Tag: Karnataka Weather

  • ರಾಜ್ಯದ ಹವಾಮಾನ ವರದಿ: 20-10-2024

    ರಾಜ್ಯದ ಹವಾಮಾನ ವರದಿ: 20-10-2024

    ಎರಡು ದಿನಗಳ ಬಳಿಕ ಮತ್ತೆ ವರುಣ ಆರ್ಭಟಿಸುತ್ತಿದ್ದು, ರಾಜ್ಯದಲ್ಲಿ ಮಳೆಯಾಗುತ್ತಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಎರಡು ದಿನದ ಬಳಿಕ ಮತ್ತೆ ಮಳೆ ಶುರುವಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-20
    ಮಂಗಳೂರು: 29-24
    ಶಿವಮೊಗ್ಗ: 28-21
    ಬೆಳಗಾವಿ: 28-21
    ಮೈಸೂರು: 28-21

    ಮಂಡ್ಯ:28-21
    ಮಡಿಕೇರಿ:23-17
    ರಾಮನಗರ: 28-22
    ಹಾಸನ: 26-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 27-20

    ಕೋಲಾರ: 28-21
    ತುಮಕೂರು: 27-21
    ಉಡುಪಿ: 29-24
    ಕಾರವಾರ: 29-24
    ಚಿಕ್ಕಮಗಳೂರು: 26-19
    ದಾವಣಗೆರೆ: 28-21

    ಹುಬ್ಬಳ್ಳಿ: 29-21
    ಚಿತ್ರದುರ್ಗ: 27-20
    ಹಾವೇರಿ: 29-22
    ಬಳ್ಳಾರಿ: 30-23
    ಗದಗ: 29-22
    ಕೊಪ್ಪಳ: 29-22

    ರಾಯಚೂರು: 31-23
    ಯಾದಗಿರಿ: 31-23
    ವಿಜಯಪುರ: 29-22
    ಬೀದರ್: 29-22
    ಕಲಬುರಗಿ: 31-23
    ಬಾಗಲಕೋಟೆ: 30-23

  • ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಸಿಲಿಕಾನ್ ಸಿಟಿಯಲ್ಲಿ ಅತಿಹೆಚ್ಚು ಮಳೆ ದಾಖಲು – ಎಲ್ಲೆಲ್ಲಿ ಎಷ್ಟು ಮಳೆ?

    ಬೆಂಗಳೂರು: ಶನಿವಾರ ರಾಜ್ಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರು (Bengaluru) ತತ್ತರಿಸಿ ಹೋಗಿದ್ದು, ಅತೀ ಹೆಚ್ಚು ಮಳೆ ದಾಖಲಾಗಿದೆ.

    ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣ ಅಬ್ಬರಿಸಿದ್ದು, ಒಳಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಜೊತೆಗೆ ಇಂದು (ಅ.6) ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (India Meteorological Department) ನೀಡಿದೆ.ಇದನ್ನೂ ಓದಿ: Bengaluru Rains | 49 ಪ್ರದೇಶಗಳಲ್ಲಿ ಮಳೆ ಆರ್ಭಟ – ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್!

    ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ ಎನ್ನುವ ಕುರಿತು ಮಾಹಿತಿ ಈ ಕೆಳಗಿನಂತಿದೆ.

