Tag: naresh

  • ‘ಮತ್ತೆ ಮದುವೆ’ ಹಾಡಿನಲ್ಲಿ ಕಾಣಿಸಿಕೊಂಡ ಪವಿತ್ರಾ ಲೋಕೇಶ್-ನರೇಶ್

    ‘ಮತ್ತೆ ಮದುವೆ’ ಹಾಡಿನಲ್ಲಿ ಕಾಣಿಸಿಕೊಂಡ ಪವಿತ್ರಾ ಲೋಕೇಶ್-ನರೇಶ್

    ತೆಲುಗು ನಟ ನರೇಶ್ (Naresh) ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ನಟನೆಯ ‘ಮತ್ತೆ ಮದುವೆ’ (Matte Maduve) ಸಿನಿಮಾದ ಮೊದಲ ಹಾಡು (Song) ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ ಟೀಸರ್ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ‘ಉರುಳೋ ಕಾಲವೇ’ ಎಂಬ ಗಾನಲಹರಿ ಅನಾವರಣಗೊಂಡಿದೆ. ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿರುವ ಹಾಡಿಗೆ ಸಂತೋಷ್ ವೆಂಕಿ ದನಿಯಾಗಿದ್ದಾರೆ. ನರೇಶ್ ಹಾಗೂ ಪವಿತ್ರಾ ಲೋಕೇಶ್ ಉರುಳೋ ಕಾಲವೇ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು (Raju M.S) ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದ್ದು, ಮೇ ತಿಂಗಳಲ್ಲಿ ಥಿಯೇಟರ್ ಅಂಗಳ ಪ್ರವೇಶಿಸಲಿದೆ.

  • ಸಂಚಲನ ಮೂಡಿಸಿದ ನರೇಶ್-ಪವಿತ್ರಾ ಲೋಕೇಶ್ ಜೋಡಿಯ ‘ಮತ್ತೆ ಮದುವೆ’

    ಸಂಚಲನ ಮೂಡಿಸಿದ ನರೇಶ್-ಪವಿತ್ರಾ ಲೋಕೇಶ್ ಜೋಡಿಯ ‘ಮತ್ತೆ ಮದುವೆ’

    ತೆಲುಗು ನಟ ನರೇಶ್ (Naresh) ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (Pavitra Lokesh) ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ (Matte Maduve) ಟೀಸರ್. ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ (Teaser) ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ.

    ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಬೀದಿ ರದ್ದಾಂತ, ಮೈಸೂರಿನ ಹೋಟೆಲ್ ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವೂ ಟೀಸರ್ ನಲ್ಲಿ ಬಿಚ್ಚಿಡಲಾಗಿದೆ, ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು (M.S. Raju) ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದ್ದು, ಮೇ ತಿಂಗಳಲ್ಲಿ ಥಿಯೇಟರ್ ಅಂಗಳ ಪ್ರವೇಶಿಸಲಿದೆ.

  • ಪವಿತ್ರಾ ಲೋಕೇಶ್ ಮುಂದಿಟ್ಟುಕೊಂಡು ಪತ್ನಿಗೆ ಟಾಂಗ್ ಕೊಟ್ಟರಾ ನರೇಶ್

    ಪವಿತ್ರಾ ಲೋಕೇಶ್ ಮುಂದಿಟ್ಟುಕೊಂಡು ಪತ್ನಿಗೆ ಟಾಂಗ್ ಕೊಟ್ಟರಾ ನರೇಶ್

    ತೆಲುಗು ನಟ ನರೇಶ್ ಮತ್ತು ಪವಿತ್ರಾ ಲೋಕೇಶ್ ಕಾಂಬಿನೇಷನ್ ನ ‘ಮತ್ತೆ ಮದುವೆ’ (Matte Maduve) ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್ (Teaser) ಮೂಲಕ ತಮ್ಮ ಜೀವನದಲ್ಲಿ ನಡೆದ ಘಟನೆಗಳನ್ನೇ ಸಿನಿಮಾ ಮಾಡಿದ ಎಲ್ಲ ಕುರುಹುಗಳನ್ನು ನರೇಶ್ ಬಿಟ್ಟುಕೊಟ್ಟಿದ್ದಾರೆ. ಅಲ್ಲದೇ, ಕಾನೂನು ಮೂಲಕ ಹೋರಾಟ ಮಾಡುತ್ತಿರುವ ಪತ್ನಿ ರಮ್ಯಾ ಅವರಿಗೆ ಟಾಂಗ್ ಕೂಡ ಕೊಟ್ಟಿದ್ದಾರೆ.

