ಬೆಂಗಳೂರು: ಕೆಜಿಎಫ್ 2 ಸಿನಿಮಾವನ್ನು ನಾನು ವೀಕ್ಷಿಸಿದ್ದೇನೆ. ನಿಜಕ್ಕೂ ನಾನು ಇಷ್ಟಪಟ್ಟಿದ್ದೇನೆ ಎಂದು ನಟಿ ರಾಧಿಕಾ ಪಂಡಿತ್ ಚಿತ್ರದ ಬಗ್ಗೆ ತಿಳಿಸಿದರು.
ಟ್ರೈಲರ್ ರಿಲೀಸ್ ಆದ ನಂತರ ಸಭೆಯನ್ನು ಉದ್ದೇಶಿ ಮಾತನಾಡಿದ ಅವರು, 3 ವರ್ಷದ ನಂತರ ನಾನು ಎಲ್ಲರೊಂದಿಗೆ ಮಾತನಾಡುತ್ತಿದ್ದೇನೆ. ಈ ಸಿನಿಮಾಕ್ಕೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಕೆಜಿಎಫ್ ಚಿತ್ರವನ್ನು ನಾನು ವೀಕ್ಷಿಸಿದ್ದೇನೆ. ನನ್ನ ಪತಿಯ ಸಿನಿಮಾ ಎಂದು ನಾನು ಹೊಗಳುತ್ತಿಲ್ಲ. ಕೆಜಿಫ್ ಎನ್ನುವ ಕಾರಣಕ್ಕೆ ನನಗೆ ಸಿನಿಮಾದ ಮೇಲೆ ಪ್ರೀತಿ ಇದೆ. ಸಿನಿಮಾವನ್ನು ನಾನು ನಿಜಕ್ಕೂ ಇಷ್ಟಪಟ್ಟೆ ಎಂದು ಹೇಳಿದರು.
ವಿಜಯ್, ಪ್ರಶಾಂತ್ ನಿಲಜ್, ರವಿ ಬಸೂರ್ ಯಶ್, ಶ್ರೀನಿಧಿ ಪ್ರತಿಯೊಬ್ಬರು ಈ ಸಿನಿಮಾದ ಕಂಬಂಗಳಿದ್ದಂತೆ. ಅದರಲ್ಲೂ ರವೀನಾ ಟಂಡನ್ ಅವರ ಅಭಿನಯ ನನಗೆ ತುಂಬಾ ಇಷ್ಟವಾಯಿತು. ಗುಸ್ಕೆ ಮಾರೆಂಗೆ ಡೈಲಾಗ್ ತುಂಬಾ ಇಷ್ಟವಾಯಿತು. ಸಂಜಯ್ ದತ್ ಅವರನ್ನು ಈ ರೀತಿ ನಾನು ಎಂದೂ ನೋಡಿರಲಿಲ್ಲ. ಆದರೆ ಇಡೀ ಸಿನಿಮಾದಲ್ಲಿ ನಿಮ್ಮ ಇರುವಿಕೆ ನನಗೆ ತುಂಬಾ ಇಷ್ಟವಾಯಿತು ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ
ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆಗೆ ಆಗಮಿಸಿರುವ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಇಂದು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿ ಮಾಡಿದ್ದಾರೆ. ಅಪ್ಪು ಮನೆಯಲ್ಲೇ ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬ ಸಂಜಯ್ ದತ್ ಅವರನ್ನು ಭೇಟಿ ಮಾಡಿದೆ.
ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.
ಇಂದು ಸಂಜೆ 6.40ಕ್ಕೆ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಈ ಸಮಾರಂಭದಲ್ಲಿ ಭಾಗವಹಿಸುವುದಕ್ಕಾಗಿ ಬಾಲಿವುಡ್ ಖ್ಯಾತ ನಟ ಸಂಜಯ್ ದತ್ ಬೆಂಗಳೂರಿಗೆ ಬಂದಿಳಿದ್ದಾರೆ. ಪ್ರತಿಷ್ಠಿತ ಹೊಟೇಲ್ ವೊಂದರಲ್ಲಿ ತಂಗಿರುವ ಅವರನ್ನು ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ಚಿತ್ರತಂಡ ಭೇಟಿ ಮಾಡಿದೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಮೊದಲ ವಿಮರ್ಶೆ : ಹೇಗಿದೆ ರಾಕಿಭಾಯ್ KGF 2 ಹವಾ
ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ
ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.