    ಜಿಲ್ಲಾವಾರು ಗರಿಷ್ಠ ಮಳೆ:
    ಬೆಂಗಳೂರು ನಗರ – 113 ಮಿ.ಮೀ
    ಬೆಂಗಳೂರು ಗ್ರಾಮಾಂತರ – 74 ಮಿ.ಮೀ
    ರಾಮನಗರ – 110 ಮಿ.ಮೀ
    ಮಂಡ್ಯ – 87 ಮಿ.ಮೀ
    ಕೋಲಾರ – 84 ಮಿ.ಮೀ
    ಉಡುಪಿ – 69 ಮಿ.ಮೀ
    ಧಾರವಾಡ – 67 ಮಿ.ಮೀ
    ದಕ್ಷಿಣ ಕನ್ನಡ – 66 ಮಿ.ಮೀ
    ಚಾಮರಾಜನಗರ – 66 ಮಿ.ಮೀ
    ತುಮಕೂರು – 65 ಮಿ.ಮೀ
    ಗದಗ- 63 ಮಿ.ಮೀ
    ಹಾಸನ – 64 ಮಿ.ಮೀ
    ಕೊಡಗು – 77 ಮಿ.ಮೀ
    ಬೆಳಗಾವಿ – 59 ಮಿ.ಮೀ
    ಹಾವೇರಿ- 52 ಮಿ.ಮೀ
    ಉತ್ತರ ಕನ್ನಡ – 47 ಮಿ.ಮೀ
    ಮೈಸೂರು – 44 ಮಿ.ಮೀ
    ವಿಜಯನಗರ – 40 ಮಿ.ಮೀ
    ಚಿಕ್ಕಮಗಳೂರು- 33 ಮಿ.ಮೀ
    ಬೀದರ್ – 30 ಮಿ.ಮೀ
    ಕೊಪ್ಪಳ – 24 ಮಿ.ಮೀ
    ವಿಜಯಪುರ – 20 ಮಿ.ಮೀ
    ವಿಜಯನಗರ – 20 ಮಿ.ಮೀ
    ಚಿತ್ರದುರ್ಗ – 20 ಮಿ.ಮೀ ಇದನ್ನೂ ಓದಿ: ಇಂದು ಸಹ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆ ಸಾಧ್ಯತೆ – 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

  • ರಾಜ್ಯದ ಹವಾಮಾನ ವರದಿ: 23-08-2024

    ರಾಜ್ಯದ ಹವಾಮಾನ ವರದಿ: 23-08-2024

    ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ಕರಾವಳಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 28-22
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 22-17
    ರಾಮನಗರ: 29-21
    ಹಾಸನ: 26-20
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 24-19
    ದಾವಣಗೆರೆ: 29-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 29-21
    ಹಾವೇರಿ: 28-22
    ಬಳ್ಳಾರಿ: 34-24
    ಗದಗ: 28-22
    ಕೊಪ್ಪಳ: 30-23

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 30-23
    ಬೀದರ್: 29-23
    ಕಲಬುರಗಿ: 31-24
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ: 28-06-2024

    ರಾಜ್ಯದ ಹವಾಮಾನ ವರದಿ: 28-06-2024

    ರ್ನಾಟಕದಲ್ಲಿ ಮುಂಗಾರಿನ ಅಬ್ಬರ ಜೋರಾಗಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಲಿದೆ. ಮೈಸೂರು ರಸ್ತೆ, ಟೌನ್ ಹಾಲ್, ಮೆಜೆಸ್ಟಿಕ್, ಆರ್.ಆರ್. ನಗರ, ಚಾಮರಾಜಪೇಟೆ ಸೇರಿ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಯಲ್ಲಿ ಮಳೆಯಿಂದ ಹಲವು ಅನಾಹುತಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೂನ್ 29ರ ವರೆಗೆ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡು ಪ್ರದೇಶಗಳಿಗೆ ಇಂದು ಕೂಡ ಯೆಲ್ಲೋ ಅಲರ್ಟ್ ಇದೆ. ದಕ್ಷಿಣ ಹಾಗೂ ಕರಾವಳಿ ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಹಾಗೂ ದಕ್ಷಿಣ ಕನ್ನಡದಲ್ಲಿ ಎಚ್ಚರಿಕೆ ವಹಿಸಬೇಕು. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 28-22
    ಬೆಳಗಾವಿ: 25-21
    ಮೈಸೂರು: 29-21

    ಮಂಡ್ಯ: 31-22
    ಮಡಿಕೇರಿ: 22-17
    ರಾಮನಗರ: 30-22
    ಹಾಸನ: 26-20
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-22
    ತುಮಕೂರು: 29-21
    ಉಡುಪಿ: 28-24
    ಕಾರವಾರ: 28-26
    ಚಿಕ್ಕಮಗಳೂರು: 24-19
    ದಾವಣಗೆರೆ: 29-22

    weather

    ಹುಬ್ಬಳ್ಳಿ: 27-22
    ಚಿತ್ರದುರ್ಗ: 29-22
    ಹಾವೇರಿ: 28-22
    ಬಳ್ಳಾರಿ: 32-24
    ಗದಗ: 28-22
    ಕೊಪ್ಪಳ: 30-22

    ರಾಯಚೂರು: 32-24
    ಯಾದಗಿರಿ: 31-24
    ವಿಜಯಪುರ: 29-23
    ಬೀದರ್: 28-23
    ಕಲಬುರಗಿ: 30-24
    ಬಾಗಲಕೋಟೆ: 29-23

  • ರಾಜ್ಯದ ಹವಾಮಾನ ವರದಿ: 25-06-2024

    ರಾಜ್ಯದ ಹವಾಮಾನ ವರದಿ: 25-06-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದೆ. ಮುಂದಿನ ಐದು ದಿನಗಳ ಕಾಲ ಮತ್ತೆ ಮಳೆಯಾಗುವ ಮುಸ್ನೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ.