    ಪವಿತ್ರಾ ಲೋಕೇಶ್ ಮತ್ತು ನರೇಶ್ ಅವರನ್ನು ಮೈಸೂರು ಲಾಡ್ಜ್ ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದಿಟ್ಟಿದ್ದರು ರಮ್ಯಾ. ಆ ದೃಶ್ಯವನ್ನೂ ಸಿನಿಮಾದಲ್ಲಿ ಅಳವಡಿಸಿಕೊಂಡಿದ್ದಾರೆ. ಅಲ್ಲದೇ, ಮಾಧ್ಯಮಗಳ ಮುಂದೆ ರಮ್ಯಾ ಮಾಡಿರುವ ಅಷ್ಟೂ ಆಪಾದನೆಗಳನ್ನೂ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ಎನ್ನುವುದು ಟೀಸರ್ ನಲ್ಲಿ ಬಂದ ರಮ್ಯಾ ಪಾತ್ರ ಹೇಳುತ್ತಿದೆ. ಹೀಗಾಗಿ ಈ ಮೂಲಕ  ಅನೇಕ ವಿಷಯಗಳಲ್ಲಿ ಪತ್ನಿಗೆ ನರೇಶ್ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

    ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಲವ್ವಿಡವ್ವಿ ವಿಚಾರ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ವರ್ಷದ ಮೊದಲ ದಿನದಿಂದ ಈವರೆಗೂ ಒಂದಿಲ್ಲೊಂದು ವಿಚಾರಕ್ಕಾಗಿ ಈ ಇಬ್ಬರೂ ಸುದ್ದಿಯಲ್ಲಿದ್ದಾರೆ. ಮದುವೆ, ಹನಿಮೂನ್ ಅಂತೆಲ್ಲ ಫೋಟೋ ಹಂಚಿಕೊಳ್ಳುತ್ತಿದ್ದವರ ನಿಜಬಣ್ಣ ಈಗ ಬಯಲಾಗಿದೆ. ಈ ಎಲ್ಲವೂ ಖಾಸಗಿ ವಿಚಾರವಲ್ಲ, ಅವು ಸಿನಿಮಾಗಾಗಿ ಮಾಡಿದ ದೃಶ್ಯಗಳು ಎಂದು ನಿರ್ದೇಶಕ ಎಂ.ಎಸ್.ರಾಜು (MS Raju) ಹೇಳಿಕೊಂಡಿದ್ದರು. ಅದು ಟೀಸರ್ ಮೂಲಕ ನಿಜವಾಗಿದೆ.

    ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ರಾಜು. ಅವರವರ ಪಾತ್ರಗಳನ್ನು ಅವರೇ ಮಾಡಿದ್ದಾರಂತೆ. ಅಲ್ಲದೇ, ನರೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಎಂದು ಹೇಳಿಕೊಂಡಿದ್ದಾರೆ.  ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಎಲ್ಲವೂ ಸಿನಿಮಾದಲ್ಲಿ ಇರಲಿವೆಯಂತೆ.

    ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ ಆಗುತ್ತಿರುವ ವಿಷಯವನ್ನು ಹಂಚಿಕೊಂಡಿದ್ದರು ತೆಲುಗು ನಟ ನರೇಶ್. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ ನಂತರ, ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೋ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು. ಅದು ಮತ್ತೆ ಮದುವೆ ಸಿನಿಮಾದ ದೃಶ್ಯವೆಂದು ಈಗ ಖಚಿತವಾಗಿದೆ.

