Tag: Karnataka Weather

  • ರಾಜ್ಯದ ಹವಾಮಾನ ವರದಿ: 23-10-2023

    ರಾಜ್ಯದ ಹವಾಮಾನ ವರದಿ: 23-10-2023

    ರಾಜ್ಯದಲ್ಲಿಂದು ಬಹುತೇಕ ಬಿಸಿಲಿನ ವಾತಾವರಣ ಇರಲಿದ್ದು, ಮಳೆ ಸಾಧ್ಯತೆ ಕಡಿಮೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡು, ಕರಾವಳಿ ಭಾಗಗಳು, ಮಡಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-18
    ಮಂಗಳೂರು: 32-24
    ಶಿವಮೊಗ್ಗ: 34-19
    ಬೆಳಗಾವಿ: 33-18
    ಮೈಸೂರು: 32-19

    ಮಂಡ್ಯ: 32-18
    ಮಡಿಕೇರಿ: 28-16
    ರಾಮನಗರ: 32-18
    ಹಾಸನ: 31-17
    ಚಾಮರಾಜನಗರ: 32-19
    ಚಿಕ್ಕಬಳ್ಳಾಪುರ: 31-17

    ಕೋಲಾರ: 31-17
    ತುಮಕೂರು: 32-17
    ಉಡುಪಿ: 33-24
    ಕಾರವಾರ: 34-25
    ಚಿಕ್ಕಮಗಳೂರು: 31-17
    ದಾವಣಗೆರೆ: 34-19

    ಹುಬ್ಬಳ್ಳಿ: 34-19
    ಚಿತ್ರದುರ್ಗ: 33-19
    ಹಾವೇರಿ: 34-19
    ಬಳ್ಳಾರಿ: 36-20
    ಗದಗ: 34-19
    ಕೊಪ್ಪಳ: 35-20

    weather

    ರಾಯಚೂರು: 34-19
    ಯಾದಗಿರಿ: 34-19
    ವಿಜಯಪುರ: 34-21
    ಬೀದರ್: 31-17
    ಕಲಬುರಗಿ: 33-18
    ಬಾಗಲಕೋಟೆ: 36-21

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 22-10-2023

    ರಾಜ್ಯದ ಹವಾಮಾನ ವರದಿ: 22-10-2023

    ರಾಜ್ಯದಲ್ಲಿ ಮಳೆಯ ವಾತಾವರಣ ತಗ್ಗಿದ್ದು, ಕೆಲ ಭಾಗಗಳಲ್ಲಿ ಮಾತ್ರ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಡಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕೆಲ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-19
    ಮಂಗಳೂರು: 31-26
    ಶಿವಮೊಗ್ಗ: 33-21
    ಬೆಳಗಾವಿ: 32-19
    ಮೈಸೂರು: 32-20

    ಮಂಡ್ಯ: 32-21
    ಮಡಿಕೇರಿ: 27-17
    ರಾಮನಗರ: 32-20
    ಹಾಸನ: 31-19
    ಚಾಮರಾಜನಗರ: 32-20
    ಚಿಕ್ಕಬಳ್ಳಾಪುರ: 30-18

    ಕೋಲಾರ: 31-19
    ತುಮಕೂರು: 32-20
    ಉಡುಪಿ: 32-25
    ಕಾರವಾರ: 33-26
    ಚಿಕ್ಕಮಗಳೂರು: 30-18
    ದಾವಣಗೆರೆ: 34-21

    ಹುಬ್ಬಳ್ಳಿ: 34-21
    ಚಿತ್ರದುರ್ಗ: 34-21
    ಹಾವೇರಿ: 34-21
    ಬಳ್ಳಾರಿ: 36-21
    ಗದಗ: 34-21
    ಕೊಪ್ಪಳ: 35-22

    ರಾಯಚೂರು: 35-21
    ಯಾದಗಿರಿ: 35-21
    ವಿಜಯಪುರ: 34-21
    ಬೀದರ್: 32-18
    ಕಲಬುರಗಿ: 34-20
    ಬಾಗಲಕೋಟೆ: 36-21

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 22-09-2023

    ರಾಜ್ಯದ ಹವಾಮಾನ ವರದಿ: 22-09-2023

    ರಾಜ್ಯದಲ್ಲಿ ಹಲವೆಡೆ ಒಂದು ವಾರದ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನೆ ಇದೆ. ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 29-24
    ಶಿವಮೊಗ್ಗ: 29-22
    ಬೆಳಗಾವಿ: 28-21
    ಮೈಸೂರು: 31-21

    ಮಂಡ್ಯ: 32-21
    ಮಡಿಕೇರಿ: 24-17
    ರಾಮನಗರ: 31-21
    ಹಾಸನ: 28-19
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 27-19

