Tag: naresh

  • ನರೇಶ್-ಪವಿತ್ರಾ ನಟನೆಯ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಮ್ಯಾ

    ನರೇಶ್-ಪವಿತ್ರಾ ನಟನೆಯ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ರಮ್ಯಾ

    ತೆಲುಗಿನ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh)  ನಟನೆಯ ‘ಮತ್ತೆ ಮದುವೆ’ (ಮಲ್ಲಿ ಪೆಲ್ಲಿ) (Matte Maduve) ಸಿನಿಮಾ ವಿರುದ್ಧ ನರೇಶ್ ಪತ್ನಿ ರಮ್ಯಾ ರಘುಪತಿ ಕೋರ್ಟ್  (Court) ಮೋರೆ ಹೋಗಿದ್ದಾರೆ. ತಮ್ಮ ಮಾನಹಾನಿ ಮಾಡುವಂತಹ ದೃಶ್ಯಗಳು ಸಿನಿಮಾದಲ್ಲಿ ಇವೆ ಎಂದು ಅವರು ಕೋರ್ಟಿಗೆ ತಿಳಿಸಿದ್ದಾರೆ. ವೈಯಕ್ತಿಕ ಜೀವನಕ್ಕೆ ಧಕ್ಕೆ ತರುವಂತಹ ಅಂಶಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಹಾಗಾಗಿ ಸಿನಿಮಾ ಪ್ರದರ್ಶನವಾಗದಂತೆ ತಡೆಯಬೇಕು ಎಂದು ಅವರು ಕುಕಟ್ ಪಲ್ಲಿಯಲ್ಲಿರುವ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

    ಚಿತ್ರದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ. ಇದನ್ನೂ ಓದಿ:60ನೇ ವಯಸ್ಸಿಗೆ 2ನೇ ಮದುವೆಯಾದ ನಟ ಆಶಿಶ್ ವಿದ್ಯಾರ್ಥಿ

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ (Ramya) ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ (Suchendra Prasad) ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

  • ಪವಿತ್ರಾ ಜೊತೆಗಿನ ಸಂಬಂಧಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ರಾ ಕೃಷ್ಣ, ಮಹೇಶ್ ಬಾಬು- ನರೇಶ್ ಹೇಳೋದೇನು?

    ಪವಿತ್ರಾ ಜೊತೆಗಿನ ಸಂಬಂಧಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ರಾ ಕೃಷ್ಣ, ಮಹೇಶ್ ಬಾಬು- ನರೇಶ್ ಹೇಳೋದೇನು?

    ತೆಲುಗು- ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಫೇಮಸ್ ಆಗಿರುವ ನರೇಶ್- ಪವಿತ್ರಾ ಲೋಕೇಶ್ (Pavitra Lokesh) ಜೋಡಿ. ಇದೀಗ ತಮ್ಮ ಸಂಬಂಧದ ಬಗ್ಗೆ ಅಧಿಕೃತಗೊಳಿಸಿದ್ದಾರೆ. ಹೀಗಿರುವಾಗ ಇತ್ತೀಚಿನ ಸಂದರ್ಶನವೊಂದರಲ್ಲಿ ನರೇಶ್- ಪವಿತ್ರಾ ಸಂಬಂಧಕ್ಕೆ ಸೂಪರ್ ಸ್ಟಾರ್ ಕೃಷ್ಣ, ಸಹೋದರ ಮಹೇಶ್ ಬಾಬು (Mahesh Babu) ಅವರು ಓಕೆ ಅಂದಿದ್ರಾ ಎಂದು ನರೇಶ್ ಸ್ಪಷ್ಟನೆ ನೀಡಿದ್ದಾರೆ.

    ಕಳೆದ ವರ್ಷ ಅಂತ್ಯದಲ್ಲಿ ನರೇಶ್ ಅವರ 3ನೇ ಪತ್ನಿ ರಮ್ಯಾ ರಘುಪತಿ (Ramya Raghupathi) ಜೊತೆಗಿನ ಸಂಸಾರದ ಬಿರುಕು ಬೀದಿಯಲ್ಲಿ ಹರಾಜಾಗಿತ್ತು. ಪವಿತ್ರಾ ಲೋಕೇಶ್ ಜೊತೆಗಿನ ನರೇಶ್ ಸಂಬಂಧಕ್ಕೆ ಪತ್ನಿ ರಮ್ಯಾ ಕಿಡಿಕಾರಿದ್ದರು. ಇಷ್ಟೇಲ್ಲಾ ರಂಪ ರಾಮಾಯಣವನ್ನ ಜನತೆಯ ಕಣ್ಣಿಗೆ ಬಿದ್ದಿತ್ತು. ನರೇಶ್- ಪವಿತ್ರಾ ರಿಲೇಶನ್‌ಶಿಪ್‌ಗೆ ಮನೆಯಲ್ಲಿ ಏನಂತಾರೆ.? ಈ ಬಗ್ಗೆ ನಟ ನರೇಶ್ (Naresh) ಮುಕ್ತವಾಗಿ ಮಾತನಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ನಿರ್ಮಾಣ ಸಂಸ್ಥೆಯ ಬಳಿಕ ಹೊಸ ಉದ್ಯಮದತ್ತ ನಟಿ ನಯನತಾರಾ