  • ಮತ್ತೆ ಮದುವೆ ಟೀಸರ್ : ಮೈಸೂರು ಲಾಡ್ಜ್ ನಲ್ಲಿ ಸಿಕ್ಕ ಪವಿತ್ರಾ ಲೋಕೇಶ್, ನರೇಶ್ ದೃಶ್ಯ

    ಮತ್ತೆ ಮದುವೆ ಟೀಸರ್ : ಮೈಸೂರು ಲಾಡ್ಜ್ ನಲ್ಲಿ ಸಿಕ್ಕ ಪವಿತ್ರಾ ಲೋಕೇಶ್, ನರೇಶ್ ದೃಶ್ಯ

    ತೆಲುಗು ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಪ್ರೇಮಕಥೆಯು ಸಿನಿಮಾವಾಗಿ ಮೂಡಿ ಬಂದಿದೆ. ಈ ಸಿನಿಮಾದಲ್ಲಿ ತಮ್ಮ ತಮ್ಮ ಪಾತ್ರಗಳನ್ನು ನರೇಶ್ ಮತ್ತು ಪವಿತ್ರಾ ಲೋಕೇಶ್ ನಿರ್ವಹಿಸಿದ್ದಾರೆ. ಈ ಚಿತ್ರಕ್ಕೆ ‘ಮತ್ತೆ ಮದುವೆ’ ಎಂದು ಹೆಸರಿಡಲಾಗಿದೆ. ನರೇಶ್ ಅವರ ಪತ್ನಿ ರಮ್ಯಾ ಸೇರಿದಂತೆ ಹಲವು ಪಾತ್ರಗಳು ಸಿನಿಮಾದಲ್ಲಿ ಇರುತ್ತವೆ ಎನ್ನುವುದಕ್ಕೆ ಇಂದು ಬಿಡುಗಡೆ ಮಾಡಿರುವ ಟೀಸರ್ ಸಾಕ್ಷಿಯಾಗಿದೆ.

    ನರೇಶ್ ಮತ್ತು ಪವಿತ್ರಾ ತಮ್ಮ ಖಾಸಗಿ ಬದುಕಿನಲ್ಲಿ ನಡೆದ ಘಟನೆಗಳನ್ನೂ ಸಿನಿಮಾದಲ್ಲಿ ಅಳವಡಿಸಿಕೊಂಡಿದ್ದಾರೆ. ಮೈಸೂರಿನ ಲಾಡ್ಜ್ ವೊಂದರಲ್ಲಿ ಮಾಧ್ಯಮಗಳ ಕ್ಯಾಮೆರಾಗಳಿಗೆ ಇಬ್ಬರೂ ಸೆರೆಸಿಕ್ಕ ದೃಶ್ಯವನ್ನೂ ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿದೆ. ಹಾಗಾಗಿ ಪವಿತ್ರಾ ಮತ್ತು ನರೇಶ್ ಈವರೆಗೂ ಏನೆಲ್ಲ ಕ್ಷಣಗಳನ್ನು ಕಳೆದಿದ್ದಾರೋ ಎಲ್ಲವನ್ನೂ ಸಿನಿಮಾದಲ್ಲಿ ಅಳವಡಿಸಿದ್ದಾರೆ ಎನ್ನುವ ಕುರುಹು ಈ ಟೀಸರ್ ನಲ್ಲಿ ಕಾಣಸಿಗುತ್ತಿದೆ.

    ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಲವ್ವಿಡವ್ವಿ ವಿಚಾರ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ವರ್ಷದ ಮೊದಲ ದಿನದಿಂದ ಈವರೆಗೂ ಒಂದಿಲ್ಲೊಂದು ವಿಚಾರಕ್ಕಾಗಿ ಈ ಇಬ್ಬರೂ ಸುದ್ದಿಯಲ್ಲಿದ್ದಾರೆ. ಮದುವೆ, ಹನಿಮೂನ್ ಅಂತೆಲ್ಲ ಫೋಟೋ ಹಂಚಿಕೊಳ್ಳುತ್ತಿದ್ದವರ ನಿಜಬಣ್ಣ ಈಗ ಬಯಲಾಗಿದೆ. ಈ ಎಲ್ಲವೂ ಖಾಸಗಿ ವಿಚಾರವಲ್ಲ, ಅವು ಸಿನಿಮಾಗಾಗಿ ಮಾಡಿದ ದೃಶ್ಯಗಳು ಎಂದು ನಿರ್ದೇಶಕ ಎಂ.ಎಸ್.ರಾಜು (MS Raju) ಹೇಳಿಕೊಂಡಿದ್ದರು. ಅದು ಟೀಸರ್ ಮೂಲಕ ನಿಜವಾಗಿದೆ.

    ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ರಾಜು. ಅವರವರ ಪಾತ್ರಗಳನ್ನು ಅವರೇ ಮಾಡಿದ್ದಾರಂತೆ. ಅಲ್ಲದೇ, ನರೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಎಂದು ಹೇಳಿಕೊಂಡಿದ್ದಾರೆ.  ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಎಲ್ಲವೂ ಸಿನಿಮಾದಲ್ಲಿ ಇರಲಿವೆಯಂತೆ.

    ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ ಆಗುತ್ತಿರುವ ವಿಷಯವನ್ನು ಹಂಚಿಕೊಂಡಿದ್ದರು ತೆಲುಗು ನಟ ನರೇಶ್. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ ನಂತರ, ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೋ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು. ಅದು ಮತ್ತೆ ಮದುವೆ ಸಿನಿಮಾದ ದೃಶ್ಯವೆಂದು ಈಗ ಖಚಿತವಾಗಿದೆ.

  • ಪವಿತ್ರಾ ಲೋಕೇಶ್-ನರೇಶ್ ‘ಮತ್ತೆ ಮದುವೆ’: ನಾಳೆ ಏನ್ ಕಾದಿದೆಯೋ?

    ಪವಿತ್ರಾ ಲೋಕೇಶ್-ನರೇಶ್ ‘ಮತ್ತೆ ಮದುವೆ’: ನಾಳೆ ಏನ್ ಕಾದಿದೆಯೋ?

    ನ್ನಡದ ಹೆಸರಾಂತ ನಟಿ ಪವಿತ್ರಾ ಲೋಕೇಶ್ ಮತ್ತು ತೆಲುಗಿನ ಖ್ಯಾತ ನಟ ನರೇಶ್ ‘ಮತ್ತೆ ಮದುವೆ’ ವಿಚಾರವನ್ನು ಹಂಚಿಕೊಂಡಿದ್ದಾರೆ. ನಾಳೆ 11.11ಕ್ಕೆ ಮತ್ತೆ ಮದುವೆಗೆ ಮಹೂರ್ತ ಫಿಕ್ಸ್ ಮಾಡಿದ್ದಾರೆ. ಈ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿರುವ ಅವರು ‘ನಾಳೆ ಮತ್ತೆ ಮದುವೆಯ ಟೀಸರ್ ಬಿಡುಗಡೆಯಾಗಲಿದೆ. ಶುಭ ಹಾರೈಸಿ’ ಎಂದು ಬರೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿತ್ತು. ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ:ರೋಸಿ ಟೈಟಲ್ ವಿವಾದ : ಶಿವರಾಜ್ ಕುಮಾರ್ ಗೆ ಮನವಿ ಮಾಡಿದ ಯೋಗಿ

    ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ.

    ‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

  • ‘ಮತ್ತೆ ಮದುವೆ’ಗಾಗಿ ಟೀಸರ್ ರೆಡಿ ಮಾಡಿದ ನರೇಶ್, ಪವಿತ್ರಾ ಲೋಕೇಶ್

    ‘ಮತ್ತೆ ಮದುವೆ’ಗಾಗಿ ಟೀಸರ್ ರೆಡಿ ಮಾಡಿದ ನರೇಶ್, ಪವಿತ್ರಾ ಲೋಕೇಶ್

    ಟಿ ಪವಿತ್ರಾ ಲೋಕೇಶ್ ಮತ್ತು ನರೇಶ್ ವಿಚಾರ ಎಲ್ಲವೂ ಗೊಂದಲಮಯವಾಗಿವೆ. ಅವರು ಸಿನಿಮಾ ಮಾಡುತ್ತಿದ್ದಾರೋ, ನಿಜವಾಗಿಯೂ ಮದುವೆ ಆಗಿದ್ದಾರೋ ಎನ್ನುವುದಕ್ಕೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೂ, ಈ ಜೋಡಿ ನಟನೆಯ ‘ಮತ್ತೆ ಮದುವೆ’ ಸಿನಿಮಾ ಟೀಸರ್ ಹಂತಕ್ಕೆ ಬಂದು ತಲುಪಿದೆ. ಇದೇ ಏಪ್ರಿಲ್ 13ರಂದು ಚಿತ್ರದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

    ಇತ್ತೀಚೆಗಷ್ಟೇ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿತ್ತು. ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ.

    ‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

  • Breaking – ‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್

    Breaking – ‘ಮತ್ತೆ ಮದುವೆ’ಯಾದ ನಟ ನರೇಶ್-ಪವಿತ್ರಾ ಲೋಕೇಶ್

    ಸಾಕಷ್ಟು ಕುತೂಹಲ ಹುಟ್ಟು ಹಾಕಿದ್ದ ನಟ ನಟ ನರೇಶ್ ವಿಕೆ ಹಾಗೂ ಪವಿತ್ರಾ ಲೋಕೇಶ್ ಅಭಿನಯದ ‘ಮತ್ತೆ ಮದುವೆ’ (Matte Maduve) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಎಂ. ಎಸ್. ರಾಜು (MS Raju) ಆಕ್ಷನ್ ಕಟ್ ಹೇಳಿದ್ದಾರೆ.