    ಕೋಲಾರ: 29-21
    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 26-19
    ದಾವಣಗೆರೆ: 30-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 31-21
    ಹಾವೇರಿ: 29-22
    ಬಳ್ಳಾರಿ: 33-24
    ಗದಗ: 31-22
    ಕೊಪ್ಪಳ: 32-23

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 32-23
    ಬೀದರ್: 27-22
    ಕಲಬುರಗಿ: 31-23
    ಬಾಗಲಕೋಟೆ: 33-23

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 21-09-2023

    ರಾಜ್ಯದ ಹವಾಮಾನ ವರದಿ: 21-09-2023

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಕರಾವಳಿ ಮತ್ತು ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆಯ ವೇಳೆಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 29-24
    ಶಿವಮೊಗ್ಗ: 29-22
    ಬೆಳಗಾವಿ: 28-21
    ಮೈಸೂರು: 31-21

    ಮಂಡ್ಯ: 32-21
    ಮಡಿಕೇರಿ: 23-17
    ರಾಮನಗರ: 31-21
    ಹಾಸನ: 28-19
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 27-19

    ಕೋಲಾರ: 29-21
    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 26-19
    ದಾವಣಗೆರೆ: 30-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 31-21
    ಹಾವೇರಿ: 29-22
    ಬಳ್ಳಾರಿ: 33-24
    ಗದಗ: 31-22
    ಕೊಪ್ಪಳ: 32-23

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 32-23
    ಬೀದರ್: 27-22
    ಕಲಬುರಗಿ: 31-23
    ಬಾಗಲಕೋಟೆ: 33-23

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 06-09-2023

    ರಾಜ್ಯದ ಹವಾಮಾನ ವರದಿ: 06-09-2023

    ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮುಂಗಾರು ಚುರುಕುಗೊಂಡಿದೆ. ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಭಾಗಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಈ ಭಾಗಗಳಿಗೆ ಸೆ.8 ಹಾಗೂ 9 ರಂದು ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ಬಿರುಗಾಳಿ ವೇಗವಾಗಿ ಬೀಸುವ ಮುನ್ಸೂಚನೆ ಇದ್ದು, ಮೀನುಗಾರರು ಇಂದಿನಿಂದ ಮುಂದಿನ ಸೂಚನೆಯವರೆಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಹಾಗೂ ಕೊಡಗು ಜಿಲ್ಲೆಗೆ ಸೆ.8 ಹಾಗೂ 9 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 28-24
    ಶಿವಮೊಗ್ಗ: 26-22
    ಬೆಳಗಾವಿ: 27-21
    ಮೈಸೂರು: 27-21

    ಮಂಡ್ಯ: 28-21
    ಮಡಿಕೇರಿ: 21-17
    ರಾಮನಗರ: 27-21
    ಹಾಸನ: 24-20
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 23-19

    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-24
    ಕಾರವಾರ: 29-26
    ಚಿಕ್ಕಮಗಳೂರು: 23-19
    ದಾವಣಗೆರೆ: 26-22

    weather

    ಹುಬ್ಬಳ್ಳಿ: 26-21
    ಚಿತ್ರದುರ್ಗ: 25-21
    ಹಾವೇರಿ: 26-22
    ಬಳ್ಳಾರಿ: 26-23
    ಗದಗ: 27-21
    ಕೊಪ್ಪಳ: 26-22

    ರಾಯಚೂರು: 25-23
    ಯಾದಗಿರಿ: 26-23
    ವಿಜಯಪುರ: 28-22
    ಬೀದರ್: 27-22
    ಕಲಬುರಗಿ: 27-23
    ಬಾಗಲಕೋಟೆ: 28-22

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 05-09-2023

    ರಾಜ್ಯದ ಹವಾಮಾನ ವರದಿ: 05-09-2023

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಇನ್ನೂ ಮೂರ‍್ನಾಲ್ಕು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ ಸೇರಿದಂತೆ ದಕ್ಷಿಣ ಒಳನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಉತ್ತರ ಕರ್ನಾಟಕದ ಭಾಗದ ಕೆಲವು ಜಿಲ್ಲೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಬೆಳಗಾವಿ, ವಿಜಯಪುರ, ಕೋಲಾರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಕನಿಷ್ಠ 17 ಡಿಗ್ರಿ, ಗರಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 24-20
    ಮಂಗಳೂರು: 28-24
    ಶಿವಮೊಗ್ಗ: 26-22
    ಬೆಳಗಾವಿ: 27-21
    ಮೈಸೂರು: 27-21

    ಮಂಡ್ಯ: 28-21
    ಮಡಿಕೇರಿ: 21-17
    ರಾಮನಗರ: 27-21
    ಹಾಸನ: 24-20
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 23-19