    ಇಬ್ಬರ ಸಂಬಂಧ ಹೊರಬೀಳುತ್ತಿದ್ದಂತೆ ನರೇಶ್- ಪವಿತ್ರ ಲೋಕೇಶ್ ಮದುವೆ (Wedding) ಆಗುವುದಾಗಿಯೂ ಹೇಳಿಕೆ ಕೊಡುತ್ತಿದ್ದಾರೆ. ಅಲ್ಲದೆ, ಲಿವ್ ಇನ್ ರಿಲೇಷನ್‌ಶಿಪ್‌ನಲ್ಲೂ ಇರುವುದಾಗಿ ಹೇಳಿಕೊಂಡಿದ್ದಾರೆ. ಸೂಪರ್‌ಸ್ಟಾರ್ ಕೃಷ್ಣ- ವಿಜಯ ನಿರ್ಮಲಾ ಅವರ ಪುತ್ರ ನರೇಶ್. ಹೀಗಾಗಿ ಚಿತ್ರರಂಗದ ಈ ಪ್ರತಿಷ್ಠಿತ ಕುಟುಂಬ ಇವರಿಬ್ಬರ ಸಂಬಂಧವನ್ನು ಒಪ್ಪಿದ್ದಾರೆಯೇ? ಅನ್ನೋ ಪ್ರಶ್ನೆಗೆ ನರೇಶ್ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ತೀರಿಕೊಂಡ ಮಹೇಶ್ ಬಾಬು ತಂದೆ ಕೃಷ್ಣ ಮತ್ತು ಸಹೋದರ ಮಹೇಶ್ ಬಾಬು ತಮ್ಮ- ಪವಿತ್ರಾ ಲೋಕೇಶ್ ಅವರ ಸಂಬಂಧವನ್ನು ಒಪ್ಪಿದ್ದರು ಎಂದು ಹೇಳಿಕೊಂಡಿದ್ದಾರೆ.

    ಇನ್ನೂ ಪವಿತ್ರಾ ಲೋಕೇಶ್ ಅವರ ಅಡುಗೆ ಕೈರುಚಿಯನ್ನ ಸೂಪರ್ ಸ್ಟಾರ್ ಕೃಷ್ಣ ಅವರು ಇಷ್ಟಪಟ್ಟಿದ್ದರು. ಅವರ ಕುಟುಂಬಕ್ಕೂ ಕೂಡ ಪವಿತ್ರಾ ಅಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರಂತೆ ಎಂದು ನರೇಶ್‌ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

  • ಹಣಕ್ಕಾಗಿ ನಾನು ಯಾರ ಹಿಂದೆಯೂ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ಹಣಕ್ಕಾಗಿ ನಾನು ಯಾರ ಹಿಂದೆಯೂ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ಟ ನರೇಶ್ ಅವರ ಕೌಟುಂಬಿಕ ಕಲಹಕ್ಕೆ ನಟಿ ಪವಿತ್ರಾ ಲೋಕೇಶ್ (Pavitra Lokesh) ಕಾರಣವೆಂದು ಹೇಳಲಾಗಿತ್ತು. ಪವಿತ್ರಾ ಲೋಕೇಶ್ ವಿರುದ್ಧ ನರೇಶ್ ಅವರ ಪತ್ನಿ ರಮ್ಯಾ ಹಲವು ಆರೋಪಗಳನ್ನು ಮಾಡಿದ್ದರು. ದುಡ್ಡಿಗಾಗಿ ಆಕೆ ನನ್ನ ಗಂಡನನ್ನು ಬುಟ್ಟಿಗೆ ಹಾಕಿಕೊಂಡಿದ್ದಾಳೆ ಎಂದು ರಮ್ಯಾ ಹೇಳಿಕೆ ನೀಡಿದ್ದರು. ಜೊತೆಗೆ ದುಡ್ಡಿನ ಲಾಲಸ್ಯಗಾಗಿ ಪವಿತ್ರಾ ಬೇರೊಬ್ಬ ಗಂಡಸಿನ ಜೊತೆ ಹೋಗಿರಬಹುದು ಎಂದು ನಟ ಸುಚೇಂದ್ರ ಪ್ರಸಾದ್ ಕೂಡ ಮಾತನಾಡಿದ್ದರು.