    ನರೇಶ್ ಜೊತೆ ಪವಿತ್ರಾ ಲೋಕೇಶ್ ಜೋಡಿಯಾಗಿ ನಟಿಸಿರುವ ‘ಮತ್ತೆ ಮದುವೆ’ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಕ್ಯೂರಿಯಾಸಿಟಿಯನ್ನು ಹುಟ್ಟು ಹಾಕಿತ್ತು. ಇದೀಗ ಬಿಡುಗಡೆಗೆ ರೆಡಿಯಾಗಿರುವ ಸಿನಿಮಾ ತಂಡ ಫಸ್ಟ್ ಲುಕ್ ಮೂಲಕ ಸಿನಿ ಪ್ರೇಕ್ಷಕರನ್ನು ಎದುರುಗೊಂಡಿದೆ.  ಏಕಕಾಲದಲ್ಲಿ ತೆಲುಗು ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಏಪ್ರಿಲ್ ಅಥವಾ ಮೇ ನಲ್ಲಿ ತೆರೆ ಕಾಣಲಿದೆ. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

    ‘ಮತ್ತೆ ಮದುವೆ’ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

    ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಶೀಘ್ರದಲ್ಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಹಂಚಿಕೊಳ್ಳಲಿದೆ.

    ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ರಾಜು. ಅವರವರ ಪಾತ್ರಗಳನ್ನು ಅವರೇ ಮಾಡಿದ್ದಾರಂತೆ. ಅಲ್ಲದೇ, ನರೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಎಂದು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಮತ್ತೆ ಮದುವೆ ಎಂದು ಹೆಸರಿಡಲಾಗಿದೆ.

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

  • ನರೇಶ್-ಪವಿತ್ರಾ ಲೋಕೇಶ್ ಸೆಕೆಂಡ್ ಇನ್ನಿಂಗ್ಸ್ : ಅಸಲಿ ಬಣ್ಣ ಬಯಲು

    ನರೇಶ್-ಪವಿತ್ರಾ ಲೋಕೇಶ್ ಸೆಕೆಂಡ್ ಇನ್ನಿಂಗ್ಸ್ : ಅಸಲಿ ಬಣ್ಣ ಬಯಲು

    ತೆಲುಗಿನ ನಟ ನರೇಶ್ ಹಾಗೂ ಕನ್ನಡದ ನಟಿ ಪವಿತ್ರಾ ಲೋಕೇಶ್ ಲವ್ವಿಡವ್ವಿ ವಿಚಾರ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ವರ್ಷದ ಮೊದಲ ದಿನದಿಂದ ಈವರೆಗೂ ಒಂದಿಲ್ಲೊಂದು ವಿಚಾರಕ್ಕಾಗಿ ಈ ಇಬ್ಬರೂ ಸುದ್ದಿಯಲ್ಲಿದ್ದಾರೆ. ಮದುವೆ, ಹನಿಮೂನ್ ಅಂತೆಲ್ಲ ಫೋಟೋ ಹಂಚಿಕೊಳ್ಳುತ್ತಿದ್ದವರ ನಿಜಬಣ್ಣ ಈಗ ಬಯಲಾಗುತ್ತಿದೆ. ಈ ಎಲ್ಲವೂ ಖಾಸಗಿ ವಿಚಾರವಲ್ಲ, ಅವು ಸಿನಿಮಾಗಾಗಿ ಮಾಡಿದ ದೃಶ್ಯಗಳು ಎಂದು ನಿರ್ದೇಶಕ ಎಂ.ಎಸ್.ರಾಜು (MS Raju) ಹೇಳಿಕೊಂಡಿದ್ದಾರೆ.