    ಜೂನ್ 29ರ ವರೆಗೆ ಮಳೆ ಮುಂದುವರಿಕೆಯಾಗುವ ಸಾಧ್ಯತೆಗಳಿವೆ. ಜೂನ್ 27ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಎಲ್ಲೆಲ್ಲಿ ಆರೆಂಜ್ ಅಲರ್ಟ್?: ಮಂಗಳೂರು, ಉಡುಪಿ, ಸುಳ್ಯ, ಪುತ್ತೂರು, ಸಂಪಾಜೆ, ಕುಂದಾಪುರ, ಆದಿ ಉಡುಪಿ, ಆಗುಂಬೆ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ಕೊಡಗು.
    ಎಲ್ಲೆಲ್ಲಿ ಯೆಲ್ಲೋ ಅಲರ್ಟ್?: ಬಾಗಲಕೋಟೆ, ಧಾರವಾಡ, ಯಾದಗಿರಿ, ಬಳ್ಳಾರಿ, ರಾಯಚೂರು, ಬೆಳಗಾವಿ, ಬೀದರ್, ಹಾವೇರಿ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 28-24
    ಶಿವಮೊಗ್ಗ: 26-22
    ಬೆಳಗಾವಿ: 26-21
    ಮೈಸೂರು: 27-21

    ಮಂಡ್ಯ: 28-22
    ಮಡಿಕೇರಿ: 21-18
    ರಾಮನಗರ: 28-22
    ಹಾಸನ: 24-19
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-22
    ತುಮಕೂರು: 28-22
    ಉಡುಪಿ: 28-24
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 27-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 30-23

    ರಾಯಚೂರು: 33-25
    ಯಾದಗಿರಿ: 33-25
    ವಿಜಯಪುರ: 31-23
    ಬೀದರ್: 31-23
    ಕಲಬುರಗಿ: 32-24
    ಬಾಗಲಕೋಟೆ: 32-24

  • ರಾಜ್ಯದ ಹವಾಮಾನ ವರದಿ: 24-06-2024

    ರಾಜ್ಯದ ಹವಾಮಾನ ವರದಿ: 24-06-2024

    ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ ಜೋರಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬಿರುಗಾಳಿಯ ಗಾಳಿಯೊಂದಿಗೆ (30-40 kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 26-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-22
    ಹಾಸನ: 24-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 30-22
    ತುಮಕೂರು: 28-22
    ಉಡುಪಿ: 27-25
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 27-22
    ಬಳ್ಳಾರಿ: 33-24
    ಗದಗ: 28-22
    ಕೊಪ್ಪಳ: 30-23

    ರಾಯಚೂರು: 33-25
    ಯಾದಗಿರಿ: 33-25
    ವಿಜಯಪುರ: 31-23
    ಬೀದರ್: 31-23
    ಕಲಬುರಗಿ: 33-24
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ: 23-06-2024

    ರಾಜ್ಯದ ಹವಾಮಾನ ವರದಿ: 23-06-2024

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

    ಉತ್ತರ ಒಳ ಕರ್ನಾಟಕದ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳ ಕರ್ನಾಟಕದ ದಾವಣಗೆರೆ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 28-22
    ಬೆಳಗಾವಿ: 27-21
    ಮೈಸೂರು: 27-21

    ಮಂಡ್ಯ: 29-22
    ಮಡಿಕೇರಿ: 20-17
    ರಾಮನಗರ: 29-22
    ಹಾಸನ: 25-19
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 30-22
    ತುಮಕೂರು: 29-21
    ಉಡುಪಿ: 27-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 29-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 29-21
    ಹಾವೇರಿ: 29-22
    ಬಳ್ಳಾರಿ: 34-24
    ಗದಗ: 30-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 33-25
    ವಿಜಯಪುರ: 32-23
    ಬೀದರ್: 29-23
    ಕಲಬುರಗಿ: 32-24
    ಬಾಗಲಕೋಟೆ: 33-24