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ ಬದುಕಿನ ಕುರಿತು ಸಾಕಷ್ಟು ಗಾಸಿಪ್ ಗಳು ಹರಡಿದ್ದವು. ತಮ್ಮ ಬಗ್ಗೆ ಸಲ್ಲದ ಮಾತುಗಳನ್ನು ಆಡಿರುವ ಜನರಿಗಾಗಿ ಪವಿತ್ರಾ ಲೋಕೇಶ್ ತಿರುಗೇಟು ನೀಡಿದ್ದಾರೆ. ‘ಬೇರೆಯವರ ದುಡ್ಡಿನಲ್ಲಿ ಬದುಕುವ ಅವಶ್ಯಕತೆ ನನಗಿಲ್ಲ. ನಾನು ದುಡಿದ ದುಡ್ಡಿನಲ್ಲೇ ಜೀವನ ನಡೆಸುತ್ತಿರುವ. ಯಾರದೋ ದುಡ್ಡಿನ ಆಸೆಗೆ ಇನ್ನ್ಯಾವುದೋ ಮಾರ್ಗವನ್ನು ಹಿಡಿದಿಲ್ಲ’ ಎಂದಿದ್ದಾರೆ ಪವಿತ್ರಾ ಲೋಕೇಶ್. ಇದನ್ನೂ ಓದಿ:ಜನಾರ್ದನ್ ರೆಡ್ಡಿಗೂ ‘ಆದಿಕೇಶವ’ ಸಿನಿಮಾ ಕಥೆಗೂ ಸಂಬಂಧ ಇದೆಯಾ?

    ತಮ್ಮ ತಂದೆಯು ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟವರು. ನಂತರ ನಟರಾದರು. ನಾನು ಈಗಲೂ ಡಾ.ರಾಜ್ ಕುಮಾರ್ ಕೊಟ್ಟ ಬೆಳ್ಳಿ ಲೋಟದಲ್ಲೇ ಚಹಾ ಕುಡಿಯುತ್ತೇನೆ. ನನ್ನ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಲು ಯಾರಿಗೂ ಹಕ್ಕಿಲ್ಲ. ಈ ವಿಷಯದಲ್ಲಿ ನನಗೆ ನೋವಾಗಿದೆ ಎಂದು ಪವಿತ್ರಾ ಲೋಕೇಶ್ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.

    ತೆಲುಗು ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ನಡುವಿನ ಸಂಬಂಧವೇನು ಎನ್ನುವ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಪರೋಕ್ಷವಾಗಿ ಅವರಿಬ್ಬರೂ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದಾರೆ ಎನ್ನುವಂತೆ ತೋರಿಸುತ್ತಲೇ ಬಂದರು. ಇದೀಗ ತಮ್ಮಿಬ್ಬರ ನಡುವಿನ ಸಂಬಂಧವನ್ನು ಬಹಿರಂಗ ಪಡಿಸಿದ್ದಾರೆ. ತಮ್ಮ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಾವು ಸಹಜೀವನ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ನರೇಶ್, ‘ಸುಪ್ರೀಂಕೋರ್ಟ್ ಕೂಡ ಲೀವ್ ಇನ್ ರಿಲೇಶನ್ ಶಿಪ್ ಅನ್ನು ಮದುವೆಗೆ (Marriage) ಸಮ ಎಂದು ಹೇಳಿದೆ. ಹಾಗಾಗಿ ನಾವು ಸಹಜೀವನ ನಡೆಸುತ್ತಿದ್ದೇವೆ. ನಾನು ಸಿಂಗಲ್ ಆಗಿ ಇದ್ದೀನಿ ಅಂತ ಅಂದ್ಕೊಳ್ಳಬೇಡಿ. ನಾವಿಬ್ಬರೂ ಒಟ್ಟಿಗೆ ಇದ್ದೇವೆ. ಖುಷಿಯಾಗಿದ್ದೇವೆ’ ಎಂದು ಪವಿತ್ರಾ ಲೋಕೇಶ್ ಕೈ ಹಿಡಿದುಕೊಂಡೇ ಹೇಳಿದರು.