    ನರೇಶ್ ಹಾಗೂ ಪವಿತ್ರಾ ಲೋಕೇಶ್ ಲವ್ ಸ್ಟೋರಿಯನ್ನೇ ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ರಾಜು. ಅವರವರ ಪಾತ್ರಗಳನ್ನು ಅವರೇ ಮಾಡಿದ್ದಾರಂತೆ. ಅಲ್ಲದೇ, ನರೇಶ್ ಅವರೇ ಈ ಸಿನಿಮಾದ ನಿರ್ಮಾಪಕರು ಎಂದು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಸೆಕೆಂಡ್ ಇನ್ನಿಂಗ್ಸ್ (Second Innings) ಎಂದು ಹೆಸರಿಡಲಾಗಿದ್ದು, ಈ ಕುರಿತು ಅಧಿಕೃತವಾಗಿ ನರೇಶ್ ಅವರೇ ಮುಂದಿನ ದಿನಗಳಲ್ಲಿ ಹೇಳಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ತೆರೆಗೆ ಅಪ್ಪಳಿಸಲು ಸಜ್ಜಾದ ರಕ್ಷಿತ್‌ ನಟನೆಯ `ಸಪ್ತಸಾಗರದಾಚೆ ಎಲ್ಲೋ’ ಚಿತ್ರ

    ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ಮದುವೆ ಫೋಟೋ ರಿಲೀಸ್ ಆದ ಬೆನ್ನಲ್ಲೇ ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದರು. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ನಂತರ ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದ್ದವು. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಅವಾಗಿದ್ದವು.

    ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ ಆಗುತ್ತಿರುವ ವಿಷಯವನ್ನು ಹಂಚಿಕೊಂಡಿದ್ದರು ತೆಲುಗು ನಟ ನರೇಶ್. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ ನಂತರ, ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೋ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು.

  • ಪವಿತ್ರಾ ಲೋಕೇಶ್ ಗೆ ದುಡ್ಡಿನ ದಾಹ : ನಟ ಸುಚೇಂದ್ರ ಪ್ರಸಾದ್ ಹೇಳಿಕೆ ವೈರಲ್

    ಪವಿತ್ರಾ ಲೋಕೇಶ್ ಗೆ ದುಡ್ಡಿನ ದಾಹ : ನಟ ಸುಚೇಂದ್ರ ಪ್ರಸಾದ್ ಹೇಳಿಕೆ ವೈರಲ್

    ತೆಲುಗು ನಟ ನರೇಶ್ (Naresh) ಮತ್ತು ಪವಿತ್ರಾ ಲೋಕೇಶ್ (Pavitra Lokesh) ದುಬೈನಲ್ಲಿ ಒಟ್ಟಿಗೆ ಓಡಾಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಸುಚೇಂದ್ರ ಪ್ರಸಾದ್ (Suchendra Prasad) ಹೇಳಿದ್ದಾರೆ ಎನ್ನಲಾದ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಮಾಜಿ ಪತ್ನಿ ಪವಿತ್ರಾ ಲೋಕೇಶ್ ದುಡ್ಡಿಗಾಗಿ ಏನೆಲ್ಲ ಮಾಡುತ್ತಾಳೆ. ನರೇಶ ಹಿಂದೆ ಬಿದ್ದಿರುವ ಕಾರಣವೂ ಅದೆ. ಆಕೆಗೆ ದುಡ್ಡಿನ ದಾಹ ಎಂದು ಆಡಿಯೋದಲ್ಲಿ ಹೇಳಿದ್ದು, ಆಡಿಯೋ ಕೇಳಿದ ಅನೇಕರು ನಾನಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ.

    ಪವಿತ್ರಾ ಲೋಕೇಶ್ ಮತ್ತು ನರೇಶ್ ದುಬೈನಲ್ಲಿ (Dubai) ಜೋಡಿಯಾಗಿ ಕಾಣಿಸಿಕೊಂಡ ಮೂರು ದಿನಗಳ ಮುಂಚೆ ಇಬ್ಬರೂ ಮದುವೆಯಾಗಿದ್ದಾರೆ (Wedding) ಎನ್ನುವ ವಿಡಿಯೋವನ್ನು ಸ್ವತಃ ನರೇಶ್ ಪೋಸ್ಟ್ ಮಾಡಿಕೊಂಡಿದ್ದರು. ಈ ವಿಡಿಯೋ ರಿಲೀಸ್ ಆದ ಬೆನ್ನಲ್ಲೇ ದುಬೈ ಟ್ರೀಪ್ ಫೋಟೋಗಳು ಕೂಡ ವೈರಲ್ ಆದವು. ಮದುವೆ ಮುಗಿಸಿಕೊಂಡು ಇಬ್ಬರೂ ಹನಿಮೂನ್ ಗೆ (Honeymoon) ಹೋಗಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