  • ರಾಜ್ಯದ ಹವಾಮಾನ ವರದಿ: 21-06-2024

    ರಾಜ್ಯದ ಹವಾಮಾನ ವರದಿ: 21-06-2024

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಚದುರಿದ ಭಾರೀ ಮಳೆ ಅಥವಾ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (30-40 kmph) ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳ ಕೆಲವೆಡೆ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಪ್ರತ್ಯೇಕ ಸ್ಥಳಗಳಲ್ಲಿ ಬಿರುಗಾಳಿಯ ಗಾಳಿಯೊಂದಿಗೆ (30-40 kmph) ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 26-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-21
    ಹಾಸನ: 24-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 29-22
    ತುಮಕೂರು: 28-21
    ಉಡುಪಿ: 27-24
    ಕಾರವಾರ: 28-25
    ಚಿಕ್ಕಮಗಳೂರು: 24-19
    ದಾವಣಗೆರೆ: 29-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 29-22
    ಹಾವೇರಿ: 28-23
    ಬಳ್ಳಾರಿ: 33-24
    ಗದಗ: 29-23
    ಕೊಪ್ಪಳ: 31-24

    ರಾಯಚೂರು: 33-25
    ಯಾದಗಿರಿ: 33-26
    ವಿಜಯಪುರ: 31-24
    ಬೀದರ್: 31-23
    ಕಲಬುರಗಿ: 32-24
    ಬಾಗಲಕೋಟೆ: 32-24

  • ರಾಜ್ಯದ ಹವಾಮಾನ ವರದಿ: 19-06-2024

    ರಾಜ್ಯದ ಹವಾಮಾನ ವರದಿ: 19-06-2024

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಜೂ.22 ರ ವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಮೋಡ ಇಂದು ಮೋಡ ಕವಿದ ವಾತಾವರಣ ಕಂಡುಬರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 28-22
    ಬೆಳಗಾವಿ: 28-21
    ಮೈಸೂರು: 29-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 31-22
    ಹಾಸನ: 27-20
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 30-21

    ಕೋಲಾರ: 31-22
    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-26
    ಚಿಕ್ಕಮಗಳೂರು: 26-19
    ದಾವಣಗೆರೆ: 31-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 30-21
    ಹಾವೇರಿ: 30-23
    ಬಳ್ಳಾರಿ: 34-24
    ಗದಗ: 31-22
    ಕೊಪ್ಪಳ: 33-23

    ರಾಯಚೂರು: 34-24
    ಯಾದಗಿರಿ: 34-25
    ವಿಜಯಪುರ: 32-23
    ಬೀದರ್: 32-23
    ಕಲಬುರಗಿ: 33-24
    ಬಾಗಲಕೋಟೆ: 33-24

  • ರಾಜ್ಯದ ಹವಾಮಾನ ವರದಿ: 15-06-2024

    ರಾಜ್ಯದ ಹವಾಮಾನ ವರದಿ: 15-06-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ.

    ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-21
    ಮಂಗಳೂರು: 29-24
    ಶಿವಮೊಗ್ಗ: 29-22
    ಬೆಳಗಾವಿ: 27-21
    ಮೈಸೂರು: 31-21

    ಮಂಡ್ಯ: 32-22
    ಮಡಿಕೇರಿ: 26-18
    ರಾಮನಗರ: 32-22
    ಹಾಸನ: 27-20
    ಚಾಮರಾಜನಗರ: 32-21
    ಚಿಕ್ಕಬಳ್ಳಾಪುರ: 31-21

    ಕೋಲಾರ: 32-22
    ತುಮಕೂರು: 31-21
    ಉಡುಪಿ: 29-24
    ಕಾರವಾರ: 29-26
    ಚಿಕ್ಕಮಗಳೂರು: 26-18
    ದಾವಣಗೆರೆ: 31-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 31-21
    ಹಾವೇರಿ: 30-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-24
    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 30-23
    ಕಲಬುರಗಿ: 32-24
    ಬಾಗಲಕೋಟೆ: 31-23