  • ನಾವೂ ಕೂಡ ಸಹಜೀವನ ನಡೆಸುತ್ತಿದ್ದೇವೆ : ನರೇಶ್-ಪವಿತ್ರಾ ಲೋಕೇಶ್

    ನಾವೂ ಕೂಡ ಸಹಜೀವನ ನಡೆಸುತ್ತಿದ್ದೇವೆ : ನರೇಶ್-ಪವಿತ್ರಾ ಲೋಕೇಶ್

    ತೆಲುಗು ನಟ ನರೇಶ್ (Naresh) ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ (Pavitra Lokesh) ನಡುವಿನ ಸಂಬಂಧವೇನು ಎನ್ನುವ ಕುರಿತು ಹಲವು ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಪರೋಕ್ಷವಾಗಿ ಅವರಿಬ್ಬರೂ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದಾರೆ ಎನ್ನುವಂತೆ ತೋರಿಸುತ್ತಲೇ ಬಂದರು. ಇದೀಗ ತಮ್ಮಿಬ್ಬರ ನಡುವಿನ ಸಂಬಂಧವನ್ನು ಬಹಿರಂಗ ಪಡಿಸಿದ್ದಾರೆ. ತಮ್ಮ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಅವರು, ತಾವು ಸಹಜೀವನ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ನರೇಶ್, ‘ಸುಪ್ರೀಂಕೋರ್ಟ್ ಕೂಡ ಲೀವ್ ಇನ್ ರಿಲೇಶನ್ ಶಿಪ್ (Live in relationship) ಅನ್ನು ಮದುವೆಗೆ ಸಮ ಎಂದು ಹೇಳಿದೆ. ಹಾಗಾಗಿ ನಾವು ಸಹಜೀವನ ನಡೆಸುತ್ತಿದ್ದೇವೆ. ನಾನು ಸಿಂಗಲ್ ಆಗಿ ಇದ್ದೀನಿ ಅಂತ ಅಂದ್ಕೊಳ್ಳಬೇಡಿ. ನಾವಿಬ್ಬರೂ ಒಟ್ಟಿಗೆ ಇದ್ದೇವೆ. ಖುಷಿಯಾಗಿದ್ದೇವೆ’ ಎಂದು ಪವಿತ್ರಾ ಲೋಕೇಶ್ ಕೈ ಹಿಡಿದುಕೊಂಡೇ ಹೇಳಿದರು. ಇದನ್ನೂ ಓದಿ:ಪ್ಯಾರಿಸ್‌ಗೆ ಹಾರಿದ Love ಬರ್ಡ್ಸ್ ಡಾರ್ಲಿಂಗ್‌ ಕೃಷ್ಣ- ಮಿಲನಾ

    ಮದುವೆಯ (Marriage) ಕುರಿತಾಗಿಯೂ ಮಾತನಾಡಿದ ಅವರು, ‘ಬಹುಪತ್ನಿತ್ವ ತಪ್ಪು ಎನ್ನುವುದನ್ನು ನಾನೂ ಒಪ್ಪಿಕೊಳ್ಳುತ್ತೇನೆ. ಹಾಗಂತ ಬಲವಂತವಾಗಿ ಯಾರೊಂದಿಗೂ ಬದುಕುವುದಕ್ಕೆ ಆಗುವುದಿಲ್ಲ. ಸಮಾಜಕ್ಕೆ ಹೆದರಿ ತುಂಬಾ ಜನ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಆದರೆ, ಅವರು ಯಾರೂ ಸುಖವಾಗಿ ಇಲ್ಲ. ಕಿರುಕುಳದ ನಡುವೆಯೂ ಬದುಕು ನಡೆಸುವುದು ನನ್ನ ಮಟ್ಟಿಗೆ ತಪ್ಪು’ ಎಂದರು ನರೇಶ್.

    ಮುಂದುವರೆದು ಮಾತನಾಡಿದ ನರೇಶ್, ‘ತುಂಬಾ ಜನರು ನನಗೆ ಮದುವೆ ಆಗಿದ್ದೀರಾ ಎಂದು ಕೇಳುತ್ತಾರೆ. ಮದುವೆ ಅಂದರೆ ಏನು? ಉಂಗುರು ಬದಲಾಯಿಸಿಕೊಳ್ಳುವುದಾ ಅಥವಾ ತಾಳಿ ಕಟ್ಟುವುದಾ? ಇದೆಲ್ಲವೂ ಸಂಪ್ರದಾಯವಷ್ಟೇ. ಒಟ್ಟಿಗೆ ಖುಷಿಯಾಗಿ ಇರುವುದೇ ಮದುವೆ. ನಾವಿಬ್ಬರೂ ಆ ಅಡಿಯಲ್ಲಿ ಜೀವನ ನಡೆಸುತ್ತಿದ್ದೇವೆ. ಇಬ್ಬರೂ ನೆಮ್ಮದಿಯಾಗಿ ಇದ್ದೇವೆ’ ಎಂದರು.