    ನರೇಶ್ ಅವರ ಆಪ್ತರ ಪ್ರಕಾರ ಸಿನಿಮಾ ಮತ್ತು ಮದುವೆ ಎರಡನ್ನೂ ಮಿಕ್ಸ್ ಮಾಡಿ ಅಭಿಮಾನಿಗಳಲ್ಲಿ ಮತ್ತು ಸ್ವತಃ ಅವರ ಕುಟುಂಬಸ್ಥರಿಗೆ ಗೊಂದಲ ಮೂಡಿಸುತ್ತಿದ್ದಾರಂತೆ ನರೇಶ್. ವಿಡಿಯೋದಿಂದ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ತಗೆದುಕೊಂಡು ಒಂದು ರೀತಿಯಲ್ಲಿ ನರೇಶ್ ಪತ್ನಿಯ ಜೊತೆ ಭಾವನಾತ್ಮಕವಾಗಿ ಆಟವಾಡುತ್ತಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿವೆ.

    ಈ ಮದುವೆ, ಹನಿಮೂನ್ ಬಗ್ಗೆ ಮಾಧ್ಯಮಗಳಿಗೆ ಯಾವುದೇ ರೀತಿಯಲ್ಲಿ ಸ್ಪಷ್ಟನೆ ನೀಡಿಲ್ಲ ನರೇಶ್. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳುವ ಮೂಲಕ ಮಾಧ್ಯಮಗಳಿಂದ ನರೇಶ್ ಜಾರಿಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ಸುದ್ದಿಗಳು ಹರಿದಾಡಿದರೂ, ಪವಿತ್ರಾ ಲೋಕೇಶ್ ಕೂಡ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಅಚ್ಚರಿ ತಂದಿದೆ.

  • ದುಬೈನಲ್ಲಿ ನಟ ನರೇಶ್-ಪವಿತ್ರಾ ಲೋಕೇಶ್ ಮೋಜು ಮಸ್ತಿ : ವಿಡಿಯೋ ವೈರಲ್

    ದುಬೈನಲ್ಲಿ ನಟ ನರೇಶ್-ಪವಿತ್ರಾ ಲೋಕೇಶ್ ಮೋಜು ಮಸ್ತಿ : ವಿಡಿಯೋ ವೈರಲ್

    ತೆಲುಗು ನಟ ನರೇಶ್ (Naresh) ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್ (Pavitra Lokesh) ಸದ್ದಿಲ್ಲದೇ ದುಬೈಗೆ (Dubai) ಹಾರಿದ್ದಾರೆ. ಕೆಲ ದಿನಗಳ ಕಾಲ (Honeymoon) ದುಬೈನಲ್ಲಿ ಈ ಜೋಡಿ ಕಳೆದಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ನಿನ್ನೆಯಷ್ಟೇ ಮದುವೆ (Marriage) ಆಗಿದ್ದೇವೆ ಎನ್ನುವ ಅರ್ಥದಲ್ಲಿ ವಿಡಿಯೋ ಶೇರ್ ಮಾಡಿದ್ದ ನರೇಶ್, ಇಂದು ಅವರು ದುಬೈನಲ್ಲಿ ಕಾಲ ಕಳೆದ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ. ದುಬೈನ ಬೇರೆ ಬೇರೆ ಸ್ಥಳಗಳಲ್ಲಿ ಸೆರೆ ಹಿಡಿಯಲಾದ ಫೋಟೋಗಳು ಕೂಡ ಹಂಚಿಕೆಯಾಗಿವೆ.

    ಹೊಸ ವರ್ಷದ ದಿನದಂದು ಪವಿತ್ರಾ ಲೋಕೇಶ್ ತುಟಿಗೆ ಮುತ್ತಿಡುವ ಮೂಲಕ ತಾವು ಮದುವೆ ಆಗುತ್ತಿರುವ ವಿಷಯವನ್ನು ಹಂಚಿಕೊಂಡಿದ್ದರು ತೆಲುಗು ನಟ ನರೇಶ್. ಅದೊಂದು ಮದುವೆಯ ಆಮಂತ್ರಣ ಎನ್ನುವಂತೆ ವಿಡಿಯೋ ಮಾಡಿದ್ದರು. ಈ ವಿಡಿಯೋ ರಿಲೀಸ್ ಆಗಿ ಕೆಲವು ದಿನಗಳ ನಂತರ, ಅದೊಂದು ಸಿನಿಮಾ ಪ್ರಚಾರಕ್ಕಾಗಿ ಮಾಡಿರುವ ವಿಡಿಯೋ ಎಂದು ಹೇಳಲಾಯಿತು. ಈ ವಿಚಾರವಾಗಿ ನರೇಶ್ ಪತ್ನಿ ರಮ್ಯಾ ಗರಂ ಕೂಡ ಆದರು. ಇದೀಗ ಮತ್ತೊಂದು ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ ನರೇಶ್. ಇದನ್ನೂ ಓದಿ: ರೆಟ್ರೋ ಲುಕ್‌ನಲ್ಲಿ ಕಂಗೊಳಿಸಿದ ರಕ್ಷಿತ್ ಶೆಟ್ಟಿ ನಾಯಕಿ

    ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಪವಿತ್ರಾ ಲೋಕೇಶ್ ಅವರನ್ನು ಸಂಪ್ರದಾಯಬದ್ಧವಾಗಿ ಮದುವೆ ಮಾಡಿಕೊಂಡಿದ್ದಾರೆ ನರೇಶ್. ಸಪ್ತಪದಿ ತುಳಿಯುವುದರಿಂದ ಹಿಡಿದ ಮದುವೆಯಲ್ಲಿ ಮಾಡಬಹುದಾದ ಎಲ್ಲ ಸಂಪ್ರದಾಯಗಳನ್ನು ಮಾಡಿದ್ದಾರೆ. ಆ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನು ಇಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗಾಗಿ ನಿಜವಾಗಿಯೂ ನರೇಶ್ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಜೋರಾಗಿದೆ.

    ನರೇಶ್ ಆಪ್ತರ ಪ್ರಕಾರ ಇನ್ನೂ ನರೇಶ್ ಅವರಿಗೆ ಡಿವೋರ್ಸ್ ಸಿಕ್ಕಿಲ್ಲ. ಪತ್ನಿ ರಮ್ಯಾ ವಿಚ್ಛೇದನ ನೀಡುವುದಿಲ್ಲವೆಂದು ಘೋಷಿಸಿದ್ದಾರೆ. ಡಿವೋರ್ಸ್ ಸಿಗದೇ ನರೇಶ್ ಮದುವೆ ಆಗುವುದಕ್ಕೆ ಸಾಧ್ಯವಿಲ್ಲ. ಒಂದು ವೇಳೆ ಆಗಿದ್ದರೆ ಅದಕ್ಕೆ ಮಾನ್ಯತೆ ಇಲ್ಲ. ಅಲ್ಲದೇ ಅದೊಂದು ಅಪರಾಧ ಕೂಡ ಆಗಲಿದೆ. ಈ ಮದುವೆ ವಿರುದ್ಧ ರಮ್ಯಾ ಕೋರ್ಟ್ ಮೆಟ್ಟಿಲು ಹತ್ತಬಹುದು. ಇಷ್ಟೆಲ್ಲ ನರೇಶ್ ಅವರಿಗೂ ಗೊತ್ತಿದೆ, ಪವಿತ್ರಾ ಲೋಕೇಶ್ ಅವರಿಗೂ ಗೊತ್ತಿದೆ. ಇಷ್ಟಿದ್ದೂ ಮದುವೆಯಾದರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.

    ಈ ಮದುವೆ ವಿರುದ್ಧ ರಮ್ಯಾ ಕೋರ್ಟಿಗೆ ಹೋದರೆ, ಅದು ಸಿನಿಮಾಗಾಗಿ ತಗೆದಿರುವ ದೃಶ್ಯವೆಂದು ಹೇಳಿ ಬಚಾವ್ ಆಗಬಹುದು. ರಮ್ಯಾ ಸುಮ್ಮನಾದರೆ ಅದನ್ನೇ ಮದುವೆ ಎಂದು ಅಂದುಕೊಳ್ಳಬಹುದು ಎನ್ನುವ ಮಾತುಗಳು ಕೂಡ ತೆಲುಗು ಸಿನಿಮಾ ರಂಗದಲ್ಲಿ ಹರಿದಾಡುತ್ತಿದೆ. ಒಟ್ಟಿನಲ್ಲಿ ನರೇಶ್, ಈ ವಿಡಿಯೋವನ್ನು ಪೋಸ್ಟ್ ಮಾಡುವ ಮೂಲಕ ಭಾರೀ ಸುದ್ದಿಯಂತೂ ಮಾಡಿದ್ದಾರೆ.