: 35-23
    ಹಾವೇರಿ: 37-23
    ಬಳ್ಳಾರಿ: 38-26
    ಗದಗ: 36-24
    ಕೊಪ್ಪಳ: 37-26

    ರಾಯಚೂರು: 39-27
    ಯಾದಗಿರಿ: 38- 27
    ವಿಜಯಪುರ: 37- 25
    ಬೀದರ್: 37- 26
    ಕಲಬುರಗಿ: 38-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 19-03-2024

    ರಾಜ್ಯದ ಹವಾಮಾನ ವರದಿ: 19-03-2024

    ರಾಜ್ಯದಲ್ಲಿ ಅಬ್ಬರದ ಬೇಸಿಗೆಯ ನಡುವೆಯೂ ಕಳೆದ ಎರಡು ದಿನಗಳ ಕಾಲ ಕೆಲವೆಡೆ ಮಳೆಯಾಗಿದೆ. ಇಂದು ರಾಜ್ಯದಲ್ಲಿ ಯಾವುದೇ ಭಾಗಗಳಲ್ಲಿ ಮಳೆ ಬರುವ ಲಕ್ಷಣಗಳಿಲ್ಲ, ಬದಲಾಗಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಮಾ.21ರಿಂದ ಎರಡು ದಿನಗಳ ಕಾಲ ಸುಮಾರು 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 32-24
    ಶಿವಮೊಗ್ಗ: 37-20
    ಬೆಳಗಾವಿ: 34-22
    ಮೈಸೂರು: 36-23

    ಮಂಡ್ಯ: 36-23
    ಮಡಿಕೇರಿ: 34-19
    ರಾಮನಗರ: 35-23
    ಹಾಸನ: 34-20
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 32-22

    weather

    ಕೋಲಾರ: 33-22
    ತುಮಕೂರು: 32-22
    ಉಡುಪಿ: 32-24
    ಕಾರವಾರ: 32-23
    ಚಿಕ್ಕಮಗಳೂರು: 39-19
    ದಾವಣಗೆರೆ: 37-22

    ಹುಬ್ಬಳ್ಳಿ: 37-23
    ಚಿತ್ರದುರ್ಗ: 35-23
    ಹಾವೇರಿ: 37-23
    ಬಳ್ಳಾರಿ: 38-26
    ಗದಗ: 36-24
    ಕೊಪ್ಪಳ: 37-26

    ರಾಯಚೂರು: 39-27
    ಯಾದಗಿರಿ: 38- 27
    ವಿಜಯಪುರ: 37- 25
    ಬೀದರ್: 37- 26
    ಕಲಬುರಗಿ: 38-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 18-03-2024

    ರಾಜ್ಯದ ಹವಾಮಾನ ವರದಿ: 18-03-2024

    ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರ ನಡುವೆಯೂ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದು ಮಡಿಕೇರಿ ಸುತ್ತಮುತ್ತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-23
    ಮಂಗಳೂರು: 32-25
    ಶಿವಮೊಗ್ಗ: 37-21
    ಬೆಳಗಾವಿ: 34-22
    ಮೈಸೂರು: 37-22

    ಮಂಡ್ಯ: 36-23
    ಮಡಿಕೇರಿ: 34-18
    ರಾಮನಗರ: 35-22
    ಹಾಸನ: 34-20
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 32-22

    ಕೋಲಾರ: 32-21
    ತುಮಕೂರು: 32-23
    ಉಡುಪಿ: 32-24
    ಕಾರವಾರ: 32-23
    ಚಿಕ್ಕಮಗಳೂರು: 32-20
    ದಾವಣಗೆರೆ: 37-23

    ಹುಬ್ಬಳ್ಳಿ: 37-23
    ಚಿತ್ರದುರ್ಗ: 36-23
    ಹಾವೇರಿ: 37-23
    ಬಳ್ಳಾರಿ: 38-26
    ಗದಗ: 36-24
    ಕೊಪ್ಪಳ: 37-26

    ರಾಯಚೂರು: 39-27
    ಯಾದಗಿರಿ: 38- 27
    ವಿಜಯಪುರ: 37- 25
    ಬೀದರ್: 37- 26
    ಕಲಬುರಗಿ: 38-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 17-03-2024

    ರಾಜ್ಯದ ಹವಾಮಾನ ವರದಿ: 17-03-2024

    ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರ ನಡುವೆಯೂ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇಂದಿನಿಂದ ಎರಡು ದಿನಗಳ ಕಾಲ ಮಡಿಕೇರಿ ಸುತ್ತಮುತ್ತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 32-25
    ಶಿವಮೊಗ್ಗ: 36-22
    ಬೆಳಗಾವಿ: 34-22
    ಮೈಸೂರು: 37-22

    ಮಂಡ್ಯ: 36-22
    ಮಡಿಕೇರಿ: 33-18
    ರಾಮನಗರ: 35-22
    ಹಾಸನ: 34-20
    ಚಾಮರಾಜನಗರ: 36-21
    ಚಿಕ್ಕಬಳ್ಳಾಪುರ: 32-21

    ಕೋಲಾರ: 32-21
    ತುಮಕೂರು: 34-22
    ಉಡುಪಿ: 32-25
    ಕಾರವಾರ: 32-23
    ಚಿಕ್ಕಮಗಳೂರು: 31-19
    ದಾವಣಗೆರೆ: 37-23