  • ಪವಿತ್ರಾ ಲೋಕೇಶ್ ಗೆ ಪ್ರೀತಿಯಿಂದ ‘ಅಮ್ಮು’ ಎಂದು ಕರೆಯುತ್ತೇನೆ : ನಟ ನರೇಶ್

    ಪವಿತ್ರಾ ಲೋಕೇಶ್ ಗೆ ಪ್ರೀತಿಯಿಂದ ‘ಅಮ್ಮು’ ಎಂದು ಕರೆಯುತ್ತೇನೆ : ನಟ ನರೇಶ್

    ನ್ನಡದ ಹೆಸರಾಂತ ನಟಿ ಪವಿತ್ರಾ ಲೋಕೇಶ್ ಮತ್ತು ನಟ ನರೇಶ್ ತಮ್ಮ ರಿಲೇಷನ್ ಶಿಪ್ (Relationship) ಬಗ್ಗೆ ಬಹಿರಂಗವಾಗಿಯೇ ಮಾತನಾಡುತ್ತಿದ್ದಾರೆ. ಸಿಕ್ಸ್ತ್ ಸೆನ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ತಮ್ಮ ಸಂಬಂಧವನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ‘ಆಕಾಶ ಬಿದ್ದರೂ, ಭೂಮಿ ಬಾಯ್ತೆರೆದರೂ ಒಟ್ಟಿಗೆ ಇರ್ತೆವೆ’ ಎಂದು ಹೇಳಿಕೊಂಡಿದ್ದಾರೆ. ಪ್ರೀತಿಯಿಂದ ಪವಿತ್ರಾ ಲೋಕೇಶ್ ಅವರನ್ನು ತಾವು ‘ಅಮ್ಮು’ ಎಂದು ಕರೆಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ತಾವು ಇಬ್ಬರೂ ರಿಲೇಶನ್ ಶಿಪ್ ನಲ್ಲಿ ಇರುವುದನ್ನು ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ.

    ಈ ಹಿಂದೆ ಪವಿತ್ರಾ ಲೋಕೇಶ್ (Pavitra Lokesh) ಜೊತೆಗಿನ ಸ್ನೇಹಕ್ಕೆ ತಮ್ಮದೇ ಆದಂತಹ ವ್ಯಾಖ್ಯಾನ ನೀಡಿದ್ದರು ನಟ ನರೇಶ್ (Naresh). ತಮ್ಮ ಲವ್ ಸ್ಟೋರಿ ಆಧರಿಸಿದ ‘ಮತ್ತೆ ಮದುವೆ’ (Matte Maduve)ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ನರೇಶ್, ‘ಎರಡು ಹೃದಯಗಳು ಒಂದಾಗುವುದೇ ಮದುವೆ’ ಎಂದು ಹೇಳಿದ್ದರು. ಮದುವೆ ವ್ಯವಸ್ಥೆ ಹಾಳಾಗಿ ಹೋಗಿದೆ. ಫ್ಯಾಮಿಲಿ ಕೋರ್ಟ್ ಸಂಖ್ಯೆ ಹೆಚ್ಚಾಗಿವೆ ಎಂದರೆ ಮದುವೆ (marriage) ಕುರಿತು ಯೋಚಿಸಬೇಕಿದೆ ಎಂದಿದ್ದರು ನರೇಶ್.

    ಇಂತಹ ಮಾತುಗಳನ್ನು ಆಡುವ ಮೂಲಕ ಪವಿತ್ರಾ ಲೋಕೇಶ್ ಜೊತೆಗಿನ ಬಾಂಧವ್ಯವನ್ನು ಒಪ್ಪಿಕೊಂಡಿದ್ದರು. ಮದುವೆ ಅಂದರೆ, ತಾಳಿ ಕಟ್ಟಲೇಬೇಕು ಅಂತೇನೂ ಇಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು. ಎರಡು ಹೃದಯಗಳು ಬೆರತ ಮೇಲೆ ಅದುವೇ ಮದುವೆ ಎಂದು ಹೇಳುವ ಮೂಲಕ ಪವಿತ್ರಾ ಲೋಕೇಶ್ ಮತ್ತು ತಮ್ಮದು ಯಾವ ರೀತಿಯ ಸಂಬಂಧವೆಂದು ಅವರು ವಿವರಿಸಿದ್ದರು. ಇದನ್ನೂ ಓದಿ:ಎರಡೂವರೆ ದಶಕದ ಬಳಿಕ ಬಾಲಿವುಡ್ ಗೆ ಮರಳಿದ ಜ್ಯೋತಿಕಾ

    ಈಗಾಗಲೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೈಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.

    ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

  • ಪವಿತ್ರಾ ಲೋಕೇಶ್ ಜೊತೆಗಿನ ಸ್ನೇಹ: ಮದುವೆಗೆ ಭಿನ್ನ ವ್ಯಾಖ್ಯಾನ ಕೊಟ್ಟ ನಟ ನರೇಶ್

    ಪವಿತ್ರಾ ಲೋಕೇಶ್ ಜೊತೆಗಿನ ಸ್ನೇಹ: ಮದುವೆಗೆ ಭಿನ್ನ ವ್ಯಾಖ್ಯಾನ ಕೊಟ್ಟ ನಟ ನರೇಶ್

    ನ್ನಡದ ಹೆಸರಾಂತ ಪೋಷಕ ನಟಿ ಪವಿತ್ರಾ ಲೋಕೇಶ್ (Pavitra Lokesh) ಜೊತೆಗಿನ ಸ್ನೇಹಕ್ಕೆ ತಮ್ಮದೇ ಆದಂತಹ ವ್ಯಾಖ್ಯಾನ ನೀಡಿದ್ದಾರೆ ನಟ ನರೇಶ್ (Naresh). ತಮ್ಮ ಲವ್ ಸ್ಟೋರಿ ಆಧರಿಸಿದ ‘ಮತ್ತೆ ಮದುವೆ’ (Matte Maduve)ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನರೇಶ್, ‘ಎರಡು ಹೃದಯಗಳು ಒಂದಾಗುವುದೇ ಮದುವೆ’ ಎಂದು ಹೇಳಿದ್ದಾರೆ. ಮದುವೆ ವ್ಯವಸ್ಥೆ ಹಾಳಾಗಿ ಹೋಗಿದೆ. ಫ್ಯಾಮಿಲಿ ಕೋರ್ಟ್ ಸಂಖ್ಯೆ ಹೆಚ್ಚಾಗಿವೆ ಎಂದರೆ ಮದುವೆ (marriage) ಕುರಿತು ಯೋಚಿಸಬೇಕಿದೆ ಎಂದಿದ್ದಾರೆ ನರೇಶ್.

    ಇಂತಹ ಮಾತುಗಳನ್ನು ಆಡುವ ಮೂಲಕ ಪವಿತ್ರಾ ಲೋಕೇಶ್ ಜೊತೆಗಿನ ಬಾಂಧವ್ಯವನ್ನು ಒಪ್ಪಿಕೊಂಡಿದ್ದಾರೆ. ಮದುವೆ ಅಂದರೆ, ತಾಳಿ ಕಟ್ಟಲೇಬೇಕು ಅಂತೇನೂ ಇಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. ಎರಡು ಹೃದಯಗಳು ಬೆರತ ಮೇಲೆ ಅದುವೇ ಮದುವೆ ಎಂದು ಹೇಳುವ ಮೂಲಕ ಪವಿತ್ರಾ ಲೋಕೇಶ್ ಮತ್ತು ತಮ್ಮದು ಯಾವ ರೀತಿಯ ಸಂಬಂಧವೆಂದು ಅವರು ವಿವರಿಸಿದ್ದಾರೆ.  ಇದನ್ನೂ ಓದಿ:ಬಾಕ್ಸ್ ಆಫೀಸ್ ಬಾಚುತ್ತಿರುವ ದಿ ಕೇರಳ ಸ್ಟೋರಿ : 7 ದಿನಕ್ಕೆ ₹80 ಕೋಟಿ ಕಲೆಕ್ಷನ್

    ನಿನ್ನೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೈಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.

    ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದೆ.

  • ಮಾಜಿ ಪತ್ನಿಯ ರಿವೇಂಜ್ ಗೆ 15 ಕೋಟಿ ಖರ್ಚು ಮಾಡಿದ ನಟ ನರೇಶ್

    ಮಾಜಿ ಪತ್ನಿಯ ರಿವೇಂಜ್ ಗೆ 15 ಕೋಟಿ ಖರ್ಚು ಮಾಡಿದ ನಟ ನರೇಶ್

    ತ್ತೆ ಮದುವೆ ವಿಚಾರದಲ್ಲಿ ತೆಲುಗು ನಟ ನರೇಶ್ (Naresh) ದಿನಕ್ಕೊಂದು ಟ್ವಿಸ್ಟ್ ನೀಡುತ್ತಿದ್ದಾರೆ. ತಮ್ಮ ಲವ್ ಸ್ಟೋರಿಯನ್ನು ಹೇಳುವುದಕ್ಕಾಗಿಯೇ ಅವರು ಸಿನಿಮಾ ಮಾಡಿದ್ದು, ಮಾಜಿ ಪತ್ನಿ ಮೇಲಿನ ಕೋಪಕ್ಕೆ 15 ಕೋಟಿ ಖರ್ಚು ಮಾಡಿದ್ದಾರೆ. ಈ ಪ್ರಮಾಣದಲ್ಲಿ ಹಣ ಹಾಕಿ ‘ಮತ್ತೆ ಮದುವೆ’ (Matte Maduve) ಸಿನಿಮಾ ಮಾಡಿದ್ದು, ಈ ಸಿನಿಮಾದಲ್ಲಿ ತಾವೇಕೆ ಪವಿತ್ರಾ ಲೋಕೇಶ್ (Pavitra Lokesh) ಹಿಂದೆ ಬಿದ್ದೆ ಎನ್ನುವ ಕುರಿತು ಕಥೆಯನ್ನು ಹೇಳಿದ್ದಾರಂತೆ.