    ಕೋಲಾರ: 26-21
    ತುಮಕೂರು: 26-21
    ಉಡುಪಿ: 28-24
    ಕಾರವಾರ: 29-26
    ಚಿಕ್ಕಮಗಳೂರು: 23-19
    ದಾವಣಗೆರೆ: 26-22

    ಹುಬ್ಬಳ್ಳಿ: 26-21
    ಚಿತ್ರದುರ್ಗ: 25-21
    ಹಾವೇರಿ: 26-22
    ಬಳ್ಳಾರಿ: 26-23
    ಗದಗ: 27-21
    ಕೊಪ್ಪಳ: 26-22

    ರಾಯಚೂರು: 25-23
    ಯಾದಗಿರಿ: 26-23
    ವಿಜಯಪುರ: 28-22
    ಬೀದರ್: 27-22
    ಕಲಬುರಗಿ: 27-23
    ಬಾಗಲಕೋಟೆ: 28-22

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 26-07-2023

    ರಾಜ್ಯದ ಹವಾಮಾನ ವರದಿ: 26-07-2023

    ನೈರುತ್ಯ ಮುಂಗಾರು ಚುರುಕು ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 9 ದಿನಗಳ ಕಾಲ ಮಳೆಯಾಗಲಿದೆ. ಅದರಲ್ಲೂ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಉಳಿದ ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕಳೆದ ಜೂನ್ 21ರ ವರೆಗೆ ನೋಡಿದರೆ 70% ಮಳೆಯ ಕೊರತೆ ಇತ್ತು. ಆದರೀಗ ಹೆಚ್ಚಿನ ಮಳೆಯಾಗುತ್ತಿದೆ. ರಾಜ್ಯದಲ್ಲಿ ನಿರೀಕ್ಷಿತವಾಗಿ 40.5% ಮಳೆ ಆಗಬೇಕಿತ್ತು. ಆದ್ರೆ ಅದಕ್ಕಿಂತಲೂ 4.08%, 0.5 % ಹೆಚ್ಚಾಗಿ ಆಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 18 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 22-19
    ಮಂಗಳೂರು: 26-24
    ಶಿವಮೊಗ್ಗ: 23-21
    ಬೆಳಗಾವಿ: 22-20
    ಮೈಸೂರು: 24-20

    ಮಂಡ್ಯ: 24-20
    ಮಡಿಕೇರಿ: 18-17
    ರಾಮನಗರ: 24-21
    ಹಾಸನ: 22-19
    ಚಾಮರಾಜನಗರ: 26-21
    ಚಿಕ್ಕಬಳ್ಳಾಪುರ: 22-19

    ಕೋಲಾರ: 23-21
    ತುಮಕೂರು: 23-20
    ಉಡುಪಿ: 26-24
    ಕಾರವಾರ: 26-25
    ಚಿಕ್ಕಮಗಳೂರು: 21-18
    ದಾವಣಗೆರೆ: 23-21

    weather

    ಹುಬ್ಬಳ್ಳಿ: 23-21
    ಚಿತ್ರದುರ್ಗ: 23-20
    ಹಾವೇರಿ: 23-21
    ಬಳ್ಳಾರಿ: 24-22
    ಗದಗ: 23-21
    ಕೊಪ್ಪಳ: 24-22

    weather

    ರಾಯಚೂರು: 26-22
    ಯಾದಗಿರಿ: 26-23
    ವಿಜಯಪುರ: 25-22
    ಬೀದರ್: 25-22
    ಕಲಬುರಗಿ: 26-22
    ಬಾಗಲಕೋಟೆ: 25-22

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 25-07-2023

    ರಾಜ್ಯದ ಹವಾಮಾನ ವರದಿ: 25-07-2023

    ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಒಳನಾಡಿನ ಹಲವೆಡೆ ಕಳೆದ 4 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರ್ನಾಲ್ಕು ದಿನವೂ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಹೆಚ್ಚಿನ ಮಳೆಯಿಂದಾಗಿ ಕರಾವಳಿ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು, ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ 19 ಡಿಗ್ರಿ, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 24-19
    ಮಂಗಳೂರು: 27-24
    ಶಿವಮೊಗ್ಗ: 24-21
    ಬೆಳಗಾವಿ: 23-21
    ಮೈಸೂರು: 26-21

    ಮಂಡ್ಯ: 27-21
    ಮಡಿಕೇರಿ: 19-17
    ರಾಮನಗರ: 29-25
    ಹಾಸನ: 23-19
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 23-19

    weather

    ಕೋಲಾರ: 25-21
    ತುಮಕೂರು: 25-20
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 22-18
    ದಾವಣಗೆರೆ: 25-21

    weather

    ಹುಬ್ಬಳ್ಳಿ: 24-21
    ಚಿತ್ರದುರ್ಗ: 24-21
    ಹಾವೇರಿ: 25-21
    ಬಳ್ಳಾರಿ: 26-23
    ಗದಗ: 25-21
    ಕೊಪ್ಪಳ: 26-22

    weather

    ರಾಯಚೂರು: 26-33
    ಯಾದಗಿರಿ: 27-23
    ವಿಜಯಪುರ: 26-22
    ಬೀದರ್: 26-22
    ಕಲಬುರಗಿ: 27-33
    ಬಾಗಲಕೋಟೆ: 26-22