    ಹುಬ್ಬಳ್ಳಿ: 37-23
    ಚಿತ್ರದುರ್ಗ: 36-23
    ಹಾವೇರಿ: 37-23
    ಬಳ್ಳಾರಿ: 38-26
    ಗದಗ: 36-24
    ಕೊಪ್ಪಳ: 37-26

    ರಾಯಚೂರು: 39-27
    ಯಾದಗಿರಿ: 38- 27
    ವಿಜಯಪುರ: 37- 25
    ಬೀದರ್: 37- 26
    ಕಲಬುರಗಿ: 38-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 16-03-2024

    ರಾಜ್ಯದ ಹವಾಮಾನ ವರದಿ: 16-03-2024

    ರಾಜ್ಯದಲ್ಲಿ ಬಿಸಿಲಿನ ಝಳದ ಮಧ್ಯೆ ಹಲವು ಕಡೆ ವರುಣ ತಂಪೆರದಿದ್ದಾನೆ. ಮಾ.13 ರಂದು ಕೊಡಗು ಹಾಗೂ ಗುರುವಾರ ಚಿಕ್ಕಮಗಳೂರಿನಲ್ಲಿ ತುಂತುರು ಮಳೆಯಾಗಿತ್ತು. ರಾಜಧಾನಿ ಸೇರಿ ಹಲವೆಡೆ ಎಂದಿನಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳ ಜನರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶುಕ್ರವಾರದಿಂದ 48 ಗಂಟೆಗಳ ಕಾಲ ಸೂರ್ಯನ ಬಿಸಿ ಹವೆಯಿಂದ (ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ) ಎಚ್ಚರಿಕೆ ವಹಿಸುವಂತೆ ಎಚ್ಚರಿಸಿದೆ.

    weather

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 31-24
    ಶಿವಮೊಗ್ಗ: 36-21
    ಬೆಳಗಾವಿ: 35-22
    ಮೈಸೂರು: 37-22

    Weather

    ಮಂಡ್ಯ: 37-23
    ಮಡಿಕೇರಿ: 33-19
    ರಾಮನಗರ: 39-28
    ಹಾಸನ: 34-20
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 33-21

    ಕೋಲಾರ: 33-21
    ತುಮಕೂರು: 33-23
    ಉಡುಪಿ: 31-24
    ಕಾರವಾರ: 32-23
    ಚಿಕ್ಕಮಗಳೂರು: 32-20
    ದಾವಣಗೆರೆ: 37-23

    ಹುಬ್ಬಳ್ಳಿ: 37-23
    ಚಿತ್ರದುರ್ಗ: 36-23
    ಹಾವೇರಿ: 37-23
    ಬಳ್ಳಾರಿ: 38-26
    ಗದಗ: 36-24
    ಕೊಪ್ಪಳ: 37-26

    ರಾಯಚೂರು: 39-27
    ಯಾದಗಿರಿ: 38- 27
    ವಿಜಯಪುರ: 37- 25
    ಬೀದರ್: 37- 26
    ಕಲಬುರಗಿ: 38-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 14-03-2024

    ರಾಜ್ಯದ ಹವಾಮಾನ ವರದಿ: 14-03-2024

    ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಂದಿನಂತೆ ಇಂದು (ಗುರುವಾರ) ಕೂಡ ಒಣ ಹವೆ ಮುಂದುವರಿಯಲಿದೆ. ಮಧ್ಯಾಹ್ನದ ವೇಳೆ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕೊಡಗಿನಲ್ಲಿ ಬುಧವಾರ ಸಾಯಂಕಾಲದ ಹೊತ್ತಿನಲ್ಲಿ ತುಂತುರು ಮಳೆ ಬಿದ್ದಿತ್ತು. ಬಿಸಿಲಿಗೆ ಕಾದಿದ್ದ ನೆಲಕ್ಕೆ ಹನಿ ಮಳೆ ತಂಪೆರದಿತ್ತು.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-24
    ಮಂಗಳೂರು: 31-24
    ಶಿವಮೊಗ್ಗ: 37-21
    ಬೆಳಗಾವಿ: 35-22
    ಮೈಸೂರು: 37-23

    ಮಂಡ್ಯ: 37-24
    ಮಡಿಕೇರಿ: 33-19
    ರಾಮನಗರ: 36-24
    ಹಾಸನ: 34-19
    ಚಾಮರಾಜನಗರ: 37-23
    ಚಿಕ್ಕಬಳ್ಳಾಪುರ: 33-22

    ಕೋಲಾರ: 34-23
    ತುಮಕೂರು: 35-22
    ಉಡುಪಿ: 31-24
    ಕಾರವಾರ: 31-23
    ಚಿಕ್ಕಮಗಳೂರು: 33-19
    ದಾವಣಗೆರೆ: 37-22

    ಹುಬ್ಬಳ್ಳಿ: 38-21
    ಚಿತ್ರದುರ್ಗ: 36-22
    ಹಾವೇರಿ: 38-21
    ಬಳ್ಳಾರಿ: 39-26
    ಗದಗ: 37-23
    ಕೊಪ್ಪಳ: 38-24

    ರಾಯಚೂರು: 39-28
    ಯಾದಗಿರಿ: 39- 27
    ವಿಜಯಪುರ: 37- 24
    ಬೀದರ್: 37- 24
    ಕಲಬುರಗಿ: 39-26
    ಬಾಗಲಕೋಟೆ: 38-24