    ನಿನ್ನೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೈಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ:‘ಪಠಾಣ್’ ಸಕ್ಸಸ್ ನಂತರ ಸಿಹಿಸುದ್ದಿ ನೀಡಿದ ದೀಪಿಕಾ ಪಡುಕೋಣೆ

    ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ (Ramya) ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ (Suchendra Prasad) ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದೆ.

  • ’ಮತ್ತೆ ಮದುವೆ’ ಟ್ರೇಲರ್ ರಿಲೀಸ್: ಪಾತ್ರಗಳಾದ ನರೇಶ್-ರಮ್ಯಾ, ಪವಿತ್ರಾ ಲೋಕೇಶ್- ಸುಚೇಂದ್ರ ಪ್ರಸಾದ್

    ’ಮತ್ತೆ ಮದುವೆ’ ಟ್ರೇಲರ್ ರಿಲೀಸ್: ಪಾತ್ರಗಳಾದ ನರೇಶ್-ರಮ್ಯಾ, ಪವಿತ್ರಾ ಲೋಕೇಶ್- ಸುಚೇಂದ್ರ ಪ್ರಸಾದ್

    ಟಾಲಿವುಡ್ ನಟ ನರೇಶ್ (Naresh) ಹಾಗೂ ಪವಿತ್ರಾ ಲೋಕೇಶ್ (Pavitra Lokesh) ನಟಿಸಿರುವ ‘ಮತ್ತೆ ಮದುವೆ’ (Matte Maduve) ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೇಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.

    ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.  ಇದನ್ನೂ ಓದಿ:‘ಜೊತೆ ಜೊತೆಯಲಿ’ ನನ್ನ ಪಯಣ ಮುಗಿಯಿತು : ನಟಿ ಮೇಘಾ ಶೆಟ್ಟಿ ಭಾವುಕ

    ನರೇಶ್ ಲೈಫ್ ಸ್ಟೋರಿಯಲ್ಲಿ ಮೂರನೇ ಪತ್ನಿ ರಮ್ಯಾ (Ramya) ಅವರೇ ವಿಲನ್ ಆಗಿ ಕಾಣಿಸಿಕೊಂಡಿದ್ದರೆ, ಪವಿತ್ರಾ ಲೋಕೇಶ್ ಹಿನ್ನೆಲೆಯ ಕಥೆಯಲ್ಲಿ ವಿಲನ್ ಆಗಿ ನಿಂತವರು ಪತಿ ಸುಚೇಂದ್ರ ಪ್ರಸಾದ್ (Suchendra Prasad) ಎನ್ನುವಂತೆ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಹಾಗಾಗಿ ಈ ಸಿನಿಮಾಗೆ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ಹಿನ್ನೆಲೆಯ ಪಾತ್ರಗಳೇ ಖಳನಾಯಕರಾ? ಟ್ರೈಲರ್ ನೋಡಿದ ಮೇಲೆ ಇಂಥದ್ದೊಂದು ಪ್ರಶ್ನೆಯು ಮೂಡದೇ ಇರದು. ನೈಜ ಪಾತ್ರಗಳನ್ನು ಹೋಲುವಂತೆಯೇ ದೃಶ್ಯಗಳನ್ನು ಕಟ್ಟಿರುವುದರಿಂದ ರಮ್ಯಾ ಮತ್ತು ಸುಚೇಂದ್ರ ಪ್ರಸಾದ್ ನೆನೆಪಾಗುವುದು ಸುಳ್ಳಲ್ಲ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದೆ.