ಈಗಾಗಲೇ ಟ್ರೈಲರ್ ರಿಲೀಸ್ ಗಾಗಿ ಯಶ್ ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್ ಮತ್ತು ಕೆಜಿಎಫ್ 2 ಸಿನಿಮಾದ ಹೆಸರಿನಲ್ಲಿ ಅಲ್ಲಲ್ಲಿ ಪೂಜೆ ನಡೆದಿವೆ. ಅಲ್ಲದೇ, ಹುಬ್ಬಳ್ಳಿ ಸೇರಿದಂತೆ ಹಲವು ಕಡೆ ಎಲ್.ಇ.ಡಿನಲ್ಲಿ ಟ್ರೈಲರ್ ತೋರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲ ಸಂಭ್ರಮದ ಮಧ್ಯೆಯೇ ಟ್ರೈಲರ್ ವೀಕ್ಷಿಸಿದ ಮೊದಲ ವ್ಯಕ್ತಿಯು ಚುಟುಕಾಗಿ ಮತ್ತು ಅರ್ಥಪೂರ್ಣವಾಗಿ ವಿಮರ್ಶೆ ಮಾಡಿದ್ದಾರೆ.
ಇಂದು ಸಂಜೆ ಬಿಡುಗಡೆ ಆಗಲಿರುವ ಕೆಜಿಎಫ್ 2 ಸಿನಿಮಾದ ಟ್ರೈಲರ್ ಐದು ಭಾಷೆಗಳಲ್ಲಿ ಬರಲಿದೆ. ತೆಲುಗಿನಲ್ಲಿ ರಾಮ್ ಚರಣ್, ತಮಿಳಿನಲ್ಲಿ ಸೂರ್ಯ, ಮಲಯಾಳಂನಲ್ಲಿ ಪೃಥ್ವಿರಾಜ್ ಮತ್ತು ಹಿಂದಿಯಲ್ಲಿ ಫರಾನ್ ಅಖ್ತಾರ್ ಆಯಾ ಭಾಷೆಯ ಟ್ರೈಲರ್ ಬಿಡುಗಡೆ ಮಾಡುತ್ತಿದ್ದಾರೆ. ಕನ್ನಡದಲ್ಲಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ರಿಲೀಸ್ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ
ಅಂದಹಾಗೆ ಈ ಸಿನಿಮಾದ ಮೊದಲ ಟ್ರೈಲರ್ ನೋಡಿದ್ದು ಪತ್ರಕರ್ತ ಹಾಗೂ ಓವರ್ ಸೀಸ್ ಸೆನ್ಸಾರ್ ಬೋರ್ಡನ ಸದಸ್ಯ ಉಮೈರ್ ಸಂಧು. ದಕ್ಷಿಣದ ಮತ್ತು ಬಾಲಿವುಡ್ ನ ಯಾವುದೇ ಸಿನಿಮಾ ಅಥವಾ ಟ್ರೈಲರ್, ಟೀಸರ್ ವಿದೇಶದಲ್ಲಿ ಬಿಡುಗಡೆ ಆಗುತ್ತಿದ್ದರೆ, ಅದನ್ನು ಮೊದಲ ವೀಕ್ಷಣೆ ಮಾಡುವುದು ಇದೇ ಉಮೈರ್ ಸಂಧು. ಇವರು ಓವರ್ ಸಿಸ್ ಸೆನ್ಸಾರ್ ಬೋರ್ಡನ ಸದಸ್ಯರಾದ ಕಾರಣಕ್ಕಾಗಿ ಮೊದಲ ನೋಡುವ ಅವಕಾಶ ಇವರಿಗೆ ಸಿಕ್ಕಿದೆ.
ಕೆಜಿಎಫ್ 2 ಟ್ರೈಲರ್ ಈಗಷ್ಟೇ ಸೆನ್ಸಾರ್ ಆಯಿತು. ಸೆನ್ಸಾರ್ ಬೋರ್ಡ್ ನಲ್ಲಿ ಟ್ರೈಲರ್ ನೋಡಿ ಸ್ಟನ್ ಆದೆ. ಟ್ರೈಲರ್ ನೋಡಿದ ನಂತರ ಮಾತೇ ಬರುತ್ತಿಲ್ಲ. ಸ್ಫೋಟಕ ರೀತಿಯಲ್ಲಿ ಅದು ಫೀಲ್ ಕೊಡುತ್ತಿದ್ದೆ. ಸಿನಿಮಾ ಹಿಟ್ ಆಗುವುದರಲ್ಲಿ ಅನುಮಾನವಿಲ್ಲ’ ಟ್ವಿಟ್ ಮಾಡಿದ್ದಾರೆ ಉಮೈರ್ ಸಂಧು.
ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಇಂದು ಸಂಜೆ 6.40ಕ್ಕೆ ಯಶ್ ನಟನೆಯ ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗುತ್ತಿದ್ದು, ಹಾಗಾಗಿ ಐದು ಭಾಷೆಯಲ್ಲೂ ಏಕಕಾಲಕ್ಕೆ ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್.
ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಕೆಜಿಎಫ್ 2 ಮಲಯಾಳಂ ಟ್ರೈರಲ್ ಅನ್ನು ಅಲ್ಲಿನ ಖ್ಯಾತ ನಟ ಪೃಥ್ವಿರಾಜ್ ರಿಲೀಸ್ ಮಾಡಲಿದ್ದಾರೆ ಎಂದು ಹೊಂಬಾಳೆ ಫಿಲ್ಮ್ ಹೇಳಿದೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ
ಹಾಗೆಯೇ ಹಿಂದಿಯಲ್ಲೂ ಈ ಟ್ರೈಲರ್ ಬಿಡುಗಡೆ ಆಗುತ್ತಿದ್ದು, ಅದನ್ನು ಬಾಲಿವುಡ್ ಖ್ಯಾತ ನಟ ಫರಾನ್ ಅಖ್ತರ್ ರಿಲೀಸ್ ಮಾಡುತ್ತಿದ್ದಾರೆ. ಈಗಾಗಲೇ ನಾಲ್ಕು ಟ್ರೈಲರ್ ಗಳನ್ನು ಯಾರೆಲ್ಲ ರಿಲೀಸ್ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಕನ್ನಡದ ಟ್ರೈಲರ್ ರಿಲೀಸ್ ಯಾರು ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನು ಇನ್ನೂ ಹಂಚಿಕೊಂಡಿಲ್ಲ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
ಇವತ್ತು ಟ್ರೈಲರ್ ಬಿಡುಗಡೆಯ ಮುಖ್ಯ ಅತಿಥಿಗಳಾಗಿ ಶಿವರಾಜ್ ಕುಮಾರ್ ಮತ್ತು ಸಚಿವ ಅಶ್ವತ್ಥ್ ನಾರಾಯಣ ಭಾಗಿ ಆಗುತ್ತಿರುವುದರಿಂದ ಇವರೇ ಬಹುಶಃ ಟ್ರೈಲರ್ ಬಿಡುಗಡೆ ಮಾಡಬಹುದು ಎನ್ನಲಾಗುತ್ತಿದೆ.
ತೆಲುಗಿನ ಖ್ಯಾತ ನಟ ರಾಮ್ ಚರಣ್ ತೇಜ ಕೆಜಿಎಫ್ 2 ತೆಲುಗು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದರೆ, ತಮಿಳಿನ ಖ್ಯಾತ ನಟ ಸೂರ್ಯ ಕೆಜಿಎಫ್ 2 ತಮಿಳು ಸಿನಿಮಾದ ಟ್ರೈಲರ್ ಬಿಡುಗಡೆ ಮಾಡಲಿದ್ದಾರೆ. ಈ ಟ್ರೈಲರ್ ರಿಲೀಸ್ ಅನ್ನು ವಿಶೇಷ ರೀತಿಯಲ್ಲಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಯಶ್ ಅಭಿಮಾನಿಗಳು ರಾಜ್ಯದ ನಾನಾ ಕಡೆ ಹಬ್ಬದಂತೆ ಆಚರಿಸುತ್ತಿದ್ದಾರೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ
ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ
ಅತಿಥಿಗಳು ಯಾರು?
ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನು ಓದಿ : ಮತ್ತೆ ನಟನೆಗೆ ಮರಳಿದ ಮಾಲಾಶ್ರೀ
7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್
ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ.