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯದ ಹವಾಮಾನ ವರದಿ: 19-06-2023

    ರಾಜ್ಯದ ಹವಾಮಾನ ವರದಿ: 19-06-2023

    ಇನ್ನೂ ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 28 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 31-21
    ಶಿವಮೊಗ್ಗ: 32-23
    ಬೆಳಗಾವಿ: 32-22
    ಮೈಸೂರು: 32-22

    ಮಂಡ್ಯ: 32-22 ಮಳೆ
    ಮಡಿಕೇರಿ: 24-18
    ರಾಮನಗರ: 32-22
    ಹಾಸನ: 29-21
    ಚಾಮರಾಜನಗರ: 32-22
    ಚಿಕ್ಕಬಳ್ಳಾಪುರ: 30-21

    ಕೋಲಾರ: 31-22
    ತುಮಕೂರು: 32-22
    ಉಡುಪಿ: 31-26
    ಕಾರವಾರ: 31-27
    ಚಿಕ್ಕಮಗಳೂರು: 28-20
    ದಾವಣಗೆರೆ: 34-23

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 37-25
    ಗದಗ: 36-23
    ಕೊಪ್ಪಳ: 37-24

    ರಾಯಚೂರು: 38-27
    ಯಾದಗಿರಿ: 39-28
    ವಿಜಯಪುರ: 38-24
    ಬೀದರ್: 38-26
    ಕಲಬುರಗಿ: 39-27
    ಬಾಗಲಕೋಟೆ: 38-24

  • ರಾಜ್ಯದ ಹವಾಮಾನ ವರದಿ: 17-06-2023

    ರಾಜ್ಯದ ಹವಾಮಾನ ವರದಿ: 17-06-2023

    ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರದ ಮಧ್ಯೆ ಕರ್ನಾಟಕಕ್ಕೆ ಮುಂಗಾರಿನ ಮೇಘಸ್ಫೋಟದ ಮುನ್ಸೂಚನೆ ಸಿಕ್ಕಿದೆ. ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ವರುಣಾರ್ಭಟದ ಹೈಅಲರ್ಟ್ ಘೋಷಿಸಿಲಾಗಿದೆ. ಜೂನ್ 18ರ ಬಳಿಕ ಮುಂಗಾರು ಪ್ರಬಲವಾಗಲಿದ್ದು ಜೂನ್ 21ರ ವರೆಗೆ ಮಳೆಯಾಗಲಿದೆ, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ಮಳೆಯಾರ್ಭಟ ಜೋರಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಜೂನ್ 18, 19ರಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. 2-3 ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಿದ್ದು, 65-110 ಎಂಎಂ ಮಳೆಯಾಗುವ ಸಾಧ್ಯತೆಯಿದೆ. ಜೂನ್ 18 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ತುಮಕೂರು, ಹಾಸನ, ಮಂಡ್ಯ ಹಾಗೂ ಜೂನ್ 19 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರಿಗೆ ಭಾರೀ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ 39 ಡಿಗ್ರಿ, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೊಡಗು ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-21
    ಮಂಗಳೂರು: 31-26
    ಶಿವಮೊಗ್ಗ: 32-23
    ಬೆಳಗಾವಿ: 30-22
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 25-18
    ರಾಮನಗರ: 38-26
    ಹಾಸನ: 31-21
    ಚಾಮರಾಜನಗರ: 33-22
    ಚಿಕ್ಕಬಳ್ಳಾಪುರ: 33-21

    ಕೋಲಾರ: 34-22
    ತುಮಕೂರು: 34-22
    ಉಡುಪಿ: 32-26
    ಕಾರವಾರ: 32-27
    ಚಿಕ್ಕಮಗಳೂರು: 29-19
    ದಾವಣಗೆರೆ: 35-23

    weather

    ಹುಬ್ಬಳ್ಳಿ: 33-23
    ಚಿತ್ರದುರ್ಗ: 35-22
    ಹಾವೇರಿ: 34-23
    ಬಳ್ಳಾರಿ: 38-28
    ಗದಗ: 36-23
    ಕೊಪ್ಪಳ: 37-24

    weather

    ರಾಯಚೂರು: 39-27
    ಯಾದಗಿರಿ: 39-27
    ವಿಜಯಪುರ: 37-24
    ಬೀದರ್: 37-25
    ಕಲಬುರಗಿ: 39-26
    ಬಾಗಲಕೋಟೆ: 37-24