  • ಪವಿತ್ರಾ ಲೋಕೇಶ್-ನರೇಶ್: ಬಯಲಾಯ್ತು ಕಿಸ್ಸಿಂಗ್ ದೃಶ್ಯದ ಅಸಲಿ ಬಣ್ಣ

    ಪವಿತ್ರಾ ಲೋಕೇಶ್-ನರೇಶ್: ಬಯಲಾಯ್ತು ಕಿಸ್ಸಿಂಗ್ ದೃಶ್ಯದ ಅಸಲಿ ಬಣ್ಣ

    ಹೊಸ ವರ್ಷದ ಮೊದಲ ದಿನದಂದು ಕಿಸ್ಸಿಂಗ್(Kiss) ವಿಡಿಯೋವೊಂದನ್ನು ರಿಲೀಸ್ ಮಾಡಿ, ಮದುವೆ ವಿಚಾರವನ್ನು ಹಂಚಿಕೊಂಡಿದ್ದರು ನಟ ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh). ಈ ವಿಡಿಯೋ ಸಖತ್ ವೈರಲ್ ಕೂಡ ಆಗಿತ್ತು. ಇಬ್ಬರದ್ದೂ ಲವ್ವಿಡವ್ವಿ ಜೋರಾಗಿದ್ದ ಸಂದರ್ಭದಲ್ಲಿ ವಿಡಿಯೋ ರಿಲೀಸ್ ಆಗಿದ್ದರಿಂದ ಅದು ನಿಜವಾ ಅಥವಾ ಯಾವುದಾದರೂ ಸಿನಿಮಾದ ತುಣುಕಾ ಎನ್ನುವ ಪ್ರಶ್ನೆ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ತಮ್ಮದೇ ಲವ್ ಸ್ಟೋರಿಯನ್ನು ‘ಮತ್ತೆ ಮದುವೆ’ (Matte Maduve) ಎನ್ನುವ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ ಪವಿತ್ರಾ ಲೋಕೇಶ್ ಮತ್ತು ನರೇಶ್. ಆ ಸಿನಿಮಾದಲ್ಲಿ ಇಬ್ಬರೂ ಕಿಸ್ ಮಾಡಿದ್ದಾರೆ. ಆ ಸನ್ನಿವೇಶದ ಒಂದು ತುಣುಕನ್ನು ಅವರು ಹೊಸ ವರ್ಷದ ಸಂದರ್ಭದಲ್ಲಿ ಹಂಚಿಕೊಂಡು ವಿಶ್ ಮಾಡಿದ್ದರು. ಇದೀಗ ಚಿತ್ರದ ಟ್ರೈಲರ್ ಬಿಡುಗಡೆ ಆಗಿದ್ದು, ಟ್ರೈಲರ್ ನಲ್ಲಿ ಆ ವಿಡಿಯೋವನ್ನೂ ಸೇರಿಸಲಾಗಿದೆ. ಅಲ್ಲಿಗೆ ಸಿನಿಮಾದ ದೃಶ್ಯವೇ ಅದಾಗಿದೆ. ಇದನ್ನೂ ಓದಿ:ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೀಪಿಕಾ ದಾಸ್

    ಚಿತ್ರದ ಟೀಸರ್ (Teaser) ಈಗಾಗಲೇ ರಿಲೀಸ್ ಆಗಿದ್ದು, ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ, ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬಂದಿದೆ.

  • ಪವಿತ್ರಾ ಲೋಕೇಶ್- ನರೇಶ್ ‘ಮತ್ತೆ ಮದುವೆ’ ಡೇಟ್ ಫಿಕ್ಸ್

    ಪವಿತ್ರಾ ಲೋಕೇಶ್- ನರೇಶ್ ‘ಮತ್ತೆ ಮದುವೆ’ ಡೇಟ್ ಫಿಕ್ಸ್

    ತೆಲುಗು ನಟ ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ತಮ್ಮ ಅಭಿಮಾನಿಗಳಿಗೆ ನಾನಾ ರೀತಿಯ  ಸುದ್ದಿಗಳನ್ನು ಕೊಡುತ್ತಲೇ ಇದ್ದಾರೆ. ಹೊಸ ವರ್ಷದ ಮೊದಲ ದಿನದಿಂದ ಈವರೆಗೂ ಅಚ್ಚರಿ ಎನ್ನುವಂತಹ ಪೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ಮೂಲಕ ‘ಮತ್ತೆ ಮದುವೆ’ ವಿಚಾರವನ್ನೂ ಹೇಳುತ್ತಿದ್ದಾರೆ. ಈ ಜೋಡಿ ನಟನೆಯ ‘ಮತ್ತೆ ಮದುವೆ’ (Matte Maduve) ಸಿನಿಮಾ ತಯಾರಾಗಿದ್ದು ಇದೇ ಮೇ 26ರಂದು ಸಿನಿಮಾ ರಿಲೀಸ್ (Release) ಆಗಲಿದೆ.

    ಚಿತ್ರದ ಟೀಸರ್ (Teaser) ಈಗಾಗಲೇ ರಿಲೀಸ್ ಆಗಿದ್ದು, ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ, ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ. ಇದನ್ನೂ ಓದಿ:‘ದಿ ಕೇರಳ ಸ್ಟೋರಿ’ ನಿಷೇಧಕ್ಕೆ ಹೆಚ್ಚಿದ ಒತ್ತಡ: ನಾಳೆ ಸಿನಿಮಾ ರಿಲೀಸ್