ಬಾಲಿವುಡ್ ನ ಖ್ಯಾತ ನಿರ್ದೇಶಕ, ನಿರ್ಮಾಪಕ, ಬರಹಗಾರ, ಕಲಾವಿದ ಕರಣ್ ಜೋಹಾರ್ ರವಿವಾರ ಬೆಂಗಳೂರಿಗೆ ಬಂದು ಇಳಿಯಲಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕನ್ನಡ ಸಿನಿಮಾವೊಂದರ ಕಾರ್ಯಕ್ರಮವನ್ನು ಹೋಸ್ಟ್ ಮಾಡಲಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಸಾಕಷ್ಟು ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿರುವ ಅವರು ಇದೇ ಮೊದಲ ಬಾರಿಗೆ ಕನ್ನಡದ ಪ್ಯಾನ್ ಇಂಡಿಯಾ ಚಿತ್ರವೊಂದಕ್ಕೆ ಹೋಸ್ಟ್ ಮಾಡುತ್ತಿರುವುದು ಇದೇ ಮೊದಲು. ಇದನ್ನೂ ಓದಿ : RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ
ಯಶ್ ನಟನೆಯ ‘ಕೆಜಿಎಫ್ 2’ ಸಿನಿಮಾದ ಟ್ರೈಲರ್ ಇದೇ ರವಿವಾರ ಮಾರ್ಚ್ 27ರಂದು ಬಿಡುಗಡೆ ಆಗುತ್ತಿದ್ದು, ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಕರಣ್ ಜೋಹಾರ್ ಹೊತ್ತುಕೊಂಡಿದ್ದಾರೆ. ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು
ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಇದನ್ನೂ ಓದಿ:RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ
ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ.
ಯಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.
ಮಾರ್ಚ್ 27ರ ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ
ಅತಿಥಿಗಳು ಯಾರು?
ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನೂ ಓದಿ: ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ
7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್
ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು
ಅರೆಬಿಕ್ ಮತ್ತು ಇಂಗ್ಲಿಷ್ ನಲ್ಲಿ ಸಬ್ ಟೈಟಲ್
ಐದು ಭಾಷೆಗಳ ಹೊರತಾಗಿ ಉಳಿದಂತೆ ಎಲ್ಲ ಭಾಷೆಯ ಚಿತ್ರಗಳಲ್ಲೂ ಇಂಗ್ಲಿಷ್ ನಲ್ಲಿ ಸಬ್ ಟೈಟಲ್ ಇರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ದುಬೈನಲ್ಲಿ ಮಾತ್ರ ಸಬ್ ಟೈಟಲ್ ಭಾಷೆ ಬದಲಾಗಲಿದೆ. ಇಲ್ಲಿ ಅರೆಬಿಕ್ ಭಾಷೆಯ ಸಬ್ ಟೈಟಲ್ ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ಚೀನಾ ಸೇರಿದಂತೆ ಇತರ ಭಾಷೆಯ ಸಬ್ ಟೈಟಲ್ ಗೂ ಬೇಡಿಕೆಯಿದ್ದು, ಅಲ್ಲೆಲ್ಲ ಇಂಗ್ಲಿಷ್ ನಲ್ಲಿಯೇ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ
70 ದೇಶಗಳಲ್ಲಿ ಕೆಜಿಎಫ್ 2 ಬಿಡುಗಡೆ
ಜಪಾನ್, ಅಮೆರಿಕಾ, ಇಂಗ್ಲೆಂಡ್, ದುಬೈ ಹೀಗೆ 70ಕ್ಕೂ ಹೆಚ್ಚು ದೇಶಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ ನಿರ್ಮಾಪಕರು. ಈಗಾಗಲೇ ಚಿತ್ರಕ್ಕೆ ಸಾಕಷ್ಟು ಬೇಡಿಕೆ ಬಂದಿದ್ದು, ಅಷ್ಟೂ ದೇಶಗಳಲ್ಲೂ ಏಕಕಾಲಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಮಾಡಲಾಗಿದೆ. ಚಿತ್ರಕ್ಕೆ ಹೆಚ್ಚಿನ ಹಣವೂ ವಿದೇಶದಿಂದಲೇ ಹರಿದು ಬರಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ
ಪ್ರಿ ರಿಲೀಸ್ ಇವೆಂಟ್ ಇಲ್ಲ
ಕೋವಿಡ್ ನಿಯಮ ಮತ್ತು ಅಪ್ಪು ನಿಧನದಿಂದಾಗಿ ಈ ಬಾರಿ ಪ್ರಿ ರಿಲೀಸ್ ಇವೆಂಟ್ ಇರುವುದಿಲ್ಲ ಎಂದು ತಿಳಿಸಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರ್. ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ನಿರ್ಮಾಪಕರಿಗೆ ಸಾಕಷ್ಟು ಒತ್ತಡವಿದ್ದು, ಬೇರೆ ಭಾಷೆಯಲ್ಲೂ ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ಕೇಳುತ್ತಿದ್ದಾರೆ. ಆದರೆ, ಕೋವಿಡ್ ನಿಯಮ ಮತ್ತು ಅಪ್ಪು ನಿಧನದ ಕಾರಣದಿಂದಾಗಿ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಿಲ್ಲ ಚಿತ್ರತಂಡ.